BOB ನೇಮಕಾತಿ 2025 || ಒಟ್ಟು 2700 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗದೆ

BOB ನೇಮಕಾತಿ 2025 : ಬ್ಯಾಂಕ್ ಆಫ್ ಬರೋಡಾ (BOB) ಒಟ್ಟು 2700 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಥವಾ ಬ್ಯಾಂಕಿಂಗ್‌ ವಲಯದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು BOB ನೇಮಕಾತಿ ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅಖಿಲ ಭಾರತ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. BOB ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೆಖನದ ಮೂಲಕ ಪರಿಶೀಲಿಸಬಹುದು.

BOB ನೇಮಕಾತಿ 2025

BOB ನೇಮಕಾತಿಯ ಪ್ರಮುಖ ವಿವರಗಳು

  • ಸಂಸ್ಥೆಯ ಹೆಸರು : ಬ್ಯಾಂಕ್ ಆಫ್ ಬರೋಡಾ (BOB)
  • ಹುದ್ದೆಯ ಹೆಸರು : ಅಪ್ರೆಂಟಿಸ್ ಹುದ್ದೆಗಳು
  • ಒಟ್ಟು ಹುದ್ದೆಗಳು : 2700 ಹುದ್ದೆಗಳು
  • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
  • ಉದ್ಯೋಗ ಸ್ಥಳ : ಅಖಿಲ ಭಾರತ

ಹುದ್ದೆಗಳ ವಿವರಗಳು

  • ಒಟ್ಟು ಹುದ್ದೆಗಳು : 2700 ಹುದ್ದೆಗಳು
  • ಕರ್ನಾಟಕದಲ್ಲಿ : 440 ಹುದ್ದೆಗಳು

ಕರ್ನಾಟಕ ರಾಜ್ಯ ಮೈಸೂರು ಜಿಲ್ಲೆ ನೇಮಕಾತಿ ಡಿಪ್ಲೋಮಾ ಪಿಯುಸಿ ಪದವಿ ಪಾಸಾದ ಆಕಾಂಕ್ಷಿಗಳಿಗೆ ಯಾವುದೇ ಪರೀಕ್ಷೆ ಇಲ್ಲದೆ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ ನೇಮಕಾತಿಯನ್ನು ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಉಳಿದ ಹುದ್ದೆಗಳು ಆಂಧ್ರ ಪ್ರದೇಶ, ಅಸ್ಸಾಂ, ಗುಜರಾತ್, ದೆಹಲಿ, ಗೋವಾ, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಕೇರಳ, ಮಧ್ಯಪ್ರದೇಶ, ಮಣಿಪುರ, ರಾಜಸ್ಥಾನ, ಪಂಜಾಬ್‌, ತಮಿಳುನಾಡು, ತೆಲಂಗಾಣ, ಪಶ್ಚಿಮ ಬಂಗಾಳ ಇತರ ರಾಜ್ಯಗಳಲ್ಲಿ ಹಂಚಿಕೆಯಾಗಿವೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

BOB ನೇಮಕಾತಿ 2025 : ಅರ್ಹತಾ ಮಾನದಂಡಗಳ ವಿವರಗಳು

ಶೈಕ್ಷಣಿಕ ಅರ್ಹತೆ :

BOB ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಹಾಗೂ ವಿಶ್ವವಿದ್ಯಾಲಯದಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ :

  • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 20 ವರ್ಷಗಳು
  • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 28 ವರ್ಷಗಳು

ವಯೋಮಿತಿ ಸಡಿಲಿಕೆ :

  • ಒಬಿಸಿ ಆಕಾಂಕ್ಷಿಗಳಿಗೆ : 3 ವರ್ಷಗಳು
  • ಎಸ್‌ ಸಿ / ಎಸ್‌ ಟಿ ಆಕಾಂಕ್ಷಿಗಳಿಗೆ : 5 ವರ್ಷಗಳು
  • ಅಂಗವಿಕಲ ಆಕಾಂಕ್ಷಿಗಳಿಗೆ : 10 ವರ್ಷಗಳು

ಮಾಸಿಕ ವೇತನ

BOB ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳಿಗೆ ತಿಂಗಳಿಗೆ ರೂ. 15,000/- ಮಾಸಿಕ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ

  • ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ಆಕಾಂಕ್ಷಿಗಳಿಗೆ : ₹800/-
  • ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳಿಗೆ : ₹400/-
  • ಎಸ್‌ಸಿ / ಎಸ್‌ಟಿ ಆಕಾಂಕಿಗಳಿಗೆ : ಶುಲ್ಕ ವಿನಾಯಿತಿ

ಪಾವತಿ ವಿಧಾನ : ಪರೀಕ್ಷಾ ಶುಲ್ಕವನ್ನು ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಿ/ಇ-ಚಲನ್ ಮೂಲಕ ಆಫ್‌ಲೈನ್‌ನಲ್ಲಿ ಪಾವತಿಸಿ.

ಆಯ್ಕೆ ಪ್ರಕ್ರಿಯೆ

  • ಆನ್‌ಲೈನ್ ಪರೀಕ್ಷೆ
  • ದಾಖಲೆ ಪರಿಶೀಲನೆ
  • ರಾಜ್ಯದ ಸ್ಥಳೀಯ ಭಾಷೆಯ ಪರೀಕ್ಷೆ

BOB ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

  • BOB ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ
  • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋದಾಯಿಸಿ
  • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
  • ನಿಮ್ಮ ಛಾಯಾಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
  • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
  • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ.

BOB ನೇಮಕಾತಿ 2025 : ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 11 ನವೆಂಬರ್‌ 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 01 ಡಿಸೆಂಬರ್ 2025

ಪ್ರಮುಖ ಲಿಂಕ್ ಗಳು

ಅಧಿಸೂಚನೆ ಲಿಂಕ್ಮೇಲೆ ಕ್ಲಿಕ್‌ ಮಾಡಿ
ಅಪ್ಲಿಕೇಶನ್‌ ಲಿಂಕ್ಮೇಲೆ ಕ್ಲಿಕ್‌ ಮಾಡಿ

Author: admin

Leave a Reply

Your email address will not be published. Required fields are marked *