afp header code starts here --> afp header code starts here -->

Category: ರಾಜ್ಯ ನೇಮಕಾತಿ

  • 10 ಮತ್ತು 12ನೇ ತರಗತಿ ಪಾಸ್ ಆಗಿರುವವರಿಗೆ  ನ್ಯಾಯಾಲಯದಲ್ಲಿ ಕೆಲಸ|Yadgiri District Court Requirement:2024 apply for online|@yadgir.dcourts.govt.in

    10 ಮತ್ತು 12ನೇ ತರಗತಿ ಪಾಸ್ ಆಗಿರುವವರಿಗೆ ನ್ಯಾಯಾಲಯದಲ್ಲಿ ಕೆಲಸ|Yadgiri District Court Requirement:2024 apply for online|@yadgir.dcourts.govt.in

    ಯಾದಗಿರಿ ನ್ಯಾಯಾಲಯದಲ್ಲಿ ನೇಮಕಾತಿ ಆದಿ ಸೂಚನೆ :2024 ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಯಾದಗಿರಿ ಡಿಸ್ಟಿಕ್ ಘಟಕಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಗತಿರುವ ದಾಖಲೆಗಳು ವಯೋಮಿತಿ ವಿದ್ಯಾರ್ಹತೆ ಅರ್ಜಿ ಶುಲ್ಕ ಇಲ್ಲಿ ಇತರೆ ಪ್ರಮುಖ ಮುಖ್ಯ ಮಾಹಿತಿಗಳನ್ನು ಸಂಪೂರ್ಣವಾಗಿ ಅರ್ಥ ಮಾಡಿಕೊಂಡು ಈ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ ನಾವು ಈ ಕೆಳಗೆ ಲೇಖನದಲ್ಲಿ ಈ ನೇಮಕಾತಿ ಹುದ್ದೆಯ ಮಾಹಿತಿ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ವಿವರವಾಗಿ ನೀಡಿದ್ದೇವೆ ಒಂದು ಬಾರಿ ಅರ್ಥ ಮಾಡಿಕೊಂಡು ಸಂಪೂರ್ಣ ಮಾಹಿತಿ ತಿಳಿದುಕೊಂಡು ಅಥವಾ ಈ ಕೆಳಗೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಮತ್ತು ವೆಬ್ಸೈಟ್ ಲಿಂಕ್ ಮೂಲಕ ಹೆಚ್ಚು ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸುವುದು ಉತ್ತಮ

    ಹೆಚ್ಚಿನ ಸರ್ಕಾರಿ ಉದ್ಯೋಗ ಮಾಹಿತಿಗೆ ಹಾಗೂ ಖಾಸಗಿ ಕಂಪನಿಗಳ ಉದ್ಯೋಗ ಮಾಹಿತಿಗೆ ತಪ್ಪದೆ ನಮ್ಮ ಟೆಲಿಗ್ರಾಂ ಗ್ರೂಪ್ ಸೇರುವ ಮೂಲಕ ಹೆಚ್ಚು ಮಾಹಿತಿ ಪಡೆದುಕೊಳ್ಳಬಹುದು (LINK HERE) ಮತ್ತು ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಈ ಲಿಂಕ್ ಅನ್ನು ಶೇರ್ ಮಾಡುವ ಮೂಲಕ ಸಹಕರಿಸಿ

    ನೇಮಕಾತಿ ಮಾಹಿತಿ ಬಗ್ಗೆ ಸಂಕ್ಷಿಪ್ತ ವಿವರಗಳನ್ನು ತಿಳಿದುಕೊಳ್ಳಿ

    2024 ಹೊಸ ನೇಮಕಾತಿ ಅಧಿಸೂಚನೆ

    ನೇಮಕಾತಿ ವಿವರ:-
    • ನೇಮಕಾತಿ ಇಲಾಖೆ ಹೆಸರು:- ಯಾದಗಿರಿ ಡಿಸ್ಟಿಕ್ ಕೋರ್ಟ್ ಪ್ರಧಾನ ಮತ್ತು ಸತ್ರ ನ್ಯಾಯಾಲಯ
    • ಹುದ್ದೆಯ ಹೆಸರು:- ವಿವಿಧ ಬಗೆಯ
    • ಹುದ್ದೆಗಳು ಒಟ್ಟು ಹುದ್ದೆಗಳು:- 30
    • ಅರ್ಜಿ ಸಲ್ಲಿಕೆ:- ಆನ್ಲೈನ್ ಮೂಲಕ
    • ಉದ್ಯೋಗ ಸ್ಥಳ:- ಕರ್ನಾಟಕ

    ನೇಮಕಾತಿ ಹುದ್ದೆಗಳ ವಿವರ:-

    • ಶೀಘ್ರಲಿಪಿ ಗಾರರು ಗ್ರೇಡ್ 3 – 01
    • ಬೆರಳಚ್ಚುಗಾರರು – 04
    • ಜವಾನ-24

    ನೇಮಕಾತಿಯ ಶೈಕ್ಷಣಿಕ ಅರ್ಹತೆ:-

    • ಶೀಘ್ರ ಲಿಪಿಕಾರರು ಗ್ರೇಡ್- 3 ಹುದ್ದೆಗೆ:- ದ್ವಿತೀಯ ಪಿಯುಸಿ ಅಥವಾ ಡಿಪ್ಲೋಮ ದಲ್ಲಿ ಮೂರು ವರ್ಷಗಳ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸಿರುವ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರ ಲಿಪಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು
    • ಬೆರಳಚ್ಚುಗಾರರು ಹುದ್ದೆಗೆ:- ದ್ವಿತೀಯ ಪಿಯುಸಿ ಅಥವಾ ಡಿಪ್ಲೋಮ ದಲ್ಲಿ ಮೂರು ವರ್ಷಗಳ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸಿರುವ ಇಂಗ್ಲಿಷ್ ಮತ್ತು ಕನ್ನಡ ಭಾಷೆಯಲ್ಲಿ ಹಿರಿಯ ಶ್ರೇಣಿ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರಣರಾಗಿರಬೇಕು
    • ಜವಾನರ ಹುದ್ದೆಗೆ:- ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸಿರುವ ಹತ್ತನೇ ತರಗತಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಥಿಯನ್ನು ಹೊಂದಿರಬೇಕು
    ನೇಮಕಾತಿ ವಯೋಮಿತಿ:-

    ಈ ನೇಮಕಾತಿಯ ಅಧಿಸೂಚನೆ ಪ್ರಕಾರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗೆ 18 ವರ್ಷ ಪೂರೈಸಿರಬೇಕು

    ವಯೋಮಿತಿ ಸಡಿಲಿಕೆ:-
    • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ – 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
    • ಪ್ರವರ್ಗ 2A 2B 3A 3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
    • ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ
    ನೇಮಕಾತಿ ವೇತನ ಶ್ರೇಣಿ:-
    ಅದಿಸೂಚನೆ ಪ್ರಕಾರ ಆಯ್ಕೆ ಆದ ಅಭ್ಯರ್ಥಿಗಳಿಗೆ
    • ಶೀಘ್ರಲಿಪಿಕಾರರು ಗ್ರೇಡ್ -3 ಹುದ್ದೆಗೆ:- 27,650 ರೂ ರಿಂದ 52,650 ರೂ
    • ಬೆರಳಚ್ಚುಗಾರರು ಹುದ್ದೆಗೆ :- 21,400 ರೂ ರಿಂದ 42,000 ರೂ
    • ಜವಾನ ಹುದ್ದೆಗೆ :- 17,000 ರೂ ರಿಂದ 28,950 ರೂ ವರೆಗೆ ನಿಗದಿಪಡಿಸಲಾಗಿದೆ
    ಅರ್ಜಿ ಸಲ್ಲಿಕೆ ಮತ್ತು ಪಾವತಿ :-
    • ನೇಮಕಾತಿ ಆದಿ ಸೂಚನೆ ಪ್ರಕಾರ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ನೀಡಿದೆ
    • ಪಾವತಿ ವಿಧಾನ:- ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಮೂಲಕ ನಿಗದಿಪಡಿಸಿದ ದಿನಾಂಕದೊಳಗೆ ಪಾವತಿ ಮಾಡಲು ಗಡಗು ನೀಡಿದೆ
    ಶುಲ್ಕ ಪಾವತಿ ಸಡಿಲಿಕೆ:-
    • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.200
    • ಪ್ರವರ್ಗ-1 2A 2B 3A 3B ಅಭ್ಯರ್ಥಿಗಳಿಗೆ ರೂ 100
    • ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವಿಕಲಚೇತನ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ
    ನೇಮಕಾತಿಯ ಪ್ರಮುಖ ದಿನಾಂಕಗಳು:-
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 16-12-2023
    • ಅರ್ಜಿ ಸಲ್ಲಿಸಲು ಕೊನೆ ದಿನಾಂಕ 15-02-2024
    ನೇಮಕಾತಿಯ ಪ್ರಮುಖ ಲಿಂಕ್ ಗಳು:-
  • ನೀರು ಸರಬರಾಜು ಮಂಡಳಿ ನೇಮಕಾತಿ ಅಧಿಸೂಚನೆ:2024|KEA KUWSDB Recruitment:Apply for Online:@kea.kar.nic.in

    ನೀರು ಸರಬರಾಜು ಮಂಡಳಿ ನೇಮಕಾತಿ ಅಧಿಸೂಚನೆ:2024|KEA KUWSDB Recruitment:Apply for Online:@kea.kar.nic.in

    ಹೊಸ ನೇಮಕಾತಿ ಅಧಿಸೂಚನೆ 2024

    KEA KUWSDB Recruitment: 2024 ಕರ್ನಾಟಕ ಸರ್ಕಾರದಿಂದ ಹೊಸ ನೇಮಕಾತಿ ಅದಿಸೂಚನೆ ಬಿಡುಗಡೆ ಮಾಡಿದ್ದು ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗಳಲ್ಲಿ ಬೆಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಿದ್ದು ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಗತಿರುವ ದಾಖಲೆಗಳು ವಯೋಮಿತಿ ವಿದ್ಯಾರ್ಹತೆ ಅರ್ಜಿ ಶುಲ್ಕ ಇಲ್ಲಿ ಇತರೆ ಪ್ರಮುಖ ಮುಖ್ಯ ಮಾಹಿತಿಗಳನ್ನು ಸಂಪೂರ್ಣವಾಗಿ ಅರ್ಥ ಮಾಡಿಕೊಂಡು ಈ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ ನಾವು ಈ ಕೆಳಗೆ ಲೇಖನದಲ್ಲಿ ಈ ನೇಮಕಾತಿ ಹುದ್ದೆಯ ಮಾಹಿತಿ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ವಿವರವಾಗಿ ನೀಡಿದ್ದೇವೆ ಒಂದು ಬಾರಿ ಅರ್ಥ ಮಾಡಿಕೊಂಡು ಸಂಪೂರ್ಣ ಮಾಹಿತಿ ತಿಳಿದುಕೊಂಡು ಅಥವಾ ಈ ಕೆಳಗೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಮತ್ತು ವೆಬ್ಸೈಟ್ ಲಿಂಕ್ ಮೂಲಕ ಹೆಚ್ಚು ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸುವುದು ಉತ್ತಮ ನಾವು

    ಮುಂದೆ ಬರುವ ಸರ್ಕಾರಿ ಉದ್ಯೋಗ ಮಾಹಿತಿಗೆ ತಪ್ಪದೆಯ ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ ಇದರಲ್ಲಿ ನಾವು ಕೊಡುವ ಎಲ್ಲಾ ಮಾಹಿತಿಗಳು ಸಂಪೂರ್ಣವಾಗಿ ಮೊದಲು ನಿಮಗೆ ದೊರೆಯುತ್ತದೆ.

    ನೇಮಕಾತಿಯ ಮಾಹಿತಿ ಬಗ್ಗೆ ತಿಳಿದುಕೊಳ್ಳೋಣ ಬನ್ನಿ:-
    ನೇಮಕಾತಿಯಲ್ಲಿ ವಿವರಗಳು:-
    • ಇಲಾಖೆಯ ಹೆಸರು:- ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
    • ಹುದ್ದೆಯ ಹೆಸರು:- ಸಹಾಯಕ ಇಂಜಿನಿಯರ್ (ಸಿವಿಲ್) ಮತ್ತು ಪ್ರಥಮ ದರ್ಜೆ ಲೆಕ್ಕ ಸಹಾಯಕ, (ಗ್ರೂಪ್-ಸಿ)
    • ಒಟ್ಟು ಹುದ್ದೆಗಳು:- 64
    • ಅರ್ಜಿ ಪ್ರಕ್ರಿಯೆ:- ಆಫ್ಲೈನ್ ಮೂಲಕ
    ನೇಮಕಾತಿಯ ಶೈಕ್ಷಣಿಕ ವಿದ್ಯಾರ್ಹತೆ:-
    • ಸಹಾಯಕ ಇಂಜಿನಿಯರ್ (ಸಿವಿಲ್) ಈ ಹುದ್ದೆಗೆ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಭಾರತದಲ್ಲಿ ಕಾನೂನು ರಿತ್ಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯಗಳಲ್ಲಿ ಬಿಎ/ಬಿ ಟೆಕ್ ಇಂಜಿನಿಯರಿಂಗ್ ಪದವಿಯನ್ನು ಸಿವಿಲ್ ಆಯ್ಕೆ ವಿಭಾಗದಲ್ಲಿ ವಿದ್ಯಾರ್ಹತೆ ಹೊಂದಿರಬೇಕು
    • ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್-ಸಿ) ಈ ಹುದ್ದೆಗೆ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಭಾರತದಲ್ಲಿ ಕಾನೂನು ರಿತ್ಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯಗಳಲ್ಲಿ ಬಿ ಕಾಂ ಪದವಿಯನ್ನು ವಿದ್ಯಾರ್ಹತೆ ಹೊಂದಿರಬೇಕು
    ನೇಮಕಾತಿಯ ವಯೋಮಿತಿ:-

    ನೇಮಕಾತಿಯ ಆದಿ ಸೂಚನೆ ಪ್ರಕಾರ ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷ ಪೂರೈಸಿರಬೇಕು ಗರಿಷ್ಠ 35 ವರ್ಷ

    ವಯೋಮಿತಿಯಲ್ಲಿ ಸಡಿಲಿಕೆ:-
    • ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ
    • ಪ್ರವರ್ಗ 2A 2B 3A 3B ಅಭ್ಯರ್ಥಿಗಳಿಗೆ 38 ವರ್ಷಗಳು
    • ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ಸಡಿಯಲಿಕ್ಕೆ ನೀಡಲಾಗಿದೆ.
    ನೇಮಕಾತಿಯ ವೇತನ ಶ್ರೇಣಿ:-
    • ನೇಮಕಾತಿಯ ಅಧಿಸೂಚನೆ ಪ್ರಕಾರ. ಸಹಾಯಕ ಇಂಜಿನಿಯರ್- ಸಿವಿಲ್ ಹುದ್ದೆ. ಗೆ 43100ರೂ ರಿಂದ 83900 ರೂ
    • ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್-ಸಿ) ಹುದ್ದೆಗೆ 27650 ರೂ ರಿಂದ 52650 ರೂ ವರೆಗೆ ನಿಗದಿ ಮಾಡಿದೆ
    ಅರ್ಜಿ ಸಲ್ಲಿಕೆ ಮತ್ತು ಪಾವತಿ ವಿಧಾನ:-

    ಈ ನೇಮಕಾತಿಯ ಅದಿಸೂಚನೆ ಪ್ರಕಾರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ ಪಾವತಿ ವಿಧಾನ:- ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಲು ಅವಕಾಶ ನೀಡಿದ್ದು ನಿಗದಿಪಡಿಸಿದ ದಿನಾಂಕದೊಳಗೆ ಪಾವತಿ ಮಾಡಲು ಗಡಗು ನೀಡಿದೆ.

    ಶುಲ್ಕ ಪಾವತಿಯಲ್ಲಿ ಸಡಿಲಿಕೆ :-
    • ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗ ಗಳು ಪ್ರವರ್ಗ- 2A 2B 3A 3B ಅಭ್ಯರ್ಥಿಗಳಿಗೆ 750
    • ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಪ್ರವರ್ಗ-1 ಮಾಜಿ ಸೈನಿಕರು ಮತ್ತು ವಿಕಲಚೇತನರಿಗೆ 500 ನಿಗದಿ ಮಾಡಿದೆ.
    ಆಯ್ಕೆ ಪ್ರಕ್ರಿಯೆ:-

    ಈ ನೇಮಕಾತಿಯ ಅಧಿಸೂಚನೆ ಪ್ರಕಾರ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

    ಸ್ಮರ್ದಾತ್ಮಕ ಪರೀಕ್ಷೆಯ ಕೇಂದ್ರಗಳು:-

    ನೇಮಕಾತಿಯ ಅಧಿಸೂಚನೆ ಪ್ರಕಾರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬೆಂಗಳೂರು ಮೈಸೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಶಿವಮೊಗ್ಗ ಮತ್ತು ತುಮಕೂರು ಕೇಂದ್ರಗಳಲ್ಲಿ ಈ ನೇಮಕಾತಿಗಳಿಗೆ ಪರೀಕ್ಷೆ ನಡೆಸಲಾಗುತ್ತದೆ

    ನೇಮಕಾತಿಯ ಪ್ರಮುಖ ದಿನಾಂಕಗಳು:-
    • ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ 10-02-2024
    • ಅರ್ಜಿಸಲ್ಲಿಸಲು ಕೊನೆ ದಿನಾಂಕ 10-03-2024
    • ಶುಲ್ಕ ಪಾವತಿಸಲು ಕೊನೆಯ ದಿನಾಂಕ 14-03-2024
    ಪ್ರಮುಖ ಲಿಂಕಳು:-
  • ಡಿಸಿಸಿ ಬ್ಯಾಂಕ್ ನಲ್ಲಿ ಕ್ಲರ್ಕ್ ಹುದ್ದೆಗೆ ಅರ್ಜಿ ಆಹ್ವಾನ-2024|DCC Bank Clerk Job Recruitment 2024

    ಡಿಸಿಸಿ ಬ್ಯಾಂಕ್ ನಲ್ಲಿ ಕ್ಲರ್ಕ್ ಹುದ್ದೆಗೆ ಅರ್ಜಿ ಆಹ್ವಾನ-2024|DCC Bank Clerk Job Recruitment 2024

    ಈ ಜಾಲತಾಣದ ಉದ್ದೇಶವೇನೆಂದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಹೊರಡಿಸುವ ನೇಮಕಾತಿ ಮಾಹಿತಿ ಮತ್ತು ವಿದ್ಯಾರ್ಥಿ ವೇತನ ಮಾಹಿತಿ ಮತ್ತು ಕಂಪ್ಯೂಟರ್ ಕೌಶಲ್ಯ ಶಿಕ್ಷಣ ಮಾಹಿತಿಯನ್ನು ನೀಡುವ ಉದ್ದೇಶದಿಂದ ಈ ಜಾಲತಾಣವನ್ನು ನಾವು ತೆರೆದಿದ್ದೇವೆ ಎಲ್ಲ ಮಾಹಿತಿಗಳು ಸಂಪೂರ್ಣವಾಗಿ ಉಚಿತವಾಗಿರುತ್ತದೆ ದಯಮಾಡಿ ಸಹಕಾರ ಬೆಂಬಲ ಪ್ರೋತ್ಸಾಹ ನೀಡಿ ಮತ್ತು ತಪ್ಪದೆಯ ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ ಇದರಲ್ಲಿ ನಾವು ಕೊಡುವ ಎಲ್ಲಾ ಮಾಹಿತಿಗಳು ಸಂಪೂರ್ಣವಾಗಿ ಮೊದಲು ನಿಮಗೆ ದೊರೆಯುತ್ತದೆ.

    ಈ ನೇಮಕಾತಿಯ ಮಾಹಿತಿ ಬಗ್ಗೆ ಸಂಕ್ಷಿಪ್ತ ವಿವರಗಳನ್ನು ತಿಳಿದುಕೊಳ್ಳಿ

    2024 – ಹೊಸ ನೇಮಕಾತಿಯ ಅಧಿಸೂಚನೆ

    ಅಕೋಲಾ-ವಾಶಿಮ್ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋಆಪರೇಟಿವ್ ಬ್ಯಾಂಕ್ ಲಿಮಿಟೆಡ್., ಅಕೋಲಾ ಅಕೋಲಾ-ವಾಶಿಮ್ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್, ಅಕೋಲಾ ಬ್ಯಾಂಕಿನ ಜೂನಿಯರ್ ಕ್ಲರ್ಕ್ (ಬೆಂಬಲ ಸಿಬ್ಬಂದಿ) ಹುದ್ದೆಗೆ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸುತ್ತದೆ ನಿಗದಿತ ಅರ್ಹತಾ ಮಾನದಂಡಗಳನ್ನು ಪೂರೈಸುವ ವ್ಯಕ್ತಿಗಳು ಸೂಚಿಸಿದ ಸಮಯದ ಚೌಕಟ್ಟಿನಲ್ಲಿ ಅಥವಾ ಮೊದಲು ಬ್ಯಾಂಕ್ ವೆಬ್‌ಸೈಟ್ (www.akoladccbank.com) ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ವಿನಂತಿಸಲಾಗಿದೆ. ಆನ್‌ಲೈನ್ ಅಪ್ಲಿಕೇಶನ್‌ಗಾಗಿ ಅಭ್ಯರ್ಥಿಗಳು ಮಾನ್ಯವಾದ ಇ-ಮೇಲ್ ಐಡಿಯನ್ನು ಹೊಂದಿರಬೇಕು ಮತ್ತು ಇದು ಸಂಪೂರ್ಣ ನೇಮಕಾತಿ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿರಬೇಕು. ಆನ್‌ಲೈನ್ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಸೂಚನೆಗಳನ್ನು ನೋಂದಾಯಿತ ಇ-ಮೇಲ್ ಐಡಿಗೆ ಕಳುಹಿಸಬಹುದು. ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಉದ್ಯೋಗಾಕ್ಷಿಗಳು ಅಗತ್ಯವಿರುವ ದಾಖಲಾತಿಗಳು ವಿದ್ಯಾರ್ಹತೆ ವೇತನ ಶ್ರೇಣಿ ವಯೋಮಿತಿ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ಅರ್ಥ ಮಾಡಿಕೊಂಡು ಈ ನೇಮಕಾತಿಗೆ ಅರ್ಜಿ ಸಲ್ಲಿಸಿ. ಈ ಲೇಖನದಲ್ಲಿ ಕೆಳಭಾಗದಲ್ಲಿ ಕೊಟ್ಟಿರುವ ಮಾಹಿತಿಗಳನ್ನು ದಾಖಲಾತಿಗಳು. ವಿದ್ಯಾರ್ಹತೆ. ವೇತನ ಶ್ರೇಣಿ. ವಯೋಮಿತಿ ಬಗ್ಗೆ ಸಂಪೂರ್ಣವಾಗಿ ಓದಿ ಅಥವಾ ಕೆಳಭಾಗದಲ್ಲಿ ನೀಡಿರುವ ಅಧಿಕೃತ ಅಧಿಸೂಚನೆ ಲಿಂಕ್ ಈ ನೇಮಕಾತಿಯ ವೆಬ್ ಸೈಟ್ ಭೇಟಿ ನೀಡಿ ಸಂಪೂರ್ಣ ಮಾಹಿತಿ ಪಡೆದುಕೊಂಡು ನಂತರ ಅರ್ಜಿ ಸಲ್ಲಿಸುವುದು ಉತ್ತಮ

    ನೇಮಕಾತಿಯ ವಿವರಗಳು:-

    • ನೇಮಕಾತಿ ಇಲಾಖೆಯ ಹೆಸರು :- ಅಂಕೋಲ ವಾಶಿಮ್ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್(DCC BANK)
    • ಉದ್ಯೋಗದ ಹೇಸರು :- ಜೂನಿಯರ್ ಕ್ಲಾಕ್ (ಬೆಂಬಲ ಸಿಬ್ಬಂದಿ)
    • ಒಟ್ಟು ಹುದ್ದೆಗಳು :- 100
    • ಅರ್ಜಿ ದಾಖಲಾತಿ ರೂಪ :- ಆನ್ಲೈನ್ (ಒಂದು ಅರ್ಜಿಯನ್ನು ಮಾತ್ರ ಸಲ್ಲಿಸಬೇಕು)
    • ಉದೋಗ ಸ್ಥಳ :- ಅಕೋಲಾ-ವಾಶಿಮ್ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಕೃಷಿ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸಬೇಕು

    ಈ ನೇಮಕಾತಿಯ ಶೈಕ್ಷಣಿಕ ವಿದ್ಯಾರ್ಹತೆ:-

    ಕನಿಷ್ಠ ಶೈಕ್ಷಣಿಕ ಅರ್ಹತೆ, ಕಂಪ್ಯೂಟರ್ ಅರ್ಹತೆ ಮತ್ತು ಅನುಭವ: – 31.12.2023 ರಂತೆ ಜೂನಿಯರ್ ಕ್ಲರ್ಕ್ (ಬೆಂಬಲ ಸಿಬ್ಬಂದಿ):-ಕನಿಷ್ಠ 50% ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಸ್ನಾತಕೋತ್ತರ ಅಭ್ಯರ್ಥಿಗಳಿಗೆ ಕನಿಷ್ಠ % ಅಂಕಗಳಲ್ಲಿ ಸಡಿಲಿಕೆ. ಅಥವಾ “A” ಅಥವಾ “B” ಮಟ್ಟದ ಪ್ರಮಾಣಪತ್ರ ಕೋರ್ಸ್ ಅಥವಾ ಉತ್ತೀರ್ಣರಾದ ಕಂಪ್ಯೂಟರ್ ಡಿಪ್ಲೋಮಾ/ಕಂಪ್ಯೂಟರ್ ಪದವಿ ಅಥವಾ ಮಹಾರಾಷ್ಟ್ರ ರಾಜ್ಯ ತಾಂತ್ರಿಕ ಮತ್ತು ಉನ್ನತ ಶಿಕ್ಷಣ ಮಂಡಳಿ, ಮುಂಬೈನ MS-CIT.ಅಭ್ಯರ್ಥಿಯು B.C.A/ B.C.M / M.C.M/ B.E./B.Tech. ಕಂಪ್ಯೂಟರ್ ಸಂಬಂಧಿತ ವಿಷಯ ಅಥವಾ ಯಾವುದೇ ಇತರ ಕಂಪ್ಯೂಟರ್ ಸಂಬಂಧಿತ ಪದವಿಯನ್ನು ಹೊಂದಿದ್ದರೆ ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು

    ಈ ನೇಮಕಾತಿಯ ವೇತನ ಶ್ರೇಣಿ:-

    ಅಂಕೋಲಾ ವಾಶಿಮ್ ಜಿಲ್ಲಾ ಕೇಂದ್ರ ಸಹಕಾರಿ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ 10,000 ದಿಂದ 28 ಸಾವಿರ ವರೆಗೆ ತಿಂಗಳಿಗೆ ವೇತನ ಶ್ರೇಣಿಯನ್ನು ನಿಗದಿ ಮಾಡಿದೆ ಮತ್ತು ಇದರ ಜೊತೆಗೆ ಬ್ಯಾಂಕಿನ ಅರ್ಹ ಸೌಲಭ್ಯಗಳು ಸವಲತ್ತುಗಳು ಲಭ್ಯವಿರುತ್ತದೆ ಎಂದು ನೇಮಕಾತಿಯ ಪ್ರಾಧಿಕಾರವು ತಿಳಿಸಿದೆ

    ಈ ನೇಮಕಾತಿಯ ವಯೋಮಿತಿ:-

    ಈ ನೇಮಕಾತಿಯ ಅಧಿಸೂಚನೆಯ ಪ್ರಕಾರ ವಯೋಮಿತಿಯು 31-12-2023 ರಂತೆ 21 ವರ್ಷಕ್ಕಿಂತ ಕಡಿಮೆ ಇರಬಾರದು ಮತ್ತು 30 ವರ್ಷಕ್ಕಿಂತ ವರ್ಷಕ್ಕಿಂತ ಮೇಲಿರಬಾರದು

    ಈ ನೇಮಕಾತಿಯ ಆಯ್ಕೆ ಪ್ರಕ್ರಿಯೆ:-

    ಈ ನೇಮಕಾತಿಯ ಅಧಿಸೂಚನೆಯ ಪ್ರಕಾರ ಸಿ ಬಿ ಟಿ ಕಂಪ್ಯೂಟರ್ ಆಧಾರಿತ ಪರೀಕ್ಷೆ ಇಂಗ್ಲಿಷ್ ನಲ್ಲಿ ಪರೀಕ್ಷೆ ಇರುತ್ತದೆ ಮತ್ತು ಡಾಕ್ಯುಮೆಂಟ್ ಪರಿಶೀಲನೆ ಮತ್ತು ಸಂದರ್ಶನ ಮೂಲಕ ಈ ನೇಮಕಾತಿಗೆ ಆಯ್ಕೆ ಮಾಡಲಾಗುತ್ತದೆ.

    ಈ ನೇಮಕಾತಿಯ ಅರ್ಜಿ ಶುಲ್ಕ ಪಾವತಿ ವಿಧಾನ:-

    ಈ ನೇಮಕಾತಿ ಅರ್ಜಿ ಶುಲ್ಕ 1000/- ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್. ನೆಟ್ ಬ್ಯಾಂಕಿಂಗ್ ಮೂಲಕ ಪಾವತಿ ಮಾಡಲು ಪ್ರಾಧಿಕಾರವು ತಿಳಿಸಿದೆ 9.2.2024 ಈ ದಿನಾಂಕದೊಳಗೆ ಅರ್ಜಿ ಶುಲ್ಕ ಪಾವತಿ ಮಾಡಲು ಗಡಗು ನೀಡಿದೆ

    ಈ ನೇಮಕಾತಿಯ ಮುಖ್ಯ ದಿನಾಂಕಗಳು:-

    ಅರ್ಜಿ ಪ್ರಾರಂಭ ದಿನಾಂಕ 29-01-2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 09-02-2024 ರಂದು ಪ್ರಾಧಿಕಾರವು ನಿಗದಿಪಡಿಸಿದ ದಿನಾಂಕದೊಳಗ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದಾಗಿದೆ.

    ಈ ನೇಮಕಾತಿಯ ಪ್ರಮುಖ ಮುಖ್ಯ ಅರ್ಹತೆಗಳು:-

    • ಇತರೆ ಅರ್ಹತೆ: ಅಭ್ಯರ್ಥಿಯು ಶಾಲೆ ಬಿಡುವ ಪ್ರಮಾಣಪತ್ರ / ಜನನ ಪ್ರಮಾಣಪತ್ರವನ್ನು ಹೊಂದಿರಬೇಕು. ಅಭ್ಯರ್ಥಿಯ ರಾಷ್ಟ್ರೀಯತೆ ಭಾರತೀಯರಾಗಿರಬೇಕು. ಅಭ್ಯರ್ಥಿಯು ಮಹಾರಾಷ್ಟ್ರದಲ್ಲಿ ನೆಲೆಸಿರಬೇಕು. ಸಂದರ್ಶನದ ಸಮಯದಲ್ಲಿ ಪರಿಶೀಲನೆಗಾಗಿ ಮೇಲೆ ತಿಳಿಸಿದ ಅನ್ವಯವಾಗುವ ದಾಖಲೆಗಳ ಮೂಲ ಪ್ರತಿಗಳನ್ನು ಸಲ್ಲಿಸಬೇಕು.
    • ಅಕೋಲಾ-ವಾಶಿಮ್ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಕೃಷಿ ಮತ್ತು ಗ್ರಾಮೀಣ ಪ್ರದೇಶಗಳಿಗೆ ಸಂಬಂಧಿಸಿದೆ, ಗ್ರಾಮೀಣ ಪ್ರದೇಶದಲ್ಲಿ ಎಲ್ಲಿ ಬೇಕಾದರೂ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಸ್ವಯಂ ಘೋಷಣೆ ನಮೂನೆಯೊಂದಿಗೆ ಮಾತ್ರ ಅರ್ಜಿ ಸಲ್ಲಿಸಬೇಕಾಗುತ್ತದೆ.
    • ನೇಮಕಾತಿ ಪ್ರಕ್ರಿಯೆ: ಅರ್ಹ ಅಭ್ಯರ್ಥಿಗಳಲ್ಲಿ ಕೆಳಗಿನ ನೇಮಕಾತಿ ಪ್ರಕ್ರಿಯೆಯ ಪ್ರಕಾರ ಜೂನಿಯರ್ ಕ್ಲರ್ಕ್ ಅನ್ನು ಆಯ್ಕೆ ಮಾಡಲಾಗುತ್ತದೆ. ಆನ್‌ಲೈನ್ ಪರೀಕ್ಷೆಯು 75% ಅಂಕಗಳು ಮತ್ತು ಸಂದರ್ಶನಕ್ಕಾಗಿ 25% ಅಂಕಗಳಾಗಿರುತ್ತದೆ. ಸಂದರ್ಶನಕ್ಕೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಬ್ಯಾಂಕ್ ವೆಬ್‌ಸೈಟ್‌ನಲ್ಲಿ ಪ್ರದರ್ಶಿಸಲಾಗುತ್ತದೆ. ಆನ್‌ಲೈನ್ ಪರೀಕ್ಷೆಯಲ್ಲಿ ಒಟ್ಟು ಕನಿಷ್ಠ 50% ಅಂಕಗಳ ಅಗತ್ಯವಿದೆ. ಪರೀಕ್ಷೆಯನ್ನು ಇಂಗ್ಲಿಷ್‌ನಲ್ಲಿ ಮಾತ್ರ ನಡೆಸಲಾಗುವುದು ಮತ್ತು ತಪ್ಪು ಉತ್ತರಗಳಿಗೆ (1/4 ನೇ) ದಂಡವನ್ನು ವಿಧಿಸಲಾಗುತ್ತದೆ