afp header code starts here --> afp header code starts here -->

RRC ಪೂರ್ವ ರೈಲ್ವೆ ಅಪ್ರೆಂಟಿಸ್‌ಗಳ ನೇಮಕಾತಿ 2025 || 10ನೇ ತರಗತಿ ಮತ್ತು ಐಟಿಐ ಪಾಸಾದ ಆಕಾಂಕ್ಷಿಗಳಿಗೆ ಅರ್ಜಿ ಆಹ್ವಾನ

RRC ಪೂರ್ವ ರೈಲ್ವೆ ಅಪ್ರೆಂಟಿಸ್‌ಗಳ ನೇಮಕಾತಿ 2025 : ಆರ್‌ಆರ್‌ಸಿ ಪೂರ್ವ ರೈಲ್ವೆ ಒಟ್ಟು 3115 ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಪಶ್ಚಿಮ ಬಂಗಾಳ – ಬಿಹಾರ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. RRC ಪೂರ್ವ ರೈಲ್ವೆ ಅಪ್ರೆಂಟಿಸ್‌ಗಳ ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಮಡಗಳ ವಿವರಗಳು, ಅರ್ಜಿಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

RRC ಪೂರ್ವ ರೈಲ್ವೆ ಅಪ್ರೆಂಟಿಸ್‌ಗಳ ನೇಮಕಾತಿ 2025 : ನೇಮಕಾತಿಯ ಪ್ರಮುಖ ಅಂಶಗಳು
  • ಸಂಸ್ಥೆಯ ಹೆಸರು : ಪೂರ್ವ ರೈಲ್ವೆ
  • ಹುದ್ದೆಯ ಹೆಸರು : ಅಪ್ರೆಂಟಿಸ್ ನೇಮಕಾತಿ
  • ಒಟ್ಟು ಹುದ್ದೆಗಳು : 3115 ಹುದ್ದೆಗಳು
  • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
  • ಉದ್ಯೋಗ ಸ್ಥಳ : ಪಶ್ಚಿಮ ಬಂಗಾಳ – ಬಿಹಾರ
ಹುದ್ದೆಗಳ ವಿವರಗಳು
  • ಫಿಟ್ಟರ್ : 1260
  • ವೆಲ್ಡರ್ (ಜಿ & ಇ) : 673
  • ಮೆಕ್ (MV) : 9
  • ಮೆಕ್ಯಾನಿಕ್ (ಡಿಸ್ಲ್.) : 158
  • ಯಂತ್ರಶಿಲ್ಪಿ : 95
  • ಬಡಗಿ : 19
  • ವರ್ಣಚಿತ್ರಕಾರ : 39
  • ಲೈನ್‌ಮೆನ್ (ಸಾಮಾನ್ಯ) : 9
  • ವೈರ್‌ಮ್ಯಾನ್ : 87
  • ಉಲ್ಲೇಖ. & AC ಮೆಕ್ಯಾನಿಕ್ : 43
  • ಎಲೆಕ್ಟ್ರಿಷಿಯನ್ : 587
  • ಮೆಕ್ಯಾನಿಕ್ ಮೆಷಿನ್ ಟೂಲ್ ನಿರ್ವಹಣೆ (MMTM) : 9
  • ಟರ್ನರ್ : 76
  • ಶೈತ್ಯೀಕರಣ ಮತ್ತು ಹವಾನಿಯಂತ್ರಣ : 15
  • ಎಲೆಕ್ಟ್ರಿಕ್ ಮೆಕ್ಯಾನಿಕ್ : 10
  • ಮೇಸನ್ : 7
  • ಕಮ್ಮಾರ : 19
ಅರ್ಹತಾ ಮಾನದಂಡಗಳ ವಿವರಗಳು

ಶೈಕ್ಷಣಿಕ ಅರ್ಹತೆ :

ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಮಾನ್ಯತೆ ಪಡೆದ ಮಂಡಳಿ / ವಿಶ್ವವಿದ್ಯಾಲಯದಿಂದ  10 ನೇ ತರಗತಿ, ಐಟಿಐ ಯನ್ನು ಪಡೆದಿರಬೇಕು.

ವಯೋಮಿತಿ :

  • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 15 ವರ್ಷಗಳು
  • ಆಕಾಂಕ್ಷಿಗಳ ಗರಿಷ್ಠ ವಯಸ್ಸು : ಗರಿಷ್ಠ 24 ವರ್ಷಗಳು
  • ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
ಮಾಸಿಕ ವೇತನ

ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ

ಅರ್ಜಿ ಶುಲ್ಕ ಹಾಗೂ ಪಾವತಿ ವಿಧಾನ
  • ಸಾಮಾನ್ಯ ವರ್ಗ / ಒಬಿಸಿ / ಇಡಬ್ಲ್ಯೂಎಸ್‌ ಆಕಾಂಕ್ಷಿಗಳಿಗೆ : ರೂ.100/-
  • ಎಸ್‌ ಸಿ / ಎಸ್‌ ಟಿ / ಪಿಡಬ್ಲ್ಯೂಬಿಡಿ / ಮಹಿಳಾ ಆಕಾಂಕ್ಷಿಗಳು : ಶುಲ್ಕ ವಿನಾಯಿತಿ

ಪಾವತಿ ವಿಧಾನ : ಆಕಾಂಕ್ಷಿಗಳು ಕ್ರೆಡಿಟ್‌ ಕಾರ್ಡ್‌ / ಡೆಬಿಟ್‌ ಕಾರ್ಡ್ / ಯುಪಿಐ / ನೆಟ್‌ ಬ್ಯಾಂಕಿಂಗ್‌ ಮೂಲಕ ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ
  • ಅರ್ಹತೆ ಪಟ್ಟಿ
  • ದಾಖಲೆ ಪರಿಶೀಲನೆ
  • ಸಂದರ್ಶನ

RRC ಪೂರ್ವ ರೈಲ್ವೆ ಅಪ್ರೆಂಟಿಸ್‌ಗಳ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

  • RRC ಪೂರ್ವ ರೈಲ್ವೆ ಅಪ್ರೆಂಟಿಸ್‌ಗಳ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ.
  • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
  • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ.
  • ನಿಮ್‌ ಛಾಯಾಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ.
  • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ.
  • ಭವಿಷ್ಯದ ಉಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ
ಪ್ರಮುಖ ದಿನಾಂಕಗಳು
  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 14 ಆಗಸ್ಟ್‌ 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13 ಸೆಪ್ಟೆಂಬರ್‌ 2025
ಪ್ರಮುಖ ಲಿಂಕ್ ಗಳು

ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

Comments

Leave a Reply

Your email address will not be published. Required fields are marked *