KSRLPS- ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸೊಸೈಟಿ ನೇಮಕಾತಿ 2024 ಇಲಾಖೆಗಳಲ್ಲಿ ಖಾಲಿ ಇರುವ ಕ್ಲಸ್ಟರ್ ಸೂಪರ್ ವೈಸರ್, ಡಿಇಒ/ಎಂಐಎಸ್, ಕೋರ್ಡಿನೇಟರ್, ಬ್ಲಾಕ್ ಮ್ಯಾನೇಜರ್, ಜಿಲ್ಲಾ ಮ್ಯಾನೇಜರ್, ಎಂಐಎಸ್,,ಅಸಿಸ್ಟೆಂಟ್ ಹಾಗೂ ವಿವಿಧ ಹುದ್ದೆಗಳಿಗೆ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಯ ಪ್ರಚಾರ ಸೊಸೈಟಿ ಇಲಾಖೆಯಿಂದ ಅರ್ಹ ಉದ್ಯೋಗಂಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ ಈ ಹುದ್ದೆಗೆ ಆಸಕ್ತಿಯುಳ್ಳವರು ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ತಮ್ಮ ತಮ್ಮ ಅರ್ಜಿಗಳನ್ನು ಆನ್ಲೈನಲ್ಲಿ ನೋಂದಣಿ ಮಾಡಿಕೊಳ್ಳಬಹುದು.
ಇದೇ ರೀತಿ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಸೇರಿಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸೊಸೈಟಿ – (KSRLPS) ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಮೂಲಕ 39 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನೇಮಕ ಮಾಡಿಕೊಳ್ಳುವ ಹುದ್ದೆಗಳಾಗಿದ್ದು ಗ್ರಾಮೀಣ ಅಭಿವೃದ್ಧಿ ಮತ್ತು ಜೀವನೋಪಾಯ ಉತ್ತೇಜಿಸಲು ಪ್ರಸ್ತಾಪಿತವಾಗಿದೆ ಆಸಕ್ತ ಮತ್ತು ಅರ್ಹ ಉದ್ಯೋಗಂಷಿಗಳು ಸಂಪೂರ್ಣ ಮಾಹಿತಿ ತಿಳಿದುಕೊಂಡು ಅರ್ಜಿ ಸಲ್ಲಿಸಿ
ನೇಮಕಾತಿಯ ವಿವರಗಳು:
- ಇಲಾಖೆಯ ಹೆಸರು: ಕರ್ನಾಟಕ ರಾಜ್ಯ ಜೀವನೋಪಾಯ ಪ್ರಚಾರ ಸೊಸೈಟಿ (KSRLPS)
- ಹುದ್ದೆಯ ಹೆಸರು: ವಿವಿಧ ಹುದ್ದೆಗಳು
- ಒಟ್ಟು ಹುದ್ದೆಗಳು: 39
- ಅರ್ಜಿ ಸ್ವರೂಪ: ಆನ್ಲೈನ್ (Online)
- ಉದ್ಯೋಗ ಸ್ಥಳ: ಕರ್ನಾಟಕ
ಹುದ್ದೆಗಳ ವಿವರಗಳು:
| ಹುದ್ದೆಯ ಹೆಸರು | ಒಟ್ಟು ಹುದ್ದೆಗಳು |
| ಕ್ಲಸ್ಟರ್ ಸೂಪರ್ ವೈಸರ್ | 12 |
| ಡಿಇಒ/ಎಂಐಎಸ್, ಕೋರ್ಡಿನೇಟರ್, | 6 |
| ಬ್ಲಾಕ್ ಮ್ಯಾನೇಜರ್ | 12 |
| ಡಿಸ್ಟಿಕ್ ಮನೇಜರ್ | 3 |
| ಡಿಸ್ಟಿಕ್ ಎಂಐಎಸ್ ಅಸಿಸ್ಟೆಂಟ್ ಮತ್ತು ಡಿಇಒ | 2 |
| ಆಫೀಸ್ ಅಸಿಸ್ಟೆಂಟ್ | 1 |
| ತಾಲೂಕು ಪ್ರೋಗ್ರಾಮ್ ಮ್ಯಾನೇಜರ್ | 3 |
KSRLPS ಶೈಕ್ಷಣಿಕ ಅರ್ಹತೆಯ ವಿವರಗಳು:
- ಶೈಕ್ಷಣಿಕ ಅರ್ಹತೆ: KSRLPS ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಬಿ ಎಸ್ ಸಿ, ಪದವಿ, ಎಂಎಸ್ಸಿ, ಸ್ನಾತಕೋತರ ಪದವಿ, ಡಿಪ್ಲೋಮಾವನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಲ್ಲಿ ಪೂರ್ಣಗೊಳಿಸಿರಬೇಕು
ವಯೋಮಿತಿ ಪಡಿಲಿಕೆ:
ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸೊಸೈಟಿ ನಿಯಮಗಳ ಪ್ರಕಾರ
ಅರ್ಜಿ ಶುಲ್ಕ:
- ಯಾವುದೇ ರೀತಿ ಇರುವುದಿಲ್ಲ
ಆಯ್ಕೆ ಪ್ರಕ್ರಿಯೆ:
ಸಂದರ್ಶನ ಮೂಲಕ
ಪ್ರಮುಖ ದಿನಾಂಕಗಳು:
| ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 07-ಡಿಸೆಂಬರ್-2024 |
| ಅರ್ಜಿ ಸಲ್ಲಿಸಲು ಕೊನೆ ದಿನಾಂಕ | 16 ಡಿಸೆಂಬರ್ 2024 |
ನೇಮಕಾತಿಯ ಪ್ರಮುಖ ಲಿಂಕ್ ಗಳು:
| ಅಧಿಕೃತ ಅಧಿಸೂಚನೆ | ಲಿಂಕ್ ಮೇಲೆ ಕ್ಲಿಕ್ ಮಾಡಿ |
| ಆನ್ಲೈನ್ ಅರ್ಜಿ ಸಲ್ಲಿಕೆ | ಲಿಂಕ್ ಮೇಲೆ ಕ್ಲಿಕ್ ಮಾಡಿ |
| ಫೇಸ್ಬುಕ್ | ಲಿಂಕ್ ಮೇಲೆ ಕ್ಲಿಕ್ ಮಾಡಿ |
| ವಾಟ್ಸಪ್ ಗ್ರೂಪ್ | ಲಿಂಕ್ ಮೇಲೆ ಕ್ಲಿಕ್ ಮಾಡಿ |