afp header code starts here --> afp header code starts here -->

Category: ರಾಜ್ಯ ನೇಮಕಾತಿ

  • MPTET ವರ್ಗ 3 ನೇಮಕಾತಿ 2025 || ಒಟ್ಟು 18,650 ಹುದ್ದೆಗಳಿಗೆ ಆನ್ಲೈನ್‌ ನಲ್ಲಿ ಅಧಿಸೂಚನೆ ಹೊರಡಿಸಲಾಗಿದೆ

    MPTET ವರ್ಗ 3 ನೇಮಕಾತಿ 2025 : ಮಧ್ಯಪ್ರದೇಶ ನೌಕರರ ಆಯ್ಕೆ ಮಂಡಳಿ (MPESB) ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಒಟ್ಟು 18,650 ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳು ಬುಡಕಟ್ಟು ವ್ಯವಹಾರಗಳ ಇಲಾಖೆಯ ಅಡಿಯಲ್ಲಿವೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಮದಿರುವ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು. MPTET ವರ್ಗ 3 ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    MPTET ವರ್ಗ 3 ನೇಮಕಾತಿ 2025 : ನೇಮಕಾತಿಯ ವಿವರಗಳು
    • ಸಂಸ್ಥೆಯ ಹೆಸರು : ಮಧ್ಯಪ್ರದೇಶ ನೌಕರರ ಆಯ್ಕೆ ಮಂಡಳಿ (MPESB)
    • ಹುದ್ದೆಯ ಹೆಸರು : ಪ್ರಾಥಮಿಕ ಶಿಕ್ಷಕರು
    • ಒಟ್ಟು ಹುದ್ದೆಗಳು : 18,650 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಮಧ್ಯಪ್ರದೇಶ (MP)
    ಹುದ್ದೆಗಳ ವಿವರಗಳು

    ಪ್ರಾಥಮಿಕ ಶಾಲಾ ಶಿಕ್ಷಕರು : 18,650

    ಅರ್ಹತಾ ಮಾನದಂಡಗಳ ವಿವರಗಳು

    ವಿದ್ಯಾರ್ಹತೆ :

    ಅಧಿಸೂಚನೆ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಡಿ.ಎಲ್.ಎಡ್ ಅನ್ನು ಪದವಿಯನ್ನು ಪಡೆದಿರಬೇಕು.

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 21 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 40 ವರ್ಷಗಳು
    • ವಯೋಮಿತಿ ಸಡಿಲಿಕೆ ಸನ್ವಯಿಸುತ್ತದೆ.
    ವೇತನ ಶ್ರೇಣಿ

    MPTET ವರ್ಗ 3 ನೇಮಕಾತಿ ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಮಾಸಿಕ ವೃತನವನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

    ಅರ್ಜಿ ಶುಲ್ಕ ಹಾಗೂ ಪಾವತಿ ವಿಧಾನ
    • ಸಾಮಾನ್ಯ / ಇತರೆ ರಾಜ್ಯ : ರೂ.560/-
    • ಒಬಿಸಿ / ಎಸ್‌ಸಿ / ಎಸ್‌ಟಿ : ರೂ.310/-
    • ಪೋರ್ಟಲ್ ಶುಲ್ಕ: ರೂ. 60/–
    ಆಯ್ಕೆ ಪ್ರಕ್ರಿಯೆ

    ಲಿಖಿತ ಪರೀಕ್ಷೆಯ ಮೂಲಕ ಆಯ್ಕೆಮಾಡಲಾಗುತ್ತದೆ.

    MPTET ವರ್ಗ 3 ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • MPTET ವರ್ಗ 3 ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ.
    • ನಿಮ್ಮ ಪೋಟೋ, ಸಹಿ, ಪ್ರಮಾಣಪತ್ರಗಳನ್ನು ಸ್ಕ್ಯಾನ್‌ ಮಾಡಿ ಅಪ್ಲೋಡ್‌ ಮಾಡಿ
    • ಅರ್ಜಿ ಶುಲ್ಕವನ್ನು ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 18 ಜುಲೈ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 01 ಆಗಸ್ಟ್‌ 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • GSECL ಜೂನಿಯರ್ ಎಂಜಿನಿಯರ್ ನೇಮಕಾತಿ 2025 || 135 ಹುದ್ದೆಗಳಿಗೆ ಆನ್ಲೈನ್‌ ನಲ್ಲಿ ಈಗಲೇ ಅರ್ಜಿ ಸಲ್ಲಿಸಿ

    GSECL ಜೂನಿಯರ್ ಎಂಜಿನಿಯರ್ ನೇಮಕಾತಿ 2025 : ಗುಜರಾತ್ ರಾಜ್ಯ ವಿದ್ಯುತ್ ನಿಗಮ (GSECL) ಒಟ್ಟು 135 ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಉನ್ನತ ಶಿಕ್ಷಣವನ್ನು ಪಡೆದಿರುವ ಆಕಾಂಕ್ಷಿಗಳು / ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಆನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಇಂತಹ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದಾಗಿದೆ. GSECL ಜೂನಿಯರ್ ಎಂಜಿನಿಯರ್ ನೇಮಕಾತಿ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    GSECL ಜೂನಿಯರ್ ಎಂಜಿನಿಯರ್ ನೇಮಕಾತಿ 2025 : ನೇಮಕಾತಿಯ ಹೈಲೈಟ್ಸ್
    • ಸಂಸ್ಥೆಯ ಹೆಸರು : ರಾಜ್ಯ ವಿದ್ಯುತ್ ನಿಗಮ (GSECL)
    • ಹುದ್ದೆಯ ಹೆಸರು : ಜೂನಿಯರ್ ಎಂಜಿನಿಯರ್
    • ಒಟ್ಟು ಹುದ್ದೆಗಳು : 135 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಗುಜರಾತ್
    ಹುದ್ದೆಗಳ ವಿವರಗಳು
    • ಜೂನಿಯರ್ ಎಂಜಿನಿಯರ್ – ಎಲೆಕ್ಟ್ರಿಕಲ್ : 55 ಹುದ್ದೆಗಳು
    • ಜೂನಿಯರ್ ಎಂಜಿನಿಯರ್ – ಮೆಕ್ಯಾನಿಕಲ್ : 55 ಹುದ್ದೆಗಳು
    • ಜೂನಿಯರ್ ಎಂಜಿನಿಯರ್ – ಉಪಕರಣ ಮತ್ತು ನಿಯಂತ್ರಣ : 20 ಹುದ್ದೆಗಳು
    • ಜೂನಿಯರ್ ಎಂಜಿನಿಯರ್ – ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ : 05 ಹುದ್ದೆಗೆಳು

    ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಸಂಬಂಧಿತ ವಿಭಾಗದಲ್ಲಿ ಬಿ.ಟೆಕ್ / ಬಿಇ ಪೂರ್ಣಗೊಳಿಸಿರಬೇಕು.

    ವಯೋಮಿತಿ :

    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 35 ವರ್ಷಗಳು
    • ಅಧಿಸೂಚನೆಯ ನಿಯಮಗಳ ಪ್ರಕಾರ, ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    ಮಾಸಿಕ ವೇತನ

    ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳಿಗೆ ಈ ಕೆಳಕಂಡಂತೆ ಮಾಸಿಕ ವೇತನವನ್ನು ನೀಡಲಾಗುತ್ತದೆ

    • ಮೊದಲ ವರ್ಷ : ರೂ. 48100/-
    • ಎರಡನೇ ವರ್ಷ : ರೂ.50700/-
    ಅರ್ಜಿ ಶುಲ್ಕ ಹಾಗೂ ಪಾವತಿ ವಿಧಾನ
    • ಎಸ್‌ ಸಿ / ಎಸ್‌ ಟಿ / ಪಿಡಬ್ಲ್ಯೂಡಿ ಆಕಾಂಕ್ಷಿಗಳಿಗೆ : ರೂ.250.00 (ಜಿಎಸ್‌ಟಿ ಸೇರಿದಂತೆ)
    • ಸಾಮಾನ್ಯ ವರ್ಗ / ಇಡಬ್ಲ್ಯೂಎಸ್‌ ಆಕಾಂಕ್ಷಿಗಳಿಗೆ : ರೂ. 500.00 (ಜಿಎಸ್‌ಟಿ ಸೇರಿದಂತೆ)

    ಪಾವತಿ ವಿಧಾನ : ಆಕಾಂಕ್ಷಿಗಳು ಅರ್ಜಿ ಶುಲ್ಕವನ್ನು ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ / ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬೇಕು.

    ಆಯ್ಕೆ ಪ್ರಕ್ರಿಯೆ
    • ಶ್ರೇಣಿ ಪರೀಕ್ಷೆ ೧
    • ಶ್ರೇನೀ ಪರೀಕ್ಷೆ ೨
    • ದಾಖಲೆ ಪರಿಶೀಲನೆ
    GSECL ಜೂನಿಯರ್ ಎಂಜಿನಿಯರ್ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • GSECL ಜೂನಿಯರ್ ಎಂಜಿನಿಯರ್ ನೇಮಕಾತಿ ವೆಬ್ಸೈಟ್‌ ಗೆ ಭೇಟಿ ನೀಡಿ. ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಫೋಟೋ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟ್ಔಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 04 ಜುಲೈ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24 ಜುಲೈ 2025
    ಪ್ರಮುಖ ಲಿಂಕ್‌ಗಳು

    ಅಧಿಸೂಚನೆ ಲಿಂಕ್‌ / ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • ಕೊಡಗು ತೋಟಗಾರಿಕೆ ಇಲಾಖೆ ನೇಮಕಾತಿ 2025 || ಸಹಾಯಕ ಯೋಜನಾ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ

    ತೋಟಗಾರಿಕೆ ಇಲಾಖೆ ನೇಮಕಾತಿ 2025 : ಕೊಡಗು ಜಿಲ್ಲೆ ತೋಟಗಾರಿಕೆ ಇಲಾಖೆಯು 2025–26 ನೇ ಸಾಲಿನ ಕೌಟುಂಬಿಕ ತೋಟಗಾರಿಕೆ ಯೋಜನೆ ಅಡಿಯಲ್ಲಿ ಒಟ್ಟು 01  ಸಹಾಯಕ ಯೋಜನಾ ವ್ಯವಸ್ಥಾಪಕರ ಹುದ್ದೆಗೆ  ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗೆ ಆಕಾಂಕ್ಷಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ತೋಟಗಾರಿಕೆ ಇಲಾಖೆಯಲ್ಲಿ ಕೆಲಸವನ್ನು ಮಾಡಲು ಬಯಸುವ ಆಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶ. ಹಾಗೂ ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಈಗಲೇ ಅರ್ಜಿ ಸಲ್ಲಿಸಬಹುದಾಗಿದೆ. ತೋಟಗಾರಿಕೆ ಇಲಾಖೆಯ ನೇಮಕಾತಿಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    ಕೊಡಗು ತೋಟಗಾರಿಕೆ ಇಲಾಖೆ ನೇಮಕಾತಿ 2025 : ನೇಮಕಾತಿಯ ಹೈಲೈಟ್ಸ್‌
    • ಸಂಸ್ಥೆಯ ಹೆಸರು : ತೋಟಗಾರಿಕೆ ಇಲಾಖೆ
    • ಹುದ್ದೆಯ ಹೆಸರು : ಸಹಾಯಕ ಯೋಜನಾ ವ್ಯವಸ್ಥಾಪಕರು
    • ಒಟ್ಟು ಹುದ್ದೆಗಳು : 01 ಹುದ್ದೆ
    • ಅರ್ಜಿ ಸ್ವರೂಪ : ಆಫ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಕೊಡಗು ಜಿಲ್ಲೆ, ಮಡಿಕೇರಿ
    ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    • ಅಧಿಸೂಚನೆಯ ನಿಯಮಗಳ ಪ್ರಕಾರ ಆಕಾಂಕ್ಷಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂ.ಎಸ್ಸಿ (ಕೃಷಿ/ ತೋಟಗಾರಿಕೆ/ ಮೀನುಗಾರಿಕೆ/ ಅರಣ್ಯ/ ರೇಷ್ಮೆ) ಪಡೆದಿರಬೇಕು.
    • ಕನಿಷ್ಠ 2 ವರ್ಷ ಕೃಷಿ ವಿಸ್ತರಣಾ ಮತ್ತು ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಹೊಂದಿರಬೇಕು

    ವಯೋಮಿತಿ :

    • ಆಕಾಂಕ್ಷಿಗಳ ಗರಿಷ್ಠ ವಯಷ್ಷು : 45 ವರ್ಷಗಳು
    • ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    ಮಾಸಿಕ ವೇತನ

    ಅಧಿಸೂಚನೆಯ ನಿಯಮಗಳ ಪ್ರಕಾರ, ಆಯ್ಕೆಯಾದ ಅಕಾಂಕ್ಷಿಗಳಿಗೆ ರೂ. 30,000 ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ

    ಆಯ್ಕೆ ಪ್ರಕ್ರಿಯೆ

    ಆಕಾಂಕ್ಷಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

    ಕೊಡಗು ತೋಟಗಾರಿಕೆ ಇಲಾಖೆ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • ಆಕಾಂಕ್ಷಿಗಳು ಮೊದಲಿಗೆ ಇಲಾಖೆ ವೆಬ್ಸೈಟ್‌ ಗೆ ಭೇಟಿ ನೀಡಿ, ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
    • ನಂತರ ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಅಗತ್ಯ ಮಾಹಿತಿಯನ್ನು ( ಆಕಾಂಕ್ಷಿಗಳ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ, ಪ್ರಮಾಣ ಪತ್ರ, ಅಂಕಪಟ್ಟಿಗಳು ) ಭರ್ತಿ ಮಾಡಿ.
    • ಭರ್ತಿ ಮಾಡಿದ ಅರ್ಜಿಯ ಮೇಲ್ಭಾಗದಲ್ಲಿ “ಅಪ್ಲಿಕೇಶನ್ ಫಾರ್ ಅಸಿಸ್ಟೆಂಟ್ ಪ್ರಾಜೆಕ್ಟ್ ಮ್ಯಾನೇಜರ್” ಎಂದು ಸ್ಪಷ್ಟವಾಗಿ ಬರೆದು , ಕೆಳಗೆ ನೀಡಲಾದ ವಿಳಾಸಕ್ಕೆ ಸ್ಪೀಡ್‌ ಪೋಸ್ಟ್‌ ಮಾಡಿ
    ಅರ್ಜಿ ಸಲ್ಲಿಸಬೇಕಾದ ವಿಳಾಸ:

    ಉಪನಿರ್ದೇಶಕರ ಕಚೇರಿ,
    ತೋಟಗಾರಿಕೆ ಇಲಾಖೆ,
    ಜಿಲ್ಲಾ ತೋಟಗಾರಿಕೆ ಕಚೇರಿ,
    ಮಡಿಕೇರಿ – 571201,
    ಕೊಡಗು ಜಿಲ್ಲೆ, ಕರ್ನಾಟಕ ರಾಜ್ಯ

    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 24 ಜೂನ್ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05 ಜುಲೈ 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ / ಅಪ್ಲಿಕೇಶನ್‌ ಲಿಂಕ್ : ಮೇಲೆ ಕ್ಲಿಕ್‌ ಮಾಡಿ

  • KSRLPS ನೇಮಕಾತಿ 2025 || ಕರ್ನಾಟಕದಲ್ಲಿ ಒಟ್ಟು 13 ಹುದ್ದೆಗಳಿಗೆ ಆನ್ಲೈನ್‌ ನಲ್ಲಿ ಅರ್ಜಿ ಆಹ್ವಾನ

    KSRLPS ನೇಮಕಾತಿ 2025 : ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘವು (KSRLPS) ಒಟ್ಟು 13 ಕ್ಲಸ್ಟರ್ ಮೇಲ್ವಿಚಾರಕ, ಬ್ಲಾಕ್ ವ್ಯವಸ್ಥಾಪಕ, ಕಚೇರಿ ಸಹಾಯಕ, ಜಿಲ್ಲಾ ವ್ಯವಸ್ಥಾಪಕ ಜೀವನೋಪಾಯ, ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ಉದೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಖಾಲಿ ಹುದ್ದೆಗಳಲ್ಲಿ ಆಸಕತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು.

    KSRLPS ನೇಮಕಾತಿ 2025 : ನೇಮಕಾತಿಯ ಮುಖ್ಯಾಂಶಗಳು
    • ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರವರ್ತನಾ ಸಂಘ (KSRLPS)
    • ಹುದ್ದೆಯ ಹೆಸರು : ಕ್ಲಸ್ಟರ್ ಮೇಲ್ವಿಚಾರಕ, ಬ್ಲಾಕ್ ಮ್ಯಾನೇಜರ್ ಹಾಗೂ ವಿವಿಧ ಹುದ್ದೆಗಳು
    • ಒಟ್ಟು ಹುದ್ದೆಗಳು : 13 ಹುದ್ದೆಗಳು
    • ಉದ್ಯೋಗ ಸ್ಥಳ : ಕರ್ನಾಟಕ – ಬೆಂಗಳೂರು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    ಹುದ್ದೆಯ ವಿವರಗಳು
    • ಜಿಲ್ಲಾ ವ್ಯವಸ್ಥಾಪಕ : 1
    • ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ : 1
    • ಬ್ಲಾಕ್ ಮ್ಯಾನೇಜರ್-ಫಾರ್ಮ್ ಲೈವ್ಲಿಹುಡ್ಸ್ : 4
    • ಬ್ಲಾಕ್ ಮ್ಯಾನೇಜರ್-ಕೃಷಿಯೇತರ ಜೀವನೋಪಾಯ : 1
    • ಕ್ಲಸ್ಟರ್ ಮೇಲ್ವಿಚಾರಕ-ಕೌಶಲ್ಯ : 1
    • ಕ್ಲಸ್ಟರ್ ಮೇಲ್ವಿಚಾರಕರು : 2
    • ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ – SVEP :1
    • ಕಚೇರಿ ಸಹಾಯಕ : 1
    • ಜಿಲ್ಲಾ ವ್ಯವಸ್ಥಾಪಕ (ಜೀವನೋಪಾಯ) : 1
    ಅರ್ಹತಾ ಮಾನದಂಡಗಳ ವಿವರ

    ಶೈಕ್ಷಣಿಕ ಅರ್ಹತೆ :

    ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಶೈಕ್ಷಣಿಕ ಅರ್ಹತೆಯನ್ನು ಗುರುತಿಸಲಾಗುತ್ತದೆ. ಆಕಾಂಕ್ಷಿಗಳು ಪದವಿ, ಸ್ನಾತಕೋತ್ತರ ಪದವಿ, MBA / MSW, B.Sc / M.Sc ಯನ್ನು ಪೂರ್ಣಗೊಳಿಸಿರಬೇಕು

    ವಯೋಮಿತಿ :

    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 45 ವರ್ಷಗಳು
    • ನಿಯಮಗಳ ಪ್ರಕಾರ, ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    ವೇತನ ಶ್ರೇಣಿ

    ಅಧಿಸೂಚನೆಯ ನಿಯಮಗಳ ಪ್ರಕಾರ, ಮಾಸಿಕ ವೇತನವನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ

    ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ

    ಆಯ್ಕೆ ಪ್ರಕ್ರಿಯೆ
    • ಲಿಖಿತ ಪರೀಕ್ಷೆ
    • ಸಂದರ್ಶನ
    KSRLPS ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • KSRLPS ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ, ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಛಾಯಾಚಿತ್ರ, ಸಹಿ, ಪ್ರಮಾಣಪತ್ರಗಳನ್ನು ಸ್ಕ್ಯಾನ್‌ ಮಾಡಿ ಅಪ್ಲೋಡ್‌ ಮಾಡಿ
    • ಅರ್ಜಿ ಶುಲ್ಕವನ್ನು ಪಾವತಿಸಿ (ಅನ್ವಯಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟ್‌ ಔಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 18 ಮೇ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30 ಮೇ 2025
    ಪ್ರಮುಖ ಲಿಂಕ್‌ಗಳು

    ಅಧಿಸೂಚನೆ / ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • WCD ಮೈಸೂರು ನೇಮಕಾತಿ 2025 || ಒಟ್ಟು 319 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಆನ್ಲೈನ್‌ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ

    WCD ಮೈಸೂರು ನೇಮಕಾತಿ 2025 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮೈಸೂರು (WCD ಮೈಸೂರು) ಒಟ್ಟು 319 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಮೈಸೂರು ಜಿಲ್ಲೆ – ಕರ್ನಾಟಕದಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು. WCD ಮೈಸೂರು ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳು, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    WCD ಮೈಸೂರು ನೇಮಕಾತಿ 2025 : ನೇಮಕಾತಿಯ ವಿವರಗಳು
    • ಸಂಸ್ಥೆಯ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮೈಸೂರು (WCD)
    • ಹುದ್ದೆಯ ಹೆಸರು : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯ ಹುದ್ದೆಗಳು
    • ಒಟ್ಟು ಹುದ್ದೆಗಳು : 319 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಮೈಸೂರು ಜಿಲ್ಲೆ
    ಹುದ್ದೆಯ ವಿವರಗಳು

    ಅಂಗನವಾಡಿ ಕಾರ್ಯಕರ್ತೆ : 68, ಅಂಗನವಾಡಿ ಸಹಾಯಕಿ : 251

    • ಬಿಳಿಗೆರೆ : ಅಂಗನವಾಡಿ ಕಾರ್ಯಕರ್ತೆ – 06, ಅಂಗನವಾಡಿ ಸಹಾಯಕಿ – 32
    • ಎಚ್.ಡಿ. ಕೋಟೆ : ಅಂಗನವಾಡಿ ಕಾರ್ಯಕರ್ತೆ – 22, ಅಂಗನವಾಡಿ ಸಹಾಯಕಿ -29
    • ಹುಣಸೂರು : ಅಂಗನವಾಡಿ ಕಾರ್ಯಕರ್ತೆ – 05, ಅಂಗನವಾಡಿ ಸಹಾಯಕಿ – 26
    • ಕೃಷ್ಣರಾಜನಗರ : ಅಂಗನವಾಡಿ ಕಾರ್ಯಕರ್ತೆ – 04, ಅಂಗನವಾಡಿ ಸಹಾಯಕಿ -22
    • ಮೈಸೂರು ಗ್ರಾಮೀಣ : ಅಂಗನವಾಡಿ ಕಾರ್ಯಕರ್ತೆ – 06, ಅಂಗನವಾಡಿ ಸಹಾಯಕಿ -12
    • ಮೈಸೂರು ನಗರ : ಅಂಗನವಾಡಿ ಕಾರ್ಯಕರ್ತೆ – 01, ಅಂಗನವಾಡಿ ಸಹಾಯಕಿ – 14
    • ನಂಜನಗೂಡು : ಅಂಗನವಾಡಿ ಕಾರ್ಯಕರ್ತೆ – 10, ಅಂಗನವಾಡಿ ಸಹಾಯಕಿ – 31
    • ಪಿರಿಯಾಪಟ್ಟಣ : ಅಂಗನವಾಡಿ ಕಾರ್ಯಕರ್ತೆ – 11, ಅಂಗನವಾಡಿ ಸಹಾಯಕಿ – 57
    • ಟಿ. ನರಸೀಪುರ : ಅಂಗನವಾಡಿ ಕಾರ್ಯಕರ್ತೆ – 03, ಅಂಗನವಾಡಿ ಸಹಾಯಕಿ – 28
    ಅರ್ಹತಾ ಮಾನದಂಡಗಳ ವಿವರ

    ವಿದ್ಯಾರ್ಹತೆ :

    ಅಧಿಸೂಚನೆಯ ನಿಯಮಗಳ ಪ್ರಕಾರ ಆಕಾಂಕ್ಷಿಗಳು 10ನೇ, 12ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 19 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 35 ವರ್ಷಗಳು
    • ಅಧಿಸೂಚನೆಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    WCD ಮೈಸೂರು ನೇಮಕಾತಿ 2025 : ವೇತನ ಶ್ರೇಣಿ

    ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳಿಗೆ ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ

    ಅರ್ಜಿ ಶುಲ್ಕ

    ಅರ್ಜಿ ಶುಲ್ಕವನ್ನು ಉಲ್ಲೇಖಿಸಿಲ್ಲ

    ಆಯ್ಕೆ ಪ್ರಕ್ರಿಯೆ

    WCD ಮೈಸೂರು ನೇಮಕಾತಿ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳನ್ನು ಮೆರಿಟ್‌ ಪಟ್ಟಿ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

    WCD ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಈ ಕೆಳಿನ ಹಂತಗಳನ್ನು ಅನುಸರಿಸಬೇಕು

    • WCD ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ
    • ನೀವು ಈ ಹಿಂದೆ ನೋಂದಾಯಿಸಿಕೊಂಡಿದ್ದರೆ, ಬಳಕೆದಾರಹೆಸರು ಮತ್ತು ಪಾಸ್‌ವರ್ಡ್‌ನೊಂದಿಗೆ ಲಾಗಿನ್ ಮಾಡಿ. ನಿಮಗೆ ಬಳಕೆದಾರ ಐಡಿ (ಹೊಸ ಬಳಕೆದಾರ) ಇಲ್ಲದಿದ್ದರೆ ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್ ಮೂಲಕ ನೋಂದಾಯಿಸಿ.
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ ದಾಖಲೆ, ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ. (ನಿಮ್ಮ ಫೋಟೋ, ಸಹಿ, ಅಂಕಪಟ್ಟಿಗಳನ್ನು ಲಗತ್ತಿಸಿ)
    • ನಿಮ್ಮ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟ್‌ ಔಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕ
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 16 ಮೇ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15 ಜೂನ್‌ 2025
    ಪ್ರಮುಖ ಲಿಂಕ್‌ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ – ಗ್ರಂಥಾಲಯ ಸಹಾಯಕ ಹುದ್ದೆಗೆ ನೇಮಕಾತಿ 2025 || ನೇರ ಸಂದರ್ಶನ

    UAS ಧಾರವಾಡ ಗ್ರಂಥಾಲಯ ಸಹಾಯಕ ಹುದ್ದೆಗೆ ನೇಮಕಾತಿ 2025 : ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಗ್ರಂಥಾಲಯ ಸಹಾಯಕ (ಲೈಬ್ರರಿ ಅಸಿಸ್ಟೆಂಟ್) ಹುದ್ದೆಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಆಕಾಂಕ್ಷಿಗಳನ್ನು ಶಿರಸಿಯ ಕಾಲೇಜ್ ಆಫ್ ಫಾರೆಸ್ಟ್ರಿಯಲ್ಲಿ ವಾಕ್-ಇನ್ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. UAS ಧಾರವಾಡ ಗ್ರಂಥಾಲಯ ಸಹಾಯಕ ಹುದ್ದೆಗೆ ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆ, ಸಂದರ್ಶನದ ದಿನಾಂಕಗಳನ್ನು ಈ ಕೆಳಕಂಡಂತೆ ಪರಿಶೀಲಿಸಬಹುದು.

    ನೇಮಕಾತಿಯ ವಿವರಗಳು
    • ಸಂಸ್ಥೆಯ ಹೆಸರು : ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ
    • ಹುದ್ದೆಯ ಹೆಸರು : ಗ್ರಂಥಾಲಯ ಸಹಾಯಕ
    • ಒಟ್ಟು ಹುದ್ದೆಗಳು : 01 ಹುದ್ದೆ
    • ಉದ್ಯೋಗ ಸ್ಥಳ : ಶಿರಸಿ – ಉತ್ತರ ಕನ್ನಡ, ಕರ್ನಾಟಕ
    ಹುದ್ದೆಯ ವಿವರಗಳು

    ಪರಿಶಿಷ್ಟ ಪಂಗಡ (ಎಸ್‌ಟಿ) : 01 ಹುದ್ದೆ

    UAS ಧಾರವಾಡ ಗ್ರಂಥಾಲಯ ಸಹಾಯಕ ಹುದ್ದೆ ನೇಮಕಾತಿ : ಅರ್ಹತಾ ಮಾನದಂಡಗಳು

    ಶೈಕ್ಷಣಿಕ ಅರ್ಹತೆ :

    • ಆಕಾಂಕ್ಷಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬ್ಯಾಚುಲರ್ ಆಫ್ ಲೈಬ್ರರಿ ಸೈನ್ಸ್/ ಬ್ಯಾಚುಲರ್ ಆಫ್ ಲೈಬ್ರರಿ & ಇನ್ಫಾರ್ಮೆಷನ ಸೈನ್ಸ್, ಮಾಸ್ಟರ್ ಆಫ್ ಲೈಬ್ರರಿ ಸೈನ್ಸ್/ ಮಾಸ್ಟರ್ ಆಫ್ ಲೈಬ್ರರಿ & ಇನ್ಫಾರ್ಮೆಷನ ಸೈನ್ಸ್ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
    • ಗ್ರಂಥಾಲಯ, ಕಾಲೇಜು, ಸಂಶೋಧನಾ ಸಂಸ್ಥೆಗಳಲ್ಲಿ ಪುಸ್ತಕಗಳು ಮತ್ತು ನಿಯತಕಾಲಿಕೆಗಳನ್ನು ವಿಂಗಡಣೆ ಮತ್ತು ಕೆಟಲಾಗಿಂಗ್ ಮಾಡಿರುವ ಕಾರ್ಯಾನುಭವ ಹೊಂದಿರಬೇಕು.

    ವಯೋಮಿತಿ :

    ವಿಶ್ವವಿದ್ಯಾಲಯದ ನಿಯಮಾನುಸಾರ ವಯೋಮಿತಿಯನ್ನು ನಿಗದಿಪಡಿಸಲಾಗುವುದು.

    UAS ಧಾರವಾಡ ನೇಮಕಾತಿ : ಮಾಸಿಕ ವೇತನ

    ಆಯ್ಕೆಯಾದ ಆಕಾಂಕ್ಷಿಗಳಿಗೆ ರೂ. 14,000 ಮಾಸಿಕ ವೇತನವನ್ನು ನೀಡಲಾಗುತ್ತದೆ.

    UAS ಧಾರವಾಡ ನೇಮಕಾತಿ : ಆಯ್ಕೆ ಪ್ರಕ್ರಿಯೆ

    ಸಂದರ್ಶನ ದ ಮೂಲಕ ಆಯ್ಕೆ ಮಾಡಲಾಗುತ್ತದೆ

    ಅರ್ಜಿ ಸಲ್ಲಿಸುವ ವಿಧಾನ:

    ಈ ನೇಮಕಾತಿಗೆ ಆನ್‌ಲೈನ್ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಅರ್ಹ ಆಕಾಂಕ್ಷಿಗಳು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಡೀನ್ ಕಚೇರಿ (ಅರಣ್ಯ), ಅರಣ್ಯ ವಿಶ್ವವಿದ್ಯಾಲಯ, ಶಿರಶಿ ಕಾರ್ಯಾಲಯದಲ್ಲಿ ಸಂದರ್ಶನಕ್ಕೆ ಹಾಜರಾಗಲು ತಿಳಿಸಲಾಗಿದೆ. ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತಗೆ ಸಂಬಂಧಪಟ್ಟ ಎಲ್ಲಾ ಮೂಲ ದಾಖಲೆಗಳನ್ನು ಹಾಗೂ ಅವುಗಳ ಎರಡು ಧೃಢಿಕೃತ ಪ್ರತಿಗಳನ್ನು ಸಂದರ್ಶನದ ಸಮಯದಲ್ಲಿ ತರಲು ತಿಳಿಸಲಾಗಿದೆ

    ಸಂದರ್ಶನದ ಪ್ರಮುಖ ದಿನಾಂಕ : 13 ಮೇ 2025

    UAS ಧಾರವಾಡ ನೇಮಕಾತಿ : ಪ್ರಮುಖ ಲಿಂಕ್‌ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • BTSC ಸ್ಟಾಫ್ ನರ್ಸ್ ನೇಮಕಾತಿ 2025 || ಒಟ್ಟು 11389 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ

    BTSC ಸ್ಟಾಫ್ ನರ್ಸ್ ನೇಮಕಾತಿ 2025 : ಬಿಹಾರ ತಾಂತ್ರಿಕ ಸೇವೆಗಳ ಆಯೋಗವು (BTSC) ಒಟ್ಟು 11389 ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿಗಾಗಿ ಅಧುಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಸ್ಟಾಫ್ ನರ್ಸ್ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶ. ಉನ್ನತ ಶಿಕ್ಷಣವನ್ನು ಪಡೆದಿರುವ ಹಾಗೂ ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ BTSC ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

    BTSC ನೇಮಕಾತಿ 2025 : ನೇಮಕಾತಿಯ ವಿವರಗಳು
    • ಸಂಸ್ಥೆಯ ಹೆಸರು : ಬಿಹಾರ ತಾಂತ್ರಿಕ ಸೇವಾ ಆಯೋಗ (BTSC)
    • ಹುದ್ದೆಯ ಹೆಸರು : ಸ್ಟಾಫ್ ನರ್ಸ್
    • ಒಟ್ಟು ಹುದ್ದೆಗಳು : 11389 ಹುದ್ದೆಗಳು
    • ಉದ್ಯೋದ ಸ್ಥಳ : ಬಿಹಾರ
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    ಹುದ್ದೆಯ ವಿವರಗಳು
    • ಸಾಮಾನ್ಯ: 3134 ಹುದ್ದೆಗಳು
    • ಇಡಬ್ಲ್ಯೂಎಸ್: 784 ಹುದ್ದೆಗಳು
    • ಬಿಸಿ: 933 ಹುದ್ದೆಗಳು
    • EBC: 3117 ಹುದ್ದೆಗಳು
    • ಬಿಸಿ (ಮಹಿಳೆ): 447 ಹುದ್ದೆಗಳು
    • SC: 2853 ಹುದ್ದೆಗಳು
    • ST: 121 ಹುದ್ದೆಗಳು
    ಶೈಕ್ಷಣಿಕ ಅರ್ಹತಾ ಮಾನದಂಡಗಳು

    BTSC ಸ್ಟಾಫ್ ನರ್ಸ್ ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳು ಬಿ.ಎಸ್ಸಿ, ಜಿ.ಎನ್.ಎಂ (ನರ್ಸಿಂಗ್) ಪೂರ್ಣಗೊಳಿಸಿರಬೇಕು

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 18 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 37 ವರ್ಷಗಳು
    • ಅಧಿಸೂಚನೆಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    BTSC ನೇಮಕಾತಿ 2025 : ಮಾಸಿಕ ವೇತನ

    BTSC ಸ್ಟಾಫ್ ನರ್ಸ್ ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಆಕಾಂಕ್ಷಿಗಳಿಗೆ ರೂ. 9300 – ರೂ. 34800/- ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ ಹಾಗೂ ಪಾವತಿ ವಿಧಾನ
    • ಸಾಮಾನ್ಯ / ಒಬಿಸಿ / ಇಡಬ್ಲ್ಯೂಎಸ್ / ಬಿಸಿ ಆಕಾಂಕ್ಷಿಗಳಿಗೆ : 600/-
    • SC / ST / PH / ಮಹಿಳಾ ಆಕಾಂಕ್ಷಿಗಳಿಗೆ : 150/-

    ಪಾವತಿ ವಿಧಾನ : ಶುಲ್ಕವನ್ನು ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ / ನೆಟ್ ಬ್ಯಾಂಕಿಂಗ್ / ಯುಪಿಐ ಮೂಲಕ ಆನ್‌ಲೈನ್ ಮೂಲಕ ಪಾವತಿಸಬೇಕು.

    BTSC ನೇಮಕಾತಿ 2025 : ಆಯ್ಕೆ ಪ್ರಕ್ರಿಯೆ
    • ಲಿಖಿತ ಪರೀಕ್ಷೆ
    • ದಾಖಲೆ ಪರಿಶೀಲನೆ
    • ವೈದ್ಯಕೀಯ ಪರೀಕ್ಷೆ
    BTSC ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    BTSC ಸ್ಟಾಫ್ ನರ್ಸ್ ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಬೇಕು

    • BTSC ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಶೈಕ್ಷಣಿಕ, ವೈಯಕ್ತಿಕ ಮಾಹಿತಿಗಳನ್ನು ಭರ್ತಿ ಮಾಡಿ
    • ನಿಮ್ಮ ಛಾಯಾಚಿತ್ರ, ಸಹಿ, ಪ್ರಮಾಣಪತ್ರಗಳನ್ನು ಸ್ಕ್ಯಾನ್‌ ಮಾಡಿ ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟ್‌ ಔಟ್‌ ತೆಗೆದುಕೊಳ್ಳಿ
    BTSC ಸ್ಟಾಫ್ ನರ್ಸ್ ನೇಮಕಾತಿ 2025 : ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 25 ಏಪ್ರಿಲ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23 ಮೇ 2025
    BTSC ಸ್ಟಾಫ್ ನರ್ಸ್ ನೇಮಕಾತಿ 2025 : ಪ್ರಮುಖ ಲಿಂಕ್‌ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • ಕರ್ನಾಟಕ ಸರ್ಕಾರ ಕಂದಾಯ ಇಲಾಖೆ ನೇಮಕಾತಿ 2025|| ಅರ್ಜಿ ಆಹ್ವಾನ

    ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2025 : ಕಂದಾಯ ಇಲಾಖೆಯಲ್ಲಿ (Karnataka Revenue Department) ಹೊರಗುತ್ತಿಗೆ ಆಧಾರದ ಮೇಲೆ ಒಟ್ಟು 06 ಆಡಿಟ್ ಅಧಿಕಾರಿ, ಸಹಾಯಕ ನಿಯಂತ್ರಕರು, ಅಕೌಂಟ್ಸ್ ಸುಪರಿಡೆಂಟ್ ಹಾಗೂ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ರಾಜ್ಯದ ಕಂದಾಯ ಇಲಾಖೆಯಲ್ಲಿ ಕೆಲಸವನ್ನು ಬಯಸುವ ಆಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಆಕಾಂಕ್ಷಿಗಳು ಕೊನೆಯ ದಿನಾಂಕದಳಗೆ ಆಫ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

    ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2025 ರ ಹೈಲೈಟ್ಸ್
    • ಸಂಸ್ಥೆಯ ಹೆಸರು : ಕಂದಾಯ ಇಲಾಖೆ
    • ಹುದ್ದೆಯ ಹೆಸರು : ಆಡಿಟ್ ಅಧಿಕಾರಿ, ಸಹಾಯಕ ನಿಯಂತ್ರಕರು, ಅಕೌಂಟ್ಸ್ ಸುಪರಿಡೆಂಟ್ ಹಾಗೂ ವಿವಿಧ ಹುದ್ದೆಗಳು
    • ಒಟ್ಟು ಹುದ್ದೆಗಳು : 06 ಹುದ್ದೆಗಳು
    • ಅರ್ಜಿ ಸ್ವರೂಪ : ಆಫ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಕರ್ನಾಟಕ – ಬೆಂಗಳೂರು
    ಹುದ್ದೆಯ ವಿವರಗಳು
    • ಅಸಿಸ್ಟೆಂಟ್ ಕಂಟ್ರೋಲರ್ : 01
    • ಆಡಿಟ್ ಆಫೀಸರ್ : 01
    • ಅಕೌಂಟ್ಸ್ ಸೂಪರಿಂಟೆಂಡೆಂಟ್ : 01
    • ಲೀಗಲ್ ಆಫೀಸರ್ & ಲೀಗಲ್ ಅಡ್ವೈಸರ್ : 01
    • ಪ್ರೈವೇಟ್ ಸೆಕ್ರೆಟರಿ : 01
    • ಐಟಿಸ ಸಿಬ್ಬಂದಿ -2, ಜೂನಿಯರ್ ಪ್ರೋಗ್ರಾಮರ್ & ನೆಟ್‌ವರ್ಕಿಂಗ್ ಮ್ಯಾನೇಜರ್ : 01
    ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2025 : ಅರ್ಹತಾ ಮಾನದಂಡಗಳು

    ಶೈಕ್ಷಣಿಕ ಅರ್ಹತೆ :

    ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳು ಬಿ.ಕಾಂ, ಎಂ.ಕಾಂ,  LLB, LLM, ಪದವಿ, ಬಿ.ಇ ಶೈಕ್ಷಣಿಕ ಅರ್ಹತೆಯನ್ನು ಪಡೆದಿರಬೇಕು.

    ವಯೋಮಿತಿ :

    ಅಧಿಕೃತ ಅಧಿಸೂಚನೆಯ ಪ್ರಕಾರ, ವಯಸ್ಸಿನ ಮಿತಿ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ

    ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2025 : ವೇತನ ಶ್ರೇಣಿ

    ಅಧಿಕೃತ ಅಧಿಸೂಚನೆಯ ಪ್ರಕಾರ ಹುದ್ದೆಗಳ ಆಧಾರದ ಮೇಲೆ ಆಕಾಂಕ್ಷಿಗಳಿಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ

    • ಅಸಿಸ್ಟೆಂಟ್ ಕಂಟ್ರೋಲರ್ : 72,000/-
    • ಆಡಿಟ್ ಆಫೀಸರ್ : 60,000/-
    • ಅಕೌಂಟ್ಸ್ ಸೂಪರಿಂಟೆಂಡೆಂಟ್ : 56,000/-
    • ಲೀಗಲ್ ಆಫೀಸರ್ & ಲೀಗಲ್ ಅಡ್ವೈಸರ್ : 65,000 – 75,000/-
    • ಪ್ರೈವೇಟ್ ಸೆಕ್ರೆಟರಿ : 35,000/-
    • ಐಟಿ ಪರ್ಸನಲ್-2, ಜೂನಿಯರ್ ಪ್ರೋಗ್ರಾಮರ್ & ನೆಟ್‌ವರ್ಕಿಂಗ್ ಮ್ಯಾನೇಜರ್ : 45,000 – 50,000/-
    ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ

    ಕಂದಾಯ ಇಲಾಖೆ ನೇಮಕಾತಿ 2025 : ಆಯ್ಕೆ ಪ್ರಕ್ರಿಯೆ
    • ಲಿಖಿತ ಪರೀಕ್ಷೆ
    • ಸಂದರ್ಶನ
    ಕಂದಾಯ ಇಲಾಖೆ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    ಕಂದಾಯ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಬೇಕು.

    • ಆಸಕ್ತರು ಅಧಿಕೃತ ಅಧಿಸೂಚನೆಯ ಪ್ರಕಾರ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು
    • ಮೊದಲಿಗೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ
    • ಅರ್ಜಿಯೊಂದಿಗೆ ಅಗತ್ಯ ದಾಖಲೆಗಳ ದೃಢೀಕರಿಸಿದ ಪ್ರತಿಗಳನ್ನು ಲಗತ್ತಿಸಿ, ಕೆಳಗಿನ ವಿಳಾಸಕ್ಕೆ ರಿಜಿಸ್ಟರ್‌ ಪೋಸ್ಟ್‌ ಅಥವಾ ಸ್ಪೀಡ್‌ ಪೋಸ್ಟ್‌ ಮೂಲಕ ಕೊನೆಯ ದಿನಾಂಕದೊಳಗೆ ಕಳುಹಿಸಿ

    ಅರ್ಜಿ ಕಳುಹಿಸುವ ವಿಳಾಸ :

    ವಿಶೇಷ ಅಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದ ಕಚೇರಿ, ಪೋಡಿಯಮ್ ಬ್ಲಾಕ್, 3ನೇ ಮತ್ತು 4ನೇ ಮಹಡಿ, ವಿಶ್ವೇಶ್ವರಯ್ಯ ಟವರ್, ಬೆಂಗಳೂರು-560001

    ರಾಜ್ಯ ಕಂದಾಯ ಇಲಾಖೆ ನೇಮಕಾತಿ 2025 : ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 24 ಏಪ್ರಿಲ್ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05 ಮೇ 2025
    ರಾಜ್ಯ ಕಂದಾಯ ಇಲಾಖೆ ನೇಮಕಾತಿ 2025 : ಪ್ರಮುಖ ಲಿಂಕ್‌ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • ಪ್ರಸಾರ ಭಾರತಿ ನೇಮಕಾತಿ 2025 || ಬೆಂಗಳೂರು ದೂರದರ್ಶನ ಕೇಂದ್ರದಿಂದ 29 ಜಿಲ್ಲೆಗಳಲ್ಲಿ ಸ್ಟ್ರಿಂಗರ್‌ಗಳ ನೇಮಕಾತಿಗೆ ಅರ್ಜಿ ಆಹ್ವಾನ

    ಪ್ರಸಾರ ಭಾರತಿ ನೇಮಕಾತಿ 2025 : ʼಪ್ರಸಾರ ಭಾರತಿʼ ಭಾರತಿಯ ಬೆಂಗಳೂರು ದೂರದರ್ಶನ ಕೇಂದ್ರದ ಪ್ರಾದೇಶಿಕ ನ್ಯೂಸ್ ಘಟಕವು ಕರ್ನಾಟಕ ರಾಜ್ಯದ 29 ಜಿಲ್ಲೆಗಳಲ್ಲಿ ಒಪ್ಪಂದದ ಆಧಾರದ ಮೇಲೆ ಸ್ಟ್ರಿಂಗರ್‌ಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಪ್ರಸಾರ ಭಾರತಿ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ದೂರದರ್ಶನವು ಬೆಂಗಳೂರು ನಗರದಲ್ಲಿ 5 ಸ್ಟ್ರಿಂಗರ್‌ಗಳನ್ನು, ಹಾಗೂ ಪ್ರತಿ ಜಿಲ್ಲೆಯಲ್ಲಿ 2 ಸ್ಟ್ರಿಂಗರ್‌ಗಳನ್ನು ನೇಮಕ ಮಾಡಲು ಮುಂದಾಗಿದೆ. ಇದರ ಪ್ರಕಾರ ರಾಜ್ಯದಲ್ಲಿ 60 ಕ್ಕೂ ಹೆಚ್ಚು ಸ್ಟ್ರಿಂಗರ್‌ಗಳನ್ನು ಹೊಸದಾಗಿ ನೇಮಕ ಮಾಡಲಿದೆ.

    ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಆಫ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಪ್ರಸಾರ ಭಾರತಿ ನೇಮಕಾತಿ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಪ್ರಮುಖ ದಿನಾಂಕಗಳು ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    ಪ್ರಸಾರ ಭಾರತಿ ನೇಮಕಾತಿ 2025 : ನೇಮಕಾತಿಯ ವಿವರಗಳು
    • ಸಂಸ್ಥೆಯ ಹೆಸರು : ಪ್ರಸಾರ ಭಾರತಿ (ಬೆಂಗಳೂರು ದೂರದರ್ಶನ ಕೇಂದ್ರ)
    • ಹುದ್ದೆಯ ಹೆಸರು : ಸ್ಟ್ರಿಂಗರ್‌ಗಳು
    • ಒಟ್ಟು ಹುದ್ದೆಗಳು :  60ಕ್ಕೂ ಹೆಚ್ಚು ಹುದ್ದೆಗಳು
    • ಅರ್ಜಿ ಸ್ವರೂಪ : ಆಫ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಕರ್ನಾಟಕದ 29 ಜಿಲ್ಲೆಗಳಲ್ಲಿ

    ಈ ನೇಮಕಾತಿಯು ಸ್ಟ್ರಿಂಗರ್‌ಗಳನ್ನು ಒಪ್ಪಂದದ ಆಧಾರದ ಮೇಲೆ ನೇಮಿಸಿಕೊಳ್ಳಲಾಗುತ್ತಿದ್ದು, ಆಯ್ಕೆಯಾದ ಆಕಾಂಕ್ಷಿಗಳು ಬೆಂಗಳೂರಿನ ದೂರದರ್ಶನ ಕೇಂದ್ರದಲ್ಲಿರುವ ಪ್ರಾದೇಶಿಕ ಸುದ್ದಿ ಘಟಕದೊಂದಿಗೆ ಕೆಲಸ ಮಾಡುತ್ತಾರೆ.

    ಪ್ರಸಾರ ಭಾರತಿ ನೇಮಕಾತಿ 2025 : ಅರ್ಹತಾ ಮಾನದಂಡಗಳು

    ವಿದ್ಯಾರ್ಹತೆ :

    ಪ್ರಸಾರ ಭಾರತಿ ಅಧಿಕೃತ ಅಧಿಸೂಚನೆಯ ಪ್ರಕಾರ ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಮಾಧ್ಯಮ, ಪತ್ರಿಕೋದ್ಯಮ ವಿಷಯದಲ್ಲಿ ಯುಜಿ, ಪಿಜಿ ಯನ್ನು ಪೂರ್ಣಗೊಳಿಸಿರಬೇಕು.

    ವಯೋಮಿತಿ :

    ಯಾವುದೇ ನಿರ್ದಿಷ್ಟ ವಯಸ್ಸಿನ ಮಿತಿಯನ್ನು ಉಲ್ಲೇಖಿಸಲಾಗಿಲ್ಲ

    ಪ್ರಸಾರ ಭಾರತಿ ನೇಮಕಾತಿ 2025 : ಮಾಸಿಕ ವೇತನ

    ಪ್ರಸಾರ ಭಾರತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಆಕಾಂಕ್ಷಿಗಳಿಗೆ ವರ್ಷಕ್ಕೆ ರೂ.4,00,000 – 5,00,000/- ವರೆಗೆ ವೇತನವನ್ನು ನೀಡಲಾಗುತ್ತದೆ.

    ಪ್ರಸಾರ ಭಾರತಿ ನೇಮಕಾತಿ 2025 : ಅರ್ಜಿ ಶುಲ್ಕ

    ಎಲ್ಲಾ ವರ್ಗದ ಆಕಾಂಕ್ಷಿಗಳಿಗೆ : 1,180/-

    ಪ್ರಸಾರ ಭಾರತಿ ನೇಮಕಾತಿ 2025 : ಆಯ್ಕೆ ಪ್ರಕ್ರಿಯೆ

    ಪ್ರಸಾರ ಭಾರತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳ ಆಯ್ಕೆ ಪ್ರಕ್ರಿಯೆಯೂ ಈ ಕೆಳಗಿನ ಹಂತಗಳನ್ನು ಒಳಗೊಂಡಿದೆ.

    • ಶಾರ್ಟ್‌ಲಿಸ್ಟಿಂಗ್
    • ದಾಖಲೆ ಪರಿಶೀಲನೆ
    • ಸಂದರ್ಶನ
    ಪ್ರಸಾರ ಭಾರತಿ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    •  ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು
    • ಅಧಿಕೃತ ವೆಬ್‌ಸೈಟ್‌ನಿಂದ ಅಥವಾ ಅಧಿಸೂಚನೆಯಲ್ಲಿ ಒದಗಿಸಲಾದ ಲಿಂಕ್‌ನಿಂದ ಡೌನ್‌ಲೋಡ್ ಮಾಡಿ.
    • ಅಗತ್ಯವಿರುವ ಶೈಕ್ಷಣಿಕ, ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ.
    • ಐಡಿ ಪುರಾವೆ, ವಯಸ್ಸಿನ ಪುರಾವೆ, ಶೈಕ್ಷಣಿಕ ಪ್ರಮಾಣಪತ್ರಗಳು, ಫೋಟೋ, ರೆಸ್ಯೂಮ್ ಮತ್ತು ಅನುಭವ ಪತ್ರಗಳು ಯಾವುದಾದರೂ ಇದ್ದರೆ, ಅವುಗಳ ಸ್ವಯಂ-ದೃಢೀಕೃತ ಪ್ರತಿಗಳನ್ನು ಸೇರಿಸಿ
    • ‘PRASAR BHARATI (IPSB) DOORDARSHAN BENGALUURU’ ಇವರ ಹೆಸರಿನಲ್ಲಿ ರೂ.1180 ಡಿಡಿ ತೆಗೆದು, ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ. ‘Mpanelment of Stringers for RNU, DDK, Bengaluru for (Distric Name)’ ಎಂದು ಅರ್ಜಿ ಲಕೋಟೆ ಮೇಲೆ ಬರೆದಿರಬೇಕು.
    • ನಿಗದಿತ ರೀತಿಯಲ್ಲಿ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಸ್ಪೀಡ್ ಪೋಸ್ಟ್ ಅಥವಾ ಯಾವುದೇ ಇತರ ಅಂಚೆ ಸೇವೆಯ ಮೂಲಕ ಕಳುಹಿಸಿ.

    ಅರ್ಜಿ ಕಳುಹಿಸುವ ವಿಳಾಸ :

    ನಿರ್ದೇಶಕರು ಸುದ್ದಿ, ಪ್ರಾದೇಶಿಕ ಸುದ್ದಿ ಘಟಕ, ದೂರದರ್ಶನ ಕೇಂದ್ರ, ಜೆ.ಸಿ. ನಗರ, ಬೆಂಗಳೂರು – 560006

    ಪ್ರಸಾರ ಭಾರತಿ ನೇಮಕಾತಿ 2025 : ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 17 ಏಪ್ರಿಲ್ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16 ಮೇ 2025
    ಪ್ರಸಾರ ಭಾರತಿ ನೇಮಕಾತಿ 2025 : ಪ್ರಮುಖ ಲಿಂಕ್‌ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • WCD – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ -2025 || ಖಾಲಿ ಇರುವ 558 ಹುದ್ದೆಗಳಿಗೆ ಅರ್ಜಿ ಆಹ್ವಾನ – ಯಾವುದೇ ಅರ್ಜಿ ಶುಲ್ಕವಿಲ್ಲ

    WCD ಬೆಳಗಾವಿ ನೇಮಕಾತಿ 2025 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ (WCD ಬೆಳಗಾವಿ), ಕರ್ನಾಟಕದ ಬೆಳಗಾವಿಯಲ್ಲಿ ಒಟ್ಟು 558 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಬೆಳಗಾವಿ – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು, WCD ಬೆಳಗಾವಿ ನೇಮಕಾತಿ ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು.

    WCD ಬೆಳಗಾವಿ ನೇಮಕಾತಿ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಪ್ರಮುಖ ದಿನಾಂಕಗಳು ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    WCD ಬೆಳಗಾವಿ ನೇಮಕಾತಿ 2025 : ನೇಮಕಾತಿಯ ವಿವರಗಳು
    • ಸಂಸ್ಥೆಯ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ (WCD)
    • ಹುದ್ದೆಯ ಹೆಸರು : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು
    • ಒಟ್ಟು ಹುದ್ದೆಗಳು : 558 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಬೆಳಗಾವಿ – ಕರ್ನಾಟಕ
    WCD ಬೆಳಗಾವಿ ನೇಮಕಾತಿ 2025 : ಹುದ್ದೆಯ ವಿವರಗಳು
    • ಅಂಗನವಾಡಿ ಕಾರ್ಯಕರ್ತೆ : 104 ಹುದ್ದೆಗಳು
    • ಅಂಗನವಾಡಿ ಸಹಾಯಕಿ : 454 ಹುದ್ದೆಗಳು
    • ಅರ್ಭಾವಿ : ಕಾರ್ಯಕರ್ತೆ – 15, ಸಹಾಯಕಿ – 41
    • ಅಥಣಿ : ಕಾರ್ಯಕರ್ತೆ – 9 ,
    • ಬೈಲಹೊಂಗಲ : ಕಾರ್ಯಕರ್ತೆ – 6 , ಸಹಾಯಕಿ – 30
    • ಬೆಳಗಾವಿ ಗ್ರಾಮೀಣ : ಕಾರ್ಯಕರ್ತೆ – 4 , ಸಹಾಯಕಿ – 44
    • ಬೆಳಗಾವಿ ನಗರ : ಸಹಾಯಕಿ – 37
    • ಚಿಕ್ಕೋಡಿ : ಕಾರ್ಯಕರ್ತೆ – 6 , ಸಹಾಯಕಿ – 21
    • ಗೋಕಾಕ್ : ಕಾರ್ಯಕರ್ತೆ – 4, ಸಹಾಯಕಿ – 28
    • ಹುಕ್ಕೇರಿ : ಕಾರ್ಯಕರ್ತೆ – 7 , ಸಹಾಯಕಿ – 21
    • ಕಾಗವಾಡ : ಕಾರ್ಯಕರ್ತೆ – 6 , ಸಹಾಯಕಿ – 26
    • ಖಾನಾಪುರ : ಕಾರ್ಯಕರ್ತೆ – 8 , ಸಹಾಯಕಿ – 33
    • ಕಿತ್ತೂರು : ಕಾರ್ಯಕರ್ತೆ – 3 , ಸಹಾಯಕಿ – 10
    • ನಿಪ್ಪಾಣಿ : ಕಾರ್ಯಕರ್ತೆ – 10, ಸಹಾಯಕಿ – 53
    • ರೈಬಾಗ : ಕಾರ್ಯಕರ್ತೆ – 11 , ಸಹಾಯಕಿ – 64
    • ರಾಮದುರ್ಗ : ಕಾರ್ಯಕರ್ತೆ – 5 , ಸಹಾಯಕಿ – 25
    • ಸಾವದತ್ತಿ : ಕಾರ್ಯಕರ್ತೆ –7 , ಸಹಾಯಕಿ – 18
    • ಯರಗಟ್ಟಿ : ಕಾರ್ಯಕರ್ತೆ – 3, ಸಹಾಯಕಿ – 3
    WCD ಬೆಳಗಾವಿ ನೇಮಕಾತಿ 2025 : ಅರ್ಹತಾ ಮಾನದಂಡಗಳು

    ವಿದ್ಯಾರ್ಹತೆ :

    • ಅಂಗನವಾಡಿ ಕಾರ್ಯಕರ್ತೆ : ಕನಿಷ್ಠ 12ನೇ ತರಗತಿ ಉತ್ತೀರ್ಣ
    • ಅಂಗನವಾಡಿ ಸಹಾಯಕಿ : ಕನಿಷ್ಠ 10ನೇ ತರಗತಿ ಉತ್ತೀರ್ಣ

    ವಯೋಮಿತಿ :

    • ಆಕಾಂಕ್ಷಿಗಳ ಕನಷ್ಠ ವಯಸ್ಸು : 19 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 35 ವರ್ಷಗಳು

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ ಅಧಿಸೂಚನೆಯ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಇರುತ್ತದೆ.

    WCD ಬೆಳಗಾವಿ ನೇಮಕಾತಿ 2025 : ಮಾಸಿಕ ವೇತನ

    WCD ಬೆಳಗಾವಿ ನೇಮಕಾತಿ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

    WCD ಬೆಳಗಾವಿ ನೇಮಕಾತಿ 2025 : ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ.

    WCD ಬೆಳಗಾವಿ ನೇಮಕಾತಿ 2025 : ಆಯ್ಕೆ ಪ್ರಕ್ರಿಯೆ

    ಆಕಾಂಕ್ಷಿಗಳನ್ನು ಮೆರಿಟ್‌ ಪಟ್ಟಿ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ

    WCD ಬೆಳಗಾವಿ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    WCD ಬೆಳಗಾವಿ ನೇಮಕಾತಿ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಬೇಕು.

    • WCD ಬೆಳಗಾವಿ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ
    • ಅರ್ಜಿ ಸಲ್ಲಿಸಲಿರುವ WCD ಬೆಳಗಾವಿ ನೇಮಕಾತಿ ಅಥವಾ ವೃತ್ತಿ ವಿಭಾಗಕ್ಕೆ ಹೋಗಿ.
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ.
    • ಅಗತ್ಯವಿರುವ ಶೈಕ್ಷಣಿಕ, ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಇತ್ತೀಚಿನ ಛಾಯಾಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ ಅಪ್ಲೋಡ್‌ ಮಾಡಿ
    • ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿ ಸಂಖ್ಯೆಯನ್ನು ಸೆರೆಹಿಡಿಯಿರಿ
    WCD ಬೆಳಗಾವಿ ನೇಮಕಾತಿ 2025 : ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 18 ಏಪ್ರಿಲ್ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20 ಮೇ 2025
    WCD ಬೆಳಗಾವಿ ನೇಮಕಾತಿ 2025 : ಪ್ರಮುಖ ಲಿಂಕ್‌ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ