Koppal District Court Recruitment 2025: ಡೇಟಾ ಎಂಟ್ರಿ ಆಪರೇಟರ್ DEO ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೊಪ್ಪಳ ಜಿಲ್ಲಾ ನ್ಯಾಯಾಲಯ ನೇಮಕಾತಿ 2025 : ಕೊಪ್ಪಳ ಜಿಲ್ಲಾ ನ್ಯಾಯಾಲಯದಿಂದ ಕುಷ್ಟಗಿ ಮತ್ತು ಗಂಗಾವತಿಯ ಇ-ಸೇವಾ ಕೇಂದ್ರಗಳಲ್ಲಿ ಒಟ್ಟು 2 ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಹಾಗೂ ಉನ್ನತ ಶಿಕ್ಷಣವನ್ನು ಪಡೆದ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆಫ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು.

ಕರ್ನಾಟಕ ರಾಜ್ಯದ ಕೊಪ್ಪಳ ಜಿಲ್ಲೆಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.(ಕರ್ನಾಟಕ ಮೈಸೂರು ಜಿಲ್ಲೆ ನೇಮಕಾತಿ ಅಧಿಸೂಚನೆ ) ಕೊಪ್ಪಳ ಜಿಲ್ಲಾ ನ್ಯಾಯಾಲಯ ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸುವ ವಿಧಾ, ಪ್ರಮುಖ ಲಿಂಕ್‌ ಗಳು, ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು.

Koppala District Court Recruitment 2025

Koppal District Court DEO 2025 ರ ಅವಲೋಕನ

ವಿವರಗಳುಪರಿವಿಡಿ
ಸಂಸ್ಥೆಯ ಹೆಸರುಕೊಪ್ಪಳ ಜಿಲ್ಲಾ ನ್ಯಾಯಾಲಯ
ಹುದ್ದೆಯ ಹೆಸರುಡೇಟಾ ಎಂಟ್ರಿ ಆಪರೇಟರ್
ಒಟ್ಟು ಹುದ್ದೆಗಳು2 ಹುದ್ದೆಗಳು
ಅರ್ಜಿ ಸ್ವರೂಪಆಫ್ಲೈನ್‌ ಮೂಲಕ
ಉದ್ಯೋಗ ಸ್ಥಳಕರ್ನಾಟಕ – ಕೊಪ್ಪಳ

ಹುದ್ದೆಗಳ ವಿವರಗಳು

  • ಕುಷ್ಟಗಿ ನ್ಯಾಯಾಲಯ ಸಂಕೀರ್ಣ : 1 ಹುದ್ದೆ
  • ಗಂಗಾವತಿ ಕೋರ್ಟ್ ಕಾಂಪ್ಲೆಕ್ಸ್ : 1 ಹುದ್ದೆ

ಹತ್ತನೇ ತರಗತಿ ಪಿಯುಸಿ ಡಿಪ್ಲೋಮಾ ಪಾಸಾದವರಿಗೆ ಉದ್ಯೋಗಾವಕಾಶ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಮಾಹಿತಿಯನ್ನು ಓದಲು

Koppal District Court DEO 2025 : ಅರ್ಹತಾ ಮಾನದಂಡಗಳ ವಿವರಗಳು

ಶೈಕ್ಷಣಿಕ ಅರ್ಹತೆ :

  • ಕೊಪ್ಪಳ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಶೈಕ್ಷಣಿಕ ಅರ್ಹತೆಯನ್ನು ಗುರುತಿಸಲಾಗುತ್ತದೆ. ಆಕಾಂಕ್ಷಿಗಳು ಮಾನ್ಯತೆ ಪಡೆದ ಮಂಡಳಿ ಹಾಗೂ ವಿಶ್ವವಿದ್ಯಾಲಯದಿಂದ ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
  • ಕಂಪ್ಯೂಟರ್ ಸರ್ಟಿಫಿಕೇಟ್ ಕೋರ್ಸ್, ಜಾಬ್ ಟೈಪಿಂಗ್ ಸರ್ಟಿಫಿಕೇಷನ್ ಪಡೆದಿರಬೇಕು.

ವಯೋಮಿತಿ :

  • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 18 ವರ್ಷಗಳು
  • ಅಧಿಸೂಚನೆಯ ನಿಯಮಗಳ ಮಾನದಂಡಗಳ ಪ್ರಕಾರ, ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.

25,000ಕ್ಕೂ ಹೆಚ್ಚು ಹುದ್ದೆಗಳು ಹತ್ತನೇ ತರಗತಿ ಪಿಯುಸಿ ಪಾಸಾದವರಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಮಾಹಿತಿಯನ್ನು ಓದಲು

ಮಾಸಿಕ ವೇತನ

ಕೊಪ್ಪಳ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ತಿಂಗಳಿಗೆ ರೂ. 15,000/- ಮಾಸಿಕ ವೇತನವನ್ನು ನೀಡಲಾಗುತ್ತದೆ.

1000227684
Koppal district court recruitment

ಅರ್ಜಿ ಶುಲ್ಕ

ಯಾವುದೇ ಅರ್ಜಿ ಶುಲ್ಕವಿಲ್ಲ, ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

ಆಯ್ಕೆ ಪ್ರಕ್ರಿಯೆ

ನೇರ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.

Koppal District Court Recruitment 2025 : ಅರ್ಜಿ ಸಲ್ಲಿಸುವ ವಿಧಾನ

  • ಕೊಪ್ಪಳ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಬೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ, ಕೊಪ್ಪಳ ಜಿಲ್ಲಾ ನ್ಯಾಯಾಲಯ ನೇಮಕಾತಿಯನ್ನು ಆಯ್ಕೆ ಮಾಡಿ, ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ
  • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
  • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನ ಭರ್ತಿ ಮಾಡಿ. (ನಿಮ್ಮ ಫೋಟೋ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಟ್‌ ಮಾಡಿ)
  • ಅರ್ಜಿ ಶುಲ್ಲವನ್ನು ಪಾವತಿಸಿ (ಅನ್ವಯಿಸಿದರೆ ಮಾತ್ರ). ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ.
  • ಅರ್ಜಿ ನಮೂನೆಯ ಜೊತೆಗೆ ಸ್ವಯಂ ದೃಢೀಕರಣ ಪ್ರತಿಗಳ ದಾಖಲೆಗಳನ್ನು ಕೊನೆಯ ದಿನಾಂಕದೊಳಗಾಗಿ ಸ್ಪೀಡ್ ಪೋಸ್ಟ್/ಕೊರಿಯರ್ ಮೂಲಕ ಕೆಳಗಿರುವ ವಿಳಾಸಕ್ಕೆ ಕಳುಹಿಸಿ.

ಅರ್ಜಿ ಕಳಹಿಸುವ ವಿಳಾಸ :

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಕಚೇರಿ, ಕೊಪ್ಪಳ, ಗವಿಮಠ ರಸ್ತೆ, ಕೊಪ್ಪಳ – 583231

Koppal District Court Recruitment 2025 : ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಪಾರಂಭ ದಿನಾಂಕ : 04 ಡಿಸೆಂಬರ್‌ 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15 ಡಿಸೆಂಬರ್ 2025

ಪ್ರಮುಖ ಲಿಂಕ್‌ ಗಳು

ಅಧಿಸೂಚನೆ ಲಿಂಕ್ಮೇಲೆ ಕ್ಲಿಕ್‌ ಮಾಡಿ
ಅಪ್ಲಿಕೇಶನ್‌ ಲಿಂಕ್ಮೇಲೆ ಕ್ಲಿಕ್‌ ಮಾಡಿ

ಪ್ರಶ್ನೋತ್ತರಗಳು (FAQS)

1.ಕೊಪ್ಪಳ ಜಿಲ್ಲಾ ನ್ಯಾಯಾಲಯ ನೇಮಕಾತಿಯಲ್ಲಿ ಇರುವ ಒಟ್ಟು ಹುದ್ದೆಗಳು? ಕೊಪ್ಪಳ ಜಿಲ್ಲಾ ನ್ಯಾಯಾಲಯ ನೇಮಕಾತಿಯಲ್ಲಿ ಇರುವ ಒಟ್ಟು ಹುದ್ದೆಗಳು 2.

2. ಕೊಪ್ಪಳ ಜಿಲ್ಲಾ ನ್ಯಾಯಾಲಯ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಶೈಕ್ಷಣಿಕ ಅರ್ಹತೆ ಏನಿರಬೇಕು? ಕೊಪ್ಪಳ ಜಿಲ್ಲಾ ನ್ಯಾಯಾಲಯ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಶೈಕ್ಷಣಿಕ ಅರ್ಹತೆ ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

3. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಕನಿಷ್ಠ ವಯಸ್ಸು ಎಷ್ಟು? ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಕನಿಷ್ಠ ವಯಸ್ಸು 18 ವರ್ಷಗಳು.

4. ಈ ನೇಮಕಾತಿಯಲ್ಲಿ ಆಕಾಂಕ್ಷಿಗಳ ವೇತನ ಶ್ರೇಣಿ ಏನು? ಈ ನೇಮಕಾತಿಯಲ್ಲಿ ಆಕಾಂಕ್ಷಿಗಳ ವೇತನ ಶ್ರೇಣಿ ತಿಂಗಳಿಗೆ ರೂ. 15,000/-.

5. ಕೊಪ್ಪಳ ಜಿಲ್ಲಾ ನ್ಯಾಯಾಲಯ ನೇಮಕಾತಿಯ ಉದ್ಯೋಗ ಸ್ಥಳ ಯಾವುದು? ಕೊಪ್ಪಳ ಜಿಲ್ಲಾ ನ್ಯಾಯಾಲಯ ನೇಮಕಾತಿಯ ಉದ್ಯೋಗ ಸ್ಥಳ ಕರ್ನಾಟಕ – ಕೊಪ್ಪಳ.

6. ಈ ನೇಮಕಾತಿಗೆ ಯಾವ ವಿಧಾನದ ಮೂಲಕ ಅರ್ಜಿ ಸಲ್ಲಿಸಬೇಕು? ಈ ನೇಮಕಾತಿಗೆ ಆಫ್ಲೈನ್‌ ವಿಧಾನದ ಮೂಲಕ ಅರ್ಜಿ ಸಲ್ಲಿಸಬೇಕು.

7. ಯಾವ ವಿಳಾಸಕ್ಕೆ ಅರ್ಜಿ ಕಳುಹಿಸಬೇಕು? ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಕಚೇರಿ, ಕೊಪ್ಪಳ, ಗವಿಮಠ ರಸ್ತೆ, ಕೊಪ್ಪಳ – 583231 ಅರ್ಜಿ ಕಳುಹಿಸಬೇಕು.

8. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15 ಡಿಸೆಂಬರ್ 2025.

9. ಕೊಪ್ಪಳ ಜಿಲ್ಲಾ ನ್ಯಾಯಾಲಯ ನೇಮಕಾತಿಯಲ್ಲಿ ಆಯ್ಕೆ ಪ್ರಕ್ರಿಯೆ ಯಾವ ವಿಧಾನದ ಮೂಲಕ ನಡೆಯುತ್ತದೆ? ಕೊಪ್ಪಳ ಜಿಲ್ಲಾ ನ್ಯಾಯಾಲಯ ನೇಮಕಾತಿಯಲ್ಲಿ ಆಯ್ಕೆ ಪ್ರಕ್ರಿಯೆಯೂ ನೇರ ಸಂದರ್ಶನದ ಮೂಲಕ ನಡೆಯುತ್ತದೆ.

Author: admin

Leave a Reply

Your email address will not be published. Required fields are marked *