afp header code starts here --> afp header code starts here -->

Blog

  • WCD Mysore Recruitment : 272 ಹುದ್ದೆಗಳ ಮೇಗಾ ಡ್ರೈವ್ – ನಿಮ್ಮ ಪ್ರದೇಶಕ್ಕೆ ಯಾವ ಯಾವ ಹುದ್ದೆಗಳು ಬಂದಿವೆ ನೋಡಿ!

    WCD ಮೈಸೂರು ನೇಮಕಾತಿ 2025 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೈಸೂರು – ಕರ್ನಾಟಕದಲ್ಲಿ (WCD ಮೈಸೂರು) ಒಟ್ಟು 272 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

    ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಹಾಗೂ ಅಂಗನವಾಡಿಯಲ್ಲಿ ಉದ್ಯೋಗವನ್ನು ಬಯಸುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು. ಹಾಗೆಯೇ ಹತ್ತನೇ ತರಗತಿ ಪಾಸಾದ ಆಕಾಂಕ್ಷಿಗಳು ಕೂಡ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ಮೈಸೂರು ಜಿಲ್ಲೆಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. WCD Uttara Kannada Recruitment status notification

    WCD ಮೈಸೂರು ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ ದಿನಾಂಕಗಳು ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು.

    WCD ಮೈಸೂರು ನೇಮಕಾತಿ 2025

    WCD ಮೈಸೂರು ನೇಮಕಾತಿ 2025 ರ ಹೈಲೈಟ್ಸ್

    • ಸಂಸ್ಥೆಯ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೈಸೂರು (WCD ಮೈಸೂರು)
    • ಹುದ್ದೆಯ ಹೆಸರು : ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳು
    • ಒಟ್ಟು ಹುದ್ದೆಗಳು : 272 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ವರ್ಗ : ಸರ್ಕಾರಿ ಕೆಲಸ
    • ಉದ್ಯೋಗ ಸ್ಥಳ : ಕರ್ನಾಟಕ – ಮೈಸೂರು ಜಾಬ್

    ಹುದ್ದೆಗಳ ವಿವರಗಳು

    WCD ಮೈಸೂರು ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳನ್ನು ತಾಲ್ಲೂಕಿನ ಆಧಾರದ ಮೇಲೆ ವಿಂಗಡಿಸಲಾಗಿದೆ.

    ತಾಲ್ಲೂಕಿನ ಹೆಸರುಅಂಗನವಾಡಿ ಕಾರ್ಯಕರ್ತೆಅಂಗನವಾಡಿ ಸಹಾಯಕಿ
    ಬಿಳಿಗೆರೆ633
    ಎಚ್.ಡಿ. ಕೋಟೆ122
    ಹುಣಸೂರು928
    ಕೃಷ್ಣರಾಜನಗರ423
    ಮೈಸೂರು ಗ್ರಾಮೀಣ837
    ಮೈಸೂರು ನಗರ7
    ನಂಜನಗೂಡು132
    ಪಿರಿಯಾಪಟ್ಟಣ937
    ಟಿ.ನರಸೀಪುರ213

    WCD ಮೈಸೂರು ನೇಮಕಾತಿ 2025 : ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    WCD ಮೈಸೂರು ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಆಕಾಂಕ್ಷಿಗಳು ಹತ್ತನೇ ತರಗತಿ, ಪಿಯುಸಿ ಯನ್ನು ಪೂರ್ಣಗೊಳಿಸಿರಬೇಕು.

    • ಅಂಗನವಾಡಿ ಕಾರ್ಯಕರ್ತೆ : ಪಿಯುಸಿ
    • ಅಂಗನವಾಡಿ ಸಹಾಯಕಿ : ಹತ್ತನೇ ತರಗತಿ

    ವಯೋಮಿತಿ :

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮೈಸೂರು ನೇಮಕಾತಿ ಅಧಿಸೂಚನೆಯ ಪ್ರಕಾರ, ವಯೋಮಿತಿಯನ್ನು ಈ ಕೆಳಕಂಡಂತೆ ಗುರುತಿಸಲಾಗುತ್ತದೆ.

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 19 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 35 ವರ್ಷಗಳು

    ವಯೋಮಿತಿ ಸಡಿಲಿಕೆ :

    • PH ಆಕಾಂಕ್ಷಿಗಳು : 10 ವರ್ಷಗಳು

    ಹತ್ತನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ ಈ ನೇಮಕಾತಿನ್ನು ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

    ಮಾಸಿಕ ವೇತನ

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮೈಸೂರು ನೇಮಕಾತಿ ಅಧಿಸೂಚನೆಯ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

    ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

    ಆಯ್ಕೆ ಪ್ರಕ್ರಿಯೆ

    ಮೆರಿಟ್‌ ಪಟ್ಟಿ ಆಧಾರದ ಮೇಲೆ ಗುರುತಿಸಲಾಗುತ್ತದೆ.

    WCD ಮೈಸೂರು ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    • WCD ಮೈಸೂರು ನೇಮಕಾತಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್ ಮಾಡಿ.
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೊಂದಾಯಿಸಿ
    • ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಫೋಟೋ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್ ಮಾಡಿ, ಅಪ್ಲೋಡ್ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    • ಪೂರ್ಣಗೊಳಿಸಿದ ನಂತರ ಸಲ್ಲಿಸು ಬಟನ್ ಅರ್ಜಿಯ ಮೇಲೆ ಕ್ಲಿಕ್ ಮಾಡಿ, ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್ ಅನ್ನು ತೆಗೆದುಹಾಕಲಾಗಿದೆ.

    WCD ಮೈಸೂರು ನೇಮಕಾತಿ 2025 : ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 01 ಡಿಸೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30 ಡಿಸೆಂಬರ್ 2025

    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್ಮೇಲೆ ಕ್ಲಿಕ್‌ ಮಾಡಿ
    ಅಪ್ಲಿಕೇಶನ್‌ ಲಿಂಕ್ಮೇಲೆ ಕ್ಲಿಕ್‌ ಮಾಡಿ

    ಪ್ರಶ್ನೋತ್ತರಗಳು (FAQS)

    1.WCD ಮೈಸೂರು ನೇಮಕಾತಿಯ ವಿಸ್ತೃತ ರೂಪ? WCD ಮೈಸೂರು ವಿಸ್ತೃತ ರೂಪ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೈಸೂರು (WCD ಮೈಸೂರು).

    2. WCD ಮೈಸೂರು ನೇಮಕಾತಿಯ ಒಟ್ಟು ಹುದ್ದೆಗಳು ಎಷ್ಟು? WCD ಮೈಸೂರು ನೇಮಕಾತಿಯ ಒಟ್ಟು ಹುದ್ದೆಗಳು 272 .

    3. ಈ ನೇಮಕಾತಿಗೆ ಯಾರು ಅರ್ಜಿ ಸಲ್ಲಿಸಬಹುದು? ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಈ ನೇಮಕಾತಿಗೆ ಹತ್ತನೇ ತರಗತಿ, ಪಿಯುಸಿ ಪಾಸಾದ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು.

    4. ಈ ನೇಮಕಾತಿಯ ಉದ್ಯೋಗ ಸ್ಥಳ ಯಾವುದು? ಈ ನೇಮಕಾತಿಯ ಉದ್ಯೋಗ ಸ್ಥಳ ಮೈಸೂರು.

    5. WCD ಮೈಸೂರು ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? WCD ಮೈಸೂರು ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30 ಡಿಸೆಂಬರ್ 2025.

    6. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಕನಿಷ್ಠ ವಯಸ್ಸು ಎಷ್ಟು? ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಕನಿಷ್ಠ ವಯಸ್ಸು 19 ವರ್ಷಗಳು.

    7. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ಪಾವತಿಸಬೇಕು? ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಯಾವುದೇ ಅರ್ಜಿ ಶುಲ್ಕವಿಲ್ಲ.

    8. WCD ಮೈಸೂರು ನೇಮಕಾತಿಯ ವೇತನ ಶ್ರೇಣಿ ಏನು? ಅಧಿಸೂಚನೆಯ ಮಾನದಂಡಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    9. ಈ ನೇಮಕಾತಿಗೆ ಯಾವ ಮುಖಾಂತರ ಅರ್ಜಿ ಸಲ್ಲಿಸಬಹುದು? ಈ ನೇಮಕಾತಿಗೆ ಆನ್ಲೈನ್‌ ಮುಖಾಂತರ ಅರ್ಜಿ ಸಲ್ಲಿಸಬಹುದು.

    10. ಈ ನೇಮಕಾತಿಯಲ್ಲಿ ಆಯ್ಕೆ ಪ್ರಕ್ರಿಯೆಯನ್ನು ಹೇಗೆ ನಡೆಸಲಾಗುತ್ತದೆ. ಮೆರಿಟ್‌ ಪಟ್ಟಿ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.

  • WCD Uttara Kannada ನೇಮಕಾತಿ 2025: 10ನೇ ಮತ್ತು PUC ಪಾಸಾದ ಆಕಾಂಕ್ಷಿಗಳಿಗೆ ಸರ್ಕಾರಿ ಹುದ್ದೆಗಳ ಭರ್ಜರಿ ಅವಕಾಶ!

    WCD ಉತ್ತರ ಕನ್ನಡ ನೇಮಕಾತಿ 2025 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉತ್ತರ ಕನ್ನಡ – ಕರ್ನಾಟಕದಲ್ಲಿ (WCD ಉತ್ತರ ಕನ್ನಡ) ಒಟ್ಟು 211 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

    ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಹಾಗೂ ಅಂಗನವಾಡಿಯಲ್ಲಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಉದ್ಯೋಗವನ್ನು ಬಯಸುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು. ಹಾಗೆಯೇ ಹತ್ತನೇ ತರಗತಿ ಪಾಸಾದ ಆಕಾಂಕ್ಷಿಗಳು ಕೂಡ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

    WCD ಉತ್ತರ ಕನ್ನಡ ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ ದಿನಾಂಕಗಳು ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು.

    WCD Uttara Kannada ನೇಮಕಾತಿ 2025

    WCD ಉತ್ತರ ಕನ್ನಡ ನೇಮಕಾತಿ 2025 ರ ಪ್ರಮುಖ ಅಂಶಗಳು

    • ಸಂಸ್ಥೆಯ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉತ್ತರ ಕನ್ನಡ (WCD ಉತ್ತರ ಕನ್ನಡ)
    • ಹುದ್ದೆಯ ಹೆಸರು : ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳು
    • ಒಟ್ಟು ಹುದ್ದೆಗಳು : 211 ಹುದ್ದೆಗಳು
    • ವರ್ಗ : ಸರ್ಕಾರಿ ಕೆಲಸ
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಕರ್ನಾಟಕ – ಉತ್ತರ ಕನ್ನಡ

    ಹುದ್ದೆಗಳ ವಿವರಗಳು

    ಉದ್ಯೋಗ ಸ್ಥಳಅಂಗನವಾಡಿ ಕಾರ್ಯಕರ್ತೆಅಂಗನವಾಡಿ ಸಹಾಯಕಿ
    ಅಂಕೋಲಾ222
    ಭಟ್ಕಳ114
    ಹಳಿಯಲ್221
    ಹೊನ್ನಾವರ112
    ಜೋಯಿಡಾ515
    ಕಾರವಾರ–8
    ಕುಮುಟಾ–9
    ಮುಂಡಗೋಡ112
    ಸಿದ್ದಾಪುರ415
    ಸಿರ್ಸಿ238
    ಯಲ್ಲಾಪುರ324

    WCD ಉತ್ತರ ಕನ್ನಡ ನೇಮಕಾತಿ 2025 : ಅರ್ಹತಾ ಮಾನದಂಡಗಳ ವಿವರಗಳು

    ಮೇಘ ಬ್ರೇಕಿಂಗ್ ಜಾಬ್ ನ್ಯೂಸ್ ಲೈವ್ 25000 ಸಾವಿರಕ್ಕೂ ಹೆಚ್ಚು ಹುದ್ದೆಗಳು 10ನೇ ತರಗತಿ ಡಿಪ್ಲೋಮಾ ಪದವಿ ಪಾಸಾದವರಿಗೆ ಬೃಹತ್ ನೇಮಕಾತಿ ಈ ನೇಮಕಾತಿಯನ್ನು ಓದಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ

    ಶೈಕ್ಷಣಿಕ ಅರ್ಹತೆ :

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉತ್ತರ ಕನ್ನಡ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಶೈಕ್ಷಣಿಕ ಅರ್ಹತೆಯನ್ನು ಗುರುತಿಸಲಾಗುತ್ತದೆ.

    • ಅಂಗನವಾಡಿ ಕಾರ್ಯಕರ್ತೆ : ಪಿಯುಸಿ ಪೂರ್ಣಗೊಳಿಸಿರಬೇಕು.
    • ಅಂಗನವಾಡಿ ಸಹಾಯಕಿ : ಹತ್ತನೇ ತರಗತಿ ಪೂರ್ಣಗೊಳಿಸಿರಬೇಕು.

    ವಯೋಮಿತಿ :

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉತ್ತರ ಕನ್ನಡ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಈ ಕೆಳಕಂಡಂತೆ ವಯೋಮಿತಿಯನ್ನು ಗುರುತಿಸಲಾಗುತ್ತದೆ.

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 19 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 35 ವರ್ಷಗಳು

    ವಯೋಮಿತಿ ಸಡಿಲಿಕೆ :

    • ಪಿಡಬ್ಲ್ಯೂಡಿ ಆಕಾಂಕ್ಷಿಗಳು : 10 ವರ್ಷಗಳು

    ಮಾಸಿಕ ವೇತನ

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉತ್ತರ ಕನ್ನಡ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ತಿಂಗಳಿಗೆ ರೂ. 15000 ಮಾಸಿಕ ವೇತನವನ್ನು ನೀಡಲಾಗುತ್ತದೆ.

    1000223690
    WCD Uttara Kannada Recruitment

    ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

    ಆಯ್ಕೆ ಪ್ರಕ್ರಿಯೆ

    ಮೆರಿಟ್‌ ಪಟ್ಟಿ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆಯನ್ನು ಮಾಡಲಾಗುತ್ತದೆ.

    WCD Uttara Kannada ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    • WCD ಉತ್ತರ ಕನ್ನಡ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ.
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೊಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಫೋಟೋ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    • ಅರ್ಜಿಯನ್ನು ಪೂರ್ಣಗೊಳಿಸಿದ ನಂತರ ಸಲ್ಲಿಸು ಬಟನ್‌ ಮೇಲೆ ಕ್ಲಿಕ್‌ ಮಾಡಿ, ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ.

    WCD ಉತ್ತರ ಕನ್ನಡ ನೇಮಕಾತಿ 2025 : ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 01 ಡಿಸೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31 ಡಿಸೆಂಬರ್‌ 2025

    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್ಮೇಲೆ ಕ್ಲಿಕ್‌ ಮಾಡಿ
    ಅಪ್ಲಿಕೇಶನ್‌ ಲಿಂಕ್ಮೇಲೆ ಕ್ಲಿಕ್‌ ಮಾಡಿ

    ಪ್ರಶ್ನೋತ್ತರಗಳು (FAQS)

    1.WCD ಉತ್ತರ ಕನ್ನಡ ನೇಮಕಾತಿಗೆ ಯಾರು ಅರ್ಜಿ ಸಲ್ಲಿಸಬಹುದು? WCD ಉತ್ತರ ಕನ್ನಡ ನೇಮಕಾತಿಗೆ ಹತ್ತನೇ ತರಗತಿ, ಪಿಯುಸಿ ಪಾಸಾದ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು.

    2. WCD ಉತ್ತರ ಕನ್ನಡ ನೇಮಕಾತಿಯ ಒಟ್ಟು ಹುದ್ದೆಗಳು ಎಷ್ಟು? WCD ಉತ್ತರ ಕನ್ನಡ ನೇಮಕಾತಿಯ ಒಟ್ಟು ಹುದ್ದೆಗಳು 211.

    3. ಈ ನೇಮಕಾತಿಯ ಉದ್ಯೋಗ ಸ್ಥಳ? ಈ ನೇಮಕಾತಿಯ ಉದ್ಯೋಗ ಸ್ಥಳ ಉತ್ತರ ಕನ್ನಡ.

    4. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಕನಿಷ್ಠ ವಯಸ್ಸು ಏನು? ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಕನಿಷ್ಠ ವಯಸ್ಸು 19 ವರ್ಷಗಳು.

    5. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಗರಿಷ್ಠ ವಯಸ್ಸು ಏನು? ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಗರಿಷ್ಠ ವಯಸ್ಸು 35 ವರ್ಷಗಳು.

    6. WCD ಉತ್ತರ ಕನ್ನಡ ನೇಮಕಾತಿಯ ವೇತನ ಶ್ರೇಣಿ ಏನು? WCD ಉತ್ತರ ಕನ್ನಡ ನೇಮಕಾತಿಯ ವೇತನ ಶ್ರೇಣಿ ರೂ. 15000 ಮಾಸಿಕ ವೇತನವನ್ನು ನೀಡಲಾಗುತ್ತದೆ.

    7. ಈ ನೇಮಕಾತಿಗೆ ಯಾವ ಮುಖಾಂತರ ಅರ್ಜಿ ಸಲ್ಲಿಸಬಹುದು? ಈ ನೇಮಕಾತಿಗೆ ಆನ್ಲೈನ್‌ ಮುಖಾಂತರ ಅರ್ಜಿ ಸಲ್ಲಿಸಬಹುದು.

    8. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸಬೇಕೆ? ಅಧಿಸೂಚನೆಯ ನಿಯಮಗಳ ಪ್ರಕಾರ, ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸಬೇಕಿಲ್ಲ.

    9. ಈ ನೇಮಕಾತಿಗೆ ಯಾವ ಪ್ರಕ್ರಿಯೆಯ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ? ಈ ನೇಮಕಾತಿಗೆ ಮೆರಿಟ್‌ ಪಟ್ಟಿಯ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.

    10. WCD ಉತ್ತರ ಕನ್ನಡ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? WCD ಉತ್ತರ ಕನ್ನಡ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಡಿಸೆಂಬರ್‌ 2025.

  • SBI ನೇಮಕಾತಿ 2025: ಒಟ್ಟು 996 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಅಧಿಸೂಚನೆ ಬಿಡುಗಡೆ – ಆನ್ಲೈನ್ ಅರ್ಜಿ ಆರಂಭ!

    SBI ನೇಮಕಾತಿ 2025: ಭಾರೀ 996 Specialist Officer ಹುದ್ದೆಗಳ ಅಧಿಸೂಚನೆ ಬಿಡುಗಡೆ! ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) VP Wealth, AVP Wealth ಮತ್ತು Customer Relationship Officer ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಬಿದ್ದಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಇದೇ ದಿನಾಂಕದೊಳಗೆ ಆನ್ಲೈನ್ ಅರ್ಜಿ ಸಲ್ಲಿಸಬೇಕು – ಮಿಸ್ ಮಾಡಬೇಡಿ!

    ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಉರ್ಯದ್ಯೋಗವನ್ನು ಬಯಸುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು. ಅಖಿಲ ಭಾರತ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು. ಹಾಗೂ ಇನ್ನಿತರ ಬ್ಯಾಂಕ್ ನೇಮಕಾತಿ ಮಾಹಿತಿಯನ್ನು ಓದಲು Bank notification ಎಂಬ ಪದದ ಮೇಲೆ ಕ್ಲಿಕ್ ಮಾಡಿ

    ಥಥ ನೇಮಕಾತಿ 2025

    SBI ನೇಮಕಾತಿ 2025‌ ರ ಹೈಲೈಟ್ಸ್

    • ಸಂಸ್ಥೆಯ ಹೆಸರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)
    • ಹುದ್ದೆಯ ಹೆಸರು : ಸ್ಪೆಷಲಿಸ್ಟ್ ಕೇಡರ್ ಆಫೀಸರ್ (SCO)
    • ಒಟ್ಟು ಹುದ್ದೆಗಳು : 996 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಅಖಿಲ ಭಾರತ
    1000222388
    SBI Recruitment notification 2025

    ಹುದ್ದೆಗಳ ವಿವರಗಳು

    • ವಿ.ಪಿ. ವೆಲ್ತ್ (SRM) : 506 ಹುದ್ದೆಗಳು
    • ಎವಿಪಿ ವೆಲ್ತ್ (ಆರ್‌ಎಂ) : 206 ಹುದ್ದೆಗಳು
    • ಗ್ರಾಹಕ ಸಂಬಂಧ ಕಾರ್ಯನಿರ್ವಾಹಕ : 284 ಹುದ್ದೆಗಳು

    SBI ನೇಮಕಾತಿ 2025 : ಅರ್ಹತಾ ಮಾನದಂಡಗಳ ವಿವರಗಳು

    ವಿದ್ಯಾರ್ಹತೆ :

    SBI ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. Bank recruitment 2025 new notification ಈ ಪದದ ಮೇಲೆ ಕ್ಲಿಕ್ ಮಾಡುವ ಮೂಲಕ ನೇಮಕಾತಿಯನ್ನು ಓದಿ

    • ವಿ.ಪಿ. ವೆಲ್ತ್ (SRM) : ಪದವಿ, ಎಂಬಿಎ
    • ಎವಿಪಿ ವೆಲ್ತ್ (ಆರ್‌ಎಂ) : ಪದವಿ
    • ಗ್ರಾಹಕ ಸಂಬಂಧ ಕಾರ್ಯನಿರ್ವಾಹಕ : ಪದವಿ

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸ : 20 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 42 ವರ್ಷಗಳು
    • ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.

    ವಾರ್ಷಿಕ ವೇತನ

    SBI ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ವಾರ್ಷಿಕ ವೇತನವನ್ನು ನೀಡಲಾಗುತ್ತದೆ.

    • ವಿ.ಪಿ. ವೆಲ್ತ್ (SRM) : ರೂ. 44,70,000/-
    • ಎವಿಪಿ ವೆಲ್ತ್ (ಆರ್‌ಎಂ) : ರೂ. 30,20,000/-
    • ಗ್ರಾಹಕ ಸಂಬಂಧ ಕಾರ್ಯನಿರ್ವಾಹಕ : ರೂ. 6,20,000/-

    ಅರ್ಜಿ ಶುಲ್ಕ

    • ಎಸ್‌ ಸಿ / ಎಸ್‌ ಟಿ / ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳಿಗೆ : ಶುಲ್ಕ ವಿನಾಯಿತಿ
    • ಸಾಮಾನ್ಯ /ಒಬಿಸಿ /ಇಡಬ್ಲ್ಯೂಎಸ್ ಆಕಾಂಕ್ಷಿಗಳಿಗೆ : ರೂ.750/-

    ಪಾವತಿ ವಿಧಾನ : ಕ್ರೆಡಿಟ್‌ ಕಾರ್ಡ್‌, ಡೆಬಿಟ್‌ ಕಾರ್ಡ್‌, ಯುಪಿಐ ಮತ್ತು ನೆಟ್‌ ಬ್ಯಾಂಕಿಂಗ್‌ ಮೂಲಕ ಪಾವತಿಸಬೇಕು.

    ಆಯ್ಕೆ ಪ್ರಕ್ರಿಯೆ

    • ಮೆರಿಟ್‌ ಪಟ್ಟಿ
    • ಸಂದರ್ಶನ

    SBI ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    • SBI ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ.
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೊಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಫೋಟೋ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    • ಅರ್ಜಿಯನ್ನು ಪೂರ್ಣಗೊಳಿಸಿದ ನಂತರ ಸಲ್ಲಿಸು ಬಟನ್‌ ಮೇಲೆ ಕ್ಲಿಕ್‌ ಮಾಡಿ, ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ.

    SBI ನೇಮಕಾತಿ 2025 : ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 02 ಡಿಸೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23 ಡಿಸೆಂಬರ್ 2025

    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    ಅಪ್ಲಿಕೇಶನ್‌ ಲಿಂಕ್ಮೇಲೆ ಕ್ಲಿಕ್‌ ಮಾಡಿಉ

    ಪ್ರಶ್ನೋತ್ತರಗಳು (FAQS)

    1. SBI ನೇಮಕಾತಿಯಲ್ಲಿ ಒಟ್ಟು ಗ್ರಾಹಕ ಸಂಬಂಧ ಕಾರ್ಯನಿರ್ವಾಹಕ ಹುದ್ದೆಗಳೆಷ್ಟು? SBI ನೇಮಕಾತಿಯಲ್ಲಿ ಒಟ್ಟು ಗ್ರಾಹಕ ಸಂಬಂಧ ಕಾರ್ಯನಿರ್ವಾಹಕ ಹುದ್ದೆಗಳು 284 ಹುದ್ದೆಗಳು

    2. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಕನಿಷ್ಠ ವಯಸ್ಸು ಎಷ್ಟಿರಬೇಕು? ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಕನಿಷ್ಠ ವಯಸ್ಸು 20 ವರ್ಷಗಳು

    3. SBI ನೇಮಕಾತಿಯಲ್ಲಿ VP ವೆಲ್ತ್ ಹುದ್ದೆಯ ವಾರ್ಷಿಕ ವೇತನವೇನು? SBI ನೇಮಕಾತಿಯಲ್ಲಿ VP ವೆಲ್ತ್ ಹುದ್ದೆಯ ವಾರ್ಷಿಕ ವೇತನ ರೂ. 44,70,000/-

    4. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳ ಅರ್ಜಿ ಶುಲ್ಕ ಎಷ್ಟಿರಬೇಕು? ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

    5. ಆಕಾಂಕ್ಷಿಗಳನ್ನು ಯಾವ ಪ್ರಕ್ರಿಯೆಯ ಮೂಲಕ ಆಯ್ಕೆ ಮಾಡಲಾಗುತ್ತದೆ? ಆಕಾಂಕ್ಷಿಗಳನ್ನು ಮೆರಿಟ್‌ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

    6. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23 ಡಿಸೆಂಬರ್ 2025

    7. ಈ ನೇಮಕಾತಿಯ ಉದ್ಯೋಗ ಸ್ಥಳ ಯಾವುದು? ಈ ನೇಮಕಾಥಿಯ ಉದ್ಯೋಗ ಸ್ಥಳ ಅಖಿಲ ಭಾರತ.

    8. SBI ನೇಮಕಾತಿಯ ಒಟ್ಟು ಹುದ್ದೆಗಳೆಷ್ಟು? SBI ನೇಮಕಾತಿಯ ಒಟ್ಟು ಹುದ್ದೆಗಳು 996.

  • Karnataka State Job || ಕರ್ನಾಟಕ SAST ನೇಮಕಾತಿ 2025: ಇಂದು ಹೊಸ ಸರ್ಕಾರಿ ಉದ್ಯೋಗ! Suvarna Arogya Suraksha Trust 2025ಕ್ಕೆ ನೇರ ನೇಮಕಾತಿ ಆರಂಭ

    Karnataka State Job|| ಕರ್ನಾಟಕ SAST ನೇಮಕಾತಿ 2025 : ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನೇಮಕಾತಿ 2025 : ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ) ವತಿಯಿಂದ ಒಟ್ಟು 35 ಹಿರಿಯ ಕಾರ್ಯನಿರ್ವಾಹಕ ವೈದ್ಯರ ಹುದ್ದೆಗಳಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗವನ್ನು ಬಯಸುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಅಧಿಸೂಚನೆಯನ್ನು ಗಮನಿಸಬಹುದು. ಕರ್ನಾಟಕ ಸರ್ಕಾರದ ಬೆಂಗಳೂರಿನಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು. ಹಾಗೂ ಇತರ ಕರ್ನಾಟಕ ಉದ್ಯೋಗ ಮಾಹಿತಿಗಳನ್ನು ತಿಳಿಯಲು Karnataka govt job ಎಂಬ ಪದದ ಮೇಲೆ ಕ್ಲಿಕ್ ಮಾಡುವ ಮೂಲಕ ಮಾಹಿತಿ ಪಡೆದುಕೊಳ್ಳಿ

    Karnataka State Job || ಕರ್ನಾಟಕ SAST ನೇಮಕಾತಿ 2025

    Karnataka State Job || ಕರ್ನಾಟಕ SAST ನೇಮಕಾತಿ 2025: ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನೇಮಕಾತಿಯ ಪರಿವಿಡಿ

    • ಸಂಸ್ಥೆಯ ಹೆಸರು : ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್
    • ಹುದ್ದೆಯ ಹೆಸರು : ಹಿರಿಯ ಕಾರ್ಯನಿರ್ವಾಹಕ ವೈದ್ಯ
    • ಒಟ್ಟು ಹುದ್ದೆಗಳು : 35 ಹುದ್ದೆಗಳು
    • ಅರ್ಜಿ ಸ್ವರೂಪ : ನೇರ ಸಂದರ್ಶನ
    • ಉದ್ಯೋಗ ಸ್ಥಳ : ಕರ್ನಾಟಕ – ಬೆಂಗಳೂರು

    ಹುದ್ದೆಗಳ ವಿವರಗಳು

    • ಯೋಜನಾ ವ್ಯವಸ್ಥಾಪಕರು : 1
    • ವೈದ್ಯರು (ಕಚೇರಿಯಲ್ಲಿ ಕ್ವಾಲಿಟಿ ಸೆಲ್) : 1
    • ಹಿರಿಯ ಕಾರ್ಯನಿರ್ವಾಹಕ ವೈದ್ಯರು : 11
    • ಪ್ರಾದೇಶಿಕ ಸಲಹೆಗಾರ : 3
    • ಸಹಾಯಕ ಪ್ರಾದೇಶಿಕ ಸಲಹೆಗಾರ : 6
    • ಜಿಲ್ಲಾ ಸಂಯೋಜಕರು : 5
    • ಐಇಸಿ ಸಲಹೆಗಾರ : 1
    • ವೈದ್ಯರು (ಸಹಾಯಕ ಯೋಜನಾ ವ್ಯವಸ್ಥಾಪಕರು) : 1
    • ಕಾರ್ಯನಿರ್ವಾಹಕ (ವೈದ್ಯರು) : 4
    • ಯೋಜನಾ ವ್ಯವಸ್ಥಾಪಕರು : 1
    • ತಂಡದ ನಾಯಕ : 1

    Karnataka State Job ||ಕರ್ನಾಟಕ SAST ನೇಮಕಾತಿ 2025: ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಿಡಿಎಸ್, ಬಿಇ/ ಬಿ.ಟೆಕ್, ಎಂಪಿಎಚ್, ಎಂಬಿಬಿಎಸ್, ಬಿಡಿಎಸ್, ಸ್ನಾತಕೋತ್ತರ ಪದವಿ/ ಡಿಪ್ಲೊಮಾ ಪೂರ್ಣಗೊಳಿಸಿರಬೇಕು

    ಪ್ರವಾಸೋದ್ಯಮ ಇಲಾಖೆಗೆ ಅರ್ಜಿ ಕರೆಯಲಾಗಿದೆ ಯಾವುದೇ ಅರ್ಜಿ ಶುಲ್ಕವಿಲ್ಲ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ

    ವಯೋಮಿತಿ :

    • ಆಕಾಂಕ್ಷಿಗಳ ಗರಿಷ್ಠ ವಯಸ್ಸು :  65 ವರ್ಷಗಳು
    • ಅಧಿಸೂಚನೆಯ ನಿಯಮಗಳ ಪ್ರಕಾರ, ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.

    ಮಾಸಿಕ ವೇತನ

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    • ಯೋಜನಾ ವ್ಯವಸ್ಥಾಪಕರು : ರೂ. 1,50,000/-
    • ವೈದ್ಯರು (ಕಚೇರಿಯಲ್ಲಿ ಕ್ವಾಲಿಟಿ ಸೆಲ್) : ರೂ. 1,00,000/-
    • ಹಿರಿಯ ಕಾರ್ಯನಿರ್ವಾಹಕ ವೈದ್ಯರು : ರೂ. 65,000/-
    • ಪ್ರಾದೇಶಿಕ ಸಲಹೆಗಾರ : ರೂ. 60,000/-
    • ಸಹಾಯಕ ಪ್ರಾದೇಶಿಕ ಸಲಹೆಗಾರ : ರೂ. 45,000 – 50,000/-
    • ಜಿಲ್ಲಾ ಸಂಯೋಜಕರು : ರೂ. 45,000 – 50,000/-
    • ಐಇಸಿ ಸಲಹೆಗಾರ : ರೂ. 58,000/-
    • ವೈದ್ಯರು (ಸಹಾಯಕ ಯೋಜನಾ ವ್ಯವಸ್ಥಾಪಕರು) : ರೂ. 45,000 – 50,000/-
    • ಕಾರ್ಯನಿರ್ವಾಹಕ (ವೈದ್ಯರು) : ರೂ. 45,000 – 50,000/-
    • ಯೋಜನಾ ವ್ಯವಸ್ಥಾಪಕರು : ರೂ. 85,000/-
    • ತಂಡದ ನಾಯಕ : ರೂ. 70,000/-

    ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ.

    1000221271
    1000221271

    ಆಯ್ಕೆ ಪ್ರಕ್ರಿಯೆ

    ವಾಕ್-ಇನ್ ಸಂದರ್ಶನ

    Karnataka State Job : ಕರ್ನಾಟಕ SAST ನೇಮಕಾತಿ 2025: ಅರ್ಜಿ ಸಲ್ಲಿಸುವ ವಿಧಾನ

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನೇಮಕಾತಿಯಲ್ಲಿ ಉದ್ಯೋಗವನ್ನು ಬಯಸುವ ಆಕಾಂಕ್ಷಿಗಳು ಅಗತ್ಯ ದಾಖಲೆಗಳೊಂದಿಗೆ ಬೆಳಿಗ್ಗೆ 10:30 ಕ್ಕೆ ಈ ಕೆಳಗೆ ಕೊಟ್ಟಿರುವ ವಿಳಾಸದಲ್ಲಿ ನಡೆಯುವ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು

    ವಾಕ್-ಇನ್-ಇಂಟರ್ವ್ಯೂ ನಡೆಯುವ ವಿಳಾಸ :

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಆರೋಗ್ಯ ಸೌಧ, 7 ನೇ ಮಹಡಿ, ಬೆಂಗಳೂರು – 560023 

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನೇಮಕಾತಿ 2025 : ಪ್ರಮುಖ ದಿನಾಂಕಗಳು

    • ಅಧಿಸೂಚನೆ ಬಿಡುಗಡೆ ದಿನಾಂಕ : 24 ನವೆಂಬರ್‌ 2025
    • ವಾಕ್-ಇನ್-ಇಂಟರ್ವ್ಯೂ ನಡೆಯುವ ದಿನಾಂಕ : 05 ಡಿಸೆಂಬರ್ 2025

    Karnataka State Job || ಕರ್ನಾಟಕ SAST ನೇಮಕಾತಿ 2025: ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್ಮೇಲೆ ಕ್ಲಿಕ್‌ ಮಾಡಿ
    ವೆಬ್ಸೈಟ್ ಲಿಂಕ್ಮೇಲೆ ಕ್ಲಿಕ್‌ ಮಾಡಿ

    ಪ್ರಶ್ನೋತ್ತರಗಳು (FAQS)

    1. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನೇಮಕಾತಿಗೆ ಯಾರು ಅರ್ಜಿ ಸಲ್ಲಿಸಬಹುದು? ಅಧಿಸೂಚನೆಯ ನಿಯಮಗಳ ಪ್ರಕಾರ, ಬಿಡಿಎಸ್, ಬಿಇ/ ಬಿ.ಟೆಕ್, ಎಂಪಿಎಚ್, ಎಂಬಿಬಿಎಸ್, ಬಿಡಿಎಸ್, ಸ್ನಾತಕೋತ್ತರ ಪದವಿ/ ಡಿಪ್ಲೊಮಾ ಪಡೆದ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು.

    2. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನೇಮಕಾತಿಯ ಒಟ್ಟು ಹುದ್ದೆಗಳು ಎಷ್ಟು? ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನೇಮಕಾತಿಯ ಒಟ್ಟು ಹುದ್ದೆಗಳು  35.

    3. ಈ ನೇಮಕಾತಿಯ ಮಾಸಿಕ ವೇತನ ಎಷ್ಟು? ಅಧಿಸೂಚನೆಯ ಪ್ರಕಾರ ಆಕಾಂಕ್ಷಿಗಳಿಗೆ ತಿಂಗಳಿಗೆ 45,000 – 1,50,000/- ಮಾಸಿಕ ವೇತನವನ್ನು ನೀಡಲಾಗುತ್ತದೆ.

    4. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಗರಿಷ್ಠ ವಯಸ್ಸು ಎಷ್ಟು? ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಗರಿಷ್ಠ ವಯಸ್ಸು 65 ವರ್ಷಗಳು.

    5. ಈ ನೇಮಕಾತಿಯ ಆಯ್ಕೆ ಪ್ರಕ್ರಿಯೆ ಯಾವ ರೀತಿ ಇರುತ್ತದೆ? ನೇರ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.

    6. ಈ ನೇಮಕಾತಿಯ ಉದ್ಯೋಗ ಸ್ಥಳ ಯಾವುದು. ಈ ನೇಮಕಾತಿಯ ಉದ್ಯೋಗ ಸ್ಥಳ ಬೆಂಗಳೂರು

    7. ವಾಕ್-ಇನ್-ಇಂಟರ್ವ್ಯೂ ನಡೆಯುವ ದಿನಾಂಕ? ವಾಕ್-ಇನ್-ಇಂಟರ್ವ್ಯೂ ನಡೆಯುವ ದಿನಾಂಕ 05 ಡಿಸೆಂಬರ್ 2025

    8. ವಾಕ್-ಇನ್-ಇಂಟರ್ವ್ಯೂ ನಡೆಯುವ ವಿಳಾಸ ಯಾವುದು? ವಾಕ್-ಇನ್-ಇಂಟರ್ವ್ಯೂ ನಡೆಯುವ ವಿಳಾಸ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಆರೋಗ್ಯ ಸೌಧ, 7 ನೇ ಮಹಡಿ, ಬೆಂಗಳೂರು – 560023 

    9. ಈ ನೇಮಕಾತಿಗೆ ಅರ್ಜಿ ಶುಲ್ಕ ಎಷ್ಟು? ಅಧಿಸೂಚನೆಯ ನಿಯಮಗಳ ಪ್ರಕಾರ, ಯಾವುದೇ ಅರ್ಜಿ ಶುಲ್ಕವಿಲ್ಲ

  • SSC GD Recruitment : 25,487 ಹುದ್ದೆಗಳು! SSC GD 2025–26ಕ್ಕೆ ಈ ಬಾರಿ ಭಾರೀ ಸ್ಪರ್ಧೆ – ನಿಮ್ಮ ಅವಕಾಶ ಕಳೆದುಕೊಳ್ಳಬೇಡಿ

    SSC ನೇಮಕಾತಿ  2025-26 : ಸಿಬ್ಬಂದಿ ಆಯ್ಕೆ ಆಯೋಗ (SSC), ಒಟ್ಟು 25487 ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು ((CAPFs) ಮತ್ತು ಅಸ್ಸಾಂ ರೈಫಲ್ಸ್ ಮತ್ತು ಸೆಕ್ರೆಟರಿಯೇಟ್ ಸೆಕ್ಯುರಿಟಿ ಫೋರ್ಸ್ ( SSF GD ) ನಲ್ಲಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಹಾಗೂ ಕಾನ್ಸ್‌ಟೇಬಲ್ ಹುದ್ದೆಗಳನ್ನು ಬಯಸುವ ಆಕಾಂಕ್ಷಿಗಳು ಆನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅಖಿಲ ಭಾರತ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶ. SSC ನೇಮಕಾತಿಯ ಹುದ್ದೆಯ ವಿವರಗಳು, ಅರ್ಜಿ ಶುಲ್ಕ, ಅರ್ಹತಾ ಮಾನದಂಡಗಳ ವಿವರಗಳು, ಆಯ್ಕೆ ಪ್ರಕ್ರಿಯೆ , ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು. ಹಾಗೂ ಇನ್ನಿತರ ಕೇಂದ್ರ ಸರ್ಕಾರದಿಂದ ನವೀಕರಿಸುವ SSC GD NOTIFICATION ಹೊಸ ಉದ್ಯೋಗ ಮಾಹಿತಿಯನ್ನು ಪರಿಶೀಲಿಸಿ ಈ ಲೇಖನವನ್ನು ಓದಬಹುದು

    SSC GD ನೇಮಕಾತಿ  2025-26

    SSC GD ನೇಮಕಾತಿ  2025-26 ಅವಲೋಕನ

    • ಸಂಸ್ಥೆಯ ಹೆಸರು : ಸಿಬ್ಬಂದಿ ಆಯ್ಕೆ ಆಯೋಗ (SSC)
    • ಹುದ್ದೆಯ ಹೆಸರು : ಕಾನ್ಸ್‌ಟೇಬಲ್ (ಸಾಮಾನ್ಯ ಕರ್ತವ್ಯ – ಜಿಡಿ)
    • ಒಟ್ಟು ಹುದ್ದೆಗಳು : 25487 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಅಖಿಲ ಭಾರತ

    ಹುದ್ದೆಗಳ ವಿವರಗಳು

    • ಗಡಿ ಭದ್ರತಾ ಪಡೆ (BFS) : 616
    • ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) : 14595
    • ಕೇಂದ್ರ ಮೀಸಲು ಪೊಲೀಸ್ ಪಡೆ (CRPF) : 5490
    • ಸಶಸ್ತ್ರ ಸೀಮಾ ಬಲ (SSB)  : 1764
    • ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) : 1293
    • ಎ.ಆರ್. : 1706
    • ಎಸ್‌ಎಸ್‌ಎಫ್ : 23

    SSC GD ನೇಮಕಾತಿ  2025-26 : ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    SSC ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿ, ಡಿಪ್ಲೊಮಾ ಮತ್ತು ಪದವಿ ಯನ್ನು ಪೂರ್ಣಗೊಳಿಸಿರಬೇಕು.

    SSC GD Recruitment
    SSC GD RECRUITMENT NOTIFICATION

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 20 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 25 ವರ್ಷಗಳು

    ವಯೋಮಿತಿ ಸಡಿಲಿಕೆ :

    • ಒಬಿಸಿ, ಮಾಜಿ ಸೈನಿಕರು : 3 ವರ್ಷಗಳು
    • ಎಸ್‌ ಸಿ / ಎಸ್ಸ‌ ಟಿ ಆಕಾಂಕ್ಷಿಗಳಿಗೆ : 5 ವರ್ಷಗಳು

    ಮಾಸಿಕ ವೇತನ

    SSC ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ತಿಂಗಳಿಗೆ ರೂ.21,700 – 69,100/- ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ

    • ಸಾಮಾನ್ಯ / ಒಬಿಸಿ / ಇಡಬ್ಲ್ಯೂಎಸ್ ಆಕಾಂಕ್ಷಿಗಳು : ರೂ.100/-
    • ಎಸ್‌ ಸಿ / ಎಸ್‌ ಟಿ / ಮಾಜಿ ಸೈನಿಕರ ಆಕಾಂಕ್ಷಿಗಳಿಗೆ : ಶುಲ್ಕ ವಿನಾಯಿತಿ

    ಆಯ್ಕೆ ಪ್ರಕ್ರಿಯೆ

    • ಪತ್ರಿಕೆ 1 (ಕಂಪ್ಯೂಟರ್ ಆಧಾರಿತ ಪರೀಕ್ಷೆ)
    • ದೈಹಿಕ ಪ್ರಮಾಣೀಕರಣ ಪರೀಕ್ಷೆ (PST) / ದೈಹಿಕ ಸಹಿಷ್ಣುತೆ ಪರೀಕ್ಷೆ (PET)
    • ಪತ್ರಿಕೆ 2 (ಕಂಪ್ಯೂಟರ್ ಆಧಾರಿತ ಪರೀಕ್ಷೆ)
    • ವೈದ್ಯಕೀಯ ಪರೀಕ್ಷೆ

    SSC GD ನೇಮಕಾತಿ  2025-26 : ಅರ್ಜಿ ಸಲ್ಲಿಸುವ ವಿಧಾನ

    • SSC ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ.
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೊಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಫೋಟೋ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    • ಅರ್ಜಿಯನ್ನು ಪೂರ್ಣಗೊಳಿಸಿದ ನಂತರ ಸಲ್ಲಿಸು ಬಟನ್‌ ಮೇಲೆ ಕ್ಲಿಕ್‌ ಮಾಡಿ, ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ.

    SSC GD ನೇಮಕಾತಿ  2025-26 : ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :  01 ಡಿಸೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31 ಡಿಸೆಂಬರ್ 2025
    • ಪರೀಕ್ಷಾ ದಿನಾಂಕ : ಫೆಬ್ರವರಿ – ಏಪ್ರಿಲ್ 2026

    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    ಅಪ್ಲಿಕೇಶನ್‌ ಲಿಂಕ್ಮೇಲೆ ಕ್ಲಿಕ್‌ ಮಾಡಿ

    ಪ್ರಶ್ನೋತ್ತರಗಳು (FAQS)

    1. SSC ನೇಮಕಾತಿಗೆ ನೇಮಕಾತಿ ಹುದ್ದೆಗೆ ಯಾರು ಅರ್ಜಿ ಸಲ್ಲಿಸಬಹುದು? SSC ನೇಮಕಾತಿಗೆ 10 ನೇ ತರಗತಿ, ಡಿಪ್ಲೊಮಾ ಮತ್ತು ಪದವಿ ಯನ್ನು ಪೂರ್ಣಗೊಳಿಸಿದ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು.

    2. SSC ನೇಮಕಾತಿಯ ಒಟ್ಟು ಹುದ್ದೆಗಳ ಎಷ್ಟು? SSC ನೇಮಕಾತಿಯ ಒಟ್ಟು ಹುದ್ದೆಗಳು 25487

    3. ಈ ನೇಮಕಾತಿಯ ಉದ್ಯೋಗ ಸ್ಥಳ ಯಾವುದು? ಈ ನೇಮಕಾತಿಯ ಉದ್ಯೋಗ ಸ್ಥಳ ಅಖಿಲ ಭಾರತ.

    4. ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಗರಿಷ್ಠ ವಯಸ್ಸು ಎಷ್ಟು? ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಗರಿಷ್ಠ ವಯಸ್ಸು 25 ವರ್ಷಗಳು.

    5. ಈ ನೇಮಕಾತಿಯ ಮಾಸಿಕ ವೇತನ ಎಷ್ಟು? ಈ ನೇಮಕಾತಿಯ ಮಾಸಿಕ ವೇತನ ತಿಂಗಳಿಗೆ ರೂ.21,700 – 69,100/- .

    6. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಒಬಿಸಿ ಆಕಾಂಕ್ಷಿಗಳ ಅರ್ಜಿ ಶುಲ್ಕ ವೇನು? ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಒಬಿಸಿ ಆಕಾಂಕ್ಷಿಗಳ ಅರ್ಜಿ ಶುಲ್ಕ ರೂ.100/-

    7. ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನಾಂಕ ಯಾವುದು? ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನಾಂಕ 31 ಡಿಸೆಂಬರ್ 2025

    8. ಈ ನೇಮಕಾತಿಗೆ ಯಾವ ಮುಖಾಂತರ ಅರ್ಜಿ ಸಲ್ಲಿಸಬಹುದು? ಈ ನೇಮಕಾತಿಗೆ ಆನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

  • DC Office Mysore Recruitment 2025 || 46 ನಾಗರಿಕ ಸೇವಕ ಹುದ್ದೆಗಳಿಗೆ ಆಫ್ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ 

    DC Office Mysore Recruitment : ಕರ್ನಾಟಕ ರಾಜ್ಯ ಸರ್ಕಾರದಿಂದ ಹೊಸದೊಂದು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಒಟ್ಟು 46 ನಾಗರಿಕ ಸೇವಕ (ವಿವಿಧ ನಗರ ಸ್ಥಳೀಯ ಸಂಸ್ಥೆಗಳು ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳು) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಹಾಗೂ ಡಿಸಿ ಆಫೀಸ್ನಲ್ಲಿ ಉದ್ಯೋಗವನ್ನು ಬಯಸುವ ಆಕಾಂಕ್ಷಿಗಳು ಆಫ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ಮೈಸೂರಿನಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಡಿಸಿ ಆಫೀಸ್ ಮೈಸೂರು ನೇಮಕಾತಿಯ ಹುದ್ದೆಗಳ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಅಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು.

    DC Office Mysore Recruitment

    DC Office Mysore Recruitment ಸಂಕ್ಷಿಪ್ತ ವಿವರಗಳು

    • ಸಂಸ್ಥೆಯ ಹೆಸರು : ಜಿಲ್ಲಾಧಿಕಾರಿ ಕಚೇರಿ ಮೈಸೂರು (ಡಿಸಿ ಆಫೀಸ್)
    • ಹುದ್ದೆಯ ಹೆಸರು : ನಾಗರಿಕ ಸೇವಕ
    • ಒಟ್ಟು ಹುದ್ದೆಗಳು : 46 ಹುದ್ದೆಗಳು
    • ಅರ್ಜಿ ಸ್ವರೂಪ : ಆಫ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಕರ್ನಾಟಕ – ಮೈಸೂರು

    ಹುದ್ದೆಗಳ ವಿವರಗಳು

    • ನಂಜನಗೂಡು ನಗರ ಪಾಲಿಕೆ : 4
    • ಹುಣಸೂರು ನಗರಸಭೆ : 6
    • ಹೂಟಗಳ್ಳಿ ನಗರ ಸಭೆ : 6
    • ಕೆ.ಆರ್. ನಗರ ಪಟ್ಟಣ ಪುರಸಭೆ : 3
    • ಪಿರಿಯಾಪಟ್ಟಣ ಪಟ್ಟಣ ಪುರಸಭೆ : 3
    • ಎಚ್‌ಡಿ ಕೋಟೆ ಪುರಸಭೆ : 3
    • ಟಿ. ನರಸೀಪುರ ಪಟ್ಟಣ ಪುರಸಭೆ : 3
    • ಬನ್ನೂರು ಪಟ್ಟಣ ಪುರಸಭೆ : 3
    • ಸರಗೂರು ಪಟ್ಟಣ ಪಂಚಾಯತ್ : 3
    • ಕಡಕೋಳ ಪಟ್ಟಣ ಪಂಚಾಯತ್ : 3
    • ರಾಮನಹಳ್ಳಿ ಪಟ್ಟಣ ಪಂಚಾಯತ್ : 3
    • ಶ್ರೀರಾಂಪುರ ಪಟ್ಟಣ ಪಂಚಾಯತ್ : 3
    • ಬೋಗಾದಿ ಪಟ್ಟಣ ಪಂಚಾಯತ್ : 3

    Central Government job

    DC Office Mysore Recruitment 2025 : ಅರ್ಹತಾ ಮಾನದಂಡಗಳ ವಿವರಗಳು

    ಹೆಚ್ಚಿನ ಕರ್ನಾಟಕ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ ನಮ್ಮ ಕರ್ನಾಟಕ ಸರ್ಕಾರಿ ಉದ್ಯೋಗ ಪುಟವನ್ನು ಭೇಟಿ ಮಾಡಿ. ಮೈಸೂರು ಜಿಲ್ಲೆಯ ನೂತನ ಉದ್ಯೋಗ ಪ್ರಕಟಣೆಗಳು, BMRCL Recruitment ಮತ್ತು ಇತ್ತೀಚಿನ Karnataka Govt Job Updates ಗಳಿಗೆ ನಮ್ಮ ವೆಬ್ಸೈಟ್‌ನ ಸಂಬಂಧಿತ ವಿಭಾಗಗಳನ್ನು ಪರಿಶೀಲಿಸಬಹುದು.

    1000218430
    1000218430

    ವಿದ್ಯಾರ್ಹತೆ :

    ಡಿಸಿ ಆಫೀಸ್ ಮೈಸೂರು ನೇಮಕಾತಿ ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಆಕಾಂಕ್ಷಿಗಳ ಹುದ್ದೆಗಳ ಆಧಾರದ ಮೇಲೆ ವಿದ್ಯಾರ್ಹತೆಯನ್ನು ಗುರುತಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 18 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 55 ವರ್ಷಗಳು
    • ಮೈಸೂರು ಜಿಲ್ಲಾಧಿಕಾರಿ ಕಚೇರಿ ನಿಯಮಗಳ ಪ್ರಕಾರ, ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.

    ಮಾಸಿಕ ವೇತನ

    ಡಿಸಿ ಆಫೀಸ್ ಮೈಸೂರು ನೇಮಕಾತಿ ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಆಕಾಂಕ್ಷಿಗಳಿಗೆ ಹುದ್ದೆಗಳ ಆಧಾರದ ಮೇಲೆ ತಿಂಗಳಿಗೆ 40,000 /- ರೂ ಮಾಸಿಕ ವೇತನವನ್ನು ನೀಡಲಾಗುತ್ತದೆ. Karnataka state govt job notification

    ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ

    ಆಯ್ಕೆ ಪ್ರಕ್ರಿಯೆ

    ಡಿಸಿ ಆಫೀಸ್ ಮೈಸೂರು ನೇಮಕಾತಿ ಅಧಿಸೂಚನೆಗೆ ಸಂಬಂಧಪಟ್ಟಂತೆ.

    DC Office Mysore Recruitment 2025 : ಅರ್ಜಿ ಸಲ್ಲಿಸುವ ವಿಧಾನ

    • ಡಿಸಿ ಆಫೀಸ್ ಮೈಸೂರು ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಬೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ, ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನ ಭರ್ತಿ ಮಾಡಿ. (ನಿಮ್ಮ ಫೋಟೋ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಟ್‌ ಮಾಡಿ)
    • ಅರ್ಜಿ ಶುಲ್ಲವನ್ನು ಪಾವತಿಸಿ (ಅನ್ವಯಿಸಿದರೆ ಮಾತ್ರ). ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ.
    • ಅರ್ಜಿ ನಮೂನೆಯ ಜೊತೆಗೆ ಸ್ವಯಂ ದೃಢೀಕರಣ ಪ್ರತಿಗಳ ದಾಖಲೆಗಳನ್ನು ಕೊನೆಯ ದಿನಾಂಕದೊಳಗಾಗಿ ಸ್ಪೀಡ್ ಪೋಸ್ಟ್/ಕೊರಿಯರ್ ಮೂಲಕ ಕೆಳಗಿರುವ ವಿಳಾಸಕ್ಕೆ ಕಳುಹಿಸಿ.

    ಅರ್ಜಿ ಕಳುಹಿಸುವ ವಿಳಾಸ :

    ಮೈಸೂರು ಜಿಲ್ಲೆಯ ಸಂಬಂಧಿತ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಜಿಲ್ಲಾ ಅಭಿವೃದ್ಧಿ ಕೋಶ, ಮೈಸೂರು

    RRB ADMIT CARD NOTIFICATION

    DC Office Mysore Recruitment 2025 : ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 15 ನವೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30 ಡಿಸೆಂಬರ್ 2025

    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್ಮೇಲೆ ಕ್ಲಿಕ್‌ ಮಾಡಿ
    ಅಪ್ಲಿಕೇಶನ್‌ ಲಿಂಕ್ಮೇಲೆ ಕ್ಲಿಕ್‌ ಮಾಡಿ

    ಪ್ರಶ್ನೋತ್ತರಗಳು (FAQs)

    1. ಡಿಸಿ ಆಫೀಸ್ ಮೈಸೂರು ನೇಮಕಾತಿಯ ಒಟ್ಟು ಹುದ್ದೆಗಳು ಎಷ್ಟು? ಡಿಸಿ ಆಫೀಸ್ ಮೈಸೂರು ನೇಮಕಾತಿಯ ಒಟ್ಟು ಹುದ್ದೆಗಳು 46

    2. ಜಿಲ್ಲಾಧಿಕಾರಿ ಕಚೇರಿ ನೇಮಕಾತಿಯ ವೇತನಶ್ರೇಣಿ ಎಷ್ಟು? ಜಿಲ್ಲಾಧಿಕಾರಿ ಕಚೇರಿ ನೇಮಕಾತಿಯ ವೇತನಶ್ರೇಣಿ 40,000 /- ರೂ ಮಾಸಿಕ ವೇತನವನ್ನು ನೀಡಲಾಗುತ್ತದೆ.

    3. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಕನಿಷ್ಠ ವಯಸ್ಸು ಎಷ್ಟಿರಬೇಕು? ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಕನಿಷ್ಠ ವಯಸ್ಸು 18 ವರ್ಷಗಳು ಪೂರೈಸಿರಬೇಕು.

    4. ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಎಷ್ಟಿರಬೇಕು? ಅಧಿಸೂಚನೆಯ ನಿಯಮಗಳ ಪ್ರಕಾರ ಯಾವುದೇ ಅರ್ಜಿ ಶುಲ್ಕವಿಲ್ಲ.

    5. ಈ ನೇಮಕಾತಿಗೆ ಯಾವ ಮುಖಾಂತರ ಅರ್ಜಿ ಸಲ್ಲಿಸಬಹುದು? ಈ ನೇಮಕಾತಿಗೆ ಆಫ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು

    6. ಜಿಲ್ಲಾಧಿಕಾರಿ ಕಚೇರಿ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ? ಜಿಲ್ಲಾಧಿಕಾರಿ ಕಚೇರಿ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30 ಡಿಸೆಂಬರ್ 2025

    7. ಈ ಹುದ್ದೆಯ ಉದ್ಯೋಗ ಸ್ಥಳ ಯಾವುದು? ಈ ಹುದ್ದೆಯ ಉದ್ಯೋಗ ಸ್ಥಳ ಮೈಸೂರು.

    8. ಅರ್ಜಿಯನ್ನು ಯಾವ ವಿಳಾಸಕ್ಕೆ ಕಳುಹಿಸಬೇಕು? ಅರ್ಜಿಯನ್ನು ಮೈಸೂರು ಜಿಲ್ಲೆಯ ಸಂಬಂಧಿತ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಜಿಲ್ಲಾ ಅಭಿವೃದ್ಧಿ ಕೋಶ, ಮೈಸೂರು ವಿಳಾಸಕ್ಕೆ ಕಳುಹಿಸಬೇಕು.

  • IRCTC : ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ನೇಮಕಾತಿ 2025 || 50 ಹುದ್ದೆಗಳಿಗೆ ವಾಕ್-ಇನ್ ಸಂದರ್ಶನದ ಮೂಲಕ ಅರ್ಜಿ ಆಹ್ವಾನಿಸಿದೆ

    IRCTC ನೇಮಕಾತಿ 2025 : ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC) ದಲ್ಲಿ ಒಟ್ಟು 50 ಹಾಸ್ಪಿಟಾಲಿಟಿ ಮಾನಿಟರ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಹಾಗೂ ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮದಲ್ಲಿ ಕೆಲಸವನ್ನು ಬಯಸುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಅಧಿಸೂಚನೆಯನ್ನು ಓದಬಹುದು. ಅಖಿಲ ಭಾರತ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ನೇಮಕಾತಿಯ ಹುದ್ದೆಯ ವಿವರಗಳು, ಅರ್ಜಿ ಶುಲ್ಕ, ಅರ್ಹತಾ ಮಾನದಂಡಗಳ ವಿವರಗಳು, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿಸುಕೊಳ್ಳಬಹುದು.

    IRCTC ನೇಮಕಾತಿ 2025

    IRCTC ನೇಮಕಾತಿಯ ಪ್ರಮುಖ ಅಂಶಗಳು

    • ಸಂಸ್ಥೆಯ ಹೆಸರು : ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC)
    • ಹುದ್ದೆಯ ಹೆಸರು : ಹಾಸ್ಪಿಟಾಲಿಟಿ ಮಾನಿಟರ್
    • ಒಟ್ಟು ಹುದ್ದೆಗಳು : 50 ಹುದ್ದೆಗಳು
    • ಅರ್ಜಿ ಸ್ವರೂಪ : ನೇರ ಸಂದರ್ಶನದ ಮೂಲಕ
    • ಉದ್ಯೋಗ ಸ್ಥಳ : ಅಖಿಲ ಭಾರತ

    ಹುದ್ದೆಗಳ ವಿವರಗಳು

    • ಹಾಸ್ಪಿಟಾಲಿಟಿ ಮಾನಿಟರ್ : 50 ಹುದ್ದೆಗಳು

    IRCTC ನೇಮಕಾತಿ 2025 : ಅರ್ಹತಾ ಮಾದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    IRCTC ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಕೆಳಗಿರುವ ಅರ್ಹತೆಯನ್ನು ಪೂರೈಸಿರಬೇಕು

    • ಹೋಟೆಲ್ ಆಡಳಿತದಲ್ಲಿ ಬಿ.ಎಸ್ಸಿ.
    • ಭಾರತೀಯ ಪಾಕಶಾಲೆಯ ಸಂಸ್ಥೆಯಿಂದ ಬಿಬಿಎ/ಎಂಬಿಎ 
    • ಯುಜಿಸಿ/ಎಐಸಿಟಿಇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ. ಹೋಟೆಲ್ ಮ್ಯಾನೇಜ್‌ಮೆಂಟ್ ಮತ್ತು ಅಡುಗೆ ವಿಜ್ಞಾನ
    • ಯುಜಿಸಿ/ಎಐಸಿಟಿಇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಬಿಎ (ಪ್ರವಾಸೋದ್ಯಮ ಮತ್ತು ಹೋಟೆಲ್ ನಿರ್ವಹಣೆ)

    ವಯೋಮಿತಿ :

    ಆಕಾಂಕ್ಷಿಗಳ ಗರಿಷ್ಠ ವಯಸ್ಸು :  28 ವರ್ಷಗಳು

    ವಯೋಮಿತಿ ಸಡಿಲಿಕೆ:

    • ಒಬಿಸಿ ಆಕಾಂಕ್ಷಿಗಳು : 3 ವರ್ಷಗಳು
    • ಎಸ್‌ ಸಿ / ಎಸ್‌ ಟಿ ಆಕಾಂಕ್ಷಿಗಳು : 5 ವರ್ಷಗಳು
    • ಪಿಡಬ್ಲ್ಯೂಡಿ ಆಕಾಂಕ್ಷಿಗಳು : 10 ವರ್ಷಗಳು

    ಮಾಸಿಕ ವೇತನ

    RCTC ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ತಿಂಗಳಿಗೆ ರೂ. 30,000/- ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ

    ಆಯ್ಕೆ ಪ್ರಕ್ರಿಯೆ

    ಅಧಿಸೂಚನೆಯ ನಿಯಮಗಳ ಪ್ರಕಾರ ನೇರ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡುಯುತ್ತದೆ

    IRCTC ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    IRCTC ನೇಮಕಾತಿಯಲ್ಲಿ ಉದ್ಯೋಗವನ್ನು ಬಯಸುವ ಆಕಾಂಕ್ಷಿಗಳು ಅಗತ್ಯ ದಾಖಲೆಗಳೊಂದಿಗೆ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.

    ನೇರ ಸಂದರ್ಶನ ನಡೆಸುವ ವಿಳಾಸ :

    IRCTC ವಲಯ ಕಚೇರಿ 3 ಕೊಯಿಲಾಘಾಟ್ ಬೀದಿ, ನೆಲ ಮಹಡಿ ಕೋಲ್ಕತ್ತಾ-700 001

    IRCTC ನೇಮಕಾತಿ 2025 : ಪ್ರಮುಖ ದಿನಾಂಕಗಳು

    • ಅಧಿಸೂಚನೆ ಬಿಡುಗಡೆ ದಿನಾಂಕ : 24 ನವೆಂಬರ್ 2025
    • ವಾಕ್-ಇನ್ ಸಂದರ್ಶನ ದಿನಾಂಕಗಳು : 08ನೇ, 09ನೇ, 10ನೇ ಡಿಸೆಂಬರ್ 2025

    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್ಮೇಲೆ ಕ್ಲಿಕ್‌ ಮಾಡಿ
    ಅಧಿಕೃತ ವೆಬ್ಸೈಟ್ಮೇಲೆ ಕ್ಲಿಕ್‌ ಮಾಡಿ

    ಪ್ರಶ್ನೋತ್ತರಗಳು (FAQs)

    1 . IRCTC ನೇಮಕಾತಿಯ ವಿಸ್ತೃತ ರೂಪ ಏನು? IRCTC ನೇಮಕಾತಿಯ ವಿಸ್ತೃತ ರೂಪ, ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ

    2. ನೇಮಕಾತಿಯ ಒಟ್ಟು ಹುದ್ದೆಗಳ ಸಂಖ್ಯೆ ಎಷ್ಟು? IRCTC ನೇಮಕಾತಿಯ ಒಟ್ಟು ಹುದ್ದೆಗಳ ಸಂಖ್ಯೆ 50 ಹುದ್ದೆಗಳು.

    3. IRCTC ನೇಮಕಾತಿಯ ಉದ್ಯೋಗ ಸ್ಥಳ ಯಾವುದು? ಅಖಿಲ ಭಾರತದಾದ್ಯಂತ IRCTC ಕೆಲಸವನ್ನು ಮಾಡಬಹುದು.

    4. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಗರಿಷ್ಠ ವಯಸ್ಸು ಎಷ್ಟಿರಬೇಕು? ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಗರಿಷ್ಠ ವಯಸ್ಸು  28 ವರ್ಷಗಳು ಮೀರಿರಬಾರದು.

    5. ಹಾಸ್ಪಿಟಾಲಿಟಿ ಮಾನಿಟರ್ ಹುದ್ದೆಗಳ ಮಾಸಿಕ ವೇತನ ಏನು? ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ತಿಂಗಳಿಗೆ ರೂ. 30,000/- ಮಾಸಿಕ ವೇತನವನ್ನು ನೀಡಲಾಗುತ್ತದೆ.

    6. ಹಾಸ್ಪಿಟಾಲಿಟಿ ಮಾನಿಟರ್ ನೇಮಕಾತಿಗೆ ಅರ್ಜಿ ಶುಲ್ಕವೇನು? ಅಧಿಸೂಚನೆಯ ಪ್ರಕಾರ, ಯಾವುದೇ ಅರ್ಜಿ ಶುಲ್ಕವಿಲ್ಲ.

    7. ಈ ನೇಮಕಾತಿಯ ಆಯ್ಕೆ ಪ್ರಕ್ರಿಯೆ ಯಾವ ರೀತಿ ಇರುತ್ತದೆ? ನೇರ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ಇರುತ್ತದೆ.

    8. ವಾಕ್-ಇನ್ ಸಂದರ್ಶನ ನಡೆಯುವ ಸ್ಥಳ ಯಾವುದು? ವಾಕ್-ಇನ್ ಸಂದರ್ಶನ ನಡೆಯುವ ಸ್ಥಳ – IRCTC ವಲಯ ಕಚೇರಿ 3 ಕೊಯಿಲಾಘಾಟ್ ಬೀದಿ, ನೆಲ ಮಹಡಿ ಕೋಲ್ಕತ್ತಾ-700 001

    9. ದಿನಾಂಕದಂದು ವಾಕ್-ಇನ್ ಸಂದರ್ಶನ ನಡೆಯುತ್ತದೆ? 08ನೇ, 09ನೇ, 10ನೇ ಡಿಸೆಂಬರ್ 2025 ರಂದು ವಾಕ್-ಇನ್ ಸಂದರ್ಶನ ನಡೆಯುತ್ತದೆ.

    10. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ ಏನಿರಬೇಕು? ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಾಕಶಾಲೆಯಲ್ಲಿ ಬಿ ಎಸ್ಸಿ, ಬಿಬಿಎ, ಎಂಬಿಎ ಪೂರ್ಣಗೊಳಿಸಿರಬೇಕು.

  • Sindhagi Urban Bank Recruitment 2025 || 10 ಜೂನಿಯರ್ ಅಸಿಸ್ಟೆಂಟ್, ಪಿಯೋನ್ ಹುದ್ದೆಗಳಿಗೆ ಆನ್ಲೈನ್‌ ಮೂಲಕ ಅಧಿಸೂಚನೆ ಹೊರಡಿಸಿದೆ

    Sindhagi Urban Bank Recruitment : ಸಿಂಧಗಿ ಅರ್ಬನ್ ಕೋಪ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಒಟ್ಟು 10 ಜೂನಿಯರ್ ಅಸಿಸ್ಟೆಂಟ್, ಪಿಯೋನ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಹಾಗಯೇ ಬ್ಯಾಂಕಿಂಗ್‌ ವಲಯದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ವಿಜಯಪುರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಸಿಂಧಗಿ ಅರ್ಬನ್ ಕೋಪ್ ಬ್ಯಾಂಕ್ ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಃಇತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು.

    Sindhagi Urban Bank Recruitment 2025

    Sindhagi Urban Bank Recruitment ಯ ಅವಲೋಕನ

    • ಸಂಸ್ಥೆಯ ಹೆಸರು : ಸಿಂಧಗಿ ಅರ್ಬನ್ ಕೋಪ್ ಬ್ಯಾಂಕ್ ಲಿಮಿಟೆಡ್
    • ಹುದ್ದೆಯ ಹೆಸರು : ಜೂನಿಯರ್ ಅಸಿಸ್ಟೆಂಟ್, ಪಿಯೋನ್
    • ಒಟ್ಟು ಹುದ್ದೆಗಳು : 10 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಕರ್ನಾಟಕ – ವಿಜಯಪುರ

    ಹುದ್ದೆಗಳ ವಿವರಗಳು

    • ಜೂನಿಯರ್ ಅಸಿಸ್ಟೆಂಟ್ : 6 ಹುದ್ದೆಗಳು
    • ಪಿಯೋನ್ : 4 ಹುದ್ದೆಗಳು

    Sindhagi Urban Bank Recruitment 2025 : ಅರ್ಹತಾ ಮನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    ಸಿಂಧಗಿ ಅರ್ಬನ್ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಸ್‌ಎಸ್‌ಎಲ್‌ಸಿ, ಮತ್ತು ಪದವಿಯನ್ನು ಪೂರ್ಣಗೊಳಿಸಿರಬೇಕು.

    ವಯೋಮಿತಿ :

    • ಆಕಾಂಕ್ಷಿಗಳು ಕನಿಷ್ಠ ವಯಸ್ಸು : 18 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 35 ವರ್ಷಗಳು

    ವಯೋಮಿತಿ ಸಡಿಲಿಕೆ :

    • BC ಆಕಾಂಕ್ಷಿಗಳು : 3 ವರ್ಷಗಳು
    • SC, ST, Cat-1 ಆಕಂಕ್ಷಿಗಳು : 5 ವರ್ಷಗಳು

    ಮಾಸಿಕ ವೇತನ

    ಸಿಂಧಗಿ ಅರ್ಬನ್ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ಗುರುತಿಸಲಾಗುತ್ತದೆ.

    • ಜೂನಿಯರ್ ಅಸಿಸ್ಟೆಂಟ್ : ರೂ. 27,650 – 52,650/-
    • ಪಿಯೋನ್ : ರೂ. 19,950 – 37,900/-

    ಅರ್ಜಿ ಶುಲ್ಕ

    ಜೂನಿಯರ್ ಅಸಿಸ್ಟೆಂಟ್ ಹುದ್ದೆ

    • ಎಲ್ಲಾ ವರ್ಗದ ಅಕಾಂಕ್ಷಿಗಳಿಗೆ : ರೂ. 1,000/-

    ಪಿಯೋನ್ ಪೋಸ್ಟ್

    • ಎಲ್ಲಾ ವರ್ಗದ ಅಕಾಂಕ್ಷಿಗಳಿಗೆ : ರೂ. 500/-

    ಉದ್ಯೋಗ ಆಧಾರ ಇಲಾಖೆ ನೇಮಕಾತಿ ಈ ಮಾಹಿತಿಯನ್ನು ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

    ಪಾವತಿ ವಿಧಾನ : ಅರ್ಜಿ ಶುಲ್ಕವನ್ನು ಕ್ರೆಡಿಟ್‌ ಕಾರ್ಡ್‌, ಡೆಬಿಟ್‌ ಕಾರ್ಡ್‌, ಯುಪಿಐ, ನೆಟ್‌ ಬ್ಯಾಂಕಿಂಗ್‌ ಮೂಲಕ ಪಾವತಿಸಬೇಕು.

    ಆಯ್ಕೆ ಪ್ರಕ್ರಿಯೆ

    • ಲಿಖಿತ ಪರೀಕ್ಷೆ
    • ಸಂದರ್ಶನ

    Sindhagi Urban Bank Recruitment 2025 : ಅರ್ಜಿ ಸಲ್ಲಿಸುವ ವಿಧಾನ

    • ಸಿಂಧಗಿ ಅರ್ಬನ್ ಬ್ಯಾಂಕ್ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಛಾಯಾಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ.
    Sindhagi Urban Bank Recruitment 2025

    Sindhagi Urban Bank Recruitment 2025 : ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 26 ನವೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20 ಡಿಸೆಂಬರ್ 2025

    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    ಅಪ್ಲಿಕೇಶನ್‌ ಲಿಂಕ್ಮೇಲೆ ಕ್ಲಿಕ್‌ ಮಾಡಿ

    ಪ್ರಶ್ನೋತ್ತರಗಳು (FAQS)

    1. ಸಿಂಧಗಿ ಅರ್ಬನ್ ಬ್ಯಾಂಕ್ ನೇಮಕಾತಿ ಹುದ್ದೆಗೆ ಯಾರು ಅರ್ಜಿ ಸಲ್ಲಿಸಬಹುದು? ಸಿಂಧಗಿ ಅರ್ಬನ್ ಬ್ಯಾಂಕ್ ನೇಮಕಾತಿ ಹುದ್ದೆಗೆ, ಎಸ್‌ಎಸ್‌ಎಲ್‌ಸಿ, ಮತ್ತು ಪದವಿ ಪಾಸಾದ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು.

    2. ಈ ನೇಮಕಾತಿಯಲ್ಲಿ ಜೂನಿಯರ್ ಅಸಿಸ್ಟೆಂಟ್ ಹುದ್ದೆಯ ಒಟ್ಟು ಸಂಖ್ಯೆ ಎಷ್ಟು? ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಒಟ್ಟು 6 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿವೆ

    3. ಈ ನೇಮಕಾತಿಯಲ್ಲಿ ಪಿಯೋನ ಹುದ್ದೆಯ ಒಟ್ಟು ಸಂಖ್ಯೆ ಎಷ್ಟು? ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಒಟ್ಟು 4 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿವೆ.

    4. ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಗರಿಷ್ಟ ವಯಸ್ಸು ಎಷ್ಟಿರಬೇಕು? ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಗರಿಷ್ಠ ವಯಸ್ಸು 35 ವರ್ಷ ವಿರಬೇಕು.

    5. ಜೂನಿಯರ್ ಅಸಿಸ್ಟೆಂಟ್ ಹುದ್ದೆಯೆ ಮಾಸಿಕ ವೇತನ ಎಷ್ಟು? ಅಧಿಸೂಚನೆಯ ಪ್ರಕಾರ, ರೂ. 27,650 – 52,650/- ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    6. ಪಿಯೋನ ಹುದ್ದೆಯ ಮಾಸಿಕ ವೇತನ ಎಷ್ಟು? ಅಧಿಸೂಚನೆಯ ಪ್ರಕಾರ, ರೂ. 19,950 – 37,900/- ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    7. ಈ ನೇಮಕಾತಿಗೆ ಅರ್ಜಿಯ ವಿಧಾನ ಯಾವ ರೀತಿ ಇರುತ್ತದೆ? ಈ ನೇಮಕಾತಿಗೆ ಆನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

    8. ಜೂನಿಯರ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಶುಲ್ಕ ಎಷ್ಟು? ಜೂನಿಯರ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಶುಲ್ಕ ರೂ. 1,000/- .

    9. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. ಸಿಂಧಗಿ ಅರ್ಬನ್ ಬ್ಯಾಂಕ್ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20 ಡಿಸೆಂಬರ್ 2025

    10. ಈ ನೇಮಕಾತಿಯ ಉದ್ಯೋಗ ಸ್ಥಳ ಯಾವುದು? ಈ ನೇಮಕಾತಿಯ ಉದ್ಯೋಗ ಸ್ಥಳ ಕರ್ನಾಟಕ ರಾಜ್ಯದ ವಿಜಯನಗರ.

  • GAIL ನೇಮಕಾತಿ 2025 || 29 ಹಿರಿಯ ಅಧಿಕಾರಿ ಮತ್ತು ಹಿರಿಯ ಎಂಜಿನಿಯರ್ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ

    GAIL ನೇಮಕಾತಿ 2025 : ಭಾರತೀಯ ಅನಿಲ ಪ್ರಾಧಿಕಾರ (ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ – GAIL) ದಲ್ಲಿ ಒಟ್ಟು 29 ಮುಖ್ಯ ವ್ಯವಸ್ಥಾಪಕರು, ಹಿರಿಯ ಅಧಿಕಾರಿ , ಹಿರಿಯ ಎಂಜಿನಿಯರ್ ಹಾಗೂ ಇತರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು. ಅಖಿಲ ಭಾರತ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. GAIL ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ ದಿನಾಂಕಗಳು ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು.

    GAIL ನೇಮಕಾತಿ 2025

    GAIL ನೇಮಕಾತಿ 2025 ರ ಹೈಲೈಟ್ಸ್

    • ಸಂಸ್ಥೆಯ ಹೆಸರು : ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ – GAIL
    • ಹುದ್ದೆಯ ಹೆಸರು : ಮುಖ್ಯ ವ್ಯವಸ್ಥಾಪಕರು, ಹಿರಿಯ ಅಧಿಕಾರಿ , ಹಿರಿಯ ಎಂಜಿನಿಯರ್ ಹಾಗೂ ಇತರ ಹುದ್ದೆಗಳು
    • ಒಟ್ಟು ಹುದ್ದೆಗಳು : 29 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಅಖಿಲ ಭಾರತ

    ಹುದ್ದೆಗಳ ವಿವರಗಳು

    • ಮುಖ್ಯ ವ್ಯವಸ್ಥಾಪಕ (ಕಾನೂನು) : 1
    • ಹಿರಿಯ ಅಧಿಕಾರಿ (ಎಫ್ & ಎ) : 2
    • ಹಿರಿಯ ಅಧಿಕಾರಿ (ಎಫ್ & ಎಸ್) : 2
    • ಹಿರಿಯ ಅಧಿಕಾರಿ (ಬಿಐಎಸ್) : 3
    • ಹಿರಿಯ ಎಂಜಿನಿಯರ್ (ಗೇಲ್ ಟೆಲ್) : 3
    • ಹಿರಿಯ ಎಂಜಿನಿಯರ್ (ವಿದ್ಯುತ್) : 3
    • ಹಿರಿಯ ಎಂಜಿನಿಯರ್ (ಬಾಯ್ಲರ್ ಆಪ್ಸ್) : 3
    • ಹಿರಿಯ ಎಂಜಿನಿಯರ್ (ಪರಿಸರ ಎಂಜಿನಿಯರಿಂಗ್) : 1
    • ಅಧಿಕಾರಿ (ಅಧಿಕೃತ ಭಾಷೆ) : 2
    • ಹಿರಿಯ ಅಧಿಕಾರಿ (ಮಾರ್ಕೆಟಿಂಗ್) : 1
    • ಹಿರಿಯ ಎಂಜಿನಿಯರ್ (ಯಾಂತ್ರಿಕ) : 1
    • ಹಿರಿಯ ಅಧಿಕಾರಿ (ಸಿ & ಪಿ) : 2
    • ಹಿರಿಯ ಎಂಜಿನಿಯರ್ (ಇನ್ಸ್ಟ್ರುಮೆಂಟೇಶನ್) : 1
    • ಹಿರಿಯ ಅಧಿಕಾರಿ (ಮಾನವ ಸಂಪನ್ಮೂಲ) : 1
    • ಹಿರಿಯ ಅಧಿಕಾರಿ (ಕಾನೂನು) : 1
    • ಹಿರಿಯ ಅಧಿಕಾರಿ (ವೈದ್ಯಕೀಯ ಸೇವೆಗಳು) : 1
    • ಹಿರಿಯ ಎಂಜಿನಿಯರ್ (ಸಿವಿಲ್) : 1

    ಬೆಂಗಳೂರು ಜಿಲ್ಲೆಯಲ್ಲಿ ಉದ್ಯೋಗವಕಾಶ ನೇಮಕಾತಿಯನ್ನು ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

    GAIL ನೇಮಕಾತಿ 2025 : ಅರ್ಹತಾ ಮಾನದಂಡಗಳ ವಿವರಗಳು

    ವಿದ್ಯಾರ್ಹತೆ :

    GAIL ನೇಮಕಾತಿ ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಆಕಾಂಕ್ಷಿಗಳ ವಿದ್ಯಾರ್ಹತೆಯನ್ನು ಗುರುತಿಸಲಾಗಿದ್ದು, ಸಿಎ, ಸಿಎಂಎ, ಬಿ.ಕಾಂ, ಬಿಎ, ಎಂಬಿಎ, ಎಂಎಸ್‌ಡಬ್ಲ್ಯೂ, ಪದವಿ, ಎಲ್‌ಎಲ್‌ಬಿ, ಬಿಇ/ ಬಿ.ಟೆಕ್, ಎಂಸಿಎ, ಸ್ನಾತಕೋತ್ತರ ಪದವಿ ಯನ್ನು ಪಡೆದಿರಬೇಕು.

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 33 ವರ್ಷಗಳು (ವಯಸ್ಸು ಬದಲಾಗುತ್ತದೆ)
    • ಅಕಾಂಕ್ಷಿಗಳ ಗರಿಷ್ಠ ವಯಸ್ಸು : 46 ವರ್ಷಗಳು(ವಯಸ್ಸು ಬದಲಾಗುತ್ತದೆ)

    ವಯೋಮಿತಿ ಸಡಿಲಿಕೆ :

    • ಪಿಡಬ್ಲ್ಯೂಬಿಡಿ (ಸಾಮಾನ್ಯ/ ಇಡಬ್ಲ್ಯೂಎಸ್) ಆಕಾಂಕ್ಷಿಗಳು : 10 ವರ್ಷಗಳು
    • ಪಿಡಬ್ಲ್ಯೂಬಿಡಿ (ಒಬಿಸಿ) ಆಕಾಂಕ್ಷಿಗಳು : 13 ವರ್ಷಗಳು
    • ಪಿಡಬ್ಲ್ಯೂಬಿಡಿ (ಎಸ್‌ಸಿ/ಎಸ್‌ಟಿ) ಆಕಾಂಕ್ಷಿಗಳು : 15 ವರ್ಷಗಳು

    ಮಾಸಿಕ ವೇತನ

    GAIL ನೇಮಕಾತಿ ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ  ತಿಂಗಳಿಗೆ ರೂ. 50,000 – 2,40,000/- ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ

    • ಒಬಿಸಿ / ಸಾಮಾನ್ಯ ವರ್ಗಗಳ ಆಕಾಂಕ್ಷಿಗಳಿಗೆ : ರೂ. 200/-
    • ಎಸ್‌ ಸಿ / ಎಸ್‌ ಟಿ / ಪಡಬ್ಲ್ಯೂಬಿಡಿ ಆಕಾಂಕ್ಷಿಗಳಿಗೆ : ಶುಲ್ಕ ವಿನಾಯಿತಿ

    ಆಯ್ಕೆ ಪ್ರಕ್ರಿಯೆ

    • ದೈಹಿಕ ಸಹಿಷ್ಣುತೆ ಪರೀಕ್ಷೆ
    • ಗುಂಪು ಚರ್ಚೆ
    • ಸಂದರ್ಶನ

    GAIL ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    • GAIL ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಛಾಯಾಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ.

    GAIL ನೇಮಕಾತಿ 2025 : ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 24 ನವೆಂಬರ್ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23 ಡಿಸೆಂಬರ್ 2025

    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    ಅಪ್ಲಿಕೇಶನ್‌ ಲಿಂಕ್ಮೇಲೆ ಕ್ಲಿಕ್‌ ಮಾಡಿ

  • BMRCL ನೇಮಕಾತಿ 2025 || ಸಹಾಯಕ ವ್ಯವಸ್ಥಾಪಕ ಹುದ್ದೆಗೆ ಆನ್ಲೈನ್‌ / ಆಫ್ಲೈನ್ ಮೂಲಕ ಅರ್ಜಿ ಆಹಾನಿಸಲಾಗಿದೆ

    BMRCL ನೇಮಕಾತಿ 2025‌ : ನಮ್ಮ ಮೆಟ್ರೋ ಎಂದು ಕರೆಯಲ್ಪಡುವ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ನಲ್ಲಿ ಗುತ್ತಿಗೆಯ ಆಧಾರದ ಮೇಲೆ 1 ಸಹಾಯಕ ವ್ಯವಸ್ಥಾಪಕ ಹುದ್ದೆಯ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಥವಾ ಬೆಂಗಳೂರು ಮೆಟ್ರೋ ದಲ್ಲಿ ಕೆಲಸವನ್ನು ಮಾಡಲು ಬಯಸುವ ಅಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ಮತ್ತು ಆಫ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಸರ್ಕಾರದಲ್ಲಿ ಬೆಂಗಳೂರಿನಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. BMRCL ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    BMRCL ನೇಮಕಾತಿ 2025‌

    BMRCL ನೇಮಕಾತಿಯ ಪ್ರಮುಖ ವಿವರಗಳು

    • ಸಂಸ್ಥೆಯ ಹೆಸರು : ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL)
    • ಹುದ್ದೆಯ ಹೆಸರು : ಸಹಾಯಕ ವ್ಯವಸ್ಥಾಪಕ
    • ಒಟ್ಟು ಹುದ್ದೆಗಳು : 1 ಹುದ್ದೆ
    • ಅರ್ಜಿ ಸ್ವರೂಪ : ಆನ್ಲೈನ್‌ / ಆಫ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಕರ್ನಾಟಕ – ಬೆಂಗಳೂರು

     ಹುದ್ದೆಗಳ ವಿವರಗಳು

    • ಸಹಾಯಕ ವ್ಯವಸ್ಥಾಪಕ : 1 ಹುದ್ದೆ

    BMRCL ನೇಮಕಾತಿ 2025‌ : ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    BMRCL ನೇಮಕಾತಿ ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಗುರುತಿಸಲಾಗಿದ್ದು, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು. ಕನಿಷ್ಠ 6 ವರ್ಷಗಳ ಅನುಭವ ಹೊಂದಿರಬೇಕು.

    ಕರ್ನಾಟಕ ರಾಜ್ಯ ಸಾರಿಗೆ ನೇಮಕಾತಿ ಈ ನೇಮಕಾತಿಯನ್ನು ಓದಲು ಲಿಂಕ್ ಮೇಲೆ ಕ್ಲಿಕ್ ಮಾಡಿ

    ವಯೋಮಿತಿ :

    BMRCL ನೇಮಕಾತಿ ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಆಕಾಂಕ್ಷಿಗಳ ವಯೋಮಿತಿಯನ್ನು ತಿಳಿಸಲಾಗುವುದು.

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 18 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 60 ವರ್ಷಗಳು
    • ಅಧಿಸೂಚನೆ ನಿಯಮಗಳ ಪ್ರಕಾರ, ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    BMRCL Recruitment notification 2025

    ಮಾಸಿಕ ವೇತನ

    BMRCL ನೇಮಕಾತಿ ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ತಿಂಗಳಿಗೆ ರೂ. 50,000 – 62,500/- ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ, ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ

    ಆಯ್ಕೆ ಪ್ರಕ್ರಿಯೆ

    • ಶಾರ್ಟ್‌ ಲಿಸ್ಟ್
    • ಸಂದರ್ಶನ‌

    BMRCL ನೇಮಕಾತಿ 2025‌ : ಅರ್ಜಿ ಸಲ್ಲಿಸುವ ವಿಧಾನ

    ಆಕಾಂಕ್ಷಿಗಳು BMRCL ನೇಮಕಾತಿಗೆ ಅರ್ಜಿಯನ್ನು ಆನ್ಲೈನ್‌ ಮತ್ತು ಆಫ್ಲೈನ್‌ ಎರಡು ವಿಧಾನಗಳ ಮೂಲಕ ಸಲ್ಲಿಸಬಹುದು

    • BMRCL ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಬೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನ ಭರ್ತಿ ಮಾಡಿ. (ನಿಮ್ಮ ಫೋಟೋ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಟ್‌ ಮಾಡಿ)
    • ಅರ್ಜಿ ಶುಲ್ಲವನ್ನು ಪಾವತಿಸಿ (ಅನ್ವಯಿಸಿದರೆ ಮಾತ್ರ). ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ.
    • ಸಲ್ಲಿಸಿರುವ ಅರ್ಜಿಯ ಜೊತೆಗೆ ಸ್ವಯಂ ದೃಢೀಕರಣ ಪ್ರತಿಗಳ ದಾಖಲೆಗಳನ್ನು ಕೊನೆಯ ದಿನಾಂಕದೊಳಗಾಗಿ ಸ್ಪೀಡ್ ಪೋಸ್ಟ್/ಕೊರಿಯರ್ ಮೂಲಕ ಕೆಳಗಿರುವ ವಿಳಾಸಕ್ಕೆ ಕಳುಹಿಸಿ

    ಅರ್ಜಿ ಕಳುಹಿಸುವ ವಿಳಾಸ :

    ಜನರಲ್ ಮ್ಯಾನೇಜರ್ (ಎಚ್‌ಆರ್) ಐ/ಸಿ, ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್, III ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್, ಕೆಎಚ್ ರಸ್ತೆ, ಶಾಂತಿನಗರ, ಬೆಂಗಳೂರು – 560027

    BMRCL ನೇಮಕಾತಿ 2025‌ : ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 18 ನವೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08 ಡಿಸೆಂಬರ್ 2025
    • ಸಹಿ ಮಾಡಿದ ಅರ್ಜಿಯ ಮುದ್ರಣವನ್ನು ಸ್ವೀಕರಿಸಲು ಕೊನೆಯ ದಿನಾಂಕ : 12 ಡಿಸೆಂಬರ್ 2025

    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್ಮೇಲೆ ಕ್ಲಿಕ್‌ ಮಾಡಿ
    ಅಪ್ಲಿಕೇಶನ್‌ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ