ಯುಪಿಎಸ್ಸಿ ನೇಮಕಾತಿ ಅಧಿಸೂಚನೆ ಪ್ರಕಟ 2024UPSC Civil service Examination Apply for online:2024@upsc.govt.in

20240217 094541 0000

2024 ಹೊಸ ನೇಮಕಾತಿ ಅಧಿಸೂಚನೆ

ಕೇಂದ್ರ ಸರ್ಕಾರದಿಂದ ಹೊಸ ನೇಮಕಾತಿ ಅಧಿಸೂಚನೆ 2024 ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್(UPSC) ಲೋಕ ಸೇವಾ ಆಯೋಗದಿಂದ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಉದ್ಯೋಗಂಷಿಗಳಿಂದ ಅರ್ಜಿ ಆಹ್ವಾನ ಮಾಡಿದ್ದು ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅರ್ಹ ಹಾಗೂ ಆಸಕ್ತ ಉದ್ಯೋಗಂಷಿಗಳು ಪ್ರಗತಿರುವ ದಾಖಲೆಗಳು ವಯೋಮಿತಿ ವಿದ್ಯಾರ್ಹತೆ ಅರ್ಜಿ ಶುಲ್ಕ ಹಾಗೂ ಇತರೆ ಪ್ರಮುಖ ಮುಖ್ಯ ಮಾಹಿತಿಗಳನ್ನು ಸಂಪೂರ್ಣವಾಗಿ ಅರ್ಥ ಮಾಡಿಕೊಂಡು ಈ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ ನಾವು ಈ ಕೆಳಗೆ ಲೇಖನದಲ್ಲಿ ಈ ನೇಮಕಾತಿ ಹುದ್ದೆಯ ಮಾಹಿತಿ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ವಿವರವಾಗಿ ನೀಡಿದ್ದೇವೆ ಒಂದು ಬಾರಿ ಅರ್ಥ ಮಾಡಿಕೊಂಡು ಸಂಪೂರ್ಣ ಮಾಹಿತಿ ತಿಳಿದುಕೊಂಡು ಅಥವಾ ಈ ಕೆಳಗೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಮತ್ತು ವೆಬ್ಸೈಟ್ ಲಿಂಕ್ ಮೂಲಕ ಹೆಚ್ಚು ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸುವುದು ಉತ್ತಮ.

ನಾವು ನೀಡುವಂತಹ ಉದ್ಯೋಗ ಮಾಹಿತಿ ನಿಮಗೆ ನೇರವಾಗಿ ತಲುಪಬೇಕೆಂದರೆ ತಪ್ಪದೇ ನಮ್ಮ ಟೆಲಿಗ್ರಾಂ ಗ್ರೂಪಿಗೆ ಸೇರಿಕೊಳ್ಳಿ (LINK HERE) ಸೇರಿಕೊಳ್ಳುವ ಮೂಲಕ ನಾವು ನೀಡುವಂತಹ ಉದ್ಯೋಗ ಮಾಹಿತಿ ನಿಮಗೆ ಮೊದಲು ಬಂದು ತಲುಪುತ್ತದೆ

ನೇಮಕಾತಿ ಮಾಹಿತಿ ಬಗ್ಗೆ ತಿಳಿದುಕೊಳ್ಳೋಣ ಬನ್ನಿ

ನೇಮಕಾತಿ ಹುದ್ದೆಯ ವಿವರ:-

  • ನೇಮಕಾತಿ ಇಲಾಖೆಯ ಹೆಸರು:- ಕೇಂದ್ರ ಲೋಕಸೇವಾ ಆಯೋಗ (UPSC)
  • ಹುದ್ದೆಯ ಹೆಸರು:- ವಿವಿಧ ಹುದ್ದೆಗಳು
  • ಒಟ್ಟು ಹುದ್ದೆಗಳು:- 1056
  • ಉದ್ಯೋಗ ಸ್ಥಳ:- ಭಾರತದಾದ್ಯಂತ

ನೇಮಕಾತಿಯ ಹುದ್ದೆಯ ವಿವರ:-

  • IAS-ಭಾರತೀಯ ಆಡಳಿತ ಸೇವೆಗಳು.
  • IPS-ಭಾರತೀಯ ಪೊಲೀಸ್ ಸೇವೆ,
  • IRS-ಇಂಟರ್ನ್ಯಾಷನಲ್ ರೋಡ್ ಫೆಡರೇಶನ್
  • IFS-ಭಾರತೀಯ ವಿದೇಶಾಂಗ ಸೇವೆ, ಹಾಗೂ ವಿವಿಧ ಹುದ್ದೆಗಳು

ನೇಮಕಾತಿಯ ಶೈಕ್ಷಣಿಕ ಅರ್ಹತೆ:

ನೇಮಕಾತಿಯ ಅಧಿಸೂಚನೆಯ ಪ್ರಕಾರ ಕೇಂದ್ರ ಲೋಕಸೇವಾ ಆಯೋಗ UPSC ಪ್ರಕಟಿಸಿರುವ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಲ್ಲಿ ಪದವಿ ಉತ್ತೀರ್ಣರಾಗಿರಬೇಕು

ನೇಮಕಾತಿಯ ವೇತನ ಶ್ರೇಣಿ:-

ಈ ನೇಮಕಾತಿಯ ಅಧಿಸೂಚನೆ ಪ್ರಕಾರ ಆಯಾ ಹುದ್ದೆಗಳ ಅನುಸಾರ ತಕ್ಕಂತೆ ವೇತನ ಶ್ರೇಣಿಯನ್ನು ನಿಗದಿ ಮಾಡಲಾಗುತ್ತದೆ ಎಂದು ಪ್ರಾಧಿಕಾರವು ತಿಳಿದಿದೆ

ನೇಮಕಾತಿಯ ವಯೋಮಿತಿ:-

ಈ ನೇಮಕಾತಿಯ ಕೇಂದ್ರ ಲೋಕಸೇವಾ ಆಯೋಗ ಅಧಿಸೂಚನೆ ಪ್ರಕಾರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ವಯಸ್ಸು ಕನಿಷ್ಠ 21 ವರ್ಷ ಗರಿಷ್ಠ 32 ವರ್ಷ ಮೀರಿರಬಾರದು

ವಯೋಮಿತಿ ಸಡಿಲಿಕೆ:-

  • PwBD ಅಭ್ಯರ್ಥಿಗಳಿಗೆ 10 ವರ್ಷ
  • ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ
  • OBC ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ನೀಡಲಾಗಿದೆ

ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿ ವಿಧಾನ:-

ನೇಮಕಾತಿಯ ಕೇಂದ್ರ ಲೋಕಸೇವಾ ಆಯೋಗ ಅಧಿಸೂಚನೆ ಪ್ರಕಾರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ

ಶುಲ್ಕ ಪಾವತಿ ವಿಧಾನವು:- ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಈ ಶಾಖೆಯಲ್ಲಿ offline ನಗದು ಮೂಲಕ ಪಾವತಿ ಮಾಡಬಹುದು ಮತ್ತು ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ಯುಪಿಐ ನೆಟ್ ಬ್ಯಾಂಕಿಂಗ್ ಆನ್ಲೈನ್ ಮೂಲಕ ನಿಗದಿಪಡಿಸಿದ ದಿನಾಂಕದೊಳಗೆ ಪಾವತಿ ಮಾಡಲು ಗಡವು ನೀಡಿದೆ

ಅರ್ಜಿ ಶುಲ್ಕದಲ್ಲಿ ಸಡಿಲಿಕೆ:-

PwBD ಮತ್ತು ಮಹಿಳಾ ಅಭ್ಯರ್ಥಿಗಳು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ ಉಳಿದ ಎಲ್ಲಾ ಅಭ್ಯರ್ಥಿಗಳಿಗೆ ನೂರು ರೂಪಾಯಿ ನಿಗದಿ ಮಾಡಿದೆ

ಆಯ್ಕೆ ಪ್ರಕ್ರಿಯೆ:-

ನೇಮಕಾತಿ ಲೋಕ ಸೇವಾ ಆಯೋಗ ಅಧಿಸೂಚನೆ ಪ್ರಕಾರ ಹುದ್ದೆಗಳ ಅನುಸಾರ ಎರಡು ಹಂತಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ ಗಮನಕ್ಕೆ ಈ ನೇಮಕಾತಿಯ ಆಯ್ಕೆ ಪ್ರಕ್ರಿಯೆಯು ತುಂಬಾ ವಿಧಾನಗಳಲ್ಲಿ ಇರುವುದರಿಂದ ನಾವು ನೀಡಿರುವ ಅಧಿಸೂಚನೆಯನ್ನು ಓದಿಕೊಂಡು ಅರ್ಥ ಮಾಡಿಕೊಂಡು ಪರೀಕ್ಷೆಗೆ ತಯಾರಾಗಿ

ನೇಮಕಾತಿಯ ಪ್ರಮುಖ ದಿನಾಂಕಗಳು:-

  • 14-02-2024 ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ,
  • 05-03-2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

ನೇಮಕಾತಿಯ ಪ್ರಮುಖ ಲಿಂಕುಗಳು:-

Author: admin

2 thoughts on “ಯುಪಿಎಸ್ಸಿ ನೇಮಕಾತಿ ಅಧಿಸೂಚನೆ ಪ್ರಕಟ 2024UPSC Civil service Examination Apply for online:2024@upsc.govt.in

Leave a Reply

Your email address will not be published. Required fields are marked *