ಕೇಂದ್ರ ಸರ್ಕಾರದಿಂದ ಹೊಸ ನೇಮಕಾತಿ ಅಧಿಸೂಚನೆ 2024 ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಹೊಸ ನೇಮಕಾತಿ ಅಧಿಸೂಚನೆ- ಏರ್ಪೋರ್ಟ್ ಅಥರಟಿ ಆಫ್ ಇಂಡಿಯಾ(AAI- Airport Authority of India) ಇಲಾಖೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಉದ್ಯೋಗಂಷಿಗಳಿಂದ ಅರ್ಜಿ ಆಹ್ವಾನ ಮಾಡಿದ್ದು ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅರ್ಹ ಹಾಗೂ ಆಸಕ್ತ ಉದ್ಯೋಗಂಷಿಗಳು ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಉದ್ಯೋಗಂಷಿಗಳು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಪ್ರಗತಿ ದಾಖಲೆಗಳು ವಿದ್ಯಾರ್ಹತೆ ವಯೋಮಿತಿ ಶುಲ್ಕ ಪಾವತಿ ವಿಧಾನ ವೇತನ ಶ್ರೇಣಿ ಇನ್ನು ಹೆಚ್ಚಿನ ಮಾಹಿತಿಯನ್ನು ಅಧಿಸೂಚನೆ ಓದಿಕೊಂಡು ಸಂಪೂರ್ಣ ಮಾಹಿತಿ ತಿಳಿದುಕೊಂಡು ಅರ್ಜಿ ಸಲ್ಲಿಸಿ
ಮುಂದೆ ಬರುವಂತಹ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಉದ್ಯೋಗ ಮಾಹಿತಿ ನಿಮಗೆ ನೇರವಾಗಿ ತಲುಪಬೇಕೆಂದರೆ ತಪ್ಪದೇ ನಮ್ಮ ಟೆಲಿಗ್ರಾಂ ಗ್ರೂಪ್ಗೆ ಸರಿ ಕೊಳ್ಳಿ (LINK HERE) ಹಾಗೂ ನಾವು ನೀಡುವಂತಹ ಉದ್ಯೋಗ ಮಾಹಿತಿ ನಿಮಗೆ ನೇರವಾಗಿ ಬಂದು ತಲುಪುತ್ತದೆ
ನೇಮಕಾತಿಯ ಮಾಹಿತಿ ಬಗ್ಗೆ ಸಂಕ್ಷಿಪ್ತ ವಿವರಗಳನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ
2024 ಹೊಸ ನೇಮಕಾತಿ ಅಧಿಸೂಚನೆ
ನೇಮಕಾತಿಯ ವಿವರ:-
- ನೇಮಕಾತಿ ಇಲಾಖೆಯ ಹೆಸರು:- ಏರ್ಪೋರ್ಟ್ ಅಥಾರಟಿ ಆಫ್ ಇಂಡಿಯಾ (AAI)
- ಹುದ್ದೆಯ ಹೆಸರು:- ವಿವಿಧ ಹುದ್ದೆಗಳು
- ಒಟ್ಟು ಹುದ್ದೆಗಳು:- 490
- ವೇತನ ಶ್ರೇಣಿ:- 40,000 ರೂ ರಿಂದ 1,40,000 ರೂ ವರೆಗೆ
- ಉದ್ಯೋಗ ಸ್ಥಳ:- ಭಾರತದಾದ್ಯಂತ
ನೇಮಕಾತಿಯ ಹುದ್ದೆಗಳ ಹೆಸರು:-
- ಜೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಾನಿಕ್ಸ್) – 278 ಹುದ್ದೆಗಳು
- ಜೂನಿಯರ್ ಎಕ್ಸಿಕ್ಯೂಟಿವ್ (ಎಂಜಿನಿಯರಿಂಗ್‐ ಎಲೆಕ್ಟ್ರಿಕಲ್ ) – 106 ಹುದ್ದೆಗಳು
- ಜೂನಿಯರ್ ಎಕ್ಸಿಕ್ಯೂಟಿವ್ (ಎಂಜಿನಿಯರಿಂಗ್-ಸಿವಿಲ್) 90 ಹುದ್ದೆಗಳು
- ಜೂನಿಯರ್ ಎಕ್ಸಿಕ್ಯೂಟಿವ್ (ಮಾಹಿತಿ ತಂತ್ರಜ್ಞಾನ) 13 ಹುದ್ದೆಗಳು
- ಜೂನಿಯರ್ ಎಕ್ಸಿಕ್ಯೂಟಿವ್ (ಆರ್ಕಿಟೆಕ್ಚರ್) – 03 ಹುದ್ದೆಗಳು
ನೇಮಕಾತಿಯ ಶೈಕ್ಷಣಿಕ ವಿದ್ಯಾರ್ಹತೆ:-
ಈ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳ ಅನುಸಾರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಿದ್ಯಾರ್ಹತೆಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯದಲ್ಲಿ (Architecture) ಆರ್ಕಿಟೆಕ್ಚರ್ ನಲ್ಲಿ ಪದವಿ/ಸಿವಿಲ್ ಇಂಜಿನಿಯರಿಂಗ್/ತಂತ್ರಜ್ಞಾನದಲ್ಲಿ ಪದವಿ ಎಲೆಕ್ಟ್ರಿಕ್ ಇಂಜಿನಿಯರಿಂಗ್/ಟೆಕ್ನಾಲಜಿಯಲ್ಲಿ ಪದವಿ ಎಲೆಕ್ಟ್ರಾನಿಕ್/ಟೆಲಿಕಮ್ಯುನಿಕೇಷನ್ಸ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್/ ಟೆಕ್ನಾಲಜಿಯಲ್ಲಿ ಪದವಿ ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಇಂಜಿನಿಯರಿಂಗ್/ IT /ಎಲೆಕ್ಟ್ರಾನಿಕ್ಸ್ ನಲ್ಲಿ MCA ಪದವಿ ಯಲ್ಲಿ ಉತ್ತೀರ್ಣರಾಗಿರಬೇಕು
ನೇಮಕಾತಿಯ ವಯೋಮಿತಿ ಮತ್ತು ಸಡಲಿಕ್ಕೆ:-
ಈ ನೇಮಕಾತಿಯ ಅಧಿಸೂಚನೆಗಳ ಪ್ರಕಾರ ಗರಿಷ್ಠ ವಯಸ್ಸು 27 ವರ್ಷ ಒಳಗಿರಬೇಕು
ಸಡಿಲಿಕ್ಕೆ:-
- ಒಬಿಸಿ ಅಭ್ಯರ್ಥಿಗಳಿಗೆ- 03 ವರ್ಷ
- ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ- 05 ವರ್ಷ
- ಪಿಡಬ್ಲ್ಯೂ ಬಿಡಿ ಅಭ್ಯರ್ಥಿಗಳಿಗೆ- 10 ವರ್ಷ ಸಡಿಲಿಕ್ಕೆ ನೀಡಲಾಗಿದೆ
ಅರ್ಜಿ ಸಲ್ಲಿಕೆ ಮತ್ತು ಪಾವತಿ ವಿಧಾನ:-
ಈ ನೇಮಕಾತಿ ಅಧಿಸೂಚನೆ ಪ್ರಕಾರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು ಪಾವತಿಯ ವಿಧಾನವು:- ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಆನ್ಲೈನ್ ಮೂಲಕ ಈ ಅಧಿಸೂಚನೆಯ ದಿನಾಂಕದ ಮೊದಲೇ ಪಾವತಿ ಮಾಡಲು ಗಡುಗು ನೀಡಿದೆ
ಶುಲ್ಕ ಪಾವತಿಯಲ್ಲಿ ಸಡಿಲಿಕೆ:-
- ಪರಿಸರ ಜಾತಿ/ಪರಿಶಿಷ್ಟ ಪಂಗಡ/ಪಿಡಬ್ಲ್ಯೂ ಬಿಡಿ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ಸಂಪೂರ್ಣ ವಿನಾಯಿತಿ ನೀಡಲಾಗಿದೆ
- ಎಲ್ಲಾ ಉಳಿದ ಅಭ್ಯರ್ಥಿಗಳಿಗೆ ರೂ.300 ನಿಗದಿ ಮಾಡಲಾಗಿದೆ
ನೇಮಕಾತಿಯ ಆಯ್ಕೆ ಪ್ರಕ್ರಿಯೆ:-
ಲಿಖಿತ ಪರೀಕ್ಷೆ ದಾಖಲೆಗಳ ಪರಿಶೀಲನೆ ಫಿಟ್ನೆಸ್ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ ಗಮನಕ್ಕೆ ಒಂದು ಬಾರಿ ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮೊದಲು ಆಯ್ಕೆ ಪ್ರಕ್ರಿಯೆಯನ್ನು ಅಧಿಸೂಚನೆ ಲಿಂಕ್ ಅನ್ನು ಕೆಳಗೆ ನೀಡಿರುತ್ತೇವೆ ಒಂದು ಬಾರಿ ಓದಿಕೊಂಡು ಅರ್ಜಿ ಸಲ್ಲಿಸಿ
ನೇಮಕಾತಿಯ ಪ್ರಮುಖ ದಿನಾಂಕಗಳು:-
- 02-04-2024 ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ
- 01-05- 2024 ಅರ್ಜಿ ಸಲ್ಲಿಕೆ ಕೊನೆ ದಿನಾಂಕ
ನೇಮಕಾತಿಯ ಪ್ರಮುಖ ಲಿಂಕ್ ಗಳು:-
- ಅಧಿಸೂಚನೆ ಲಿಂಕ್ :- ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಅರ್ಜಿ ಸಲ್ಲಿಕೆ ಲಿಂಕ್ :– ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಟೆಲಿಗ್ರಾಂ ಲಿಂಕ್ :- ಲಿಂಕ್ ಮೇಲೆ ಕ್ಲಿಕ್ ಮಾಡಿ
- ವಾಟ್ಸಪ್ ಲಿಂಕ್ :- ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
