RDPR RECRUITMENT 2025 || ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2025  || 5 ಸಲಹೆಗಾರ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ

RDPR RECRUITMENT 2025 : ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯೂ (RDPR) ಒಟ್ಟು  5 ಸಲಹೆಗಾರ (ಕನ್ಸಲ್ಟೆಂಟ್) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಸರ್ಕಾರ ಉದ್ಯೋಗವನ್ನು ಪಡೆಯಲು ಇಚ್ಚೀಸುವ ಆಸಕ್ತ ಆಕಾಂಕ್ಷಿಗಳು 07 ನವೆಂಬರ್ 2025 ರಂದು ಅಥವಾ ಮೊದಲು ಇ-ಮೇಲ್ ಕಳುಹಿಸಬಹುದು. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. RDPR ಕರ್ನಾಟಕ ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು.

RDPR ಕರ್ನಾಟಕ ನೇಮಕಾತಿ 2025 :

ನೇಮಕಾತಿಯ ವಿವರಗಳು :

  • ಸಂಸ್ಥೆಯ ಹೆಸರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ(RDPR)
  • ಹುದ್ದೆಯ ಹೆಸರು : ಸಲಹೆಗಾರ (ಕನ್ಸಲ್ಟೆಂಟ್)
  • ಒಟ್ಟು ಹುದ್ದೆಗಳು :  5 ಹುದ್ದೆಗಳು
  • ಅರ್ಜಿ ಸ್ವರೂಪ : ಇ-ಮೇಲ್‌ ಮೂಲಕ
  • ಉದ್ಯೋಗ ಸ್ಥಳ : ಕರ್ನಾಟಕ – ಬೆಂಗಳೂರು

ಹುದ್ದೆಗಳ ವಿವರಗಳು

  • ಸಲಹೆಗಾರ (ದಾಖಲೆ) : 1 ಹುದ್ದೆಗಳು
  • ಸಲಹೆಗಾರ (ಘನ ತ್ಯಾಜ್ಯ ವಿಲೇವಾರಿ ಮತ್ತು ನಿರ್ವಹಣೆ) : 1 ಹುದ್ದೆಗಳು
  • ಸಲಹೆಗಾರ (ಯೋಜನೆ ಮತ್ತು ಕಾರ್ಯಕ್ರಮಗಳು) : 1 ಹುದ್ದೆಗಳು
  • ಡೇಟಾ ವಿಶ್ಲೇಷಕ : 2 ಹುದ್ದೆಗಳು

RDPR ಅರ್ಹತಾ ಮಾನದಂಡಗಳ ವಿವರಗಳು

ಶೈಕ್ಷಣಿಕ ಅರ್ಹತೆ :

RDPR ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ, M.Sc ಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ :

  • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 35 ವರ್ಷಗಳು
  • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 55 ವರ್ಷಗಳು
  • ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.

ಆಕಾಂಕ್ಷಿಗಳ ಮಾಸಿಕ ವೇತನ

RDPR ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳಿಗೆ ಹುದ್ದೆಗಳ ಆಧಾರದ ಮೇಲೆ ತಿಂಗಳಿಗೆ ರೂ.50000 – 66000/- ಮಾಸಿಕ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ

ಯಾವುದೇ ಅರ್ಜಿ ಶುಲ್ಕವಿಲ್ಲ.

ಆಯ್ಕೆ ಪ್ರಕ್ರಿಯೆ

RDPR ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳ ಆಯ್ಕೆ ಪ್ರಕ್ರಿಯೆಯೂ ಈ ಕೆಳಗಿನ ಅಂಶಗಳನ್ನು ಒಳಗೊಂಡಿದೆ.

  • ಲಿಖಿತ ಪರೀಕ್ಷೆ
  • ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ

RDPR ಕರ್ನಾಟಕ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

  • RDPR ಕರ್ನಾಟಕ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ
  • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಮಬರ್‌ ಮೂಲಕ ನೋಂದಾಯಿಸಿ
  • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ. (ನಿಮ್ಮ ಭಾವಾಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ)
  • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
  • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಂಡು, ಅರ್ಜಿ ನಮೂನೆಯ ಜೊತೆಗೆ ಅಗತ್ಯವಿರುವ ಎಲ್ಲಾ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಇ-ಮೇಲ್‌ ಮೂಲಕ ಕಳುಹಿಸಿ.

ಇ-ಮೇಲ್‌ ಐಡಿ : rgsa.consultant@gmail.com

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 30 ಅಕ್ಟೋಬರ್‌ 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07 ನವೆಂಬರ್ 2025

ಪ್ರಮುಖ ಲಿಂಕ್‌ ಗಳು

ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

Author: admin

Leave a Reply

Your email address will not be published. Required fields are marked *