ಆಕಾಂಕ್ಷಿಗಳ ನಾವು ನೀಡುವಂತಹ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾದರೆ ತಪ್ಪದೇ ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗಳಿಗೆ ಸೇರುವ ಮೂಲಕ ನಾವು ನೀಡುವಂತಹ ಉದ್ಯೋಗ ಮಾಹಿತಿ ನಿಮಗೆ ನೇರವಾಗಿ ಬಂದು ತಲುಪುತ್ತದೆ
ಕರ್ನಾಟಕ ಉದ್ಯೋಗಾಕಾಂಕ್ಷಿಗಳ ಭರವಸೆಯ ಕೇಂದ್ರ ಬಿಂದು, ಉದ್ಯೋಗ ವಾರ್ತೆ ಜಾಬ್ ಪೋರ್ಟಲ್ ಅನ್ನು ನಿಮ್ಮ ಆಶೀರ್ವಾದ ಮತ್ತು ಆರೈಕೆಯಿಂದ ಬೆಳೆಸಿ ಮತ್ತು ಸಹಕರಿಸಿ
IPPB – ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ 2025 : ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ನಲ್ಲಿ ಅಗತ್ಯವಿರುವ ಒಟ್ಟು 348 ಗ್ರಾಮೀಣ ಡಾಕ್ ಸೇವಕ್ (ಎಕ್ಸಿಕ್ಯೂಟಿವ್) ಹುದ್ದೆಗಳ ನೇಮಕಾತಿಗಾಗಿ ಭಾರತ ದೇಶದ ವಿವಿಧ ರಾಜ್ಯಗಳಲ್ಲಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅಖಿಲ ಭಾರತ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೆಖನದ ಮೂಲಕ ತಿಳಿಸುಕೊಳ್ಳಬಹುದು.
IPPB – ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ 2025 :
IBPP ನೇಮಕಾತಿಯ ವಿವರಗಳು :
- ಸಂಸ್ಥೆಯ ಹೆಸರು : ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB)
- ಹುದ್ದೆಯ ಹೆಸರು : ಗ್ರಾಮೀಣ ಡಾಕ್ ಸೇವಕ್ (ಎಕ್ಸಿಕ್ಯೂಟಿವ್) ಹುದ್ದೆಗಳು
- ಒಟ್ಟು ಹುದ್ದೆಗಳು : 348 ಹುದ್ದೆಗಳು
- ಅರ್ಜಿ ಸ್ವರೂಪ : ಆನ್ಲೈನ್ ಮೂಲಕ
- ಉದ್ಯೋಗ ಸ್ಥಳ : ಅಖಿಲ ಭಾರತ
IBPP –ಹುದ್ದೆಗಳ ವಿವರಗಳು
- ಒಟ್ಟು 348 ಹುದ್ದೆಗಳು
- ಕರ್ನಾಟಕದಲ್ಲಿ ರಾಜ್ಯದಲ್ಲಿ 19 ಹುದ್ದೆಗಳು
ಉಳಿದ ಹುದ್ದೆಗಳು ಭಾರತದ ಇತರ ರಾಜ್ಯಗಳಲ್ಲಿ ಹಂಚಿಕೆಗೊಂಡಿವೆ.
IBPP ನೇಮಕಾತಿಯ ಅರ್ಹತಾ ಮಾನದಂಡಗಳ ವಿವರಗಳು
ವಿದ್ಯಾರ್ಹತೆ :
IPPB – ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು .
ವಯೋಮಿತಿ :
- ಆಕಾಂಕ್ಷಿಗಳ ಕನಿಷ್ಠ ವಯಸ್ಸು : 20 ವರ್ಷಗಳು
- ಆಕಾಂಕ್ಷಿಗಳ ಗರಿಷ್ಠ ವಯಸ್ಸು : 35 ವರ್ಷಗಳು
- ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
ಮಾಸಿಕ ವೇತನ
PPB – ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳಿಗೆ ತಿಂಗಳಿಗೆ ರೂ. 30,000/- ರೂ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ
ಎಲ್ಲಾ ಆಕಾಂಕ್ಷಿಗಳಿಗೆ : ರೂ. 750/-ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ
ಆಯ್ಕೆ ಪ್ರಕ್ರಿಯೆ
- ಮೆರಿಟ್ ಲಿಸ್ಟ್
- ಆನ್‌ಲೈನ್ ಟೆಸ್ಟ್
- ಸಂದರ್ಶನ
IPPB – ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
- IPPB – ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ಲಿಂಕ್ ಮೇಲೆ ಕ್ಲಿಕ್ ಮಾಡಿ
- ಮಾನ್ಯ ಇ-ಮೇಲ್ ಐಡಿ ಮತ್ತು ಮೊಬೈಲ್ ನಂಬರ್ ಮೂಲಕ ನೋಂದಾಯಿಸಿ
- ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
- ನಿಮ್ಮ ಭಾವಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್ ಮಾಡಿ, ಅಪ್ಲೋಡ್ ಮಾಡಿ
- ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
- ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಿ
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 09 ಅಕ್ಟೋಬರ್ 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29 ಅಕ್ಟೋಬರ್ 2025
IPPB –ಪ್ರಮುಖ ಲಿಂಕ್ ಗಳು
ಅಧಿಸೂಚನೆ ಲಿಂಕ್ : ಮೇಲೆ ಕ್ಲಿಕ್ ಮಾಡಿ
ಅಪ್ಲಿಕೇಶನ್ ಲಿಂಕ್ : ಮೇಲೆ ಕ್ಲಿಕ್ ಮಾಡಿ
Leave a Reply