NCBS ನೇಮಕಾತಿ 2025 : ರಾಷ್ಟ್ರೀಯ ಜೈವಿಕ ವಿಜ್ಞಾನ ಕೇಂದ್ರ (ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್ – NCBS) ಕರ್ನಾಟಕದ ಸಕಲೇಶಪುರದಲ್ಲಿ ಗುತ್ತಿಗೆ ಆಧಾರದ ಮೇಲೆ 02 ಫೀಲ್ಡ್ ವರ್ಕರ್ ಹುದ್ದೆಗಳ ನೇಮಕಾತಿಗಾಗಿ NCBS ನೇಮಕಾತಿ 2025 ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಜೀವ ವಿಜ್ಞಾನಗಳಲ್ಲಿ ಸಂಶೋಧನೆಯಲ್ಲಿ ತೊಡಗಿರುವ ಪ್ರಮುಖ ಸಂಶೋಧನಾ ಸಂಸ್ಥೆಯಾಗಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು NCBS ನೇಮಕಾತಿ 2025 ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್/ಆಫ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
NCBS ನೇಮಕಾತಿ 2025 ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳು, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಪ್ರಮುಖ ದಿನಾಂಕಗಳು ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.
NCBS ನೇಮಕಾತಿ 2025 : ನೇಮಕಾತಿಯ ವಿವರಗಳು
- ಸಂಸ್ಥೆಯ ಹೆಸರು : ರಾಷ್ಟ್ರೀಯ ಜೈವಿಕ ವಿಜ್ಞಾನ ಕೇಂದ್ರ (NCBS)
- ಹುದ್ದೆಯ ಹೆಸರು : ಕ್ಷೇತ್ರ ಕಾರ್ಯಕರ್ತರು
- ಒಟ್ಟು ಹುದ್ದೆಗಳು : 2 ಹುದ್ದೆಗಳು
- ಅರ್ಜಿ ಸ್ವರೂಪ : ಆನ್ಲೈನ್/ಆಫ್ಲೈನ್ ಮೂಲಕ
- ಉದ್ಯೋಗ ಸ್ಥಳ : ಕಾಡುಮನೆ, ಸಕಲೇಶಪುರ.
NCBS ನೇಮಕಾತಿ 2025 : ಹುದ್ದೆಯ ವಿವರಗಳು
ಕ್ಷೇತ್ರ ಕಾರ್ಯಕರ್ತರು : 2 ಹುದ್ದೆಗಳು
NCBS ನೇಮಕಾತಿ 2025 : ಅರ್ಹತಾ ಮಾನದಂಡಗಳು
ವಿದ್ಯಾರ್ಹತೆ :
NCBS ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಜೀವ ವಿಜ್ಞಾನ, ಪರಿಸರ, ಪರಿಸರ ವಿಜ್ಞಾನ ಅಥವಾ ಸಂಬಂಧಿತ ಕ್ಷೇತ್ರದಲ್ಲಿ B.Sc ಪೂರ್ಣಗೊಳಿಸಿರಬೇಕು.
ವಯೋಮಿತಿ :
ಆಕಾಂಕ್ಷಿಗಳ ಗರಿಷ್ಠ ವಯಸ್ಸು : 01.01.2025 ರಂತೆ 50 ವರ್ಷಗಳು
NCBS ನೇಮಕಾತಿ 2025 : ಮಾಸಿಕ ವೇತನ
NCBS ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಕಾಂಕ್ಷಿಗಳಿಗೆ ₹18,000/- ಮಾಸಿಕ ವೇತನವನ್ನು ನೀಡಲಾಗುತ್ತದೆ.
NCBS ನೇಮಕಾತಿ 2025 : ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕವಿಲ್ಲ.
NCBS ನೇಮಕಾತಿ 2025 : ಆಯ್ಕೆ ಪ್ರಕ್ರಿಯೆ
NCBS ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳ ಆಯ್ಕೆ ಪ್ರಕ್ರಿಯೆಯೂ ಈ ಕೆಳಗಿನ ಹಂತಗಳನ್ನು ಒಳಗೊಂಡಿದೆ.
- ಲಿಖಿತ ಪರೀಕ್ಷೆ
- ಸಂದರ್ಶನ
NCBS ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
NCBS ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಬೇಕು.
- NCBS ನೇಮಕಾತಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ. ಲಿಂಕ್ ಮೇಲೆ ಕ್ಲಿಕ್ ಮಾಡಿ
- ಮಾನ್ಯ ಇ-ಮೇಲ್ ಐಡಿ ಮತ್ತು ಮೊಬೈಲ್ ನಂಬರ್ ಮೂಲಕ ನೋಂದಾಯಿಸಿ.
- ಅಗತ್ಯವಿರುವ ಶೈಕ್ಷಣಿಕ, ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ, (ನಿಮ್ಮ ಫೋಟೋ, ಸಹಿ, ಪ್ರಮಾಣಪತ್ರಗಳನ್ನು ಅಪ್ಲೋಡ್ ಮಾಡಿ)
- ಅರ್ಜಿ ಶುಲ್ಕವನ್ನು ಪಾವತಿಸಿ (ಅನ್ವಯಿಸುದರೆ ಮಾತ್ರ).
- ಸಲ್ಲಿಸಿರುವ ಅರ್ಜಿಯ ಜೊತೆಗೆ ಅಗತ್ಯವಿರುವ ಪೂರಕ ದಾಖಲೆಗಳೊಂದಿಗೆ ಅಂಚೆ ಮೂಲಕ ಈ ಕೆಳಗಿನ ವಿಳಾಸಕ್ಕೆ ಕಳಿಹಿಸಿ.
ಅರ್ಜಿ ಕಳುಹಿಸುವ ವಿಳಾಸ :
ಮುಖ್ಯಸ್ಥ (A&F),
ಜೈವಿಕ ವಿಜ್ಞಾನಗಳ ರಾಷ್ಟ್ರೀಯ ಕೇಂದ್ರ,
ಟಾಟಾ ಇನ್ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್,
GKVK ಪೋಸ್ಟ್, ಬಳ್ಳಾರಿ ರಸ್ತೆ,
ಬೆಂಗಳೂರು – 560065
NCBS ನೇಮಕಾತಿ 2025 : ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ : 17 ಏಪ್ರಿಲ್ 2025
- ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 30 ಏಪ್ರಿಲ್ 2025
NCBS ನೇಮಕಾತಿ 2025 : ಪ್ರಮುಖ ಲಿಂಕ್ಗಳು
ಅಪ್ಲಿಕೇಶನ್ ಲಿಂಕ್ : ಮೇಲೆ ಕ್ಲಿಕ್ ಮಾಡಿ