afp header code starts here --> afp header code starts here -->

Author: admin

  • KMF SHIMUL Recruitment || 10ನೇ ಪಿಯುಸಿ ಪದವಿ ಪಾಸಾದ ಆಕಾಂಕ್ಷಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರದಿಂದ ಒಟ್ಟು 194 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ

    ಕೆ.ಎಂ.ಎಫ್. ಶಿಮುಲ್ ನೇಮಕಾತಿ 2025 : ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ (KMF SHIMUL) ವತಿಯಿಂದ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಒಟ್ಟು 194 ಸಹಾಯಕ ವ್ಯವಸ್ಥಾಪಕ, ಜೂನಿಯರ್ ತಂತ್ರಜ್ಞ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಕೆ.ಎಂ.ಎಫ್. ಶಿಮುಲ್ ನೇಮಕಾತಿಯ ಹುದ್ದೆಯ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು.

    KMF ಶಿಮುಲ್‌ ನೇಮಕಾತಿ 2025

    KMF ಶಿಮುಲ್‌ ನೇಮಕಾತಿಯ ಅವಲೋಕನ

    • ಸಂಸ್ಥೆಯ ಹೆಸರು : ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ (KMF SHIMUL)
    • ಹುದ್ದೆಯ ಹೆಸರು : ಸಹಾಯಕ ವ್ಯವಸ್ಥಾಪಕ, ಜೂನಿಯರ್ ತಂತ್ರಜ್ಞ
    • ಒಟ್ಟು ಹುದ್ದೆಗಳು : 194 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಕರ್ನಾಟಕ – ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ

    ಹುದ್ದೆಗಳ ವಿವರಗಳು

    • ಸಹಾಯಕ ವ್ಯವಸ್ಥಾಪಕ (AH/AI) : 17
    • ಸಹಾಯಕ ವ್ಯವಸ್ಥಾಪಕ (ಆಡಳಿತ) : 1
    • ಸಹಾಯಕ ವ್ಯವಸ್ಥಾಪಕ (ಎಫ್ & ಎಫ್) : 3
    • MIS / ಸಿಸ್ಟಮ್ ಅಧಿಕಾರಿ : 1
    • ಮಾರ್ಕೆಟಿಂಗ್ ಅಧಿಕಾರಿ : 2
    • ತಾಂತ್ರಿಕ ಅಧಿಕಾರಿ (ಎಂಜಿನಿಯರ್) : 2
    • ತಾಂತ್ರಿಕ ಅಧಿಕಾರಿ (ಗುಣಮಟ್ಟ ನಿಯಂತ್ರಣ) : 2
    • ತಾಂತ್ರಿಕ ಅಧಿಕಾರಿ (ಡಿಟಿ) : 14
    • ರಸಾಯನಶಾಸ್ತ್ರಜ್ಞ ಗ್ರೇಡ್-I : 4
    • ವಿಸ್ತರಣಾ ಅಧಿಕಾರಿ ದರ್ಜೆ-III : 17
    • ಆಡಳಿತ ಸಹಾಯಕ ದರ್ಜೆ-II : 17
    • ಲೆಕ್ಕಪತ್ರ ಸಹಾಯಕ ದರ್ಜೆ-II : 12
    • ಮಾರ್ಕೆಟಿಂಗ್ ಸಹಾಯಕ ದರ್ಜೆ-II : 10
    • ರಸಾಯನಶಾಸ್ತ್ರಜ್ಞ ಗ್ರೇಡ್-II : 28
    • ಜೂನಿಯರ್ ಸಿಸ್ಟಮ್ ಆಪರೇಟರ್ : 13
    • ಸ್ಟೆನೋಗ್ರಾಫರ್ ಗ್ರೇಡ್-II : 1
    • ಜೂನಿಯರ್ ತಂತ್ರಜ್ಞ : 50

    KMF ಶಿಮುಲ್‌ ನೇಮಕಾತಿ 2025 : ಅರ್ಹತಾ ಮಾನದಂಡಗಳ ವಿವರಗಳು

    ವಿದ್ಯಾರ್ಹತೆ

     KMF ಶಿಮುಲ್‌ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಶೈಕ್ಷಣಿಕ ಅರ್ಹತೆಯನ್ನು ಗುರುತಿಸಗುತ್ತದೆ.

    • ಸಹಾಯಕ ವ್ಯವಸ್ಥಾಪಕ (AH/AI) : ಬಿವಿಎಸ್‌ಸಿ ಮತ್ತು ಎಎಚ್
    • ಸಹಾಯಕ ವ್ಯವಸ್ಥಾಪಕ (ಆಡಳಿತ) : ಎಂಬಿಎ
    • ಸಹಾಯಕ ವ್ಯವಸ್ಥಾಪಕ (ಎಫ್ & ಎಫ್) : ಬಿ.ಎಸ್ಸಿ
    • MIS / ಸಿಸ್ಟಮ್ ಅಧಿಕಾರಿ : ಬಿಇ / ಬಿ.ಟೆಕ್
    • ಮಾರ್ಕೆಟಿಂಗ್ ಅಧಿಕಾರಿ : ಬಿ.ಕಾಂ / ಬಿ.ಎಸ್ಸಿ / ಬಿಬಿಎಂ
    • ತಾಂತ್ರಿಕ ಅಧಿಕಾರಿ (ಎಂಜಿನಿಯರ್) : ಬಿಇ / ಬಿ.ಟೆಕ್
    • ತಾಂತ್ರಿಕ ಅಧಿಕಾರಿ (ಗುಣಮಟ್ಟ ನಿಯಂತ್ರಣ) : ಎಂ.ಎಸ್ಸಿ
    • ತಾಂತ್ರಿಕ ಅಧಿಕಾರಿ (ಡಿಟಿ) : ಬಿಇ/ ಬಿ.ಟೆಕ್
    • ರಸಾಯನಶಾಸ್ತ್ರಜ್ಞ ಗ್ರೇಡ್-I : ಬಿ.ಎಸ್ಸಿ
    • ವಿಸ್ತರಣಾ ಅಧಿಕಾರಿ ದರ್ಜೆ-III : ಪದವಿ
    • ಆಡಳಿತ ಸಹಾಯಕ ದರ್ಜೆ-II : ಪದವಿ
    • ಲೆಕ್ಕಪತ್ರ ಸಹಾಯಕ ದರ್ಜೆ-II : ಬಿ.ಕಾಂ
    • ಮಾರ್ಕೆಟಿಂಗ್ ಸಹಾಯಕ ದರ್ಜೆ-II : ಬಿಬಿಎಂ/ ಬಿ.ಎಸ್ಸಿ/ ಬಿ.ಕಾಂ
    • ರಸಾಯನಶಾಸ್ತ್ರಜ್ಞ ಗ್ರೇಡ್-II : ಬಿ.ಎಸ್ಸಿ
    • ಜೂನಿಯರ್ ಸಿಸ್ಟಮ್ ಆಪರೇಟರ್ : ಪದವಿ/ ಡಿಪ್ಲೊಮಾ
    • ಸ್ಟೆನೋಗ್ರಾಫರ್ ಗ್ರೇಡ್-II : ಪದವಿ
    • ಜೂನಿಯರ್ ತಂತ್ರಜ್ಞ : ಹತ್ತನೇ ತರಗತಿ

    ವಯೋಮಿತಿ :

    •  ಆಕಾಂಕ್ಷಿಗಳ ಕನಿಷ್ಠ ವಯಸು :  18 ವರ್ಷಗಳು 
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 35 ವರ್ಷಗಳು
    • ನೇಮಕಾತಿಯ ನಿಯಮಗಳ ಪ್ರಕಾರ, ವಯೋಮಿತಿ ಸಡಿಲಿಕೆ ನಾವಯಿಸುತ್ತದೆ.

    ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನೇಮಕಾತಿ ಈ ಮಾಹಿತಿಯನ್ನು ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

    ವೇತನ ಶ್ರೇಣಿ

    KMF ಶಿಮುಲ್‌ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ತಿಂಗಳಿಗೆ ರೂ. 34100 – 155200 ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ

    • ಎಸ್‌ ಸಿ / ಎಸ್‌ ಟಿ /ಪ್ರವರ್ಗ-I / ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳಿಗೆ : 500/-
    • ಇತರ ಎಲ್ಲಾ ಆಕಾಂಕ್ಷಿಗಳಿಗೆ : 1000/-

    ಪಾವತಿ ವಿಧಾನ : ಅರ್ಜಿ ಶುಲ್ಕವನ್ನು ಡೆಬಿಟ್‌ ಕಾರ್ಡ್‌, ಕ್ರೆಡಿಟ್‌ ಕಾರ್ಡ್‌, ನೆಟ್‌ ಬ್ಯಾಂಕಿಂಗ್‌, ಯುಪಿಐ ಮೂಲಕ ಪಾವತಿಸಬೇಕು.

    ಆಯ್ಕೆ ಪ್ರಕ್ರಿಯೆ

    • ಲಿಖಿತ ಪರೀಕ್ಷೆ
    • ಅರ್ಹತೆ ಪಟ್ಟಿ
    • ಸಂದರ್ಶನ

    KMF ಶಿಮುಲ್‌ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    • KMF ಶಿಮುಲ್‌ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ.
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೊಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಫೋಟೋ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ

    KMF ಶಿಮುಲ್‌ ನೇಮಕಾತಿ 2025 : ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 14 ನವೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14 ಡಿಸೆಂಬರ್ 2025

    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    ಅಪ್ಲಿಕೇಶನ್‌ ಲಿಂಕ್ಮೇಲೆ ಕ್ಲಿಕ್‌ ಮಾಡಿ

  • IPPB ನೇಮಕಾತಿ 2025 || ಒಟ್ಟು 309 ಸಹಾಯಕ ವ್ಯವಸ್ಥಾಪಕ, ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಆನ್ಲೈನ್‌ ಮೂಲಕ ಅಧಿಸೂಚನೆ ಹೊರಡಿಸಲಾಗಿದೆ.

    IPPB ನೇಮಕಾತಿ 2025 : ಕೇಂದ್ರ ಸರ್ಕಾರ ಅಧೀನದಲ್ಲಿ ಬರುವ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಒಟ್ಟು 309 ಸಹಾಯಕ ವ್ಯವಸ್ಥಾಪಕ, ಜೂನಿಯರ್ ಅಸೋಸಿಯೇಟ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅಖಿಲ ಭಾರತ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. IPPB ನೇಮಕಾತಿಯ ಹುದ್ದೆಯ ವಿವರಗಳು, ಅರ್ಜಿ ಶುಲ್ಕ, ಅರ್ಹತಾ ಮಾನದಂಡಗಳ ವಿವರಗಳು, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು.

    ಸೂಚನೆ : ನಾವು ನೀಡುವಂತಹ ಉದ್ಯೋಗ ಮಾಹಿತಿಗಳು ನಿಮಗೆ ಇಷ್ಟವಾದರೆ ತಪ್ಪದೇ ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳಿಗೆ ಶೇರ್ ಮಾಡುವುದನ್ನು ಮರೆಯಬೇಡಿ

    IPPB ನೇಮಕಾತಿ 2025 :

    IPPB ನೇಮಕಾತಿಯ ಪ್ರಮುಖ ವಿವರಗಳು

    • ಸಂಸ್ಥೆಯ ಹೆಸರು : ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB)
    • ಹುದ್ದೆಯ ಹೆಸರು : ಜೂನಿಯರ್ ಅಸೋಸಿಯೇಟ್, ಸಹಾಯಕ ವ್ಯವಸ್ಥಾಪಕ
    • ಒಟ್ಟು ಹುದ್ದೆಗಳು : 309 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಅಖಿಲ ಭಾರತ

    ಹುದ್ದೆಗಳ ವಿವರಗಳು

    • ಸಹಾಯಕ ವ್ಯವಸ್ಥಾಪಕರು : 110 ಹುದ್ದೆಗಳು
    • ಜೂನಿಯರ್ ಅಸೋಸಿಯೇಟ್ : 199 ಹುದ್ದೆಗಳು

    IPPB ನೇಮಕಾತಿ 2025 : ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    IPPB ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.

    ISRO NRSC ನೇಮಕಾತಿ ತಂತ್ರಜ್ಞ ಮತ್ತು ಡ್ರಾಫ್ಟ್ಸ್ ಮನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 20 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 35 ವರ್ಷಗಳು
    • ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.

    ಮಾಸಿಕ ವೇತನ

    IPPB ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

    ಅರ್ಜಿ ಶುಲ್ಕ

    • ಭಾರತೀಯ ಅಂಚೆ ಪಾವತಿ ಬ್ಯಾಂಕ್ ಅಧಿಕೃತ ಅಧಿಸೂಚನೆಯ ಪ್ರಕಾರ ಎಲ್ಲಾ ವರ್ಗಗಳ ಆಕಾಂಕ್ಷಿಗಳಿಗೂ :   750/-ನಿಗದಿ ಮಾಡಲಾಗಿದೆ

    ಪಾವತಿ ವಿಧಾನ : ಆಕಾಂಕ್ಷಿಗಳು ಅರ್ಜಿ ಶುಲ್ಕವನ್ನು ಕ್ರೆಡಿಟ್‌ ಕಾರ್ಡ್‌, ಡೆಬಿಟ್‌ ಕಾರ್ಡ್‌, ನೆಟ್‌ ಬ್ಯಾಂಕಿಂಗ್‌ ಮೂಲಕ ಪಾವತಿಸಬೇಕು.

    ಆಯ್ಕೆ ಪ್ರಕ್ರಿಯೆ

    • ಮೌಲ್ಯಮಾಪನ
    • ಆನ್‌ಲೈನ್ ಪರೀಕ್ಷೆ
    • ಗುಂಪು ಚರ್ಚೆ
    • ಸಂದರ್ಶನ

    IPPB ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    • IPPB ನೇಮಕಾತಿ ಅಧಿಕರತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ,
    • ಮಾನ್ಯ ಇ-ಮೇಲ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಛಾಯಾಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    • ಭವಿಷ್ಯ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ.

    IPPB ನೇಮಕಾತಿ 2025 : ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 11 ನವೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 01 ಡಿಸೆಂಬರ್ 2025

    ಪ್ರಮುಖ ಲಿಂಕ್‌ ಗಳು

    ಪರಿವಿಡಿಲಿಂಕ್
    ಅಧಿಸೂಚನೆ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    ಅಪ್ಲಿಕೇಶನ್‌ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
  • BMRCL Recruitment 2025|| 04 ಮೇಲ್ವಿಚಾರಕ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್‌ ಮತ್ತು ಆಫ್ಲೈನ್‌ ಮೂಲಕ ಅರ್ಜಿ ಆಹ್ವಾನ

    BMRCL ನೇಮಕಾತಿ 2025 : ನಮ್ಮ ಮೆಟ್ರೋ ಎಂದು ಕರೆಲ್ಪಡುವ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ಒಟ್ಟು 04 ಮೇಲ್ವಿಚಾರಕ (ಕಾರ್ಯಾಚರಣೆ ಸುರಕ್ಷತೆ) ಹುದ್ದೆಗಳ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ಮತ್ತು ಆಫ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಉದ್ಯೋಗವನ್ನು ಬಯಸುವ ಆಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶ. BMRCL ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಮಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದಾಗಿದೆ.

    BMRCL ನೇಮಕಾತಿ 2025 :

    BMRCL ನೇಮಕಾತಿಯ ಪ್ರಮುಖ ಅಂಶಗಳು

    • ಸಂಸ್ಥೆಯ ಹೆಸರು : ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL)
    • ಹುದ್ದೆಯ ಹೆಸರು : ಮೇಲ್ವಿಚಾರಕ (ಕಾರ್ಯಾಚರಣೆ ಸುರಕ್ಷತೆ)
    • ಒಟ್ಟು ಹುದ್ದೆಗಳು : 04 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ / ಆಫ್ಲೈನ್
    • ಉದ್ಯೋಗ ಸ್ಥಳ : ಕರ್ನಾಟಕ – ಬೆಂಗಳೂರು

    ಹುದ್ದೆಗಳ ವಿವರಗಳು

    ಮೇಲ್ವಿಚಾರಕ (ಕಾರ್ಯಾಚರಣೆ ಸುರಕ್ಷತೆ) : 04 ಹುದ್ದೆಗಳು

    BMRCL ನೇಮಕಾತಿ 2025 : ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    BMRCL ನೇಮಕಾತಿ ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಆಕಾಂಕ್ಷಿಗಳ ಶೈಕ್ಷಣಿಕ ಅರ್ಹತೆಯನ್ನು ಗುರುತಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು :
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 62 ವರ್ಷಗಳು
    • ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.

    ಈ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಈ ನೇಮಕಾತಿಯನ್ನು ಓದಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಹತ್ತನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

    ವೇತನ ಶ್ರೇಣಿ

    BMRCL ನೇಮಕಾತಿ ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ತಿಂಗಳಿಗೆ ರೂ. 50000/- ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ

    ಬೆಂಗಳೂರು ಮೆಟ್ರೋ ರೈಲು ನೇಮಕಾತಿ ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

    ಆಯ್ಕೆ ಪ್ರಕ್ರಿಯೆ

    • ಲಿಖಿತ ಪರೀಕ್ಷೆ
    • ಸಂದರ್ಶನ

    BMRCL ಬೆಂಗಳೂರು ಮೆಟ್ರೋ ರೈಲು ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    • ಬೆಂಗಳೂರು ಮೆಟ್ರೋ ರೈಲು ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ,
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ. (ನಿಮ್ಮ ಪೋಟೋ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ ಅಪ್ಲೋಡ್‌ ಮಾಡಿ)
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    • ಆಕಾಂಕ್ಷಿಗಳು ಆನ್‌ಲೈನ್ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಕಳುಹಿಸಿ.

    ಅರ್ಜಿ ಕಳುಹಿಸಿವ ವಿಳಾಸ :

    ಜನರಲ್ ಮ್ಯಾನೇಜರ್ (HR) i/c, ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, III ಮಹಡಿ, BMTC ಕಾಂಪ್ಲೆಕ್ಸ್, KH ರಸ್ತೆ, ಶಾಂತಿನಗರ, ಬೆಂಗಳೂರು – 560027 

    ದಾಖಲೆಗಳು

    • ಶೈಕ್ಷಣಿಕ ಪ್ರಮಾಣ ಪತ್ರ
    • ಜನ್ಮ ದಿನಾಂಕ ಪ್ರಮಾಣ ಪತ್ರ
    • ಜಾತಿ ಪ್ರಮಾಣ ಪತ್ರ
    • ಅನುಭವ ಪ್ರಮಾಣ ಪತ್ರ
    • ಐಡಿ ಪ್ರೂಫ್
    • ಪಾಸ್ಪೋರ್ಟ್ 

    BMRCL ನೇಮಕಾತಿಯ ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 28 ಅಕ್ಟೋಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17 ನವೆಂಬರ್ 2025

    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • ISRO NRSC Recruitment 2025 || ಒಟ್ಟು 13 ತಂತ್ರಜ್ಞ, ಡ್ರಾಫ್ಟ್ಸ್‌ಮನ್ ಮತ್ತು ಇತರ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್‌ ನಲ್ಲಿ ಅರ್ಜಿ ಆಹ್ವಾನ

    ISRO NRSC ನೇಮಕಾತಿ 2025 : ರಾಷ್ಟ್ರೀಯ ದೂರಸಂವೇದಿ ಕೇಂದ್ರ (ISRO NRSC) ಒಟ್ಟು 13 ತಂತ್ರಜ್ಞ, ಡ್ರಾಫ್ಟ್ಸ್‌ಮನ್ ಮತ್ತು ಇತರ ಹುದ್ದೆಗಳ ನೇಮಕಾತಿಗಾಗಿ ಅಧಿಕರತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಇಸ್ರೋ ದಲ್ಲಿ ಕೆಲಸವನ್ನು ಮಾಡಲು ಬಯಸುವ ಆಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶ. ಹಾಗೇಯೆ ಭಾರತ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ISRO NRSC ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    ISRO NRSC ನೇಮಕಾತಿ 2025 :

    ISRO NRSC ನೇಮಕಾತಿ ಪರಿವಿಡಿ

    • ಸಂಸ್ಥೆಯ ಹೆಸರು : ರಾಷ್ಟ್ರೀಯ ದೂರಸಂವೇದಿ ಕೇಂದ್ರ (ISRO NRSC)
    • ಹುದ್ದೆಯ ಹೆಸರು : ತಂತ್ರಜ್ಞ, ಡ್ರಾಫ್ಟ್ಸ್‌ಮನ್ ಮತ್ತು ಇತರ ಹುದ್ದೆಗಳು
    • ಒಟ್ಟು ಹುದ್ದೆಗಳು : 13 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಅಖಿಲ ಭಾರತ

    ಹುದ್ದೆಗಳ ವಿವರಗಳು

    • ತಾಂತ್ರಿಕ ಸಹಾಯಕ (ಸಿವಿಲ್) : 01 ಹುದ್ದೆಗಳು
    • ತಾಂತ್ರಿಕ ಸಹಾಯಕ ಇ : 01 ಹುದ್ದೆಗಳು
    • ತಂತ್ರಜ್ಞ-ಬಿ (ಎಲೆಕ್ಟ್ರಾನಿಕ್ ಮೆಕ್ಯಾನಿಕ್) : 05 ಹುದ್ದೆಗಳು
    • ಟೆಕ್ನಿಕ್ಲಾನ್-ಬಿ (ಮಾಹಿತಿ ತಂತ್ರಜ್ಞಾನ) : 04 ಹುದ್ದೆಗಳು
    • ತಂತ್ರಜ್ಞ-ಬಿ (ಎಲೆಕ್ಟ್ರಿಕಲ್) : 01 ಹುದ್ದೆಗಳು
    • ಡ್ರಾಫ್ಟ್ಸ್‌ಮನ್-ಬಿ (ಸಿವಿಲ್) : 01 ಹುದ್ದೆಗಳು

    ISRO NRSC ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    ಇಸ್ರೋ NRSC ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಶೈಕ್ಷಣಿಕ ಅರ್ಹತೆಯನ್ನು ಗುರುತಿಸಲಾಗುತ್ತದೆ.

    • ತಾಂತ್ರಿಕ ಸಹಾಯಕ (ಸಿವಿಲ್):  ಮಾನ್ಯತೆ ಪಡೆದ ಮಂಡಳಿ/ವಿಶ್ವವಿದ್ಯಾಲಯ ದಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪ್ರಥಮ ದರ್ಜೆ ಡಿಪ್ಲೊಮಾ.
    • ತಾಂತ್ರಿಕ ಸಹಾಯಕ ಇ:   ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಆಟೋಮೊಬೈಲ್ ಎಂಜಿನಿಯರಿಂಗ್‌ನಲ್ಲಿ ಪ್ರಥಮ ದರ್ಜೆ ಡಿಪ್ಲೊಮಾ.
    • ತಂತ್ರಜ್ಞ-ಬಿ (ಎಲೆಕ್ಟ್ರಾನಿಕ್ ಮೆಕ್ಯಾನಿಕ್): ಎಲೆಕ್ಟ್ರಾನಿಕ್ ಮೆಕ್ಯಾನಿಕ್‌ನಲ್ಲಿ ಐಟಿಐ 
      ಅಥವಾ ತತ್ಸಮಾನ ಅರ್ಹತೆಯೊಂದಿಗೆ  ಐಟಿಐ, ಎಸ್‌ಎಸ್‌ಎಲ್‌ಸಿ / ಎಸ್‌ಎಸ್‌ಸಿ .
    • ಟೆಕ್ನಿಕ್ಲಾನ್-ಬಿ (ಮಾಹಿತಿ ತಂತ್ರಜ್ಞಾನ):  ಎಸ್‌ಎಸ್‌ಎಲ್‌ಸಿ/ ಎಸ್‌ಎಸ್‌ಸಿ
    • ತಂತ್ರಜ್ಞ-ಬಿ (ಎಲೆಕ್ಟ್ರಿಕಲ್): ಎಲೆಕ್ಟ್ರಿಕಲ್ ಟ್ರೇಡ್‌ನಲ್ಲಿ ಐಟಿಐ ಅಥವಾ ತತ್ಸಮಾನ ಅರ್ಹತೆಯೊಂದಿಗೆ ಎಸ್‌ಎಸ್‌ಎಲ್‌ಸಿ/ ಎಸ್‌ಎಸ್‌ಸಿ
    • ಡ್ರಾಫ್ಟ್ಸ್‌ಮನ್-ಬಿ (ಸಿವಿಲ್):  ಡ್ರಾಫ್ಟ್ಸ್‌ಮನ್ ಸಿವಿಲ್‌ನಲ್ಲಿ ಐಟಿಐ ಅಥವಾ ತತ್ಸಮಾನ ಅರ್ಹತೆಯೊಂದಿಗೆ ಎಸ್‌ಎಸ್‌ಎಲ್‌ಸಿ/ಎಸ್‌ಎಸ್‌ಸಿ

    ವಯೋಮಿತಿ :

    ವಯೋಮಿತಿಯ ವಿವರಗಳನ್ನು ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಿಲ್ಲ.

    ಮಾಸಿಕ ವೇತನ

    ಇಸ್ರೋ NRSC ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ತಿಂಗಳಿಗೆ ₹44,900 ರಿಂದ ₹1,42,400/- ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ

    ಅಧಿಸೂಚನೆಯನ್ನು ಗಮನಿಸಿ.

    ಆಯ್ಕೆ ಪ್ರಕ್ರಿಯೆ

    • ಲಿಖಿತ ಪರೀಕ್ಷೆ.
    • ಕೌಶಲ್ಯ ಪರೀಕ್ಷೆ.
    • ದಾಖಲೆ ಪರಿಶೀಲನೆ.
    • ವೈದ್ಯಕೀಯ ಪರೀಕ್ಷೆ

    ISRO NRSC ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    • ಇಸ್ರೋ NRSC ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ.
    • ಮಾನ್ಯ ಇ-ಮೇಲ್ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಭಾವಾಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ

    ISRO NRSC ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 10 ನವೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30 ನವೆಂಬರ್‌ 2025

    ಪ್ರಮುಖ ಲಿಂಕ್ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • PNB Recruitment 2025|| ಒಟ್ಟು 750 ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ…

    PNB ನೇಮಕಾತಿ 2025 : ಭಾರತ ದೇಶದ ಪ್ರಮುಖ ಸಾರ್ವಜನಿಕ ಕ್ಷೇತ್ರದ ಬ್ಯಾಂಕುಗಳಲ್ಲಿ ಒಂದಾದ ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ಒಟ್ಟು 750  ಸ್ಥಳೀಯ ಬ್ಯಾಂಕ್ ಅಧಿಕಾರಿ (ಲೋಕಲ್ ಬ್ಯಾಂಕ್ ಆಫೀಸರ್ ) ಹುದ್ದೆಗಳ ನೇಮಕಾತಿಗಾಗಿ ಅಧಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗವನ್ನು ಪಡೆಯುವ ಕನಸು ಹೊಂದಿರುವ ಆಕಾಂಕ್ಷಿಗಳಿಗೆ ಇದೊಂದು ಸಿಹಿ ಸುದ್ದಿ. ಅಖಿಲ ಭಾರತ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. PNB ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು.

    PNB ನೇಮಕಾತಿ ಅಧಿಸೂಚನೆ 2025 :

    PNB ನೇಮಕಾತಿಯ ಪ್ರಮುಖ ಹೈಲೈಟ್ಸ್

    • ಸಂಸ್ಥೆ ಹೆಸರು : ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB)
    • ಹುದ್ದೆಯ ಹೆಸರು : ಸ್ಥಳೀಯ ಬ್ಯಾಂಕ್ ಅಧಿಕಾರಿ (ಲೋಕಲ್ ಬ್ಯಾಂಕ್ ಆಫೀಸರ್ )
    • ಒಟ್ಟು ಹುದ್ದೆಗಳು : 750 ಹುದ್ದೆಗಳು
    • ಕರ್ನಾಟಕದಲ್ಲಿ ಒಟ್ಟು : 85 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಅಖಿಲ ಭಾರತ

    PNB ನೇಮಕಾತಿಯ ಹುದ್ದೆಗಳ ವಿವರಗಳು

    • ಆಂಧ್ರ ಪ್ರದೇಶ : 5 ಹುದ್ದೆಗಳು
    • ಗುಜರಾತ್‌ : 95 ಹುದ್ದೆಗಳು
    • ಕರ್ನಾಟಕ : 85 ಹುದ್ದೆಗಳು
    • ಮಹಾರಾಷ್ಟ್ರ : 135 ಹುದ್ದೆಗಳು
    • ತೆಲಂಗಾಣ : 88 ಹುದ್ದೆಗಳು
    • ತಮಿಳುನಾಡು : 85 ಹುದ್ದೆಗಳು
    • ಪಶ್ಚಿಮ ಬಂಗಾಳ : 90 ಹುದ್ದೆಗಳು
    • ಜಮ್ಮು ಮತ್ತು ಕಾಶ್ಮೀರ : 20 ಹುದ್ದೆಗಳು
    • ಲಡಾಖ್‌ : 3 ಹುದ್ದೆಗಳು
    • ಅರುಣಾಚಲ ಪ್ರದೇಶ : 5 ಹುದ್ದೆಗಳು
    • ಅಸ್ಸಾಂ : 86 ಹುದ್ದೆಗಳು
    • ಮಣಿಪುರ : 8 ಹುದ್ದೆಗಳು
    • ಮೇಘಾಲಯ : 8 ಹುದ್ದೆಗಳು
    • ಮಿಜೋರಾಂ : 5 ಹುದ್ದೆಗಳು
    • ನಾಗಾಲ್ಯಾಂಡ್‌ : 5 ಹುದ್ದೆಗಳು
    • ಸಿಕ್ಕಿಂ : 5 ಹುದ್ದೆಗಳು
    • ತ್ರಿಪುರ : 22 ಹುದ್ದೆಗಳು

    PNB ನೇಮಕಾತಿಯ ಅರ್ಹತಾ ಮಾನದಂಡಗಳು

    PNB ನೇಮಕಾತಿಯ ಶೈಕ್ಷಣಿಕ ಅರ್ಹತೆ :

    PNB ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.

    ಈ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಈ ನೇಮಕಾತಿ ಮಾಹಿತಿಯನ್ನು ಓದಿ

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 20 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 30 ವರ್ಷಗಳು

    ವಯೋಮಿತಿ ಸಡಿಲಿಕೆ:

    • ಒಬಿಸಿ (ಎನ್‌ಸಿಎಲ್) ಆಕಾಂಕ್ಷಿಗಳು : 03 ವರ್ಷಗಳು
    • ಎಸ್‌ ಸಿ / ಎಸ್ ಟಿ ಆಕಾಂಕ್ಷಿಗಳು : 05 ವರ್ಷಗಳು
    • ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳು : 10 ವರ್ಷಗಳು

    ಮಾಸಿಕ ವೇತನ

    PNB ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಅಧಾರದ ಮೇಲೆ ತಿಂಗಳಿಗೆ ರೂ. 48,480 – 85,920/- ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ

    • ಎಸ್‌ ಸಿ / ಎಸ್‌ ಟಿ ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳಿಗೆ : 59/-
    • ಇತರ ಎಲ್ಲಾ ವರ್ಗಗಳ ಆಕಾಂಕ್ಷಿಗಳಿಗೆ : 1180/-

    ಆಯ್ಕೆ ಪ್ರಕ್ರಿಯೆ

    • ಲಿಖಿತ ಪರೀಕ್ಷೆ
    • ದಾಖಲೆಗಳ ಪರಿಶೀಲನೆ
    • ಭಾಷಾ ಪ್ರಾವೀಣ್ಯತೆ ಪರೀಕ್ಷೆ (LLPT)
    • ಸಂದರ್ಶನ

    PNB ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    • PNB ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ.
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಛಾಯಾಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ

    PNB ನೇಮಕಾತಿಯ ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 03 ನವೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23 ನವೆಂಬರ್ 2025
    • ಪರೀಕ್ಷೆ ದಿನಾಂಕ : ಡಿಸೆಂಬರ್ 2025 / ಜನವರಿ 2026

    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • WCD ಹಾವೇರಿ ನೇಮಕಾತಿ 2025 || ಹತ್ತನೇ ತರಗತಿ ಪಾಸಾದ ಆಕಾಂಕ್ಷಿಗಳಿಗೆ ಇಲ್ಲಿದೆ ಸುವರ್ಣಾವಕಾಶ

    WCD ಹಾವೇರಿ ನೇಮಕಾತಿ 2025 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾವೇರಿ (WCD) ಜಿಲ್ಲೆಯಲ್ಲಿ ಒಟ್ಟು  238 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈಗಾಗಲೇ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಕೆಯೂ ಆರಂಭವಾಗಿದ್ದು, ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಿ. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ಹಾವೇರಿಯಲ್ಲಿ ಜಿಲ್ಲೆಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. WCD ಹಾವೇರಿ ನೇಮಕಾತಿಯ ಹುದ್ದೆಯ ವಿವರಗಳ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    WCD ಹಾವೇರಿ ನೇಮಕಾತಿ 2025 :

    WCD ನೇಮಕಾತಿಯ ಹೈಲೈಟ್ಸ್

    • ಸಂಸ್ಥೆಯ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾವೇರಿ (WCD )
    • ಹುದ್ದೆಯ ಹೆಸರು : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳು
    • ಒಟ್ಟು ಹುದ್ದೆಗಳು : 238 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಕರ್ನಾಟಕ – ಹಾವೇರಿ

    WCD ನೇಮಕಾತಿಯ ಹುದ್ದೆಗಳ ವಿವರಗಳು

    • ಅಂಗನವಾಡಿ ಕಾರ್ಯಕರ್ತೆ : 61 ಹುದ್ದೆಗಳು
    • ಅಂಗನವಾಡಿ ಸಹಾಯಕಿ : 177 ಹುದ್ದೆಗಳು
    ತಾಲ್ಲೂಕು ಹೆಸರುಅಂಗನವಾಡಿ ಕಾರ್ಯಕರ್ತೆಅಂಗನವಾಡಿ ಸಹಾಯಕಿ
    ಬ್ಯಾಡಗಿ3 17
    ಹಂಗಲ್13 21
    ಹಾವೇರಿ529
    ಹಿರೇಕೆರೂರು1227
    ರಾಣೆಬೆನ್ನೂರು2034
    ಸವಣೂರು423
    ಶಿಗ್ಗಾವ್426

    WCD ಅರ್ಹತಾ ಮಾನದಂಡಗಳ ವಿವರಗಳು

    ವಿದ್ಯಾರ್ಹತೆ :

    WCD ಹಾವೇರಿ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಶೈಕ್ಷಣಿಕ ಅರ್ಹತೆಯನ್ನು ಗುರುತಿಸಲಾಗುತ್ತದೆ.

    • ಅಂಗನವಾಡಿ ಕಾರ್ಯಕರ್ತೆ : ಪಿಯುಸಿ
    • ಅಂಗನವಾಡಿ ಸಹಾಯಕಿ : ಹತ್ತನೇ ತರಗತಿ

    ಈ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಈ ಮಾಹಿತಿಯನ್ನು ಓದಿ : DHFWS ಕೊಪ್ಪಳ ನೇಮಕಾತಿ 2025 ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕೊಪ್ಪಳ (DHFWS ) ಒಟ್ಟು 14 ಹುದ್ದೆಗಳಿಗೆ ಅರ್ಜಿ ಆಹ್ವಾನ

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 18 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 35 ವರ್ಷಗಳು
    • ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.

    ವೇತನ ಶ್ರೇಣಿ

    WCD ಹಾವೇರಿ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ

    ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ

    ಆಯ್ಕೆ ಪ್ರಕ್ರಿಯೆ

    ಮೆರಿಟ್‌ ಪಟ್ಟಿ

    WCD ಹಾವೇರಿ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    • WCD ಹಾವೇರಿ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿಜೀವನದ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಭಾವಾಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್ ಮಾಡಿ‌
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ

    WCD ನೇಮಕಾತಿಯ ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 20 ಅಕ್ಟೋಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17 ನವೆಂಬರ್ 2025

    WCD ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • DHFWS Recruitment 2025|| ಕೊಪ್ಪಳ ನೇಮಕಾತಿ 2025|| ಒಟ್ಟು 14 ನರ್ಸಿಂಗ್ ಅಧಿಕಾರಿ, ಫಾರ್ಮಾಸಿಸ್ಟ್ ಮತ್ತು ಇತರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

    DHFWS ಕೊಪ್ಪಳ ನೇಮಕಾತಿ 2025 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕೊಪ್ಪಳ (DHFWS ) ಒಟ್ಟು 14 ನರ್ಸಿಂಗ್ ಅಧಿಕಾರಿ, ಫಾರ್ಮಸಿಸ್ಟ್, ಪ್ರಯೋಗಾಲಯ ತಂತ್ರಜ್ಞ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. DHFWS ಕೊಪ್ಪಳ ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು.

    DHFWS ನೇಮಕಾತಿ 2025 :

    DHFWS ನೇಮಕಾತಿಯ ಪ್ರಮುಖ ವಿವರಗಳು

    • ಸಂಸ್ಥೆಯ ಹೆಸರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕೊಪ್ಪಳ (DHFWS )
    • ಹುದ್ದೆಯ ಹೆಸರು : ನರ್ಸಿಂಗ್ ಅಧಿಕಾರಿ, ಫಾರ್ಮಸಿಸ್ಟ್ ಹಾಗೂ ಇತರ ಹುದ್ದೆಗಳು
    • ಒಟ್ಟು ಹುದ್ದೆಗಳು : 14 ಹುದ್ದೆಗಳು
    • ಅರ್ಜಿ ಸ್ವರೂಪ :ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಕರ್ನಾಟಕ – ಕೊಪ್ಪಳ

    ಹುದ್ದೆಗಳ ವಿವರಗಳು

    • ನರ್ಸಿಂಗ್ ಅಧಿಕಾರಿ : 12 ಹುದ್ದೆಗಳು
    • ಪ್ರಯೋಗಾಲಯ ತಂತ್ರಜ್ಞ : 1 ಹುದ್ದೆ
    • ಔಷಧಿಕಾರ : 1 ಹುದ್ದೆ
    • ಒಟ್ಟು : 14 ಹುದ್ದೆಗಳು

    DHFWS ನೇಮಕಾತಿ ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    DHFWS ಕೊಪ್ಪಳ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಶೈಕ್ಷಣಿಕ ಅರ್ಹತೆಯನ್ನು ಗುರುತಿಸಲಾಗುತ್ತದೆ.

    • ನರ್ಸಿಂಗ್ ಅಧಿಕಾರಿ : ಜಿಎನ್‌ಎಂ, ಪದವಿ, ಬಿ.ಎಸ್ಸಿ
    • ಪ್ರಯೋಗಾಲಯ ತಂತ್ರಜ್ಞ : ಹತ್ತನೇ ತರಗತಿ, 12ನೇ, ಡಿಪ್ಲೊಮಾ
    • ಔಷಧಿಕಾರ :ಡಿ.ಫಾರ್ಮಾ, ಬಿ.ಫಾರ್ಮಾ

    SSLC PUC ಪರೀಕ್ಷೆಯ ವೇಳಾಪಟ್ಟಿ ಮಾಹಿತಿಯನ್ನು ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

    ವಯೋಮಿತಿ :

    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 45 ವರ್ಷಗಳು.
    • ಅಧಿಸೂಚನೆಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.

    ಮಾಸಿಕ ವೇತನ

    DHFWS ಕೊಪ್ಪಳ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ತಿಂಗಳಿಗೆ ರೂ. 16,067/- ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ.

    ಆಯ್ಕೆ ಪ್ರಕ್ರಿಯೆ

    • ದಾಖಲೆ ಪರಿಶೀಲನೆ
    • ಸಂದರ್ಶನ

    ಕಂದಾಯ ಇಲಾಖೆ ನೇಮಕಾತಿ ನಾಳೆ ಕೊನೆ ದಿನ ನೇಮಕಾತಿ ಮಾಹಿತಿಯನ್ನು ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

    DHFWS ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    • DHFWS ಕೊಪ್ಪಳ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಮ್ಮ ಛಾಯಾಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ.(ಅನ್ವಯಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ.

    ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 31 ಅಕ್ಟೋಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15 ನವೆಂಬರ್ 2025

    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • SSLC PUC TIME TABLE 2026||ಕರ್ನಾಟಕದಲ್ಲಿ ಎಸ್ ಎಸ್ ಎಲ್ ಸಿ, ಹಾಗೂ ದ್ವಿತೀಯ ಪಿಯುಸಿ 2026 ರ ಅಂತಿಮ ಪರೀಕ್ಷೆಯ ವೇಳಾಪಟ್ಟಿ ಪ್ರಕಟಗೊಂಡಿದೆ. ಸಂಪೂರ್ಣ ಮಾಹಿತಿ

    SSLC PUC TIME TABLE 2026|| ಇನ್ನೇನು ಕೆಲವೇ ದಿನಗಳಲ್ಲಿ 2025 ನೇ ವರ್ಷ ಮುಗಿಯುವ ಹಂತ ತಲುಪಿದ್ದು, ತದನಂತರ ಮುಂದಿನ ವರ್ಷ 2026 ನೇ ವರ್ಷದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪರೀಕ್ಷೆ ಆರಂಭಗೊಳ್ಳುತ್ತದೆ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2025-26ನೇ ಸಾಲಿನ ದ್ವಿತೀಯ PUC ಪರೀಕ್ಷೆ – 1, ಪರೀಕ್ಷೆ – 2 ಮತ್ತು SSLC ಪರೀಕ್ಷೆ – ೧, ಪರೀಕ್ಷೆ – ೨ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಇದೇ ಬುಧವಾರ ಪ್ರಕಟಣೆ ಮಾಡಲಾಗಿದೆ. ಎಂದಿನಿಂದ ಪರೀಕ್ಷೆಗಳು ಆರಂಭವಾಗಿ, ಕೊನೆಯ ದಿನದ ಪರೀಕ್ಷೆಯ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು.

    ಕರ್ನಾಟಕ ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲಾ, ಕಾಲೇಜುಗಳ ಪ್ರಕಟಣಾ ಫಲಕದಲ್ಲಿ (ನೋಟಿಸ್ ಬೋರ್ಡ್​​) ವೇಳಾಪಟ್ಟಿಯನ್ನು ಪ್ರಕಟಿಸಲು ಪರೀಕ್ಷಾ ಮಂಡಳಿ ತಿಳಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಈ ವೇಳಾಪಟ್ಟಿಯಿಂದ ಪರೀಕ್ಷೆಗೆ ತಯಾರಿ ನಡೆಸಲು ಅನುಕೂಲ ಮಾಡಿದೆ.

    ಅಂತಿಮ ವೇಳಾಪಟ್ಟಿಯ ಪ್ರಕಾರ, ದ್ವಿತೀಯ ಪಿಯುಸಿ ಪರೀಕ್ಷೆಗಳು 2026ರ ಫೆಬ್ರವರಿ 28 ರಂದು ಪ್ರಾರಂಭವಾಗಲಿದ್ದು, ಮಾರ್ಚ್ 17 ರಂದು ಪರೀಕ್ಷೆಗಳು ಮುಕ್ತಾಯಗೊಳ್ಳಲಿವೆ.

    ದ್ವಿತೀಯ PUC ವೇಳಾಪಟ್ಟಿ :

    PUC ದ್ವಿತೀಯ ಪರೀಕ್ಷೆ – 1 ರ ಅಂತಿಮ ವೇಳಾಪಟ್ಟಿ

    • 28 ಫೆಬ್ರವರಿ 2026 – ಕನ್ನಡ, ಅರಬಿಕ್
    • 2 ಮಾರ್ಚ್‌ 2026 -ಭೂಗೋಳಶಾಸ್ತ್ರ, ಮನಶಾಸ್ತ್ರ, ಸಂಖ್ಯಾಶಾಸ್ತ್ರ.
    • 3 ಮಾರ್ಚ್‌ 2026 – ಇಂಗ್ಲೀಷ್.
    • 4 ಮಾರ್ಚ್‌ 2026 – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್.
    • 5 ಮಾರ್ಚ್‌ 2026 – ಇತಿಹಾಸ.
    • 6 ಮಾರ್ಚ್‌ 2026 -ಭೌತಶಾಸ್ತ್ರ
    • 7 ಮಾರ್ಚ್‌ 2026 -ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭಶಾಸ್ತ್ರ
    • 9 ಮಾರ್ಚ್‌ 2026 – ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲಗಣಿತ.
    • 10 ಮಾರ್ಚ್‌ 2026 – ಅರ್ಥಶಾಸ್ತ್ರ.
    • 11 ಮಾರ್ಚ್‌ 2026 -ತರ್ಕಶಾಸತ್ರ, ವಿದ್ಯುನ್ಮಾನ ಶಾಸ್ತ್ರ, ಗೃಹವಿಜ್ಞಾನ.
    • 12 ಮಾರ್ಚ್‌ 2026 -ಹಿಂದಿ.
    • 13 ಮಾರ್ಚ್‌ 2026 -ರಾಜ್ಯಶಾಸ್ತ್ರ.
    • 14 ಮಾರ್ಚ್‌ 2026 – ಲೆಕ್ಕಶಾಸ್ತ್ರ, ಗಣಿತ,
    • 16 ಮಾರ್ಚ್‌ 2026 – ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕವಿಜ್ಞಾನ.
    • 17 ಮಾರ್ಚ್‌ 2026 – ಹಿಂದೂಸ್ಥಾನಿ ಸಂಗೀತ, ಆಟೋಮೊಬೈಲ್, ಆರೋಗ್ಯ ರಕ್ಷಣೆ, ಬ್ಯೂಟಿ ಅಂಡ್ ವೆಲ್​ನೆಸ್​​

    PUC ದ್ವಿತೀಯ ಪರೀಕ್ಷೆ – 2 ರ ಅಂತಿಮ ವೇಳಾಪಟ್ಟಿ

    • 25 ಏಪ್ರಿಲ್‌ 2026 – ಕನ್ನಡ, ಅರೇಬಿಕ್‌
    • 27 ಏಪ್ರಿಲ್‌ 2026 – ಐಚ್ಚಿಕ ಕನ್ನದ, ಅರ್ಥಶಾಸ್ತ್ರ, ಲೆಕ್ಕ ಶಾಸ್ತ್ರ, ಜೀವ ಶಾಸ್ತ್ರ
    • 28 ಏಪ್ರಿಲ್‌ 2026 – ರಾಜ್ಯ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
    • 29 ಏಪ್ರಿಲ್‌ 2026 – ಗಣಿತ, ಗೃಹ ವಿಜ್ಞಾನ, ಮೂಲ ಗಣಿತ
    • 30 ಏಪ್ರಿಲ್‌ 2026 – ಅರ್ಥಶಾಸ್ತ್ರ
    • 2 ಮೇ 2026 ಇತಿಹಾಸ, ರಸಾಯನ ಶಾಸ್ತ್ರ
    • 4 ಮೇ 2026– ಇಂಗ್ಲೀಷ್
    • 5 ಮೇ 2026 – ಹಿಂದಿ
    • 6 ಮೇ 2026 – ವ್ಯವಹಾರ ಅಧ್ಯಯನ, ಭೌತಶಾಸ್ತ್ರ, ಶಿಕ್ಷಣ ಶಾಸ್ತ್ರ
    • 7 ಮೇ 2026 – ಸಮಾಜ ಶಾಸ್ತ್ರ, ಸಂಖ್ಯಾ ಶಾಸ್ತ್ರ
    • 8 ಮೇ 2026 – ಭೂಗೋಳ ಶಾಸ್ತ್ರ, ಮನಃ ಶಾಸ್ತ್ರ, ಭೂಗರ್ಭ ಶಾಸ್ತ್ರ
    • 9 ಮೇ 2026 – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್‌, ಹಿಂದೂಸ್ತಾನಿ ಸಂಗೀತ, ಎಲೆಕ್ಟ್ರಾನಿಕ್ಸ್‌ ಮತ್ತು ತಂತ್ರಾಂಶ, ಉಡುಪುಗಳ ತಯಾರಿಕೆ ಮತ್ತು ಗೃಹೋಪಯೋಗಿ ವಸ್ತುಗಳು, ಮಾಹಿತಿ ತಂತ್ರಜ್ಞಾನ ರೀಟೈಲ್‌, ಆಟೋಮೊಬೈಲ್‌, ಆರೋಗ್ಯ ರಕ್ಷಣೆ, ಬ್ಯೂಟಿ ಅಂಡ್ ವೆಲ್

    ಈ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಈ ಮಾಹಿತಿಯನ್ನು ಓದಿ : RDPR ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2025  || 5 ಸಲಹೆಗಾರ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ

    ದ್ವಿತೀಯ ಪಿಯುಸಿ ಪರೀಕ್ಷೆಯ ನಂತರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು 2026ರ ಮಾರ್ಚ್ 18ರಂದು ಆರಂಭವಾಗಿ ಏಪ್ರಿಲ್ 2ರವರೆಗೆ ನಡೆಯುಲಿವೆ.

    SSLC ಪರೀಕ್ಷೆ ವೇಳಾಪಟ್ಟಿ:

    ಎಸ್‌.ಎಸ್‌.ಎಲ್.ಸಿ ( SSLC ) – 1 ರ ಅಂತಿಮ ವೇಳಾಪಟ್ಟಿ

    SSLC ಪರೀಕ್ಷೆಯ ವೇಳಾಪಟ್ಟಿ ಈ ಕೆಳಗಿನಂತಿದೆ –

    • 18 ಮಾರ್ಚ್ 2026 (ಪ್ರಥಮ ಭಾಷೆ)- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಸಂಸ್ಕೃತ
    • 23 ಮಾರ್ಚ್ 2026 – ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ.
    • 25 ಮಾರ್ಚ್ 2026 – (ದ್ವಿತೀಯ ಭಾಷೆ)– ಇಂಗ್ಲೀಷ್, ಕನ್ನಡ
    • 28 ಮಾರ್ಚ್ 2026 – ಗಣಿತ, ಸಮಾಜಶಾಸ್ತ್ರ
    • 30 ಮಾರ್ಚ್ 2026 – (ತೃತೀಯ ಭಾಷೆ)– ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಮರಾಠಿ.
    • 01 ಏಪ್ರಿಲ್ 2026 – ಅರ್ಥಶಾಸ್ತ್ರ, ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರ್, ಎಲಿಮೆಂಟ್ಸ್ ಆಫ್ ಮೆಕ್ಯಾನಕಲ್ ಇಂಜಿನಿಯರ್,
    • 2 ಏಪ್ರಿಲ್ 2026 – ಸಮಾಜ ವಿಜ್ಞಾನ

    ಎಸ್‌.ಎಸ್‌.ಎಲ್.ಸಿ – 2 ರ ಅಂತಿಮ ವೇಳಾಪಟ್ಟಿ

    • 18 ಮೇ 2026 – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಸಂಸ್ಕೃತ
    • 19 ಮೇ 2026 – ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ.
    • 20 ಮೇ 2026 – (ದ್ವಿತೀಯ ಭಾಷೆ)– ಇಂಗ್ಲೀಷ್, ಕನ್ನಡ
    • 21 ಮೇ 2026 – ಗಣಿತ, ಸಮಾಜಶಾಸ್ತ್ರ
    • 22 ಮೇ 2026 – (ತೃತೀಯ ಭಾಷೆ)– ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಮರಾಠಿ.
    • 23 ಮೇ 2026 – ಸಮಾಜ ವಿಜ್ಞಾನ
    • 25 ಮೇ 2026 – ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರ್, ಎಲಿಮೆಂಟ್ಸ್ ಆಫ್ ಮೆಕ್ಯಾನಕಲ್ ಇಂಜಿನಿಯರ್, ಅರ್ಥಶಾಸ್ತ್ರ

    ಪ್ರಮುಖ ಲಿಂಕ್‌ ಗಳು

    ದ್ವಿತೀಯ ಪಿಯುಸಿ ಪರೀಕ್ಷೆ- ೧ ವೇಳಾಪಟ್ಟಿ ಪಿಡಿಎಫ್‌ : ಕ್ಲಿಕ್‌ ಮಾಡಿ

    ದ್ವಿತೀಯ ಪಿಯುಸಿ ಪರೀಕ್ಷೆ- ೨ ವೇಳಾಪಟ್ಟಿ ಪಿಡಿಎಫ್‌ : ಕ್ಲಿಕ್‌ ಮಾಡಿ

    ಎಸ್‌.ಎಸ್‌.ಎಲ್.ಸಿ ಪರೀಕ್ಷೆ- ೧ ವೇಳಾಪಟ್ಟಿ ಪಿಡಿಎಫ್‌ : ಕ್ಲಿಕ್‌ ಮಾಡಿ

    ಎಸ್‌.ಎಸ್‌.ಎಲ್.ಸಿ ಪರೀಕ್ಷೆ- ೨ ವೇಳಾಪಟ್ಟಿ ಪಿಡಿಎಫ್‌ : ಕ್ಲಿಕ್‌ ಮಾಡಿ

  • RDPR RECRUITMENT 2025 || ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2025  || 5 ಸಲಹೆಗಾರ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ

    RDPR RECRUITMENT 2025 : ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯೂ (RDPR) ಒಟ್ಟು  5 ಸಲಹೆಗಾರ (ಕನ್ಸಲ್ಟೆಂಟ್) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಸರ್ಕಾರ ಉದ್ಯೋಗವನ್ನು ಪಡೆಯಲು ಇಚ್ಚೀಸುವ ಆಸಕ್ತ ಆಕಾಂಕ್ಷಿಗಳು 07 ನವೆಂಬರ್ 2025 ರಂದು ಅಥವಾ ಮೊದಲು ಇ-ಮೇಲ್ ಕಳುಹಿಸಬಹುದು. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. RDPR ಕರ್ನಾಟಕ ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು.

    RDPR ಕರ್ನಾಟಕ ನೇಮಕಾತಿ 2025 :

    ನೇಮಕಾತಿಯ ವಿವರಗಳು :

    • ಸಂಸ್ಥೆಯ ಹೆಸರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ(RDPR)
    • ಹುದ್ದೆಯ ಹೆಸರು : ಸಲಹೆಗಾರ (ಕನ್ಸಲ್ಟೆಂಟ್)
    • ಒಟ್ಟು ಹುದ್ದೆಗಳು :  5 ಹುದ್ದೆಗಳು
    • ಅರ್ಜಿ ಸ್ವರೂಪ : ಇ-ಮೇಲ್‌ ಮೂಲಕ
    • ಉದ್ಯೋಗ ಸ್ಥಳ : ಕರ್ನಾಟಕ – ಬೆಂಗಳೂರು

    ಹುದ್ದೆಗಳ ವಿವರಗಳು

    • ಸಲಹೆಗಾರ (ದಾಖಲೆ) : 1 ಹುದ್ದೆಗಳು
    • ಸಲಹೆಗಾರ (ಘನ ತ್ಯಾಜ್ಯ ವಿಲೇವಾರಿ ಮತ್ತು ನಿರ್ವಹಣೆ) : 1 ಹುದ್ದೆಗಳು
    • ಸಲಹೆಗಾರ (ಯೋಜನೆ ಮತ್ತು ಕಾರ್ಯಕ್ರಮಗಳು) : 1 ಹುದ್ದೆಗಳು
    • ಡೇಟಾ ವಿಶ್ಲೇಷಕ : 2 ಹುದ್ದೆಗಳು

    RDPR ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    RDPR ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ, M.Sc ಯನ್ನು ಪೂರ್ಣಗೊಳಿಸಿರಬೇಕು.

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 35 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 55 ವರ್ಷಗಳು
    • ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.

    ಆಕಾಂಕ್ಷಿಗಳ ಮಾಸಿಕ ವೇತನ

    RDPR ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳಿಗೆ ಹುದ್ದೆಗಳ ಆಧಾರದ ಮೇಲೆ ತಿಂಗಳಿಗೆ ರೂ.50000 – 66000/- ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ.

    ಆಯ್ಕೆ ಪ್ರಕ್ರಿಯೆ

    RDPR ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳ ಆಯ್ಕೆ ಪ್ರಕ್ರಿಯೆಯೂ ಈ ಕೆಳಗಿನ ಅಂಶಗಳನ್ನು ಒಳಗೊಂಡಿದೆ.

    • ಲಿಖಿತ ಪರೀಕ್ಷೆ
    • ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ

    RDPR ಕರ್ನಾಟಕ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    • RDPR ಕರ್ನಾಟಕ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಮಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ. (ನಿಮ್ಮ ಭಾವಾಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ)
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಂಡು, ಅರ್ಜಿ ನಮೂನೆಯ ಜೊತೆಗೆ ಅಗತ್ಯವಿರುವ ಎಲ್ಲಾ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಇ-ಮೇಲ್‌ ಮೂಲಕ ಕಳುಹಿಸಿ.

    ಇ-ಮೇಲ್‌ ಐಡಿ : rgsa.consultant@gmail.com

    ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 30 ಅಕ್ಟೋಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07 ನವೆಂಬರ್ 2025

    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2025 ||ಶಿರಸ್ತೇದಾರ್/ಉಪ ತಹಶೀಲ್ದಾರ್, ಹಣಕಾಸು ಮತ್ತು ಲೆಕ್ಕಪರಿಶೋಧನಾ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಆಫ್ಲೈನ್ ನಲ್ಲಿ ಅರ್ಜಿ ಆಹ್ವಾನ

    ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2025 :  ಕರ್ನಾಟಕ ಕಂದಾಯ ಇಲಾಖೆಯಲ್ಲಿ ಒಟ್ಟು 03 ಶಿರಸ್ತೇದಾರ್/ಉಪ ತಹಶೀಲ್ದಾರ್, ಹಣಕಾಸು ಮತ್ತು ಲೆಕ್ಕಪರಿಶೋಧನಾ ಅಧಿಕಾರಿ ಹಾಗೂ ಇತರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಹಾಗೂ ಕರ್ನಾಟಕ ಕಂದಾಯ ಇಲಾಖೆಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆಫ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ ಹುದ್ದೆಯ ವಿವರಗಳು, ಅರ್ಹತಾ ಮಾನದಮಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು.

    ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2025 : ಪರಿವಿಡಿ

    • ಸಂಸ್ಥೆಯ ಹೆಸರು : ಕರ್ನಾಟಕ ಕಂದಾಯ ಇಲಾಖೆ
    • ಹುದ್ದೆಯ ಹೆಸರು : ಹಣಕಾಸು ಮತ್ತು ಲೆಕ್ಕಪರಿಶೋಧನಾ ಅಧಿಕಾರಿ ಹಾಗೂ ಇತರ ಹುದ್ದೆಗಳು
    • ಒಟ್ಟು ಹುದ್ದೆಗಳು : 03 ಹುದ್ದೆಗಳು
    • ಅರ್ಜಿ ಸ್ವರೂಪ : ಆಫ್ಲೈನ್ ಮೂಲಕ
    • ಉದ್ಯೋಗ ಸ್ಥಳ : ಬೆಂಗಳೂರು – ಕರ್ನಾಟಕ

    ಹುದ್ದೆಗಳ ವಿವರಗಳು

    • ಶಿರಸ್ತೇದಾರ್/ಉಪ ತಹಶೀಲ್ದಾರ್ : 1 ಹುದ್ದೆ
    • ಹಣಕಾಸು ಮತ್ತು ಲೆಕ್ಕಪರಿಶೋಧನಾ ಅಧಿಕಾರಿ : 1 ಹುದ್ದೆ
    • ಜೂನಿಯರ್ ಪ್ರೋಗ್ರಾಮರ್ ಮತ್ತು ನೆಟ್‌ವರ್ಕಿಂಗ್ ಮ್ಯಾನೇಜರ್ : 1 ಹುದ್ದೆ

    ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಬಿಐ, ಎಂ.ಟೆಕ್, ಎಂ.ಕಾಂ, ಎಂ.ಎಸ್ಸಿ  ಯನ್ನು ಪೂರ್ಣಗೊಳಿಸಿರಬೇಕು.

    ವಯೋಮಿತಿ :

    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 65 ವರ್ಷಗಳು
    • ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.

    ವೇತನ ಶ್ರೇಣಿ

    ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳಿಗೆ ತಿಂಗಳಿಗೆ ರೂ.45000 – 55000/- ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ

    ಮಾನದಂಡಗಳ ಪ್ರಕಾರ, ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

    ಆಯ್ಕೆ ಪ್ರಕ್ರಿಯೆ

    • ಲಿಖಿತ ಪರೀಕ್ಷೆ
    • ಸಂದರ್ಶನ

    ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    • ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ,
    • ನೇಮಕಾತಿ ಲಿಂಕ್ ಮೇಲೆ ಕ್ಲಿಕ್‌ ಮಾಡಿ, ಅರ್ಜಿಯನ್ನು ಡೌನ್ಲೋಡ್‌ ಮಾಡಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ (ಅನ್ವಯಿಸಿದರೆ ಮಾತ್ರ)
    • ಅರ್ಜಿಯನ್ನು ಭರ್ತಿ ಮಾಡಿದ ನಂತರ, ಒದಗಿಸಲಾದ ವಿವರಗಳು ಸರಿಯಾಗಿವೆಯೇ ಎಂದು ಒಮ್ಮೆ ಪರಿಶೀಲಿಸಿ.
    • ಅರ್ಜಿ ನಮೂನೆಯ ಜೊತೆಗೆ ಸ್ವಯಂ ದಾಖಲೆಗಳ ವಿವರಗಳನ್ನು ಈ ಕೆಳಗಿನ ವಿಳಾಸಕ್ಕೆ ನಿಗದಿತ ರೀತಿಯಲ್ಲಿ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಯಾವುದೇ ಇತರ ಸೇವೆಯ ಮೂಲಕ ಕೊನೆಯ ದಿನಾಂಕದೊಳಗೆ ಕಳುಹಿಸಿ.

    ಅರ್ಜಿ ಕಳುಹಿಸುವ ವಿಳಾಸ :

    ವಿಶೇಷ ಅಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದ ಕಚೇರಿ, ಪೋಡಿಯಂ ಬ್ಲಾಕ್, 03 ನೇ ಮತ್ತು 04 ನೇ ಮಹಡಿ, ವಿಶ್ವೇಶ್ವರಯ್ಯ ಟವರ್, ಬೆಂಗಳೂರು-560001

    ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 28 ಅಕ್ಟೋಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09 ನವೆಂಬರ್ 2025

    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ