ಭಾರತೀಯ ಕರಾವಳಿ ಕಾವಲುಪಡೆ ನೇಮಕಾತಿ/Indian Coast Guard Recruitment:2024 @joinindiancoastguard.gov.in

20240215 172528 0000

ಭಾರತೀಯ ಕರಾವಳಿ ಕಾವಲುಪಡೆಯಲ್ಲಿ ಖಾಲಿ ಇರುವ ನಾವಿಕ್ (ಜನರಲ್ ಡ್ಯೂಟಿ) ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಉದ್ಯೋಗಂಷಿಗಳಿಂದ ಅರ್ಜಿ ಆಹ್ವಾನ ಮಾಡಿದ್ದು ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಉದ್ಯೋಗಂಷಿಗಳು ಪ್ರಗತಿರುವ ದಾಖಲೆಗಳು ವಯೋಮಿತಿ ವಿದ್ಯಾರ್ಹತೆ ಅರ್ಜಿ ಶುಲ್ಕ ಹಾಗೂ ಇತರೆ ಪ್ರಮುಖ ಮುಖ್ಯ ಮಾಹಿತಿಗಳನ್ನು ಸಂಪೂರ್ಣವಾಗಿ ಅರ್ಥ ಮಾಡಿಕೊಂಡು ಈ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ ನಾವು ಈ ಕೆಳಗೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಮತ್ತು ವೆಬ್ಸೈಟ್ ಲಿಂಕ್ ಮೂಲಕ ಹೆಚ್ಚು ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸುವುದಾಗಿ.

ಈ ನೇಮಕಾತಿ ಮಾಹಿತಿ ಬಗ್ಗೆ ತಿಳಿದುಕೊಳ್ಳೋಣ ಬನ್ನಿ:-

2024 ಹೊಸ ನೇಮಕಾತಿದಿ ಸೂಚನೆ

ಈ ನೇಮಕಾತಿಯ ವಿವರ:-
  • ನೇಮಕಾತಿ ಇಲಾಖೆ ಹೆಸರು :- ಭಾರತೀಯ ಕರಾವಳಿ ಕಾವಲು ಪಡೆ
  • ಒಟ್ಟು ಹುದ್ದೆಗಳು:- 260
  • ಅರ್ಜಿ ಸಲ್ಲಿಕೆ:- ಆನ್ಲೈನ್ ಮೂಲಕ
  • ಉದ್ಯೋಗ ಸ್ಥಳ:- ಭಾರತದಾದ್ಯಂತ
ಈ ನೇಮಕಾತಿಯ ಶೈಕ್ಷಣಿಕ ಅರ್ಹತೆ:-

ಈ ನೇಮಕಾತಿಯ ಅಧಿಸೂಚನೆಯ ಪ್ರಕಾರ ವಿಶ್ವವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿಯಲ್ಲಿ ಗಣಿತ ಮತ್ತು ಭೌತಶಾಸ್ತ್ರ ಅಧ್ಯಾಯನ ಮಾಡಿ ಉತ್ತೀರಣರಾಗಿರಬೇಕು

ನೇಮಕಾತಿಯ ವಯೋಮಿತಿ:-

ಅಧಿಸೂಚನೆಯ ಪ್ರಕಾರ ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ ವಯಸ್ಸು 22 ವರ್ಷ ಮೀರಿರಬಾರದು

ವಯೋಮಿತಿ ಸಡಿಲಿಕೆ:-
  • OBC ಅಭ್ಯರ್ಥಿಗಳಿಗೆ ಮೂರು ವರ್ಷ
  • SC ST ಅಭ್ಯರ್ಥಿಗಳಿಗೆ ಐದು ವರ್ಷ ಸಡಿಲಿಕೆ ನೀಡಲಾಗಿದೆ
ಈ ನೇಮಕಾತಿಯ ವೇತನ ಶ್ರೇಣಿ:-

ಈ ನೇಮಕಾತಿಗಳ ಅನುಸಾರ ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 21,700 ರೂ ವೇತನ ನಿಗದಿ ಮಾಡಲಾಗಿದೆ

ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿ ವಿಧಾನ:-
  • ಆದಿಶೂಚನೆಯ ಪ್ರಕಾರ ಈ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು
  • ಶುಲ್ಕ ಪಾವತಿ ವಿಧಾನ:- ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಆನ್ಲೈನ್ ಮೂಲಕ ನಿಗದಿಪಡಿಸಿದ್ದ ದಿನಾಂಕದೊಳಗೆ ಪಾವತಿಸಲು ಗಡುವು ನೀಡಿದೆ
ಅರ್ಜಿ ಶುಲ್ಕದಲ್ಲಿ ಸಡಿಲಿಕೆ:-
  • SC/ST ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ಸಂಪೂರ್ಣ ವಿನಾಯಿತಿ ನೀಡಲಾಗಿದೆ
  • ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ.300 ನಿಗದಿ ಮಾಡಲಾಗಿದೆ
ನೇಮಕಾತಿ ಆಯ್ಕೆ ಪ್ರಕ್ರಿಯೆ:-
  • ನೇಮಕಾತಿ ಅಧಿಸೂಚನೆ ಪ್ರಕಾರ ಸಿ ಬಿ ಟಿ ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ
  • ದಾಖಲೆಗಳ ಪರಿಶೀಲನೆ
  • ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು
  • ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ನೇಮಕಾತಿಯ ಪ್ರಮುಖ ದಿನಾಂಕಗಳು:-
  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 13-02-2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 27-02-2024
ನೇಮಕಾತಿಯ ಪ್ರಮುಖ ಲಿಂಕ್ ಗಳು:-

Author: admin

Leave a Reply

Your email address will not be published. Required fields are marked *