ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳು-2024 |lndian Bank Recruitment 2024 full information

ಹೊಸ ನೇಮಕಾತಿ 20240821 231150 0000

Indian Bank Recruitment- 2024 ಭಾರತದಲ್ಲಿ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾದ ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳ ಭರ್ತಿಗೆ ಉದ್ಯೋಗಾಂಷಿಗಳಿಂದ ನೇಮಕಾತಿ ಅಧಿಸೂಚನೆ ಹೊರಬಿದ್ದಿದ್ದು ಅರ್ಹ ಹಾಗೂ ಆಸಕ್ತ ಉದ್ಯೋಗಾಂಷಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಉದ್ಯೋಗಂಷಿಗಳು ಪ್ರೊಸೆಸ್ ಡಾಕ್ಯೂಮೆಂಟ್ ವಯೋಮಿತಿಯ ಮಾನದಂಡ ಹಾಗೂ ಶೈಕ್ಷಣಿಕ ವಿದ್ಯಾರ್ಹತೆ, ಮಾನದಂಡ ಮತ್ತು ಅರ್ಜಿ ಶುಲ್ಕ ಇಲ್ಲಿ ಇತರೆ ಪ್ರಮುಖ ಮುಖ್ಯ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅರ್ಥ ಮಾಡಿಕೊಂಡು ಈ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ

ಈ ನೇಮಕಾತಿಯ ಸಂಪೂರ್ಣ ವಿವರವೂ ನಿಮಗೆ ಇಷ್ಟವಾದಲ್ಲಿ ತಪ್ಪದೆ ನಮ್ಮ ಈ ಟೆಲಿಗ್ರಾಂ ಗ್ರೂಪಿಗೆ ಸೇರುವ ಮೂಲಕ ಹೆಚ್ಚು ಮಾಹಿತಿ ಪಡೆದುಕೊಳ್ಳಿ (LINK HERE) ಹಾಗೂ ಈ ಲಿಂಕ್ ಅನ್ನು ನಿಮ್ಮ ಸ್ನೇಹಿತರಿಗೆ ಹಂಚಿಕೊಳ್ಳುವ ಮೂಲಕ ಸಹಕರಿಸಿ

ನೇಮಕಾತಿ ಮಾಹಿತಿ ಬಗ್ಗೆ ತಿಳಿದುಕೊಳ್ಳೋಣ ಬನ್ನಿ.

ಇಂಡಿಯನ್ ಬ್ಯಾಂಕ್ ನೇಮಕಾತಿ ಅದಿಸೂಚನೆ 2024

Indian Bank Recruitment- 2024 ಭಾರತದಲ್ಲಿ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾದ ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳ ಭರ್ತಿಗೆ ಉದ್ಯೋಗಾಂಷಿಗಳಿಂದ ನೇಮಕಾತಿ ಅಧಿಸೂಚನೆ ಹೊರಬಿದ್ದಿದ್ದು ಅರ್ಹ ಹಾಗೂ ಆಸಕ್ತ ಉದ್ಯೋಗಾಂಷಿಗಳು ಪ್ರಾಧಿಕಾರ ನಿಗಧಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಉದ್ಯೋಗಾಂಷಿಗಳು ಅಗತ್ಯ ಪುರಾವೆಗಳು ಶೈಕ್ಷಣಿಕ ವಿದ್ಯಾರ್ಹತೆ. ವಯೋಮಿತಿ. ಶುಲ್ಕ ಪಾವತಿ ವಿಧಾನ. ವೇತನ ಶ್ರೇಣಿ ಇನ್ನು ಹೆಚ್ಚಿನ ಮಾಹಿತಿಯನ್ನು ಅಧಿಕೃತ ಅಧಿಸೂಚನೆ ಓದಿಕೊಂಡು ಸಂಪೂರ್ಣ ಮಾಹಿತಿ ತಿಳಿದುಕೊಂಡು ಅರ್ಜಿ ಸಲ್ಲಿಸಿ

ನೇಮಕಾತಿಯ ವಿವರಗಳು:

  • ಇಲಾಖೆ ಹೆಸರು: ಇಂಡಿಯನ್ ಬ್ಯಾಂಕ್ Indian Bank recruitment
  • ಹುದ್ದೆಯ ಹೆಸರು: ಸ್ಥಳೀಯ ಬ್ಯಾಂಕ್ ಅಧಿಕಾರಿ
  • ಒಟ್ಟು ಹುದ್ದೆಗಳು: 300
  • ಅರ್ಜಿ ಸ್ವರೂಪ: ಆನ್ಲೈನ್ ಮೂಲಕ
  • ಉದ್ಯೋಗ ಸ್ಥಳ: ಭಾರತದಾದ್ಯಂತ

ನೇಮಕಾತಿಯ ವಿದ್ಯಾರ್ಹತೆ:

ಈ ನೇಮಕಾತಿಯ ಅಧಿಸೂಚನೆ ಪ್ರಕಾರ ಹುದ್ದೆಗೆ ಅರ್ಜಿ ಸಲ್ಲಿಸುವ ಉದ್ಯೋಗಾಂಷಿಯು ಮಾನ್ಯತೆ ಪಡೆದ ಮಂಡಳಿಯ ಅಥವಾ ವಿಶ್ವವಿದ್ಯಾಲಯದಲ್ಲಿ ಪದವಿಯಲ್ಲಿ ಉತ್ತೀರ್ಣರಾಗಿರಬೇಕು

ನೇಮಕಾತಿಯ ವಯೋಮಿತಿ:

ಈ ನೇಮಕಾತಿಯ ಅಧಿಸೂಚನೆ ಪ್ರಕಾರ ಉದ್ಯೋಗಾಂಷಿಯ ವಯಸ್ಸು ಕನಿಷ್ಠ 20 ವರ್ಷ ಪ್ರಾರಂಭವಾಗಿರಬೇಕು ಗರಿಷ್ಠ 30 ವರ್ಷ ಗಳವರೆಗೆ ನಿಗದಿಪಡಿಸಲಾಗಿದೆ

ನೇಮಕಾತಿಯ ವಯೋಮಿತಿ ಸಡಿಲಿಕೆ:

ನೇಮಕಾತಿ ಆದಿಸೂಚನೆ ಪ್ರಕಾರ ವಯೋಮಿತಿ ಮೀಸಲಾತಿಗೆ ಬರುವ ಉದ್ಯೋಗಂಷಿಗಳಿಗೆ ಸಿಡಿಲಿಕ್ಕೆ ನೀಡಲಾಗಿದೆ

ನೇಮಕಾತಿಯ ಅರ್ಜಿ ಶುಲ್ಕ ಸಡಿಲಿಕೆ:

  • ಎಸ್ಸಿ ಎಸ್ಟಿ ಅಂಗವಿಕಲ ಉದ್ಯೋಗಾಂಷಿಗಳಿಗೆ ₹175/- ರೂ
  • ಇನ್ನು ಉಳಿದ ಎಲ್ಲಾ ಉದ್ಯೋಗಾಂಷಿಗಳಿಗೆ ₹1000/- ರೂ ನಿಗದಿ ಮಾಡಲಾಗಿದೆ

ನೇಮಕಾತಿಯ ಆಯ್ಕೆ ಪ್ರಕ್ರಿಯೆ:

ಈ ನೇಮಕಾತಿಗಳ ಅನುಸಾರ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಈ ಹುದ್ದೆಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ

ನೇಮಕಾತಿಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 13-08-2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 2-09-2024

ನೇಮಕಾತಿಯ ಪ್ರಮುಖ ಲಿಂಕ್ ಗಳು

Author: admin

Leave a Reply

Your email address will not be published. Required fields are marked *