RRB NTPC ನೇಮಕಾತಿ ಹೂಸ ನೇಮಕಾತಿ ಅದಿಸೂಚನೆ 2024
RRB NTPC Recruitment-2024 ಭಾರತೀಯ ರೈಲ್ವೆ ನೇಮಕಾತಿ ಮಂಡಳಿ ಅತಿ ದೊಡ್ಡ ಬೃಹತ್ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 11558 ಹುದ್ದೆಗಳ ನೇಮಕಾತಿ ಭರ್ತಿಗೆ ಅರ್ಹ ಹಾಗೂ ಆಸಕ್ತ ಉದ್ಯೋಗಂಷಿಗಳಿಂದ ಹೊಸದಾಗಿ ಅಧಿಸೂಚನೆ ಪ್ರಕಟಗೊಂಡಿದೆ ಸದರಿ ಹುದ್ದೆಗೆ ಅರ್ಜಿ ಸಲ್ಲಿಸುವ ಉದ್ಯೋಗಾಂಷಿಯು ಪ್ರಗತಿರುವ ದಾಖಲೆಗಳು ವಯೋಮಿತಿ ವಿದ್ಯಾರ್ಹತೆ ಅರ್ಜಿ ಶುಲ್ಕ ಇಲ್ಲಿ ಇತರೆ ಪ್ರಮುಖ ಮುಖ್ಯ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅರ್ಥ ಮಾಡಿಕೊಂಡು ಈ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ ನಾವು ಈ ಕೆಳಗೆ ಲೇಖನದಲ್ಲಿ ಈ ನೇಮಕಾತಿ ಹುದ್ದೆಯ ಮಾಹಿತಿ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ವಿವರವಾಗಿ ನೀಡಿದ್ದೇವೆ ಒಂದು ಬಾರಿ ಅರ್ಥ ಮಾಡಿಕೊಂಡು ಸಂಪೂರ್ಣ ಮಾಹಿತಿ ತಿಳಿದುಕೊಂಡು ಅಥವಾ ಈ ಕೆಳಗೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಮತ್ತು ವೆಬ್ಸೈಟ್ ಲಿಂಕ್ ಮೂಲಕ ಹೆಚ್ಚು ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸುವುದು ಉತ್ತಮ
ನಾವು ನೀಡುವಂತಹ ಸರ್ಕಾರಿ ನೌಕ್ರಿ ಉದ್ಯೋಗ ಮಾಹಿತಿ ನಿಮಗೆ ನೇರವಾಗಿ ತಲುಪಬೇಕೆಂದರೆ ತಪ್ಪದೇ ನಮ್ಮ ಟೆಲಿಗ್ರಾಂ ಗ್ರೂಪ್ಗೆ ಸರಿ ಕೊಳ್ಳಿ (LINK HERE) ನಾವು ನೀಡುವಂತಹ ಉದ್ಯೋಗ ಮಾಹಿತಿ ಮೊದಲು ನಿಮಗೆ ಬಂದು ತಲುಪುತ್ತದೆ
ನೇಮಕಾತಿ ಮಾಹಿತಿ ಬಗ್ಗೆ ತಿಳಿದುಕೊಳ್ಳೋಣ ಬನ್ನಿ.
ನೇಮಕಾತಿ ವಿವರಗಳು:
- ಇಲಾಖೆಯ ಹೆಸರು: ಭಾರತಿಯ ರೈಲ್ವೆ ಮಂಡಳಿ (RRB/NTPC)
- ಹುದ್ದೆಯ ಹೆಸರು: ವಿವಿಧ ಹುದ್ದೆಗಳು
- ಒಟ್ಟು ಹುದ್ದೆಗಳು:11558
- ಅರ್ಜಿ ಸ್ವರೂಪ: ಆನ್ಲೈನ್ ಮೂಲಕ
- ಉದ್ಯೋಗ ಸ್ಥಳ: ಭಾರತದಾದ್ಯಂತ
ನೇಮಕಾತಿಯ ಹುದ್ದೆಗಳ ಹೆಸರು/ಸಂಖ್ಯೆ :.
ಪದವೀಧರ ಹುದ್ದೆಗಳು
- ಗೂಡ್ಸ್ ಟ್ರೈನ್ ಮ್ಯಾನೇಜರ್ ಹುದ್ದೆಗಳು :- 3144
- ಸ್ಟೇಷನ್ ಮಾಸ್ಟರ್ ಹುದ್ದೆಗಳು:- 994
- ಮುಖ್ಯ ವಾಣಿಜ್ಯ ಮತ್ತು ಟಿಕೆಟ್ ಮೇಲ್ವಿಚಾರಕ ಹುದ್ದೆಗಳು:-1736
- ಜೂನಿಯರ್ ಅಕೌಂಟ್ಸ್ ಅಸಿಸ್ಟೆಂಟ್ ಮತ್ತು ಟೈಪಿಸ್ಟ್ ಹುದ್ದೆಗಳು :-1507
- ಹಿರಿಯ ಗುಮಾಸ್ತ ಮತ್ತು ಬೆರಳಚ್ಚುಗಾರ ಹುದ್ದೆಗಳು :- 732
ಪದವಿಪೂರ್ವ ಹುದ್ದೆಗಳು
- ಅಕೌಂಟ್ಸ್ ಕ್ಲರ್ಕ್ ಮತ್ತು ಟೈಪಿಸ್ಟ್ ಹುದ್ದೆಗಳು:- 361
- ವಾಣಿಜ್ಯ ಮತ್ತು ಟಿಕೆಟ್ ಕ್ಲರ್ಕ್ ಹುದ್ದೆಗಳು :- 2022
- ಜೂನಿಯರ್ ಕ್ಲರ್ಕ್ ಮತ್ತು ಟೈಪಿಸ್ಟ್ ಹುದ್ದೆಗಳು :-990
- ರೈಲು ಗುಮಾಸ್ತ ಹುದ್ದೆಗಳು :- 72
ನೇಮಕಾತಿಯ ಶೈಕ್ಷಣಿಕ ವಿದ್ಯಾರ್ಹತೆ:
- RRB|NTPC ನೇಮಕಾತಿ ಅಧಿಸೂಚನೆ ಪ್ರಕಾರ 3,445 ಪದವಿಪೂರ್ವ(PUC) ಹುದ್ದೆಗಳು ಮತ್ತು 8,113 ಪದವೀಧರ ಹುದ್ದೆಗಳಿವೆ.
- ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಲ್ಲಿ ಉದ್ಯೋಗಾಂಷಿಯು ಪಿಯುಸಿ ಅಥವಾ ಪದವಿ ವಿದ್ಯಾರ್ಹತೆ ಹೊಂದಿರಬೇಕು
ನೇಮಕಾತಿಯ ವಯೋಮಿತಿ ಮತ್ತು ಸಡಿಲಿಕೆ:
- RRB|NTPC ನೇಮಕಾತಿ ಅಧಿಸೂಚನೆ ಪ್ರಕಾರ ಪದವಿಪೂರ್ವ ಹುದ್ದೆಗಳಿಗೆ: ಉದ್ಯೋಗಾಂಷಿಗಳ ವಯಸ್ಸು ಕನಿಷ್ಠ 18 ವರ್ಷ ಗರಿಷ್ಠ 33 ವರ್ಷ ವಯಸ್ಸಿನವರಾಗಿರಬೇಕು.
- ಪದವೀಧರ ಹುದ್ದೆಗಳು: ಉದ್ಯೋಗಾಂಷಿಗಳ ವಯಸ್ಸು ಕನಿಷ್ಠ 18 ವರ್ಷ ಗರಿಷ್ಠ 36 ವರ್ಷ ವಯಸ್ಸಿನವರಾಗಿರಬೇಕು.
- ಸಡಿಲಿಕೆ: ಈ ಹುದ್ದೆಗಳ ವಯೋಮಿತಿಯನ್ನು ನಿಯಮಾನುಸಾರ ಸಡಿಲಿಸಲಾಗಿದೆ ಎಂದು ಪ್ರಾಧಿಕಾರ ಮಾಹಿತಿ ನೀಡಿದೆ
ನೇಮಕಾತಿಯ ವೇತನ ಶ್ರೇಣಿ:
- ಪದವಿ ಹುದ್ದೆಗಳ ವೇತನ ಶ್ರೇಣಿ: ಗೂಡ್ಸ್ ಟ್ರೈನ್ ಮ್ಯಾನೇಜರ್ ಹುದ್ದೆಗಳು:₹29,200
- ಸ್ಟೇಷನ್ ಮಾಸ್ಟರ್ ಹುದ್ದೆಗಳು:- ₹35,400
- ಮುಖ್ಯ ವಾಣಿಜ್ಯ ಮತ್ತು ಟಿಕೆಟ್ ಮೇಲ್ವಿಚಾರಕ ಹುದ್ದೆಗಳು:-₹35,400
- ಜೂನಿಯರ್ ಅಕೌಂಟ್ಸ್ ಅಸಿಸ್ಟೆಂಟ್ ಮತ್ತು ಟೈಪಿಸ್ಟ್ ಹುದ್ದೆಗಳು :-₹35,400
- ಹಿರಿಯ ಗುಮಾಸ್ತ ಮತ್ತು ಬೆರಳಚ್ಚುಗಾರ ಹುದ್ದೆಗಳು :-₹29,200
- ಪದವಿಪೂರ್ವ ಹುದ್ದೆಗಳು:- ಅಕೌಂಟ್ಸ್ ಕ್ಲರ್ಕ್ ಮತ್ತು ಟೈಪಿಸ್ಟ್ ಹುದ್ದೆಗಳು:₹19,900
- ವಾಣಿಜ್ಯ ಮತ್ತು ಟಿಕೆಟ್ ಕ್ಲರ್ಕ್ ಹುದ್ದೆಗಳು:- ₹21,700
- ಜೂನಿಯರ್ ಕ್ಲರ್ಕ್ ಮತ್ತು ಟೈಪಿಸ್ಟ್ ಹುದ್ದೆಗಳು:- ₹19,900
- ರೈಲು ಗುಮಾಸ್ತ ಹುದ್ದೆಗಳು :- ₹19,900
ನೇಮಕಾತಿಯ ಅರ್ಜಿ ಶುಲ್ಕ ಮತ್ತು ಸಡಿಲಿಕೆ:
ಎಸ್ಸಿ/ಎಸ್ಟಿ/ಮಾಜಿ ಸೈನಿಕರು/EBC/ಅಂಗವಿಕಲ/ಮಹಿಳೆ/ಅಲ್ಪಸಂಖ್ಯಾತರು/ಟ್ರಾನ್ಸ್ಜೆಂಡರ್ ಉದ್ಯೋಗಂಷಿಗಳಿಗೆ : ರೂ.250/-
ಎಲ್ಲಾ ಇತರ ಉದ್ಯೋಗಂಷಿಗಳಿಗೆ : ರೂ.500/-
ನೇಮಕಾತಿಯ ಆಯ್ಕೆ ಪ್ರಕ್ರಿಯೆ:
ಕಂಪ್ಯೂಟರ್ ಆಧಾರಿತ ಪರೀಕ್ಷೆ CBT ಲಿಖಿತ ಪರೀಕ್ಷೆ (ಟೈರ್-1 ಮತ್ತು ಟೈರ್-2)ಕೌಶಲ್ಯ ಪರೀಕ್ಷೆ ( ಹುದ್ದೆಗಳ ಅವಶ್ಯಕತೆಗೆ ಅನುಗುಣವಾಗಿ)ದಾಖಲೆಗಳ ಪರಿಶೀಲನೆ ವೈದ್ಯಕೀಯ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ
| ಸಲ್ಲಿಸಲು ಪ್ರಾರಂಭ ದಿನಾಂಕ:14 – ಸೆಪ್ಟೆಂಬರ್-2024 |
| ಮುಖ್ಯ ವಾಣಿಜ್ಯ ಮತ್ತು ಟಿಕೆಟ್ ಮೇಲ್ವಿಚಾರಕ |
| ಗೂಡ್ಸ್ ಟ್ರೈನ್ ಮ್ಯಾನೇಜರ್ |
| ಸ್ಟೇಷನ್ ಮಾಸ್ಟರ್ |
| ಜೂನಿಯರ್ ಅಕೌಂಟ್ಸ್ ಅಸಿಸ್ಟೆಂಟ್ ಮತ್ತು ಟೈಪಿಸ್ಟ್ |
| ಹಿರಿಯ ಗುಮಾಸ್ತ ಮತ್ತು ಬೆರಳಚ್ಚುಗಾರ |
| ಅಕೌಂಟ್ಸ್ ಕ್ಲರ್ಕ್ ಮತ್ತು ಟೈಪಿಸ್ಟ್ |
| 21-ಸೆಪ್ಟೆಂಬರ್-2024 |
| ವಾಣಿಜ್ಯ ಮತ್ತು ಟಿಕೆಟ್ ಕ್ಲರ್ಕ್ |
| ಜೂನಿಯರ್ ಕ್ಲರ್ಕ್ ಮತ್ತು ಟೈಪಿಸ್ಟ್ |
| ರೈಲು ಗುಮಾಸ್ತ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:-13-ಅಕ್ಟೋಬರ್- 2024 |
| ಗೂಡ್ಸ್ ಟ್ರೈನ್ ಮ್ಯಾನೇಜರ್/ಸ್ಟೇಷನ್ ಮಾಸ್ಟರ್/ಮುಖ್ಯ ವಾಣಿಜ್ಯ ಮತ್ತು ಟಿಕೆಟ್ ಮೇಲ್ವಿಚಾರಕ/ಜೂನಿಯರ್ ಅಕೌಂಟ್ಸ್ ಅಸಿಸ್ಟೆಂಟ್ ಮತ್ತು ಟೈಪಿಸ್ಟ್/ಹಿರಿಯ ಗುಮಾಸ್ತ ಮತ್ತು ಬೆರಳಚ್ಚುಗಾರ/ಅಕೌಂಟ್ಸ್ ಕ್ಲರ್ಕ್ ಮತ್ತು ಟೈಪಿಸ್ಟ್ |
| 20-ಅಕ್ಟೋಬರ್-2024 |
| ವಾಣಿಜ್ಯ ಮತ್ತು ಟಿಕೆಟ್ ಕ್ಲರ್ಕ್/ಜೂನಿಯರ್ ಕ್ಲರ್ಕ್ ಮತ್ತು ಟೈಪಿಸ್ಟ್/ರೈಲು ಗುಮಾಸ್ತ |
ನೇಮಕಾತಿಯ ಪ್ರಮುಖ ಲಿಂಕ್ ಗಳು:
- ನೋಟಿಫಿಕೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
- ವೆಬ್ ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ
- ವಾಟ್ಸಪ್ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಟೆಲಿಗ್ರಾಂ ಲಿಂಕ್ ಮೇಲೆ ಕ್ಲಿಕ್ ಮಾಡಿ
