IOCL ನೇಮಕಾತಿ 2026 : ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಒಟ್ಟು 509 ಟ್ರೇಡ್/ಟೆಕ್ನೀಷಿಯನ್/ಗ್ರಾಜುಯೇಟ್ ಅಪ್ರೆಂಟಿಸ್‌ಗಳ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಹಾಗೂ ಉನ್ನತ ಶಿಕ್ಷಣವನ್ನು ಪಡೆದಿರುವ ಯಾವುದೇ ಪದವಿ, ಡಿಪ್ಲೊಮಾ, ಪದವಿ ಪಾಸಾದ ಆಕಾಂಕ್ಷಿಗಳು IOCL ಅಧಿಕೃತ ವೆಬ್ಲೈಟ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಅಖಿಲ ಭಾರತ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಇಂಡಿಯನ್ ಆಯಿಲ್ ಕಾರ್ಪೊರೇಷನ್ ನೇಮಕಾತಿಯ ಹುದ್ದೆಯ ವಿವರಗಳು, ಅರ್ಜಿ ಶುಲ್ಕ, ಅರ್ಹತಾ ಮಾನದಂಡಗಳ ವಿವರಗಳು, ಆಯ್ಕೆ ಪ್ರಕ್ರಿಯೆ, ವಯೋಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ನಾವು ಈ ಲೇಖನದ ಮೂಲಕ ಪರಿಶೀಲಿಸಬಹುದು.
IOCL ನೇಮಕಾತಿ 2026
IOCL ನೇಮಕಾತಿ 2026 ರ ಪ್ರಮುಖ ಅಂಶಗಳು
| ವಿವರಗಳು | ಪರಿವಿಡಿ |
| ಸಂಸ್ಥೆಯ ಹೆಸರು | ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) |
| ಹುದ್ದೆಯ ಹೆಸರು | ಅಪ್ರೆಂಟಿಸ್ ಹುದ್ದೆಗಳು |
| ಒಟ್ಟು ಹುದ್ದೆಗಳು | 509 ಹುದ್ದೆಗಳು |
| ಅರ್ಜಿ ಸ್ವರೂಪ | ಆನ್ಲೈನ್ ಮೂಲಕ |
| ಉದ್ಯೋಗ ಸ್ಥಳ | ಅಖಿಲ ಭಾರತ |
ಹುದ್ದೆಗಳ ವಿವರಗಳು
| ಹುದ್ದೆಗಳ ಹೆಸರು | ಒಟ್ಟು ಹುದ್ದೆಗಳು |
| ತಂತ್ರಜ್ಞ ಅಪ್ರೆಂಟಿಸ್ | 248 |
| ಟ್ರೇಡ್ ಅಪ್ರೆಂಟಿಸ್ | 127 |
| ಪದವೀಧರ ಅಪ್ರೆಂಟಿಸ್ | 107 |
| ಡೇಟಾ ಎಂಟ್ರಿ ಆಪರೇಟರ್ | 27 |
IOCL ನೇಮಕಾತಿ 2026 : ಅರ್ಹತಾ ಮಾನದಂಡಗಳ ವಿವರಗಳು
ಶೈಕ್ಷಣಿಕ ಅರ್ಹತೆ :
IOCL ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಶೈಕ್ಷಣಿಕ ಅರ್ಹತೆಯನ್ನು ಗುರುತಿಸಲಾಗುತ್ತದೆ. ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ, ಡಿಪ್ಲೊಮಾ, ಐಟಿಐ, ಪಿಯುಸಿ, ಬಿಎ, ಬಿ.ಕಾಂ, ಬಿ.ಎಸ್ಸಿ, ಬಿಬಿಎ ಪೂರ್ಣಗೊಳಿಸಿರಬೇಕು.
ವಯೋಮಿತಿ :
- ಆಕಾಂಕ್ಷಿಗಳ ಕನಿಷ್ಠ ವಯಸ್ಸು : 18 ವರ್ಷಗಳು
- ಆಕಾಂಕ್ಷಿಗಳ ಗರಿಷ್ಠ ವಯಸ್ಸು : 24 ವರ್ಷಗಳು
ವಯೋಮಿತಿ ಸಡಿಲಿಕೆ :
- ಒಬಿಸಿ ಆಕಾಂಕ್ಷಿಗಳು : 3 ವರ್ಷಗಳು
- ಎಸ್‌ಸಿ/ಎಸ್‌ಟಿ ಆಕಾಂಕ್ಷಿಗಳು : 5 ವರ್ಷಗಳು
- ಪಿಡಬ್ಲ್ಯೂಬಿಡಿ (ಯುಆರ್) ಆಕಾಂಕ್ಷಿಗಳು : 10 ವರ್ಷಗಳು
- ಪಿಡಬ್ಲ್ಯೂಬಿಡಿ (ಒಬಿಸಿ) ಆಕಾಂಕ್ಷಿಗಳು : 13 ವರ್ಷಗಳು
- ಪಿಡಬ್ಲ್ಯೂಬಿಡಿ (ಎಸ್‌ಸಿ/ಎಸ್‌ಟಿ) ಆಕಾಂಕ್ಷಿಗಳು : 15 ವರ್ಷಗಳು
ಮಾಸಿಕ ವೇತನ
IOCL ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕವಿಲ್ಲ, ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಆಯ್ಕೆ ಪ್ರಕ್ರಿಯೆ
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಆಯ್ಕೆ ಪ್ರಕ್ರಿಯೆಯೂ ಈ ಕೆಳಕಂಡ ಅಂಶಗಳನ್ನು ಒಳಗೊಂಡಿದೆ.
- ಅರ್ಹತೆ ಪಟ್ಟಿ
- ದಾಖಲೆ ಪರಿಶೀಲನೆ
IOCL ನೇಮಕಾತಿ 2026 : ಅರ್ಜಿ ಸಲ್ಲಿಸುವ ವಿಧಾನ
- IOCL ನೇಮಕಾತಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್ ಮಾಡಿ.
- ಮಾನ್ಯ ಇ-ಮೇಲ್ ಐಡಿ ಮತ್ತು ಮೊಬೈಲ್ ನಂಬರ್ ಮೂಲಕ ನೊಂದಾಯಿಸಿ
- ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
- ನಿಮ್ಮ ಫೋಟೋ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್ ಮಾಡಿ, ಅಪ್ಲೋಡ್ ಮಾಡಿ
- ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
- ಅರ್ಜಿಯನ್ನು ಪೂರ್ಣಗೊಳಿಸಿದ ನಂತರ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ, ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಿ.
IOCL ನೇಮಕಾತಿ 2026 : ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 10 ಡಿಸೆಂಬರ್ 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09 ಜನವರಿ 2026
ಪ್ರಮುಖ ಲಿಂಕ್ ಗಳು
| ಅಧಿಸೂಚನೆ ಲಿಂಕ್ | ಮೇಲೆ ಕ್ಲಿಕ್ ಮಾಡಿ |
| ಅಪ್ಲಿಕೇಶನ್ ಲಿಂಕ್ | ಮೇಲೆ ಕ್ಲಿಕ್ ಮಾಡಿ |
ಪ್ರಶ್ನೋತ್ತರಗಳು (FAQS)
- IOCL ನೇಮಕಾತಿಯ ಉದ್ಯೋಗ ಸ್ಥಳ ಯಾವುದು? ಅಖಿಲ ಭಾರತದಾದ್ಯಂತ IOCL ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.
2. IOCL ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಕನಿಷ್ಠ ವಯಸ್ಸು ಎಷ್ಟು? IOCL ನೇಮಕಾತಿಗೆ ಅರ್ಜಿ ಸಲಿಸಲು ಆಕಾಂಕ್ಷಿಗಳ ಕನಿಷ್ಠ ವಯಸ್ಸು 18 ವರ್ಷಗಳು.
3. IOCL ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಶೈಕ್ಷಣಿಕ ಅರ್ಹತೆ ಎನು? ಅಧಿಸೂಚನೆಯ ನಿಯಮಗಳ ಪ್ರಕಾರ, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ, ಡಿಪ್ಲೊಮಾ, ಐಟಿಐ, ಪಿಯುಸಿ, ಬಿಎ, ಬಿ.ಕಾಂ, ಬಿ.ಎಸ್ಸಿ, ಬಿಬಿಎ ಪೂರ್ಣಗೊಳಿಸಿರಬೇಕು.
4. IOCL ನ ವಿಸ್ತೃತ ರೂ ಏನು? IOCLನ ವಿಸ್ತೃತ ರೂಪ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್.
5. ಈ ನೇಮಕಾತಿಗೆ ಯಾವ ವಿಧಾನದ ಮೂಲಕ ಅರ್ಜಿ ಸಲ್ಲಿಸಬಹುದು? ಈ ನೇಮಕಾತಿಗೆ ಆನ್ಲೈನ್ ವಿಧಾನದ ಮೂಲಕ ಅರ್ಜಿ ಸಲ್ಲಿಸಬಹುದು.
6. ಈ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆಯೇ? ಹೌದು, ಈ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆ ಅನ್ವಯಿತ್ತದೆ.
7. IOCL ನೇಮಕಾತಿಯಲ್ಲಿ ಯಾವ ವಿಧಾನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ? IOCL ನೇಮಕಾತಿಯಲ್ಲಿ ಅರ್ಹತೆ ಪಟ್ಟಿ, ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.
8. ಈ ನೇಮಕಾತಿಯಲ್ಲಿ ಮಾಸಿಕ ವೇತನ ಎಷ್ಟಿರುತ್ತದೆ? ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
9. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 09 ಜನವರಿ 2026.
10. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಪಾವತಿಸಬೇಕೆ? ಅಧಿಸೂಚನೆಯ ನಿಯಮಗಳ ಪ್ರಕಾರ, ಯಾವುದೇ ಅರ್ಜಿ ಶುಲ್ಕವಿಲ್ಲ.