BMRCL ನೇಮಕಾತಿ 2025 : ನಮ್ಮ ಮೆಟ್ರೋ ಎಂದು ಕರೆಯಲ್ಪುಡುವ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಒಟ್ಟು 27 ಸಹಾಯಕ ಎಂಜಿನಿಯರ್ ಹಾಗೂ ಇತರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಹಾಗೂ ಮೆಟ್ರೋದಲ್ಲಿ ಉದ್ಯೋಗವನ್ನು ಬಯಸುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ ಮತ್ತು ಆಫ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. BMRCL ನೇಮಕಾತಿಯ ಹುದ್ದೆಯ ವಿವರಗಳ ಮಾಹಿತಿ, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ವಯೋಮಿತಿ, ಆಯ್ಕೆ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು.
ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳು ಹತ್ತನೇ ಪಿಯುಸಿ ಪಾಸ್ ಈ ನೇಮಕಾತಿ ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
BMRCL AE ನೇಮಕಾತಿ 2025
BMRCL AE ನೇಮಕಾತಿ 2025 ರ ಹೈಲೈಟ್ಸ್
| ವಿವರಗಳು | ಪರಿವಿಡಿ |
| ಸಂಸ್ಥೆಯ ಹೆಸರು | ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) |
| ಹುದ್ದೆಯ ಹೆಸರು | ಸಹಾಯಕ ಎಂಜಿನಿಯರ್ |
| ಒಟ್ಟು ಹುದ್ದೆಗಳು | 27 ಹುದ್ದೆಗಳು |
| ಅರ್ಜಿ ಸ್ವರೂಪ | ಆನ್ಲೈನ್ / ಆಫ್ಲೈನ್ |
| ಉದ್ಯೋಗ ಸ್ಥಳ | ಕರ್ನಾಟಕ – ಬೆಂಗಳೂರು |
ಹುದ್ದೆಗಳ ವಿವರಗಳು
- ಮುಖ್ಯ ಎಂಜಿನಿಯರ್ : 4 ಹುದ್ದೆಗಳು
- ಉಪ ಮುಖ್ಯ ಎಂಜಿನಿಯರ್ : 6 ಹುದ್ದೆಗಳು
- ಕಾರ್ಯನಿರ್ವಾಹಕ ಎಂಜಿನಿಯರ್ : 5 ಹುದ್ದೆಗಳು
- ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ : 5 ಹುದ್ದೆಗಳು
- ಸಹಾಯಕ ಎಂಜಿನಿಯರ್ : 7 ಹುದ್ದೆಗಳು
BMRCL AE ನೇಮಕಾತಿ 2025 : ಅರ್ಹತಾ ಮಾನದಂಡಗಳ ವಿವರಗಳು
ಕರ್ನಾಟಕದಲ್ಲಿ ಉದ್ಯೋಗಾವಕಾಶಗಳು 10ನೇ ತರಗತಿ ಪಾಸ್ ನೇಮಕಾತಿಯನ್ನು ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
ವಿದ್ಯಾರ್ಹತೆ :
BMRCL ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳನ್ನು ಹುದ್ದೆಗಳ ಆಧಾರದ ಮೇಲೆ ವಿದ್ಯಾರ್ಹತೆಯನ್ನು ಗುರುತಿಸಲಾಗುತ್ತದೆ.
- ಮುಖ್ಯ ಎಂಜಿನಿಯರ್ : ಸಿಎಸ್ಇ/ಇಸಿಇ/ಇಇಇ/ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿಇ/ಬಿ.ಟೆಕ್
- ಉಪ ಮುಖ್ಯ ಎಂಜಿನಿಯರ್ : ಇಸಿಇ/ಇಇಇ/ಸಿವಿಲ್/ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿಇ/ಬಿ.ಟೆಕ್
- ಕಾರ್ಯನಿರ್ವಾಹಕ ಎಂಜಿನಿಯರ್ : ಸಿಎಸ್ಇ/ ಇಸಿಇ/ ಇಇಇಯಲ್ಲಿ ಡಿಪ್ಲೋಮಾ, ಬಿ.ಎಸ್ಸಿ, ಬಿಇ/ಬಿ.ಟೆಕ್.
- ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ : ಸಿಎಸ್ಇ/ ಇಸಿಇ/ ಇಇಇ/ ಮೆಕ್ಯಾನಿಕಲ್/ ಇನ್‌ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ, ಬಿ.ಎಸ್ಸಿ, ಬಿಇ/ಬಿ.ಟೆಕ್
- ಸಹಾಯಕ ಎಂಜಿನಿಯರ್ : ಸಿಎಸ್ಇ/ ಇಸಿಇ/ ಇಇಇ/ ಮೆಕ್ಯಾನಿಕಲ್/ ಇನ್‌ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ, ಬಿ.ಎಸ್ಸಿ, ಬಿಇ/ಬಿ.ಟೆಕ್
ವಯೋಮಿತಿ :
- ಆಕಾಂಕ್ಷಿಗಳ ಕನಿಷ್ಠ ವಯಸ್ಸು : 36 ವರ್ಷಗಳು
- ಆಕಾಂಕ್ಷಿಗಳ ಗರಿಷ್ಠ ವಯಸ್ಸು : 56 ವರ್ಷಗಳು
- ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
ಮಾಸಿಕ ವೇತನ
BMRCL ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಆಕಾಂಕ್ಷಿಗಳಿಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
- ಮುಖ್ಯ ಎಂಜಿನಿಯರ್ : ರೂ. 2,06,250/-
- ಉಪ ಮುಖ್ಯ ಎಂಜಿನಿಯರ್ : ರೂ. 1,64,000/-
- ಕಾರ್ಯನಿರ್ವಾಹಕ ಎಂಜಿನಿಯರ್ : ರೂ. 1,06,250/-
- ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ : ರೂ. 1,06,250/-
- ಸಹಾಯಕ ಎಂಜಿನಿಯರ್ : ರೂ. 62,500/-
ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕವಿಲ್ಲ, ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಆಯ್ಕೆ ಪ್ರಕ್ರಿಯೆ
- ಕಿರುಪಟ್ಟಿ
- ಸಂದರ್ಶನ
BMRCL AE ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
BMRCL ನೇಮಕಾತಿಗೆ ಆನ್ಲೈನ್ ಮತ್ತು ಆಫ್ಲೈನ್ ಎರಡು ವಿಧಾನಗಳ ಮೂಲಕ ಅರ್ಜಿ ಸಲ್ಲಿಸಬಹುದು.
- BMRCL ನೇಮಕಾತಿ ನೇಮಕಾತಿ ಅಧಿಕೃತ ವೆಬ್ಸೈಟ್ ಗೆ ಬೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್ ಮಾಡಿ, ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ
- ಮಾನ್ಯ ಇ-ಮೇಲ್ ಐಡಿ ಮತ್ತು ಮೊಬೈಲ್ ನಂಬರ್ ಮೂಲಕ ನೋಂದಾಯಿಸಿ
- ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನ ಭರ್ತಿ ಮಾಡಿ. (ನಿಮ್ಮ ಫೋಟೋ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್ ಮಾಡಿ, ಅಪ್ಲೋಟ್ ಮಾಡಿ)
- ಅರ್ಜಿ ಶುಲ್ಲವನ್ನು ಪಾವತಿಸಿ (ಅನ್ವಯಿಸಿದರೆ ಮಾತ್ರ). ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಿ.
- ಅರ್ಜಿ ನಮೂನೆಯ ಜೊತೆಗೆ ಸ್ವಯಂ ದೃಢೀಕರಣ ಪ್ರತಿಗಳ ದಾಖಲೆಗಳನ್ನು ಕೊನೆಯ ದಿನಾಂಕದೊಳಗಾಗಿ ಸ್ಪೀಡ್ ಪೋಸ್ಟ್/ಕೊರಿಯರ್ ಮೂಲಕ ಕೆಳಗಿರುವ ವಿಳಾಸಕ್ಕೆ ಕಳುಹಿಸಿ.
ಅರ್ಜಿ ಕಳುಹಿಸುವ ವಿಳಾಸ :
ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್, III ಮಹಡಿ, BMTC ಕಾಂಪ್ಲೆಕ್ಸ್, KH ರಸ್ತೆ, ಶಾಂತಿನಗರ, ಬೆಂಗಳೂರು 560027
BMRCL AE ನೇಮಕಾತಿ 2025 : ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 01 ಡಿಸೆಂಬರ್ 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24 ಡಿಸೆಂಬರ್ 2025
- ಹಾರ್ಡ್ ಕಾಪಿ ಸಲ್ಲಿಕೆಯ ಕೊನೆಯ ದಿನಾಂಕ : 30 ಡಿಸೆಂಬರ್ 2025
ಪ್ರಮುಖ ಲಿಂಕ್ ಗಳು
| ಅಧಿಸೂಚನೆ ಲಿಂಕ್ | ಮೇಲೆ ಕ್ಲಿಕ್ ಮಾಡಿ |
| ಅಪ್ಲಿಕೇಶನ್ ಲಿಂಕ್ | ಮೇಲೆ ಕ್ಲಿಕ್ ಮಾಡಿ |
ಪ್ರಶ್ನೋತ್ತರಗಳು (FAQS)
1.BMRCL ನೇಮಕಾತಿಯ ವಿಸ್ತೃತ ರೂಪ ಏನು? BMRCL ನೇಮಕಾತಿಯ ವಿಸ್ತೃತ ರೂಪ ಬೆಂಗಳೂರು ಮೆಟ್ರೋ ರೈಲು ನಿಗಮ.
2. BMRCL ನೇಮಕಾತಿಯಲ್ಲಿ ಇರುವ ಒಟ್ಟು ಹುದ್ದೆಗಳ ಎಷ್ಟು? BMRCL ನೇಮಕಾತಿಯಲ್ಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ 27.
3. BMRCL ನೇಮಕಾತಿಯಲ್ಲಿ ಬರುವ ಸಹಾಯಕ ಎಂಜಿನಿಯರ್ ಹುದ್ದೆಗಳ ಸಂಖ್ಯೆ ಎಷ್ಟು? BMRCL ನೇಮಕಾತಿಯಲ್ಲಿ ಬರುವ ಸಹಾಯಕ ಎಂಜಿನಿಯರ್ ಹುದ್ದೆಗಳ ಸಂಖ್ಯೆ 7
4. ಈ ನೇಮಕಾತಿಯ ಉದ್ಯೋಗ ಸ್ಥಳ ಯಾವುದು? ಈ ನೇಮಕಾತಿಯ ಉದ್ಯೋಗ ಸ್ಥಳ ಬೆಂಗಳೂರು.
5. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಕನಿಷ್ಠ ವಯಸ್ಸು ಏನು? ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಕನಿಷ್ಠ ವಯಸ್ಸು 36 ವರ್ಷಗಳು.
6. ಈ ನೇಮಕಾತಿಯಲ್ಲಿ ಮುಖ್ಯ ಎಂಜಿನಿಯರ್ ಹುದ್ದೆಯ ಮಾಸಿಕ ವೇತನವೇನು? ಈ ನೇಮಕಾತಿಯಲ್ಲಿ ಮುಖ್ಯ ಎಂಜಿನಿಯರ್ ಹುದ್ದೆಯ ಮಾಸಿಕ ವೇತನ ರೂ. 2,06,250/-.
7. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಶುಲ್ಕ ಪಾವತಿಸಬೇಕೆ? ಅಧಿಸೂಚನೆಯ ನಿಯಮಗಳ ಪ್ರಕಾರ, ಯಾವುದೇ ಅರ್ಜಿ ಶುಲ್ಕವಿಲ್ಲ.
8. ಯಾವ ವಿಧಾನದ ಮೂಲಕ ಅರ್ಜಿ ಸಲ್ಲಿಸಬೇಕು? ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆನ್ಲೈನ್ ಮತ್ತು ಆಫ್ಲೈನ್ ಎರಡು ವಿಧಾನಗಳ ಮೂಲಕ ಅರ್ಜಿ ಸಲ್ಲಿಸಬಹುದು.
9. BMRCL ನೇಮಕಾತಿಯಲ್ಲಿ ಅರ್ಜಿ ಕಳುಹಿಸುವ ವಿಳಾಸ ಯಾವುದು? BMRCL ನೇಮಕಾತಿಯಲ್ಲಿ ಅರ್ಜಿ ಕಳುಹಿಸುವ ವಿಳಾಸ ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್, III ಮಹಡಿ, BMTC ಕಾಂಪ್ಲೆಕ್ಸ್, KH ರಸ್ತೆ, ಶಾಂತಿನಗರ, ಬೆಂಗಳೂರು 560027
10. BMRCL ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? BMRCL ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24 ಡಿಸೆಂಬರ್ 2025.
