Home ಕೇಂದ್ರ ನೇಮಕಾತಿAAI ನೇಮಕಾತಿ 2025: 14 ಹಿರಿಯ & ಕಿರಿಯ ಸಹಾಯಕ ಹುದ್ದೆಗಳ ಭರ್ಜರಿ ಅಧಿಸೂಚನೆ -ಈಗಲೇ ಅರ್ಜಿ ಸಲ್ಲಿಸಿ

AAI ನೇಮಕಾತಿ 2025: 14 ಹಿರಿಯ & ಕಿರಿಯ ಸಹಾಯಕ ಹುದ್ದೆಗಳ ಭರ್ಜರಿ ಅಧಿಸೂಚನೆ -ಈಗಲೇ ಅರ್ಜಿ ಸಲ್ಲಿಸಿ

by admin
AAI RECRUITMENT

AAI ನೇಮಕಾತಿ 2026 : ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI ನಾನ್ ಎಕ್ಸಿಕ್ಯೂಟಿವ್), ಪ್ರಾದೇಶಿಕ ಪ್ರಧಾನ ಕಚೇರಿ (NER) ಈಶಾನ್ಯ ಪ್ರದೇಶದ ಕೇಡರ್‌ನಲ್ಲಿ ಒಟ್ಟು 14 ಸೀನಿಯರ್ ಮತ್ತು ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳ ಹಾಗೂ  ಡಿಪ್ಲೊಮಾ, 12ನೇ ತರಗತಿ, 10ನೇ ತರಗತಿ ಪಾಸಾದ ಆಕಾಂಕ್ಷಿಗಳು ಕೊನೆಯ ದಿನಾಂಕದೊಳಗಾಗಿ ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ ನಲ್ಲಿ ಅರ್ಜಿ ಸಲ್ಲಿಸಬಹುದು. ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ನೇಮಕಾತಿ ಅಧಿಸೂಚನೆ

ಅಖಿಲ ಭಾರತ ಸರ್ಕಾರದಲ್ಲಿ ಉದ್ಯೋಗ ಬಯಸುವ ಆಕಾಂಕ್ಷಿಗಳು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬಹುದು. AAI ನೇಮಕಾತಿಯ ಹುದ್ದೆಗಳ ವಿವರಗಳು, ಅರ್ಹತಾ ಮಾನದಂಡಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಪ್ರಮುಖ ದಿನಾಂಕಗಳು ಹಾಗೂ ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಎಲ್ಲಾ ಅಗತ್ಯ ಮಾಹಿತಿಗಳನ್ನು ಈ ಲೇಖನದಲ್ಲಿ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಪ್ರತಿಯೊಂದು ಮಾಹಿತಿಯನ್ನು ತಪ್ಪದೆ ಗಮನದಲ್ಲಿಟ್ಟುಕೊಂಡು ಅಥವಾ ನಾವು ಕೆಳಗೆ ನೀಡಿರುವ ಅಧಿಸೂಚನೆಯನ್ನು ತೆರೆದು ಓದಿಕೊಂಡು ಆನಂತರ ಅರ್ಜಿ ಸಲ್ಲಿಸುವುದು ಉತ್ತಮ

AAI ನೇಮಕಾತಿ 2026

AAI ನೇಮಕಾತಿ 2026 ರ ಪ್ರಮುಖ ಅಂಶಗಳು

  • ಸಂಸ್ಥೆಯ ಹೆಸರು : ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI ನಾನ್ ಎಕ್ಸಿಕ್ಯೂಟಿವ್)
  • ಹುದ್ದೆಯ ಹೆಸರು : ಸೀನಿಯರ್ ಮತ್ತು ಜೂನಿಯರ್ ಅಸಿಸ್ಟೆಂಟ್
  • ಒಟ್ಟು ಹುದ್ದೆಗಳು : 14 ಹುದ್ದೆಗಳು
  • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
  • ಉದ್ಯೋಗ ಸ್ಥಳ : ಅಖಿಲ ಭಾರತ

ಹುದ್ದೆಗಳ ವಿವರಗಳು

  • ಹಿರಿಯ ಸಹಾಯಕ (ಎಲೆಕ್ಟ್ರಾನಿಕ್ಸ್) : 5 ಹುದ್ದೆಗಳು
  • ಜೂನಿಯರ್ ಅಸಿಸ್ಟೆಂಟ್ (HR) : 2 ಹುದ್ದೆಗಳು
  • ಕಿರಿಯ ಸಹಾಯಕ (ಅಗ್ನಿಶಾಮಕ ಸೇವೆಗಳು) : 7 ಹುದ್ದೆಗಳು

AAI ನೇಮಕಾತಿ 2026 : ಅರ್ಹತಾ ಮಾನದಂಡಗಳ ವಿವರಗಳು

ವಿದ್ಯಾರ್ಹತೆ :

AAI ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ವಿದ್ಯಾರ್ಹತೆಯನ್ನು ಗುರುತಿಸಲಾಗುತ್ತದೆ.

  • ಹಿರಿಯ ಸಹಾಯಕ (ಎಲೆಕ್ಟ್ರಾನಿಕ್ಸ್) : ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
  • ಜೂನಿಯರ್ ಅಸಿಸ್ಟೆಂಟ್ (HR) : ಪದವಿ ಪೂರ್ಣಗೊಳಿಸಿರಬೇಕು.
  • ಕಿರಿಯ ಸಹಾಯಕ (ಅಗ್ನಿಶಾಮಕ ಸೇವೆಗಳು) : ಡಿಪ್ಲೊಮಾ, 12ನೇ ತರಗತಿ, 10ನೇ ಪೂರ್ಣಗೊಳಿಸಿರಬೇಕು.

ಮೈಸೂರು ಜಿಲ್ಲೆಗಳಲ್ಲಿ ಭರ್ಜರಿ ಉದ್ಯೋಗಾವಕಾಶ ನೇಮಕಾತಿಯನ್ನು ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ವಯೋಮಿತಿ :

  • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 18 ವರ್ಷಗಳು
  • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 30 ವರ್ಷಗಳು

ವಯೋಮಿತಿ ಸಡಿಲಿಕೆ:

  • ಒಬಿಸಿ, ಮಾಜಿ ಸೈನಿಕರ ಆಕಾಂಕ್ಷಿಗಳಿಗೆ : 3 ವರ್ಷಗಳು
  • ಎಸ್‌ಟಿ ಆಕಾಂಕ್ಷಿಗಳಿಗೆ : 5 ವರ್ಷಗಳು
  • ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳಿಗೆ : 10 ವರ್ಷಗಳು
  • ಪಿಡಬ್ಲ್ಯೂಬಿಡಿ (ಎಸ್‌ಟಿ) ಆಕಾಂಕ್ಷಿಗಳಿಗೆ : 15 ವರ್ಷಗಳು

ಮಾಸಿಕ ವೇತನ

AAI ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

  • ಹಿರಿಯ ಸಹಾಯಕ (ಎಲೆಕ್ಟ್ರಾನಿಕ್ಸ್) : ರೂ. 36,000-1,10,000/-
  • ಜೂನಿಯರ್ ಅಸಿಸ್ಟೆಂಟ್ (HR) : ರೂ. 31,000- 92,000/-
  • ಕಿರಿಯ ಸಹಾಯಕ (ಅಗ್ನಿಶಾಮಕ ಸೇವೆಗಳು) : ರೂ. 31,000- 92,000/- (ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ ಇಂದು ಮತ್ತು ನಾಳೆ ಅರ್ಜಿ ಸಲ್ಲಿಸಲು ಕೊನೆ ದಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ)

ಅರ್ಜಿ ಶುಲ್ಕ

  • ಸಾಮಾನ್ಯ, ಇಡಬ್ಲ್ಯೂಎಸ್ ಮತ್ತು ಒಬಿಸಿ ಆಕಾಂಕ್ಷಿಗಳಿಗೆ : ರೂ. 1000/-
  • ಮಹಿಳೆಯರು /ಎಸ್‌ಸಿ /ಎಸ್‌ಟಿ /ಪಿಡಬ್ಲ್ಯೂಡಿ /ಮಾಜಿ ಸೈನಿಕ ಆಕಾಂಕ್ಷಿಗಳಿಗೆ ಶುಲ್ಕ ವಿನಾಯಿತಿ

ಪಾವತಿ ವಿಧಾನ : ಅರ್ಜಿ ಶುಲ್ಕವನ್ನು ಕ್ರೆಡಿಟ್‌ ಕಾರ್ಡ್‌, ಡೆಬಿಟ್‌ ಕಾರ್ಡ್, ಯುಪಿಐ ಮತ್ತು ನೆಟ್‌ ಬ್ಯಾಂಕಿಂಗ್‌ ಮೂಲಕ ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ

ಆಯ್ಕೆ ಪ್ರಕ್ರಿಯೆಯೂ ಈ ಕೆಳಗಿನ ಹಂತಗಳನ್ನು ಒಳಗೊಂಡಿದೆ.

  • ಲಿಖಿತ ಪರೀಕ್ಷೆ
  • ಕಂಪ್ಯೂಟರ್ ಆಧಾರಿತ ಪರೀಕ್ಷೆ
  • ದಾಖಲೆ ಪರಿಶೀಲನೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಧಿಸೂಚನೆ ಬಿಡುಗಡೆ ಮಾಡಿದೆ ಈ ನೇಮಕಾತಿಯನ್ನು ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

AAI ನೇಮಕಾತಿ 2026 : ಅರ್ಜಿ ಸಲ್ಲಿಸುವ ವಿಧಾನ

  • AAI ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ.
  • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೊಂದಾಯಿಸಿ
  • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
  • ನಿಮ್ಮ ಫೋಟೋ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
  • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
  • ಅರ್ಜಿಯನ್ನು ಪೂರ್ಣಗೊಳಿಸಿದ ನಂತರ ಸಲ್ಲಿಸು ಬಟನ್‌ ಮೇಲೆ ಕ್ಲಿಕ್‌ ಮಾಡಿ, ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ.

AAI ನೇಮಕಾತಿ 2026 : ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಸಲು ಪ್ರಾರಂಭ ದಿನಾಂಕ : 12 ಡಿಸೆಂಬರ್‌ 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 11 ಜನವರಿ 2026

ಪ್ರಮುಖ ಲಿಂಕ್‌ ಗಳು

ಅದಿಸೂಚನೆ ಲಿಂಕ್ಮೇಲೆ ಕ್ಲಿಕ್‌ ಮಾಡಿ
ಅಪ್ಲಿಕೇಶನ್‌ ಲಿಂಕ್ಮೇಲೆ ಕ್ಲಿಕ್‌ ಮಾಡಿ

ಪ್ರಶ್ನೋತ್ತರಗಳು (FAQS)

1.AAI ನೇಮಕಾತಿಯಲ್ಲಿ ಒಟ್ಟು ಎಷ್ಟು ಹುದ್ದೆಗಳಿವೆ? AAI ನೇಮಕಾತಿಯಲ್ಲಿ ಒಟ್ಟು 14 ಹುದ್ದೆಗಳಿವೆ.

2. AAI ನೇಮಕಾತಿಗೆ ಯಾರು ಅರ್ಜಿ ಸಲ್ಲಿಸಬಹುದು? ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹತ್ತನೇ ತರಗತಿ, ಪಿಯುಸಿ, ಡಿಪ್ಲೋಮಾ ಪೂರ್ಣಗೊಳಿಸಿರಬೇಕು.

3. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಕನಿಷ್ಠ ವಯಸ್ಸು ಎಷ್ಟು? ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಕನಿಷ್ಠ ವಯಸ್ಸು 18 ವರ್ಷಗಳು.

4. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಗರಿಷ್ಠ ವಯಸ್ಸು ಎಷ್ಟು? ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಗರಿಷ್ಠ ವಯಸ್ಸು 30 ವರ್ಷಗಳು

5. AAI ನೇಮಕಾತಿಯ ಉದ್ಯೋಗ ಸ್ಥಳ ಯಾವುದು? ಅಧಿಸೂಚನೆಯ ನಿಯಮಗಳ ಪ್ರಕಾರ, ಅಖಿಲ ಭಾರತ ದಾದ್ಯಂತ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.

6. AAI ನೇಮಕಾತಿಯಲ್ಲಿ ಹಿರಿಯ ಸಹಾಯಕ (ಎಲೆಕ್ಟ್ರಾನಿಕ್ಸ್) ಹುದ್ದೆಯ ಮಾಸಿಕ ವೇತನ ವೇನು? ಅಧಿಸೂಚನೆ ನಿಯಮಗಳ ಪ್ರಕಾರ, AAI ನೇಮಕಾತಿಯಲ್ಲಿ ಹಿರಿಯ ಸಹಾಯಕ (ಎಲೆಕ್ಟ್ರಾನಿಕ್ಸ್) ಹುದ್ದೆಯ ಮಾಸಿಕ ವೇತನ ರೂ. 36,000-1,10,000/-

7. ಈ ನೇಮಕಾತಿಯಲ್ಲಿ ಎಸ್‌ಸಿ /ಎಸ್‌ಟಿ /ಪಿಡಬ್ಲ್ಯೂಡಿ /ಮಾಜಿ ಸೈನಿಕ ಆಕಾಂಕ್ಷಿಗಳು ಶುಲ್ಕ ಪಾವತಿಸಬೇಕೆ? ಅದಿಸೂಚನೆಯ ನಿಯಮಗಳ ಪ್ರಕಾರ, ಎಸ್‌ಸಿ /ಎಸ್‌ಟಿ /ಪಿಡಬ್ಲ್ಯೂಡಿ /ಮಾಜಿ ಸೈನಿಕ ಆಕಾಂಕ್ಷಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

8. ಯಾವ ವಿಧಾನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ? ಈ ನೇಮಕಾತಿಯಲ್ಲಿ ಲಿಖಿತ ಪರೀಕ್ಷೆ, ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆ ಪರಿಶೀಲನೆಯ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.

9. AAI ನೇಮಕಾತಿಗೆ ಯಾವ ವಿಧಾನ ಮೂಲಕ ಅರ್ಜಿ ಸಲ್ಲಿಸಬೇಕು? AAI ನೇಮಕಾತಿಗೆ ಆನ್ಲೈನ್‌ ವಿಧಾನದ ಮೂಲಕ ಅರ್ಜಿ ಸಲ್ಲಿಸಬೇಕು.

10. AAI ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? AAI ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 11 ಜನವರಿ 2026

You may also like

Leave a Comment