Pawan Hans Recruitment 2025 : ಪವನ್ ಹನ್ಸ್ (ಪವನ್ ಹನ್ಸ್) ಸಂಸ್ಥೆಯೂ ಅಖಿಲ ಭಾರತದಲ್ಲಿ ಒಟ್ಟು 88 ಸಹಾಯಕ ವ್ಯವಸ್ಥಾಪಕ, ಅಸೋಸಿಯೇಟ್ ಹೆಲಿಕಾಪ್ಟರ್ ಪೈಲಟ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ರಾಜ್ಯದ ಎಲ್ಲಾ ಆಕಾಂಕ್ಷಿಗಳು ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಆಕಾಂಕ್ಷಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆಸಕ್ತ ಆಕಾಂಕ್ಷಿಗಳು 30-ಜೂನ್-2025 ರಂದು ಅಥವಾ ಅದಕ್ಕೂ ಮೊದಲು ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಎಂಜಿನಿಯರಿಂಗ್ ಪದವಿ ಪಡೆದ ಆಕಾಂಕ್ಷಿಗಳು ಪವನ್ ಹನ್ಸ್ ನೇಮಕಾತಿ ಗೆ ಅರ್ಜಿ ಸಲ್ಲಿಸಬಹುದು. ಸರ್ಕಾರ ಬಿಡುಗಡೆ ಮಾಡಿದ ಅಧಿಸೂಚನೆ ಪ್ರಕಾರ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ದಾಖಲೆಗಳ ಪರಿಶೀಲನೆ ಮುಖಾಂತರ ಆಕಾಂಕ್ಷಿಗಳ ಆಯ್ಕೆ ಪ್ರಕ್ರಿಯೆ ಇರುತ್ತದೆ. ಪವನ್ ಹನ್ಸ್ ನೇಮಕಾತಿಯ ಒಟ್ಟು ಹುದ್ದೆಗಳು, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ, ಮಾಸಿಕ ವೇತನ, ವಯೀಮಿತಿ ,ದಿನಾಂಕಗಳು ಹಾಗೂ ಇನ್ನಿತರ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.
ಪವನ್ ಹನ್ಸ್ ನೇಮಕಾತಿ 2025 : ನೇಮಕಾತಿಯ ವಿವರಗಳು
- ಸಂಸ್ಥೆಯ ಹೆಸರು : ಪವನ್ ಹನ್ಸ್
- ಹುದ್ದೆಯ ಹೆಸರು : ಸಹಾಯಕ ವ್ಯವಸ್ಥಾಪಕ, ಸಹಾಯಕ ಹೆಲಿಕಾಪ್ಟರ್ ಪೈಲಟ್
- ಒಟ್ಟು ಹುದ್ದೆಗಳು : 88
- ಅರ್ಜಿ ಸಲ್ಲಸಲು ಪ್ರಾರಂಭ ದಿನಾಂಕ : 05 ಮಾರ್ಚ್ 2025
- ಅರ್ಜಿ ಸ್ವರೂಪ : ಆನ್‌ಲೈನ್
- ಉದ್ಯೋಗ ಸ್ಥಳ : ಅಖಿಲ ಭಾರತ
ಪವನ್ ಹನ್ಸ್ ನೇಮಕಾತಿ 2025 : ಹುದ್ದೆಯ ವಿವರ
- ಸಹಾಯಕ ವ್ಯವಸ್ಥಾಪಕ
- ಸಹಾಯಕ ಹೆಲಿಕ್ಯಾಪ್ಟರ್ ಪೈಲೆಟ್
ಪವನ್ ಹನ್ಸ್ ನೇಮಕಾತಿ 2025 : ಅರ್ಹತಾ ಮಾನದಂಡಗಳು
ವಿದ್ಯಾರ್ಹತೆ :
ಭಾರತೀಯ ಪವನ್ ಹನ್ಸ್ ನೇಮಕಾತಿ 2025 ಅಧಿಕೃತ ಅಧಿಸೂಚನೆಯ ಪ್ರಕಾರ ಆಕಾಂಕ್ಷಿಗಳು ಹುದ್ದೆಗಳ ಆಧಾರದ ಮೇಲೆ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕಾಗುತ್ತದೆ. ಆಕಾಂಕ್ಷಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10ನೇ, 12ನೇ, ಪದವಿ, ಸ್ನಾತಕೋತ್ತರ ಪದವಿ, ಬಿಇ ಅಥವಾ ಬಿ.ಟೆಕ್ ಪೂರ್ಣಗೊಳಿಸಿರಬೇಕು.
ವಯೀಮಿತಿ :
ಪವನ್ ಹನ್ಸ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳ ವಯಸ್ಸು ಕೆಳಗೆ ಸೂಚಿಸಿರುವ ಹಾಗೆ ಇರುತ್ತದೆ.
- ಕನಿಷ್ಠ 18 ವರ್ಷಗಳು
- ಗರಿಷ್ಠ 62 ವರ್ಷಗಳು
ಪವನ್ ಹನ್ಸ್ ನೇಮಕಾತಿ 2025 : ಮಾಸಿಕ ವೇತನ
ಪವನ್ ಹನ್ಸ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಆಕಾಂಕ್ಷಿಗಳ ಮಾಸಿಕ ವೇತನವು ₹15,000-3,00,000/- ಇರುತ್ತದೆ.
ಪವನ್ ಹನ್ಸ್ ನೇಮಕಾತಿ 2025 : ಅರ್ಜಿ ಶುಲ್ಕ
- ಎಸ್ ಸಿ / ಎಸ್ ಟಿ / ಪಿಡಬ್ಲ್ಯೂಡಿ ಆಕಾಂಕ್ಷಿಗಳಿಗೆ : ಶುಲ್ಕ ವಿನಾಯಿತಿ
- ಇತರ ಎಲ್ಲಾ ವರ್ಗದ ಆಕಾಂಕ್ಷಿಗಳಿಗೆ : ₹295/-
- ಪಾವತಿ ವಿಧಾನ: ಆನ್‌ಲೈನ್ ಮೂಲಕ ಪಾವತಿಸಬಹುದು.
ಪವನ್ ಹನ್ಸ್ ನೇಮಕಾತಿ 2025 : ಆಯ್ಕೆ ಪ್ರಕ್ರಿಯೆ
ಪವನ್ ಹನ್ಸ್ ನೇಮಕಾತಿ 2025 ರ ಅಧಿಕೃತ ಅಧಿಸೂಚೆ ಪ್ರಕಾರ ಆಕಾಂಕ್ಷಿಗಳನ್ನು ಕೆಳಗೆ ನೀಡಿರುವ ಹಂತಗಳ ಮುಖಾಂತರ ಆಯ್ಕೆ ಪ್ರಕ್ರಿಯೆ ನಡೆಯತ್ತದೆ.
- ಲಿಖಿತ ಪರೀಕ್ಷೆ
- ಸಂದರ್ಶನ
ಪವನ್ ಹನ್ಸ್ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
ಭಾರತೀಯ ಪವನ್ ಹನ್ಸ್ ಇಲಾಖೆ ನೇಮಕಾತಿ ಅಧಿಕೃತ ಅದಿಸೂಚನೆಯ ಪ್ರಕಾರ ಆಕಾಂಕ್ಷಿಗಳು ಆನ್ಲೈನ್ ನಲ್ಲಿ ರಿಜಿಸ್ಟರ್ ಮಾಡಿಕೊಂಡು ಅದರ ಬಳಿಕ ಲಾಗಿನ್ ಮಾಡಿಕೊಳ್ಳಬೇಕು. ಮೊದಲಿಗೆ
- ಭಾರತೀಯ ಪವನ್ ಹನ್ಸ್ ಅಧಿಕೃತ ವೆಬ್‌ಸೈಟ್ https://www.pawanhans.co.in/ ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ ಪವನ್ ಹನ್ಸ್ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಅರ್ಜಿ ಸಲ್ಲಿಸಲು ಲಿಂಕ್ ಮೇಲೆ ಕ್ಲಿಕ್ ಮಾಡಿ ರಿಜಿಸ್ಟರ್ ಮಾಡಿ
- ಸಹಾಯಕ ವ್ಯವಸ್ಥಾಪಕ, ಸಹಾಯಕ ಹೆಲಿಕಾಪ್ಟರ್ ಪೈಲಟ್ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅಗತ್ಯವಿರುವ ಎಲ್ಲಾ ವೈಯಕ್ತಿಕ ಮಾಹಿತಿಯನ್ನು ನಮೂದಿಸಿ ( ಉದಾಹರಣೆಗೆ ಆಧಾರ ಕಾರ್ಡ್, ಪ್ಯಾನ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಹಾಗೂ ಶೈಕ್ಷಣಿಕ ಅಂಕಪಟ್ಟಿಗಳು ಅನುಭವ ಪ್ರಮಾಣ ಪತ್ರ, ಎಸ್ಎಸ್ಎಲ್ಸಿ ಅಂಕಪಟ್ಟಿಗಳು ದ್ವಿತೀಯ ಪಿಯುಸಿ ಅಂಕಪಟ್ಟಿಗಳು )
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ಅರ್ಜಿಯನ್ನು ಭರ್ತಿ ಮಾಡಿದ ನಂತರ ಆರ್ಜಿ ಶುಲ್ಕ ಪಾವತಿಸಿ
- 30-06-2025 ರೊಳಗೆ ಅರ್ಜಿ ಸಲ್ಲಿಸಿ ಅರ್ಜಿ ನಮೂನೆಯ ಸಂಖ್ಯೆ/ಕೊರಿಯರ್ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಡಬೇಕು.
- ನಂತರ ಆನ್‌ಲೈನ್ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಮುಖ್ಯಸ್ಥರು (HR), ಪವನ್ ಹ್ಯಾನ್ಸ್ ಲಿಮಿಟೆಡ್, (ಭಾರತ ಸರ್ಕಾರಿ ಉದ್ಯಮ), ಕಾರ್ಪೊರೇಟ್ ಕಚೇರಿ, C-14, ಸೆಕ್ಟರ್-1, ನೋಯ್ಡಾ – 201301, (UP) ಗೆ 30-ಜೂನ್-2025 ರಂದು ಅಥವಾ ಅದಕ್ಕೂ ಮೊದಲು ಕಳುಹಿಸಬೇಕು.
- ಭವಿಷ್ಯದ ಉಲ್ಲೇಖಕ್ಕಾಗಿ ಪ್ರಿಂಟ್ ಅನ್ನು ಡೌನ್ಲೌಡ್ ಮಾಡಿ.
ಪವನ್ ಹನ್ಸ್ ನೇಮಕಾತಿ 2025 : ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 05 ಮಾರ್ಚ್ 2025
- ಅರ್ಜಿ ಸಲ್ಲಿಸಲು ಮತ್ತು ಕೊನೆಯ ದಿನಾಂಕ : 30 ಜೂನ್ 2025
ಪವನ್ ಹನ್ಸ್ ನೇಮಕಾತಿ 2025 : ಪ್ರಮುಖ ಲಿಂಕ್‌ಗಳು
| ಅಧಿಸೂಚನೆ ಲಿಂಕ್ | ಮೇಲೆ ಕ್ಲಿಕ್ ಮಾಡಿ |
| ಅಪ್ಲಿಕೇಶನ್ ಲಿಂಕ್ | ಮೇಲೆ ಕ್ಲಿಕ್ ಮಾಡಿ |
| ವಾಟ್ಸಾಪ್ ಲಿಂಕ್ | ಮೇಲೆ ಕ್ಲಿಕ್ ಮಾಡಿ |
| ಟೆಲಿಗ್ರಾಮ್ ಲಿಂಕ್ | ಮೇಲೆ ಕ್ಲಿಕ್ ಮಾಡಿ |