afp header code starts here --> afp header code starts here -->

Category: ರಾಜ್ಯ ನೇಮಕಾತಿ

  • RIE ಮೈಸೂರು ನೇಮಕಾತಿ 2025 || 15 ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ

    RIE ಮೈಸೂರು ನೇಮಕಾತಿ 2025 : ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರು (RIE ಮೈಸೂರು) ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಒಟ್ಟು 15 ಫೀಲ್ಡ್ ಇನ್ವೆಸ್ಟಿಗೇಟರ್, ಜೂನಿಯರ್ ಅಕೌಂಟೆಂಟ್ ಹಾಗೂ ಇತರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳಿಗೆ ಸರ್ಕಾರಿ ಉದ್ಯೋಗವನ್ನು ಪಡೆಯಲು ಇದೊಂದು ಸುವರ್ಣಾವಕಾಶ. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ಮೈಸೂರು ಜಿಲ್ಲೆಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. RIE ಮೈಸೂರು ನೇಮಕಾತಿಯ ಹುದ್ದೆಯ ವಿವರಗಳು, ಅರ್ಜಿ ಶುಲ್ಕ, ಅರ್ಹತಾ ಮಾನದಂಡಗಳ ವಿವರಗಳು, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು.

    RIE ಮೈಸೂರು ನೇಮಕಾತಿ 2025

    RIE ಮೈಸೂರು ನೇಮಕಾತಿಯ ಪರಿವಿಡಿ

    • ಸಂಸ್ಥೆಯ ಹೆಸರು : ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರು (RIE ಮೈಸೂರು)
    • ಹುದ್ದೆಯ ಹೆಸರು : ಫೀಲ್ಡ್ ಇನ್ವೆಸ್ಟಿಗೇಟರ್, ಜೂನಿಯರ್ ಅಕೌಂಟೆಂಟ್ ಹಾಗೂ ಇತರ ಹುದ್ದೆಗಳು
    • ಒಟ್ಟು ಹುದ್ದೆಗಳು : 15 ಹುದ್ದೆಗಳು
    • ಅರ್ಜಿ ಸ್ವರೂಪ : ನೇರ ಸಂದರ್ಶನ
    • ಉದ್ಯೋಗ ಸ್ಥಳ : ಕರ್ನಾಟಕ – ಮೈಸೂರು

    ಹುದ್ದೆಗಳ ವಿವರಗಳು

    • ವೈದ್ಯಕೀಯ ಅಧಿಕಾರಿ : 1 ಹುದ್ದೆ
    • ಔಷಧಿಕಾರ : 1 ಹುದ್ದೆ
    • ಜೂನಿಯರ್ ಅಕೌಂಟೆಂಟ್ : 2 ಹುದ್ದೆಗಳು
    • ಕ್ಷೇತ್ರ ತನಿಖಾಧಿಕಾರಿ : 8 ಹುದ್ದೆಗಳು
    • ಕ್ಷೇತ್ರ ತನಿಖಾಧಿಕಾರಿ : 3 ಹುದ್ದೆಗಳು

    RIE ಮೈಸೂರು ನೇಮಕಾತಿ 2025 : ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    RIE ಮೈಸೂರು ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ವಿದ್ಯಾರ್ಹತೆಯನ್ನು ಗುರುತಿಸಲಾಗುತ್ತದೆ.

    • ವೈದ್ಯಕೀಯ ಅಧಿಕಾರಿ : ಎಂಬಿಬಿಎಸ್ ಮತ್ತು ಕನಿಷ್ಠ 3 ವರ್ಷಗಳ ಅನುಭವ
    • ಔಷಧಿಕಾರ : ಪಿಯುಸಿ, ಡಿಪ್ಲೋಮಾ, ಪದವಿ
    • ಜೂನಿಯರ್ ಅಕೌಂಟೆಂಟ್ : ವಾಣಿಜ್ಯ/ಅರ್ಥಶಾಸ್ತ್ರದಲ್ಲಿ ಪದವಿ
    • ಕ್ಷೇತ್ರ ತನಿಖಾಧಿಕಾರಿ : ಸ್ನಾತಕೋತ್ತರ ಪದವಿ, ಬಿ.ಎಡ್, ಸ್ನಾತಕೋತ್ತರ ಪದವಿ
    • ಕ್ಷೇತ್ರ ತನಿಖಾಧಿಕಾರಿ : ಸಮಾಜ ವಿಜ್ಞಾನ ವಿಭಾಗದಲ್ಲಿ ಕನಿಷ್ಠ 55% ಅಂಕಗಳೊಂದಿಗೆ  ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

    ಹತ್ತನೇ ತರಗತಿ ಪಿಯುಸಿ ಪದವಿ ಡಿಪ್ಲೋಮಾ ಪಾಸಾದ ಆಕಾಂಕ್ಷಿಗಳಿಗೆ ಒಟ್ಟು 14967 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ನೇಮಕಾತಿಯನ್ನು ಓದಲು ಲಿಂಕ್ ಮೇಲೆ ಕ್ಲಿಕ್ ಮಾಡಿ

    ವಯೋಮಿತಿ :

    RIE ಮೈಸೂರು ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ವಯೋಮಿತಿಯನ್ನು ಗುರುತಿಸಲಾಗುತ್ತದೆ.

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು :  30 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 62 ವರ್ಷಗಳು
    • ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.

    ವೇತನ ಶ್ರೇಣಿ

    RIE ಮೈಸೂರು ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳಿಗೆ ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    • ವೈದ್ಯಕೀಯ ಅಧಿಕಾರಿ : ರೂ. 25,000/-
    • ಔಷಧಿಕಾರ : ರೂ. 46,000/-
    • ಜೂನಿಯರ್ ಅಕೌಂಟೆಂಟ್ : ರೂ. 55,000/-
    • ಕ್ಷೇತ್ರ ತನಿಖಾಧಿಕಾರಿ : ದಿನಕ್ಕೆ ರೂ. 1,000/-
    • ಕ್ಷೇತ್ರ ತನಿಖಾಧಿಕಾರಿ : ತಿಂಗಳಿಗೆ ರೂ. 20,000/-

    ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ.

    ಆಯ್ಕೆ ಪ್ರಕ್ರಿಯೆ

    ನೇರ ಸಂದರ್ಶನ ಮೂಲಕ ಆಯ್ಕೆ ಪ್ರಕ್ರಿಯೆ ನಡಿಯುತ್ತದೆ.

    RIE ಮೈಸೂರು ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    ಆಕಾಂಕ್ಷಿಗಳು ತಮ್ಮ ಅಗತ್ಯ ದಾಖಲೆಗಳೊಂದಿಗೆ (ವಿದ್ಯಾರ್ಹತೆ, ವಯಸ್ಸಿನ ಪುರಾವೆ) ದಿನಾಂಕ 20 ನವೆಂಬರ್‌ 2025 ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನಕ್ಕೆ (ವಾಕ್-ಇನ್-ಇಂಟರ್ವ್ಯೂಗೆ) ಹಾಜರಾಗಬೇಕು.

    ಸಂದರ್ಶನ ನಡೆಯುವ ಸ್ಥಳ :

    ಸಂಸ್ಥೆಯ ಸಮ್ಮೇಳನ ಕೊಠಡಿ, ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರು 570006

    RIE ಮೈಸೂರು ನೇಮಕಾತಿ 2025 : ಪ್ರಮುಖ ದಿನಾಂಕ

    • ಅಧಿಸೂಚನೆ ಬಿಡುಗಡೆ ದಿನಾಂಕ : 10 ನವೆಂಬರ್‌ 2025
    • ವಾಕ್-ಇನ್-ಇಂಟರ್ವ್ಯೂ ದಿನಾಂಕ :  20 ನವೆಂಬರ್ 2025

    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    ವೆಬ್ಸೈಟ್‌ ಲಿಂಕ್ಮೇಲೆ ಕ್ಲಿಕ್‌ ಮಾಡಿ

  • KVAFSU ನೇಮಕಾತಿ 2025 || ಕರ್ನಾಟಕ ಸರ್ಕಾರ ಒಟ್ಟು 25 ಹುದ್ದೆಗಳಿಗೆ ಪದವಿ ಪಾಸಾದವರಿಗೆ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ

    KVAFSU ನೇಮಕಾತಿ 2025 : ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ (KVAFSU) 25 ಪ್ರಾಧ್ಯಾಪಕರು ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಅಥವಾ ಪ್ರಾಧ್ಯಾಪಕ ವೃತ್ತಿಯಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ಬೀದರ್‌ ಜಿಲ್ಲೆಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. KVAFSU ನೇಮಕಾತಿಯ ಹುದ್ದೆಯ ವಿವರಗಳು, ಅರ್ಜಿ ಶುಲ್ಕ, ಅರ್ಹತಾ ಮಾನದಂಡಗಳ ವಿವರಗಳು, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲಖನದ ಮೂಲಕ ತಿಳಿದುಕೊಳ್ಳಬಹುದು.

    KVAFSU ನೇಮಕಾತಿ 2025

    KVAFSU ನೇಮಕಾತಿಯ ಹೈಲೈಟ್ಸ್‌

    • ಸಂಸ್ಥೆಯ ಹೆಸರು :  ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ (KVAFSU)
    • ಹುದ್ದೆಯ ಹೆಸರು : ಪ್ರಾಧ್ಯಾಪಕರು ಮತ್ತು ಸಹಾಯಕ ಪ್ರಾಧ್ಯಾಪಕ
    • ಒಟ್ಟು ಹುದ್ದೆಗಳು : 25 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಕರ್ನಾಟಕ – ಬೀದರ್

    ಹುದ್ದೆಯ ವಿವರಗಳು

    • ಪ್ರಾಧ್ಯಾಪಕರು : 5 ಹುದ್ದೆಗಳು
    • ಅಸೋಸಿಯೇಟ್ ಪ್ರೊಫೆಸರ್ : 5 ಹುದ್ದೆಗಳು
    • ಸಹಾಯಕ ಪ್ರಾಧ್ಯಾಪಕರು : 15 ಹುದ್ದೆಗಳು

    KVAFSU ನೇಮಕಾತಿ 2025 : ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

     KVAFSU ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿ, ಪಿಎಚ್‌ಡಿ ಯನ್ನು ಪೂರ್ಣಗೊಳಿಸಿಬೇಕು.

    ವಯೋಮಿತಿ :

    • ಅಕಾಂಕ್ಷಿಗಳ ಗರಿಷ್ಠ ವಯಸ್ಸು : 38 ವರ್ಷಗಳು

    ವಯೋಮಿತಿ ಸಡಿಲಿಕೆ :

    • ಒಬಿಸಿ ಆಕಾಂಕ್ಷಿಗಳಿಗೆ : 3 ವರ್ಷಗಳು
    • ಎಸ್‌ ಸಿ / ಎಸ್‌ ಟಿ ಆಕಾಂಕ್ಷಿಗಳಿಗೆ : 5 ವರ್ಷಗಳು

    ವೇತನ ಶ್ರೇಣಿ ವಿವರಗಳು

    KVAFSU ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳಿಗೆ ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    • ಪ್ರಾಧ್ಯಾಪಕರು : 144,200 ರಿಂದ 2,78,200/-
    • ಅಸೋಸಿಯೇಟ್ ಪ್ರೊಫೆಸರ್ : 1,31,400 ರಿಂದ 2,17,100/-
    • ಸಹಾಯಕ ಪ್ರಾಧ್ಯಾಪಕರು :  57,700 ರಿಂದ 1,82,400/-

    ಅರ್ಜಿ ಶುಲ್ಕ

    • GM/ 2A/ 2B/ 3A/ 3B ಆಕಾಂಕ್ಷಿಗಳಿಗೆ :  1000/-
    • ಎಸ್‌ ಸಿ / ಎಸ್‌ ಟಿ / ಪ್ರವರ್ಗ-I ಆಕಾಂಕ್ಷಿಗಳಿಗೆ :  500/-

    ಪಾವತಿ ವಿಧಾನ : ಅರ್ಜಿ ಶುಲ್ಕವನ್ನು ಡೆಬಿಟ್‌ ಕಾರ್ಡ್‌, ಕ್ರೆಡಿಟ್‌ ಕಾರ್ಡ್‌, ಯುಪಿಐ, ನೆಟ್‌ ಬ್ಯಾಂಕಿಂಗ್‌ ಮೂಲಕ ಪಾವತಿಸಬೇಕು.

    ಆಯ್ಕೆ ಪ್ರಕ್ರಿಯೆ

    • ಶಾರ್ಟ್‌ ಲಿಸ್ಟ್‌
    • ಸಂದರ್ಶನ

    KVAFSU ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    • KVAFSU ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ ಮತ್ತು ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಭಾವಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ.
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಿ

    KVAFSU ನೇಮಕಾತಿ 2025 : ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 14 ನವೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13 ಡಿಸೆಂಬರ್ 2025

    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    ಅಪ್ಲಿಕೇಶನ್‌ ಲೀಂಕ್‌ ಮೇಲೆ ಕ್ಲಿಕ್‌ ಮಾಡಿ
  • KMF SHIMUL Recruitment || 10ನೇ ಪಿಯುಸಿ ಪದವಿ ಪಾಸಾದ ಆಕಾಂಕ್ಷಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರದಿಂದ ಒಟ್ಟು 194 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ

    ಕೆ.ಎಂ.ಎಫ್. ಶಿಮುಲ್ ನೇಮಕಾತಿ 2025 : ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ (KMF SHIMUL) ವತಿಯಿಂದ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಒಟ್ಟು 194 ಸಹಾಯಕ ವ್ಯವಸ್ಥಾಪಕ, ಜೂನಿಯರ್ ತಂತ್ರಜ್ಞ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಕೆ.ಎಂ.ಎಫ್. ಶಿಮುಲ್ ನೇಮಕಾತಿಯ ಹುದ್ದೆಯ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು.

    KMF ಶಿಮುಲ್‌ ನೇಮಕಾತಿ 2025

    KMF ಶಿಮುಲ್‌ ನೇಮಕಾತಿಯ ಅವಲೋಕನ

    • ಸಂಸ್ಥೆಯ ಹೆಸರು : ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ (KMF SHIMUL)
    • ಹುದ್ದೆಯ ಹೆಸರು : ಸಹಾಯಕ ವ್ಯವಸ್ಥಾಪಕ, ಜೂನಿಯರ್ ತಂತ್ರಜ್ಞ
    • ಒಟ್ಟು ಹುದ್ದೆಗಳು : 194 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಕರ್ನಾಟಕ – ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ

    ಹುದ್ದೆಗಳ ವಿವರಗಳು

    • ಸಹಾಯಕ ವ್ಯವಸ್ಥಾಪಕ (AH/AI) : 17
    • ಸಹಾಯಕ ವ್ಯವಸ್ಥಾಪಕ (ಆಡಳಿತ) : 1
    • ಸಹಾಯಕ ವ್ಯವಸ್ಥಾಪಕ (ಎಫ್ & ಎಫ್) : 3
    • MIS / ಸಿಸ್ಟಮ್ ಅಧಿಕಾರಿ : 1
    • ಮಾರ್ಕೆಟಿಂಗ್ ಅಧಿಕಾರಿ : 2
    • ತಾಂತ್ರಿಕ ಅಧಿಕಾರಿ (ಎಂಜಿನಿಯರ್) : 2
    • ತಾಂತ್ರಿಕ ಅಧಿಕಾರಿ (ಗುಣಮಟ್ಟ ನಿಯಂತ್ರಣ) : 2
    • ತಾಂತ್ರಿಕ ಅಧಿಕಾರಿ (ಡಿಟಿ) : 14
    • ರಸಾಯನಶಾಸ್ತ್ರಜ್ಞ ಗ್ರೇಡ್-I : 4
    • ವಿಸ್ತರಣಾ ಅಧಿಕಾರಿ ದರ್ಜೆ-III : 17
    • ಆಡಳಿತ ಸಹಾಯಕ ದರ್ಜೆ-II : 17
    • ಲೆಕ್ಕಪತ್ರ ಸಹಾಯಕ ದರ್ಜೆ-II : 12
    • ಮಾರ್ಕೆಟಿಂಗ್ ಸಹಾಯಕ ದರ್ಜೆ-II : 10
    • ರಸಾಯನಶಾಸ್ತ್ರಜ್ಞ ಗ್ರೇಡ್-II : 28
    • ಜೂನಿಯರ್ ಸಿಸ್ಟಮ್ ಆಪರೇಟರ್ : 13
    • ಸ್ಟೆನೋಗ್ರಾಫರ್ ಗ್ರೇಡ್-II : 1
    • ಜೂನಿಯರ್ ತಂತ್ರಜ್ಞ : 50

    KMF ಶಿಮುಲ್‌ ನೇಮಕಾತಿ 2025 : ಅರ್ಹತಾ ಮಾನದಂಡಗಳ ವಿವರಗಳು

    ವಿದ್ಯಾರ್ಹತೆ

     KMF ಶಿಮುಲ್‌ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಶೈಕ್ಷಣಿಕ ಅರ್ಹತೆಯನ್ನು ಗುರುತಿಸಗುತ್ತದೆ.

    • ಸಹಾಯಕ ವ್ಯವಸ್ಥಾಪಕ (AH/AI) : ಬಿವಿಎಸ್‌ಸಿ ಮತ್ತು ಎಎಚ್
    • ಸಹಾಯಕ ವ್ಯವಸ್ಥಾಪಕ (ಆಡಳಿತ) : ಎಂಬಿಎ
    • ಸಹಾಯಕ ವ್ಯವಸ್ಥಾಪಕ (ಎಫ್ & ಎಫ್) : ಬಿ.ಎಸ್ಸಿ
    • MIS / ಸಿಸ್ಟಮ್ ಅಧಿಕಾರಿ : ಬಿಇ / ಬಿ.ಟೆಕ್
    • ಮಾರ್ಕೆಟಿಂಗ್ ಅಧಿಕಾರಿ : ಬಿ.ಕಾಂ / ಬಿ.ಎಸ್ಸಿ / ಬಿಬಿಎಂ
    • ತಾಂತ್ರಿಕ ಅಧಿಕಾರಿ (ಎಂಜಿನಿಯರ್) : ಬಿಇ / ಬಿ.ಟೆಕ್
    • ತಾಂತ್ರಿಕ ಅಧಿಕಾರಿ (ಗುಣಮಟ್ಟ ನಿಯಂತ್ರಣ) : ಎಂ.ಎಸ್ಸಿ
    • ತಾಂತ್ರಿಕ ಅಧಿಕಾರಿ (ಡಿಟಿ) : ಬಿಇ/ ಬಿ.ಟೆಕ್
    • ರಸಾಯನಶಾಸ್ತ್ರಜ್ಞ ಗ್ರೇಡ್-I : ಬಿ.ಎಸ್ಸಿ
    • ವಿಸ್ತರಣಾ ಅಧಿಕಾರಿ ದರ್ಜೆ-III : ಪದವಿ
    • ಆಡಳಿತ ಸಹಾಯಕ ದರ್ಜೆ-II : ಪದವಿ
    • ಲೆಕ್ಕಪತ್ರ ಸಹಾಯಕ ದರ್ಜೆ-II : ಬಿ.ಕಾಂ
    • ಮಾರ್ಕೆಟಿಂಗ್ ಸಹಾಯಕ ದರ್ಜೆ-II : ಬಿಬಿಎಂ/ ಬಿ.ಎಸ್ಸಿ/ ಬಿ.ಕಾಂ
    • ರಸಾಯನಶಾಸ್ತ್ರಜ್ಞ ಗ್ರೇಡ್-II : ಬಿ.ಎಸ್ಸಿ
    • ಜೂನಿಯರ್ ಸಿಸ್ಟಮ್ ಆಪರೇಟರ್ : ಪದವಿ/ ಡಿಪ್ಲೊಮಾ
    • ಸ್ಟೆನೋಗ್ರಾಫರ್ ಗ್ರೇಡ್-II : ಪದವಿ
    • ಜೂನಿಯರ್ ತಂತ್ರಜ್ಞ : ಹತ್ತನೇ ತರಗತಿ

    ವಯೋಮಿತಿ :

    •  ಆಕಾಂಕ್ಷಿಗಳ ಕನಿಷ್ಠ ವಯಸು :  18 ವರ್ಷಗಳು 
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 35 ವರ್ಷಗಳು
    • ನೇಮಕಾತಿಯ ನಿಯಮಗಳ ಪ್ರಕಾರ, ವಯೋಮಿತಿ ಸಡಿಲಿಕೆ ನಾವಯಿಸುತ್ತದೆ.

    ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನೇಮಕಾತಿ ಈ ಮಾಹಿತಿಯನ್ನು ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

    ವೇತನ ಶ್ರೇಣಿ

    KMF ಶಿಮುಲ್‌ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ತಿಂಗಳಿಗೆ ರೂ. 34100 – 155200 ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ

    • ಎಸ್‌ ಸಿ / ಎಸ್‌ ಟಿ /ಪ್ರವರ್ಗ-I / ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳಿಗೆ : 500/-
    • ಇತರ ಎಲ್ಲಾ ಆಕಾಂಕ್ಷಿಗಳಿಗೆ : 1000/-

    ಪಾವತಿ ವಿಧಾನ : ಅರ್ಜಿ ಶುಲ್ಕವನ್ನು ಡೆಬಿಟ್‌ ಕಾರ್ಡ್‌, ಕ್ರೆಡಿಟ್‌ ಕಾರ್ಡ್‌, ನೆಟ್‌ ಬ್ಯಾಂಕಿಂಗ್‌, ಯುಪಿಐ ಮೂಲಕ ಪಾವತಿಸಬೇಕು.

    ಆಯ್ಕೆ ಪ್ರಕ್ರಿಯೆ

    • ಲಿಖಿತ ಪರೀಕ್ಷೆ
    • ಅರ್ಹತೆ ಪಟ್ಟಿ
    • ಸಂದರ್ಶನ

    KMF ಶಿಮುಲ್‌ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    • KMF ಶಿಮುಲ್‌ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ.
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೊಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಫೋಟೋ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ

    KMF ಶಿಮುಲ್‌ ನೇಮಕಾತಿ 2025 : ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 14 ನವೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14 ಡಿಸೆಂಬರ್ 2025

    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    ಅಪ್ಲಿಕೇಶನ್‌ ಲಿಂಕ್ಮೇಲೆ ಕ್ಲಿಕ್‌ ಮಾಡಿ

  • BMRCL Recruitment 2025|| 04 ಮೇಲ್ವಿಚಾರಕ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್‌ ಮತ್ತು ಆಫ್ಲೈನ್‌ ಮೂಲಕ ಅರ್ಜಿ ಆಹ್ವಾನ

    BMRCL ನೇಮಕಾತಿ 2025 : ನಮ್ಮ ಮೆಟ್ರೋ ಎಂದು ಕರೆಲ್ಪಡುವ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ಒಟ್ಟು 04 ಮೇಲ್ವಿಚಾರಕ (ಕಾರ್ಯಾಚರಣೆ ಸುರಕ್ಷತೆ) ಹುದ್ದೆಗಳ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ಮತ್ತು ಆಫ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಉದ್ಯೋಗವನ್ನು ಬಯಸುವ ಆಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶ. BMRCL ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಮಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದಾಗಿದೆ.

    BMRCL ನೇಮಕಾತಿ 2025 :

    BMRCL ನೇಮಕಾತಿಯ ಪ್ರಮುಖ ಅಂಶಗಳು

    • ಸಂಸ್ಥೆಯ ಹೆಸರು : ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL)
    • ಹುದ್ದೆಯ ಹೆಸರು : ಮೇಲ್ವಿಚಾರಕ (ಕಾರ್ಯಾಚರಣೆ ಸುರಕ್ಷತೆ)
    • ಒಟ್ಟು ಹುದ್ದೆಗಳು : 04 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ / ಆಫ್ಲೈನ್
    • ಉದ್ಯೋಗ ಸ್ಥಳ : ಕರ್ನಾಟಕ – ಬೆಂಗಳೂರು

    ಹುದ್ದೆಗಳ ವಿವರಗಳು

    ಮೇಲ್ವಿಚಾರಕ (ಕಾರ್ಯಾಚರಣೆ ಸುರಕ್ಷತೆ) : 04 ಹುದ್ದೆಗಳು

    BMRCL ನೇಮಕಾತಿ 2025 : ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    BMRCL ನೇಮಕಾತಿ ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಆಕಾಂಕ್ಷಿಗಳ ಶೈಕ್ಷಣಿಕ ಅರ್ಹತೆಯನ್ನು ಗುರುತಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು :
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 62 ವರ್ಷಗಳು
    • ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.

    ಈ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಈ ನೇಮಕಾತಿಯನ್ನು ಓದಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಹತ್ತನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

    ವೇತನ ಶ್ರೇಣಿ

    BMRCL ನೇಮಕಾತಿ ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ತಿಂಗಳಿಗೆ ರೂ. 50000/- ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ

    ಬೆಂಗಳೂರು ಮೆಟ್ರೋ ರೈಲು ನೇಮಕಾತಿ ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

    ಆಯ್ಕೆ ಪ್ರಕ್ರಿಯೆ

    • ಲಿಖಿತ ಪರೀಕ್ಷೆ
    • ಸಂದರ್ಶನ

    BMRCL ಬೆಂಗಳೂರು ಮೆಟ್ರೋ ರೈಲು ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    • ಬೆಂಗಳೂರು ಮೆಟ್ರೋ ರೈಲು ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ,
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ. (ನಿಮ್ಮ ಪೋಟೋ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ ಅಪ್ಲೋಡ್‌ ಮಾಡಿ)
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    • ಆಕಾಂಕ್ಷಿಗಳು ಆನ್‌ಲೈನ್ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಕಳುಹಿಸಿ.

    ಅರ್ಜಿ ಕಳುಹಿಸಿವ ವಿಳಾಸ :

    ಜನರಲ್ ಮ್ಯಾನೇಜರ್ (HR) i/c, ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, III ಮಹಡಿ, BMTC ಕಾಂಪ್ಲೆಕ್ಸ್, KH ರಸ್ತೆ, ಶಾಂತಿನಗರ, ಬೆಂಗಳೂರು – 560027 

    ದಾಖಲೆಗಳು

    • ಶೈಕ್ಷಣಿಕ ಪ್ರಮಾಣ ಪತ್ರ
    • ಜನ್ಮ ದಿನಾಂಕ ಪ್ರಮಾಣ ಪತ್ರ
    • ಜಾತಿ ಪ್ರಮಾಣ ಪತ್ರ
    • ಅನುಭವ ಪ್ರಮಾಣ ಪತ್ರ
    • ಐಡಿ ಪ್ರೂಫ್
    • ಪಾಸ್ಪೋರ್ಟ್ 

    BMRCL ನೇಮಕಾತಿಯ ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 28 ಅಕ್ಟೋಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17 ನವೆಂಬರ್ 2025

    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • WCD ಹಾವೇರಿ ನೇಮಕಾತಿ 2025 || ಹತ್ತನೇ ತರಗತಿ ಪಾಸಾದ ಆಕಾಂಕ್ಷಿಗಳಿಗೆ ಇಲ್ಲಿದೆ ಸುವರ್ಣಾವಕಾಶ

    WCD ಹಾವೇರಿ ನೇಮಕಾತಿ 2025 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾವೇರಿ (WCD) ಜಿಲ್ಲೆಯಲ್ಲಿ ಒಟ್ಟು  238 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈಗಾಗಲೇ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಕೆಯೂ ಆರಂಭವಾಗಿದ್ದು, ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಿ. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ಹಾವೇರಿಯಲ್ಲಿ ಜಿಲ್ಲೆಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. WCD ಹಾವೇರಿ ನೇಮಕಾತಿಯ ಹುದ್ದೆಯ ವಿವರಗಳ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    WCD ಹಾವೇರಿ ನೇಮಕಾತಿ 2025 :

    WCD ನೇಮಕಾತಿಯ ಹೈಲೈಟ್ಸ್

    • ಸಂಸ್ಥೆಯ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾವೇರಿ (WCD )
    • ಹುದ್ದೆಯ ಹೆಸರು : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳು
    • ಒಟ್ಟು ಹುದ್ದೆಗಳು : 238 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಕರ್ನಾಟಕ – ಹಾವೇರಿ

    WCD ನೇಮಕಾತಿಯ ಹುದ್ದೆಗಳ ವಿವರಗಳು

    • ಅಂಗನವಾಡಿ ಕಾರ್ಯಕರ್ತೆ : 61 ಹುದ್ದೆಗಳು
    • ಅಂಗನವಾಡಿ ಸಹಾಯಕಿ : 177 ಹುದ್ದೆಗಳು
    ತಾಲ್ಲೂಕು ಹೆಸರುಅಂಗನವಾಡಿ ಕಾರ್ಯಕರ್ತೆಅಂಗನವಾಡಿ ಸಹಾಯಕಿ
    ಬ್ಯಾಡಗಿ3 17
    ಹಂಗಲ್13 21
    ಹಾವೇರಿ529
    ಹಿರೇಕೆರೂರು1227
    ರಾಣೆಬೆನ್ನೂರು2034
    ಸವಣೂರು423
    ಶಿಗ್ಗಾವ್426

    WCD ಅರ್ಹತಾ ಮಾನದಂಡಗಳ ವಿವರಗಳು

    ವಿದ್ಯಾರ್ಹತೆ :

    WCD ಹಾವೇರಿ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಶೈಕ್ಷಣಿಕ ಅರ್ಹತೆಯನ್ನು ಗುರುತಿಸಲಾಗುತ್ತದೆ.

    • ಅಂಗನವಾಡಿ ಕಾರ್ಯಕರ್ತೆ : ಪಿಯುಸಿ
    • ಅಂಗನವಾಡಿ ಸಹಾಯಕಿ : ಹತ್ತನೇ ತರಗತಿ

    ಈ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಈ ಮಾಹಿತಿಯನ್ನು ಓದಿ : DHFWS ಕೊಪ್ಪಳ ನೇಮಕಾತಿ 2025 ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕೊಪ್ಪಳ (DHFWS ) ಒಟ್ಟು 14 ಹುದ್ದೆಗಳಿಗೆ ಅರ್ಜಿ ಆಹ್ವಾನ

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 18 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 35 ವರ್ಷಗಳು
    • ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.

    ವೇತನ ಶ್ರೇಣಿ

    WCD ಹಾವೇರಿ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ

    ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ

    ಆಯ್ಕೆ ಪ್ರಕ್ರಿಯೆ

    ಮೆರಿಟ್‌ ಪಟ್ಟಿ

    WCD ಹಾವೇರಿ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    • WCD ಹಾವೇರಿ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿಜೀವನದ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಭಾವಾಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್ ಮಾಡಿ‌
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ

    WCD ನೇಮಕಾತಿಯ ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 20 ಅಕ್ಟೋಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17 ನವೆಂಬರ್ 2025

    WCD ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • DHFWS Recruitment 2025|| ಕೊಪ್ಪಳ ನೇಮಕಾತಿ 2025|| ಒಟ್ಟು 14 ನರ್ಸಿಂಗ್ ಅಧಿಕಾರಿ, ಫಾರ್ಮಾಸಿಸ್ಟ್ ಮತ್ತು ಇತರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

    DHFWS ಕೊಪ್ಪಳ ನೇಮಕಾತಿ 2025 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕೊಪ್ಪಳ (DHFWS ) ಒಟ್ಟು 14 ನರ್ಸಿಂಗ್ ಅಧಿಕಾರಿ, ಫಾರ್ಮಸಿಸ್ಟ್, ಪ್ರಯೋಗಾಲಯ ತಂತ್ರಜ್ಞ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. DHFWS ಕೊಪ್ಪಳ ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು.

    DHFWS ನೇಮಕಾತಿ 2025 :

    DHFWS ನೇಮಕಾತಿಯ ಪ್ರಮುಖ ವಿವರಗಳು

    • ಸಂಸ್ಥೆಯ ಹೆಸರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕೊಪ್ಪಳ (DHFWS )
    • ಹುದ್ದೆಯ ಹೆಸರು : ನರ್ಸಿಂಗ್ ಅಧಿಕಾರಿ, ಫಾರ್ಮಸಿಸ್ಟ್ ಹಾಗೂ ಇತರ ಹುದ್ದೆಗಳು
    • ಒಟ್ಟು ಹುದ್ದೆಗಳು : 14 ಹುದ್ದೆಗಳು
    • ಅರ್ಜಿ ಸ್ವರೂಪ :ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಕರ್ನಾಟಕ – ಕೊಪ್ಪಳ

    ಹುದ್ದೆಗಳ ವಿವರಗಳು

    • ನರ್ಸಿಂಗ್ ಅಧಿಕಾರಿ : 12 ಹುದ್ದೆಗಳು
    • ಪ್ರಯೋಗಾಲಯ ತಂತ್ರಜ್ಞ : 1 ಹುದ್ದೆ
    • ಔಷಧಿಕಾರ : 1 ಹುದ್ದೆ
    • ಒಟ್ಟು : 14 ಹುದ್ದೆಗಳು

    DHFWS ನೇಮಕಾತಿ ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    DHFWS ಕೊಪ್ಪಳ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಶೈಕ್ಷಣಿಕ ಅರ್ಹತೆಯನ್ನು ಗುರುತಿಸಲಾಗುತ್ತದೆ.

    • ನರ್ಸಿಂಗ್ ಅಧಿಕಾರಿ : ಜಿಎನ್‌ಎಂ, ಪದವಿ, ಬಿ.ಎಸ್ಸಿ
    • ಪ್ರಯೋಗಾಲಯ ತಂತ್ರಜ್ಞ : ಹತ್ತನೇ ತರಗತಿ, 12ನೇ, ಡಿಪ್ಲೊಮಾ
    • ಔಷಧಿಕಾರ :ಡಿ.ಫಾರ್ಮಾ, ಬಿ.ಫಾರ್ಮಾ

    SSLC PUC ಪರೀಕ್ಷೆಯ ವೇಳಾಪಟ್ಟಿ ಮಾಹಿತಿಯನ್ನು ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

    ವಯೋಮಿತಿ :

    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 45 ವರ್ಷಗಳು.
    • ಅಧಿಸೂಚನೆಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.

    ಮಾಸಿಕ ವೇತನ

    DHFWS ಕೊಪ್ಪಳ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ತಿಂಗಳಿಗೆ ರೂ. 16,067/- ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ.

    ಆಯ್ಕೆ ಪ್ರಕ್ರಿಯೆ

    • ದಾಖಲೆ ಪರಿಶೀಲನೆ
    • ಸಂದರ್ಶನ

    ಕಂದಾಯ ಇಲಾಖೆ ನೇಮಕಾತಿ ನಾಳೆ ಕೊನೆ ದಿನ ನೇಮಕಾತಿ ಮಾಹಿತಿಯನ್ನು ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

    DHFWS ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    • DHFWS ಕೊಪ್ಪಳ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಮ್ಮ ಛಾಯಾಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ.(ಅನ್ವಯಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ.

    ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 31 ಅಕ್ಟೋಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15 ನವೆಂಬರ್ 2025

    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • RDPR RECRUITMENT 2025 || ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2025  || 5 ಸಲಹೆಗಾರ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ

    RDPR RECRUITMENT 2025 : ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯೂ (RDPR) ಒಟ್ಟು  5 ಸಲಹೆಗಾರ (ಕನ್ಸಲ್ಟೆಂಟ್) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಸರ್ಕಾರ ಉದ್ಯೋಗವನ್ನು ಪಡೆಯಲು ಇಚ್ಚೀಸುವ ಆಸಕ್ತ ಆಕಾಂಕ್ಷಿಗಳು 07 ನವೆಂಬರ್ 2025 ರಂದು ಅಥವಾ ಮೊದಲು ಇ-ಮೇಲ್ ಕಳುಹಿಸಬಹುದು. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. RDPR ಕರ್ನಾಟಕ ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು.

    RDPR ಕರ್ನಾಟಕ ನೇಮಕಾತಿ 2025 :

    ನೇಮಕಾತಿಯ ವಿವರಗಳು :

    • ಸಂಸ್ಥೆಯ ಹೆಸರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ(RDPR)
    • ಹುದ್ದೆಯ ಹೆಸರು : ಸಲಹೆಗಾರ (ಕನ್ಸಲ್ಟೆಂಟ್)
    • ಒಟ್ಟು ಹುದ್ದೆಗಳು :  5 ಹುದ್ದೆಗಳು
    • ಅರ್ಜಿ ಸ್ವರೂಪ : ಇ-ಮೇಲ್‌ ಮೂಲಕ
    • ಉದ್ಯೋಗ ಸ್ಥಳ : ಕರ್ನಾಟಕ – ಬೆಂಗಳೂರು

    ಹುದ್ದೆಗಳ ವಿವರಗಳು

    • ಸಲಹೆಗಾರ (ದಾಖಲೆ) : 1 ಹುದ್ದೆಗಳು
    • ಸಲಹೆಗಾರ (ಘನ ತ್ಯಾಜ್ಯ ವಿಲೇವಾರಿ ಮತ್ತು ನಿರ್ವಹಣೆ) : 1 ಹುದ್ದೆಗಳು
    • ಸಲಹೆಗಾರ (ಯೋಜನೆ ಮತ್ತು ಕಾರ್ಯಕ್ರಮಗಳು) : 1 ಹುದ್ದೆಗಳು
    • ಡೇಟಾ ವಿಶ್ಲೇಷಕ : 2 ಹುದ್ದೆಗಳು

    RDPR ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    RDPR ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ, M.Sc ಯನ್ನು ಪೂರ್ಣಗೊಳಿಸಿರಬೇಕು.

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 35 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 55 ವರ್ಷಗಳು
    • ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.

    ಆಕಾಂಕ್ಷಿಗಳ ಮಾಸಿಕ ವೇತನ

    RDPR ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳಿಗೆ ಹುದ್ದೆಗಳ ಆಧಾರದ ಮೇಲೆ ತಿಂಗಳಿಗೆ ರೂ.50000 – 66000/- ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ.

    ಆಯ್ಕೆ ಪ್ರಕ್ರಿಯೆ

    RDPR ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳ ಆಯ್ಕೆ ಪ್ರಕ್ರಿಯೆಯೂ ಈ ಕೆಳಗಿನ ಅಂಶಗಳನ್ನು ಒಳಗೊಂಡಿದೆ.

    • ಲಿಖಿತ ಪರೀಕ್ಷೆ
    • ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ

    RDPR ಕರ್ನಾಟಕ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    • RDPR ಕರ್ನಾಟಕ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಮಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ. (ನಿಮ್ಮ ಭಾವಾಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ)
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಂಡು, ಅರ್ಜಿ ನಮೂನೆಯ ಜೊತೆಗೆ ಅಗತ್ಯವಿರುವ ಎಲ್ಲಾ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಇ-ಮೇಲ್‌ ಮೂಲಕ ಕಳುಹಿಸಿ.

    ಇ-ಮೇಲ್‌ ಐಡಿ : rgsa.consultant@gmail.com

    ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 30 ಅಕ್ಟೋಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07 ನವೆಂಬರ್ 2025

    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2025 ||ಶಿರಸ್ತೇದಾರ್/ಉಪ ತಹಶೀಲ್ದಾರ್, ಹಣಕಾಸು ಮತ್ತು ಲೆಕ್ಕಪರಿಶೋಧನಾ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಆಫ್ಲೈನ್ ನಲ್ಲಿ ಅರ್ಜಿ ಆಹ್ವಾನ

    ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2025 :  ಕರ್ನಾಟಕ ಕಂದಾಯ ಇಲಾಖೆಯಲ್ಲಿ ಒಟ್ಟು 03 ಶಿರಸ್ತೇದಾರ್/ಉಪ ತಹಶೀಲ್ದಾರ್, ಹಣಕಾಸು ಮತ್ತು ಲೆಕ್ಕಪರಿಶೋಧನಾ ಅಧಿಕಾರಿ ಹಾಗೂ ಇತರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಹಾಗೂ ಕರ್ನಾಟಕ ಕಂದಾಯ ಇಲಾಖೆಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆಫ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ ಹುದ್ದೆಯ ವಿವರಗಳು, ಅರ್ಹತಾ ಮಾನದಮಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು.

    ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2025 : ಪರಿವಿಡಿ

    • ಸಂಸ್ಥೆಯ ಹೆಸರು : ಕರ್ನಾಟಕ ಕಂದಾಯ ಇಲಾಖೆ
    • ಹುದ್ದೆಯ ಹೆಸರು : ಹಣಕಾಸು ಮತ್ತು ಲೆಕ್ಕಪರಿಶೋಧನಾ ಅಧಿಕಾರಿ ಹಾಗೂ ಇತರ ಹುದ್ದೆಗಳು
    • ಒಟ್ಟು ಹುದ್ದೆಗಳು : 03 ಹುದ್ದೆಗಳು
    • ಅರ್ಜಿ ಸ್ವರೂಪ : ಆಫ್ಲೈನ್ ಮೂಲಕ
    • ಉದ್ಯೋಗ ಸ್ಥಳ : ಬೆಂಗಳೂರು – ಕರ್ನಾಟಕ

    ಹುದ್ದೆಗಳ ವಿವರಗಳು

    • ಶಿರಸ್ತೇದಾರ್/ಉಪ ತಹಶೀಲ್ದಾರ್ : 1 ಹುದ್ದೆ
    • ಹಣಕಾಸು ಮತ್ತು ಲೆಕ್ಕಪರಿಶೋಧನಾ ಅಧಿಕಾರಿ : 1 ಹುದ್ದೆ
    • ಜೂನಿಯರ್ ಪ್ರೋಗ್ರಾಮರ್ ಮತ್ತು ನೆಟ್‌ವರ್ಕಿಂಗ್ ಮ್ಯಾನೇಜರ್ : 1 ಹುದ್ದೆ

    ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಬಿಐ, ಎಂ.ಟೆಕ್, ಎಂ.ಕಾಂ, ಎಂ.ಎಸ್ಸಿ  ಯನ್ನು ಪೂರ್ಣಗೊಳಿಸಿರಬೇಕು.

    ವಯೋಮಿತಿ :

    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 65 ವರ್ಷಗಳು
    • ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.

    ವೇತನ ಶ್ರೇಣಿ

    ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳಿಗೆ ತಿಂಗಳಿಗೆ ರೂ.45000 – 55000/- ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ

    ಮಾನದಂಡಗಳ ಪ್ರಕಾರ, ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

    ಆಯ್ಕೆ ಪ್ರಕ್ರಿಯೆ

    • ಲಿಖಿತ ಪರೀಕ್ಷೆ
    • ಸಂದರ್ಶನ

    ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    • ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ,
    • ನೇಮಕಾತಿ ಲಿಂಕ್ ಮೇಲೆ ಕ್ಲಿಕ್‌ ಮಾಡಿ, ಅರ್ಜಿಯನ್ನು ಡೌನ್ಲೋಡ್‌ ಮಾಡಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ (ಅನ್ವಯಿಸಿದರೆ ಮಾತ್ರ)
    • ಅರ್ಜಿಯನ್ನು ಭರ್ತಿ ಮಾಡಿದ ನಂತರ, ಒದಗಿಸಲಾದ ವಿವರಗಳು ಸರಿಯಾಗಿವೆಯೇ ಎಂದು ಒಮ್ಮೆ ಪರಿಶೀಲಿಸಿ.
    • ಅರ್ಜಿ ನಮೂನೆಯ ಜೊತೆಗೆ ಸ್ವಯಂ ದಾಖಲೆಗಳ ವಿವರಗಳನ್ನು ಈ ಕೆಳಗಿನ ವಿಳಾಸಕ್ಕೆ ನಿಗದಿತ ರೀತಿಯಲ್ಲಿ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಯಾವುದೇ ಇತರ ಸೇವೆಯ ಮೂಲಕ ಕೊನೆಯ ದಿನಾಂಕದೊಳಗೆ ಕಳುಹಿಸಿ.

    ಅರ್ಜಿ ಕಳುಹಿಸುವ ವಿಳಾಸ :

    ವಿಶೇಷ ಅಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದ ಕಚೇರಿ, ಪೋಡಿಯಂ ಬ್ಲಾಕ್, 03 ನೇ ಮತ್ತು 04 ನೇ ಮಹಡಿ, ವಿಶ್ವೇಶ್ವರಯ್ಯ ಟವರ್, ಬೆಂಗಳೂರು-560001

    ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 28 ಅಕ್ಟೋಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09 ನವೆಂಬರ್ 2025

    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • RIMS ರಾಯಚೂರು ನೇಮಕಾತಿ 2025 || 41 ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಆಫ್ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ

    RIMS ರಾಯಚೂರು ನೇಮಕಾತಿ 2025 : ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯೂ (RIMS ರಾಯಚೂರು) ಒಟ್ಟು 41 ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ರಾಯಚೂರು – ಕರ್ನಾಟಕ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆಫ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. RIMS ರಾಯಚೂರು ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    RIMS ರಾಯಚೂರು ನೇಮಕಾತಿ 2025 : ಹೈಲೈಟ್ಸ್

    • ಸಂಸ್ಥೆಯ ಹೆಸರು : ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ (RIMS ರಾಯಚೂರು)
    • ಹುದ್ದೆಯ ಹೆಸರು : ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರ
    • ಒಟ್ಟು ಹುದ್ದೆಗಳು : 41 ಹುದ್ದೆಗಳು
    • ಅರ್ಜಿ ಸ್ವರೂಪ : ಆಫ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ರಾಯಚೂರು – ಕರ್ನಾಟಕ

    ಹುದ್ದೆಗಳ ವಿವರಗಳು

    • ಪ್ರಾಧ್ಯಾಪಕರು (RGSSH) : 4 ಹುದ್ದೆಗಳು
    • ಅಸೋಸಿಯೇಟ್ ಪ್ರೊಫೆಸರ್ (RGSSH) : 1 ಹುದ್ದೆಗಳು
    • ಸಹಾಯಕ ಪ್ರಾಧ್ಯಾಪಕರು (RIMS & RGSSH) : 36 ಹುದ್ದೆಗಳು

    ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    RIMS ರಾಯಚೂರು ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಶೈಕ್ಷಣಿಕ ಅರ್ಹತೆಯನ್ನು ಗುರುತಿಸಲಾಗಿದೆ.

    • ಪ್ರಾಧ್ಯಾಪಕರು (RGSSH) : ಡಿಎಂ/ ಎಂ.ಸಿ.ಎಚ್.
    • ಅಸೋಸಿಯೇಟ್ ಪ್ರೊಫೆಸರ್ (RGSSH) : ಎಂ.ಸಿ.ಎಚ್, ಸ್ನಾತಕೋತ್ತರ ಪದವಿ
    • ಸಹಾಯಕ ಪ್ರಾಧ್ಯಾಪಕರು (RGSSH) : ಡಿಎಂ, ಎಂ.ಸಿ.ಎಚ್, ಡಿಎನ್‌ಬಿ, ಸ್ನಾತಕೋತ್ತರ ಪದವಿ
    • ಸಹಾಯಕ ಪ್ರಾಧ್ಯಾಪಕರು (RIMS) : ಎಂಡಿ, ಎಂಎಸ್, ಡಿಎನ್‌ಬಿ
    • ಸಹಾಯಕ ಪ್ರಾಧ್ಯಾಪಕರು-ಅರಿವಳಿಕೆಶಾಸ್ತ್ರ (RGSSH) : ಎಂಡಿ, ಡಿಎಂ

    ವಯೋಮಿತಿ :

    • ಪ್ರಾಧ್ಯಾಪಕರು : ಗರಿಷ್ಠ 48 ವರ್ಷಗಳು
    • ಅಸೋಸಿಯೇಟ್ ಪ್ರೊಫೆಸರ್ : ಗರಿಷ್ಠ 43 ವರ್ಷಗಳು
    • ಸಹಾಯಕ ಪ್ರಾಧ್ಯಾಪಕರು : ಗರಿಷ್ಠ 38 ವರ್ಷಗಳು

    ವಯೋಮಿತಿ ಸಡಿಲಿಕೆ :

    • ಒಬಿಸಿ ಆಕಾಂಕ್ಷಿಗಳು : 03 ವರ್ಷಗಳು
    • SC/ST ಆಕಾಂಕ್ಷಿಗಳು : 05 ವರ್ಷಗಳು

    ಮಾಸಿಕ ವೇತನ

    RIMS ರಾಯಚೂರು ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನು ಗಮನಿಸಿ.

    ಅರ್ಜಿ ಶುಲ್ಕ

    • SC/ST/ಕ್ಯಾಟ್-1 ಆಕಾಂಕ್ಷಿಗಳು : ರೂ.2000/-
    • ಸಾಮಾನ್ಯ ಮತ್ತು ಒಬಿಸಿ ಆಕಾಂಕ್ಷಿಗಳು : ರೂ.3000/-

    ಪಾವತಿ ವಿಧಾನ : ಬೇಡಿಕೆ ಕರಡು

    ಆಯ್ಕೆ ಪ್ರಕ್ರಿಯೆ

    • ಮೆರಿಟ್ ಪಟ್ಟಿ
    • ಸಂದರ್ಶನ

    RIMS ರಾಯಚೂರು ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    • RIMS ರಾಯಚೂರು ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ಲಿಂಕ್‌ ಮೇಲೆ ಕ್ಲಿಕ್‌ ಮಾಡಿ, ಅರ್ಜಿಯನ್ನು ಡೌನ್‌ಲೋಡ್ ಮಾಡಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
    • ಅರ್ಜಿ ನಮೂನೆಯನ್ನು ಭರ್ತಿ ಮಾಡಿದ ನಂತರ, ಸ್ವಯಂ ದಾಖಲೆಗಳೊಂದಿಗೆ ಕೆಳಗಿನ ವಿಳಾಸಕ್ಕೆ, ಕೊನೆಯ ದಿನಾಂಕದೊಳಗಾಗಿ ನಿಗದಿತ ರೀತಿಯಲ್ಲಿ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಯಾವುದೇ ಇತರ ಸೇವೆಯ ಮೂಲಕ ಕಳುಹಿಸಿ.

    ಅರ್ಜಿ ಕಳುಹಿಸುವ ವಿಳಾಸ :

    ನಿರ್ದೇಶಕರ ಕಚೇರಿ, ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ, ಹೈದರಾಬಾದ್ ರಸ್ತೆ, ರಾಯಚೂರು – 584102

    ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 30 ಸೆಪ್ಟೆಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27 ಅಕ್ಟೋಬರ್ 2025

    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • ಜಿಲ್ಲಾ ಸರ್ವೇಕ್ಷಣಾ ಘಟಕ ಚಿಕ್ಕಮಗಳೂರು ನೇಮಕಾತಿ 2025 || ಫಿಜಿಷಿಯನ್, ಕಾರ್ಡಿಯಾಲಜಿಸ್ಟ್ ಹಾಗೂ ಇತರ ಹುದ್ದೆಗಳ ನೇಮಕಾತಿಗಾಗಿ ಆಫ್ಲೈನ್‌ ಮೂಲಕ ಅರ್ಜಿ ಆಹ್ವಾನ

    ಜಿಲ್ಲಾ ಸರ್ವೇಕ್ಷಣಾ ಘಟಕ ಚಿಕ್ಕಮಗಳೂರು ನೇಮಕಾತಿ 2025 : ಜಿಲ್ಲಾ ಸರ್ವೇಕ್ಷಣಾ ಘಟಕ ಚಿಕ್ಕಮಗಳೂರಿನಲ್ಲಿ ಒಟ್ಟು 12 ಕನ್ಸಲ್ಟಂಟ್ ಮೆಡಿಸಿನ್, ಫಿಜಿಷಿಯನ್, ಕಾರ್ಡಿಯಾಲಜಿಸ್ಟ್ ಹಾಗೂ ಇತರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆರೋಗ್ಯ ಇಲಾಖೆಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳಿಗೆ ಹಾಗೂ ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆಫ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು. ಚಿಕ್ಕಮಗಳೂರು – ಕರ್ನಾಟಕ ಸರ್ಕಾರದಲ್ಲಿಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಜಿಲ್ಲಾ ಸರ್ವೇಕ್ಷಣಾ ಘಟಕ ಚಿಕ್ಕಮಗಳೂರು ನೇಮಕಾತಿಯ ಹದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಲೀದುಕೊಳ್ಳಬಹುದು.

    ಜಿಲ್ಲಾ ಸರ್ವೇಕ್ಷಣಾ ಘಟಕ ಚಿಕ್ಕಮಗಳೂರು ನೇಮಕಾತಿ 2025 : ನೇಮಕಾತಿಯ ಪ್ರಮುಖ ಅಂಶಗಳು
    • ಸಂಸ್ಥೆಯ ಹೆಸರು : ಜಿಲ್ಲಾ ಸರ್ವೇಕ್ಷಣಾ ಘಟಕ ಚಿಕ್ಕಮಗಳೂರು
    • ಹುದ್ದೆಯ ಹೆಸರು : ಕನ್ಸಲ್ಟಂಟ್ ಮೆಡಿಸಿನ್, ಫಿಜಿಷಿಯನ್, ಕಾರ್ಡಿಯಾಲಜಿಸ್ಟ್ ಹಾಗೂ ಇತರ ಹುದ್ದೆಗಳು
    • ಒಟ್ಟು ಹುದ್ದೆಗಳು : 12 ಹುದ್ದೆಗಳು
    • ಅರ್ಜಿ ಸ್ವರೂಪ : ಆಫ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಕರ್ನಾಟಕ – ಚಿಕ್ಕಮಗಳೂರು
    ಹುದ್ದೆಗಳ ವಿವರಗಳು
    • ಸಲಹೆಗಾರ ವೈದ್ಯಕೀಯ (ಕನ್ಸಲ್ಟೆಂಟ್ ಮೆಡಿಸಿನ್) : 2 ಹುದ್ದೆಗಳು
    • ಬಹು ಪುನರ್ವಸತಿ ಕಾರ್ಯಕರ್ತ (ಮಲ್ಟಿ ರಿಹ್ಯಾಬಿಲಿಟೇಶನ್ ವರ್ಕರ್) : 4 ಹುದ್ದೆಗಳು
    • ಹೃದಯಶಾಸ್ತ್ರಜ್ಞ (ಕಾರ್ಡಿಯಾಲಜಿಸ್ಟ್) : 1 ಹುದ್ದೆ
    • ಜಿಲ್ಲಾ ಹಣಕಾಸು ಮತ್ತು ಲಾಜಿಸ್ಟಿಕ್ ಸಲಹೆಗಾರರು : 1 ಹುದ್ದೆ
    • ಸಲಹೆಗಾರರು : 1 ಹುದ್ದೆ
    • ವೈದ್ಯರು (ಫಿಜಿಷಿಯನ್) : 3 ಹುದ್ದೆಗಳು
    ಅರ್ಹತಾ ಮಾನದಂಡಗಳ ವಿವರಗಳು

    ವಿದ್ಯಾರ್ಹತೆ :

    ಜಿಲ್ಲಾ ಸರ್ವೇಕ್ಷಣಾ ಘಟಕ ಚಿಕ್ಕಮಗಳೂರು ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಶೈಕ್ಷಣಿಕ ಅರ್ಹತೆಯನ್ನು ಗುರುತಿಸಲಾಗುತ್ತದೆ.

    • ಕನ್ಸಲ್ಟೆಂಟ್ ಮೆಡಿಸಿನ್ : ಎಂಬಿಬಿಎಸ್, ಎಂಡಿ
    • ಮಲ್ಟಿ ರಿಹ್ಯಾಬಿಲಿಟೇಶನ್ ವರ್ಕರ್ :12ನೇ ತರಗತಿ, ಸ್ನಾತಕೋತ್ತರ ಪದವಿ
    • ಹೃದಯಶಾಸ್ತ್ರಜ್ಞ : ಎಂಬಿಬಿಎಸ್, ಎಂಡಿ
    • ಜಿಲ್ಲಾ ಹಣಕಾಸು ಮತ್ತು ಲಾಜಿಸ್ಟಿಕ್ ಸಲಹೆಗಾರರು : ಸಿಎ ಅಥವಾ ಐಸಿಡಬ್ಲ್ಯೂಎ, ಎಂಬಿಎ, ಎಂ.ಕಾಂ.
    • ಸಲಹೆಗಾರರು : ಡಿಪ್ಲೊಮಾ, ಪದವಿ
    • ವೈದ್ಯರು (ಫಿಜಿಷಿಯನ್) : ಎಂಬಿಬಿಎಸ್, ಎಂಡಿ

    ವಯೋಮಿತಿ :

    ಜಿಲ್ಲಾ ಸರ್ವೇಕ್ಷಣಾ ಘಟಕ ಚಿಕ್ಕಮಗಳೂರು ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ವಯೋಮಿತಿಯನ್ನು ಗುರುತಿಸಲಾಗುತ್ತದೆ.

    • ಕನ್ಸಲ್ಟೆಂಟ್ ಮೆಡಿಸಿನ್ : ಗರಿಷ್ಠ 50 ವರ್ಷಗಳು
    • ಮಲ್ಟಿ ರಿಹ್ಯಾಬಿಲಿಟೇಶನ್ ವರ್ಕರ್ : ಗರಿಷ್ಠ 40 ವರ್ಷಗಳು
    • ಹೃದಯಶಾಸ್ತ್ರಜ್ಞ : ಗರಿಷ್ಠ 40 ವರ್ಷ
    • ಜಿಲ್ಲಾ ಹಣಕಾಸು ಮತ್ತು ಲಾಜಿಸ್ಟಿಕ್ ಸಲಹೆಗಾರರು : ಗರಿಷ್ಠ 40 ವರ್ಷ
    • ಸಲಹೆಗಾರರು : ಗರಿಷ್ಠ 40 ವರ್ಷ
    • ವೈದ್ಯರು (ಫಿಜಿಷಿಯನ್) : ಗರಿಷ್ಠ 40 ವರ್ಷ
    ಮಾಸಿಕ ವೇತನ

    ಜಿಲ್ಲಾ ಸರ್ವೆ ಘಟಕ ಚಿಕ್ಕಮಗಳೂರು ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

    ಅರ್ಜಿ ಶುಲ್ಕ

    ಅಧಿಸೂಚನೆಯನ್ನು ಗಮನಿಸಿ

    ಆಯ್ಕೆ ಪ್ರಕ್ರಿಯೆ
    • ಲಿಖಿತ ಪರೀಕ್ಷೆ
    • ಸಂದರ್ಶನ
    ಜಿಲ್ಲಾ ಸರ್ವೇಕ್ಷಣಾ ಘಟಕ ಚಿಕ್ಕಮಗಳೂರು ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • ಜಿಲ್ಲಾ ಸರ್ವೇಕ್ಷಣಾ ಘಟಕ ಚಿಕ್ಕಮಗಳೂರು ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ಲಿಂಕ್‌ ಮೇಲೆ ಕ್ಲಿಕ್‌ ಮಾಡಿ, ಅರ್ಜಿಯನ್ನು ಡೌನ್ಲೋಡ್‌ ಮಾಡಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
    • ಅರ್ಜಿಯನ್ನು ಭರ್ತಿ ಮಾಡಿದ ನಂತರ, ಒದಗಿಸಲಾದ ವಿವರಗಳು ಸರಿಯಾಗಿವೇ ಎಂದು ಗಮನಿಸಿ,
    • ಅರ್ಜಿ ನಮೂನೆಯನ್ನು ಸ್ವಯಂ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ನಿಗದಿತ ರೀತಿಯಲ್ಲಿ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಯಾವುದೇ ಇತರ ಸೇವೆಯ ಮೂಲಕ ಕಳುಹಿಸಿ.
    ಅರ್ಜಿ ಕಳುಹಿಸುವ ವಿಳಾಸ

    ಜಿಲ್ಲಾ ಸಮೀಕ್ಷಾ ಘಟಕ, ಜಿಲ್ಲಾ ಆಸ್ಪತ್ರೆ ಆವರಣ, ಚಿಕ್ಕಮಗಳೂರು, ಕರ್ನಾಟಕ

    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :  13 ಅಕ್ಟೋಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03 ನವೆಂಬರ್ 2025

    ಪ್ರಮುಖ ಲಿಂಕ್ ಗಳು

    ಅಧಿಸೂಚನೆ ಲಿಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ