MPTET ವರ್ಗ 3 ನೇಮಕಾತಿ 2025 : ಮಧ್ಯಪ್ರದೇಶ ನೌಕರರ ಆಯ್ಕೆ ಮಂಡಳಿ (MPESB) ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಒಟ್ಟು 18,650 ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳು ಬುಡಕಟ್ಟು ವ್ಯವಹಾರಗಳ ಇಲಾಖೆಯ ಅಡಿಯಲ್ಲಿವೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಮದಿರುವ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು. MPTET ವರ್ಗ 3 ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.
MPTET ವರ್ಗ 3 ನೇಮಕಾತಿ 2025 : ನೇಮಕಾತಿಯ ವಿವರಗಳು
- ಸಂಸ್ಥೆಯ ಹೆಸರು : ಮಧ್ಯಪ್ರದೇಶ ನೌಕರರ ಆಯ್ಕೆ ಮಂಡಳಿ (MPESB)
- ಹುದ್ದೆಯ ಹೆಸರು : ಪ್ರಾಥಮಿಕ ಶಿಕ್ಷಕರು
- ಒಟ್ಟು ಹುದ್ದೆಗಳು : 18,650 ಹುದ್ದೆಗಳು
- ಅರ್ಜಿ ಸ್ವರೂಪ : ಆನ್ಲೈನ್ ಮೂಲಕ
- ಉದ್ಯೋಗ ಸ್ಥಳ : ಮಧ್ಯಪ್ರದೇಶ (MP)
ಹುದ್ದೆಗಳ ವಿವರಗಳು
ಪ್ರಾಥಮಿಕ ಶಾಲಾ ಶಿಕ್ಷಕರು : 18,650
ಅರ್ಹತಾ ಮಾನದಂಡಗಳ ವಿವರಗಳು
ವಿದ್ಯಾರ್ಹತೆ :
ಅಧಿಸೂಚನೆ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಡಿ.ಎಲ್.ಎಡ್ ಅನ್ನು ಪದವಿಯನ್ನು ಪಡೆದಿರಬೇಕು.
ವಯೋಮಿತಿ :
- ಆಕಾಂಕ್ಷಿಗಳ ಕನಿಷ್ಠ ವಯಸ್ಸು : 21 ವರ್ಷಗಳು
- ಆಕಾಂಕ್ಷಿಗಳ ಗರಿಷ್ಠ ವಯಸ್ಸು : 40 ವರ್ಷಗಳು
- ವಯೋಮಿತಿ ಸಡಿಲಿಕೆ ಸನ್ವಯಿಸುತ್ತದೆ.
ವೇತನ ಶ್ರೇಣಿ
MPTET ವರ್ಗ 3 ನೇಮಕಾತಿ ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಮಾಸಿಕ ವೃತನವನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಅರ್ಜಿ ಶುಲ್ಕ ಹಾಗೂ ಪಾವತಿ ವಿಧಾನ
- ಸಾಮಾನ್ಯ / ಇತರೆ ರಾಜ್ಯ : ರೂ.560/-
- ಒಬಿಸಿ / ಎಸ್ಸಿ / ಎಸ್ಟಿ : ರೂ.310/-
- ಪೋರ್ಟಲ್ ಶುಲ್ಕ: ರೂ. 60/–
ಆಯ್ಕೆ ಪ್ರಕ್ರಿಯೆ
ಲಿಖಿತ ಪರೀಕ್ಷೆಯ ಮೂಲಕ ಆಯ್ಕೆಮಾಡಲಾಗುತ್ತದೆ.
MPTET ವರ್ಗ 3 ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
- MPTET ವರ್ಗ 3 ನೇಮಕಾತಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ. ಲಿಂಕ್ ಮೇಲೆ ಕ್ಲಿಕ್ ಮಾಡಿ
- ಮಾನ್ಯ ಇ-ಮೇಲ್ ಐಡಿ ಮತ್ತು ಮೊಬೈಲ್ ನಂಬರ್ ಮೂಲಕ ನೋಂದಾಯಿಸಿ
- ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ.
- ನಿಮ್ಮ ಪೋಟೋ, ಸಹಿ, ಪ್ರಮಾಣಪತ್ರಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ
- ಅರ್ಜಿ ಶುಲ್ಕವನ್ನು ಪಾವತಿಸಿ
- ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಿ
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 18 ಜುಲೈ 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 01 ಆಗಸ್ಟ್ 2025
ಪ್ರಮುಖ ಲಿಂಕ್ ಗಳು
ಅಧಿಸೂಚನೆ ಲಿಂಕ್ : ಮೇಲೆ ಕ್ಲಿಕ್ ಮಾಡಿ
ಅಪ್ಲಿಕೇಶನ್ ಲಿಂಕ್ : ಮೇಲೆ ಕ್ಲಿಕ್ ಮಾಡಿ