ಕಂದಾಯ ಇಲಾಖೆ ಬೃಹತ್ ನೇಮಕಾತಿ ಅಧಿಸೂಚನೆ 2024
ಕಂದಾಯ ಇಲಾಖೆ ಬೃಹತ್ ನೇಮಕಾತಿ 2024: ಕರ್ನಾಟಕ ಜಿಲ್ಲೆ ಕಂದಾಯ ಇಲಾಖೆಗಳಲ್ಲಿ ಖಾಲಿ ಇರುವ 1000 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅಧಿಸೂಚನೆ ಹೊರಬಿದ್ದಿದೆ ಈ ಇಲಾಖೆಗೆ ಅರ್ಜಿ ಸಲ್ಲಿಸುವ ಬಯಸುವ ಉದ್ಯೋಗಂಷಿಗಳು ತಮ್ಮ ತಮ್ಮ ಅರ್ಜಿಗಳನ್ನು ಅಗತ್ಯವಿರುವ ದಾಖಲೆಗಳೊಂದಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ ಹಾಗೂ ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗಗಳ ಮಾಹಿತಿಯನ್ನು ಹುಡುಕುತ್ತಿದ್ದೀರಾ ಹಾಗಾದರೆ ನಿಮಗೆ ಮಾಹಿತಿ ಸಂಪೂರ್ಣವಾಗಿ ಸಿಗುತ್ತಿಲ್ಲವೇ ಹಾಗಾದರೆ ಚಿಂತೆ ಬಿಡಿ ತಪ್ಪದೇ ನಮ್ಮ ವಾಟ್ಸಪ್ ಗ್ರೂಪ್ ಗೆ ಸೇರುವ ಮೂಲಕ ನಾವು ನೀಡುವಂತಹ ಉದ್ಯೋಗ ಮಾಹಿತಿ ನಿಮಗೆ ನೇರವಾಗಿ ಬಂದು ತಲುಪುತ್ತದೆ (LINK HERE) ಮತ್ತು ನಮ್ಮ ಫೇಸ್ಬುಕ್ ಪೇಜ್ ಫಾಲೋ ಮಾಡಿ ಮತ್ತು ನಿಮ್ಮ ಸಹೋದ್ಯೋಗಿಗಳೊಂದಿಗೆ ಈ ಲಿಂಕ್ ಅನ್ನು ಶೇರ್ ಮಾಡುವ ಮೂಲಕ ಹಂಚಿಕೊಳ್ಳಿ
ನೇಮಕಾತಿಗಳ ವಿವರಗಳು:
- ಇಲಾಖೆಯ ಹೆಸರು: ಕಂದಾಯ ಇಲಾಖೆ
- ಹುದ್ದೆಯ ಹೆಸರು : ಗ್ರಾಮ ಲೆಕ್ಕಾಧಿಕಾರಿ
- ಒಟ್ಟು ಹುದ್ದೆಗಳು : 1000
- ಅರ್ಜಿಯ ಸ್ವರೂಪ : ಆನ್ಲೈನ್ ಮೂಲಕ
- ಉದ್ಯೋಗ ಸ್ಥಳ: ಕರ್ನಾಟಕ
ನೇಮಕಾತಿಯ ವಿದ್ಯಾರ್ಹತೆ:
ಕಂದಾಯ ಇಲಾಖೆಯ ನೇಮಕಾತಿ ಅಧಿಸೂಚನೆ ಪ್ರಕಾರ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಥಿಯನ್ನು ಹೊಂದಿರಬೇಕು ವಿದ್ಯಾರ್ಹತೆಯ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ಪಡೆಯಲು ನಾವು ಕೆಳಗೆ ನೀಡಿರುವ ಅಧಿಸೂಚನೆ ಲಿಂಕನ್ನು ತೆರೆದು ಮಾಹಿತಿ ಪಡೆಯಬಹುದು
ನೇಮಕಾತಿಯ ವಯೋಮಿತಿ ಮತ್ತು ಸಡಿಲಿಕೆ:
ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದೆ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷಗಳು ತುಂಬಿರತಕ್ಕದ್ದು ಹಾಗೂ ಈ ಕೆಳಗೆ ನೀಡಿರುವ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು
- ಸಾಮಾನ್ಯ ಅರ್ಹತ ಉದ್ಯೋಗಾಂಕ್ಷಿಗಳಿಗೆ ಗರಿಷ್ಠ 35 ವರ್ಷ
- ಪ್ರವರ್ಗ 2a 2b 3a 3b ಉದ್ಯೋಗಾಂಕ್ಷಿಗಳಿಗೆ 38 ವರ್ಷ
- ಪರಿಸ ಜಾತಿ, ಪರಿಶಿಷ್ಟ ಪಂಗಡ/ಪ್ರವರ್ಗ-1 ಉದ್ಯೋಗಾಂಕ್ಷಿಗಳಿಗೆ 40 ವರ್ಷ ಗರಿಷ್ಠ ವಯಸ್ಸುಗಳನ್ನು ನಿಗದಿಪಡಿಸಲಾಗಿದೆ
ನೇಮಕಾತಿಯ ವೇತನ ಶ್ರೇಣಿ:
ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾದ ಉದ್ಯೋಗಾಂಕ್ಷಿಗಳಿಗೆ ₹21,400/- ರಿಂದ ₹42,000/-ರವರೆಗೆ ವೇತನ ಶ್ರೇಣಿಯನ್ನು ನಿಗದಿ ಮಾಡಲಾಗಿದೆ
ಅರ್ಜಿ ಶುಲ್ಕ ಮತ್ತು ಸಡಿಲಿಕ್ಕೆ:
- ಎಸ್ಸಿ /ಎಸ್ಟಿ/ ಪ್ರವರ್ಗ-1/ಉದ್ಯೋಗಾಂಕ್ಷಿಗಳಿಗೆ ₹500/-
- 2a/2b/3a/3b ಉದ್ಯೋಗಾಂಕ್ಷಿಗಳಿಗೆ ₹750/-
- ಸಾಮಾನ್ಯ ವರ್ಗದ ಉದ್ಯೋಗಾಂಕ್ಷಿಗಳಿಗೆ ₹300/-
ನೇಮಕಾತಿಯ ಆಯ್ಕೆ ಪ್ರಕ್ರಿಯೆ:
ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿ ಅಧಿಸೂಚನೆ ಪ್ರಕಾರ ಉದ್ಯೋಗಾಂಕ್ಷಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಡಾಕ್ಯೂಮೆಂಟ್ ಪರಿಶೀಲನೆಗಳ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂದು ಪ್ರಾಧಿಕಾರವು ತಿಳಿಸಿದ
ನೇಮಕಾತಿಯ ಪ್ರಮುಖ ದಿನಾಂಕಗಳು:
| ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 19 ಸೆಪ್ಟೆಂಬರ್ 2024 |
| ಅರ್ಜಿ ಸಲ್ಲಿಸಲು ಕೊನೆ ದಿನಾಂಕ | 29 ಸೆಪ್ಟೆಂಬರ್ 2024 |
ನೇಮಕಾತಿಯ ಪ್ರಮುಖ ಲಿಂಕ್ ಗಳು:
| ನ್ಯೂ ನೋಟಿಫಿಕೇಶನ್ 1 | ಲಿಂಕ್ ಮೇಲೆ ಕ್ಲಿಕ್ ಮಾಡಿ |
| ನ್ಯೂ ನೋಟಿಫಿಕೇಶನ್ 2 | ಲಿಂಕ್ ಮೇಲೆ ಕ್ಲಿಕ್ ಮಾಡಿ |
| ಓಲ್ಡ್ ನೋಟಿಫಿಕೇಶನ್ | ಲಿಂಕ್ ಮೇಲೆ ಕ್ಲಿಕ್ ಮಾಡಿ |
| ಅಪ್ಲಿಕೇಶನ್ ಲಿಂಕ್ | ಲಿಂಕ್ ಮೇಲೆ ಕ್ಲಿಕ್ ಮಾಡಿ |
| ವಾಟ್ಸಪ್ ಲಿಂಕ್ | ಲಿಂಕ್ ಮೇಲೆ ಕ್ಲಿಕ್ ಮಾಡಿ |
| ಟೆಲಿಗ್ರಾಂ ಲಿಂಕ್ | ಲಿಂಕ್ ಮೇಲೆ ಕ್ಲಿಕ್ ಮಾಡಿ |
Hi