RRB ALP Recruitment 2025 – ಭಾರತೀಯ ರೈಲ್ವೆ ನೇಮಕಾತಿ ಮಂಡಳಿಯಿಂದ ಅಸಿಸ್ಟೆಂಟ್ ಲೋಕೋ ಪೈಲೆಟ್ (ALP) ಹುದ್ದೆಗಳಿಗೆ ಇದೀಗ ಹೊಸದಾಗಿ ರೈಲ್ವೆ ಮಂಡಳಿ ಪ್ರಾಧಿಕಾರವು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ ಈ ನೇಮಕಾತಿಗೆ ಅರ್ಜಿ ಸಲ್ಲಿಸಿ ಬಯಸುವ ಉದ್ಯೋಗಾಕಾಂಕ್ಷಿಗಳು ವಿದ್ಯಾರ್ಹತೆ ವೇತನ ಶ್ರೇಣಿ ಹಾಗೂ ವಯೋಮಿತಿ ಹಾಗೂ ಆಯ್ಕೆ ಪ್ರಕ್ರಿಯೆ ಇನ್ನೂ ಪ್ರಮುಖ ಮುಖ್ಯ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ಸಂಕ್ಷಿಪ್ತವಾಗಿ ವಿವರಿಸಲಾಗಿದೆ ಅರ್ಜಿ ಸಲ್ಲಿಸುವ ಮುನ್ನ ಈ ಈ ನೇಮಕಾತಿಯ ವಿವರವನ್ನು ತಪ್ಪದೆ ಓದಿ ಹಾಗೂ ಇನ್ನೂ ಹೆಚ್ಚಿನ ಮಾಹಿತಿಗೆ ಕೆಳಗೆ ನೀಡಲಾದ ಅಧಿಕೃತ ಅಧಿಸೂಚನೆ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಹೆಚ್ಚು ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸಿ
RRB ALP ನೇಮಕಾತಿ 2025 ರ ಕಿರು ಸೂಚನೆಯನ್ನು ಬಿಡುಗಡೆ ಮಾಡಲಾಗಿದ್ದು, ವಿವರವಾದ ಅಧಿಸೂಚನೆಯು ಏಪ್ರಿಲ್ 10, 2025 ರಂದು ಲಭ್ಯವಾಗಲಿದೆ . ಈ ದಿನಾಂಕದಂದು, ಆನ್‌ಲೈನ್ ಅರ್ಜಿ ಪ್ರಕ್ರಿಯೆಯೂ ಪ್ರಾರಂಭವಾಗುತ್ತದೆ. ಅರ್ಹ ಅಭ್ಯರ್ಥಿಗಳು ಮೇ 9, 2025 ರಂದು (ರಾತ್ರಿ 11:59) ಗಡುವಿನ ಮೊದಲು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. RRB ALP 2025 ನೇಮಕಾತಿಗೆ ಪ್ರಮುಖ ದಿನಾಂಕಗಳನ್ನು ಕೆಳಗೆ ನೀಡಲಾಗಿದೆ ಎಂದ
ನಾನು ಕೇಂದ್ರ ಸರ್ಕಾರಿ ಉದ್ಯೋಗಕ್ಕೆ ಸೇರಬೇಕು, ಸುಲಭ ಪರೀಕ್ಷೆ ವಿಧಾನ ಇರಬೇಕು, ಆಕರ್ಷಕ ಸಂಬಳದ ಉದ್ಯೋಗಗಳು ಪಡೆಯ ಬೇಕು ಎಂದು ಕೊಂಡವರಿಗೆ ಇದೇ ನೋಡಿ ಭರ್ಜರಿ ಜಾಬ್ ಆಫರ್. ಈ ಹುದ್ದೆಗಳಿಗೆ ಅರ್ಜಿ ಸ್ವೀಕಾರವನ್ನು ಸಹ ಶೀಘ್ರದಲ್ಲೇ ಆರಂಭಿಸಲಿದ್ದು, ಆಸಕ್ತರು ಈಗಿನಿಂದಲೇ ಅರ್ಜಿ ಸಲ್ಲಿಸಲು ಹಾಗೂ ಪರೀಕ್ಷೆ ವಿಧಾನಕ್ಕೆ ಸಿದ್ಧರಾಗಿರಿ.
RRB ALP ನೇಮಕಾತಿಯ ವಿವರಗಳು :
- ಇಲಾಖೆಯ ಹೆಸರು : ಭಾರತೀಯ ರೈಲ್ವೆ ಮಂಡಳಿ (RRB)
- ಹುದ್ದೆಯ ಹೆಸರು : ವಿವಿಧ ಹುದ್ದೆಗಳು
- ಒಟ್ಟ ಹುದ್ದೆಗಳು : 9970
- ಅರ್ಜಿ ನೋಂದಣಿ : ಆನ್ಲೈನ್
- ಉದ್ಯೋಗ ಸ್ಥಳ : ಅಖಿಲ ಭಾರತ
RRB ALP ನೇಮಕಾತಿಯ ಅರ್ಹತಾ ಮಾನದಂಡಗಳು
ವಯೋಮಿತಿ : ಆರ್ ಆರ್ ಬಿ ಲೋಕೋ ಪೈಲೆಟ್ ನೇಮಕಾತಿ ಅಧಿಸೂಚನೆ ಪ್ರಕಾರ ಆಕಾಂಕ್ಷಿಯು ಈ ಕೆಳಗಿನ ವಯೋಮಿತಿಗಳನ್ನು ಹೊಂದಿರಬೇಕು
- ಕನಿಷ್ಠ ವಯಸ್ಸು : 18 ವರ್ಷಗಳು
- ಗರಿಷ್ಠ ವಯಸ್ಸು : 30 ವರ್ಷಗಳು
- ವಯೋಮಿತಿ ಸಡಿಲಿಕೆ : ಆರ್ ಆರ್ ಬಿ ಲೋಕೊ ಪೈಲೆಟ್ ನೇಮಕಾತಿ ಅಧಿಸೂಚನೆ ಪ್ರಕಾರ ವಯೋಮಿತಿಗಳಲ್ಲಿ ಸಡಿಲಿಕೆ ನೀಡಲಾಗಿದ್ದು ಏಪ್ರಿಲ್ 10 ನೇ ತಾರೀಕು ಅಧಿಕೃತ ಅಧಿಸೂಚನೆಯು ಬಿಡುಗಡೆಯಾಗಲಿದ್ದು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಓದಲು ತಿಳಿಸಲಾಗಿದೆ
ವಿದ್ಯಾರ್ಹತೆ : ಎಸ್ ಎಸ್ ಎಲ್ ಸಿ ಯಲ್ಲಿ ಉತ್ತೀರ್ಣತೆ ಅಥವಾ ಡಿಪ್ಲೋಮಾ/ಐಟಿಐ ನಲ್ಲಿ ಪೇರ್ಗಡೆ ಹೊಂದಿರಬೇಕು
RRB ALP ನೇಮಕಾತಿಯ ಅರ್ಜಿ ಶುಲ್ಕ
- ಸಾಮಾನ್ಯ/ಒಬಿಸಿ ಅಭ್ಯರ್ಥಿಗಳಿಗೆ : ₹ 500/
- SC/ ST/ PwBD ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ₹ 250/ –
- ಪಾವತಿ ವಿಧಾನ (ಆನ್‌ಲೈನ್): ನೀವು ಈ ಕೆಳಗಿನ ವಿಧಾನಗಳನ್ನು ಬಳಸಿಕೊಂಡು ಪಾವತಿಯನ್ನು ಮಾಡಬಹುದು: ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಯುಪಿಐ ಮೊಬೈಲ್ ವ್ಯಾಲೆಂಟ್ ಇಂಟರ್ನೆಟ್ ಬ್ಯಾಂಕಿಂಗ್ ಇತ್ಯಾದಿ
RRB ALP ನೇಮಕಾತಿಯ ಆಯ್ಕೆ ಪ್ರಕ್ರಿಯೆ
- CBT -1 (ಕಂಪ್ಯೂಟರ್ ಆಧಾರಿತ ಪರೀಕ್ಷೆ)
- CBT-2 (ಕಂಪ್ಯೂಟರ್ ಆಧಾರಿತ ಪರೀಕ್ಷೆ)
- CBAT (ಕಂಪ್ಯೂಟರ್ ಆಧಾರಿತ ಆಪ್ಟಿಟ್ಯೂಡ್ ಟೆಸ್ಟ್)
- ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ
RRB ALP ನೇಮಕಾತಿಯ ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 12-04-2025
- ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 11-05-2025
- ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ : 13-05-2025
- RRB ALP ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಇನ್ನೂ ಅಧಿಕೃತವಾಗಿ ಆದಿಸೂಚನೆಯನ್ನು ಬಿಡುಗಡೆ ಮಾಡಿಲ್ಲ ಕಿರು ಅಧಿಸೂಚನೆ ಆದರದ ಮೇಲೆ ಈ ಮಾಹಿತಿಯನ್ನು ನವೀಕರಿಸಲಾಗಿದೆ ಅಧಿಸೂಚನೆಯೂ ಬಿಡುಗಡೆಗೊಂಡ ನಂತರ ನಿಮಗೆ ಮಾಹಿತಿಯನ್ನು ತಿಳಿಸಲಾಗುತ್ತದೆ
ನೇಮಕಾತಿಯ ಪ್ರಮುಖ ಲಿಂಕ್ ಗಳು
- ಕಿರು ಅಧಿಸೂಚನೆ ಲಿಂಕ್: ಮೇಲೆ ಕ್ಲಿಕ್ ಮಾಡಿ
- ಅಧಿಕೃತ ಅಧಿಸೂಚನೆ ಲಿಂಕ್ : ಮೇಲೆ ಕ್ಲಿಕ್ ಮಾಡಿ
- ಅಪ್ಲಿಕೇಶನ್ ಲಿಂಕ್ : ಮೇಲೆ ಕ್ಲಿಕ್ ಮಾಡಿ