ಇಸ್ರೋ NRSC ನೇಮಕಾತಿ 2025  || ಒಟ್ಟು 96 ಪದವೀಧರ, ಡಿಪ್ಲೊಮಾ ಮತ್ತು ತಂತ್ರಜ್ಞ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

20250907 192401

ಇಸ್ರೋ NRSC ನೇಮಕಾತಿ 2025 : ಇಸ್ರೋ ರಾಷ್ಟ್ರೀಯ ದೂರಸಂವೇದಿ ಕೇಂದ್ರವು (NRSC) ಒಟ್ಟು 96 ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ಹಾಗೂ ಇತರ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ – ಕೇರಳ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಇಸ್ರೋ NRSC ನೇಮಕಾತಿಯ ಹುದ್ದೆಯ ವಿವರಗಳು, ಅರ್ಜಿ ಶುಲ್ಕ, ಅರ್ಹತಾ ಮಾನದಂಡಗಳ ವಿವರಗಳು, ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

ಇಸ್ರೋ NRSC ನೇಮಕಾತಿ 2025 : ಹೈಲೈಟ್ಸ್
  • ಸಂಸ್ಥೆಯ ಹೆಸರು : ರಾಷ್ಟ್ರೀಯ ದೂರಸಂವೇದಿ ಕೇಂದ್ರ (ISRO )
  • ಹುದ್ದೆಯ ಹೆಸರು : ಅಪ್ರೆಂಟಿಸ್‌ಗಳು
  • ಒಟ್ಟು ಹುದ್ದೆಗಳು : 96 ಹುದ್ದೆಗಳು
  • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
  • ಉದ್ಯೋಗ ಸ್ಥಳ : ಮಹಾರಾಷ್ಟ್ರ – ತೆಲಂಗಾಣ ಕರ್ನಾಟಕ – ಕೇರಳ
ಹುದ್ದೆಗಳ ವಿವರಗಳು
  • ಪದವೀಧರ ಅಪ್ರೆಂಟಿಸ್ : 11 ಹುದ್ದೆಗಳು
  • ಡಿಪ್ಲೊಮಾ (ತಂತ್ರಜ್ಞ ಅಪ್ರೆಂಟಿಸ್) : 30 ಹುದ್ದೆಗಳು
  • ವಾಣಿಜ್ಯ ಅಭ್ಯಾಸದಲ್ಲಿ ಡಿಪ್ಲೊಮಾ : 25 ಹುದ್ದೆಗಳು
  • ಪದವೀಧರ ಅಪ್ರೆಂಟಿಸ್ (ಸಾಮಾನ್ಯ ವಿಭಾಗ) : 30 ಹುದ್ದೆಗಳು
ಆಕಾಂಕ್ಷಿಗಳ ಅರ್ಹತಾ ಮಾನದಂಡಗಳ ವಿವರಗಳು

ವಿದ್ಯಾರ್ಹತೆ :

ಇಸ್ರೋ NRSC ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಹುದ್ದೆಗಳ ಆಧಾರದ ಮೇಲೆ ಬಿಇ ಅಥವಾ ಬಿ.ಟೆಕ್ ಪದವಿ / ಡಿಪ್ಲೋಮಾ / ಬಿಎ, ಬಿ.ಎಸ್ಸಿ, ಬಿ.ಕಾಂ, ಪದವಿ ಯನ್ನು ಪಡಿದಿರಬೇಕು.

ವಯೋಮಿತಿ :

ಅಧಿಸೂಚನೆಯ ಪ್ರಕಾರ ವಯೋಮಿತಿಯನ್ನು ಗುರುತಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

ಮಾಸಿಕ ವೇತನ

ಇಸ್ರೋ NRSC ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಆಯ್ಕೆ ಯಾದ ಆಕಾಂಕ್ಷಿಗಳಿಗೆ ತಿಂಗಳಿಗೆ ರೂ.8000-9000/- ಮಾಸಿಕ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವನ್ನು ಉಲ್ಲೇಖಿಸಿಲ್ಲ

ಆಯ್ಕೆ ಪ್ರಕ್ರಿಯೆ
  • ಅರ್ಹತೆ ಪಟ್ಟಿ
  • ವೈದ್ಯಕೀಯ ಫಿಟ್‌ನೆಸ್ ಪ್ರಮಾಣಪತ್ರ
  • ದಾಖಲೆಗಳ ಪರಿಶೀಲನೆ
  • ಸಂದರ್ಶನ
ಇಸ್ರೋ NRSC ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
  • ಇಸ್ರೋ NRSC ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ಲಿಂಕ್‌ ಮೇಲರ ಕ್ಲಿಕ್‌ ಮಾಡಿ
  • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
  • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ. (ನಿಮ್ಮ ಫೋಟೊ, ಸಹಿ, ಪ್ರಮಾನಪತ್ರಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ)
  • ನಿಮ್‌ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ (ಅನ್ವಯಿಸಿದರೆ ಮಾತ್ರ)
  • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ
ಪ್ರಮುಖ ದಿನಾಂಕಗಳು
  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 22 ಆಗಸ್ಟ್‌ 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 11 ಸೆಪ್ಟೆಂಬರ್ 2025
ಪ್ರಮುಖ ಲಿಂಕ್‌ ಗಳು

ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

Leave a Reply