KMF ಶಿಮುಲ್ ನೇಮಕಾತಿ 2025 : ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ (KMF SHIMUL) ಒಟ್ಟು 27 ಸಹಾಯಕ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕದ ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಹಾಗೂ ಕರ್ನಾಟಕ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. KMF ಶಿಮುಲ್ ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ ಹಾಗೂ ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.
KMF ಶಿಮುಲ್ ನೇಮಕಾತಿ 2025 : ಹೈಲೈಟ್ಸ್
- ಸಂಸ್ಥೆಯ ಹೆಸರು : ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ (KMF SHIMUL)
- ಹುದ್ದೆಯ ಹೆಸರು : ಸಹಾಯಕ ವ್ಯವಸ್ಥಾಪಕ
- ಒಟ್ಟು ಹುದ್ದೆಗಳು : 27 ಹುದ್ದೆಗಳು
- ಅರ್ಜಿ ಸ್ವರೂಪ : ಆನ್ಲೈನ್ ಮೂಲಕ
- ಉದ್ಯೋಗ ಸ್ಥಳ : ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ – ಕರ್ನಾಟಕ
ಹುದ್ದೆಗಳ ವಿವರಗಳು
- ಸಹಾಯಕ ವ್ಯವಸ್ಥಾಪಕ (ಎಫ್ & ಎಫ್) : 3 ಹುದ್ದೆಗಳು
- ವಿಸ್ತರಣಾಧಿಕಾರಿ ಗ್ರೇಡ್-3 : 5 ಹುದ್ದೆಗಳು
- ರಸಾಯನಶಾಸ್ತ್ರಜ್ಞ ಗ್ರೇಡ್-2 (ರಸಾಯನಶಾಸ್ತ್ರ) : 4 ಹುದ್ದೆಗಳು
- ರಸಾಯನಶಾಸ್ತ್ರಜ್ಞ ಗ್ರೇಡ್-2 (ಸೂಕ್ಷ್ಮ ಜೀವವಿಜ್ಞಾನ) : 2 ಹುದ್ದೆಗಳು
- ಜೂನಿಯರ್ ಸಿಸ್ಟಮ್ ಆಪರೇಟರ್ : 3 ಹುದ್ದೆಗಳು
- ಕಿರಿಯ ತಂತ್ರಜ್ಞರು – ವಿದ್ಯುತ್ : 5 ಹುದ್ದೆಗಳು
- ಜೂನಿಯರ್ ತಂತ್ರಜ್ಞರು – ರೆಫ್ರಿಜರೇಷನ್ (MRAC) : 2 ಹುದ್ದೆಗಳು
- ಜೂನಿಯರ್ ತಂತ್ರಜ್ಞ – ಬಾಯ್ಲರ್ ಅಟೆಂಡೆಂಟ್ : 3 ಹುದ್ದೆಗಳು
ಅರ್ಹತಾ ಮಾನದಂಡಗಳ ವಿವರಗಳು
ಶೈಕ್ಷಣಿಕ ಅರ್ಹತೆ :
ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ, ಬಿ.ಎಸ್ಸಿ ಪದವಿಯನ್ನು ಪೂರ್ಣಗೊಳಿಸಿರಬೇಕು
ವಯೋಮಿತಿ :
- ಆಕಾಂಕ್ಷಿಗಳ ಕನಿಷ್ಠ ವಯಸ್ಸು : 18 ವರ್ಷಗಳು
- ಆಕಾಂಕ್ಷಿಗಳ ಗರಿಷ್ಠ ವಯಸ್ಸು : 40 ವರ್ಷಗಳು.
- ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
ಮಾಸಿಕ ವೇತನ
ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಆಕಾಂಕ್ಷಿಗಳಿಗೆ ತಿಂಗಳಿಗೆ ರೂ. 34100 – 99400/- ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ
- 2A, 2B, 3A ಮತ್ತು 3B ಆಕಾಂಕ್ಷಿಗಳಿಗೆ : ರೂ. 500/-
- ಇತರ ಉಳಿದ ಆಕಾಂಕ್ಷಿಗಳಿಗೆ : ರೂ. 1000/-
ಆಯ್ಕೆ ಪ್ರಕ್ರಿಯೆ
- ಲಿಖಿತ ಪರೀಕ್ಷೆ
- ಸಂದರ್ಶನ
KMF ಶಿಮುಲ್ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
- KMF ಶಿಮುಲ್ ನೇಮಕಾತಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲರ ಕ್ಲಿಕ್ ಮಾಡಿ
- ಮಾನ್ಯ ಇ-ಮೇಲ್ ಐಡಿ ಮತ್ತು ಮೊಬೈಲ್ ನಂಬರ್ ಮೂಲಕ ನೋಂದಾಯಿಸಿ
- ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
- ನಿಮ್ಮ ಭಾವಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್ ಮಾಡಿ, ಅಪ್ಲೋಡ್ ಮಾಡಿ
- ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ
- ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಿ
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 28 ಆಗಸ್ಟ್ 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29 ಸೆಪ್ಟೆಂಬರ್ 2025
ಪ್ರಮುಖ ಲಿಂಕ್ ಗಳು
ಅಧಿಸೂಚನೆ ಲಿಂಕ್ : ಮೇಲೆ ಕ್ಲಿಕ್ ಮಾಡಿ
ಅಪ್ಲಿಕೇಶನ್ ಲಿಂಕ್ : ಮೇಲೆ ಕ್ಲಿಕ್ ಮಾಡಿ