DRDO CEPTAM ನೇಮಕಾತಿ 2025 : ಸಿಬ್ಬಂದಿ ಪ್ರತಿಭಾ ನಿರ್ವಹಣಾ ಕೇಂದ್ರವು (DRDO) ಸೆಂಟರ್ ಫಾರ್ ಪರ್ಸನಲ್ ಟ್ಯಾಲೆಂಟ್ ಮ್ಯಾನೇಜ್ಮೆಂಟ್ (CEPTAM) ಒಟ್ಟು 764 ಹಿರಿಯ ತಾಂತ್ರಿಕ ಸಹಾಯಕ ʼಬಿʼ (ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಬಿ), ಮತ್ತು ತಂತ್ರಜ್ಞ ʼಎʼ (ಟೆಕ್ನಿಷಿಯನ್ ಎ ) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರ ನೇಮಕಾತಿ ಆರಿಸೂಚನೆ
ಅಖಿಲ ಭಾರತ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. DRDO CEPTAM ನೇಮಕಾತಿಯ ಹುದ್ದೆಯ ವಿವರಗಳು, ಅರ್ಜಿ ಶುಲ್ಕ, ಅರ್ಹತಾ ಮಾನದಂಡಗಳ ವಿವರಗಳು, ಆಯ್ಕೆ ಪ್ರಕ್ರಿಯೆ, ಪ್ರಮುಖ ದಿನಾಂಕಗಳು ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು.
DRDO CEPTAM ನೇಮಕಾತಿ 2025
DRDO CEPTAM ನೇಮಕಾತಿ 2025 ರ ಅವಲೋಕನ
| ಸಂಸ್ಥೆಯ ವಿವರಗಳು | ಪರಿವಿಡಿ |
|---|---|
| ಸಂಸ್ಥೆಯ ಹೆಸರು | DRDO ಸೆಂಟರ್ ಫಾರ್ ಪರ್ಸನಲ್ ಟ್ಯಾಲೆಂಟ್ ಮ್ಯಾನೇಜ್ಮೆಂಟ್ (DRDO CEPTAM) |
| ಹುದ್ದೆಯ ಹೆಸರು | ಹಿರಿಯ ತಾಂತ್ರಿಕ ಸಹಾಯಕ ʼಬಿʼ ಮತ್ತು ತಂತ್ರಜ್ಞ ʼಎʼ |
| ಒಟ್ಟು ಹುದ್ದೆಗಳು | 764 ಹುದ್ದೆಗಳು |
| ಅರ್ಜಿ ಸ್ವರೂಪ | ಆನ್ಲೈನ್ ಮೂಲಕ |
| ಉದ್ಯೋಗ ಸ್ಥಳ | ಅಖಿಲ ಭಾರತ |
ಹುದ್ದೆಗಳ ವಿವರಗಳು
- ಹಿರಿಯ ತಾಂತ್ರಿಕ ಸಹಾಯಕ ʼಬಿʼ : 561 ಹುದ್ದೆಗಳು
- ತಂತ್ರಜ್ಞ ʼಎʼ : 203 ಹುದ್ದೆಗಳು
ಹತ್ತನೇ ತರಗತಿ ಪಿಯುಸಿ ಪಾಸಾದವರಿಗೆ ಮೈಸೂರು ಜಿಲ್ಲೆಗಳಲ್ಲಿ ಉದ್ಯೋಗಾವಕಾಶ ನೇಮಕಾತಿಯನ್ನು ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
DRDO CEPTAM ನೇಮಕಾತಿ 2025 : ಅರ್ಹತಾ ಮಾನದಂಡಗಳ ವಿವರಗಳು

ಶೈಕ್ಷಣಿಕ ಅರ್ಹತೆ :
DRDO CEPTAM ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಶೈಕ್ಷಣಿಕ ಅರ್ಹತೆಯನ್ನು ಗುರುತಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ವಯೋಮಿತಿ :
DRDO CEPTAM ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ವಯೋಮಿತಿಯನ್ನು ಗುರುತಿಸಲಾಗುತ್ತದೆ.
- ಆಕಾಂಕ್ಷಿಗಳ ಕನಿಷ್ಠ ವಯಸ್ಸು : 18 ವರ್ಷಗಳು
- ಆಕಾಂಕ್ಷಿಗಳ ಗರಿಷ್ಠ ವಯಸ್ಸು : 28 ವರ್ಷಗಳು
- ಅಧಿಸೂಚನೆಯ ನಿಯಮಗಳ ಪ್ರಕಾರ, ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
ಮಾಸಿಕ ವೇತನ
DRDO CEPTAM ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
- ಹಿರಿಯ ತಾಂತ್ರಿಕ ಸಹಾಯಕ ʼಬಿʼ : ರೂ. 35,400 – 1,12,400/-
- ತಂತ್ರಜ್ಞ ʼಎʼ : ರೂ. 19,900 – 63,200/-
ಉತ್ತರ ಕನ್ನಡ ನೇಮಕಾತಿ ಹತ್ತನೇ ತರಗತಿ ಪಿಯುಸಿ ಪಾಸ್ ಆದಾವರಿಗೆ ಉದ್ಯೋಗಾವಕಾಶ ನೇಮಕಾತಿಯನ್ನು ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕವಿಲ್ಲ, ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಆಯ್ಕೆ ಪ್ರಕ್ರಿಯೆ
ನೇರ ಸಂದರ್ಶನ ದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.
DRDO CEPTAM ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
- DRDO CEPTAM ನೇಮಕಾತಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್ ಮಾಡಿ.
- ಮಾನ್ಯ ಇ-ಮೇಲ್ ಐಡಿ ಮತ್ತು ಮೊಬೈಲ್ ನಂಬರ್ ಮೂಲಕ ನೊಂದಾಯಿಸಿ
- ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
- ನಿಮ್ಮ ಫೋಟೋ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್ ಮಾಡಿ, ಅಪ್ಲೋಡ್ ಮಾಡಿ
- ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
- ಅರ್ಜಿಯನ್ನು ಪೂರ್ಣಗೊಳಿಸಿದ ನಂತರ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ, ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಿ.
DRDO CEPTAM ನೇಮಕಾತಿ 2025 : ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 09 ಡಿಸೆಂಬರ್ 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31 ಡಿಸೆಂಬರ್ 2025
ಪ್ರಮುಖ ಲಿಂಕ್ ಗಳು
| ಅಧಿಸೂಚನೆ ಲಿಂಕ್ | ಮೇಲೆ ಕ್ಲಿಕ್ ಮಾಡಿ |
| ಅಪ್ಲಿಕೇಶನ್ ಲಿಂಕ್ | ಮೇಲೆ ಕ್ಲಿಕ್ ಮಾಡಿ |
ಪ್ರಶ್ನೋತ್ತರಗಳು (FAQS)
1.DRDO CEPTAM ವಿಸ್ತೃತ ರೂಪ ಯಾವುದು? DRDO CEPTAM ವಿಸ್ತೃತ ರೂಪ ಸಿಬ್ಬಂದಿ ಪ್ರತಿಭಾ ನಿರ್ವಹಣಾ ಕೇಂದ್ರ, ಸೆಂಟರ್ ಫಾರ್ ಪರ್ಸನಲ್ ಟ್ಯಾಲೆಂಟ್ ಮ್ಯಾನೇಜ್ಮೆಂಟ್
2 .DRDO CEPTAM ನೇಮಕಾತಿಗೆ ಯಾರು ಅರ್ಜಿ ಸಲ್ಲಿಸಬಹುದು? DRDO CEPTAM ಅಧಿಸೂಚನೆಯ ನಿಯಮಗಳ ಪ್ರಕಾರ ಅರ್ಜಿ ಸಲ್ಲಿಸಬಹುದು.
3. DRDO CEPTAM ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಕನಿಷ್ಠ ವಯಸ್ಸು ಎಷ್ಟು? DRDO CEPTAM ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಕನಿಷ್ಠ ವಯಸ್ಸು 18 ವರ್ಷಗಳು.
4. DRDO CEPTAM ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಗರಿಷ್ಠ ವಯಸ್ಸು ಎಷ್ಟು? DRDO CEPTAM ನೇಮಕಾತಿಗೆ ಅರ್ಜಿ ಸಲ್ಲಿಸಲ್ಲು ಆಕಾಂಕ್ಷಿಗಳ ಗರಿಷ್ಠ ವಯಸ್ಸು 28 ವರ್ಷಗಳು.
5. DRDO CEPTAM ನೇಮಕಾತಿಯಲ್ಲಿ ಹಿರಿಯ ತಾಂತ್ರಿಕ ಸಹಾಯಕ ʼಬಿʼ ಹುದ್ದೆಗಳು ಎಷ್ಟು? DRDO CEPTAM ನೇಮಕಾತಿಯಲ್ಲಿ ಹಿರಿಯ ತಾಂತ್ರಿಕ ಸಹಾಯಕ ʼಬಿʼ ಹುದ್ದೆಗಳ ಒಟ್ಟು ಸಂಖ್ಯೆ 561.
6. DRDO CEPTAM ನೇಮಕಾತಿಯಲ್ಲಿ ತಂತ್ರಜ್ಞ ʼಎʼ ಹುದ್ದೆಗೆ ಸಿಗುವ ವೇತನ ಶ್ರೇಣಿ ಏನು? DRDO CEPTAM ನೇಮಕಾತಿಯಲ್ಲಿ ತಂತ್ರಜ್ಞ ʼಎʼ ಹುದ್ದೆಗೆ ಸಿಗುವ ವೇತನ ಶ್ರೇಣಿ ರೂ. 19,900 – 63,200/- .
7. ಈ ನೇಮಕಾತಿಗೆ ಅರ್ಜಿ ಶುಲ್ಕವನ್ನು ಪಾವತಿಸಬೇಕು? ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಯಾವುದೇ ಅರ್ಜಿ ಶುಲ್ಕವಿಲ್ಲ.
8. ಈ ನೇಮಕಾತಿಯ ಆಯ್ಕೆ ಪ್ರಕ್ರಿಯೆ ಯಾವ ಮುಖಾಂತರ ನಡೆಯುತ್ತದೆ? ಈ ನೇಮಕಾತಿಯ ಆಯ್ಕೆ ಪ್ರಕ್ರಿಯೆಯೂ ನೇರ ಸಂದರ್ಶನ್ ಮೂಲಕ ಮೂಲಕ ನಡೆಯುತ್ತದೆ.
9. ಈ ನೇಮಕಾತಿಗೆ ಯಾವ ವಿಧಾನದ ಮೂಲಕ ಅರ್ಜಿ ಸಲ್ಲಿಸಬಹುದು? ಅಧಿಸೂಚನೆಯ ನಿಯಮಗಳ ಪ್ರಕಾರ, ಆನ್ಲೈನ್ ವಿಧಾನದ ಮೂಲಕ ಅರ್ಜಿ ಸಲ್ಲಿಸಬಹುದು.
10. DRDO CEPTAM ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? DRDO CEPTAM ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಡಿಸೆಂಬರ್ 2025.
