IOCL ಅಪ್ರೆಂಟಿಸ್ ನೇಮಕಾತಿ 2025 : ದಕ್ಷಿಣ ಪ್ರದೇಶದ ಮಾರ್ಕೆಟಿಂಗ್ ವಿಭಾಗದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL), 1961 ರ ಅಡಿಯಲ್ಲಿ ಒಟ್ಟು 475 ಅಪ್ರೆಂಟಿಸ್ ಕಾಯ್ದೆ, ಟ್ರೇಡ್, ಟೆಕ್ನಿಷಿಯನ್ ಮತ್ತು ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಪುದುಚೇರಿ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ, ಕೇರಳದಲ್ಲಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಇಂತಹ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. IOCL ಅಪ್ರೆಂಟಿಸ್ ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜ ಶುಲ್ಕ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದಾಗಿದೆ.
IOCL ಅಪ್ರೆಂಟಿಸ್ ನೇಮಕಾತಿ 2025 : ನೇಮಕಾತಿಯ ವಿವರಗಳು
- ಸಂಸ್ಥೆಯ ಹೆಸರು : ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ದಕ್ಷಿಣ ಪ್ರದೇಶ) (IOCL)
- ಹುದ್ದೆಯ ಹೆಸರು : ಅಪ್ರೆಂಟಿಸ್ ಹುದ್ದೆಗಳು
- ಒಟ್ಟು ಹುದ್ದೆಗಳು : 475 ಹುದ್ದೆಗಳು
- ಅರ್ಜಿ ಸ್ವರೂಪ : ಆನ್ಲೈನ್ ಮೂಲಕ
- ಉದ್ಯೋಗ ಸ್ಥಳ : ಪುದುಚೇರಿ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ, ಕೇರಳ
ಹುದ್ದೆಯ ವಿವರಗಳು
- ಟ್ರೇಡ್ ಅಪ್ರೆಂಟಿಸ್ : 80 ಹುದ್ದೆಗಳು
- ತಂತ್ರಜ್ಞ ಅಪ್ರೆಂಟಿಸ್ : 95 ಹುದ್ದೆಗಳು
- ಪದವೀಧರ ಅಪ್ರೆಂಟಿಸ್ : 300 ಹುದ್ದೆಗಳು
IOCL ರಾಜ್ಯವಾರು ವಿವರಗಳು
- ತಮಿಳುನಾಡು ಮತ್ತು ಪುದುಚೇರಿ : 120 ಹುದ್ದೆಗಳು
- ಕರ್ನಾಟಕ : 50 ಹುದ್ದೆಗಳು
- ಕೇರಳ : 115 ಹುದ್ದೆಗಳು
- ಆಂಧ್ರ ಪ್ರದೇಶ : 95 ಹುದ್ದೆಗಳು
- ತೆಲಂಗಾಣ : 95 ಹುದ್ದೆಗಳು
ಅರ್ಹತಾ ಮಾನದಂಡಗಳ ವಿವರಗಳು
ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
- ಟ್ರೇಡ್ ಅಪ್ರೆಂಟಿಸ್ (ಐಟಿಐ): ಮಾನ್ಯತೆ ಪಡೆದ ಸಂಸ್ಥೆಯಿಂದ ಸಂಬಂಧಿತ ಟ್ರೇಡ್‌ಗಳಲ್ಲಿ ಐಟಿಐ.
- ಟೆಕ್ನಿಷಿಯನ್ ಅಪ್ರೆಂಟಿಸ್ (ಡಿಪ್ಲೊಮಾ): ಸಂಬಂಧಿತ ಎಂಜಿನಿಯರಿಂಗ್ ವಿಭಾಗದಲ್ಲಿ ಡಿಪ್ಲೊಮಾ
- ಪದವೀಧರ ಅಪ್ರೆಂಟಿಸ್: ಯಾವುದೇ ವಿಭಾಗದಲ್ಲಿ ಪದವಿ
ವಯೋಮಿತಿ :
- ಆಕಾಂಕ್ಷಿಗಳ ಕನಿಷ್ಠ ವಯಸ್ಸು : 18 ವರ್ಷಗಳು
- ಆಕಾಂಕ್ಷಿಗಳ ಗರಿಷ್ಠ ವಯಸ್ಸು : 24 ವರ್ಷಗಳು
ವಯೋಮಿತಿ ಸಡಿಲಿಕೆ :
- ಎಸ್ ಸಿ / ಎಸ್ ಟಿ ಆಕಾಂಕ್ಷಿಗಳಿಗೆ : 5 ವರ್ಷಗಳು
- ಒಬಿಸಿ-ಎನ್‌ಸಿಎಲ್ ಆಕಾಂಕ್ಷಿಗಳಿಗೆ : 3 ವರ್ಷಗಳು
- ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳಿಗೆ : 10 ವರ್ಷಗಳು
ಮಾಸಿಕ ವೇತನ
ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕವಿಲ್ಲ.
ಆಯ್ಕೆ ಪ್ರಕ್ರಿಯೆ
- ಲಿಖಿತ ಪರೀಕ್ಷೆ
- ದಾಖಲೆ ಪರಿಶೀಲನೆ
- ವೈದ್ಯಕೀಯ ಫಿಟ್‌ನೆಸ್
IOCL ಅಪ್ರೆಂಟಿಸ್ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
- IOCL ಅಪ್ರೆಂಟಿಸ್ ನೇಮಕಾತಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ. ಲಿಂಕ್ ಮೇಲೆ ಕ್ಲಿಕ ಮಾಡಿ
- ಮಾನ್ಯ ಇ-ಮೇಲ್ ಐಡಿ ಮತ್ತು ಮೊಬೈಲ್ ನಂಬರ್ ಮೂಲಕ ನೋಂದಾಯಿಸಿ
- ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
- ನಿಮ್ಮ ಭಾವಾಚಿತ್ರ, ಸಹಿ, ಪ್ರಮಾಣಪತ್ರಗಳನ್ನು ಸ್ಕ್ಯಾನ್ ಮಾಡಿ, ಅಪ್ಲೋಡ್ ಮಾಡಿ
- ಅರ್ಜಿ ಶುಲ್ಕವನ್ನು ಪಾವತಿಸಿ
- ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಿ
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 08 ಆಗಸ್ಟ್ 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05 ಸೆಪ್ಟೆಂಬರ್ 2025
ಪ್ರಮುಖ ಲಿಂಕ್ ಗಳು
ಅಧಿಸೂಚನೆ ಲಿಂಕ್ : ಮೇಲೆ ಕ್ಲಿಕ್ ಮಾಡಿ
ಅಪ್ಲಿಕೇಶನ್ ಲಿಂಕ್ : ಮೇಲೆ ಕ್ಲಿಕ್ ಮಾಡಿ