afp header code starts here --> afp header code starts here -->

Category: ರಾಜ್ಯ ನೇಮಕಾತಿ

  • DHFWS ಉತ್ತರ ಕನ್ನಡ ನೇಮಕಾತಿ 2025 || ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 70 ಹುದ್ದೆಗಳಿಗೆ ಆಫ್ಲೈನ್‌ ನಲ್ಲಿ ಅರ್ಜಿ ಆಹ್ವಾನ

    DHFWS ಉತ್ತರ ಕನ್ನಡ ನೇಮಕಾತಿ 2025 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ (DHFWS) ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು 70 ವೈದ್ಯಕೀಯ ಅಧಿಕಾರಿ, ತಜ್ಞ ವೈದ್ಯ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆಫ್ಲೈನ್ ನಲ್ಲಿಾರ್ಜಿ ಸಲ್ಲಿಸಬಹುದಾಗಿದೆ. ಉತ್ತರ ಕನ್ನಡ – ಕರ್ನಾಟಕ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. DHFWS ಉತ್ತರ ಕನ್ನಡ ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲಕ್‌, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದಾಗಿದೆ.

    DHFWS ಉತ್ತರ ಕನ್ನಡ ನೇಮಕಾತಿ 2025 : ನೇಮಕಾತಿಯ ಪ್ರಮುಖ ಅಂಶಗಳು
    • ಸಂಸ್ಥೆಯ ಹೆಸರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಉತ್ತರ ಕನ್ನಡ (DHFWS)
    • ಹುದ್ದೆಯ ಹೆಸರು : ವೈದ್ಯಕೀಯ ಅಧಿಕಾರಿ, ತಜ್ಞ ವೈದ್ಯರು
    • ಒಟ್ಟು ಹುದ್ದೆಗಳು : 70 ಹುದ್ದೆಗಳು
    • ಅರ್ಜಿ ಸ್ವರೂಪ : ಆಫ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಉತ್ತರ ಕನ್ನಡ – ಕರ್ನಾಟಕ
    ಹುದ್ದೆಗಳ ವಿವರಗಳು
    • ತಜ್ಞ ವೈದ್ಯರು : 39 ಹುದ್ದೆಗಳು
    • ಮುಖ್ಯ ವೈದ್ಯಾಧಿಕಾರಿ : 29 ಹುದ್ದೆಗಳು
    • ಜಿಸಿ ವೈದ್ಯಕೀಯ ಅಧಿಕಾರಿ : 2 ಹುದ್ದೆಗಳು
    ಅರ್ಹತಾ ಮಾನದಂಡಗಳ ವಿವರಗಳು

    ವಿದ್ಯಾರ್ಹತೆ :

    DHFWS ಉತ್ತರ ಕನ್ನಡ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಶೈಕ್ಷಣಿಕ ಅರ್ಹತೆಯನ್ನು ಗುರುತಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

    ವಯೋಮಿತಿ :

    DHFWS ಉತ್ತರ ಕನ್ನಡ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ

    ಮಾಸಿಕ ವೇತನ

    DHFWS ಉತ್ತರ ಕನ್ನಡ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    • ತಜ್ಞ ವೈದ್ಯರು : ರೂ.130000/-
    • ಮುಖ್ಯ ವೈದ್ಯಾಧಿಕಾರಿ : ರೂ.60000/-
    • ಜಿಸಿ ವೈದ್ಯಕೀಯ ಅಧಿಕಾರಿ : ರೂ.60000/-
    ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ.

    ಆಯ್ಕೆ ಪ್ರಕ್ರಿಯೆ
    • ಮೆರಿಟ್‌ ಪಟ್ಟಿ
    • ಸಂದರ್ಶನ
    DHFWS ಉತ್ತರ ಕನ್ನಡ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • DHFWS ಉತ್ತರ ಕನ್ನಡ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ, ಅರ್ಜಿಯನ್ನು ಡೌನ್‌ಲೋಡ್ ಮಾಡಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ /ವೈಯಕ್ತಿಕ ಮಾಹಿತಿಗಳನ್ನು ಭರ್ತಿ ಮಾಡಿ. ಒದಗಿಸಲಾದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ
    • ಭರ್ತಿ ಮಾಡಿದ ಅರ್ಜಿಯ ನಮೂನೆಯ ಜೊತೆಗೆ ಸಂಬಂಧಿಸಿದ ಅಗತ್ಯ ಮಾಹಿತಿಗಳನ್ನು ಲಗತ್ತಿಸಿ, ಈ ಕೆಳಗಿನ ವಿಳಾಸಕ್ಕೆ ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಯಾವುದೇ ಇತರ ಸೇವೆಯ ಮೂಲಕ ಕೊನೆಯ ದಿನಾಂಕದೊಳಗೆ ಕಳುಹಿಸಿ

    ಅರ್ಜಿ ಕಳುಹಿಸುವ ವಿಳಾಸ :

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕಚೇರಿ, ಕಾರವಾರ, ಉತ್ತರ ಕನ್ನಡ 

    ಪ್ರಮುಖ ದಿನಾಂಕ :
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 25 ಸೆಪ್ಟೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09 ಅಕ್ಟೋಬರ್ 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • DYES ಕರ್ನಾಟಕ ನೇಮಕಾತಿ 2025 || ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

    DYES ಕರ್ನಾಟಕ ನೇಮಕಾತಿ 2025 : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು (DYES) ಕರ್ನಾಟಕದಾದ್ಯಂತ ಕ್ರೀಡಾ ಹಾಸ್ಟೆಲ್‌ಗಳಲ್ಲಿ ಒಟ್ಟು 06 ಮೆಂಟರ್ (ಮಾರ್ಗದರ್ಶಕ) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಹಾಗಯೇ ಕಾಳಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆಫ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. DYES ಕರ್ನಾಟಕ ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದಾಗಿದೆ.

    DYES ಕರ್ನಾಟಕ ನೇಮಕಾತಿ 2025 : ನೇಮಕಾತಿಯ ವಿವರಗಳು
    • ಸಂಸ್ಥೆಯ ಹೆಸರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ (DYES ಕರ್ನಾಟಕ)
    • ಹುದ್ದೆಯ ಹೆಸರು : ಮಾರ್ಗದರ್ಶಕರು
    • ಒಟ್ಟು ಹುದ್ದೆಗಳು : 06 ಹುದ್ದೆಗಳು
    • ಅರ್ಜಿ ಸ್ವರೂಪ : ಆಫ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಬೆಂಗಳೂರು, ಬೆಳಗಾವಿ, ಕಲಬುರಗಿ, ಮೈಸೂರು – ಕರ್ನಾಟಕ
    ಹುದ್ದೆಗಳ ವಿವರಗಳು
    • ಬೆಂಗಳೂರು ನಗರ ವಿಭಾಗ : 01
    • ಬೆಳಗಾವಿ ವಿಭಾಗ : 01
    • ಕಲಬುರಗಿ ವಿಭಾಗ : 01
    • ಮೈಸೂರು ವಿಭಾಗ  : 01
    • ಕೊಡಿಗೆ ಕ್ರೀಡಾ ಶಾಲೆ-ಹಾಸ್ಟೆಲ್ : 01
    • ವಿದ್ಯಾನಗರ ತರಬೇತಿ ಕೇಂದ್ರ : 01
    ಅರ್ಹತಾ ಮಾನದಂಡಗಳ ವಿವರಗಳು

    ವಿದ್ಯಾರ್ಹತೆ :

    ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಒಲಿಂಪಿಕ್ಸ್, ಏಷ್ಯನ್ ಕ್ರೀಡಾಕೂಟ ಅಥವಾ ಕಾಮನ್‌ವೆಲ್ತ್ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು 
    ಅಥವಾ ಪದಕಗಳನ್ನು ಗೆದ್ದಿರಬೇಕು.

    ವಯೋಮಿತಿ :

    ಅಧಿಸೂಚನೆಯನ್ನು ಗಮನಿಸಿ

    ಮಾಸಿಕ ವೇತನ

    DYES ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ

    DYES ಕರ್ನಾಟಕ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • DYES ಕರ್ನಾಟಕ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ
    • ಮೆಂಟರ್ಸ್ ಹುದ್ದೆಗಳಿಗೆ ಅರ್ಜಿ ನಮೂನೆಯನ್ನು ಅಧಿಕೃತ ವೆಬ್‌ಸೈಟ್ ಅಥವಾ ಅಧಿಸೂಚನೆ ಲಿಂಕ್‌ನಿಂದ ಡೌನ್‌ಲೋಡ್ ಮಾಡಿ.
    • ನಂತರ, ಅರ್ಜಿ ನಮೂನೆಯನ್ನು ಸಂಬಂಧಿತ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಅಂಚೆ ಮೂಲಕ ಸ್ಪೀಡ್‌ ಪೋಸ್ಟ್‌ ಮಾಡಿ

    ಅರ್ಜಿ ಕಳುಹಿಸುವ ವಿಳಾಸ :

    ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಹಾನಿರ್ದೇಶಕರು
    ರಾಜ್ಯ ಯುವ ಕೇಂದ್ರ, ನೃಪತುಂಗ ರಸ್ತೆ
    ಬೆಂಗಳೂರು – 560001

    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 18 ಸೆಪ್ಟೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12 ಅಕ್ಟೋಬರ್ 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • SJICR ಜಯದೇವ ಆಸ್ಪತ್ರೆ ಸ್ಟಾಫ್ ನರ್ಸ್ ನೇಮಕಾತಿ 2025 || ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ

    SJICR ನೇಮಕಾತಿ 2025 : ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ (SJICR – ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯೋವಾಸ್ಕುಲರ್ ಸೈನ್ಸಸ್ & ರಿಸರ್ಚ್ ) ಮುಖ್ಯ ಶಾಖೆಗೆ ಗುತ್ತಿಗೆ ಆಧಾರದ ಮೇಲೆ ಒಟ್ಟು 15 ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿಗಾಇ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿ ಜೀವನವನ್ನು ಬಯಸುವ ಆಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶವಾಗಿದ್ದು, ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆಫ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. SJICR ನೇಮಕಾತಿಯ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    SJICR ನೇಮಕಾತಿ 2025 ರ ಪರಿವಿಡಿ
    • ಸಂಸ್ಥೆಯ ಹೆಸರು : ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ (SJICR)
    • ಹುದ್ದೆಯ ಹೆಸರು : ಸ್ಟಾಫ್ ನರ್ಸ್
    • ಒಟ್ಟು ಹುದ್ದೆಗಳು : 15 ಹುದ್ದೆಗಳು
    • ಅರ್ಜಿ ಸ್ವರೂಪ : ಆಫ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಬೆಂಗಳೂರು – ಕರ್ನಾಟಕ
    ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    SJICR ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ನರ್ಸಿಂಗ್‌ನಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು

    ವಯೋಮಿತಿ :

    • ಆಕಾಂಕ್ಷಿಗಳ ಗರಿಷ್ಠ ವಯಸ್ಸು 35 ವರ್ಷಗಳು

    ವಯೋಮಿತಿ ಸಡಿಲಿಕೆ

    • ಪ್ರವರ್ಗ IIA/IIB/IIIA/IIIB ಆಕಾಂಕ್ಷಿಗಳಿಗೆ : 3 ವರ್ಷಗಳು
    • SC/ST/ಪ್ರವರ್ಗ-I ಆಕಾಂಕ್ಷಿಗಳಿಗೆ : 5 ವರ್ಷಗಳು
    ವೇತನ ಶ್ರೇಣಿ

    ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಆಕಾಂಕ್ಷಿಗಳಿಗೆ ತಿಂಗಳಿಗೆ ₹22,000 ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ ಹಾಗೂ ಪಾವತಿ ವಿಧಾನ
    • SC / ST ಆಕಾಂಕ್ಷಿಗಳಿಗೆ : ರೂ.1000/-
    • ಜಿಎಂ / IIA/IIB/IIIA/IIIB ಆಕಾಂಕ್ಷಿಗಳಿಗೆ : ರೂ.2000/-

    ಪಾವತಿ ವಿಧಾನ : ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ (Demand Draft) ಮೂಲಕ ಪಾವತಿಸಬೇಕು.

    ಆಯ್ಕೆ ಪ್ರಕ್ರಿಯೆ
    • ಮೆರಿಟ್ ಪಟ್ಟಿ
    SJICR ನೇಮಕಾತಿ 2025 : ಅರ್ಜಿ ಸಲ್ಲಿಸಲು ವಿಧಾನ
    • SJICR ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
    • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
    • ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಲಾದ ವಿವರಗಳು ಸರಿಯಾಗಿವೆಯೇ ಎಂದು ಒಮ್ಮೆ ಪರಿಶೀಲಿಸಿ.
    • ಆಕಾಂಕ್ಷಿಗಳು ಅರ್ಜಿ ನಮೂನೆಯೋದಿಗೆ ಅಗತ್ಯವಿರುವ ಎಲ್ಲ ಸ್ವಯಂ-ದೃಢೀಕರಿಸಿದ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು:

    ಅರ್ಜಿ ಕಳುಹಿಸಬೇಕಾದ ವಿಳಾಸ:

    ನಿರ್ದೇಶಕರು, ಆಡಳಿತ ಕಛೇರಿ, 1ನೇ ಮಹಡಿ SJIC&R, ಮುಖ್ಯ ಶಾಖೆ, ಬನ್ನೇರುಘಟ್ಟ ರಸ್ತೆ, ಜಯನಗರ 9ನೇ ಬ್ಲಾಕ್, ಬೆಂಗಳೂರು-560069.

    SJICR ನೇಮಕಾತಿ 2025 : ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಸೆಪ್ಟೆಂಬರ್‌ 15, 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 30, 2025
    ಪ್ರಮುಖ ಲಿಂಕ್ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • KMF ಶಿಮುಲ್ ನೇಮಕಾತಿ 2025 || ಸಹಕಾರಿ ಹಾಲು ಉತ್ಪಾದಕರ ಸಂಘ ಕರ್ನಾಟಕ ರಾಜ್ಯ ಸರ್ಕಾರದಿಂದ ಪದವೀಧರರಿಗೆ ಅರ್ಜಿ ಆಹ್ವಾನಿಸಲಾಗಿದೆ

    KMF ಶಿಮುಲ್ ನೇಮಕಾತಿ 2025 : ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ (KMF SHIMUL) ಒಟ್ಟು 27 ಸಹಾಯಕ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕದ ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಹಾಗೂ ಕರ್ನಾಟಕ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. KMF ಶಿಮುಲ್ ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ ಹಾಗೂ ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    KMF ಶಿಮುಲ್ ನೇಮಕಾತಿ 2025 : ಹೈಲೈಟ್ಸ್
    • ಸಂಸ್ಥೆಯ ಹೆಸರು : ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ (KMF SHIMUL)
    • ಹುದ್ದೆಯ ಹೆಸರು : ಸಹಾಯಕ ವ್ಯವಸ್ಥಾಪಕ
    • ಒಟ್ಟು ಹುದ್ದೆಗಳು : 27 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ – ಕರ್ನಾಟಕ
    ಹುದ್ದೆಗಳ ವಿವರಗಳು
    • ಸಹಾಯಕ ವ್ಯವಸ್ಥಾಪಕ (ಎಫ್ & ಎಫ್) : 3 ಹುದ್ದೆಗಳು
    • ವಿಸ್ತರಣಾಧಿಕಾರಿ ಗ್ರೇಡ್-3 : 5 ಹುದ್ದೆಗಳು
    • ರಸಾಯನಶಾಸ್ತ್ರಜ್ಞ ಗ್ರೇಡ್-2 (ರಸಾಯನಶಾಸ್ತ್ರ) : 4 ಹುದ್ದೆಗಳು
    • ರಸಾಯನಶಾಸ್ತ್ರಜ್ಞ ಗ್ರೇಡ್-2 (ಸೂಕ್ಷ್ಮ ಜೀವವಿಜ್ಞಾನ) : 2 ಹುದ್ದೆಗಳು
    • ಜೂನಿಯರ್ ಸಿಸ್ಟಮ್ ಆಪರೇಟರ್ : 3 ಹುದ್ದೆಗಳು
    • ಕಿರಿಯ ತಂತ್ರಜ್ಞರು – ವಿದ್ಯುತ್ : 5 ಹುದ್ದೆಗಳು
    • ಜೂನಿಯರ್ ತಂತ್ರಜ್ಞರು – ರೆಫ್ರಿಜರೇಷನ್ (MRAC) : 2 ಹುದ್ದೆಗಳು
    • ಜೂನಿಯರ್ ತಂತ್ರಜ್ಞ – ಬಾಯ್ಲರ್ ಅಟೆಂಡೆಂಟ್ : 3 ಹುದ್ದೆಗಳು
    ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ, ಬಿ.ಎಸ್ಸಿ ಪದವಿಯನ್ನು ಪೂರ್ಣಗೊಳಿಸಿರಬೇಕು

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು :  18 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು :  40 ವರ್ಷಗಳು.
    • ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    ಮಾಸಿಕ ವೇತನ

    ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಆಕಾಂಕ್ಷಿಗಳಿಗೆ ತಿಂಗಳಿಗೆ ರೂ. 34100 – 99400/- ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ
    • 2A, 2B, 3A ಮತ್ತು 3B ಆಕಾಂಕ್ಷಿಗಳಿಗೆ : ರೂ. 500/-
    • ಇತರ ಉಳಿದ ಆಕಾಂಕ್ಷಿಗಳಿಗೆ : ರೂ. 1000/-
    ಆಯ್ಕೆ ಪ್ರಕ್ರಿಯೆ
    • ಲಿಖಿತ ಪರೀಕ್ಷೆ
    • ಸಂದರ್ಶನ
    KMF ಶಿಮುಲ್ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • KMF ಶಿಮುಲ್ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲರ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಭಾವಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 28 ಆಗಸ್ಟ್ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29 ಸೆಪ್ಟೆಂಬರ್ 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • WCD ದಕ್ಷಿಣ ಕನ್ನಡ ನೇಮಕಾತಿ 2025 || ಹತ್ತನೇ ತರಗತಿ ಪಿಯುಸಿ ಪಾಸಾದವರಿಗೆ ಕರ್ನಾಟಕ ರಾಜ್ಯ ಸರ್ಕಾರದಿಂದ ಉದ್ಯೋಗಾವಕಾಶ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ

    WCD ದಕ್ಷಿಣ ಕನ್ನಡ ನೇಮಕಾತಿ 2025 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD) ಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಬಂಟ್ವಾಳ, ಮಂಗಳೂರು ಗ್ರಾಮಾಂತರ, ಮಂಗಳೂರು ನಗರ, ಪುತ್ತೂರು, ಸುಳ್ಯ ಹಾಗೂ ವಿಟ್ಲ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಒಟ್ಟು 277 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ದಕ್ಷಿಣ ಕನ್ನಡ – ಕರ್ನಾಟಕ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

    WCD ದಕ್ಷಿಣ ಕನ್ನಡ ನೇಮಕಾತಿ 2025 : ನೇಮಕಾತಿಯ ಪ್ರಮುಖ ಅಂಶಗಳು
    • ಸಂಸ್ಥೆಯ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದಕ್ಷಿಣ ಕನ್ನಡ ( WCD ದಕ್ಷಿಣ ಕನ್ನಡ )
    • ಹುದ್ದೆಯ ಹೆಸರು : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳು
    • ಒಟ್ಟು ಹುದ್ದೆಗಳು : 277 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ ಮೂಲಕ
    • ಉದ್ಯೋಗ ಸ್ಥಳ : ದಕ್ಷಿಣ ಕನ್ನಡ – ಕರ್ನಾಟಕ
    ಹುದ್ದೆಗಳ ವಿವರಗಳು
    •  ಅಂಗನವಾಡಿ ಕಾರ್ಯಕರ್ತೆ : 56 ಹುದ್ದೆಗಳು
    • ಅಂಗನವಾಡಿ ಸಹಾಯಕಿ : 221 ಹುದ್ದೆಗಳು
    ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    •  ಅಂಗನವಾಡಿ ಕಾರ್ಯಕರ್ತೆ : 10ನೇ ತರಗತಿ, ಪಿಯುಸಿ 
    • ಅಂಗನವಾಡಿ ಸಹಾಯಕಿ :10ನೇ ತರಗತಿ

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 19 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 35 ವರ್ಷಗಳು
    • ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    ಮಾಸಿಕ ವೇತನ

    WCD ನೇಮಕಾತಿಯ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ.

    ಆಯ್ಕೆ ಪ್ರಕ್ರಿಯೆ
    • ಮೆರಿಟ್‌ ಪಟ್ಟಿ
    WCD ದಕ್ಷಿಣ ಕನ್ನಡ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • WCD ದಕ್ಷಿಣ ಕನ್ನಡ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ. (ನಿಮ್ಮ ಫೋಟೋ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ)
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ (ಅನ್ವಯಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ.
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 02 ಸೆಪ್ಟೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10 ಅಕ್ಟೋಬರ್ 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ 2025 || ಒಟ್ಟು 1,425 ಕಚೇರಿ ಸಹಾಯಕ, ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಆನ್ಲೈನ್‌ ನಲ್ಲಿ ಅರ್ಜಿ ಆಹ್ವಾನ |ಪದವೀಧರರು ಈಗಲೇ ಅರ್ಜಿ ಸಲ್ಲಿಸಬಹುದು

    ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ 2025 : ದೇಶದ 3ನೇ ಅತಿದೊಡ್ಡ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಆಗಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ (ಕೆಜಿಬಿ) ಒಟ್ಟು 1,425 ಕಚೇರಿ ಸಹಾಯಕ , ಸ್ಕೇಲ್ I ಆಫೀಸರ್ (ಅಸಿಸ್ಟೆಂಟ್ ಮ್ಯಾನೇಜರ್), ಸ್ಕೇಲ್ II ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಬ್ಯಾಂಕ್‌ ನಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ಮೂ ಲಕ ಅರ್ಜಿ ಸಲ್ಲಿಸಬಹುದು. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು. ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ 2025 : ಹೈಲೈಟ್ಸ್
    • ಸಂಸ್ಥೆಯ ಹೆಸರು : ಕರ್ನಾಟಕ ಗ್ರಾಮೀಣ ಬ್ಯಾಂಕ್ (ಕೆಜಿಬಿ)
    • ಹುದ್ದೆಯ ಹೆಸರು : ಕಚೇರಿ ಸಹಾಯಕ , ಸ್ಕೇಲ್ I ಆಫೀಸರ್ (ಅಸಿಸ್ಟೆಂಟ್ ಮ್ಯಾನೇಜರ್), ಸ್ಕೇಲ್ II ಆಫೀಸರ್ ಹುದ್ದೆಗಳು
    • ಒಟ್ಟು ಹುದ್ದೆಗಳು : 1,425 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಕರ್ನಾಟಕ
    ಹುದ್ದೆಯ ವಿವರಗಳು
    • ಕಚೇರಿ ಸಹಾಯಕ (ಗುಮಾಸ್ತ) : 800 ಹುದ್ದೆಗಳು
    • ಸಹಾಯಕ ವ್ಯವಸ್ಥಾಪಕ (ಅಧಿಕಾರಿ ಸ್ಕೇಲ್-I) : 500 ಹುದ್ದೆಗಳು
    • ವ್ಯವಸ್ಥಾಪಕ (ಆಫೀಸರ್ ಸ್ಕೇಲ್-II) : 125 ಹುದ್ದೆಗಳು
    ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    • ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಅದಕ್ಕೆ ಸಮಾನವಾದ ಪದವಿ ಯನ್ನು ಹೊಂದಿರಬೇಕು
    • ಸ್ಥಳೀಯ ಭಾಷೆಯ (ಕನ್ನಡ) ಜ್ಞಾನ ಅಗತ್ಯ

    ವಯೋಮಿತಿ :

    • ಕಚೇರಿ ಸಹಾಯಕ (ಗುಮಾಸ್ತ) : 18 – 28 ವರ್ಷಗಳು
    • ಸಹಾಯಕ ವ್ಯವಸ್ಥಾಪಕ (ಆಫೀಸರ್ ಸ್ಕೇಲ್-I) : 18 – 30 ವರ್ಷಗಳು
    • ಮ್ಯಾನೇಜರ್ (ಆಫೀಸರ್ ಸ್ಕೇಲ್-II) : 21 – 32 ವರ್ಷಗಳು
    • ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    ಮಾಸಿಕ ವೇತನ

    ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಯ್ಕೆಯಾದ ಆಕಾಂಕ್ಷಿಗಳಿಗೆ ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    • ಕಚೇರಿ ಸಹಾಯಕ (ಗುಮಾಸ್ತ) : 35,000 – 37,000 ರೂಪಾಯಿಗಳು
    • ಸಹಾಯಕ ವ್ಯವಸ್ಥಾಪಕ (ಆಫೀಸರ್ ಸ್ಕೇಲ್-I) : 75,000 – 77,000 ರೂಪಾಯಿಗಳು
    • ಮ್ಯಾನೇಜರ್ (ಆಫೀಸರ್ ಸ್ಕೇಲ್-II) : 65,000 – 67,000 ರೂಪಾಯಿಗಳು
    ಅರ್ಜಿ ಶುಲ್ಕ
    • ಸಾಮಾನ್ಯ ವರ್ಗ / ಒಬಿಸಿ ಆಕಾಂಕ್ಷಿಗಳಿಗೆ : 850/-
    • ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳಿಗೆ : 175/-
    ಆಯ್ಕೆ ಪ್ರಕ್ರಿಯೆ
    • ಪೂರ್ವಭಾವಿ ಪರೀಕ್ಷೆ
    • ಮುಖ್ಯ ಪರೀಕ್ಷೆ
    • ಸಂದರ್ಶನ
    ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಫೋಟೋ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ / ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 01 ಸೆಪ್ಟೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21 ಸೆಪ್ಟೆಂಬರ್‌ 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲೀಮಕ್‌ : ಮೇಲೆ ಕ್ಲಿಕ್‌ ಮಾಡಿ

  • BMRCL ಬೆಂಗಳೂರು ಮೆಟ್ರೋ ನೇಮಕಾತಿ 2025 || 05 ಆಕ್ಸ್‌ಪರ್ಟ್ ಡೆವಲಪರ್ ಹುದ್ದೆಗಳಿಗೆ ಆಫ್ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ

    BMRCL ಬೆಂಗಳೂರು ಮೆಟ್ರೋ ನೇಮಕಾತಿ 2025 : ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರದ ಜಂಟಿ ಉದ್ಯಮವಾದ, ನಮ್ಮ ಮೆಟ್ರೋ ಎಂದು ಕರೆಯುವ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ಮಾಹಿತಿ ತಂತ್ರಜ್ಞಾನ ಇಲಾಖೆಯಲ್ಲಿ ಒಪ್ಪಂದದ ಆಧಾರದ ಮೇಲೆ ಒಟ್ಟು 05 ಆಕ್ಸ್‌ಪರ್ಟ್ ಡೆವಲಪರ್ ಹುದ್ದೆಗ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ಸರ್ಕಾರದ ಬೆಂಗಳೂರು ಮೆಟ್ರೋ ದಲ್ಲಿ ಕೆಲಸ ಮಾಡಲು ಬಯಸುವ ಆಕಾಂಕ್ಷಿಗಳು ಹಾಗೂ ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ಮತ್ತು ಆಫ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

    BMRCL ಬೆಂಗಳೂರು ಮೆಟ್ರೋ ನೇಮಕಾತಿ 2025 : ನೇಮಕಾತಿಯ ಪ್ರಮುಖ ಅಂಶಗಳು
    • ಸಂಸ್ಥೆಯ ಹೆಸರು : ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)
    • ಹುದ್ದೆಯ ಹೆಸರು : ಆಕ್ಸ್‌ಪರ್ಟ್ ಡೆವಲಪರ್
    • ಒಟ್ಟು ಹುದ್ದೆಗಳು : 5 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮತ್ತು ಆಫ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಬೆಂಗಳೂರು – ಕರ್ನಾಟಕ
    ಹುದ್ದೆಗಳ ವಿವರಗಳು

    ಆಕ್ಸ್‌ಪರ್ಟ್ ಡೆವಲಪರ್ : 5 ಹುದ್ದೆಗಳು

    ಅರ್ಹತಾ ಮಾನದಂಡಗಳ ವಿವರಗಳು

    ವಿದ್ಯಾರ್ಹತೆ :

    BMRCL ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ  ಬಿ.ಎಸ್ಸಿ  , BCA, BE ಅಥವಾ B.Tech ಅನ್ನು ಪೂರ್ಣಗೊಳಿಸಿರಬೇಕು

    ವಯೋಮಿತಿ :

    • ಆಕಾಂಕ್ಷಿಗಳ ಗರಿಷ್ಠ ವಯಸ್ಸು :  36 ವರ್ಷಗಳು.
    • ಅಧಿಸೂಚನೆಯ ನಿಯಮಗಳ ಪ್ರಕಾರ, ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    ವೇತನ ಶ್ರೇಣಿ

    BMRCL ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಯ್ಕೆಯಾದ ಆಕಾಂಕ್ಷಿಗಳಿಗೆ ತಿಂಗಳಿಗೆ ರೂ.62500/- ಮಾಸಿಕ ವೇತನವನ್ನು ನೀಡಾಗುತ್ತದೆ.

    ಅರ್ಜಿ ಶುಲ್ಕ

    ಅರ್ಜಿ ಶುಲ್ಕವನ್ನು ನಿರ್ದಿಷ್ಟ ಪಡಿಸಿಲ್ಲ

    ಆಯ್ಕೆ ಪ್ರಕ್ರಿಯೆ

    ಸಂದರ್ಶನ

    BMRCL ಬೆಂಗಳೂರು ಮೆಟ್ರೋ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    • BMRCL ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ , ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ದಾಖಲೆಗಳನ್ನುಭರ್ತಿ ಮಾಡಿ
    • ದಾಖಲೆಗಳನ್ನು ಭರ್ತಿ ಮಾಡಿದ ನಂತರ, ಸರಿಯಾಗಿದೆಯೇ ಎಂದು ಒಮ್ಮೆ ಪರಿಶೀಲಿಸಿ.
    • ಆನ್ಲೈನ್‌ ಅರ್ಜಿಯನ್ನು ಭರ್ತಿ ಮಾಡಿದ ನಂತರ ಹಾರ್ಡ್‌ ಕಾಪಿಯನ್ನು, ಎಲ್ಲಾ ಪೂರಕ ದಾಖಲೆಗಳ ಸ್ವಯಂ – ದೃಢೀಕೃತ ಪ್ರತಿಗಳೊಂದಿಗೆ, ಕೆಳಗಿರುವ ವಿಳಾಸಕ್ಕೆ, ರಿಜಿಸ್ಟರ್ ಪೋಸ್ಟ್‌ / ಸ್ಪೀಡ್‌ ಪೋಸ್ಟ್‌ ಮೂಲಕ ಕಳುಹಿಸಬೇಕು.
    • ಲಕೋಟೆಯ ಮೇಲೆ ಆಕ್ಸ್‌ಪರ್ಟ್ ಡೆವಲಪರ್” ಹುದ್ದೆಗೆ ಎಂದು ಬರೆದಿರಬೇಕು.

    ಹಾರ್ಡ್‌ ಕಾಪಿಯನ್ನು ಕಳುಹಿಸಬೇಕಾದ ವಿಳಾಸ :

    ಉಪ ಪ್ರಧಾನ ವ್ಯವಸ್ಥಾಪಕರು (HR), ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್, III ಮಹಡಿ, BMTC ಸಂಕೀರ್ಣ, KH ರಸ್ತೆ, ಶಾಂತಿನಗರ, ಬೆಂಗಳೂರು – 560027 

    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 14 ಆಗಸ್ಟ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08 ಸೆಪ್ಟೆಂಬರ್ 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • KSCCF ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತ ನೇಮಕಾತಿ 2025 || ದ್ವಿತೀಯ ಪಿಯುಸಿ ಮತ್ತು ಪದವೀಧರ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನ

    KSCCF ನೇಮಕಾತಿ 2025 : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ಲಿಮಿಟೆಡ್ ಒಟ್ಟು 34 ಸೇಲ್ಸ್ ಸಹಾಯಕ, ಫಾರ್ಮಾಸಿಸ್ಟ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು ಆನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. KSCCF ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    KSCCF ನೇಮಕಾತಿ 2025 : ಹೈಲೈಟ್ಸ್
    • ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತ (KSCCF)
    • ಹುದ್ದೆಯ ಹೆಸರು :  ಮಾರಾಟ ಸಹಾಯಕ, ಔಷಧಿಕಾರ ಹುದ್ದೆಗಳು
    • ಒಟ್ಟು ಹುದ್ದೆಗಳು : 34 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಬೆಂಗಳೂರು – ಕರ್ನಾಟಕ
    ಹುದ್ದೆಗಳ ವಿವರಗಳು
    • ಔಷಧಿಕಾರ : 7 ಹುದ್ದೆಗಳು
    • ಪ್ರಥಮ ದರ್ಜೆ ಸಹಾಯಕ : 10 ಹುದ್ದೆಗಳು
    • ಮಾರಾಟ ಸಹಾಯಕ : 17 ಹುದ್ದೆಗಳು
    ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ವಿದ್ಯಾರ್ಹತೆಯನ್ನು ಗುರುತಿಸಲಾಗುತ್ತದೆ.

    • ಔಷಧಿಕಾರ : ಆಕಾಂಕ್ಷಿಗಳು ಫಾರ್ಮಸಿಯಲ್ಲಿ ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು
    • ಪ್ರಥಮ ದರ್ಜೆ ಸಹಾಯಕ : ಆಕಾಂಕ್ಷಿಗಳು ಪದವಿಯನ್ನು ಪೂರ್ಣಗೊಳಿಸಿರಬೇಕು
    • ಮಾರಾಟ ಸಹಾಯಕ : 12ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 18 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 35 ವರ್ಷಗಳು
    • ಅಧಿಕೃತ ಅಧಿಸೂಚನೆಯ ಪ್ರಕಾರ, ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ
    ವೇತನ ಶ್ರೇಣಿ

    ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ ಆಯ್ಕೆ ಯಾದ ಆಕಾಂಕ್ಷಿಗಳಿಗೆ ತಿಂಗಳಿಗೆ   ₹12,500 ರಿಂದ 29,600/- ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ ಹಾಗೂ ಪಾವತಿ ವಿಧಾನ
    • SC / ST / ಪ್ರವರ್ಗ-I /PWD ಆಕಾಂಕ್ಷಿಗಳಿಗೆ : ರೂ.500/-
    • ಇತರ ಎಲ್ಲಾ ಆಕಾಂಕ್ಷಿಗಳಿಗೆ : ರೂ.1000/-

    ಪಾವತಿ ವಿಧಾನ : ಆಕಾಂಕ್ಷಿಗಳು ಅರ್ಜಿ ಶುಲ್ಕವನ್ನು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

    ಆಯ್ಕೆ ಪ್ರಕ್ರಿಯೆ
    • ಲಿಖಿತ ಪರೀಕ್ಷೆ
    • ಸಂದರ್ಶನ
    KSCCF ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • KSCCF ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ಲಿಂಕ್‌ ಮೇಲೆ ಕ್ಲಿಕ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ. ನಿಮ್ಮ ಫೋಟೋ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ.
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 16 ಆಗಸ್ಟ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14 ಸೆಪ್ಟೆಂಬರ್ 2025
    ಪ್ರಮುಖ ಲಿಂಕ್‌ ಗಳು

    ಅಧಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • BCC ಬೆಂಗಳೂರು ಸಿಟಿ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ 2025 || ಜೂನಿಯರ್ ಅಸಿಸ್ಟೆಂಟ್ ಮತ್ತು ಅಟೆಂಡರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    BCC ಬ್ಯಾಂಕ್ ನೇಮಕಾತಿ 2025 : ಬೆಂಗಳೂರಿನಲ್ಲಿ 1990 ರಲ್ಲಿ ಸ್ಥಾಪನೆಯಾದ ಒಟ್ಟು 22 ಶಾಖೆಗಳನ್ನು ಹೊಂದಿರುವ ಬೆಂಗಳೂರು ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ (BCC BANK) ಒಟ್ಟು 74 ಜೂನಿಯರ್ ಅಸಿಸ್ಟೆಂಟ್‌ಗಳು ಮತ್ತು ಅಟೆಂಡರ್‌ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅದಿಕೃತ ವೆಬ್ಸೈಟ್‌ ಮೂಲಕ ಆನಲ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ

    BCC ಬ್ಯಾಂಕ್ ನೇಮಕಾತಿ 2025 : ನೇಮಕಾತಿಯ ಪ್ರಮುಖ ಅಂಶಗಳು
    • ಸಂಸ್ಥೆಯ ಹೆಸರು : ಬೆಂಗಳೂರು ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ (BCC BANK)
    • ಹುದ್ದೆಯ ಹೆಸರು : ಜೂನಿಯರ್ ಅಸಿಸ್ಟೆಂಟ್‌ಗಳು ಮತ್ತು ಅಟೆಂಡರ್‌ ಹುದ್ದೆಗಳು
    • ಒಟ್ಟು ಹುದ್ದೆಗಳು : 74 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಬೆಂಗಳೂರು – ಕರ್ನಾಟಕ
    ಹುದ್ದೆಯ ವಿವರಗಳು
    • ಜೂನಿಯರ್ ಅಸಿಸ್ಟೆಂಟ್‌ : 62 ಹುದ್ದೆಗಳು
    • ಅಟೆಂಡರ್‌ : 12 ಹುದ್ದೆಗಳು
    ಅರ್ಹತಾ ಮಾನದಂಡಗಳ ವಿವರಗಳು

    ವಿದ್ಯಾರ್ಹತೆ :

    • ಆಕಾಂಕ್ಷಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು.
    • ಮೂಲಭೂತ ಕಂಪ್ಯೂಟರ್ ಜ್ಞಾನ ವಿರಬೇಕು
    • ಕನ್ನಡ ಭಾಷೆಯನ್ನು ಓದಲು, ಬರೆಯಲು ಬರಬೇಕು.
    • ಆಕಾಂಕ್ಷಿಗಳು ಕರ್ನಾಟಕದ ನಿವಾಸಿಯಾಗಿರಬೇಕು

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 18 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : ವರ್ಗಗಳ ಆಧಾರದ ಮೇಲೆ ಗರಿಷ್ಠ ವಯಸ್ಸಿನ ಮಿತಿಯನ್ನು ಪರಿಗಣಿಸಲಾಗುತ್ತದೆ.
    • ಅಧಿಕೃತ ಅಧಿಸೂಚನೆಯ ಪ್ರಕಾರ, ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    ಮಾಸಿಕ ವೇತನ

    ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    • ಜೂನಿಯರ್ ಅಸಿಸ್ಟೆಂಟ್‌ : ರೂ. 61,300 – 1,12,900/-
    • ಅಟೆಂಡರ್‌ : ರೂ. 44,425 – 83,700/-
    ಅರ್ಜಿ ಶುಲ್ಕ ಹಾಗೂ ಪಾವತಿ ವಿಧಾನ
    • SC / ST / ಪ್ರವರ್ಗ-1 / ಪಿಡಬ್ಲ್ಯೂಡಿ / ಮಾಜಿ ಸೈನಿಕರು : ₹600
    • ಇತರ ವರ್ಗಗಳು : ₹800

    ಪಾವತಿ ವಿಧಾನ : ನೆಟ್ ಬ್ಯಾಂಕಿಂಗ್, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ಯುಪಿಐ ಮೂಲಕ ಆನ್ಲೈನ್‌ ನಲ್ಲಿ ಪಾವತಿಸಬೇಕು.

    ಆಯ್ಕೆ ಪ್ರಕ್ರಿಯೆ
    • ಲಿಖಿತ ಪರೀಕ್ಷೆ
    • ಸಂದರ್ಶನ
    • ದಾಖಲೆ ಪರಿಶೀಲನೆ
    ಅರ್ಜಿ ಸಲ್ಲಿಸುವ ವಿಧಾನ
    • BCC ಬ್ಯಾಂಕ್ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿಜೀವನದ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಛಾಯಾಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿಮ ಅಪ್ಲೋಡ್‌ ಮಾಡು
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 20 ಆಗಸ್ಟ್ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10 ಸೆಪ್ಟೆಂಬರ್ 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • BMRCL ಬೆಂಗಳೂರು ಮೆಟ್ರೋ ನೇಮಕಾತಿ 2025 || ಕನ್ಸಲ್ಟೆಂಟ್ ಹುದ್ದೆಗೆ ನೇರ ಸಂದರ್ಶನದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    BMRCL ಬೆಂಗಳೂರು ಮೆಟ್ರೋ ನೇಮಕಾತಿ 2025 : ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) 01 ಕನ್ಸಲ್ಟೆಂಟ್ (ಪ್ರಾಜೆಕ್ಟ್ ಮಾನಿಟರಿಂಗ್ & ನೆಟ್‌ವರ್ಕಿಂಗ್) ಹುದ್ದೆಯ ನೇಮಕಾತಿಗಾಗಿ ಗುತ್ತಿಗೆಯ ಆಧಾರದ ಮೇಲೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ಮೆಟ್ರೋ ದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

    BMRCL ಬೆಂಗಳೂರು ಮೆಟ್ರೋ ನೇಮಕಾತಿ 2025 : ನೇಮಕಾತಿಯ ಹೈಲೈಟ್ಸ್
    • ಸಂಸ್ಥೆಯ ಹೆಸರು : ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)
    • ಹುದ್ದೆಯ ಹೆಸರು : ಕನ್ಸಲ್ಟೆಂಟ್ (ಪ್ರಾಜೆಕ್ಟ್ ಮಾನಿಟರಿಂಗ್ & ನೆಟ್‌ವರ್ಕಿಂಗ್)
    • ಒಟ್ಟು ಹುದ್ದೆಗಳು : 01 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಬೆಂಗಳೂರು – ಕರ್ನಾಟಕ
    ಹುದ್ದೆಗಳ ವಿವರಗಳು

    ಕನ್ಸಲ್ಟೆಂಟ್ (ಪ್ರಾಜೆಕ್ಟ್ ಮಾನಿಟರಿಂಗ್ & ನೆಟ್‌ವರ್ಕಿಂಗ್) : 01 ಹುದ್ದೆ

    ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ BE / B.Tech, ಎಂ.ಟೆಕ್ ಪದವಿ ಹೊಂದಿರಬೇಕು.

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 32 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 43 ವರ್ಷಗಳು
    ಮಾಸಿಕ ವೇತನ

    ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಯ್ಕೆಯಾದ ಆಕಾಂಕ್ಷಿಗಳಿಗೆ ₹ 1,06,250/- ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ.

    ಆಯ್ಕೆ ಪ್ರಕ್ರಿಯೆ
    • ಅರ್ಜಿ ಪರಿಶೀಲನೆ
    • ವೈಯಕ್ತಿಕ ಸಂದರ್ಶನ
    • ದಾಖಲೆ ಪರಿಶೀಲನೆ
    • ಅಂತಿಮ ಆಯ್ಕೆ ಪಟ್ಟಿ
    BMRCL ಬೆಂಗಳೂರು ಮೆಟ್ರೋ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • BMRCL ಬೆಂಗಳೂರು ಮೆಟ್ರೋ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ಮೊದಲು ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬೇಕು
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ಡ್ರಾಫ್ಟ್ / ಡಿಡಿ ಪಾವತಿಸುವ ಅಗತ್ಯವಿಲ್ಲ.
    • ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಿದ ನಂತರ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
    • ಕವರ್ ಮೇಲೆ ಸ್ಪಷ್ಟವಾಗಿ (ಪ್ರಾಜೆಕ್ಟ್ ಮಾನಿಟರಿಂಗ್ ಮತ್ತು ನೆಟ್‌ವರ್ಕಿಂಗ್)” ಎಂದು ಬರೆಯಬೇಕು

    ಹಾರ್ಡ್‌ಕಾಪಿ ಕೂರಿಯರ್ ವಿಳಾಸ :

    ಜನರಲ್ ಮ್ಯಾನೇಜರ್ (HR),
    ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ,
    III ಮಹಡಿ, BMTC ಕಾಂಪ್ಲೆಕ್ಸ್, KH ರಸ್ತೆ,
    ಶಾಂತಿನಗರ, ಬೆಂಗಳೂರು – 560027

    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 04 ಜುಲೈ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17 ಜುಲೈ 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ