ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿ ಬೃಹತ್ ನೇಮಕಾತಿ-2024||Karnataka Revenue Department Recruitment 2024-More Details
ಕಂದಾಯ ಇಲಾಖೆ ಬೃಹತ್ ನೇಮಕಾತಿ ಅಧಿಸೂಚನೆ 2024 ಕಂದಾಯ ಇಲಾಖೆ ಬೃಹತ್ ನೇಮಕಾತಿ 2024: ಕರ್ನಾಟಕ ಜಿಲ್ಲೆ ಕಂದಾಯ ಇಲಾಖೆಗಳಲ್ಲಿ ಖಾಲಿ ಇರುವ 1000 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅಧಿಸೂಚನೆ ಹೊರಬಿದ್ದಿದೆ ಈ ಇಲಾಖೆಗೆ ಅರ್ಜಿ ಸಲ್ಲಿಸುವ ಬಯಸುವ ಉದ್ಯೋಗಂಷಿಗಳು ತಮ್ಮ ತಮ್ಮ ಅರ್ಜಿಗಳನ್ನು ಅಗತ್ಯವಿರುವ ದಾಖಲೆಗಳೊಂದಿಗೆ ಆನ್ಲೈನ್ […]


















