afp header code starts here --> afp header code starts here -->

Author: admin

  • ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ 2025 ಮೈಸೂರಿನಲ್ಲಿ ಬೃಹತ್ ಮಟ್ಟದ ಉದ್ಯೋಗ ಮೇಳ ಇಲ್ಲಿ ಕೆಳಗೆ ನೀಡಿರುವ ಮಾಹಿತಿಯನ್ನು ಪಡೆದುಕೊಂಡು ಅರ್ಜಿ ಸಲ್ಲಿಸಿ

    ವಿಶೇಷ ಸೂಚನೆ : ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಹೊರಡಿಸುವ ಉದ್ಯೋಗ ಮೇಳ ಮಾಹಿತಿಗಳನ್ನು ನಮ್ಮ ಉದ್ಯೋಗ ವಾರ್ತೆ ಜಾಬ್ ಪೋರ್ಟಲ್ ಮಾಹಿತಿ ನೀಡಲಾಗಿದ್ದು ಹೆಚ್ಚಿನ ಮಾಹಿತಿಗಳಿಗೆ ಟೆಲಿಗ್ರಾಂ ವಾಟ್ಸಪ್ ಗ್ರೂಪ್ ಗಳು ಲಿಂಕ್ ನೀಡಲಾಗಿದ್ದು ಮಾಹಿತಿಯನ್ನು ಗುಂಪಿನಲ್ಲಿ ನವೀಕರಿಸಲಾಗುತ್ತಿದೆ ಮೇಲೆ ಮೂರು ಲಿಂಕ್ ಗಳನ್ನು ನೀಡಿದ್ದು ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಜಾಯಿನ್ ಆಗಿ ಹೆಚ್ಚು ಮಾಹಿತಿ ಪಡೆದುಕೊಳ್ಳಬಹು

    ಮೈಸೂರು : ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಅಕ್ಟೋಬರ್ 17 ರಂದು ಮೆಗಾ ವಿಭಾಗೀಯ ಮಟ್ಟದ ಉದ್ಯೋಗ ಮೇಳ ಜರುಗಲಿದೆ. ಉದ್ಯೋಗ ಮೇಳದಲ್ಲಿ 200ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸುತ್ತಿದ್ದು, ಅವುಗಳು ವಿವಿಧ ಕ್ಷೇತ್ರಗಳಲ್ಲಿ ಲಭ್ಯವಿರುವ ಸಾವಿರಾರು ಉದ್ಯೋಗಾವಕಾಶಗಳನ್ನು ಆಕಾಂಕ್ಷಿಗಳಿಗೆ ನೀಡಲಿವೆ. ನಿರುದ್ಯೋಗಿ ಯುವಕ ಯುವತಿಯರು ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್ ಕುಮಾರ್ ಹೇಳಿದರು. ನಿರುದ್ಯೋಗಿ ಯುವಕ, ಯುವತಿಯರ ನೋಂದಣಿ ಗೆ ಅಭಿಯಾನ ನಡೆಸಲಾಗಿದ್ದು, ಈಗಾಗಲೇ 16 ಸಾವಿರ ನೋಂದಣಿ ಆಗಿರುವುದು ಖಚಿತವಾಗಿದೆ.

    ಉದ್ಯೋಗ ಮೇಳವು ಕೇವಲ ಪದವಿ ಪಡೆದವರಿಗೆ ಮಾತ್ರ ಸೀಮಿತವಾಗಿಲ್ಲದೆ, ಎಸ್‌.ಎಸ್‌.ಎಲ್‌.ಸಿ ಅಥವಾ ಪಿಯುಸಿ ಹಾಗೂ ಎಲ್ಲಾ ರೀತಿಯ ಶೈಕ್ಷಣಿಕ ಅರ್ಹತೆ ಹೊಂದಿರುವಂತಹ ನಿರುದ್ಯೋಗ ಆಕಾಂಕ್ಷಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿ, ಉದ್ಯೋಗವನ್ನು ಪಡೆಯಬಹುದು. ಆಕಾಂಕ್ಷಿಗಳು ಒಂದೇ ಸೂರಿನಡಿ ಹಲವಾರು ಕಂಪನಿಗಳ ಮಾನವ ಸಂಪನ್ಮೂಲ ಅಧಿಕಾರಿಗಳನ್ನು ಭೇಟಿ ಮಾಡಿ ನೇರ ಸಂದರ್ಶನಗಳಲ್ಲಿ ಭಾಗವಹಿಸಬಹುದಾಗಿದೆ. ಯುವ ನಿಧಿಯಡಿಯಲ್ಲಿ ನೋಂದಾಯಿಸಿಕೊಂಡಿರುವ ಯುವಕರನ್ನು ಸಹ ನೋಂದಾಯಿಸಿಕೊಳ್ಳುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಈ ಯೋಜನೆಯಡಿ ನೋಂದಾಯಿಸಿಕೊಂಡಿರುವ ಸುಮಾರು 11,000 ನಿರುದ್ಯೋಗಿ ಯುವಕರಿದ್ದಾರೆ ಎಂದು ಶ್ರೀ ಕುಮಾರ್ ಹೇಳಿದರು.

    ಇವರೆಲ್ಲರನ್ನೂ ಉದ್ಯೋಗ ಮೇಳದಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಮಾಹಿತಿ ನೀಡಿ. ಕೇವಲ ನೋಂದಣಿ ಆಗುವುದು ಮಾತ್ರವಲ್ಲ. ಅವರೆಲ್ಲರೂ ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ಉದ್ಯೋಗ ವಿನಿಮಯ ಇಲಾಖೆಯ ಅಧಿಕಾರಿಗಳು ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿಇರುವ ಖಾಸಗಿ ಕಂಪನಿಗಳು ನೋಂದಾಯಿಸುವಂತೆ ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಕ್ರಮ ವಹಿಸಬೇಕು,’’ ಎಂದು ಸೂಚನೆ ನೀಡಿದರು.  ಉದ್ಯೋಗ ಮೇಳದ ಯಶಸ್ವಿಗೆ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿಯಲ್ಲಿಇರುವ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು,’’ ಎಂದು ಸೂಚನೆ ನೀಡಿದರು.

    ಉದ್ಯೋಗಾಕಾಂಕ್ಷಿಗಳು ಈ ಮೇಳದಲ್ಲಿ ಭಾಗವಹಿಸಲು ಮುಂಚಿತವಾಗಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿರುವುದರಿಂದ, ನೋಂದಣಿ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದೆ.

    ನೋಂದಾಣಿಯಾಗಲು ವಿವಿಧ ಹಂತಗಳು

    • https://udyogamela.ksdckarnataka.com/user/signup ಗೆ ಭೇಟಿ ನೀಡಿ
    • ಅಭ್ಯರ್ಥಿ ನೋಂದಾಣಿಗಾಗಿ ʼನೋಂದಾಯಿಸಿ ಕ್ಲಿಕ್‌ʼ ಮಾಡಿ
    • ವಿವರಗಳನ್ನು ಒದಗಿಸಿ ಓಟಿಪಿ ನಮೂದಿಸಿ
    • ಎಲ್ಲಾ ವಿವರಗಳನ್ನು ಭರ್ತಿ ಮಾಡಿ ʼಸಲ್ಲಿಸುʼ ಕ್ಲಿಕ್‌ ಮಾಡಿ
    • ಲಾಗಿನ್‌ ಮಾಡಿ ನಿಮ್ಮ ಪ್ರೊಫೈಲ್‌ ಅನ್ನು ಪೂರ್ಣಗೊಳಿಸಿ.

    ಉದ್ಯೋಗ ಮೇಳ ವೆಬ್ ಸೈಟ್ ಲಿಂಕ್

    ಹೆಚ್ಚಿನ ಮಾಹಿತಿಗೆ ವಾಟ್ಸಾಪ್ ಗ್ರೂಪಿಗೆ ಸೇರಿಕೊಳ್ಳಿ

  • ಭಾರತೀಯ ಸೇನೆಯ DG EME ಗ್ರೂಪ್ C ನೇಮಕಾತಿ 2025 || ಹತ್ತನೇ ತರಗತಿ ಪಿಯುಸಿ ಪಾಸಾದವರಿಗೆ ಕೇಂದ್ರ ಸರ್ಕಾರದಲ್ಲಿ ಉದ್ಯೋಗವಕಾಶ ಆಫ್ಲೈನ್‌ ಮೂಲಕ ಅರ್ಜಿ ಸಲ್ಲಿಸಿ

    ಭಾರತೀಯ ಸೇನೆಯ DG EME ಗ್ರೂಪ್ C ನೇಮಕಾತಿ 2025 : ಭಾರತೀಯ ಸೇನೆಯ ಎಲೆಕ್ಟ್ರಾನಿಕ್ಸ್ ಮತ್ತು ಮೆಕ್ಯಾನಿಕಲ್ ಎಂಜಿನಿಯರ್‌ಗಳ ಮಹಾನಿರ್ದೇಶನಾಲಯ (ಭಾರತೀಯ ಸೇನೆಯ DG EME) ಒಟ್ಟು 194 ಲೋವರ್ ಡಿವಿಷನ್ ಕ್ಲರ್ಕ್, ಫೈರ್‌ಮ್ಯಾನ್, ವೆಹಿಕಲ್ ಮೆಕ್ಯಾನಿಕ್, ಫಿಟ್ಟರ್, ವೆಲ್ಡರ್, ಎಲ್‌ಡಿಸಿ ಹಾಗೂ ಇತರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು,

    ಆಫ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಖಿಲ ಭಾರತ ಸರ್ಕಾರದಲ್ಲಿ ಅಂದರೇ ನವದೆಹಲಿ, ಜಬಲ್‌ಪುರ್, ಕಂಕಿನಾರಾ, ಪ್ರಯಾಗ್‌ರಾಜ್, ಆಗ್ರಾ, ಮೀರತ್, ಪುಣೆ, ಬೆಂಗಳೂರಿನಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಖಾಲಿ ಹುದ್ದೆಯ ವಿವರಗಳಲ್ಲಿ ಅದರಲ್ಲೂ ಭಾರತೀಯ ಸೇನೆಯಲ್ಲಿ ಉದ್ಯೋಗವನ್ನು ಬಯಸುವ ಆಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶ.

    ಭಾರತೀಯ ಸೇನೆಯ DG EME ಗ್ರೂಪ್ C ನೇಮಕಾತಿ 2025 : ನೇಮಕಾತಿಯ ವಿವರಗಳು
    • ಸಂಸ್ಥೆಯ ಹೆಸರು : ಭಾರತೀಯ ಸೇನೆಯ ಎಲೆಕ್ಟ್ರಾನಿಕ್ಸ್ ಮತ್ತು ಮೆಕ್ಯಾನಿಕಲ್ ಎಂಜಿನಿಯರ್‌ಗಳ ಮಹಾನಿರ್ದೇಶನಾಲಯ (ಭಾರತೀಯ ಸೇನೆಯ DG EME)
    • ಹುದ್ದೆಯ ಹೆಸರು : ಲೋವರ್ ಡಿವಿಷನ್ ಕ್ಲರ್ಕ್, ಫೈರ್‌ಮ್ಯಾನ್, ವೆಹಿಕಲ್ ಮೆಕ್ಯಾನಿಕ್ ಹಾಗೂ ಇತರ ಹುದ್ದೆಗಳು
    • ಒಟ್ಟು ಹುದ್ದೆಗಳು : 194 ಹುದ್ದೆಗಳು
    • ಅರ್ಜಿ ಸ್ವರೂಪ : ಆಫ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಅಖಿಲ ಭಾರತ
    ಹುದ್ದೆಗಳ ವಿವರಗಳು
    • ಲೋಯರ್ ಡಿವಿಷನ್ ಕ್ಲರ್ಕ್ : 39
    • ವ್ಯಾಪಾರಿ ಮೇಟ್ : 62
    • ಅಗ್ನಿಶಾಮಕ ಸಿಬ್ಬಂದಿ : 7
    • ವಾಹನ ಮೆಕ್ಯಾನಿಕ್ (ಸಶಸ್ತ್ರ ಹೋರಾಟದ ವಾಹನ), ಹೆಚ್ಚು ಕೌಶಲ್ಯಪೂರ್ಣ-II : 20
    • ಫಿಟ್ಟರ್ (ನುರಿತ) : 4
    • ವಾಷರ್‌ಮ್ಯಾನ್ : 2
    • ಅಡುಗೆ ಮಾಡಿ : 1
    • ಎಲೆಕ್ಟ್ರಿಷಿಯನ್ (ಶಕ್ತಿ) (ಹೆಚ್ಚು ಕೌಶಲ್ಯ-II) : 3
    • ಟೆಲಿಕಾಂ ಮೆಕ್ಯಾನಿಕ್ (ಹೆಚ್ಚು ಕೌಶಲ್ಯ-II) : 16
    • ಅಪ್ಹೋಲ್ಸ್ಟರ್ (ನುರಿತ) : 3
    • ಅಂಗಡಿಯವನು : 12
    • ಎಲೆಕ್ಟ್ರಿಷಿಯನ್ (ಹೆಚ್ಚು ಕೌಶಲ್ಯ ಹೊಂದಿರುವವರು-II) : 7
    • ಯಂತ್ರಶಿಲ್ಪಿ (ನುರಿತ) : 12
    • ವೆಲ್ಡರ್ (ನುರಿತ) : 3
    • ಟಿನ್ ಮತ್ತು ಕಾಪರ್ ಸ್ಮಿತ್ (ನುರಿತ) : 1
    • ಎಂಜಿನಿಯರ್ ಸಲಕರಣೆ ಮೆಕ್ಯಾನಿಕ್ : 1
    • ದೂರವಾಣಿ ನಿರ್ವಾಹಕರು : 1
    ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    ಭಾರತೀಯ ಸೇನೆಯ DG EME ಗ್ರೂಪ್ C ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಶೈಕ್ಷಣಿಕ ಅರ್ಹತೆಯನ್ನು ಗುರುತಿಸಲಾಗಿದ್ದು, 10 ನೇ ತರಗತಿ, ಐಟಿಐ, 12ನೇ ತರಗತಿ ಯನ್ನು ಪೂರ್ಣಗೊಳಿಸಿರಬೇಕು.

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 18 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 25 ವರ್ಷಗಳು

    ವಯೋಮಿತಿ ಸಡಿಲಿಕೆ :

    • ಒಬಿಸಿ (ಎನ್‌ಸಿಎಲ್) ಆಕಾಂಕ್ಷಿಗಳಿಗೆ : 03 ವರ್ಷಗಳು
    • SC/ST ಆಕಾಂಕ್ಷಿಗಳಿಗೆ : 05 ವರ್ಷಗಳು
    • ಪಿಡಬ್ಲ್ಯೂಬಿಡಿ (ಯುಆರ್) ಆಕಾಂಕ್ಷಿಗಳಿಗೆ : 10 ವರ್ಷಗಳು
    • ಪಿಡಬ್ಲ್ಯೂಬಿಡಿ (ಒಬಿಸಿ) ಆಕಾಂಕ್ಷಿಗಳಿಗೆ : 13 ವರ್ಷಗಳು
    • ಪಿಡಬ್ಲ್ಯೂಬಿಡಿ (ಎಸ್‌ಸಿ/ಎಸ್‌ಟಿ) ಆಕಾಂಕ್ಷಿಗಳಿಗೆ : 15 ವರ್ಷಗಳು
    ಮಾಸಿಕ ವೇತನ

    ಭಾರತೀಯ ಸೇನೆಯ DG EME ಗ್ರೂಪ್ C ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ತಿಂಗಳಿಗೆ ರೂ.5200 – 20200/- ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ

    ಆಯ್ಕೆ ಪ್ರಕ್ರಿಯೆ
    • ಲಿಖಿತ ಪರೀಕ್ಷೆ
    • ಕೌಶಲ್ಯ ಪರೀಕ್ಷೆ
    • ದಾಖಲೆ ಪರಿಶೀಲನೆ
    • ವೈದ್ಯಕೀಯ ಪರೀಕ್ಷೆ
    ಭಾರತೀಯ ಸೇನೆಯ DG EME ಗ್ರೂಪ್ C ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • ಭಾರತೀಯ ಸೇನೆಯ DG EME ಗ್ರೂಪ್ C ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ಲಿಂಕ್‌ ಮೇಲೆ ಕ್ಲಿಕ್‌ ಮಾಡಿ, ಅರ್ಜಿಯನ್ನು ಡೌನ್ಲೋಡ್‌ ಮಾಡಿ.
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ಅರ್ಜಿ ನಮೂನೆಯ ಜೊತೆಗೆ ಸ್ವಯಂ ದೃಢೀಕರಿಸಿದ ಪ್ರತಿಗಳನ್ನು ಲಗತ್ತಿಸಿ.
    • 5 ರೂ. ಅಂಚೆ ಚೀಟಿಯೊಂದಿಗೆ ಸ್ವ-ವಿಳಾಸದ ಲಕೋಟೆ ಮೇಲೆ (ಗಾತ್ರ 10.5 ಸೆಂ.ಮೀ x 25 ಸೆಂ.ಮೀ) ಹುದ್ದೆಯ ಹೆಸರನ್ನು ಸ್ಪಷ್ಟವಾಗಿ ಬರೆಯಿರಿ.
    • ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಎಲ್ಲಾ ದಾಖಲೆಗಳ ಜೊತೆಗೆ ಕೊನೆಯ ದಿನಾಂಕದೊಳಗೆ ಈ ಕೆಳಗಿನ ವಿಳಾಸಕ್ಕೆ ನಿಗದಿತ ರೀತಿಯಲ್ಲಿ ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಯಾವುದೇ ಇತರ ಸೇವೆಯ ಮೂಲಕ ಕಳುಹಿಸಿ.

    ಅರ್ಜಿ ಕಳುಹಿಸುವ ವಿಳಾಸ :

     ಎಲೆಕ್ಟ್ರಾನಿಕ್ಸ್ ಮತ್ತು ಮೆಕ್ಯಾನಿಕಲ್ ಎಂಜಿನಿಯರ್‌ಗಳ ನಿರ್ದೇಶನಾಲಯದ ಆಯಾ ಘಟಕಗಳು

    ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 04 ಅಕ್ಟೋಬರ್ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25 ಅಕ್ಟೋಬರ್ 2025

    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • WCD ಕೋಲಾರ ನೇಮಕಾತಿ 2025 || ಒಟ್ಟು 278 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಆನ್ಲೈನ್‌ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ… ಸಂಪೂರ್ಣ ಮಾಹಿತಿ

    WCD ಕೋಲಾರ ನೇಮಕಾತಿ 2025 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೋಲಾರವು (WCD) ಒಟ್ಟು 278 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅಧಕೃತ ಅಧಿಸೂಚನೆಯನ್ನು ಬಿಡುಗಡೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಹಾಗೆಯೇ ಹತ್ತನೇ ತರಗತಿ, ಪಿಯುಸಿ ಪಾಸಾದ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಕೋಲಾರ – ಕರ್ನಾಟಕ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. WCD ಕೋಲಾರ ನೇಮಕಾತಿಯ ಹುದ್ದೆಯ ವಿವರಗಳು ಹಾಗೂ ಈ ನೇಮಕಾತಿಗೆ ಸಂಬಂಧಪಟ್ಟ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    WCD ಕೋಲಾರ ನೇಮಕಾತಿ 2025 : ಪರಿವಿಡಿ
    • ಸಂಸ್ಥೆಯ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೋಲಾರ (WCD)
    • ಹುದ್ದೆಯ ಹೆಸರು : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳು
    • ಒಟ್ಟು ಹುದ್ದೆಗಳು : 278 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಕೋಲಾರ – ಕರ್ನಾಟಕ
    ಹುದ್ದೆಗಳ ವಿವರಗಳು
    • ಅಂಗನವಾಡಿ ಕಾರ್ಯಕರ್ತೆ : 49 ಹದ್ದೆಗಳು
    • ಅಂಗನವಾಡಿ ಸಹಾಯಕಿ : 229 ಹುದ್ದೆಗಳು

    ಕೋಲಾರ ಜಿಲ್ಲೆಯ ತಾಲ್ಲೂಕಿನಲ್ಲಿರುವ ಹುದ್ದೆಯ ವಿವರಗಳು

    • ಬಂಗಾರಪೇಟೆ – ಅಂಗನವಾಡಿ ಕಾರ್ಯಕರ್ತೆ : 5 ಹುದ್ದೆಗಳು, ಅಂಗನವಾಡಿ ಸಹಾಯಕಿ : 30 ಹುದ್ದೆಗಳು
    • ಬೇತಮಂಗಲ – ಅಂಗನವಾಡಿ ಕಾರ್ಯಕರ್ತೆ : 12 ಹುದ್ದೆಗಳು, ಅಂಗನವಾಡಿ ಸಹಾಯಕಿ : 23 ಹುದ್ದೆಗಳು
    • ಕೋಲಾರ – ಅಂಗನವಾಡಿ ಕಾರ್ಯಕರ್ತೆ : 4 ಹುದ್ದೆಗಳು, ಅಂಗನವಾಡಿ ಸಹಾಯಕಿ :58 ಹುದ್ದೆಗಳು
    • ಮಾಲೂರು – ಅಂಗನವಾಡಿ ಕಾರ್ಯಕರ್ತೆ :10 ಹುದ್ದೆಗಳು, ಅಂಗನವಾಡಿ ಸಹಾಯಕಿ : 53 ಹುದ್ದೆಗಳು
    • ಮುಲ್ಬಾಗಲ್ – ಅಂಗನವಾಡಿ ಕಾರ್ಯಕರ್ತೆ : 8 ಹುದ್ದೆಗಳು, ಅಂಗನವಾಡಿ ಸಹಾಯಕಿ : 37 ಹುದ್ದೆಗಳು
    • ಶ್ರೀನಿವಾಸಪುರ – ಅಂಗನವಾಡಿ ಕಾರ್ಯಕರ್ತೆ :10 ಹದ್ದೆಗಳು, ಅಂಗನವಾಡಿ ಸಹಾಯಕಿ : 28 ಹುದ್ದೆಗಳು
    ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಆಕಾಂಕ್ಷಿಗಳಿಗೆ ಹುದ್ದೆಗಳ ಆಧಾರದ ಮೇಲೆ ಶೈಕ್ಷಣಿಕ ಅರ್ಹತೆ ಯನ್ನು ಗುರುತಿಸಲಾಗುತ್ತದೆ.

    • ಅಂಗನವಾಡಿ ಕಾರ್ಯಕರ್ತೆ : ಪಿಯುಸಿ ಉತ್ತೀರ್ಣ
    • ಅಂಗನವಾಡಿ ಸಹಾಯಕಿ : ಹತ್ತನೇ ತರಗತಿ

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 19 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 35 ವರ್ಷಗಳು
    • ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ
    ವೇತನ ಶ್ರೇಣಿ

    ಅಧಿಕೃತಅಧಿಸೂಚನೆ ನಿಯಮಗಳ ಪ್ರಕಾರ, ಆಕಾಂಕ್ಷಿಗಳಿಗೆ ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗೀ ಅಧಿಸೂಚನೆಯನ್ನು ಗಮನಿಸಿ.

    ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ

    ಆಯ್ಕೆ ಪ್ರಕ್ರಿಯೆ

    ಮೆರಿಟ್‌ ಪಟ್ಟಿ

    WCD ಕೋಲಾರ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • WCD ಕೋಲಾರ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನೋಂದಾಯಿಸಿ
    • ಅಗತ್ಯವಿರುವ ಎಲ್ಲ ಶಯಕ್ಷಣಿಕ ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಫೋಟೋ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲಸು ಪ್ರಾರಂಭ ದಿನಾಂಕ : 22 ಸೆಪ್ಟೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22 ಅಕ್ಟೋಬರ್ 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ / ಅಪ್ಲಿಕೇಶನ್‌ ಲಿಂಕ್ : ಮೇಲೆ ಕ್ಲಿಕ್‌ ಮಾಡಿ

    ಮಾರ್ಗಸೂಚಿ ಅಧಿಸೂಚನೆ : ಮೇಲೆ ಕ್ಲಿಕ್‌ ಮಾಡಿ

  • SSC ನೇಮಕಾತಿ 2025 || ಒಟ್ಟು 3073 ಹುದ್ದೆಗಳು ಪದವೀಧರರಿಗೆ (GD & ಕಾರ್ಯನಿರ್ವಾಹಕ) ಹುದ್ದೆಗಳಿಗೆ ಅಖಿಲ ಭಾರತ ಸರ್ಕಾರದಲ್ಲಿ ಉದ್ಯೋಗವಕಾಶ… ಸಂಪೂರ್ಣ ಮಾಹಿತಿ

    SSC ನೇಮಕಾತಿ 2025 : ಸಿಬ್ಬಂದಿ ಆಯ್ಕೆ ಆಯೋಗ ( ಸ್ಟಾಫ್ ಸೆಲೆಕ್ಷನ್ ಕಮಿಷನ್ – SSC) ದೆಹಲಿ ಪೊಲೀಸ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPF) ಸಬ್-ಇನ್ಸ್‌ಪೆಕ್ಟರ್‌ಗಳ (SI) ನೇಮಕಾತಿಗಾಗಿ, ಪುರುಷರು ಮತ್ತು ಮಹಿಳೆಯರು ಸೇರಿದಂತೆ ಕೇಂದ್ರ ಪೊಲೀಸ್ ಸಂಸ್ಥೆ (CPO) ಪರೀಕ್ಷೆಯ ಒಟ್ಟು 3073 ಸಬ್-ಇನ್ಸ್‌ಪೆಕ್ಟರ್ (GD & ಕಾರ್ಯನಿರ್ವಾಹಕ) ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿ ಜೀವನವನ್ನು ಬಯಸುವ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು. SSC ನೇಮಕಾತಿಯ ಹುದ್ದೆ ವಿವರಗಳು ,ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲ ತಿಳಿದುಕೊಳ್ಳಬಹುದು.

    SSC ನೇಮಕಾತಿ 2025 : ನೇಮಕಾತಿಯ ಪ್ರಮುಖ ಅಂಶಗಳು
    • ಸಂಸ್ಥೆಯ ಹೆಸರು : ಸಿಬ್ಬಂದಿ ಆಯ್ಕೆ ಆಯೋಗ (SSC)
    • ಹುದ್ದೆಯ ಹೆಸರು : ಸಬ್-ಇನ್‌ಸ್ಪೆಕ್ಟರ್ (ಜಿಡಿ & ಎಕ್ಸಿಕ್ಯುಟಿವ್) ಹುದ್ದೆಗಳು
    • ಒಟ್ಟು ಹುದ್ದೆಗಳು : 3073 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಅಖಿಲ ಭಾರತ
    ಹುದ್ದೆಗಳ ವಿವರಗಳು
    • ಸಿಆರ್‌ಪಿಎಫ್ : 1029 ಹುದ್ದೆಗಳು
    • ಬಿಎಸ್ಎಫ್ : 223 ಹುದ್ದೆಗಳು
    • ಐಟಿಬಿಪಿ : 233 ಹುದ್ದೆಗಳು
    • ಸಿಐಎಸ್ಎಫ್ : 1294 ಹುದ್ದೆಗಳು
    • ಎಸ್‌ಎಸ್‌ಬಿ : 82 ಹುದ್ದೆಗಳು
    • ದೆಹಲಿ ಪೊಲೀಸರು : 212 ಹುದ್ದೆಗಳು
    ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

     SSC ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 
    ಪದವಿಯನ್ನು ಪೂರ್ಣಗೊಳಿಸಿರಬೇಕು

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು :  20 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 25 ವರ್ಷಗಳು

    ವಯೋಮಿತಿ ಸಡಿಲಿಕೆ :

    • ಒಬಿಸಿ ಆಕಾಂಕ್ಷಿಗಳು, ಮಾಜಿ ಸೈನಿಕರು : 03 ವರ್ಷಗಳು
    • SC / ST ಆಕಾಂಕ್ಷಿಗಳಿಗೆ : 05 ವರ್ಷಗಳು
    ವೇತನ ಶ್ರೇಣಿ

     SSC ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಯ್ಕೆಯಾದ ಆಕಾಂಕ್ಷಿಗಳಿಗೆ ತಿಂಗಳಿಗೆ ರೂ.35,400 – 1,12,400/- ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ
    • ಸಾಮಾನ್ಯ ವರ್ಗ / ಒಬಿಸಿ / ಇಡಬ್ಲ್ಯೂಎಸ್ ಆಕಾಂಕ್ಷಿಗಳಿಗೆ : ರೂ.100/-
    • SC / ST / ಮಾಜಿ ಸೈನಿಕರ ಆಕಾಂಕ್ಷಿಗಳಿಗೆ : ಶುಲ್ಕ ವಿನಾಯಿತಿ
    ಆಯ್ಕೆ ಪ್ರಕ್ರಿಯೆ
    • ಪತ್ರಿಕೆ 1 (ಕಂಪ್ಯೂಟರ್ ಆಧಾರಿತ ಪರೀಕ್ಷೆ)
    • ದೈಹಿಕ ಪ್ರಮಾಣೀಕರಣ ಪರೀಕ್ಷೆ (PST) / ದೈಹಿಕ ಸಹಿಷ್ಣುತೆ ಪರೀಕ್ಷೆ (PET)
    • ಪತ್ರಿಕೆ 2 (ಕಂಪ್ಯೂಟರ್ ಆಧಾರಿತ ಪರೀಕ್ಷೆ)
    • ವೈದ್ಯಕೀಯ ಪರೀಕ್ಷೆ

    ಅಂತಿಮ ಆಯ್ಕೆಯು ಅಭ್ಯರ್ಥಿಯ ಪೇಪರ್ 1, ಪಿಇಟಿ/ಪಿಎಸ್‌ಟಿ, ಪೇಪರ್ 2 ಮತ್ತು ವೈದ್ಯಕೀಯ ಫಿಟ್‌ನೆಸ್‌ನಲ್ಲಿನ ಕಾರ್ಯಕ್ಷಮತೆಯನ್ನು ಆಧರಿಸಿರುತ್ತದೆ

    SSC ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • SSC ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ. (ನಿಮ್ಮ ಛಾಯಾಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ)
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 26 ಸೆಪ್ಟೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16 ಅಕ್ಟೋಬರ್ 2025
    • ಕಂಪ್ಯೂಟರ್ ಆಧಾರಿತ ಪರೀಕ್ಷೆಯ ವೇಳಾಪಟ್ಟಿ : ನವೆಂಬರ್-ಡಿಸೆಂಬರ್, 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • WCD ಚಿಕ್ಕಬಳ್ಳಾಪುರ ನೇಮಕಾತಿ 2025 || ಹತ್ತನೇ ತರಗತಿ, ಪಿಯುಸಿ ಪಾಸಾದವರಿಗೆ ಕರ್ನಾಟಕ ರಾಜ್ಯ ಸರ್ಕಾರದಿಂದ ಉದ್ಯೋಗವಕಾಶ

    WCD ಚಿಕ್ಕಬಳ್ಳಾಪುರ ನೇಮಕಾತಿ 2025 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ (ಡಬ್ಲ್ಯೂಸಿಡಿ) ಒಟ್ಟು 274 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ಸರ್ಕಾರದಲ್ಲಿ ಅದುವೇ ಚಿಕ್ಕಬಳ್ಳಾಪುರ ದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲಿ ಅರ್ಜಿ ಸಲ್ಲಿಸಬಹುದಾಗಿದೆ. WCD ಚಿಕ್ಕಬಳ್ಳಾಪುರ ನೇಮಕಾತಿಯ ಹುದ್ದೆಯ ವಿವರಗಳು ಹಾಗೂ ಈ ನೇಮಕಾತಿಗೆ ಸಂಬಂಧಪಟ್ಟ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದಾಗಿದೆ.

    WCD ಚಿಕ್ಕಬಳ್ಳಾಪುರ ನೇಮಕಾತಿ 2025 : ಪರಿವಿಡಿ
    • ಸಂಸ್ಥೆಯ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಿಕ್ಕಬಳ್ಳಾಪುರ ( ಡಬ್ಲ್ಯೂಸಿಡಿ ಚಿಕ್ಕಬಳ್ಳಾಪುರ)
    • ಹುದ್ದೆಯ ಹೆಸರು : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳು
    • ಒಟ್ಟು ಹುದ್ದೆಗಳು : 274 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಕರ್ನಾಟಕ – ಚಿಕ್ಕಬಳ್ಳಾಪುರ
    ಹುದ್ದೆಗಳ ವಿವರಗಳು
    • ಬಾಗೇಪಲ್ಲಿ – ಅಂಗನವಾಡಿ ಕಾರ್ಯಕರ್ತೆ : 5 ಹುದ್ದೆಗಳು, ಅಂಗನವಾಡಿ ಸಹಾಯಕಿ : 47 ಹುದ್ದೆಗಳು
    • ಚಿಕ್ಕಬಳ್ಳಾಪುರ – ಅಂಗನವಾಡಿ ಕಾರ್ಯಕರ್ತೆ : 3 ಹುದ್ದೆಗಳು, ಅಂಗನವಾಡಿ ಸಹಾಯಕಿ : 37 ಹುದ್ದೆಗಳು
    • ಚಿಂತಾಮಣಿ – ಅಂಗನವಾಡಿ ಕಾರ್ಯಕರ್ತೆ : 14 ಹುದ್ದೆಗಳು, ಅಂಗನವಾಡಿ ಸಹಾಯಕಿ : 63 ಹುದ್ದೆಗಳು
    • ಗುಡಿಬಂಡೆ – ಅಂಗನವಾಡಿ ಕಾರ್ಯಕರ್ತೆ : –, ಅಂಗನವಾಡಿ ಸಹಾಯಕಿ : 7 ಹುದ್ದೆಗಳು
    • ಶಿಡ್ಲಘಟ್ಟ – ಅಂಗನವಾಡಿ ಕಾರ್ಯಕರ್ತೆ : 3 ಹುದ್ದೆಗಳು, ಅಂಗನವಾಡಿ ಸಹಾಯಕಿ : 48 ಹುದ್ದೆಗಳು
    • ಗೌರಿಬಿದನೂರು – ಅಂಗನವಾಡಿ ಕಾರ್ಯಕರ್ತೆ : 8 ಹುದ್ದೆಗಳು, ಅಂಗನವಾಡಿ ಸಹಾಯಕಿ : 39 ಹುದ್ದೆಗಳು
    ಅರ್ಹತಾ ಮಾನದಂಡಗಳ ವಿವರಗಳು
    • ಅಂಗನವಾಡಿ ಕಾರ್ಯಕರ್ತೆ : ಪಿಯುಸಿ ಉತ್ತೀರ್ಣರಾಗಿರಬೇಕು
    • ಅಂಗನವಾಡಿ ಸಹಾಯಕಿ : ಹತ್ತನೇ ತರಗತಿ ಪಾಸಾಗಿರಬೇಕು
    ವಯೋಮಿತಿ :
    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 19 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು :  35 ವರ್ಷಗಳು
    • ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    ವೇತನ ಶ್ರೇಣಿ

    WCD ಚಿಕ್ಕಬಳ್ಳಾಪುರ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ.

    ಆಯ್ಕೆ ಪ್ರಕ್ರಿಯೆ

    ಮೆರಿಟ್‌ ಪಟ್ಟಿ

    WCD ಚಿಕ್ಕಬಳ್ಳಾಪುರ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • WCD ಚಿಕ್ಕಬಳ್ಳಾಪುರ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಫೋಟೋ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ (ಅನ್ವಯಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 01 ಸೆಪ್ಟೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30 ಸೆಪ್ಟೆಂಬರ್ 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • ISRO VSSC ನೇಮಕಾತಿ 2025 || ಹತ್ತನೇ ತರಗತಿ ಮತ್ತು ಪದವೀಧರರಿಗೆ ಅಡುಗೆ ಸಹಾಯಕ ಅಗ್ನಿಶಾಮಕ ಸಿಬ್ಬಂದಿ ಚಾಲಕ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ISRO VSSC ನೇಮಕಾತಿ 2025 : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಡಿಯಲ್ಲಿ ಅತ್ಯಂತ ಪ್ರತಿಷ್ಠಿತ ಸೌಲಭ್ಯಗಳಲ್ಲಿ ಒಂದಾದ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ (ISRO VSSC) ಒಟ್ಟು 39 ಅಗ್ನಿಶಾಮಕ ಸಿಬ್ಬಂದಿ, ಅಡುಗೆ ಸಿಬ್ಬಂದಿ ಮತ್ತು ಇತರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗವನ್ನು ಬಯಸುವ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು. ISRO VSSC ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ ಹಾಗೂ ಆಯ್ಕೆ ಪ್ರಕ್ರಿಯೆ ಹಾಗೂ ಉತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    ISRO VSSC ನೇಮಕಾತಿ 2025 : ನೇಮಕಾತಿಯ ಪ್ರಮುಖ ಅಂಶಗಳು
    • ಸಂಸ್ಥೆಯ ಹೆಸರು : ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ (ISRO VSSC)
    • ಹುದ್ದೆಯ ಹೆಸರು : ಅಗ್ನಿಶಾಮಕ, ಅಡುಗೆ, ಚಾಲಕ, ಸಹಾಯಕ (ರಾಜಭಾಷಾ) ಹಾಗೂ ಇತರ ಹುದ್ದೆಗಳು
    • ಒಟ್ಟು ಹುದ್ದೆಗಳು : 39 ಹುದ್ದೆಗಳು
    • ಅರ್ಜಿ ಪ್ರಕ್ರಿಯೆ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಳಳ : ತಿರುವನಂತಪುರಂ, ಕೇರಳ
    ಹುದ್ದೆಯ ವಿವರಗಳು
    • ಸಹಾಯಕ (ರಾಜಭಾಷಾ) : 02 ಹುದ್ದೆಗಳು
    • ಲಘು ವಾಹನ ಚಾಲಕ-ಎ : 27 ಹುದ್ದೆಗಳು
    • ಭಾರೀ ವಾಹನ ಚಾಲಕ-ಎ : 05 ಹುದ್ದೆಗಳು
    • ಅಗ್ನಿಶಾಮಕ ಸಿಬ್ಬಂದಿ ಎ. : 03 ಹುದ್ದೆಗಳು
    • ಅಡುಗೆ ಮಾಡಿ : 02 ಹುದ್ದೆಗಳು
    ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, 10 ನೇ ತರಗತಿ ಪಾಸಾಗಿರಬೇಕು.\

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 18 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 35 ವರ್ಷಗಳು
    • ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    ವೇತನ ಶ್ರೇಣಿ

    ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಯ್ಕೆಯಾದ ಆಕಾಂಕ್ಷಿಗಳಿಗೆ ತಿಂಗಳಿಗೆ 19,900 – 63,200/- ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ
    • ಸಾಮಾನ್ಯ ವರ್ಗ / ಇತರ ಹಿಂದುಳಿದ ವರ್ಗ / ಇಡಬ್ಲ್ಯೂಎಸ್ ಆಕಾಂಕ್ಷಿಗಳಿಗೆ : ರೂ. 500/-
    • SC / ST /ಮಹಿಳಾ ಆಕಾಂಕ್ಷಿಗಳಿಗೆ : ರೂ 500/- (ಪರೀಕ್ಷೆಯ ನಂತರ 400 ಮರುಪಾವತಿಸಬಹುದು)

    ಪಾವತಿ ವಿಧಾನ : ಆಕಾಂಕ್ಷಿಗಳು ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ / ನೆಟ್ ಬ್ಯಾಂಕಿಂಗ್ / ಯುಪಿಐ ಮೂಲಕ ಆನ್‌ಲೈನ್‌ನಲ್ಲಿ ಪಾವತಿಸಬೇಕು.

    ಆಯ್ಕೆ ಪ್ರಕ್ರಿಯೆ
    • ಲಿಖಿತ ಪರೀಕ್ಷೆ / ವಸ್ತುನಿಷ್ಠ ಪರೀಕ್ಷೆ
    • ಕೌಶಲ್ಯ ಪರೀಕ್ಷೆ / ವ್ಯಾಪಾರ ಪರೀಕ್ಷೆ
    • ದೈಹಿಕ ಪರೀಕ್ಷೆ
    • ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ
    ISRO VSSC ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • ISRO VSSC ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಭಾವಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ.
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :  24 ಸೆಪ್ಟೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08 ಅಕ್ಟೋಬರ್‌ 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ


  • SSC ನೇಮಕಾತಿ 2025 || ಪಿಯುಸಿ ಪಾಸಾದವರಿಗೆ ಒಟ್ಟು 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ಆನ್ಲೈನ್‌ ಮೂಲಕ ಅರ್ಜಿ ಆಹ್ವಾನ

    SSC ನೇಮಕಾತಿ 2025 :  ಸಿಬ್ಬಂದಿ ಆಯ್ಕೆ ಆಯೋಗವು (ಸ್ಟಾಫ್ ಸೆಲೆಕ್ಷನ್ ಕಮಿಷನ್ SSC) ಒಟ್ಟು 7565 ದೆಹಲಿ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಈಗಲೇ ಅರ್ಜಿ ಸಲ್ಲಿಸಬಹುದಾಗಿದೆ. ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ನೇಮಕಾತಿಗೆ ಆನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. SSC ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ವಯೋಮಿತಿ, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು.

    SSC ನೇಮಕಾತಿ 2025 : ನೇಮಕಾತಿಯ ವಿವರಗಳು
    • ಸಂಸ್ಥೆಯ ಹೆಸರು : ಸಿಬ್ಬಂದಿ ಆಯ್ಕೆ ಆಯೋಗ (SSC)
    • ಹುದ್ದೆಯ ಹೆಸರು : ದೆಹಲಿ ಪೊಲೀಸ್ ಕಾನ್ಸ್‌ಟೇಬಲ್
    • ಒಟ್ಟು ಹುದ್ದೆಗಳು : 7565 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಅಖಿಲ ಭಾರತ
    ಹುದ್ದೆಗಳ ವಿವರಗಳು
    • ಕಾನ್‌ಸ್ಟೆಬಲ್ (ಎಕ್ಸಿ.)-ಪುರುಷ : 4408 ಹುದ್ದೆಗಳು
    • ಕಾನ್‌ಸ್ಟೆಬಲ್ (ನಿವೃತ್ತ)-ಪುರುಷ [ಮಾಜಿ ಸೈನಿಕರು (ಇತರರು)] : 285 ಹುದ್ದೆಗಳು
    • ಕಾನ್‌ಸ್ಟೆಬಲ್ (ನಿವೃತ್ತ)-ಪುರುಷ [ಮಾಜಿ ಸೈನಿಕರು (ಕಮಾಂಡೋ)] : 376  ಹುದ್ದೆಗಳು
    • ಕಾನ್‌ಸ್ಟೆಬಲ್ (ಎಕ್ಸಿ.)-ಮಹಿಳೆ : 2496 ಹುದ್ದೆಗಳು
    ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

     SSC ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿ
    ಪೂರ್ಣಗೊಳಿಸಿರಬೇಕು .

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 18 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 25 ವರ್ಷಗಳು
    ಮಾಸಿಕ ವೇತನ

    SSC ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಯ್ಕೆಯಾದ ಆಕಾಂಕ್ಷಿಗಳಿಗೆ ತಿಂಗಳಿಗೆ ರೂ.21700 – 69100/- ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ
    • ಮಹಿಳಾ ಆಕಾಂಕ್ಷಿಗಳು / SC / ST / ಮತ್ತು ಮಾಜಿ ಸೈನಿಕ ಆಕಾಂಕ್ಷಿಗಳಿಗೆ : ಶುಲ್ಕ ವಿನಾಯಿತಿ
    • ಇತರ ಉಳಿದ ವರ್ಗಗಳ ಆಕಾಂಕ್ಷಿಗಳಿಗೆ : ರೂ.100/-
    ಆಯ್ಕೆ ಪ್ರಕ್ರಿಯೆ

    SSC ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳ ಆಯ್ಕೆ ಪ್ರಕ್ರಿಯೆಯೂ ಈ ಕೆಳಗಿನ ಅಂಶಗಳನ್ನು ಒಳಗೊಂಡಿದೆ.

    • ಕಂಪ್ಯೂಟರ್ ಆಧಾರಿತ ಪರೀಕ್ಷೆ
    • ದೈಹಿಕ ಸಹಿಷ್ಣುತೆ ಮತ್ತು ಅಳತೆ ಪರೀಕ್ಷೆ
    • ದಾಖಲೆ ಪರಿಶೀಲನೆ
    • ವೈದ್ಯಕೀಯ ಪರೀಕ್ಷೆ
    SSC ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • SSC ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಭಾವಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ (ಅನ್ವಯಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ.

    ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 22 ಸೆಪ್ಟೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21 ಅಕ್ಟೋಬರ್ 2025
    • ಕಂಪ್ಯೂಟರ್ ಆಧಾರಿತ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ: ಡಿಸೆಂಬರ್ 2025/ಜನವರಿ 2026
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • VITM ನೇಮಕಾತಿ 2025 || ಕಚೇರಿ ಸಹಾಯಕ, ಹುದ್ದೆಗಳಿಗೆ 10ನೇ ತರಗತಿ ಐಟಿಐ ಪಿಯುಸಿ ಪಾಸಾದವರಿಗೆ ಕರ್ನಾಟಕ ರಾಜ್ಯ ಉದ್ಯೋಗಾವಕಾಶ

    VITM ನೇಮಕಾತಿ 2025 : ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತುಸಂಗ್ರಹಾಲಯ (VITM) ಒಟ್ಟು 12  ಕಚೇರಿ ಸಹಾಯಕ (ಆಫೀಸ್ ಅಸಿಸ್ಟೆಂಟ್), ತಂತ್ರಜ್ಞ (ಟೆಕ್ನಿಷಿಯನ್) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯ್ನು ಬಿಡುಗಡೆ ಮಾಡಿದ್ದು, ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಕ್ಯಾಲಿಕಟ್ – ಕೇರಳ, ತಿರುಪತಿ – ಆಂಧ್ರಪ್ರದೇಶ, ಕಲಬುರಗಿ, ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. VITM ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದಾಗಿದೆ.

    VITM ನೇಮಕಾತಿ 2025 : ಪರಿವಿಡಿ
    • ಸಂಸ್ಥೆಯ ಹೆಸರು : ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತುಸಂಗ್ರಹಾಲಯ (VITM)
    • ಹುದ್ದೆಯ ಹೆಸರು : ಕಚೇರಿ ಸಹಾಯಕ, ತಂತ್ರಜ್ಞ
    • ಒಟ್ಟು ಹುದ್ದೆಗಳು : 12 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್ ಮೂಲಕ
    • ಉದ್ಯೋಗ ಸ್ಥಳ : ಕ್ಯಾಲಿಕಟ್ – ಕೇರಳ, ತಿರುಪತಿ – ಆಂಧ್ರಪ್ರದೇಶ, ಕಲಬುರಗಿ, ಬೆಂಗಳೂರು – ಕರ್ನಾಟಕ
    ಹುದ್ದೆಗಳ ವಿವರಗಳು
    • ಪ್ರದರ್ಶನ ಸಹಾಯಕ ಎ. : 1 ಹುದ್ದೆ
    • ತಂತ್ರಜ್ಞ ಎ : 6 ಹುದ್ದೆಗಳು
    • ಕಚೇರಿ ಸಹಾಯಕ (ಗ್ರಾ.III) : 5 ಹುದ್ದೆಗಳು
    VITM ನೇಮಕಾತಿ 2025 : ಅರ್ಹತಾ ಮಾನದಂಡಗಳ ವಿವರಗಳು

    ವಿದ್ಯಾರ್ಹತೆ :

    VITM ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಶೈಕ್ಷಣಿಕ ಅರ್ಹತೆಯನ್ನು ಗುರುತಿಸಲಾಗಿದ್ದು, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ, ಐಟಿಐ, 12ನೇ ತರಗತಿ, ಪದವಿಯನ್ನು ಪೂರ್ಣಗೊಳಿಸಿರಬೇಕು.

    • ಪ್ರದರ್ಶನ ಸಹಾಯಕ ಎ. : ಪದವಿ
    • ತಂತ್ರಜ್ಞ ಎ : 10ನೇ ತರಗತಿ, ಐಟಿಐ
    • ಕಚೇರಿ ಸಹಾಯಕ (ಗ್ರಾ.III) :12ನೇ ತರಗತಿ

    ವಯೋಮಿತಿ :

    • ಪ್ರದರ್ಶನ ಸಹಾಯಕ ಎ. : ಗರಿಷ್ಠ 35 ವರ್ಷ
    • ತಂತ್ರಜ್ಞ ಎ : ಗರಿಷ್ಠ 35 ವರ್ಷ
    • ಕಚೇರಿ ಸಹಾಯಕ (ಗ್ರಾ.III) : ಗರಿಷ್ಠ 25 ವರ್ಷ
    • ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    ಮಾಸಿಕ ವೇತನ

    VITM ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳಿಗೆ ಹುದ್ದೆಗಳ ಆಧಾರದ ಮೇಲೆ ತಿಂಗಳಿಗೆ ರೂ. 36,220 – 59,600 / – ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ
    • ಎಸ್‌ ಸಿ / ಎಸ್‌ ಟಿ / ಪಿಡಬ್ಲ್ಯೂಬಿಡಿ / ಮಾಜಿ ಸೈನಿಕರ ಆಕಾಂಕ್ಷಿಗಳಿಗೆ : ಶುಲ್ಕ ವಿನಾಯಿತಿ
    • ಇತರ ಉಳಿದ ಆಕಾಂಕ್ಷಿಗಳಿಗೆ : ರೂ. 885/-
    ಆಯ್ಕೆ ಪ್ರಕ್ರಿಯೆ
    • ಲಿಖಿತ ಪರೀಕ್ಷೆ / ಕೌಶಲ್ಯ ಪರೀಕ್ಷೆ
    • ಸಂದರ್ಶನ
    VITM ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • VITM ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಫೋಟೊ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾ ನ್‌ ಮಾಡಿ, ಅಪ್ಲೋಡ್‌ ಮಾಡಿ,
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಹಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 20 ಸೆಪ್ಟೆಂಬರ್ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20 ಅಕ್ಟೋಬರ್ 2025
    ಪ್ರಮುಖ ಲಿಂಕ್‌ ಗಳು

  • EMRS ನೇಮಕಾತಿ 2025 ||ಏಕಲವ್ಯ ವಸತಿ ಶಾಲೆ ಒಟ್ಟು 7267 ಹುದ್ದೆಗಳಿಗೆ ಅರ್ಜಿ ಆಹ್ವಾನ|| ಹತ್ತನೇ ತರಗತಿ ಪಿಯುಸಿ ಪದವಿ ಬಿಎಡ್ ಪಾಸಾದವರು ಕೂಡಲೇ ಅರ್ಜಿ ಸಲ್ಲಿಸಿ

    EMRS ನೇಮಕಾತಿ 2025 : ಏಕಲವ್ಯ ಮಾದರಿ ವಸತಿ ಶಾಲೆಯ ಅಧಿಕಾರಿಗಳು (EMRS) ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗಾಗಿ ಒಟ್ಟು 7267 ಪ್ರಾಂಶುಪಾಲರು, PGT, TGT, ಹಾಸ್ಟೆಲ್ ವಾರ್ಡನ್, ಅಕೌಂಟೆಂಟ್, ಕ್ಲರ್ಕ್, ಲ್ಯಾಬ್ ಅಟೆಂಡೆಂಟ್ ಹಾಗೂ ಇತರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅಖಿಲ ಭಾರತ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು. EMRS ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು.

    EMRS ನೇಮಕಾತಿ 2025 : ಹೈಲೈಟ್ಸ್
    • ಸಂಸ್ಥೆಯ ಹೆಸರು : ಏಕಲವ್ಯ ಮಾದರಿ ವಸತಿ ಶಾಲೆ (EMRS)
    • ಹುದ್ದೆಯ ಹೆಸರು : PGT, TGT
    • ಒಟ್ಟು ಹುದ್ದೆಗಳು :  7267 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಅಖಿಲ ಭಾರತ
    ಹುದ್ದೆಗಳ ವಿವರಗಳು
    • ಪ್ರಾಂಶುಪಾಲರು : 225 ಹುದ್ದೆಗಳು
    • ಪಿಜಿಟಿ : 1460 · ಕುಜ್ಮಿನಾ
    • ಟಿಜಿಟಿ : 3962 ಕನ್ನಡ
    • ಮಹಿಳಾ ಸ್ಟಾಫ್ ನರ್ಸ್ : 550 ಹುದ್ದೆಗಳು
    • ಹಾಸ್ಟೆಲ್ ವಾರ್ಡನ್ : 635 ಹುದ್ದೆಗಳು
    • ಲೆಕ್ಕಪರಿಶೋಧಕ : 61  ಹುದ್ದೆಗಳು
    • ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ : 228 ಹುದ್ದೆಗಳು
    • ಪ್ರಯೋಗಾಲಯ ಸಹಾಯಕ : 146 ಹುದ್ದೆಗಳು
    ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    EMRS ನೇಮಕಾತಿ ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಶೈಕ್ಷಣಿಕ ಅರ್ಹತೆಯನ್ನು ಗುರುತಿಸಲಾಗುತ್ತದೆ.

    • ಪ್ರಾಂಶುಪಾಲರು : ಪದವಿ , ಬಿ.ಎಡ್, ಸ್ನಾತಕೋತ್ತರ ಪದವಿ, ಎಂ.ಎಡ್.
    • ಪಿಜಿಟಿ : ಬಿ.ಎಡ್, ಸ್ನಾತಕೋತ್ತರ ಪದವಿ, ಎಂ.ಎಡ್, ಎಂಇ ಅಥವಾ ಎಂ.ಟೆಕ್, ಎಂ.ಎಸ್ಸಿ, ಎಂಸಿಎ
    • ಟಿಜಿಟಿ : ಪದವಿ, ಬಿಸಿಎ, ಬಿಇ ಅಥವಾ ಬಿ.ಟೆಕ್, ಬಿಪಿಇಡಿ, ಬಿ.ಎಲ್.ಐ.ಎಸ್, ಪದವಿ, ಬಿ.ಎಡ್, ಸ್ನಾತಕೋತ್ತರ ಪದವಿ, ಎಂ.ಎಡ್, ಎಂ.ಎಲ್.ಐ.ಎಸ್.
    • ಮಹಿಳಾ ಸಿಬ್ಬಂದಿ ನರ್ಸ್ : ಬಿ.ಎಸ್ಸಿ
    • ಹಾಸ್ಟೆಲ್ ವಾರ್ಡನ್ : ಪದವಿ, ಪದವಿ
    • ಲೆಕ್ಕಪತ್ರಗಾರ : ಪದವಿ, ಬಿ.ಕಾಂ.
    • ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ : ಪಿಯುಸಿ
    • ಪ್ರಯೋಗಾಲಯ ಸಹಾಯಕ : 10ನೇ, ಪಿಯುಸಿ

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 18 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 55 ವರ್ಷಗಳು (ಹುದ್ದೆಗಳ ಆಧಾರದ ಮೇಲೆ ಗರಿಷ್ಠ ವಯಸ್ಸನ್ನು ಗುರುತಿಸಾಗುತ್ತದೆ)

    ವಯೋಮಿತಿ ಸಡಿಲಿಕೆ :

    • ಒಬಿಸಿ (ಎನ್‌ಸಿಎಲ್) ಆಕಾಂಕ್ಷಿಗಳಿಗೆ : 03 ವರ್ಷಗಳು
    • SC/ST ಆಕಾಂಕ್ಷಿಗಳಿಗೆ : 05 ವರ್ಷಗಳು
    • ಪಿಡಬ್ಲ್ಯೂಡಿ (ಸಾಮಾನ್ಯ) ಆಕಾಂಕ್ಷಿಗಳಿಗೆ : 10 ವರ್ಷಗಳು
    ಮಾಸಿಕ ವೇತನ

    EMRS ನೇಮಕಾತಿ ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ತಿಂಗಳಿಗೆ ರೂ.18000 – 209200/- ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ

    SC/ ST/ ಮಹಿಳೆ/ ಪಿಡಬ್ಲ್ಯೂಡಿ ಆಕಾಂಕ್ಷಿಗಳಿಗೆ :

    • ಪ್ರಿನ್ಸಿಪಾಲ್ : ₹500/-
    • ಟಿಜಿಟಿ ಮತ್ತು ಪಿಜಿಟಿ : ₹500/-
    • ಬೋಧಕೇತರ ಸಿಬ್ಬಂದಿ : ₹500/-

    ಸಾಮಾನ್ಯ/ ಒಬಿಸಿ/ ಇಡಬ್ಲ್ಯೂಎಸ್‌ ಅಕಾಂಕ್ಷಿಗಳಿಗೆ :

    • ಪ್ರಿನ್ಸಿಪಾಲ್: ₹2000/-
    • ಟಿಜಿಟಿ ಮತ್ತು ಪಿಜಿಟಿ : ₹1500/-
    • ಬೋಧಕೇತರ ಸಿಬ್ಬಂದಿ : ₹1000/-

    ಪಾವತಿ ವಿಧಾನ : ಅರ್ಜಿ ಶುಲ್ಕವನ್ನು  ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಿ/ಇ-ಚಲನ್ ಮೂಲಕ ಆನ್ಲೈನ್ ಪಾವತಿಸಿ.

    ಆಯ್ಕೆ ಪ್ರಕ್ರಿಯೆ
    • OMR ಆಧಾರಿತ ಪರೀಕ್ಷೆಯ ಶ್ರೇಣಿ-I, ಶ್ರೇಣಿ-II
    • ಕೌಶಲ್ಯ ಪರೀಕ್ಷೆ
    • ದಾಖಲೆ ಪರಿಶೀಲನೆ
    • ಸಂದರ್ಶನ
    EMRS ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • EMRS ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿʼ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಫೋಟೋ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 19 ಸೆಪ್ಟೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23 ಅಕ್ಟೋಬರ್ 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • ಕೊಡಗು ಕೃಷಿ ಇಲಾಖೆ ನೇಮಕಾತಿ 2025 ||ನೇರ ಸಂದರ್ಶನಕ್ಕೆ ಆಫ್ಲೈನ್‌ ಮೂಲಕ ಅರ್ಜಿ ಆಹ್ವಾನ

    ಕೊಡಗು ಕೃಷಿ ಇಲಾಖೆ ನೇಮಕಾತಿ 2025 : ಕೊಡಗು ಜಿಲ್ಲೆ ಕೃಷಿ ಇಲಾಖೆಯ ಕೃಷೋನ್ನತಿ ಕೃಷಿ ವಿಸ್ತರಣೆ ಉಪ ಅಭಿಯಾನ (ಆತ್ಮ) ಯೋಜನೆಯಡಿ ಒಟ್ಟು 01 ಸಹಾಯಕ ತಂತ್ರಜ್ಞಾನ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆಫ್ಲೈನ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಕೊಡಗು – ಕರ್ನಾಟಕ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಕೊಡಗು ಕೃಷಿ ಇಲಾಖೆ ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದಾಗಿದೆ.

    ಕೊಡಗು ಕೃಷಿ ಇಲಾಖೆ ನೇಮಕಾತಿ 2025 : ನೇಮಕಾತಿಯ ಪ್ರಮುಖ ಅಂಶಗಳು
    • ಸಂಸ್ಥೆಯ ಹೆಸರು : ಕೊಡಗು ಕೃಷಿ ಇಲಾಖೆ
    • ಹುದ್ದೆಯ ಹೆಸರು : ಸಹಾಯಕ ತಂತ್ರಜ್ಞಾನ ವ್ಯವಸ್ಥಾಪಕ
    • ಒಟ್ಟು ಹುದ್ದೆಗಳು :  01 ಹುದ್ದೆಗಳು
    • ಅರ್ಜಿ ಸ್ವರೂಪ : ಆಫ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಕೊಡಗು – ಕರ್ನಾಟಕ
    ಅರ್ಹತಾ ಮಾನದಂಡಗಳ ವಿವರಗಳು

    ವಿದ್ಯಾರ್ಹತೆ :

    ಕೊಡಗು ಕೃಷಿ ಇಲಾಖೆಯ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 
    ಬಿ ಎಸ್ಸಿ , ಎಂ.ಎಸ್ಸಿ (ಕೃಷಿ/ ತೋಟಗಾರಿಕೆ/ ಮೀನುಗಾರಿಕೆ/ ಅರಣ್ಯ/ ರೇಷ್ಮೆ) ಪೂರ್ಣಗೊಳಿಸಿರಬೇಕು 

    ವಯೋಮಿತಿ :

    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 45 ವರ್ಷಗಳು
    • ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    ಮಾಸಿಕ ವೇತನ

    ಕೊಡಗು ಕೃಷಿ ಇಲಾಖೆಯ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಯ್ಕೆಯಾದ ಆಕಾಂಕ್ಷಿಗಳಿಗೆ ತಿಂಗಳಿಗೆ ರೂ.25000/- ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ.

    ಆಯ್ಕೆ ಪ್ರಕ್ರಿಯೆ
    • ಲಿಖಿತ ಪರೀಕ್ಷೆ
    • ಸಂದರ್ಶನ
    ಕೊಡಗು ಕೃಷಿ ಇಲಾಖೆ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • ಕೊಡಗು ಕೃಷಿ ಇಲಾಖೆ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ಮಾಹಿತಿಗಳನ್ನು ಭರ್ತಿ ಮಾಡಿ, ಒಮ್ಮೆಲೆ ಪರಿಶೀಲಿಸಿ.
    • ಸಲ್ಲಿಸಿರುವ ಅರ್ಜಿ ನಮೂನೆಯ ಜೊತೆಗೆ, ಸಂಬಂಧಿಸಿದ ಅಗತ್ಯ ಮಾಹಿತಿಯನ್ನು  ಸೆಪ್ಟೆಂಬರ್ 30, 2025 ರೊಳಗೆ, ಈ ಕೆಳಗಿನ ವಿಳಾಸಕ್ಕೆ ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಯಾವುದೇ ಇತರ ಸೇವೆಯ ಮೂಲಕ ಮೂಲಕ ಕಳುಹಿಸಿ

    ಅರ್ಜಿ ಕಳುಹಿಸುವ ವಿಳಾಸ :

    ಜಂಟಿ ಕೃಷಿ ನಿರ್ದೇಶಕರು, ಕೆಎಸ್‌ಎಫ್‌ಸಿ ಕಟ್ಟಡ, ಕೊಡಗು ಜಿಲ್ಲೆ, ಮಡಿಕೇರಿ 

    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 15 ಸೆಪ್ಟೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30 ಸೆಪ್ಟೆಂಬರ್ 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ