ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದ ಹೊಸ ನೇಮಕಾತಿ ಅಧಿಸೂಚನೆ ಹೊರಬಿದ್ದಿದ್ದು ಈ ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಸೆಸ್ ಡಾಕ್ಯೂಮೆಂಟ್ ಈ ಏಜ್ ಮಿತಿ ವಿದ್ಯಾರ್ಹತೆ ಅರ್ಜಿ ಶುಲ್ಕ ಇಲ್ಲಿ ಇತರೆ ಪ್ರಮುಖ ಮುಖ್ಯ ಮಾಹಿತಿಗಳನ್ನು ಸಂಪೂರ್ಣವಾಗಿ ಅರ್ಥ ಮಾಡಿಕೊಂಡು ಈ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ
ಇನ್ನು ಮುಂದೆ ಬರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಉದ್ಯೋಗ ಮಾಹಿತಿಯ ಸಂಪೂರ್ಣ ವಿವರವನ್ನು ತಿಳಿದುಕೊಳ್ಳಲು ತಪ್ಪದೆ ನಮ್ಮ ಟೆಲಿಗ್ರಾಂ ಗ್ರೂಪ್ಗೆ ಸರಿ ಕೊಳ್ಳಿ LINK HERE) ಹಾಗೂ ನಿಮಗೆ ಮಾಹಿತಿ ಇಷ್ಟವಾದರೆ ಸ್ನೇಹಿತರೊಂದಿಗೆ ಈ ಲಿಂಕ್ ಅನ್ನು ಶೇರ್ ಮಾಡುವ ಮೂಲಕ ಸಹಕರಿಸಿ
ನೇಮಕಾತಿಯ ಮಾಹಿತಿ ಬಗ್ಗೆ ಕೆಳಗೆ ಲೇಖನದಲ್ಲಿ ಸಂಪೂರ್ಣ ಸಂಕ್ಷಿಪ್ತ ವಿವರಗಳನ್ನು ನೀಡಲಾಗಿದ್ದು ಮಾಹಿತಿ ಪಡೆದುಕೊಳ್ಳಬಹುದು
2024 ಹೊಸ ನೇಮಕಾತಿ ಅಧಿಸೂಚನೆ
ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಖಾಲಿ ಇರುವ ಹುದ್ದೆಗಳಿಗೆ ಉದ್ಯೋಗಂಷಿಗಳಿಂದ ಹುದ್ದೆಗೆ ಭರ್ತಿ ಮಾಡಲು ಅರ್ಜಿ ಆಹ್ವಾನ ಮಾಡಿದ್ದು ಅಸತ್ತ ಮತ್ತು ಅರ್ಹ ಉದ್ಯೋಗಾಂಷಿಗಳಿಂದ ಪ್ರಾಧಿಕಾರ ನಿಗಧಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಗತಿ ದಾಖಲೆಗಳು ವಿದ್ಯಾರ್ಹತೆ ವಯೋಮಿತಿ ಶುಲ್ಕ ಪಾವತಿ ವಿಧಾನ ವೇತನ ಶ್ರೇಣಿ ಇನ್ನು ಹೆಚ್ಚಿನ ಮಾಹಿತಿಯನ್ನು ಅಧಿಸೂಚನೆ ಓದಿಕೊಂಡು ಸಂಪೂರ್ಣ ಮಾಹಿತಿ ತಿಳಿದುಕೊಂಡು ಅರ್ಜಿ ಸಲ್ಲಿಸಿ
ನೇಮಕಾತಿಯ ವಿವರ:-
- ನೇಮಕಾತಿ ಇಲಾಖೆ ಹೆಸರು:- ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ
- ಹುದ್ದೆಯ ಹೆಸರು:- ಜವಾನರು ಮತ್ತು ಬೆರಳಚ್ಚುಗಾರರು
- ಒಟ್ಟು ಹುದ್ದೆಗಳು:- 58
- ಉದ್ಯೋಗ ಸ್ಥಳ:- ಬೆಂಗಳೂರು ಗ್ರಾಮಾಂತರ
ನೇಮಕಾತಿಯ ಹುದ್ದೆಗಳ ಹೆಸರು:-
- ನೇಮಕಾತಿಯ ಹುದ್ದೆಯ ಹೆಸರು:- ಜವಾನ ಹುದ್ದೆಗಳು 28
- ಬೆರಳಚ್ಚುಗಾರರು ಹುದ್ದೆಗಳು:- 30
ನೇಮಕಾತಿಯ ಶೈಕ್ಷಣಿಕ ವಿದ್ಯಾರ್ಹತೆ:-
- ಜವಾನ ಈ ಹುದ್ದೆಗೆ:- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹತ್ತನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕನ್ನಡ ಓದಲು ಬರೆಯಲು ಸಾಮರ್ಥ್ಯ ಉಳ್ಳವರಾಗಿರಬೇಕು
- ಬೆರಳಚ್ಚುಗಾರರು ಈ ಹುದ್ದೆಗೆ:- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಮೂರು ವರ್ಷ ಡಿಪ್ಲೋಮೋ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು
- ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಪ್ರೌಢ ದರ್ಜೆ ಬೆರಳಚ್ಚು ಪರೀಕ್ಷೆಗಳಲ್ಲಿ ಅಥವಾ diploma in commercial practice ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು
ನೇಮಕಾತಿಯ ವಯೋಮಿತಿ:-
ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18 ವರ್ಷ ಪೂರೈಸಿರಬೇಕು
ವಯೋಮಿತಿಯಲ್ಲಿ ಸಡಿಲಿಕೆ:-
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
- ಪ್ರವರ್ಗ 2A 2B 3A 3B ST/SC ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ಹಾಗೂ ಸರ್ಕಾರಿ ಸೇವೆಯಲ್ಲಿರುವ ವಿಧವೆಯರಿಗೆ ಮಾಜಿ ಸೈನಿಕರಿಗೆ ಅಂಗವಿಕಲರಿಗೆ ನೇಮಕಾತಿಗಳನ್ನು ಸಡಿಲಿಕೆ ನೀಡಲಾಗಿದೆ ಎಂದು ಪ್ರಾಧಿಕಾರವು ತಿಳಿದಿದೆ
ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿ ವಿಧಾನ:-
ನೇಮಕಾತಿಯ ಅಧಿಸೂಚನೆ ಪ್ರಕಾರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು ಶುಲ್ಕ ಪಾವತಿ ವಿಧಾನವು:- ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ಯುಪಿಐ ನೆಟ್ ಬ್ಯಾಂಕಿಂಗ್ ಆನ್ಲೈನ್ ಮೂಲಕ ಅಧಿಸೂಚನೆಯ ದಿನಾಂಕ ಮೊದಲೇ ಪಾವತಿ ಮಾಡಬೇಕೆಂದು ಪ್ರಾಧಿಕಾರವು ತಿಳಿಸಿದೆ
ಶುಲ್ಕ ಪಾವತಿಯಲ್ಲಿ ಸಡಿಲಿಕೆ:
- SC/ST ಪ್ರವರ್ಗ 1 ಅಭ್ಯರ್ಥಿಗಳಿಗೆ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ಸಂಪೂರ್ಣ ವಿನಾಯಿತಿ ನೀಡಲಾಗಿದೆ
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.200
- ಪ್ರವರ್ಗ 2A 2B 3A 3B ಅಭ್ಯರ್ಥಿಗಳಿಗೆ ರೂ 100 ನಿಗದಿಪಡಿಸಲಾಗಿದೆ
ನೇಮಕಾತಿಯ ಆಯ್ಕೆ ಪ್ರಕ್ರಿಯೆ:-
- ಜವಾನ ಹುದ್ದೆಗೆ ಹತ್ತನೇ ತರಗತಿಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ
- ಬೆರಳೆಚ್ಚುಗರು ಹುದ್ದೆಗೆ ದ್ವಿತೀಯ ಪಿಯುಸಿಯಲ್ಲಿ ಪಡೆದ ಅಂಕಗಳು ಮತ್ತು ಶೇಕಡವಾರು ಅರ್ಹತೆ ಪರೀಕ್ಷೆಯಲ್ಲಿ ಪಡೆದ ಅಂಕಗಳು ಮತ್ತು ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಒಟ್ಟು ಅಂಕಗಳನ್ನು ಪರಿಶೀಲಿಸಿ ಪಟ್ಟಿಮಾಡಿ, ಆಯ್ಕೆ ಮಾಡಲಾಗುತ್ತದೆ
ನೇಮಕಾತಿಯ ಪ್ರಮುಖ ದಿನಾಂಕಗಳು:-
- 16.02.2024 ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ
- 20.03.2024 ಅರ್ಜಿ ಸಲ್ಲಿಕೆ ಕೊನೆ ದಿನಾಂಕ
ನೇಮಕಾತಿಯ ಪ್ರಮುಖ ಲಿಂಕ್ ಗಳು:-
- ಜವಾನ ಅಧಿಸೂಚನೆ ಲಿಂಕ್ :- ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಬೆರಳಚ್ಚುಗಾರರು ಅಧಿಸೂಚನೆ ಲಿಂಕ್ :- ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಅರ್ಜಿ ಸಲ್ಲಿಕೆ ಲಿಂಕ್ :– ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಟೆಲಿಗ್ರಾಂ ಲಿಂಕ್ :- ಲಿಂಕ್ ಮೇಲೆ ಕ್ಲಿಕ್ ಮಾಡಿ
- ವಾಟ್ಸಪ್ ಲಿಂಕ್ :- ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
