BPNL Recruitment -2024 ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ಸಣ್ಣ ಉದ್ಯಮ ಅಭಿವೃದ್ಧಿ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸ್ವೀಕರಿಸಲಾಗಿದೆ ಅಗತ್ಯ ಪುರಾವೆಗಳೊಂದಿಗೆ ಸಿದ್ಧಪಡಿಸಿಕೊಂಡು ಅರ್ಹ ಹಾಗೂ ಆಸಕ್ತ ಉದ್ಯೋಗಾಕಾಂಕ್ಷಿಗಳು ಕೊನೆ ದಿನಾಂಕದ ಮೊದಲೇ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ ಈ ನೇಮಕಾತಿಯ ಹೆಚ್ಚಿನ ಮಾಹಿತಿಯನ್ನು BPNL ಅಧಿಸೂಚನೆಯ 254ನ್ನು ಓದಬಹುದು ಅಥವಾ ಅದಕ್ಕೂ ಮೊದಲು ಅಗತ್ಯವಿರುವ ವಯಸ್ಸಿನ ಮಿತಿ ಅರ್ಜಿ ಶುಲ್ಕ ಖಾಲಿ ವಿವರಗಳು ಆಯ್ಕೆ ಪ್ರಕ್ರಿಯೆ ಮಾನದಂಡಗಳು ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು ಮುಂತಾದ ಮಾಹಿತಿಯನ್ನು ಪಡೆದು ಓದಿ ಅರ್ಥ ಮಾಡಿಕೊಂಡು ಅರ್ಜಿ ಸಲ್ಲಿಸಿ
ಪಶುಪಾಲನ ನಿಗಮ್ ಲಿಮಿಟೆಡ್ ಆದಿಸೂಚನೆ-2024
ನೇಮಕಾತಿಯ ಪ್ರಮುಖ ಹೈಲೈಟ್ಸ್
- ಇಲಾಖೆಯ ಹೆಸರು: ಭಾರತೀಯ ಪಶುಪಾಲನ ನಿಗಮ ಲಿಮಿಟೆಡ್ (ಬಿಪಿಎನ್ಎಲ್)
- ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು
- ಒಟ್ಟು ಹುದ್ದೆಗಳು: 2.248
- ಅರ್ಜಿಯ ಸ್ವರೂಪ: ಆನ್ಲೈನ್ (Online)
- ಉದ್ಯೋಗ ಸ್ಥಳ: ಅಖಿಲ ಭಾರತ
ಹುದ್ದೆಗಳ ವಿವರ:
- ಸಣ್ಣ ಉದ್ಯಮಗಳ ವಿಸ್ತರಣೆ ಅಧಿಕಾರಿ ಹುದ್ದೆಗಳು 526
- ಸಣ್ಣ ಉದ್ಯಮಗಳ ಅಭಿವೃದ್ಧಿ ಸಹಾಯಕ ಹುದ್ದೆಗಳು 1686
ವಿದ್ಯಾರ್ಹತೆ:
- ಸಣ್ಣ ಉದ್ಯಮ ವಿಸ್ತರಣೆ ಅಧಿಕಾರಿ: ಉದ್ಯೋಗಾಕಾಂಕ್ಷಿಗಳು ಮಾನ್ಯತೆ ಪಡೆದ ಅಥವಾ ವಿಶ್ವವಿದ್ಯಾಲಯ/ಬೋರ್ಡ್/ಸಂಸ್ಥೆಯಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು
- ಸಣ್ಣ ಉದ್ಯಮ ಅಭಿವೃದ್ಧಿ ಸಹಾಯಕ: ಉದ್ಯೋಗಾಕಾಂಕ್ಷಿಗಳು ಮಾನ್ಯತೆ ಪಡೆದ ಅಥವಾ ವಿಶ್ವವಿದ್ಯಾಲಯ/ಬೋರ್ಡ್/ಸಂಸ್ಥೆಯಿಂದ ಹತ್ತನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ಹೊಂದಿರಬೇಕು
ವೇತನ ಶ್ರೇಣಿ:
- ಸಣ್ಣ ಉದ್ದಿಮೆ ವಿಸ್ತರಣಾ ಅಧಿಕಾರಿ ಹುದ್ದೆಗಳಿಗೆ ₹40,000/-
- ಸಣ್ಣ ಉದ್ಯಮ ಅಭಿವೃದ್ಧಿ ಸಹಾಯಕ ಹುದ್ದೆಗಳಿಗೆ ₹30,500/-
ವಯೋಮಿತಿ:
ಸಣ್ಣ ಉದ್ಯಮ ಅಭಿವೃದ್ಧಿ ಸಹಾಯಕ :
- ಕನಿಷ್ಠ ವಯಸ್ಸು: 18 ವರ್ಷಗಳು
- ಕನಿಷ್ಠ ವಯಸ್ಸು: 45 ವರ್ಷಗಳು
ಸಣ್ಣ ಉದ್ಯಮ ವಿಸ್ತರಣಾ ಅಧಿಕಾರಿ:
- ಕನಿಷ್ಠ ವಯಸ್ಸು: 21 ವರ್ಷಗಳು
- ಗರಿಷ್ಠ ವಯಸ್ಸು: 45 ವರ್ಷಗಳು
ಅರ್ಜಿ ಶುಲ್ಕ:
ಸಣ್ಣ ಉದ್ಯಮ ವಿಸ್ತರಣೆ ಅಧಿಕಾರಿ ಹುದ್ದೆ:
- ಎಲ್ಲಾ ಉದ್ಯೋಗಾಕಾಂಕ್ಷಿಗಳಿಗೆ: ₹944/-
- ಪಾವತಿ ವಿಧಾನ: ಆನ್ಲೈನ್
ಸಣ್ಣ ಉದ್ಯಮ ಅಭಿವೃದ್ಧಿ ಸಹಾಯಕ ಹುದ್ದೆ:;
- ಎಲ್ಲಾ ಉದ್ಯೋಗಾಕಾಂಕ್ಷಿಗಳಿಗೆ: ₹826/-
- ಪಾವತಿ ವಿಧಾನ: ಆನ್ಲೈನ್
ನೇಮಕಾತಿಯ ಆಯ್ಕೆ ಪ್ರಕ್ರಿಯೆ:
- ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಹೇ ನೇಮಕಾತಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ
ನೇಮಕಾತಿಯ ಪ್ರಮುಖ ದಿನಾಂಕಗಳು:
| ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 16 ನವಂಬರ್ 2024 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 25 ನವಂಬರ್ 2024 |
ನೇಮಕಾತಿಯ ಪ್ರಮುಖ ಲಿಂಗಗಳು:
| ನೋಟಿಫಿಕೇಶನ್ ಲಿಂಕ್ | ಮೇಲೆ ಕ್ಲಿಕ್ ಮಾಡಿ |
| ಅರ್ಜಿ ಲಿಂಕ್/ವೆಬ್ಸೈಟ್ ಲಿಂಕ್ | ಮೇಲೆ ಕ್ಲಿಕ್ ಮಾಡಿ |
| ವಾಟ್ಸಾಪ್ ಲಿಂಕ್ | ಮೇಲೆ ಕ್ಲಿಕ್ ಮಾಡಿ |
| ಫೇಸ್ಬುಕ್ ಪೇಜ್ ಲಿಂಕ್ | ಮೇಲೆ ಕ್ಲಿಕ್ ಮಾಡಿ |