ಗ್ರಾಮ ಪಂಚಾಯಿತಿ ನೇಮಕಾತಿ ಅಧಿಸೂಚನೆ: 2024
Mysore District Grama Panchayat Recruitment 2024 : ಮೈಸೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ 19 ಲೈಬ್ರರಿ ಮೇಲ್ವಿಚಾರಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಉದ್ಯೋಗಾಂಕ್ಷಿಗಳಿಂದ ಆನ್ಲೈನ್ ನಲ್ಲಿ ಅರ್ಜಿ ನೋಂದಣಿ ಮಾಡಿಕೊಳ್ಳಲು ಉದ್ಯೋಗಾಂಕ್ಷಿಗಳಿಂದ ಆದಿಸೂಚನೆ ಹೊರಡಿಸಲಾಗಿದೆ ಈ ಹುದ್ದೆಗೆ ಅರ್ಜಿ ಸಲ್ಲಿಸಿ ಬಯಸುವ ಉದ್ಯೋಗಾಂಕ್ಷಿಗಳು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ಅರ್ಜಿ ಸಲ್ಲಿಸಬಹುದು
ನೇಮಕಾತಿಯ ಪ್ರಮುಖ ಹೈಲೈಟ್ಸ್:
ನೇಮಕಾತಿಯ ವಿವರಗಳು:
- ಇಲಾಖೆಯ ಹೆಸರು : ಮೈಸೂರು ಗ್ರಾಮ ಪಂಚಾಯತ್
- ಹುದ್ದೆಯ ಹೆಸರು : ಗ್ರಂಥಾಲಯ ಮೇಲ್ವಿಚಾರಕರು
- ಒಟ್ಟು ಹುದ್ದೆಗಳು : 19
- ಅರ್ಜಿಯ ಸ್ವರೂಪ : ಆನ್ಲೈನ್ ಮೂಲಕ
- ಉದ್ಯೋಗ ಸ್ಥಳ : ಮೈಸೂರು (ಕರ್ನಾಟಕ)
ವಿದ್ಯಾರ್ಹತೆ:
ಮೈಸೂರ್ ಗ್ರಾಮ ಪಂಚಾಯಿತಿ ನೇಮಕಾತಿಯಲ್ಲಿ ಸೂಚನೆ ಪ್ರಕಾರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಉದ್ಯೋಗಾಂಕ್ಷಿಗಳ ವಿದ್ಯಾರ್ಹತೆಯು ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರವನ್ನು ಹೊಂದಿರಬೇಕು ಮತ್ತು ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಪೋಸ್ಟ್ ಅನ್ನು ಪಡೆದು ಕಂಪ್ಯೂಟರ್ ಪ್ರಮಾಣ ಪತ್ರವನ್ನು ಹೊಂದಿರಬೇಕು
ವಯೋಮಿತಿ:
- ಕನಿಷ್ಠ 18 ವರ್ಷ ಪೂರೈಸಿರಬೇಕು (30-10-2024 ಈ ದಿನಾಂಕ ಕ್ಕೆ ಸಂಬಂಧಿಸಿದಂತೆ)
- ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ಗರಿಷ್ಠ – 35 ವರ್ಷ.
- ಪ್ರವರ್ಗ 2A, 2B, 3A, 3B ಗೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ – 38 ವರ್ಷ.
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ -40 ವರ್ಷ
- .ಮೀಸಲಾತಿ ಕೋರುವವರು, ಅಗತ್ಯ ದಾಖಲೆ ಮಾಹಿತಿಗಳನ್ನು ಆನ್‌ಲೈನ್ ಅರ್ಜಿ ಸಲ್ಲಿಕೆ ವೇಳೆ ಕಡ್ಡಾಯವಾಗಿ ತಪ್ಪದೇ ಅಪ್ಲೋಡ್ ಮಾಡಬೇಕು.
ಅರ್ಜಿ ಶುಲ್ಕ ಹಾಗೂ ಸಡಿಲಿಕೆ :
ಅರ್ಜಿ ಶುಲ್ಕ ಹಾಗೂ ಸಡಿಲಿಕ್ಕೆ ಸಂಬಂಧ ಪಟ್ಟಂತೆ ಹೆಚ್ಚಿನ ಮಾಹಿತಿಯನ್ನು ಮೈಸೂರ್ ಗ್ರಾಮ ಪಂಚಾಯತ್ ವೆಬ್ ಸೈಟ್ ನಲ್ಲಿ ನೀವು ಮಾಹಿತಿ ಪಡೆಯಬಹುದು (ಆನ್ಲೈನ್ ಹೊರತುಪಡಿಸಿ ಇತರೆ ಯಾವುದೇ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ)
ವೇತನ ಶ್ರೇಣಿ:
ಆಯ್ಕೆಯಾದ ಉದ್ಯೋಗಂಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ ವೇತನ ಶ್ರೇಣಿಯನ್ನು ನಿಗದಿ ಮಾಡಲಾಗಿದೆ
ಆಯ್ಕೆ ಪ್ರಕ್ರಿಯೆ :
ದ್ವಿತೀಯ ಪಿಯುಸಿಯಲ್ಲಿ ಗಳಿಸಿದ ಗರಿಷ್ಠ ಅಂಕಗಳು ಹಾಗೂ ಮೆರಿಟ್ ಆಧಾರದಲ್ಲಿ ಶಾರ್ಟ್ ಲಿಸ್ಟ್ ರೆಡಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ
ನೇಮಕಾತಿಯ ಪ್ರಮುಖ ದಿನಾಂಕಗಳು:
| ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 03 ಅಕ್ಟೋಬರ್ 2024 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30 ಅಕ್ಟೋಬರ್ 2024 |
ನೇಮಕಾತಿಯ ಪ್ರಮುಖ ಲಿಂಕ್ ಗಳು:
| ನೋಟಿಫಿಕೇಶನ್ | ಲಿಂಕ್ ಮೇಲೆ ಕ್ಲಿಕ್ ಮಾಡಿ |
| ವೆಬ್ಸೈಟ್/ಅಪ್ಲಿಕೇಶನ್ | ಲಿಂಕ್ ಮೇಲೆ ಕ್ಲಿಕ್ ಮಾಡಿ |
| ವಾಟ್ಸಪ್ ಗ್ರೂಪ್ | ಲಿಂಕ್ ಮೇಲೆ ಕ್ಲಿಕ್ ಮಾಡಿ |
| ಟೆಲಿಗ್ರಾಂ ಗ್ರೂಪ್ | ಲಿಂಕ್ ಮೇಲೆ ಕ್ಲಿಕ್ ಮಾಡಿ |