ರೈಲ್ವೆ ಇಲಾಖೆಯಲ್ಲಿ ನೇಮಕಾತಿ ಅಧಿಸೂಚನೆಗೆ ಅರ್ಜಿ ಆಹ್ವಾನ/RRC Southern Railway Recruitment 2024

Blue Gradient Corporate Business Facebook Post 20240205 212219 0000

2024 ಹೊಸ ನೇಮಕಾತಿ ಅಧಿಸೂಚನೆ

RRC Southern Railway Recruitment 2024: ದಕ್ಷಿಣ ರೈಲ್ವೆಯು ದಕ್ಷಿಣ ರೈಲ್ವೆ ನೇಮಕಾತಿ 2024: ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ  ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. 2023-24 ನೇ ವರ್ಷಕ್ಕೆ ದಕ್ಷಿಣ ರೈಲ್ವೆಯ ವ್ಯಾಪ್ತಿಯಲ್ಲಿರುವ ವಿವಿಧ ವಿಭಾಗಗಳು / ಕಾರ್ಯಾಗಾರಗಳು / ಘಟಕಗಳಲ್ಲಿ ಗೊತ್ತುಪಡಿಸಿದ ಟ್ರೇಡ್‌ಗಳಲ್ಲಿ ಅಪ್ರೆಂಟಿಸ್ ಕಾಯಿದೆ, 1961 ರ ಅಡಿಯಲ್ಲಿ ತರಬೇತಿಗಾಗಿ ಖಾಲಿ ಹುದ್ದೆಗಳಿಗೆ ಅಧಿಸೂಚನೆ ಹೊರಬಿದ್ದಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಗತಿರುವ ದಾಖಲೆಗಳು ವಯೋಮಿತಿ ವಿದ್ಯಾರ್ಹತೆ ಅರ್ಜಿ ಶುಲ್ಕ ಇಲ್ಲಿ ಇತರೆ ಪ್ರಮುಖ ಮುಖ್ಯ ಮಾಹಿತಿಗಳನ್ನು ಸಂಪೂರ್ಣವಾಗಿ ಅರ್ಥ ಮಾಡಿಕೊಂಡು ಈ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ ನಾವು ಈ ಕೆಳಗೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಮತ್ತು ವೆಬ್ಸೈಟ್ ಲಿಂಕ್ ಮೂಲಕ ಹೆಚ್ಚು ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸಿ

ಭಾರತೀಯ ರೈಲ್ವೆ ಮಂಡಳಿ ನೇಮಕಾತಿ ಅಧಿಸೂಚನೆಯ ಸಂಕ್ಷಿಪ್ತ ವಿವರಗಳು

ಕೇಂದ್ರ ಸರ್ಕಾರದಿಂದ ದಕ್ಷಿಣ ರೈಲ್ವೆ ವಿಭಾಗ ದಿಂದ ಹೊಸ ಅಧಿಸೂಚನೆ ಪ್ರಕಟವಾಗಿದ್ದು ಅಪ್ರೆಂಟಿಸ್ ಹುದ್ದೆಗೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕದೊಳಗೆ ಈ ನೇಮಕಾತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಈ ನೇಮಕಾತಿಗೆ ಅಗತ್ಯವಿರುವ ದಾಖಲಾತಿಗಳು ವಿದ್ಯಾರ್ಹತೆ, ವಯೋಮಿತಿ ಅರ್ಜಿ ಶುಲ್ಕ ಇನ್ನೂ ಇತರೆ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅರ್ಥ ಮಾಡಿಕೊಂಡು ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ

ನೇಮಕಾತಿಯ ವಿವರಗಳು:-

  • ಇಲಾಖೆ ಹೆಸರು :-ರೈಲ್ವೆ ಇಲಾಖೆ
  • ಹುದ್ದೆ ಹೆಸರು :- ಅಪ್ರೆಂಟಿಸ್
  • ಒಟ್ಟು ಹುದ್ದೆಗಳು – 2860
  • ಉದ್ಯೋಗ ಸ್ಥಳ :-ತಮಿಳುನಾಡು
ಹುದ್ದೆಯ ವಿದ್ಯಾರ್ಹತೆ:-

ಈ ನೇಮಕಾತಿಯ ಅಧಿಸೂಚನೆ ಪ್ರಕಾರ ವಿಶ್ವ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ (ಕನಿಷ್ಠ 50% ಅಂಕಗಳೊಂದಿಗೆ ತೇರ್ಗಡೆ ಆಗಿರಬೇಕು) ಮತ್ತು ಆಯಾ ಟ್ರೇಡ್ ಐಟಿಐ (ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್), ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು

ಹುದ್ದೆಯ ವಯೋಮಿತಿ:-

ಈ ನೇಮಕಾತಿಯ ಅಧಿಸೂಚನೆ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ ಕೆಳಗಿನಂತಿವೆ

  • ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳು
  • ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷಗಳು
  • ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ನೀಡಲಾಗಿದೆ
ವಯೋಮಿತಿ ಮತ್ತು ಸಡಿಲಿಕೆ:-

ಅಭ್ಯರ್ಥಿಗಳು ದಕ್ಷಿಣ ರೈಲ್ವೇ ಅಪ್ರೆಂಟಿಸ್ ನೇಮಕಾತಿ 2024 ಕ್ಕೆ ಅರ್ಹರಾಗಲು ನಿರ್ದಿಷ್ಟ ವಯಸ್ಸಿನ ಮಿತಿಯನ್ನು ಪೂರೈಸಬೇಕು. ಕನಿಷ್ಠ 15 ವರ್ಷ ಪೂರೈಸಿರಬೇಕು ಹಾಗೂ ಪ್ರೆಶಸ್‌‍ ಅಭ್ಯರ್ಥಿಗಳು ಗರಿಷ್ಠ 22 ವರ್ಷ ಎಕ್ಸ್ – ಐಟಿಐ – ಎಂ ಎಲ್ ಟಿ ಅಭ್ಯರ್ಥಿಗಳಿಗೆ 24 ವರ್ಷ ಮೀರಿರಬಾರದು

ಈ ನೇಮಕಾತಿಯ ಅಧಿಸೂಚನೆ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ ಕೆಳಗಿನಂತಿವೆ

  • ಎಸ್ಸಿ /ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳು
  • ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷಗಳು
  • ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ನೀಡಲಾಗಿದೆ

ಅರ್ಜಿ ಸಲ್ಲಿಕೆ ಶುಲ್ಕ ವಿಧಾನ:-

ಈ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ

ಈ ನೇಮಕಾತಿಗೆ ಅರ್ಜಿ ಶುಲ್ಕದಲ್ಲಿ ಸಡಿಲಿಕೆ ನೀಡಲಾಗಿದ್ದು

  • ಎಸ್ಸಿ /ಎಸ್ಟಿ /ಪಿಡಬ್ಲ್ಯೂಡಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
  • ಉಳಿದ ಎಲ್ಲಾ ಅಭ್ಯರ್ಥಿಗಳಿಗೆ ನೂರು ರೂಪಾಯಿ ಶುಲ್ಕ ನಿಗದಿ ಮಾಡಿದೆ
ಶುಲ್ಕ ಪಾವತಿಸುವ ವಿಧಾನ:-

ಈ ನೇಮಕಾತಿಗೆ ಆನ್ಲೈನ್ ಮೂಲಕ ಪಾವತಿ ಮಾಡಲು ಅವಕಾಶ ನೀಡಿದ್ದು ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಮೂಲಕ ಪ್ರಾಧಿಕಾರ ನಿಗಧಿ ಪಡಿಸಿದ ದಿನಾಂಕದೊಳಗೆ ಪಾವತಿ ಮಾಡಬಹುದಾಗಿದೆ ಇದನ್ನು ಹೊರತುಪಡಿಸಿ ಬೇರೆ ಯಾವುದೇ ಪ್ರಕ್ರಿಯೆಯಲ್ಲಿ ಸ್ವೀಕರಿಸುವುದಿಲ್ಲ

ಮಾಸಿಕ ವೇತನ ವಿಧಾನ:-

ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಗಳ ಪ್ರಕಾರ ಮಾಸಿಕ ವೇತನ ನೀಡಲಾಗುತ್ತದೆ

ಹುದ್ದೆಯ ಆಯ್ಕೆ ಪ್ರಕ್ರಿಯೆ:-

ಅಭ್ಯರ್ಥಿಯು ವಿದ್ಯಾರ್ಹತೆ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ರೆಡಿ ಮಾಡಲಾಗುತ್ತದೆ ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ಡಾಕ್ಯುಮೆಂಟ್ ಪರಿಶೀಲನೆ ನಡೆಸಿ ಈ ನೇಮಕಾತಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ

ಪ್ರಮುಖ ಮುಖ್ಯ ದಿನಾಂಕಗಳು:-
  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 29 ಜನವರಿ 2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28 ಫೆಬ್ರವರಿ 2024
ಮುಖ್ಯ ಲಿಂಕ್ ಗಳು

Author: admin

Leave a Reply

Your email address will not be published. Required fields are marked *