\SBI Recruitment 2024-25: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಇದೀಗ ಹೊಸದಾಗಿ ನೇಮಕಾತಿ ಅಧಿಸೂಚನೆ ಪ್ರಕಟಗೊಂಡಿರುವ ಜೂನಿಯರ್ ಅಸೋಟಿಯಟ್ (customer support and sales) ಹುದ್ದೆಗಳಿಗೆ ಹೊಸದಾಗಿ ಅಧಿಸೂಚನೆ ಪ್ರಕಟಗೊಂಡಿದೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಉದ್ಯೋಗಂಷಿಗಳು ಅಗತ್ಯವಿರುವ ವಯೋಮಿತಿ ಅರ್ಹತೆಯ ಮಾನದಂಡಗಳು ಹಾಗೂ ವೇತನ ಶ್ರೇಣಿ ಹಾಗು ಇನ್ನಿತರ ಪ್ರಮುಖ ಸಂಪೂರ್ಣ ಮಾಹಿತಿಯನ್ನು ಅರಿತುಕೊಂಡು ತಮ್ಮ ತಮ್ಮ ಅರ್ಜಿಗಳನ್ನು ಆನ್ಲೈನ್ ಮೂಲಕ ನೊಂದಣಿ ಮಾಡಿಕೊಳ್ಳಲು ಕಾಲಾವಕಾಶ ನೀಡಲಾಗಿದೆ ಈ ನೇಮಕಾತಿಯ ಸಂಪೂರ್ಣ ವಿವರವನ್ನು ನಾವು ಈ ಕೆಳಗಿನ ಲೇಖನದಲ್ಲಿ ನೀಡಲಾಗಿದ್ದು ಈ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ಹಾಗೂ ಅಧಿಕೃತ ಅಧಿಸೂಚನೆ ಲಿಂಕ್ ಅನ್ನು ಸಹ ನೀಡಿದ್ದೇವೆ ಅದರಲ್ಲಿ ಇನ್ನು ಹೆಚ್ಚು ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸಿ
SBI-ನೇಮಕಾತಿ ಅಧಿಸೂಚನೆ 2024-25
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಭಾರತೀಯ ಪ್ರಮುಖ ಬ್ಯಾಂಕ್ ಳಲ್ಲಿ ಒಂದಾದ ಇಲಾಖೆಯಾಗಿದ್ದು ಈ ಇಲಾಖೆಯಲ್ಲಿ ಖಾಲಿ ಇರುವ 13,735 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಉದ್ಯೋಗಾಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಉದ್ಯೋಗಂಷಿಗಳು ಅಗತ್ಯವಿರುವ ವಯೋಮಿತಿ ಅರ್ಹತೆಯ ಮಾನದಂಡಗಳು ಹಾಗೂ ಶುಲ್ಕ ಪಾವತಿ ವಿಧಾನ ಹಾಗೂ ವಯೋಮಿತಿ ಸಂಪೂರ್ಣ ವಿವರಗಳನು ತಿಳಿದುಕೊಂಡು ಅರ್ಜಿ ಸಲ್ಲಿಸಬಹುದು
ನೇಮಕಾತಿಯ ವಿವರಗಳು:
- ಇಲಾಖೆಯ ಹೆಸರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)
- ಹುದ್ದೆಯ ಹೆಸರು: ಜೂನಿಯರ್ ಅಸೋಸಿಯೇಟ್ಸ್
- ಒಟ್ಟು ಹುದ್ದೆಗಳು: 13,735 (ಕರ್ನಾಟಕದಲ್ಲಿ 50 ಹುದ್ದೆಗಳು)
- ಅರ್ಜಿ ಸ್ವರೂಪ: ಆನ್ಲೈನ್ (Online)
- ಉದ್ಯೋಗ ಸ್ಥಳ: ಅಖಿಲ ಭಾರತ
ಶೈಕ್ಷಣಿಕ ವಿದ್ಯಾರ್ಹತೆ:
ಎಸ್ ಬಿ ಐ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಉದ್ಯೋಗಂಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಲ್ಲಿ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ ಉದ್ಯೋಗಾಕಾಂಕ್ಷಿಯು 01-ಏಪ್ರಿಲ್ 2024ರಂತೆ
- ಕನಿಷ್ಠ : 20 ವರ್ಷಗಳು
- ಗರಿಷ್ಟ: 28 ವರ್ಷಗಳು
ವಯೋಮಿತಿ ಸಡಿಲಿಕೆ:
- OBC ಉದ್ಯೋಗಾಕಾಂಕ್ಷಿಗಳಿಗೆ 03 ವರ್ಷಗಳು
- SC/ST ಉದ್ಯೋಗಾಕಾಂಕ್ಷಿಗಳಿಗೆ 05 ವರ್ಷಗಳು
- ವಿಕಲಚೇತನ (ಸಾಮಾನ್ಯ/EWS) ಉದ್ಯೋಗಾಕಾಂಕ್ಷಿಗಳಿಗೆ 10 ವಫರ್ಷಗಳ ಸಡಿಲಿಕೆ ನೀಡಲಾಗಿದೆ
ಅರ್ಜಿ ಶುಲ್ಕ ಹಾಗೂ ಪಾವತಿ ವಿಧಾನ ವಿವರ:
- SC/ST/ಅಂಗವಿಕಲ/XS/DXS ಉದ್ಯೋಗಾಕಾಂಕ್ಷಿಗಳಿಗೆ: ಅರ್ಜಿಶುಲ್ಕ ಇರುವುದಿಲ್ಲ
- ಸಾಮಾನ್ಯ /OBC/EWS ಉದ್ಯೋಗಾಕಾಂಕ್ಷಿಗಳಿಗೆ: ₹750/-
- ಪಾವತಿ ವಿಧಾನ: ಆನ್ಲೈನ್
ಆಯ್ಕೆ ಪ್ರಕ್ರಿಯೆ:
- ಪೂರ್ವಭಾವಿ ಪರೀಕ್ಷೆ
- ಮುಖ್ಯ ಪರೀಕ್ಷೆ
- ಭಾಷಾ ಪ್ರಾವೀಣ್ಯತೆ ಪರೀಕ್ಷೆ
ಪ್ರಮುಖ ದಿನಾಂಕಗಳು:
| ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 17 ಡಿಸೆಂಬರ್ 2024 |
| ಅರ್ಜಿ ಸಲ್ಲಿಸಲು ಕೊನೆ ದಿನಾಂಕ | 07 ಜನವರಿ 2025 |
ಹಿಮಾಚಲ ಪ್ರದೇಶ ಹೈಕೋರ್ಟ್ ನೇಮಕಾತಿಯ ಸಂಪೂರ್ಣ ಮಾಹಿತಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಪ್ರಮುಖ ಲಿಂಕ್ ಗಳು:
| ನೋಟಿಫಿಕೇಶನ್ ಲಿಂಕ್ | ಮೇಲೆ ಕ್ಲಿಕ್ ಮಾಡಿ |
| ಅಪ್ಲಿಕೇಶನ್/ವೆಬ್ಸೈಟ್ ಲಿಂಕ್ | ಮೇಲೆ ಕ್ಲಿಕ್ ಮಾಡಿ |
| ವಾಟ್ಸಾಪ್ ಲಿಂಕ್ | ಮೇಲೆ ಕ್ಲಿಕ್ ಮಾಡಿ |
| ಟೆಲಿಗ್ರಾಂ ಲಿಂಕ್ | ಮೇಲೆ ಕ್ಲಿಕ್ ಮಾಡಿ |