afp header code starts here --> afp header code starts here -->

Author: admin

  • UPSC ನೇಮಕಾತಿ 2025 || ಒಟ್ಟು 493 ತರಬೇತಿ ಅಧಿಕಾರಿ, ಅನುವಾದಕ ಮತ್ತು ಇತರ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅಧಿಸೂಚನೆ ಹೊರಡಿಸಲಾಗಿದೆ

    UPSC ನೇಮಕಾತಿ 2025 : ಕೇಂದ್ರ ಲೋಕಸೇವಾ ಆಯೋಗ (ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ UPSC) ಇಲಾಖೆಯು ಒಟ್ಟು 493 ತರಬೇತಿ ಅಧಿಕಾರಿ, ಅನುವಾದಕ ಮತ್ತು ಇತರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. UPSC ನೇಮಕಾತಿಗೆ ತರಬೇತಿ ನಡೆಸುತ್ತಿರುವ ಆಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು. UPSC ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಪ್ರಮುಖ ದಿನಾಂಕಗಳು ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    UPSC ನೇಮಕಾತಿ 2025 : ನೇಮಕಾತಿಯ ವಿವರಗಳು
    • ಸಂಸ್ಥೆಯ ಹೆಸರು : ಕೇಂದ್ರ ಲೋಕಸೇವಾ ಆಯೋಗ (UPSC)
    • ಹುದ್ದೆಯ ಹೆಸರು : ತರಬೇತಿ ಅಧಿಕಾರಿ, ಅನುವಾದಕ ಮತ್ತು ಇತರ ಹುದ್ದೆಗಳು
    • ಒಟ್ಟು ಹುದ್ದೆಗಳು : 493 ಹುದ್ದೆಗಳು
    • ಉಸ್ಯೋಗ ಸ್ಥಳ : ಭಾರತದಾದ್ಯಂತ
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    ಹುದ್ದೆಯ ವಿವರಗಳು
    • ಕಾನೂನು ಅಧಿಕಾರಿ (ಗ್ರೇಡ್-1) : 02
    • ಕಾರ್ಯಾಚರಣೆ ಅಧಿಕಾರಿ : 121
    • ವೈಜ್ಞಾನಿಕ ಅಧಿಕಾರಿ : 12
    • ವಿಜ್ಞಾನಿ-ಬಿ (ಯಾಂತ್ರಿಕ) : 01
    • ಅಸೋಸಿಯೇಟ್ ಪ್ರೊಫೆಸರ್ (ಸಿವಿಲ್) : 02
    • ಅಸೋಸಿಯೇಟ್ ಪ್ರೊಫೆಸರ್ (ಮೆಕ್ಯಾನಿಕಲ್) : 01
    • ಸಿವಿಲ್ ಹೈಡ್ರೋಗ್ರಾಫಿಕ್ ಅಧಿಕಾರಿ : 03
    • ಕಿರಿಯ ಸಂಶೋಧನಾ ಅಧಿಕಾರಿ : 24
    • ಡೇಟಾ ಸಂಸ್ಕರಣಾ ಸಹಾಯಕ : 01
    • ಕಿರಿಯ ತಾಂತ್ರಿಕ ಅಧಿಕಾರಿ : 05
    • ಕಿರಿಯ ತಾಂತ್ರಿಕ ಅಧಿಕಾರಿ : 01
    • ಪ್ರಧಾನ ವಿನ್ಯಾಸ ಅಧಿಕಾರಿ : 01
    • ಸಂಶೋಧನಾ ಅಧಿಕಾರಿ : 01
    • ಅನುವಾದಕ  : 02
    • ಸಹಾಯಕ ಕಾನೂನು ಸಲಹೆಗಾರ : 05
    • ಸಹಾಯಕ ನಿರ್ದೇಶಕರು (ಅಧಿಕೃತ ಭಾಷೆ) :17
    • ಔಷಧ ನಿರೀಕ್ಷಕರು : 20
    • ಸಾರ್ವಜನಿಕ ಆರೋಗ್ಯ ತಜ್ಞರು ಗ್ರೇಡ್ III : 18
    • ತಜ್ಞ ದರ್ಜೆ III : 122
    • ಸಹಾಯಕ ಉತ್ಪಾದನಾ ವ್ಯವಸ್ಥಾಪಕ : 02
    • ಸಹಾಯಕ ಎಂಜಿನಿಯರ್ : 05
    • ವಿಜ್ಞಾನಿ ಬಿ. : 06
    • ಉಪ ನಿರ್ದೇಶಕರು : 02
    • ಸಹಾಯಕ ನಿಯಂತ್ರಕ : 05
    • ತರಬೇತಿ ಅಧಿಕಾರಿ : 94
    • ಸ್ಪೆಷಲಿಸ್ಟ್ ಗ್ರೇಡ್ IlI (ರೇಡಿಯೋ-ಡಯಾಗ್ನೋಸಿಸ್) : 21
    ಅರ್ಹತಾ ಮಾನದಂಡಗಳ ವಿವರ

    ಶೈಕ್ಷಣಿಕ ಅರ್ಹತೆ :

    ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಯಾವುದೇ ಪದವಿ, ಬಿ.ಟೆಕ್/ಬಿಇ, ಎಲ್‌ಎಲ್‌ಬಿ, ಎಲ್‌ಎಲ್‌ಎಂ, ಎಂ.ಎಸ್‌ಸಿ, ಎಂಸಿಎ ಪಡೆದಿರಬೇಕು

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 30 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 45 ವರ್ಷಗಳು
    • ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
    ವೇತನಶ್ರೇಣಿ

    ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ

    ಅರ್ಜಿ ಶುಲ್ಕ
    • ಎಸ್‌ ಸಿ / ಎಸ್‌ ಟಿ / ಮಹಿಳೆಯರು / ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳಿಗೆ : ಶುಲ್ಕ ವಿನಾಯಿತಿ  
    • ಇತರ ಆಕಾಂಕ್ಷಿಗಳಿಗೆ :  ರೂ. 200/-

    ಪಾವತಿ ವಿಧಾನ : ಆನ್ಲೈನ್‌ ಮೂಲಕ

    ಆಯ್ಕೆ ಪ್ರಕ್ರಿಯೆ
    • ಲಿಖಿತ ಪರೀಕ್ಷೆ
    • ವೈದ್ಯಕೀಯ ಪರೀಕ್ಷೆ
    • ಸಂದರ್ಶನ
    UPSC ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಬೇಕು

    • UPSC ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ, ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಫೋಟೋ. ಸಹಿ, ಪ್ರಮಾಣಪತ್ರಗಳನ್ನು ಸ್ಕ್ಯಾನ್‌ ಮಾಡಿ ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಆನ್ಲೈನ್‌ ಮೂಲಕ ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟ್‌ ಔಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 24 ಮೇ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12 ಜೂನ್‌ 2025
    ಪ್ರಮುಖ ಲಿಂಕ್‌ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • NTPC ಡೆಪ್ಯುಟಿ ಮ್ಯಾನೇಜರ್ ನೇಮಕಾತಿ 2025 || 150 ಹುದ್ದೆಗಳಿಗೆ ಆನ್ಲೈನ್ ನಲ್ಲಿ‌ ಅಧಿಸೂಚನೆ ಹೊರಡಿಸಲಾಗಿದೆ

    NTPC ಡೆಪ್ಯುಟಿ ಮ್ಯಾನೇಜರ್ ನೇಮಕಾತಿ 2025 : ದೆಹಲಿಯ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC) ಒಟ್ಟು 150 ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. NTPC, E4 ಮಟ್ಟದಲ್ಲಿ ಎಲೆಕ್ಟ್ರಿಕಲ್, ಮೆಕ್ಯಾನಿಕಲ್ ಮತ್ತು C&I ವಿಭಾಗದಲ್ಲಿ ಡೆಪ್ಯೂಟಿ ಮ್ಯಾನೇಜರ್‌ಗಳಾಗಿ ಅನುಭವ ಹೊಂದಿರುವ ಮತ್ತು ಅವರೊಂದಿಗೆ ಸೇರಬಹುದಾದ ಪ್ರತಿಭಾನ್ವಿತ ಮತ್ತು ಉತ್ಸಾಹಭರಿತ ವ್ಯಕ್ತಿಗಳನ್ನು ಹುಡುಕುತ್ತಿದೆ. ಇದು ಭಾರತದಾದ್ಯಂತ ಉದ್ಯೋಗವಕಾಶಗಳನ್ನು ನೀಡುತ್ತದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

    NTPC ನೇಮಕಾತಿ 2025 : ನೇಮಕಾತಿಯ ಹೈಲೈಟ್ಸ್‌
    • ಸಂಸ್ಥೆಯ ಹೆಸರು : ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)
    • ಹುದ್ದೆಯ ಹೆಸರು : ಡೆಪ್ಯುಟಿ ಮ್ಯಾನೇಜರ್ (ಉಪವ್ಯವಸ್ಥಾಪಕರು)
    • ಒಟ್ಟು ಹುದ್ದೆಗಳು : 150 ಹುದ್ದೆಗಳು
    • ಉದ್ಯೋಗ ಸ್ಥಳ : ಭಾರತದಾದ್ಯಂತ
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    ಹುದ್ದೆಯ ವಿವರಗಳು
    • ಉಪ ವ್ಯವಸ್ಥಾಪಕರು (ವಿದ್ಯುತ್) : 40
    • ಉಪ ವ್ಯವಸ್ಥಾಪಕ (ಯಾಂತ್ರಿಕ) : 70
    • ಉಪ ವ್ಯವಸ್ಥಾಪಕ (ಸಿ & ಐ) : 40
    ಅರ್ಹತಾ ಮಾನದಂಡಗಳ ವಿವರಗಳು

    ವಿದ್ಯಾರ್ಹತೆ :

    ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕನಿಷ್ಠ 60% ಅಂಕಗಳೊಂದಿಗೆ ಸಂಬಂಧಿತ ವಿಭಾಗದಲ್ಲಿ ಬಿ.ಟೆಕ್/ಬಿಇ ಪೂರ್ಣಗೊಳಿಸಿರಬೇಕು.

    ವಯೋಮಿತಿ :

    • ಆಕಾಂಕ್ಷಿಗಳ ಗರಿಷ್ಠ ವಯಸ್ಸಿನ ಮಿತಿ : 40 ವರ್ಷಗಳು
    • ಅಧಿಸೂಚನೆಯ ನಿಯಮಗಳ ಪ್ರಕಾರ, ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
    ಮಾಸಿಕ ವೇತನ

    ಆಯ್ಕೆಯಾದ ಆಕಾಂಕ್ಷಿಗಳಿಗೆ E4 ಗ್ರೇಡ್/IDA ವೇತನ ಶ್ರೇಣಿಗೆ ಅನುಗುಣವಾಗಿ 70,000 – 2,00,000/- ಗಳವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ. ಆಕಾಂಕ್ಷಿಗಳಿಗೆ ಸಂಬಳದ ಜೊತೆಗೆ ವಿವಿಧ ಭತ್ಯೆಗಳನ್ನು ಸಹ ಪಡೆಯಲಿದ್ದಾರೆ.

    ಅರ್ಜಿ ಶುಲ್ಕ
    • ಸಾಮಾನ್ಯ/ ಇಡಬ್ಲ್ಯೂಎಸ್/ ಒಬಿಸಿ ಆಕಾಂಕ್ಷಿಗಳು : 300/-
    • ಎಸ್‌ಸಿ/ ಎಸ್‌ಟಿ/ ಪಿಡಬ್ಲ್ಯೂಬಿಡಿ/ ಮಹಿಳಾ ಆಕಾಂಕ್ಷಿಗಳಿಗೆ : ಶುಲ್ಕ ವಿನಾಯಿತಿ

    ಆಯ್ಕೆ ಪ್ರಕ್ರಿಯೆ

    • ಲಿಖಿತ ಪರೀಕ್ಷೆ
    • ಸಂದರ್ಶನ
    NTPC ಡೆಪ್ಯುಟಿ ಮ್ಯಾನೇಜರ್ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • NTPC ಡೆಪ್ಯುಟಿ ಮ್ಯಾನೇಜರ್ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ
    • ಇ-ಮೇಲ್‌ ಐಡಿ ತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಶೈಕ್ಷಣಿಕ, ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಭಾವಚಿತ್ರ, ಸಹಿ, ಪ್ರಮಾಣಪತ್ರಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರು ಅರ್ಜಿಯ ಪ್ರಿಂಟ್‌ ಔಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 26 ಮೇ 2025
    • ಅರ್ಜಿ ಸಲ್ಲಿಲಸು ಕೊನೆಯ ದಿನಾಂಕ : 09 ಜೂನ್‌ 2025
    ಪ್ರಮುಖ ಲಿಂಕ್‌ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • NIACL ಅಪ್ರೆಂಟಿಸ್ ನೇಮಕಾತಿ 2025 || ಒಟ್ಟು 500 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

    NIACL ಅಪ್ರೆಂಟಿಸ್ ನೇಮಕಾತಿ 2025 : ಪ್ರಮುಖ ಸಾರ್ವಜನಿಕ ವಲಯದ ಸಾಮಾನ್ಯ ವಿಮಾ ಕಂಪನಿಯಾದ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್, ಅಪ್ರೆಂಟಿಸ್ ಕಾಯ್ದೆ 1961 ರ ಅಡಿಯಲ್ಲಿ ಮುಕ್ತ ಮಾರುಕಟ್ಟೆಯಿಂದ 500 ಅಪ್ರೆಂಟಿಸ್‌ಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. NIACL ಅಪ್ರೆಂಟಿಸ್ ನೇಮಕಾತಿ 2025 ಪದವೀಧರರಿಗೆ ಒಂದು ವರ್ಷದ ಅಪ್ರೆಂಟಿಸ್‌ಶಿಪ್ ಕಾರ್ಯಕ್ರಮದ ಮೂಲಕ ವಿಮಾ ವಲಯದಲ್ಲಿ ಅಮೂಲ್ಯವಾದ ಅನುಭವವನ್ನು ಪಡೆಯಲು ಅತ್ಯುತ್ತಮ ಅವಕಾಶವಾಗಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು.

    NIACL ಅಪ್ರೆಂಟಿಸ್ ನೇಮಕಾತಿ 2025 : ನೇಮಕಾತಿಯ ಪ್ರಮುಖ ಅಂಶಗಳು
    • ಸಂಸ್ಥೆಯ ಹೆಸರು : ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್, (NIACL)
    • ಹುದ್ದೆಯ ಹೆಸರು : ಅಪ್ರೆಂಟಿಸ್‌ ಹುದ್ದೆಗಳು
    • ಒಟ್ಟು ಹುದ್ದೆಗಳು : 500 ಹುದ್ದೆಗಳು
    • ಉದ್ಯೋಗ ಸ್ಥಳ : ಭಾರತದಾದ್ಯಂತ
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    ಹುದ್ದೆಯ ವಿವರಗಳು

    ಅಪ್ರೆಂಟಿಸ್‌ಗಳು : 500 ಹುದ್ದೆಗಳು

    ಅರ್ಹತಾ ಮಾನದಂಡಗಳು

    ಶೈಕ್ಷಣಿಕ ಅರ್ಹತೆ :

    • ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ / ತತ್ಸಮಾನ.
    • ಆಕಾಂಕ್ಷಿಯೂ ಅರ್ಜಿ ಸಲ್ಲಿಸುತ್ತಿರುವ ರಾಜ್ಯ/ಕೇಂದ್ರಾಡಳಿತ ಪ್ರದೇಶದ ಪ್ರಾದೇಶಿಕ ಭಾಷೆಯ ಜ್ಞಾನ ಅತ್ಯಗತ್ಯ.

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 21 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 30 ವರ್ಷಗಳು
    • ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ
    ವೇತನಶ್ರೇಣಿ

    ಅಧಿಸೂಚನೆಯ ನಿಯಮಗಳ ಪ್ರಕಾರ, ಆಯ್ಕೆಯಾದ ಆಕಾಂಕ್ಷಿಗಳಿಗೆ ರೂ. 9,000/- ಮಾಸಿಕ ವೇತನವನ್ನು ನೀಡಲಾಗುತ್ತದೆ

    ಅರ್ಜಿ ಶುಲ್ಕ
    • ಸಾಮಾನ್ಯ / ಒಬಿಸಿ / ಇಡಬ್ಲ್ಯೂಎಸ್ ಆಕಾಂಕ್ಷಿಗಳಿಗೆ : 944/-
    • ಎಸ್‌ಸಿ / ಎಸ್‌ಟಿ / ಎಲ್ಲಾ ಮಹಿಳೆಯರಿಗೆ : 708/-
    • ಪಿಎಚ್ (ದೈಹಿಕ ಅಂಗವಿಕಲತೆ) : 472/-

    ಪಾವತಿ ವಿಧಾನ : ಆನ್ಲೈನ್‌ ಮೂಲಕ ಪಾವತಿಸಬೇಕು

    ಆಯ್ಕೆ ಪ್ರಕ್ರಿಯೆ

    ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳ ಆಯ್ಕೆ ಪ್ರಕ್ರಿಯೆಯೂ ಈ ಕೆಳಗಿನ ಹಂತಗಳನ್ನು ಒಳಗೊಂಡಿದೆ

    • ಲಿಖಿತ ಪರೀಕ್ಷೆ
    • ಸ್ಥಳೀಯ ಭಾಷಾ ಪರೀಕ್ಷೆ
    • ದಾಖಲೆ ಪರಿಶೀಲನೆ
    • ವೈದ್ಯಕೀಯ ಪರೀಕ್ಷೆ
    NIACL ಅಪ್ರೆಂಟಿಸ್ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • NIACL ಅಪ್ರೆಂಟಿಸ್ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಮದಾಯಿಸಿ
    • ಅಗತ್ಯವಿರುವ ಶೈಕ್ಷಣಿಕ, ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಫೋಟೋ, ಸಹಿ, ಪ್ರಮಾಣಪತ್ರಗಳನ್ನು ಸ್ಕ್ಯಾನ್‌ ಮಾಡಿ ಅಪ್ಲೋಡ್‌ ಮಾಡಿ
    • ಅರ್ಜಿ ಶುಲ್ಕವನ್ನು ಆನ್ಲೈನ್‌ ಮೂಲಕ ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟ್‌ ಔಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 06 ಜೂನ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20 ಜೂನ್‌ 2025
    ಪ್ರಮುಖ ಲಿಂಕ್‌ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • KSRLPS ನೇಮಕಾತಿ 2025 || ಕರ್ನಾಟಕದಲ್ಲಿ ಒಟ್ಟು 13 ಹುದ್ದೆಗಳಿಗೆ ಆನ್ಲೈನ್‌ ನಲ್ಲಿ ಅರ್ಜಿ ಆಹ್ವಾನ

    KSRLPS ನೇಮಕಾತಿ 2025 : ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘವು (KSRLPS) ಒಟ್ಟು 13 ಕ್ಲಸ್ಟರ್ ಮೇಲ್ವಿಚಾರಕ, ಬ್ಲಾಕ್ ವ್ಯವಸ್ಥಾಪಕ, ಕಚೇರಿ ಸಹಾಯಕ, ಜಿಲ್ಲಾ ವ್ಯವಸ್ಥಾಪಕ ಜೀವನೋಪಾಯ, ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ಉದೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಖಾಲಿ ಹುದ್ದೆಗಳಲ್ಲಿ ಆಸಕತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು.

    KSRLPS ನೇಮಕಾತಿ 2025 : ನೇಮಕಾತಿಯ ಮುಖ್ಯಾಂಶಗಳು
    • ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರವರ್ತನಾ ಸಂಘ (KSRLPS)
    • ಹುದ್ದೆಯ ಹೆಸರು : ಕ್ಲಸ್ಟರ್ ಮೇಲ್ವಿಚಾರಕ, ಬ್ಲಾಕ್ ಮ್ಯಾನೇಜರ್ ಹಾಗೂ ವಿವಿಧ ಹುದ್ದೆಗಳು
    • ಒಟ್ಟು ಹುದ್ದೆಗಳು : 13 ಹುದ್ದೆಗಳು
    • ಉದ್ಯೋಗ ಸ್ಥಳ : ಕರ್ನಾಟಕ – ಬೆಂಗಳೂರು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    ಹುದ್ದೆಯ ವಿವರಗಳು
    • ಜಿಲ್ಲಾ ವ್ಯವಸ್ಥಾಪಕ : 1
    • ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ : 1
    • ಬ್ಲಾಕ್ ಮ್ಯಾನೇಜರ್-ಫಾರ್ಮ್ ಲೈವ್ಲಿಹುಡ್ಸ್ : 4
    • ಬ್ಲಾಕ್ ಮ್ಯಾನೇಜರ್-ಕೃಷಿಯೇತರ ಜೀವನೋಪಾಯ : 1
    • ಕ್ಲಸ್ಟರ್ ಮೇಲ್ವಿಚಾರಕ-ಕೌಶಲ್ಯ : 1
    • ಕ್ಲಸ್ಟರ್ ಮೇಲ್ವಿಚಾರಕರು : 2
    • ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ – SVEP :1
    • ಕಚೇರಿ ಸಹಾಯಕ : 1
    • ಜಿಲ್ಲಾ ವ್ಯವಸ್ಥಾಪಕ (ಜೀವನೋಪಾಯ) : 1
    ಅರ್ಹತಾ ಮಾನದಂಡಗಳ ವಿವರ

    ಶೈಕ್ಷಣಿಕ ಅರ್ಹತೆ :

    ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಶೈಕ್ಷಣಿಕ ಅರ್ಹತೆಯನ್ನು ಗುರುತಿಸಲಾಗುತ್ತದೆ. ಆಕಾಂಕ್ಷಿಗಳು ಪದವಿ, ಸ್ನಾತಕೋತ್ತರ ಪದವಿ, MBA / MSW, B.Sc / M.Sc ಯನ್ನು ಪೂರ್ಣಗೊಳಿಸಿರಬೇಕು

    ವಯೋಮಿತಿ :

    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 45 ವರ್ಷಗಳು
    • ನಿಯಮಗಳ ಪ್ರಕಾರ, ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    ವೇತನ ಶ್ರೇಣಿ

    ಅಧಿಸೂಚನೆಯ ನಿಯಮಗಳ ಪ್ರಕಾರ, ಮಾಸಿಕ ವೇತನವನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ

    ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ

    ಆಯ್ಕೆ ಪ್ರಕ್ರಿಯೆ
    • ಲಿಖಿತ ಪರೀಕ್ಷೆ
    • ಸಂದರ್ಶನ
    KSRLPS ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • KSRLPS ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ, ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಛಾಯಾಚಿತ್ರ, ಸಹಿ, ಪ್ರಮಾಣಪತ್ರಗಳನ್ನು ಸ್ಕ್ಯಾನ್‌ ಮಾಡಿ ಅಪ್ಲೋಡ್‌ ಮಾಡಿ
    • ಅರ್ಜಿ ಶುಲ್ಕವನ್ನು ಪಾವತಿಸಿ (ಅನ್ವಯಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟ್‌ ಔಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 18 ಮೇ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30 ಮೇ 2025
    ಪ್ರಮುಖ ಲಿಂಕ್‌ಗಳು

    ಅಧಿಸೂಚನೆ / ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • WCD ಮೈಸೂರು ನೇಮಕಾತಿ 2025 || ಒಟ್ಟು 319 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಆನ್ಲೈನ್‌ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ

    WCD ಮೈಸೂರು ನೇಮಕಾತಿ 2025 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮೈಸೂರು (WCD ಮೈಸೂರು) ಒಟ್ಟು 319 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಮೈಸೂರು ಜಿಲ್ಲೆ – ಕರ್ನಾಟಕದಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು. WCD ಮೈಸೂರು ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳು, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    WCD ಮೈಸೂರು ನೇಮಕಾತಿ 2025 : ನೇಮಕಾತಿಯ ವಿವರಗಳು
    • ಸಂಸ್ಥೆಯ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮೈಸೂರು (WCD)
    • ಹುದ್ದೆಯ ಹೆಸರು : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯ ಹುದ್ದೆಗಳು
    • ಒಟ್ಟು ಹುದ್ದೆಗಳು : 319 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಮೈಸೂರು ಜಿಲ್ಲೆ
    ಹುದ್ದೆಯ ವಿವರಗಳು

    ಅಂಗನವಾಡಿ ಕಾರ್ಯಕರ್ತೆ : 68, ಅಂಗನವಾಡಿ ಸಹಾಯಕಿ : 251

    • ಬಿಳಿಗೆರೆ : ಅಂಗನವಾಡಿ ಕಾರ್ಯಕರ್ತೆ – 06, ಅಂಗನವಾಡಿ ಸಹಾಯಕಿ – 32
    • ಎಚ್.ಡಿ. ಕೋಟೆ : ಅಂಗನವಾಡಿ ಕಾರ್ಯಕರ್ತೆ – 22, ಅಂಗನವಾಡಿ ಸಹಾಯಕಿ -29
    • ಹುಣಸೂರು : ಅಂಗನವಾಡಿ ಕಾರ್ಯಕರ್ತೆ – 05, ಅಂಗನವಾಡಿ ಸಹಾಯಕಿ – 26
    • ಕೃಷ್ಣರಾಜನಗರ : ಅಂಗನವಾಡಿ ಕಾರ್ಯಕರ್ತೆ – 04, ಅಂಗನವಾಡಿ ಸಹಾಯಕಿ -22
    • ಮೈಸೂರು ಗ್ರಾಮೀಣ : ಅಂಗನವಾಡಿ ಕಾರ್ಯಕರ್ತೆ – 06, ಅಂಗನವಾಡಿ ಸಹಾಯಕಿ -12
    • ಮೈಸೂರು ನಗರ : ಅಂಗನವಾಡಿ ಕಾರ್ಯಕರ್ತೆ – 01, ಅಂಗನವಾಡಿ ಸಹಾಯಕಿ – 14
    • ನಂಜನಗೂಡು : ಅಂಗನವಾಡಿ ಕಾರ್ಯಕರ್ತೆ – 10, ಅಂಗನವಾಡಿ ಸಹಾಯಕಿ – 31
    • ಪಿರಿಯಾಪಟ್ಟಣ : ಅಂಗನವಾಡಿ ಕಾರ್ಯಕರ್ತೆ – 11, ಅಂಗನವಾಡಿ ಸಹಾಯಕಿ – 57
    • ಟಿ. ನರಸೀಪುರ : ಅಂಗನವಾಡಿ ಕಾರ್ಯಕರ್ತೆ – 03, ಅಂಗನವಾಡಿ ಸಹಾಯಕಿ – 28
    ಅರ್ಹತಾ ಮಾನದಂಡಗಳ ವಿವರ

    ವಿದ್ಯಾರ್ಹತೆ :

    ಅಧಿಸೂಚನೆಯ ನಿಯಮಗಳ ಪ್ರಕಾರ ಆಕಾಂಕ್ಷಿಗಳು 10ನೇ, 12ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 19 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 35 ವರ್ಷಗಳು
    • ಅಧಿಸೂಚನೆಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    WCD ಮೈಸೂರು ನೇಮಕಾತಿ 2025 : ವೇತನ ಶ್ರೇಣಿ

    ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳಿಗೆ ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ

    ಅರ್ಜಿ ಶುಲ್ಕ

    ಅರ್ಜಿ ಶುಲ್ಕವನ್ನು ಉಲ್ಲೇಖಿಸಿಲ್ಲ

    ಆಯ್ಕೆ ಪ್ರಕ್ರಿಯೆ

    WCD ಮೈಸೂರು ನೇಮಕಾತಿ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳನ್ನು ಮೆರಿಟ್‌ ಪಟ್ಟಿ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

    WCD ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಈ ಕೆಳಿನ ಹಂತಗಳನ್ನು ಅನುಸರಿಸಬೇಕು

    • WCD ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ
    • ನೀವು ಈ ಹಿಂದೆ ನೋಂದಾಯಿಸಿಕೊಂಡಿದ್ದರೆ, ಬಳಕೆದಾರಹೆಸರು ಮತ್ತು ಪಾಸ್‌ವರ್ಡ್‌ನೊಂದಿಗೆ ಲಾಗಿನ್ ಮಾಡಿ. ನಿಮಗೆ ಬಳಕೆದಾರ ಐಡಿ (ಹೊಸ ಬಳಕೆದಾರ) ಇಲ್ಲದಿದ್ದರೆ ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್ ಮೂಲಕ ನೋಂದಾಯಿಸಿ.
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ ದಾಖಲೆ, ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ. (ನಿಮ್ಮ ಫೋಟೋ, ಸಹಿ, ಅಂಕಪಟ್ಟಿಗಳನ್ನು ಲಗತ್ತಿಸಿ)
    • ನಿಮ್ಮ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟ್‌ ಔಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕ
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 16 ಮೇ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15 ಜೂನ್‌ 2025
    ಪ್ರಮುಖ ಲಿಂಕ್‌ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • HCL ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನೇಮಕಾತಿ 2025 || ಒಟ್ಟು 209 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ

    HCL ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನೇಮಕಾತಿ 2025 : ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ (HCL) ಖೇತ್ರಿ ಕಾಪರ್ ಕಾಂಪ್ಲೆಕ್ಸ್‌ನಲ್ಲಿ ಒಟ್ಟು 209 ಟ್ರೇಡ್ ಅಪ್ರೆಂಟಿಸ್‌ಗಳ ನೇಮಕಾತಿಗಾಗಿ 1961 ರ ಅಪ್ರೆಂಟಿಸ್‌ಶಿಪ್ ಕಾಯ್ದೆಯ ಅಡಿಯಲ್ಲಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ .ಹಿಂದೂಸ್ತಾನ್ ಕಾಪರ್ ಲಿಮಿಟೆಡ್ (HCL) ಕೋಲ್ಕತ್ತಾದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಸರ್ಕಾರಿ ಉದ್ಯಮವಾಗಿದ್ದು, ಭಾರತದಲ್ಲಿ ತಾಮ್ರ ಯೋಜನೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು.

    HCL ನೇಮಕಾತಿ 2025 : ನೇಮಕಾತಿಯ ಹೈಲೈಟ್ಸ್
    • ಸಂಸ್ಥೆಯ ಹೆಸರು : ಹಿಂದೂಸ್ತಾನ್ ಕಾಪರ್ ಲಿಮಿಟೆಡ್ (HCL)
    • ಹುದ್ದೆಯ ಹೆಸರು : ಟ್ರೇಡ್ ಅಪ್ರೆಂಟಿಸ್‌ಗಳು
    • ವರ್ಗ : ಕೇಂದ್ರ ಸರ್ಕಾರಿ ಕೆಲಸ
    • ಒಟ್ಟು ಹುದ್ದೆಗಳು : 209 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಭಾರತದಾದ್ಯಂತ
    ಹುದ್ದೆಯ ವಿವರಗಳು
    • ಮೇಟ್ (ಗಣಿ) : 37
    • ಬ್ಲಾಸ್ಟರ್ (ಗಣಿ) : 36
    • ಫ್ರಂಟ್ ಆಫೀಸ್ ಅಸಿಸ್ಟೆಂಟ್ : 20
    • ಡೀಸೆಲ್ ಮೆಕ್ಯಾನಿಕ್ : 04
    • ಫಿಟ್ಟರ್ : 10
    • ಟರ್ನರ್ : 07
    • ವೆಲ್ಡರ್ (ಗ್ಯಾಸ್ & ಎಲೆಕ್ಟ್ರಿಕ್) : 10
    • ಎಲೆಕ್ಟ್ರಿಷಿಯನ್ : 30
    • ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ : 04
    • ಡ್ರಾಫ್ಟ್ಸ್‌ಮನ್ (ಸಿವಿಲ್) : 04
    • ಡ್ರಾಟ್ಸ್‌ಮನ್ (ಮೆಕ್ಯಾನಿಕಲ್) : 05
    • ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಸಹಾಯಕ : 33
    • ಸರ್ವೇಯರ್ : 04
    • ಪಂಪ್ ಆಪರೇಟರ್ ಕಮ್ ಮೆಕ್ಯಾನಿಕ್ : 04
    • ರೆಫ್ರಿಜರೇಷನ್ ಮತ್ತು ಏರ್ ಕಂಡಿಷನರ್ : 01
    HCL ನೇಮಕಾತಿ 2025 : ಅರ್ಹತಾ ಮಾನದಂಡಗಳು

    ಶೈಕ್ಷಣಿಕ ಅರ್ಹತೆ :

    • 10+2 ಶಿಕ್ಷಣ ಪದ್ಧತಿಯಡಿಯಲ್ಲಿ 10ನೇ ತರಗತಿ / ಮೆಟ್ರಿಕ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಅದಕ್ಕೆ ಸಮಾನವಾದದ್ದು.
    • NCVT/SCVT ಯಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಸಂಬಂಧಿತ ಟ್ರೇಡ್‌ನಲ್ಲಿ ITI ಉತ್ತೀರ್ಣ.

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 18 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 30 ವರ್ಷಗಳು

    ವಯೋಮಿತಿ ಸಡಿಲಿಕೆ :

    • ಎಸ್‌ಸಿ /ಎಸ್‌ಟಿ ಆಕಾಂಕ್ಷಿಗಳಿಗೆ : 5 ವರ್ಷಗಳು
    • ಒಬಿಸಿ ಆಕಾಂಕ್ಷಿಗಳಿಗೆ : 3 ವರ್ಷಗಳು
    ವೇತನ ಶ್ರೇಣಿ

    ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳಿಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ

    ಅರ್ಜಿ ಶುಲ್ಕವನ್ನು ಉಲ್ಲೇಖಿಸಿಲ್ಲ

    HCL ನೇಮಕಾತಿ 2025 : ಆಯ್ಕೆ ಪ್ರಕ್ರಿಯೆ

    ಆಯ್ಕೆ ಪ್ರಕ್ರಿಯೆಯೂ ಮೆರಿಟ್‌ ಪಟ್ಟಿಯನ್ನು ಆಧಾರಿಸುತ್ತದೆ.

    HCL ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಬೇಕು

    • HCL ನೇಮಕಾತಿ ವೆಬ್ಸೈಟ್‌ ಗೆ ಭೇಟಿ ನೀಡಿ. ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ- ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೊಂದಾಯಿಸಿ
    • ಅಗತ್ಯವಿರುವ ಶೈಕ್ಷಣಿಕ, ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಛಾಯಾಚಿತ್ರ, ಸಹಿ, ಪ್ರಮಾಣಪತ್ರಗಳನ್ನು ಸ್ಕ್ಯಾನ್‌ ಮಾಡಿ ಅಪ್ಲೋಡ್‌ ಮಾಡಿ
    • ಅರ್ಜಿ ಶುಲ್ಕವನ್ನು ಪಾವತಿಸಿ (ಅನ್ವಯಿಸಿದರೆ ಮಾತ್ರ)
    • ಕೊನೆಯಲ್ಲಿ ಸಲ್ಲಿಸಿರುವ ಅರ್ಜಿ ಪ್ರಿಂಟ್‌ ಔಟ್‌ ತೆಗೆದುಕೊಳ್ಳಿ
    HCL ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನೇಮಕಾತಿ 2025 : ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 19 ಮೇ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 02 ಜೂನ್‌ 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • IAF ಗ್ರೂಪ್ ಸಿ ನೇಮಕಾತಿ 2025 || ಒಟ್ಟು 153 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ.

    IAF ವಾಯುಪಡೆಯ ಗ್ರೂಪ್ ಸಿ ನೇಮಕಾತಿ 2025 :  ಭಾರತೀಯ ವಾಯುಪಡೆ (IAF) ಒಟ್ಟು 153 ಗ್ರೂಪ್ ʼಸಿʼ ಎಂಟಿಎಸ್, ಎಲ್‌ಡಿಸಿ, ಹೌಸ್ ಕೀಪಿಂಗ್ ಮತ್ತು ಡ್ರೈವರ್ ಹಾಗೂ ಇತರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ರಕ್ಷಣಾ ವಲಯದಲ್ಲಿ ಹಾಗೂ ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವ ಆಕಾಂಕ್ಷಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆಫ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

    IAF ಗ್ರೂಪ್ ʼಸಿʼ ನೇಮಕಾತಿ 2025 : ನೇಮಕಾತಿಯ ಹೈಲೈಟ್ಸ್
    • ಸಂಸ್ಥೆಯ ಹೆಸರು : ಭಾರತೀಯ ವಾಯುಪಡೆ (IAF)
    • ಹುದ್ದೆಯ ಹೆಸರು : ಗ್ರೂಪ್ ʼಸಿʼ ನಾಗರಿಕ ಹುದ್ದೆಗಳು
    • ಒಟ್ಟು ಹುದ್ದೆಗಳು : 153 ಹುದ್ದೆಗಳು
    • ಅರ್ಜಿ ಸ್ವರೂಪ : ಆಫ್ಲೈನ್‌ ಮೂಲಕ
    • ವರ್ಗ : ಕೇಂದ್ರ ಸರ್ಕಾರಿ ಹುದ್ದೆಗಳು
    • ಉದ್ಯೋಗ ಸ್ಥಳ : ಭಾರತದಾದ್ಯಂತ
    ಹುದ್ದೆಗಳ ವಿವರಗಳು
    • ಲೋವರ್ ಡಿವಿಷನ್ ಕ್ಲರ್ಕ್ (ಎಲ್‌ಡಿಸಿ) : 14
    • ಹಿಂದಿ ಟೈಪಿಸ್ಟ್ : 02
    • ಅಂಗಡಿ ಪಾಲಕ : 16
    • ಕುಕ್ (OG) : 12
    • ಬಡಗಿ (SK) : 03
    • ವರ್ಣಚಿತ್ರಕಾರ (ನುರಿತ) : 03
    • ಬಹು ಕಾರ್ಯ ಸಿಬ್ಬಂದಿ (MTS) : 53
    • ಮೆಸ್ ಸಿಬ್ಬಂದಿ : 07
    • ಹೌಸ್ ಕೀಪಿಂಗ್ ಸಿಬ್ಬಂದಿ : 31
    • ಲಾಂಡ್ರಿಮ್ಯಾನ್ : 03
    • ವಲ್ಕನೈಸರ್ : 01
    • ಸಿವಿಲಿಯನ್ ಮೆಕ್ಯಾನಿಕಲ್ ಟ್ರಾನ್ಸ್‌ಪೋರ್ಟ್ ಡ್ರೈವರ್ (OG) : 08
    IAF ಗ್ರೂಪ್ ʼಸಿʼ ನೇಮಕಾತಿ 2025 : ಅರ್ಹತಾ ಮಾನದಂಡಗಳು

    ವಿದ್ಯಾರ್ಹತೆ :

    IAF ವಾಯುಪಡೆಯ ಗ್ರೂಪ್ ಸಿ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಆಕಾಂಕ್ಷಿಗಳು 10ನೇ ತರಗತಿ, 12ನೇ ತರಗತಿ, ಡಿಪ್ಲೊಮಾ, ಐಟಿಐ ಅನ್ನು ಪೂರ್ಣಗೊಳಿಸಿರಬೇಕು.

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 18 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 25 ವರ್ಷಗಳು
    • ಅಧಿಸೂಚನೆಯ ನಿಯಮಗಳ ಪ್ರಕಾರ, ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    ವೇತನಶ್ರೇಣಿ :

    IAF ವಾಯುಪಡೆಯ ಗ್ರೂಪ್ ಸಿ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಆಕಾಂಕ್ಷಿಗಳಿಗೆ 18000/- ದಿಂದ 63200/- ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ ಹಾಗೂ ಪಾವತಿ ವಿಧಾನ

    ಅರ್ಜಿ ಶುಲ್ಕವನ್ನು ಉಲ್ಲೇಖಿಸಲಾಗಿಲ್ಲ.

    IAF ಗ್ರೂಪ್ ʼಸಿʼ ನೇಮಕಾತಿ 2025 : ಆಯ್ಕೆ ಪ್ರಕ್ರಿಯೆ
    • ಲಿಖಿತ ಪರೀಕ್ಷೆ
    • ದಾಖಲೆಗಳ ಪರಿಶೀಲನೆ
    • ವೈದ್ಯಕೀಯ ಪರೀಕ್ಷೆ
    • ಅಂತಿಮ ಮೆರಿಟ್ ಪಟ್ಟಿ
    ಅರ್ಜಿ ಸಲ್ಲಿಸುವ ವಿಧಾನ
    • ಏರ್ ಫೋರ್ಸ್ ಗ್ರೂಪ್ ಸಿ ನೇಮಕಾತಿ 2025 ಅರ್ಜಿಗಳನ್ನು ಆಫ್‌ಲೈನ್ ಮೋಡ್ ಮೂಲಕ ಸ್ವೀಕರಿಸಲಾಗುತ್ತದೆ
    • ಆಕಾಂಕ್ಷಿಗಳು ನೇಮಕಾತಿಗೆ ಅರ್ಜಿಯನ್ನು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಟೈಪ್ ಮಾಡಬೇಕು.
    • ಸಂಬಂಧಿತ ದಾಖಲೆಗಳ ಸ್ವಯಂ-ದೃಢೀಕರಿಸಿದ ಛಾಯಾಚಿತ್ರ, ವಯಸ್ಸಿನ ಪುರಾವೆ ಮತ್ತು ಶೈಕ್ಷಣಿಕ ಪ್ರಮಾಣಪತ್ರಗಳ ನಕಲು ಪ್ರತಿಗಳನ್ನು ಲಗತ್ತಿಸಿ. 
    • ತಿಯೊಂದು ಹುದ್ದೆಗೂ ಪ್ರತ್ಯೇಕ ಅರ್ಜಿಯನ್ನು ಕಳುಹಿಸಬೇಕು.
    • ಆಕಾಂಕ್ಷಿಗಳು ಲಕೋಟೆಯ ಮೇಲೆ “ವರ್ಗದ ಹುದ್ದೆಗೆ ಅರ್ಜಿ……” ಎಂದು ಸ್ಪಷ್ಟವಾಗಿ ನಮೂದಿಸಬೇಕು.
    • 10/- ರೂ ಸ್ಟಾಂಪ್‌ನೊಂದಿಗೆ ಸ್ವಯಂ ವಿಳಾಸವಿರುವ (ವಿಳಾಸವನ್ನು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಟೈಪ್ ಮಾಡಬೇಕು) ಲಕೋಟೆಯನ್ನು ಅಧಿಸೂಚನೆಯಲ್ಲಿ ಉಲ್ಲೇಖಿಸಲಾದ ಗೊತ್ತುಪಡಿಸಿದ ವಿಳಾಸಕ್ಕೆ ಸ್ಪೀಡ್/ರಿಜಿಸ್ಟರ್ಡ್ ಪೋಸ್ಟ್ ಮೂಲಕ ಕಳುಹಿಸಿ.
    IAF ಗ್ರೂಪ್ ʼಸಿʼ ನೇಮಕಾತಿ 2025 : ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 17 ಮೇ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16 ಜೂನ್ 2025
    ಪ್ರಮುಖ ಲಿಂಕ್‌ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • CISF ಹೆಡ್ ಕಾನ್ಸ್‌ಟೇಬಲ್ ನೇಮಕಾತಿ 2025 || ಒಟ್ಟು 403 ಹುದ್ದೆಗಳಿಗೆ ಆನ್ಲೈನ್‌ ಮೂಲಕ ಅರ್ಜಿ ಆಹ್ವಾನ

    CISF ಹೆಡ್ ಕಾನ್ಸ್‌ಟೇಬಲ್ ನೇಮಕಾತಿ 2025 : ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸೆಂಟ್ರಲ್‌ ಇಂಡಸ್ಟ್ರಿಯಲ್‌ ಸೆಕ್ಯೂರಿಟಿ ಫೋರ್ಸ್‌ CISF) ಕ್ರೀಡಾ ಕೋಟಾದಡಿ ಒಟ್ಟು 403 ಹೆಡ್ ಕಾನ್ಸ್ಟೇಬಲ್ (ಕ್ರೀಡಾ ಕೋಟಾ) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ರಾಷ್ಟ್ರೀಯ ಅಥವಾ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾ ಸಾಧನೆ ಮಾಡಿರುವ ಪುರುಷ ಮತ್ತು ಮಹಿಳಾ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು.

    CISF ಹೆಡ್ ಕಾನ್ಸ್‌ಟೇಬಲ್ ನೇಮಕಾತಿ 2025 : ನೇಮಕಾತಿಯ ವಿವರಗಳು
    • ಸಂಸ್ಥೆಯ ಹೆಸರು : ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF)
    • ಹುದ್ದೆಯ ಹೆಸರು : ಹೆಡ್ ಕಾನ್ಸ್ಟೇಬಲ್ (ಕ್ರೀಡಾ ಕೂಟ)
    • ಒಟ್ಟು ಹುದ್ದೆಗಳು : 403 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಅಖಿಲ ಭಾರತ
    ಹುದ್ದೆಯ ವಿವರಗಳು

    ಹೆಡ್ ಕಾನ್ಸ್ಟೇಬಲ್ (ಕ್ರೀಡಾ ಕೂಟ) : 403 ಹುದ್ದೆಗಳು

    CISF ನೇಮಕಾತಿ 2025 : ಅರ್ಹತಾ ಮಾನದಂಡಗಳು

    ಶೈಕ್ಷಣಿಕ ಅರ್ಹತೆ :

    ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು 12 ನೇ ತರಗತಿ ಉತ್ತೀರ್ಣರಾಗಿರಬೇಕು ಮತ್ತು ಕ್ರೀಡಾ ಪ್ರಮಾಣಪತ್ರವನ್ನು ಹೊಂದಿರಬೇಕು

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 18 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 23 ವರ್ಷಗಳು
    • ಅಧಿಸೂಚನೆಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ.
    ಮಾಸಿಕ ವೇತನ

    ಅಧಿಸೂಚನೆಯ ನಿಯಮಗಳ ಪ್ರಕಾರ,ಆಯ್ಕೆಯಾದ ಆಕಾಂಕ್ಷಿಗಳಿಗೆ ವೇತನ ಮಟ್ಟ 4. ಪ್ರಕಾರ ರೂ. 25,500 – 81,100/- ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ ಹಾಗೂ ಪಾವತಿ ವಿಧಾನ
    • ಯುಆರ್ / ಇಡಬ್ಲ್ಯೂಎಸ್ / ಒಬಿಸಿ ಆಕಾಂಕ್ಷಿಗಳು : 1000 ರೂ.
    • SC / ST ಆಕಾಂಕ್ಷಿಗಳು :  ಶುಲ್ಕ ವಿನಾಯಿತಿ

    ಪಾವತಿ ವಿಧಾನ : ಡೆಬಿಟ್‌ ಕಾರ್ಡ್‌, ಕ್ರೆಡಿಟ್‌ ಕಾರ್ಡ್‌, ಯುಪಿಐ ಹಾಗೂ ನೆಟ್‌ ಬ್ಯಾಂಕಿಂಗ್‌ ಮೂಲಕ ಆನ್ಲೈನ್‌ ಮೂಲಕ ಪಾವತಿಸಿಬಹುದು

    CISF ನೇಮಕಾತಿ 2025 : ಆಯ್ಕೆ ಪ್ರಕ್ರಿಯೆ
    • ಟ್ರಯಲ್ ಟೆಸ್ಟ್
    • ಪ್ರಾವೀಣ್ಯತೆ ಪರೀಕ್ಷೆ
    • ದೈಹಿಕ ಪ್ರಮಾಣೀಕರಣ ಪರೀಕ್ಷೆ (PST)
    • ದಾಖಲೆ ಪರಿಶೀಲನೆ
    • ವೈದ್ಯಕೀಯ ಪರೀಕ್ಷೆ
    CISF ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • CISF ನೇಮಕಾತಿ 2025 ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ.ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಶೈಕ್ಷಣಿಕ ಹಾಗೂ ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಛಾಯಾಚಿತ್ರ, ಸಹಿ, ಪ್ರಮಾಣಪತ್ರಗಳನ್ನು ಸ್ಕ್ಯಾನ್‌ ಮಾಡಿ ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ (ಅನ್ವಯಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟ್‌ ಔಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 18 ಮೇ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06 ಜೂನ್‌ 2025
    CISF ನೇಮಕಾತಿ 2025 : ಪ್ರಮುಖ ಲಿಂಕ್‌ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • CCIL ಕೇಂದ್ರ ಹತ್ತಿ ಮಂಡಳಿ ನೇಮಕಾತಿ 2025 || 147 ಹುದ್ದೆಗಳಿಗೆ ಆನ್ಲೈನ್‌ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ

    CCIL ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ 2025 : ಕೇಂದ್ರ ಸರ್ಕಾರದ ಉಸ್ತುವಾರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (CCIL) ಸಂಸ್ಥೆಯೂ ನವಿ ಮುಂಬೈ ಮತ್ತು ಭಾರತದಾದ್ಯಂತದ ಒಟ್ಟು 147 ಮ್ಯಾನೇಜ್‌ಮೆಂಟ್ ಟ್ರೈನಿ ಮತ್ತು ಜೂನಿಯರ್ ಅಸಿಸ್ಟೆಂಟ್ ಹಾಗೂ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಉನ್ನತ ಶಿಕ್ಷಣವನ್ನು ಪಡೆದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು.

    CCIL ಕೇಂದ್ರ ಹತ್ತಿ ಮಂಡಳಿ ನೇಮಕಾತಿ 2025 : ನೇಮಕಾತಿಯ ಪ್ರಮುಖ ಅಂಶಗಳು
    • ಸಂಸ್ಥೆಯ ಹೆಸರು : ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ (CCIL)
    • ಹುದ್ದೆಯ ಹೆಸರು : ಮ್ಯಾನೇಜ್‌ಮೆಂಟ್ ಟ್ರೈನಿ ಮತ್ತು ಜೂನಿಯರ್ ಅಸಿಸ್ಟೆಂಟ್ ಹಾಗೂ ವಿವಿಧ ಹುದ್ದೆಗಳು
    • ಒಟ್ಟು ಹುದ್ದೆಗಳು : 147 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಭಾರತದಾದ್ಯಂತ
    ಹುದ್ದೆಯ ವಿವರಗಳು
    • ಮ್ಯಾನೇಜ್ಮೆಂಟ್ ಟ್ರೈನಿ (ಮಾರ್ಕೆಟಿಂಗ್) : 10 ಹುದ್ದೆಗಳು
    • ಮ್ಯಾನೇಜ್ಮೆಂಟ್ ಟ್ರೈನಿ (ಅಕೌಂಟ್ಸ್) : 10 ಹುದ್ದೆಗಳು
    • ಜೂನಿಯರ್ ಕಮರ್ಷಿಯಲ್ ಎಕ್ಸಿಕ್ಯೂಟಿವ್ : 125 ಹುದ್ದೆಗಳು
    • ಜೂನಿಯರ್ ಅಸಿಸ್ಟೆಂಟ್  (ಕಾಟನ್ ಟೆಸ್ಟಿಂಗ್ ಲ್ಯಾಬ್) : 02 ಹುದ್ದೆಗಳು
    CCIL ನೇಮಕಾತಿ 2025 : ಅರ್ಹತಾ ಮಾನದಂಡಗಳ ವಿವರ

    ವಿದ್ಯಾರ್ಹತೆ :

    • ಮ್ಯಾನೇಜ್ಮೆಂಟ್ ಟ್ರೈನಿ (ಮಾರ್ಕೆಟಿಂಗ್) : ಆಕಾಂಕ್ಷಿಗಳು ಎಂ.ಬಿ.ಎ ಅಥವಾ ಮಾರ್ಕೆಟಿಂಗ್ ನಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
    • ಮ್ಯಾನೇಜ್ಮೆಂಟ್ ಟ್ರೈನಿ (ಅಕೌಂಟ್ಸ್) : ಸಿಎ / ಐಸಿಡಬ್ಲ್ಯೂಎ ಅಥವಾ ಎಂ.ಕಾಂ ಪೂರ್ಣಗೊಳಿಸಿರಬೇಕು
    • ಜೂನಿಯರ್ ಕಮರ್ಷಿಯಲ್ ಎಕ್ಸಿಕ್ಯೂಟಿವ್ : ಯಾವುದೇ ಪದವಿಯನ್ನು ಪಡೆದಿರಬೇಕು
    • ಜೂನಿಯರ್ ಅಸಿಸ್ಟೆಂಟ್  (ಕಾಟನ್ ಟೆಸ್ಟಿಂಗ್ ಲ್ಯಾಬ್) : ಆಕಾಂಕ್ಷಿಗಳು ಬಿ.ಎಸ್ಸಿ ಅಥವಾ ಡಿಪ್ಲೊಮಾ ಪಡೆದಿರಬೇಕು

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 18 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 30 ವರ್ಷಗಳು
    • ಅಧಿಸೂಚನೆಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಹಿಸುತ್ತದೆ.
    ಮಾಸಿಕ ವೇತನ

    CCIL ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಆಕಾಂಕ್ಷಿಗಳಿಗೆ ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    • ಮ್ಯಾನೇಜ್ಮೆಂಟ್ ಟ್ರೈನಿ (ಮಾರ್ಕೆಟಿಂಗ್) : 30,000/- ರಿಂದ ರೂ. 1,20,000/-
    • ಮ್ಯಾನೇಜ್ಮೆಂಟ್ ಟ್ರೈನಿ (ಅಕೌಂಟ್ಸ್) : 30,000/- ರಿಂದ ರೂ. 1,20,000/-
    • ಜೂನಿಯರ್ ಕಮರ್ಷಿಯಲ್ ಎಕ್ಸಿಕ್ಯೂಟಿವ್ : 22,000/- ರಿಂದ ರೂ. 90,000/-
    • ಜೂನಿಯರ್ ಅಸಿಸ್ಟೆಂಟ್ : 22,000/- ರಿಂದ ರೂ. 90,000/-
    ಅರ್ಜಿ ಶುಲ್ಕ ಹಾಗೂ ಪಾವತಿ ವಿಧಾನ
    • ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ಆಕಾಂಕ್ಷಿಗಳಿಗೆ : ರೂ.1500/-
    • SC , ST , PwBD , ಮಾಜಿ ಸೈನಿಕ : ರೂ.500/-

    ಪಾವತಿ ವಿಧಾನ : ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ನೆಟ್ ಬ್ಯಾಂಕಿಂಗ್ ಹಾಗೂ ಯುಪಿಐ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಬಹುದು.

    ಆಯ್ಕೆ ಪ್ರಕ್ರಿಯೆ

    CCIL ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳ ಆಯ್ಕೆ ಪ್ರಕ್ರಿಯೆಯೂ ಈ ಕೆಳಗಿನ ಹಂತಗಳನ್ನು ಒಳಗೊಂಡಿದೆ.

    • ಲಿಖಿತ ಪರೀಕ್ಷೆ
    • ದಾಖಲೆ ಪರಿಶೀಲನೆ
    • ವೈದ್ಯಕೀಯ ಪರೀಕ್ಷೆ
    ಅರ್ಜಿ ಸಲ್ಲಿಸುವ ವಿಧಾನ
    • CCIL ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಮಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣೀಕ, ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಫೋಟೋ, ಸಹಿ, ಪ್ರಮಾಣಪತ್ರಗಳು ಹಾಗೂ ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ಅರ್ಜಿ ಶುಲ್ಕವನ್ನು ಆನ್ಲೈನ್‌ ಮೂಲಕ ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟ್‌ ಔಟ್‌ ತೆಗೆದುಕೊಳ್ಳಿ
    CCIL ನೇಮಕಾತಿ 2025 : ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 09 ಮೇ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24 ಮೇ 2025
    ಪ್ರಮುಖ ಲಿಂಕ್ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • SBI ಬ್ಯಾಂಕ್ – ಸರ್ಕಲ್ ಆಧಾರಿತ ಅಧಿಕಾರಿಗಳ ನೇಮಕಾತಿ 2025 || ಒಟ್ಟು 2964 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ

    SBI CBO ನೇಮಕಾತಿ 2025 : ಭಾರತದಲ್ಲಿ ಅತ್ಯಂತ ಜನಪ್ರಿಯವಾಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಭಾರತದಾದ್ಯಂತ SBI ನ ವಿವಿಧ ಕಚೇರಿಗಳಲ್ಲಿ ಒಟ್ಟು 2964 ಸರ್ಕಲ್ ಬೇಸ್ಡ್ ಆಫೀಸರ್ಸ್ (CBO) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. SBI CBO ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳು, ವಯೊಮಿತಿ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    SBI CBO ನೇಮಕಾತಿ 2025 : ನೇಮಕಾತಿಯ ವಿವರಗಳು
    • ಸಂಸ್ಥೆಯ ಹೆಸರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)
    • ಹುದ್ದೆಯ ಹೆಸರು : ವೃತ್ತ ಆಧಾರಿತ ಅಧಿಕಾರಿ (CBO)
    • ಒಟ್ಟು ಹುದ್ದೆಗಳು : 2964 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಅಖಿಲ ಭಾರತ
    SBI ನೇಮಕಾತಿ 2025 : ಹುದ್ದೆಯ ವಿವರಗಳು

    ಸರ್ಕಲ್ ಬೇಸ್ಡ್ ಆಫೀಸರ್ಸ್ (CBO) : 2964 ಹುದ್ದೆಗಳು

    SBI ನೇಮಕಾತಿ 2025 : ಅರ್ಹತಾ ಮಾನದಂಡಗಳು

    ಶೈಕ್ಷಣಿಕ ಅರ್ಹತೆ :

    • ಆಕಾಂಕ್ಷಿಗಳು ಭಾರತದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.
    • ಯಾವುದೇ ಪರಿಶಿಷ್ಟ ವಾಣಿಜ್ಯ ಬ್ಯಾಂಕ್ ಅಥವಾ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ನಲ್ಲಿ ಅಧಿಕಾರಿಯಾಗಿ 2 ವರ್ಷಗಳ ಅನುಭವವನ್ನು ಹೊಂದಿರಬೇಕು.

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 21 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 30 ವರ್ಷಗಳು
    • ಅಧಿಸೂಚನೆಯ ನಿಯಮಗಳ ಪ್ರಕಾರ, ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    ವೇತನಶ್ರೇಣಿ :

    SBI ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಯ್ಕೆಯಾದ ಆಕಾಂಕ್ಷಿಗಳಿಗೆ  48,480/- ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ ಹಾಗೂ ಪಾವತಿ ವಿಧಾನ
    • ಸಾಮಾನ್ಯ, ಇಡಬ್ಲ್ಯೂಎಸ್, ಒಬಿಸಿ ಆಕಾಂಕ್ಷಿಗಳಿಗೆ : ರೂ.750/-
    • ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳಿಗೆ : ಶುಲ್ಕ ವಿನಾಯಿತಿ

    ಪಾವತಿ ವಿಧಾನ : ಡೆಬಿಟ್‌ ಕಾರ್ಡ್‌, ಕ್ರೆಡಿಟ್‌ ಕಾರ್ಡ್‌, ನೆಟ್‌ ಬ್ಯಾಕಿಂಗ್‌, ಯುಪಿಐ ಮೂಲಕ ಅರ್ಜಿ ಶುಲ್ಕವನ್ನು ಆನ್ಲೈನ್‌ ಮೂಲಕ ಪಾವತಿಸಬಹುದು.

    SBI ನೇಮಕಾತಿ 2025 : ಆಯ್ಕೆ ಪ್ರಕ್ರಿಯೆ
    • ಆನ್‌ಲೈನ್ ಪರೀಕ್ಷೆ
    • ಅರ್ಜಿ ಮತ್ತು ದಾಖಲೆಗಳ ಪರಿಶೀಲನೆ.
    • ಸಂದರ್ಶನ.
    • ಸ್ಥಳೀಯ ಭಾಷಾ ಪ್ರಾವೀಣ್ಯತೆಯ ಪರೀಕ್ಷೆ
    ಅರ್ಜಿ ಸಲ್ಲಿಸುವ ವಿಧಾನ

    SBI ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಬೇಕು.

    • SBI CBO ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಇತ್ತೀಚಿನ ಭಾವಚಿತ್ರ, ಸಹಿ, ಪ್ರಮಾಣಪತ್ರಗಳು ಹಾಗೂ ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ ಅಪ್ಲೋಡ್‌ ಮಾಡಿ
    • ಅರ್ಜಿ ಶುಲ್ಕವನ್ನು ಆನ್ಲೈನ್‌ ಮೂಲಕ ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟ್‌ ಔಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 09 ಮೇ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29 ಮೇ 2025
    SBI CBO ನೇಮಕಾತಿ 2025 : ಪ್ರಮುಖ ಲಿಂಕ್ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ