afp header code starts here --> afp header code starts here -->

Blog

  • ನೀರು ಸರಬರಾಜು ಮಂಡಳಿ ನೇಮಕಾತಿ ಅಧಿಸೂಚನೆ:2024|KEA KUWSDB Recruitment:Apply for Online:@kea.kar.nic.in

    ನೀರು ಸರಬರಾಜು ಮಂಡಳಿ ನೇಮಕಾತಿ ಅಧಿಸೂಚನೆ:2024|KEA KUWSDB Recruitment:Apply for Online:@kea.kar.nic.in

    ಹೊಸ ನೇಮಕಾತಿ ಅಧಿಸೂಚನೆ 2024

    KEA KUWSDB Recruitment: 2024 ಕರ್ನಾಟಕ ಸರ್ಕಾರದಿಂದ ಹೊಸ ನೇಮಕಾತಿ ಅದಿಸೂಚನೆ ಬಿಡುಗಡೆ ಮಾಡಿದ್ದು ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗಳಲ್ಲಿ ಬೆಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಿದ್ದು ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಗತಿರುವ ದಾಖಲೆಗಳು ವಯೋಮಿತಿ ವಿದ್ಯಾರ್ಹತೆ ಅರ್ಜಿ ಶುಲ್ಕ ಇಲ್ಲಿ ಇತರೆ ಪ್ರಮುಖ ಮುಖ್ಯ ಮಾಹಿತಿಗಳನ್ನು ಸಂಪೂರ್ಣವಾಗಿ ಅರ್ಥ ಮಾಡಿಕೊಂಡು ಈ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ ನಾವು ಈ ಕೆಳಗೆ ಲೇಖನದಲ್ಲಿ ಈ ನೇಮಕಾತಿ ಹುದ್ದೆಯ ಮಾಹಿತಿ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ವಿವರವಾಗಿ ನೀಡಿದ್ದೇವೆ ಒಂದು ಬಾರಿ ಅರ್ಥ ಮಾಡಿಕೊಂಡು ಸಂಪೂರ್ಣ ಮಾಹಿತಿ ತಿಳಿದುಕೊಂಡು ಅಥವಾ ಈ ಕೆಳಗೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಮತ್ತು ವೆಬ್ಸೈಟ್ ಲಿಂಕ್ ಮೂಲಕ ಹೆಚ್ಚು ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸುವುದು ಉತ್ತಮ ನಾವು

    ಮುಂದೆ ಬರುವ ಸರ್ಕಾರಿ ಉದ್ಯೋಗ ಮಾಹಿತಿಗೆ ತಪ್ಪದೆಯ ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ ಇದರಲ್ಲಿ ನಾವು ಕೊಡುವ ಎಲ್ಲಾ ಮಾಹಿತಿಗಳು ಸಂಪೂರ್ಣವಾಗಿ ಮೊದಲು ನಿಮಗೆ ದೊರೆಯುತ್ತದೆ.

    ನೇಮಕಾತಿಯ ಮಾಹಿತಿ ಬಗ್ಗೆ ತಿಳಿದುಕೊಳ್ಳೋಣ ಬನ್ನಿ:-
    ನೇಮಕಾತಿಯಲ್ಲಿ ವಿವರಗಳು:-
    • ಇಲಾಖೆಯ ಹೆಸರು:- ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
    • ಹುದ್ದೆಯ ಹೆಸರು:- ಸಹಾಯಕ ಇಂಜಿನಿಯರ್ (ಸಿವಿಲ್) ಮತ್ತು ಪ್ರಥಮ ದರ್ಜೆ ಲೆಕ್ಕ ಸಹಾಯಕ, (ಗ್ರೂಪ್-ಸಿ)
    • ಒಟ್ಟು ಹುದ್ದೆಗಳು:- 64
    • ಅರ್ಜಿ ಪ್ರಕ್ರಿಯೆ:- ಆಫ್ಲೈನ್ ಮೂಲಕ
    ನೇಮಕಾತಿಯ ಶೈಕ್ಷಣಿಕ ವಿದ್ಯಾರ್ಹತೆ:-
    • ಸಹಾಯಕ ಇಂಜಿನಿಯರ್ (ಸಿವಿಲ್) ಈ ಹುದ್ದೆಗೆ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಭಾರತದಲ್ಲಿ ಕಾನೂನು ರಿತ್ಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯಗಳಲ್ಲಿ ಬಿಎ/ಬಿ ಟೆಕ್ ಇಂಜಿನಿಯರಿಂಗ್ ಪದವಿಯನ್ನು ಸಿವಿಲ್ ಆಯ್ಕೆ ವಿಭಾಗದಲ್ಲಿ ವಿದ್ಯಾರ್ಹತೆ ಹೊಂದಿರಬೇಕು
    • ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್-ಸಿ) ಈ ಹುದ್ದೆಗೆ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಭಾರತದಲ್ಲಿ ಕಾನೂನು ರಿತ್ಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯಗಳಲ್ಲಿ ಬಿ ಕಾಂ ಪದವಿಯನ್ನು ವಿದ್ಯಾರ್ಹತೆ ಹೊಂದಿರಬೇಕು
    ನೇಮಕಾತಿಯ ವಯೋಮಿತಿ:-

    ನೇಮಕಾತಿಯ ಆದಿ ಸೂಚನೆ ಪ್ರಕಾರ ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷ ಪೂರೈಸಿರಬೇಕು ಗರಿಷ್ಠ 35 ವರ್ಷ

    ವಯೋಮಿತಿಯಲ್ಲಿ ಸಡಿಲಿಕೆ:-
    • ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ
    • ಪ್ರವರ್ಗ 2A 2B 3A 3B ಅಭ್ಯರ್ಥಿಗಳಿಗೆ 38 ವರ್ಷಗಳು
    • ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ಸಡಿಯಲಿಕ್ಕೆ ನೀಡಲಾಗಿದೆ.
    ನೇಮಕಾತಿಯ ವೇತನ ಶ್ರೇಣಿ:-
    • ನೇಮಕಾತಿಯ ಅಧಿಸೂಚನೆ ಪ್ರಕಾರ. ಸಹಾಯಕ ಇಂಜಿನಿಯರ್- ಸಿವಿಲ್ ಹುದ್ದೆ. ಗೆ 43100ರೂ ರಿಂದ 83900 ರೂ
    • ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್-ಸಿ) ಹುದ್ದೆಗೆ 27650 ರೂ ರಿಂದ 52650 ರೂ ವರೆಗೆ ನಿಗದಿ ಮಾಡಿದೆ
    ಅರ್ಜಿ ಸಲ್ಲಿಕೆ ಮತ್ತು ಪಾವತಿ ವಿಧಾನ:-

    ಈ ನೇಮಕಾತಿಯ ಅದಿಸೂಚನೆ ಪ್ರಕಾರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ ಪಾವತಿ ವಿಧಾನ:- ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಲು ಅವಕಾಶ ನೀಡಿದ್ದು ನಿಗದಿಪಡಿಸಿದ ದಿನಾಂಕದೊಳಗೆ ಪಾವತಿ ಮಾಡಲು ಗಡಗು ನೀಡಿದೆ.

    ಶುಲ್ಕ ಪಾವತಿಯಲ್ಲಿ ಸಡಿಲಿಕೆ :-
    • ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗ ಗಳು ಪ್ರವರ್ಗ- 2A 2B 3A 3B ಅಭ್ಯರ್ಥಿಗಳಿಗೆ 750
    • ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಪ್ರವರ್ಗ-1 ಮಾಜಿ ಸೈನಿಕರು ಮತ್ತು ವಿಕಲಚೇತನರಿಗೆ 500 ನಿಗದಿ ಮಾಡಿದೆ.
    ಆಯ್ಕೆ ಪ್ರಕ್ರಿಯೆ:-

    ಈ ನೇಮಕಾತಿಯ ಅಧಿಸೂಚನೆ ಪ್ರಕಾರ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

    ಸ್ಮರ್ದಾತ್ಮಕ ಪರೀಕ್ಷೆಯ ಕೇಂದ್ರಗಳು:-

    ನೇಮಕಾತಿಯ ಅಧಿಸೂಚನೆ ಪ್ರಕಾರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬೆಂಗಳೂರು ಮೈಸೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಶಿವಮೊಗ್ಗ ಮತ್ತು ತುಮಕೂರು ಕೇಂದ್ರಗಳಲ್ಲಿ ಈ ನೇಮಕಾತಿಗಳಿಗೆ ಪರೀಕ್ಷೆ ನಡೆಸಲಾಗುತ್ತದೆ

    ನೇಮಕಾತಿಯ ಪ್ರಮುಖ ದಿನಾಂಕಗಳು:-
    • ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ 10-02-2024
    • ಅರ್ಜಿಸಲ್ಲಿಸಲು ಕೊನೆ ದಿನಾಂಕ 10-03-2024
    • ಶುಲ್ಕ ಪಾವತಿಸಲು ಕೊನೆಯ ದಿನಾಂಕ 14-03-2024
    ಪ್ರಮುಖ ಲಿಂಕಳು:-
  • ಐಡಿಬಿಐ ಬ್ಯಾಂಕ್ ನೇಮಕಾತಿ:2024| IDBI Bank Recruitment:2024 JAM post apply for online| @idbibank.in

    ಐಡಿಬಿಐ ಬ್ಯಾಂಕ್ ನೇಮಕಾತಿ:2024| IDBI Bank Recruitment:2024 JAM post apply for online| @idbibank.in

    ಹೊಸ ನೇಮಕಾತಿ ಅಧಿಸೂಚನೆ 2024

    ಭಾರತದಲ್ಲಿ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾದ  ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ IDBI(Industrial Development Bank of India Recruitment-2024) ಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭರ್ತಿ ಮಾಡಲು ಅಭ್ಯರ್ಥಿಗಳಿಂದ ನೇಮಕಾತಿಯ ಅಧಿಸೂಚನೆ ಹೊರಬಿದ್ದಿದ್ದು  ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಗತಿರುವ ದಾಖಲೆಗಳು ವಯೋಮಿತಿ ವಿದ್ಯಾರ್ಹತೆ ಅರ್ಜಿ ಶುಲ್ಕ ಇಲ್ಲಿ ಇತರೆ ಪ್ರಮುಖ ಮುಖ್ಯ ಮಾಹಿತಿಗಳನ್ನು ಸಂಪೂರ್ಣವಾಗಿ ಅರ್ಥ ಮಾಡಿಕೊಂಡು ಈ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ ನಾವು ಈ ಕೆಳಗೆ ಲೇಖನದಲ್ಲಿ ಈ ನೇಮಕಾತಿ ಹುದ್ದೆಯ ಮಾಹಿತಿ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ವಿವರವಾಗಿ ನೀಡಿದ್ದೇವೆ ಒಂದು ಬಾರಿ ಅರ್ಥ ಮಾಡಿಕೊಂಡು ಸಂಪೂರ್ಣ ಮಾಹಿತಿ ತಿಳಿದುಕೊಂಡು ಅಥವಾ ಈ ಕೆಳಗೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಮತ್ತು ವೆಬ್ಸೈಟ್ ಲಿಂಕ್ ಮೂಲಕ ಹೆಚ್ಚು ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸುವುದು ಉತ್ತಮ, 

    ಹೆಚ್ಚಿನ ಸರ್ಕಾರಿ ಉದ್ಯೋಗ ಮಾಹಿತಿ ಗಳಿಗೆ ತಪ್ಪದೆ ನಮ್ಮ ಟೆಲಿಗ್ರಾಂ ಗ್ರೂಪ್ಗೆ ಸೇರಿಕೊಳ್ಳಿ (LINK HERE) 

    ನೇಮಕಾತಿಯ ಮಾಹಿತಿ ಬಗ್ಗೆ ನಾವು ಮಾಹಿತಿಗಳನ್ನು ಈ ಕೆಳಗೆ ಲೇಖನದಲ್ಲಿ ನೀಡಿದ್ದೇವೆ
    ನೇಮಕಾತಿಯ ವಿವರ:-
    • ನೇಮಕಾತಿ ಇಲಾಖೆ:- ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI BANK)
    • ಹುದ್ದೆಯ ಹೆಸರು:- ಜೂನಿಯರ್ ಅಸ್ಸೆಂಟ್ ಮ್ಯಾನೇಜರ್ ಒಟ್ಟು
    • ಹುದ್ದೆಗಳು:- 500
    • ಉದ್ಯೋಗ ಸ್ಥಳ:- ಭಾರತದಾದ್ಯಂತ
    ಈ ನೇಮಕಾತಿಯ ಶೈಕ್ಷಣಿಕ ವಿದ್ಯಾರ್ಹತೆ:-

    ಈ ನೇಮಕಾತಿಯ ಅಧಿಸೂಚನೆ ಪ್ರಕಾರ ಮಂಡಳಿಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ, ಪದವಿ ವಿದ್ಯಾರ್ಥಿ ಮುಗಿಸಿರಬೇಕು

    ಈ ನೇಮಕಾತಿಯ ವಯೋಮಿತಿ:-

    ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ಆದಿ ಸೂಚನೆಯ ಪ್ರಕಾರ ಕನಿಷ್ಠ 20 ವರ್ಷ ಗರಿಷ್ಠ ವರ್ಷ 25 ವರ್ಷ ಮೇಲಿರಬಾರದು

    ವಯೋಮಿತಿ ಸಡಿಲಿಕೆ:-
    1. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ
    2. ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ
    3. PwBD ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕ್ಕೆ ನೀಡಲಾಗಿದೆ
    ನೇಮಕಾತಿಯ ಆಯ್ಕೆ ಪ್ರಕ್ರಿಯೆ:-

    ಈ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆ ಪ್ರಕ್ರಿಯೆಯು CBT ಪರೀಕ್ಷೆ ಆನ್ಲೈನ್ ಪರೀಕ್ಷೆ ಆಗಿರುತ್ತದೆ ಮತ್ತು CBT ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನ ದಾಖಲೆ ಪರಿಶೀಲನೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ಪ್ರಾಧಿಕಾರವು ತಿಳಿಸಿದೆ

    ನೇಮಕಾತಿಯ ವೇತನ ಶ್ರೇಣಿ:-

    ಈ ನೇಮಕಾತಿ ಅಧಿಸೂಚನೆ ಪ್ರಕಾರ 6,14,000 ರೂ ರಿಂದ 6,50,000 ರೂ ವರೆಗೆ ವಾರ್ಷಿಕ ವೇತನವನ್ನು ನಿಗದಿ ಮಾಡಿದೆ

    ಅರ್ಜಿ ಸಲ್ಲಿಕೆ ಮತ್ತು ಪಾವತಿ ವಿಧಾನ:-

    ಅಧಿಸೂಚನೆ ಪ್ರಕಾರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಪಾವತಿ ವಿಧಾನ:- ಈ ನೇಮಕಾತಿಗೆ ಡೆಬಿಟ್ ಕಾರ್ಡ್. ಕ್ರೆಡಿಟ್ ಕಾರ್ಡ್. ನೆಟ್ ಬ್ಯಾಂಕಿಂಗ್ IMPS ಆನ್ಲೈನ್ ಮೂಲಕ ಅರ್ಜಿ ಶುಲ್ಕ ಪಾಪಾವತಿ ಬಹುದಾಗಿದೆ.

    ಅರ್ಜಿ ಶುಲ್ಕದಲ್ಲಿ ಸಡಿಲಿಕೆ:-
    • SC/SC /PwBD ಅಭ್ಯರ್ಥಿಗಳಿಗೆ 200 ರೂ
    • ಇನ್ನ ಉಳಿದ ಎಲ್ಲಾ ಅಭ್ಯರ್ಥಿಗಳಿಗೆ 1000 ರೂ ನಿಗದಿ ಮಾಡಲಾಗಿದೆ ನೇಮಕಾತಿಯ ಕೊನೆ ದಿನಾಂಕದೊಳಗೆ ಆನ್ಲೈನ್ ಮೂಲಕ ಪಾವತಿ ಮಾಡಲು ಗಡವು ನೀಡಿದೆ.
    ನೇಮಕಾತಿಯ ಪ್ರಮುಖ ದಿನಾಂಕಗಳು:-
    • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ 12-2-2024
    • ಅರ್ಜಿ ಸಲ್ಲಿಸಲು ಕೊನೆ ದಿನಾಂಕ 26-02-2024
    ನೇಮಕಾತಿಯ ಮುಖ್ಯ ಲಿಂಕ್ ಗಳು:-
    1. ಅಧಿಸೂಚನೆಯ ಲಿಂಕ್:- ಲಿಂಕ್ ಮೇಲೆ ಕ್ಲಿಕ್ ಮಾಡಿ
    2. ಅರ್ಜಿ ಸಲ್ಲಿಕೆ ಲಿಂಕ್:- ಲಿಂಕ್ ಮೇಲೆ ಕ್ಲಿಕ್ ಮಾಡಿ
    3. ಟೆಲಿಗ್ರಾಂ ಲಿಂಕ್:- ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಪಂಜಾಬ್ ನ್ಯಾಷನಲ್ ಬ್ಯಾಂಕ್ ನಿಂದ ನೇಮಕಾತಿಗೆ ಅರ್ಜಿ ಆಹ್ವಾನ|Punjab National Bank Recruitment: 2024  @pnbindia.in

    ಪಂಜಾಬ್ ನ್ಯಾಷನಲ್ ಬ್ಯಾಂಕ್ ನಿಂದ ನೇಮಕಾತಿಗೆ ಅರ್ಜಿ ಆಹ್ವಾನ|Punjab National Bank Recruitment: 2024 @pnbindia.in

    2024 ಹೊಸ ನೇಮಕಾತಿ ಅಧಿಸೂಚನೆ

    Punjab National Bank, Recruitment-2024 ಭಾರತದಲ್ಲಿ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾದ  ಪಂಜಾಬ್ ನ್ಯಾಷನಲ್ ಬ್ಯಾಂಕ್ ಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭರ್ತಿ ಮಾಡಲು ಅಭ್ಯರ್ಥಿಗಳಿಂದ ನೇಮಕಾತಿಯ ಅಧಿಸೂಚನೆ ಹೊರಬಿದ್ದಿದ್ದು  ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಗತಿರುವ ದಾಖಲೆಗಳು ವಯೋಮಿತಿ ವಿದ್ಯಾರ್ಹತೆ ಅರ್ಜಿ ಶುಲ್ಕ ಇಲ್ಲಿ ಇತರೆ ಪ್ರಮುಖ ಮುಖ್ಯ ಮಾಹಿತಿಗಳನ್ನು ಸಂಪೂರ್ಣವಾಗಿ ಅರ್ಥ ಮಾಡಿಕೊಂಡು ಈ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ ನಾವು ಈ ಕೆಳಗೆ ಲೇಖನದಲ್ಲಿ ಈ ನೇಮಕಾತಿ ಹುದ್ದೆಯ ಮಾಹಿತಿ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ವಿವರವಾಗಿ ನೀಡಿದ್ದೇವೆ ಒಂದು ಬಾರಿ ಅರ್ಥ ಮಾಡಿಕೊಂಡು ಸಂಪೂರ್ಣ ಮಾಹಿತಿ ತಿಳಿದುಕೊಂಡು ಅಥವಾ ಈ ಕೆಳಗೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಮತ್ತು ವೆಬ್ಸೈಟ್ ಲಿಂಕ್ ಮೂಲಕ ಹೆಚ್ಚು ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸುವುದು ಉತ್ತಮ 

    ನಾವು ನೀಡುವಂತಹ ಉದ್ಯೋಗ ಮಾಹಿತಿ ನಿಮಗೆ ನೇರವಾಗಿ ಬಂದು ತಲುಪಬೇಕೆಂದರೆ ಹಾಗೂ ನಾವು ನೀಡುವಂತ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾದರೆ ತಪ್ಪದೇ ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ ಇದರಲ್ಲಿ ನಾವು ಕೊಡುವ ಎಲ್ಲಾ ಮಾಹಿತಿಗಳು ಸಂಪೂರ್ಣವಾಗಿ ಮೊದಲು ನಿಮಗೆ ಬೇಗನೆ ತಲುಪುತ್ತೆ.

    ನೇಮಕಾತಿಯ ವಿವರಗಳು:-
    • ಇಲಾಖೆಯ ಹೆಸರು:- ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB)
    • ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
    • ಒಟ್ಟು ಹುದ್ದೆಗಳು:- 1000
    • ಉದ್ಯೋಗ ಸ್ಥಳ:- ಭಾರತದಾದ್ಯಂತ
    ಹುದ್ದೆಗಳ ವಿವರಗಳು:-
    • ಕ್ರೆಡಿಟ್ ಅಧಿಕಾರಿಗಳು 1000
    • ಮಿನಿ ಮಯ ಅಧಿಕಾರಿಗಳು 15
    • ಸೈಬರ್ ಸೆಕ್ಯೂರಿಟಿ ಸೀನಿಯರ್ ಮ್ಯಾನೇಜರ್ 5
    • ಸೈಬರ್ ಸೆಕ್ಯೂರಿಟಿ ಮ್ಯಾನೇಜರ್ 5
    ನೇಮಕಾತಿಯ ಶೈಕ್ಷಣಿಕ ಅರ್ಹತೆ:-

    ಈ ನೇಮಕಾತಿಯ ಅಧಿಸೂಚನೆ ಪ್ರಕಾರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಿದ್ಯಾ ಅರ್ಹತೆಗಳು ಮಂಡಳಿಗಳಲ್ಲಿ ಅಥವಾ ವಿಶ್ವವಿದ್ಯಾಲಯಗಳಲ್ಲಿ ಬಿಎ. ಬಿ ಟೆಕ್. ಎಂಸಿಎ. ಎಂಬಿಎ. ಸಿಎ. ಐಸಿಡಬ್ಲ್ಯೂಎ. ಸಿಎಫ್ಎ. ಪಿಜಿ. ಡಿಪ್ಲೋಮೋ. ಅಭ್ಯರ್ಥಿಯು ಈ ವಿದ್ಯಾ ಅರ್ಹತೆ ಹೊಂದಿರಬೇಕು.

    ಈ ನೇಮಕಾತಿಯ ವೇತನ ಶ್ರೇಣಿ:-
    • ಕ್ರೆಡಿಟ್ ಅಧಿಕಾರಿಗಳು :- 36000 – 63840 ರೂ
    • ಮಿನಿ ಮಯ ಅಧಿಕಾರಿಗಳು:- 48710 – 69810 ರೂ
    • ಸೈಬರ್ ಸೆಕ್ಯೂರಿಟಿ ಸೀನಿಯರ್ ಮ್ಯಾನೇಜರ್:- 63840 – 78230 ರೂ
    • ಸೈಬರ್ ಸೆಕ್ಯೂರಿಟಿ ಮ್ಯಾನೇಜರ್:- 48710 – 69810 ರೂ
    ಈ ನೇಮಕಾತಿಯ ವಯೋಮಿತಿ:-

    ಪಂಜಾಬ್ ನ್ಯಾಷನಲ್ ಬ್ಯಾಂಕ್ ಆದಿ ಸೂಚನೆಯ ಪ್ರಕಾರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 38 ವರ್ಷ ಮೀರಿರಬಾರದು

    ವಯೋಮಿತಿಯಲ್ಲಿ ಸಡಿಲಿಕೆ:-
    • ಓಬಿಸಿ (NCL) ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ನೀಡಲಾಗಿದೆ
    • ಎಸ್ ಸಿ/ಎಸ್ ಟಿ. Ex- ಸರ್ವಿಸ್ ಮ್ಯಾನ್ ಅಭ್ಯರ್ಥಿಗಳಿಗೆ ಐದು ವರ್ಷ
    • PwBD ಅಭ್ಯರ್ಥಿಗಳಿಗೆ 10 ವರ್ಷ ಸಡೀಲಿಕೆ ನೀಡಲಾಗಿದೆ
    ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿ ವಿಧಾನ:-

    ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ನೀಡಿದ್ದು ಪಾವತಿ ವಿಧಾನವು ಸಹ ಆನ್ಲೈನ್ ಮೂಲಕ ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಮೂಲಕ ನಿಗದಿಪಡಿಸಿದ್ದ ದಿನಾಂಕದೊಳಗೆ ಆನ್ಲೈನ್ ಪಾವತಿ ಮಾಡಲು ಅಧಿಸೂಚನೆ ಪ್ರಕಟಿಸಿದೆ.

    ಶುಲ್ಕ ಪಾವತಿ ವಿಧಾನದಲ್ಲಿ ಸಡಿಲಿಕೆ:-
    • ಎಸ ಸಿ ಎಸ ಟಿ ಡಬ್ಲ್ಯೂ ಬಿಡಿ ಅಭ್ಯರ್ಥಿಗಳಿಗೆ 59 ರೂ
    • ಎಲ್ಲಾ ಅಭ್ಯರ್ಥಿಗಳಿಗೆ 1180 ರೂ ನಿಗದಿ ಮಾಡಿದೆ
    ನೇಮಕಾತಿಯ ಪ್ರಮುಖ ದಿನಾಂಕಗಳು:-
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 07-02-2024
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25.2.2024
    ಪ್ರಮುಖ ಲಿಂಕ್ ಗಳು :-
  • ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ:2024|Vidyasiree scholarship online apply:2024

    ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ:2024|Vidyasiree scholarship online apply:2024

    ವಿದ್ಯಾಸಿರಿ ವಿದ್ಯಾರ್ಥಿ ವೇತನ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ ಬನ್ನಿ:

    2023-24 ವಿದ್ಯಾರ್ಥಿ ವೇತನ ಅಧಿಸೂಚನೆ.

    ಕರ್ನಾಟಕ ರಾಜ್ಯ ಸರ್ಕಾರದಿಂದ 2023- 2024ನೇ ವರ್ಷದ ವಿದ್ಯಾ ಸಿರಿ ಸ್ಕಾಲರ್ಶಿಪ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ ಮಾಡಿದ್ದು ಅದನ್ನು ಯಾವ ರೀತಿ ಪಡೆಯಬೇಕು ಯಾವ ಯಾವ ದಾಖಲೆಗಳು ಬೇಕಾಗುತ್ತದೆ ಯಾವ ರೀತಿ ಅಪ್ಲಿಕೇಶನ್ ಪ್ರಕ್ರಿಯೆ ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನ ಲೇಖನದಲ್ಲಿ ನೀಡಲಾಗಿದ್ದು ಒಂದು ಬಾರಿ ಓದಿ ತಿಳಿದು ಅರ್ಥಮಾಡಿಕೊಂಡು ಅರ್ಜಿ ಸಲ್ಲಿಸುವುದು ಉತ್ತಮ.

    ವಿದ್ಯಾಸಿರಿ ಸ್ಕಾಲರ್‌ಶಿಪ್ 2023-2024: ವಿದ್ಯಾಸಿರಿ (ಕರೇಪಾಸ್) ಎಂಬುದು ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಒದಗಿಸಲಾದ ಒಂದು ರೀತಿಯ ವಿದ್ಯಾರ್ಥಿವೇತನ ಯೋಜನೆಯಾಗಿದೆ. ಮೆಟ್ರಿಕ್ಯುಲೇಷನ್ ನಂತರದ ಕಾರ್ಯಕ್ರಮಗಳಲ್ಲಿ ಶಿಕ್ಷಣವನ್ನು ಪಡೆಯುತ್ತಿರುವ SC/ST/OBC/PWD ವಿದ್ವಾಂಸರಿಗಾಗಿ ಈ ವಿದ್ಯಾರ್ಥಿವೇತನವನ್ನು ವಿಶೇಷವಾಗಿ ತಯಾರಿಸಲಾಗಿದೆ. ಈ ವಿದ್ಯಾರ್ಥಿವೇತನದ ಮುಖ್ಯ ಗುರಿಯು ದುರ್ಬಲ ಆರ್ಥಿಕ ಸ್ಥಿತಿಯನ್ನು ಹೊಂದಿರುವ ಮತ್ತು SC/ST/OBC/PWD ಗೆ ಸೇರಿದ ಕರ್ನಾಟಕದ ಕಲಿಯುವವರ ಶೈಕ್ಷಣಿಕ ಬೆಳವಣಿಗೆ ಮತ್ತು ವರ್ಧನೆಯಾಗಿದೆ.

    ಇದಲ್ಲದೆ, ಕರ್ನಾಟಕ ಸರ್ಕಾರವು ಇ-ಪಾಸ್ (ಎಲೆಕ್ಟ್ರಾನಿಕ್ ಪಾವತಿ ಮತ್ತು ವಿದ್ಯಾರ್ಥಿವೇತನದ ಅರ್ಜಿ ವ್ಯವಸ್ಥೆ) ಮೂಲಕ ವಿದ್ಯಾರ್ಥಿವೇತನ ವಿತರಣೆ ವ್ಯವಸ್ಥೆಯನ್ನು ಸುಲಭಗೊಳಿಸಲು ಶ್ರಮಿಸುತ್ತಿದೆ. ಇಪಾಸ್ ವ್ಯವಸ್ಥೆಯು ಖಜಾನೆ, ಸೆಕೆಂಡರಿ ಸ್ಕಾಲರ್‌ಶಿಪ್ ಲೀವಿಂಗ್ ಸರ್ಟಿಫಿಕೇಟ್ (ಎಸ್‌ಎಸ್‌ಎಲ್‌ಸಿ), ಕಾಲೇಜುಗಳು ಮತ್ತು ಬ್ಯಾಂಕ್‌ಗಳಂತಹ ಎಲ್ಲಾ ಕಲ್ಯಾಣ ಇಲಾಖೆಗಳನ್ನು ಸ್ಟೈಪೆಂಡರಿ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾರ್ಥಿವೇತನ ವಿತರಣೆಯನ್ನು ಒಂದುಗೂಡಿಸುತ್ತದೆ.

    • ಪ್ರತಿಭಾವಂತ ವಿದ್ಯಾರ್ಥಿಗಳು ಬಡ ಕುಟುಂಬದವರು ಎಲ್ಲ ವರ್ಗದ ಕುಟುಂಬದ ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆ ಆರ್ಥಿಕ ಸಹಾಯ ಹಿತದೃಷ್ಟಿಯಿಂದ ರಾಜ್ಯ ಕರ್ನಾಟಕ ಸರ್ಕಾರವು ವಿದ್ಯಾಸಿರಿ ಸ್ಕಾಲರ್ಶಿಪ್ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಪಡೆಯಬಹುದಾಗಿದೆ

    vidya shree scholarship 2023-24 post matric students:-

    • ವೇತನದ ಹೆಸರು :- SSP ವಿದ್ಯಾರ್ಥಿ ವೇತನ ಮೆಟ್ರಿಕ್ ನಂತರ ಕೋರ್ಸ್ ವಿದ್ಯಾರ್ಥಿಗಳು
    • ಇಲಾಖೆ :- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

    ವಿದ್ಯಾಸಿರಿ ಸ್ಕಾಲರ್ಶಿಪ್ ವೇತನದ ಅರ್ಹತೆಗಳು:-

    • ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.ಆ) ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರ ಅಧಿಸೂಚಿಸಿರುವ, ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿರಬೇಕು.ಇ) ಕರ್ನಾಟಕದ ಶಾಸನಬದ್ದ ವಿಶ್ವವಿದ್ಯಾಲಯಗಳ ಅಧೀನಕ್ಕೆ ಒಳಪಡುವ, ಸರ್ಕಾರಿ / ಸ್ಥಳೀಯ ಸಂಸ್ಥೆ/ ಅನುದಾನಿತಸಂಸ್ಥೆಗಳು / ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಸಂಸ್ಥೆಗಳಲ್ಲಿ – ಮೆಟ್ರಿಕ್ ನಂತರದ ಕೋರ್ಸುಗಳಲ್ಲಿವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಾಗಿರಬೇಕು.
    • ಯಾವುದೇ ಇಲಾಖೆಯ ಸರ್ಕಾರಿ / ಸರ್ಕಾರಿ ಅನುದಾನಿತ ವಿದ್ಯಾರ್ಥಿನಿಲಯ / ವಸತಿ ಕಾಲೇಜುಗಳಲ್ಲಿ, ಪ್ರವೇಶ ದೊರೆಯದಹಾಗೂ ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುವ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ, ವಿದ್ಯಾಸಿರಿ- ಊಟಮತ್ತು ವಸತಿ ಕಾರ್ಯಕ್ರಮದಲ್ಲಿ ಮಂಜೂರಾತಿ ನೀಡಲಾಗುವುದು.
    • ಈ ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ, ಪ್ರತಿ ತಿಂಗಳಿಗೆ ರೂ.1500/-ರಂತೆ, ಶೈಕ್ಷಣಿಕ ಅವಧಿಯಲ್ಲಿ ಪ್ರತಿ ವರ್ಷ 10 ತಿಂಗಳಿಗೆ ಒಟ್ಟು
      ರೂ.15,000/- ಸಹಾಯಧನವನ್ನು, ಇತರೆ ನಿಬಂಧನೆಗಳಿಗೊಳಪಟ್ಟು, ವಿದ್ಯಾರ್ಥಿಗಳು ಯಾವುದಾದರೂ ಕೋರ್ ಬ್ಯಾಂಕಿಂಗ್ ವ್ಯವಸ್ಥೆ
      ಇರುವ ಬ್ಯಾಂಕಿನಲ್ಲಿ ತೆರೆದಿರುವ ಬ್ಯಾಂಕ್ ಖಾತೆಗೆ, ಆನ್‍ಲೈನ್ ಮೂಲಕ ಜಮಾ ಮಾಡಲಾಗುವುದು.
    • ವಿದ್ಯಾರ್ಥಿಗಳು(i) ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶ,(ii) ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು(iii) ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ-ಇವುಗಳಲ್ಲಿ ಯಾವುದಾದರೂ ಒಂದು ಸೌಲಭ್ಯಕ್ಕೆ ಮಾತ್ರ ಅರ್ಹರಿರುತ್ತಾರೆ.

    ವಿದ್ಯಾಸಿರಿ ವೇತನದ ದಾಖಲೆಗಳು:-

    1. ಹತ್ತನೇ ತರಗತಿ ಪಾಸಾದ ನೊಂದಣಿ ಸಂಖ್ಯೆ
    2. .ಜಾತಿ ಮತ್ತು ಆದಾಯ ಪ್ರಮಾಣ ಪತ್ರ.ಆಧಾರ್ ಕಾರ್ಡ್.ಆಧಾರ್ ಕಾರ್ಡ್ ಗೆ ಲಿಂಕ್ ಆದ ಮೊಬೈಲ್ ನಂಬರ್
    3. .ಪ್ರಸ್ತುತ ಚಾಲ್ತಿಯಲ್ಲಿರುವ ಇಮೇಲ್ ಐಡಿ.
    4. ಕಾಲೇಜು ನೊಂದಣಿ ಸಂಖ್ಯೆ ಮತ್ತು ದಾಖಲಾತಿಗಳು.
    5. ವಿದ್ಯಾರ್ಥಿಯು ಅಂಗವಿಕಲ ರಾಗಿದ್ದರೆ ಸರ್ಕಾರದಿಂದ ನೀಡಿರುವ ಯುಡಿ ಐಡಿ(UDID) ಗುರುತಿನ ಸಂಖ್ಯೆ
    6. .ವಿದ್ಯಾರ್ಥಿಯ ವಾಸವಿರುವ ಜಿಲ್ಲೆ ತಾಲೂಕು ವಿಧಾನಸಭಾ ಹೆಸರು ಮತ್ತು ಮನೆ ವಿಳಾಸ.ವಿದ್ಯಾರ್ಥಿಯ ಹಾಸ್ಟೆಲ್ ಸ್ವ ವಿವರಗಳು (ಬೇಕಾಗಿದ್ದಲ್ಲಿ).ಸಂಬಂಧಪಟ್ಟ ದಾಖಲೆಗಳ ಇ- ದೃಡೀಕರಣ ಸಂಖ್ಯೆ.

    ಅರ್ಜಿ ಸಲ್ಲಿಸುವುದು ಹೇಗೆ, ವಿದ್ಯಾಸಿರಿ ವಿದ್ಯಾರ್ಥಿವೇತನ 2024 OBC:-

    SSP scholarship portal :- https://ssp.postmatric.karnataka.gov.in ಈ ಪೋರ್ಟಲ್ ಗೆ ಹೋಗಿ ಮೆಟ್ರಿಕ್ ನಂತರ ವಿದ್ಯಾರ್ಥಿಗಳು ಸ್ಕಾಲರ್ಶಿಪ್ ಪಡೆಯಲು ದಾಖಲೆಗಳೊಂದಿಗೆ ಈ ಪೋರ್ಟಲ್ ಗೆ ಭೇಟಿ ನೀಡಿ

    ಗಮನಕ್ಕೆ

    SSP ವಿದ್ಯಾಸಿರಿ ಸ್ಕಾಲರ್ಶಿಪ್ ಅರ್ಜಿ ಸಲ್ಲಿಕೆ ಕೊನೆ ದಿನಾಂಕ 15.02.2023ರ ಮುಂಚಿತವಾಗಿ ಈ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ

    SSP scholarship ಪೋಸ್ಟ್ಮೆಟ್ರಿಕ್ ಸ್ಕಾಲರ್ಶಿಪ್ ಮಾಹಿತಿಗಾಗಿ ಮತ್ತು ಯಾವ ದಾಖಲೆಗಳು ಬೇಕಾಗುತ್ತದೆ ಎಂಬ ಸಂಯುಕ್ತ ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಹೆಚ್ಚಿನ ಮಾಹಿತಿ ಪಡೆದುಕೊಳ್ಳಿ

    ನಮ್ಮ ಟೆಲಿಗ್ರಾಂ ಗ್ರೂಪಿಗೆ ಸೇರಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

  • ಎಸ್ ಎಸ್ ಪಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ|SSP Post-Matric Scholarship Eligibility Apply Online:2024@karnataka.com

    ಎಸ್ ಎಸ್ ಪಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ|SSP Post-Matric Scholarship Eligibility Apply Online:2024@karnataka.com

    ಕರ್ನಾಟಕ ಸರ್ಕಾರದ ಎಸ್‌ಎಸ್‌ಪಿ(SSP) ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿವೇತನವು – 2024 ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡ (ಎಸ್‌ಟಿ), ಇತರ ಹಿಂದುಳಿದ ವರ್ಗ (ಒಬಿಸಿ), ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳು (ಇಬಿಸಿ) ಸೇರಿದಂತೆ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ. (ಇಬಿಸಿ).

    ಈ ವ್ಯವಸ್ಥೆಯಲ್ಲಿ ವಿದ್ಯಾರ್ಥಿಯರಿಗೆ ಮೀಸಲಿಡಲಾಗಿದೆ. ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಸುಭದ್ರ ಭವಿಷ್ಯಕ್ಕಾಗಿ ಒಟ್ಟಾರೆ ಅಭಿವೃದ್ಧಿಗಾಗಿ ಈ ಯೋಜನೆಯನ್ನು ಪರಿಚಯಿಸಲಾಗಿದೆ.

    SSP ಸ್ಕಾಲರ್ಶಿಪ್ ಮಾಹಿತಿ ಬಗ್ಗೆ ತಿಳಿದುಕೊಳ್ಳೋಣ ಬನ್ನಿ:-

    SSP ಸ್ಕಾಲರ್ಶಿಪ್ ಅಧಿಸೂಚನೆ 2023-2024

    ಕರ್ನಾಟಕ ರಾಜ್ಯ ಸರ್ಕಾರದಿಂದ 2024ನೇ ವರ್ಷದ SSP ಸ್ಕಾಲರ್ಶಿಪ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ ಮಾಡಿದ್ದು ಅದನ್ನು ಯಾವ ರೀತಿ ಪಡೆಯಬೇಕು ಯಾವ ಯಾವ ದಾಖಲೆಗಳು ಬೇಕಾಗುತ್ತದೆ ಯಾವ ರೀತಿ ಅಪ್ಲಿಕೇಶನ್ ಪ್ರಕ್ರಿಯೆ ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನ ಲೇಖನದಲ್ಲಿ ನೀಡಲಾಗಿದ್ದು ಒಂದು ಬಾರಿ ಓದಿ ತಿಳಿದು ಅರ್ಥಮಾಡಿಕೊಂಡು ಅರ್ಜಿ ಸಲ್ಲಿಸುವುದು ಉತ್ತಮ.

    ಪ್ರತಿಭಾವಂತ ವಿದ್ಯಾರ್ಥಿಗಳು ಬಡ ಕುಟುಂಬದವರು ಎಲ್ಲ ವರ್ಗದ ಕುಟುಂಬದ ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆ ಆರ್ಥಿಕ ಸಹಾಯ ಹಿತದೃಷ್ಟಿಯಿಂದ ರಾಜ್ಯ ಕರ್ನಾಟಕ ಸರ್ಕಾರವು ಎಸ್ ಎಸ್ ಪಿ (SSP) ಸ್ಕಾಲರ್ಶಿಪ್ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಪಡೆಯಬಹುದಾಗಿದೆ

    ಎಸ್ ಎಸ್ ಪಿ(SSP) ಪೋಸ್ಟ್ ಮೆಟ್ರಿಕ್ ಸ್ಕಾಲರ್ಶಿಪ್ 2023-24:-

    1. ಹತ್ತನೇ ತರಗತಿ ಪಾಸಾದ ನೊಂದಣಿ ಸಂಖ್ಯೆ.
    2. ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
    3. ಆಧಾರ್ ಕಾರ್ಡ್.
    4. ಆಧಾರ್ ಕಾರ್ಡ್ ಗೆ ಲಿಂಕ್ ಆದ ಮೊಬೈಲ್ ನಂಬರ್.
    5. ಪ್ರಸ್ತುತ ಚಾಲ್ತಿಯಲ್ಲಿರುವ ಇಮೇಲ್ ಐಡಿ.
    6. ಕಾಲೇಜು ನೊಂದಣಿ ಸಂಖ್ಯೆ ಮತ್ತು ದಾಖಲಾತಿಗಳು.
    7. ವಿದ್ಯಾರ್ಥಿಯು ಅಂಗವಿಕಲ ರಾಗಿದ್ದರೆ ಸರ್ಕಾರದಿಂದ ನೀಡಿರುವ ಯುಡಿ ಐಡಿ(UDID) ಗುರುತಿನ ಸಂಖ್ಯೆ.
    8. ವಿದ್ಯಾರ್ಥಿಯ ವಾಸವಿರುವ ಜಿಲ್ಲೆ ತಾಲೂಕು ವಿಧಾನಸಭಾ ಹೆಸರು ಮತ್ತು ಮನೆ ವಿಳಾಸ.
    9. ವಿದ್ಯಾರ್ಥಿಯ ಹಾಸ್ಟೆಲ್ ಸ್ವ ವಿವರಗಳು (ಬೇಕಾಗಿದ್ದಲ್ಲಿ).
    10. ಸಂಬಂಧಪಟ್ಟ ದಾಖಲೆಗಳ ಇ- ದೃಡೀಕರಣ ಸಂಖ್ಯೆ.

    ಎಸ್ ಎಸ್ ಪಿ (SSP) ಸ್ಕಾಲರ್ಶಿಪ್ 2024 ಒಬಿಸಿ ವರ್ಗದ ವಿದ್ಯಾರ್ಥಿಗಳು:-

    ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಶುಲ್ಕ ಮರುಪಾವತಿಗೆ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆಗಾಗಿ ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ.

    ನಾವು ನೀಡುವಂತಹ ಉದ್ಯೋಗ ಮಾಹಿತಿಯು ಸಂಪೂರ್ಣವಾಗಿ ಫ್ರೀ ಆಗಿದ್ದು ನಿಮಗೆ ಇಷ್ಟವಾಗಿದ್ದಲ್ಲಿ ತಪ್ಪದೇ ನಮ್ಮ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೂ ಸಹ ಸೇರುವಂತೆ ಹೇಳಿ (LINK HERE) ನಿಮ್ಮ ಈ ಒಂದು ಸಹಕಾರ ಅವರ ಜೀವನದಲ್ಲಿ ಬದಲಾವಣೆಯಾಗುತ್ತದೆ

    ಎಸ್‌ಎಸ್‌ಪಿ(SSP) ಪೋಸ್ಟ್ ಮೆಟ್ರಿಕ್ ಸ್ಕಾಲರ್ಶಿಪ್ Minority ಸ್ಟೂಡೆಂಟ್ ಅರ್ಹತೆಗಳು:-

    • ವಿದ್ಯಾರ್ಥಿ ವೇತನ ಪಡೆಯಲು ವಿದ್ಯಾರ್ಥಿಯು ಕರ್ನಾಟಕದ ರಾಜ್ಯದ ನಿವಾಸಿಯಾಗಿರಬೇಕು
    • ಅಲ್ಪಸಂಖ್ಯಾತ ಸಮುದಾಯ. ಕ್ರಿಶ್ಚಿಯನ್n ಸಮುದಾಯ. ಜೈನ ಸಮುದಾಯ. ಭೌಧ ಸಮುದಾಯ. ಮುಸ್ಲಿಂ ಸಮುದಾಯ. ಸಿಖ್ ಸಮುದಾಯ. ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು.
    • ಹಿಂದಿನ ವರ್ಷ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ 50% ರಷ್ಟು ಅಂಕ ಪಡೆದಿರಬೇಕು.
    • ಮೆಟ್ರಿಕ್ ನಂತರ (ಶುಲ್ಕ ಮರು ಪಾವತಿಗಾಗಿ) ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ವರಮಾನ ಎರಡು ಲಕ್ಷ ಮೀರಿರಬಾರದು ಹಾಗೂ ಮೆರಿಟ್- ಕಮ್- ಮಿಲ್ಸ್ (ಶುಲ್ಕ ಮರು ಪಾವತಿಗಾಗಿ) ಎರಡುವರೆ ಲಕ್ಷ ಕುಟುಂಬದಾಯ ಮೀರಿರಬಾರದು.

    ಎಸ್‌ಎಸ್‌ಪಿ (SSP) ಪೋಸ್ಟ್ ಮ್ಯಾಟ್ರಿಕ್ ಸ್ಕಾಲರ್ಶಿಪ್ ಫಾರ್ ಎಸ್ ಸಿ ವಿದ್ಯಾರ್ಥಿಗಳು:-

    ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನೀಡಲಾಗುವ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ ಮಾಡಿದ್ದು ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು 15-02-2024 ರಂದು ಕೊನೆ ದಿನಾಂಕವಾಗಿದ್ದು ಕೊನೆ ಮೊದಲೇ ಅರ್ಜಿ ಸಲ್ಲಿಸಲು ಕರ್ನಾಟಕ ಸರ್ಕಾರ ಸಮಾಜ ಕಲ್ಯಾಣ ಕೇಂದ್ರ ಸೂಚಿಸಲಾಗಿದೆ

    ಎಸ್‌ಎಸ್‌ಪಿ (SSP) ಪೋಸ್ಟ್ ಮ್ಯಾಟ್ರಿಕ್ ಸ್ಕಾಲರ್ಶಿಪ್ ಫಾರ್ ST ವಿದ್ಯಾರ್ಥಿಗಳು:-

    ರಾಜ್ಯ ಸರ್ಕಾರದಿಂದ ಪರಿಶಿಷ್ಟ ಪಂಗಡಗಳ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸ್ ಗಳನ್ನು ತೆಗೆದುಕೊಂಡು ಓದುತ್ತಿರುವ ವಿದ್ಯಾರ್ಥಿಗಳಿಗೆ ಪರಿಶಿಷ್ಟ ಪಂಗಡ ಎಸ್‌ಟಿ(ST) ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಿದ್ದು 31-3-2024 ರಂದು ಕೊನೆ ದಿನಾಂಕವಾಗಿದ್ದು ಕೊನೆ ದಿನಾಂಕ ಮೊದಲೇ ವಿದ್ಯಾರ್ಥಿ ವೇತನಕ್ಕೆl ಅರ್ಜಿ ಸಲ್ಲಿಸಲು ಕರ್ನಾಟಕ ಸರ್ಕಾರ ಪರಿಶಿಷ್ಟ ಪಂಗಡಗಳ ಇಲಾಖೆಯಿಂದ ಅಧಿಸೂಚನೆ ಬಿಡುಗಡೆ ಮಾಡಿದೆ.

    ಎಸ್ಎಸ್ ಪಿ (SSP) ಪೋಸ್ಟ್ ಮೆಟ್ರಿಕ್ ಸ್ಕಾಲರ್ಶಿಪ್ ಮುಖ್ಯ ಲಿಂಕ್ ಗಳು:-

  •  ಯೂನಿಯನ್ ಬ್ಯಾಂಕ್  ಇಂಡಿಯಾ  ನೇಮಕಾತಿ ಅಧಿಸೂಚನೆ-2024/Union Bank Recruitment 2024

     ಯೂನಿಯನ್ ಬ್ಯಾಂಕ್  ಇಂಡಿಯಾ  ನೇಮಕಾತಿ ಅಧಿಸೂಚನೆ-2024/Union Bank Recruitment 2024

    ಭಾರತದಲ್ಲಿ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾದ  ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ನಿಂದ ಖಾಲಿ ಇರುವ ಹುದ್ದೆಗಳಿಗೆ ಭರ್ತಿ ಮಾಡಲು ಅಭ್ಯರ್ಥಿಗಳಿಂದ ನೇಮಕಾತಿಯ ಅಧಿಸೂಚನೆ ಹೊರಬಿದ್ದಿದ್ದು  ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರೋಸೆಸ್ ಡಾಕ್ಯುಮೆಂಟ್ ಅಗತ್ಯ ಇರುವ ವಯೋಮಿತಿ ವಿದ್ಯಾರ್ಹತೆ ಅರ್ಜಿ ಶುಲ್ಕ ಇಲ್ಲಿ ಇತರೆ ಪ್ರಮುಖ ಮುಖ್ಯ ಮಾಹಿತಿಗಳನ್ನು ಸಂಪೂರ್ಣವಾಗಿ ಅರ್ಥ ಮಾಡಿಕೊಂಡು ಈ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ

     ನಾವು ನೀಡುವಂತಹ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾದಲ್ಲಿ ಟೆಲಿಗ್ರಾಂ ಗುಂಪಿಗೆ ಈ ಗ್ರೂಪಿಗೆ ಸೇರಿಕೊಳ್ಳಲು ಹೇಳಿ (LINK HERE) ಮತ್ತು ಈ ಲಿಂಕನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳುವ ಮೂಲಕ ಸಹಕರಿಸಿ ನಿಮ್ಮ ಈ ಒಂದು ಸಹಕಾರ ಅವರ ಜೀವನದಲ್ಲಿ ಬದಲಾವಣೆಯಾಗುತ್ತದೆ

    ನೇಮಕಾತಿಯ ಮಾಹಿತಿ ತಿಳಿದುಕೊಳ್ಳೋಣ ಬನ್ನಿ

      2024 ಹೊಸ ನೇಮಕಾತಿಯ ಸೂಚನೆ

      ನೇಮಕಾತಿಯ ವಿವರ:-
    • ನೇಮಕಾತಿ ಇಲಾಖೆ :- ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (Union Bank)
    • ಹುದ್ದೆಯ ಹೆಸರು :- ವಿವಿಧ ಹುದ್ದೆಗಳು
    • ಉದ್ಯೋಗ ಸ್ಥಳ :- ಭಾರತದಾದ್ಯಂತ
    • ದಾಖಲಾತಿ ರೂಪ :- ಆನ್ಲೈನ್
     ಶೈಕ್ಷಣಿಕ ವಿದ್ಯಾರ್ಹತೆ:-

    ನೇಮಕಾತಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಆದಿ ಸೂಚನೆಯ ಪ್ರಕಾರ ಹುದ್ದೆಗಳಿಗೆ ಸಂಬಂಧಿಸಿದಂತೆ ಉದ್ಯೋಗಂಷಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಮತ್ತು ಮಂಡಳಿಗಳಿಂದ ಡಿಗ್ರಿ BSc/ BE/B Tech in CS/CSE/IT Software/ Engineering/ Electronic and Communication Engineering/MCA/M.Sc/M.Tech in Computer Science/ Information Technology/ Electrical and Communication/ Engineering/CA/ CMA/ICWA/CS Graduation/MBA PGDM/Bachelor Degree/Law/LLB/ ವಿದ್ಯಾರ್ಹತೆ ಹೊಂದಿರಬೇಕು

      ನೇಮಕಾತಿ ಹುದ್ದೆಯ ವಿವರಗಳು:-

    ನೇಮಕಾತಿಗೆ ಒಟ್ಟು 606 ಹುದ್ದೆಗಳಿಗೆ ಭರ್ತಿ ಮಾಡಲು ಅರ್ಜಿ ಆಹ್ವಾನ ಮಾಡಿದ್ದು ಹುದ್ದೆಗಳ ಸಂಪೂರ್ಣ ವಿವರವನ್ನು ಈ ಸಾರಾಂಶದ ಕೆಳಗೆ ನೋಟಿಫಿಕೇಶನ್ ಲಿಂಕನ್ನು ನೀಡಿರುತ್ತೇವೆ ಸಂಪೂರ್ಣವಾಗಿ ಓದಿ ತಿಳಿದು ಅರ್ಥ ಮಾಡಿಕೊಂಡು ನಂತರ ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾಗಿದೆ

    ವೇತನ ಶ್ರೇಣಿ:-

    ಭಾರತದಲ್ಲಿ ಪ್ರಮುಖ ಬ್ಯಾಂಕ್ ನಲ್ಲಿ ಒಂದಾದ ಯೂನಿಯನ್ ಬ್ಯಾಂಕ್ ಅಧಿಸೂಚನೆಯ ಪ್ರಕಾರ ಈ ನೇಮಕಾತಿ ಹುದ್ದೆಗಳ ಅನುಸಾರ ವೇತನ ಶ್ರೇಣಿ ನಿಗದಿ ಮಾಡಲಾಗಿದೆ ಯಾವ ಯಾವ ಹುದ್ದೆಗಳಿಗೆ ಎಷ್ಟೆಷ್ಟು ವೇತನ ಶ್ರೇಣಿ ಎಂದು ಸಂಪೂರ್ಣ ಮಾಹಿತಿ ತಿಳಿದುಕೊಳ್ಳಲು ನೇಮಕಾತಿಯ ನೋಟಿಫಿಕೇಶನ್ ಲಿಂಕನ್ನು ನಾವು ಕೆಳಗೆ ನೀಡಿರುತ್ತೇವೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ

     ವಯೋಮಿತಿ:-   

    ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾದ ಯೂನಿಯನ್ ಬ್ಯಾಂಕ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 20 ವರ್ಷ ಹಾಗೂ ಗರಿಷ್ಟ 40 ವರ್ಷ ಮೀರಿರಬಾರದು

     ವಯೋಮಿತಿ ಸಡಿಲಿಕೆ:-
    • ಎಸ್ಸಿ /ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ
    • ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ
    • ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆಯನ್ನು ನೀಡಲಾಗಿದೆ
      ಅರ್ಜಿ ಸಲ್ಲಿಕೆ ಮತ್ತು ಪಾವತಿ ವಿಧಾನ:-

              ಈ ನೇಮಕಾತಿಯ ಅಧಿಸೂಚನೆ ಪ್ರಕಾರ ಪಾವತಿಯ ವಿಧಾನವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಶುಲ್ಕ ವಿಧಾನವು ಆನ್ಲೈನ್ ಮೂಲಕ ಡೆಬಿಟ್ ಕಾರ್ಡ್. ಕ್ರೆಡಿಟ್ ಕಾರ್ಡ್. ನೆಟ್ ಬ್ಯಾಂಕಿಂಗ್ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಪ್ರಾಧಿಕಾರವು ಅವಕಾಶ ಮಾಡಿಕೊಟ್ಟಿದೆ

      ಅರ್ಜಿ ಶುಲ್ಕದಲ್ಲಿ ಸಡಿಲಿಕೆ:-
    • ಎಸ್ಸಿ /ಎಸ್ಟಿ /ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 175 ರೂ
    • ಒಬಿಸಿ/ ಈಡಬ್ಲ್ಯೂಎಸ್/ ಅಭ್ಯರ್ಥಿಗಳಿಗೆ 850 ಶುಲ್ಕವನ್ನು ನಿಗದಿ ಮಾಡಿದೆ ಅಭ್ಯರ್ಥಿಯು ನಿಗದಿಪಡಿಸಿದ ದಿನಾಂಕದೊಳಗೆ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕಾಗಿದೆ
     ಪ್ರಮುಖ ಮುಖ್ಯ ದಿನಾಂಕಗಳು:-
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 03-02-2024
    • ಅರ್ಜಿ ಸಲ್ಲಿ ಕೊನೆ ದಿನಾಂಕ 23-02-2024
    ಪ್ರಮುಖ ಲಿಂಕ್ ಗಳು:-
    • ನೋಟಿಫಿಕೇಶನ್ ಲಿಂಕ್ :-LINK HERE
    • ಅಪ್ಲಿಕೇಶನ್ ಲಿಂಕ್ :- LINK HERE
  • ರೈಲ್ವೆ ಇಲಾಖೆಯಲ್ಲಿ ನೇಮಕಾತಿ ಅಧಿಸೂಚನೆಗೆ ಅರ್ಜಿ ಆಹ್ವಾನ/RRC Southern Railway Recruitment 2024

    ರೈಲ್ವೆ ಇಲಾಖೆಯಲ್ಲಿ ನೇಮಕಾತಿ ಅಧಿಸೂಚನೆಗೆ ಅರ್ಜಿ ಆಹ್ವಾನ/RRC Southern Railway Recruitment 2024

    2024 ಹೊಸ ನೇಮಕಾತಿ ಅಧಿಸೂಚನೆ

    RRC Southern Railway Recruitment 2024: ದಕ್ಷಿಣ ರೈಲ್ವೆಯು ದಕ್ಷಿಣ ರೈಲ್ವೆ ನೇಮಕಾತಿ 2024: ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ  ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. 2023-24 ನೇ ವರ್ಷಕ್ಕೆ ದಕ್ಷಿಣ ರೈಲ್ವೆಯ ವ್ಯಾಪ್ತಿಯಲ್ಲಿರುವ ವಿವಿಧ ವಿಭಾಗಗಳು / ಕಾರ್ಯಾಗಾರಗಳು / ಘಟಕಗಳಲ್ಲಿ ಗೊತ್ತುಪಡಿಸಿದ ಟ್ರೇಡ್‌ಗಳಲ್ಲಿ ಅಪ್ರೆಂಟಿಸ್ ಕಾಯಿದೆ, 1961 ರ ಅಡಿಯಲ್ಲಿ ತರಬೇತಿಗಾಗಿ ಖಾಲಿ ಹುದ್ದೆಗಳಿಗೆ ಅಧಿಸೂಚನೆ ಹೊರಬಿದ್ದಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಗತಿರುವ ದಾಖಲೆಗಳು ವಯೋಮಿತಿ ವಿದ್ಯಾರ್ಹತೆ ಅರ್ಜಿ ಶುಲ್ಕ ಇಲ್ಲಿ ಇತರೆ ಪ್ರಮುಖ ಮುಖ್ಯ ಮಾಹಿತಿಗಳನ್ನು ಸಂಪೂರ್ಣವಾಗಿ ಅರ್ಥ ಮಾಡಿಕೊಂಡು ಈ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ ನಾವು ಈ ಕೆಳಗೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಮತ್ತು ವೆಬ್ಸೈಟ್ ಲಿಂಕ್ ಮೂಲಕ ಹೆಚ್ಚು ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸಿ

    ಭಾರತೀಯ ರೈಲ್ವೆ ಮಂಡಳಿ ನೇಮಕಾತಿ ಅಧಿಸೂಚನೆಯ ಸಂಕ್ಷಿಪ್ತ ವಿವರಗಳು

    ಕೇಂದ್ರ ಸರ್ಕಾರದಿಂದ ದಕ್ಷಿಣ ರೈಲ್ವೆ ವಿಭಾಗ ದಿಂದ ಹೊಸ ಅಧಿಸೂಚನೆ ಪ್ರಕಟವಾಗಿದ್ದು ಅಪ್ರೆಂಟಿಸ್ ಹುದ್ದೆಗೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕದೊಳಗೆ ಈ ನೇಮಕಾತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಈ ನೇಮಕಾತಿಗೆ ಅಗತ್ಯವಿರುವ ದಾಖಲಾತಿಗಳು ವಿದ್ಯಾರ್ಹತೆ, ವಯೋಮಿತಿ ಅರ್ಜಿ ಶುಲ್ಕ ಇನ್ನೂ ಇತರೆ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅರ್ಥ ಮಾಡಿಕೊಂಡು ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ

    ನೇಮಕಾತಿಯ ವಿವರಗಳು:-

    • ಇಲಾಖೆ ಹೆಸರು :-ರೈಲ್ವೆ ಇಲಾಖೆ
    • ಹುದ್ದೆ ಹೆಸರು :- ಅಪ್ರೆಂಟಿಸ್
    • ಒಟ್ಟು ಹುದ್ದೆಗಳು – 2860
    • ಉದ್ಯೋಗ ಸ್ಥಳ :-ತಮಿಳುನಾಡು
    ಹುದ್ದೆಯ ವಿದ್ಯಾರ್ಹತೆ:-

    ಈ ನೇಮಕಾತಿಯ ಅಧಿಸೂಚನೆ ಪ್ರಕಾರ ವಿಶ್ವ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ (ಕನಿಷ್ಠ 50% ಅಂಕಗಳೊಂದಿಗೆ ತೇರ್ಗಡೆ ಆಗಿರಬೇಕು) ಮತ್ತು ಆಯಾ ಟ್ರೇಡ್ ಐಟಿಐ (ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್), ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು

    ಹುದ್ದೆಯ ವಯೋಮಿತಿ:-

    ಈ ನೇಮಕಾತಿಯ ಅಧಿಸೂಚನೆ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ ಕೆಳಗಿನಂತಿವೆ

    • ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳು
    • ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷಗಳು
    • ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ನೀಡಲಾಗಿದೆ
    ವಯೋಮಿತಿ ಮತ್ತು ಸಡಿಲಿಕೆ:-

    ಅಭ್ಯರ್ಥಿಗಳು ದಕ್ಷಿಣ ರೈಲ್ವೇ ಅಪ್ರೆಂಟಿಸ್ ನೇಮಕಾತಿ 2024 ಕ್ಕೆ ಅರ್ಹರಾಗಲು ನಿರ್ದಿಷ್ಟ ವಯಸ್ಸಿನ ಮಿತಿಯನ್ನು ಪೂರೈಸಬೇಕು. ಕನಿಷ್ಠ 15 ವರ್ಷ ಪೂರೈಸಿರಬೇಕು ಹಾಗೂ ಪ್ರೆಶಸ್‌‍ ಅಭ್ಯರ್ಥಿಗಳು ಗರಿಷ್ಠ 22 ವರ್ಷ ಎಕ್ಸ್ – ಐಟಿಐ – ಎಂ ಎಲ್ ಟಿ ಅಭ್ಯರ್ಥಿಗಳಿಗೆ 24 ವರ್ಷ ಮೀರಿರಬಾರದು

    ಈ ನೇಮಕಾತಿಯ ಅಧಿಸೂಚನೆ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ ಕೆಳಗಿನಂತಿವೆ

    • ಎಸ್ಸಿ /ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳು
    • ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷಗಳು
    • ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ನೀಡಲಾಗಿದೆ

    ಅರ್ಜಿ ಸಲ್ಲಿಕೆ ಶುಲ್ಕ ವಿಧಾನ:-

    ಈ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ

    ಈ ನೇಮಕಾತಿಗೆ ಅರ್ಜಿ ಶುಲ್ಕದಲ್ಲಿ ಸಡಿಲಿಕೆ ನೀಡಲಾಗಿದ್ದು

    • ಎಸ್ಸಿ /ಎಸ್ಟಿ /ಪಿಡಬ್ಲ್ಯೂಡಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
    • ಉಳಿದ ಎಲ್ಲಾ ಅಭ್ಯರ್ಥಿಗಳಿಗೆ ನೂರು ರೂಪಾಯಿ ಶುಲ್ಕ ನಿಗದಿ ಮಾಡಿದೆ
    ಶುಲ್ಕ ಪಾವತಿಸುವ ವಿಧಾನ:-

    ಈ ನೇಮಕಾತಿಗೆ ಆನ್ಲೈನ್ ಮೂಲಕ ಪಾವತಿ ಮಾಡಲು ಅವಕಾಶ ನೀಡಿದ್ದು ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಮೂಲಕ ಪ್ರಾಧಿಕಾರ ನಿಗಧಿ ಪಡಿಸಿದ ದಿನಾಂಕದೊಳಗೆ ಪಾವತಿ ಮಾಡಬಹುದಾಗಿದೆ ಇದನ್ನು ಹೊರತುಪಡಿಸಿ ಬೇರೆ ಯಾವುದೇ ಪ್ರಕ್ರಿಯೆಯಲ್ಲಿ ಸ್ವೀಕರಿಸುವುದಿಲ್ಲ

    ಮಾಸಿಕ ವೇತನ ವಿಧಾನ:-

    ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಗಳ ಪ್ರಕಾರ ಮಾಸಿಕ ವೇತನ ನೀಡಲಾಗುತ್ತದೆ

    ಹುದ್ದೆಯ ಆಯ್ಕೆ ಪ್ರಕ್ರಿಯೆ:-

    ಅಭ್ಯರ್ಥಿಯು ವಿದ್ಯಾರ್ಹತೆ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ರೆಡಿ ಮಾಡಲಾಗುತ್ತದೆ ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ಡಾಕ್ಯುಮೆಂಟ್ ಪರಿಶೀಲನೆ ನಡೆಸಿ ಈ ನೇಮಕಾತಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ

    ಪ್ರಮುಖ ಮುಖ್ಯ ದಿನಾಂಕಗಳು:-
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 29 ಜನವರಿ 2024
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28 ಫೆಬ್ರವರಿ 2024
    ಮುಖ್ಯ ಲಿಂಕ್ ಗಳು

  • ಡಿಸಿಸಿ ಬ್ಯಾಂಕ್ ನಲ್ಲಿ ಕ್ಲರ್ಕ್ ಹುದ್ದೆಗೆ ಅರ್ಜಿ ಆಹ್ವಾನ-2024|DCC Bank Clerk Job Recruitment 2024

    ಡಿಸಿಸಿ ಬ್ಯಾಂಕ್ ನಲ್ಲಿ ಕ್ಲರ್ಕ್ ಹುದ್ದೆಗೆ ಅರ್ಜಿ ಆಹ್ವಾನ-2024|DCC Bank Clerk Job Recruitment 2024

    ಈ ಜಾಲತಾಣದ ಉದ್ದೇಶವೇನೆಂದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಹೊರಡಿಸುವ ನೇಮಕಾತಿ ಮಾಹಿತಿ ಮತ್ತು ವಿದ್ಯಾರ್ಥಿ ವೇತನ ಮಾಹಿತಿ ಮತ್ತು ಕಂಪ್ಯೂಟರ್ ಕೌಶಲ್ಯ ಶಿಕ್ಷಣ ಮಾಹಿತಿಯನ್ನು ನೀಡುವ ಉದ್ದೇಶದಿಂದ ಈ ಜಾಲತಾಣವನ್ನು ನಾವು ತೆರೆದಿದ್ದೇವೆ ಎಲ್ಲ ಮಾಹಿತಿಗಳು ಸಂಪೂರ್ಣವಾಗಿ ಉಚಿತವಾಗಿರುತ್ತದೆ ದಯಮಾಡಿ ಸಹಕಾರ ಬೆಂಬಲ ಪ್ರೋತ್ಸಾಹ ನೀಡಿ ಮತ್ತು ತಪ್ಪದೆಯ ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ ಇದರಲ್ಲಿ ನಾವು ಕೊಡುವ ಎಲ್ಲಾ ಮಾಹಿತಿಗಳು ಸಂಪೂರ್ಣವಾಗಿ ಮೊದಲು ನಿಮಗೆ ದೊರೆಯುತ್ತದೆ.

    ಈ ನೇಮಕಾತಿಯ ಮಾಹಿತಿ ಬಗ್ಗೆ ಸಂಕ್ಷಿಪ್ತ ವಿವರಗಳನ್ನು ತಿಳಿದುಕೊಳ್ಳಿ

    2024 – ಹೊಸ ನೇಮಕಾತಿಯ ಅಧಿಸೂಚನೆ

    ಅಕೋಲಾ-ವಾಶಿಮ್ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋಆಪರೇಟಿವ್ ಬ್ಯಾಂಕ್ ಲಿಮಿಟೆಡ್., ಅಕೋಲಾ ಅಕೋಲಾ-ವಾಶಿಮ್ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್, ಅಕೋಲಾ ಬ್ಯಾಂಕಿನ ಜೂನಿಯರ್ ಕ್ಲರ್ಕ್ (ಬೆಂಬಲ ಸಿಬ್ಬಂದಿ) ಹುದ್ದೆಗೆ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸುತ್ತದೆ ನಿಗದಿತ ಅರ್ಹತಾ ಮಾನದಂಡಗಳನ್ನು ಪೂರೈಸುವ ವ್ಯಕ್ತಿಗಳು ಸೂಚಿಸಿದ ಸಮಯದ ಚೌಕಟ್ಟಿನಲ್ಲಿ ಅಥವಾ ಮೊದಲು ಬ್ಯಾಂಕ್ ವೆಬ್‌ಸೈಟ್ (www.akoladccbank.com) ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ವಿನಂತಿಸಲಾಗಿದೆ. ಆನ್‌ಲೈನ್ ಅಪ್ಲಿಕೇಶನ್‌ಗಾಗಿ ಅಭ್ಯರ್ಥಿಗಳು ಮಾನ್ಯವಾದ ಇ-ಮೇಲ್ ಐಡಿಯನ್ನು ಹೊಂದಿರಬೇಕು ಮತ್ತು ಇದು ಸಂಪೂರ್ಣ ನೇಮಕಾತಿ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿರಬೇಕು. ಆನ್‌ಲೈನ್ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಸೂಚನೆಗಳನ್ನು ನೋಂದಾಯಿತ ಇ-ಮೇಲ್ ಐಡಿಗೆ ಕಳುಹಿಸಬಹುದು. ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಉದ್ಯೋಗಾಕ್ಷಿಗಳು ಅಗತ್ಯವಿರುವ ದಾಖಲಾತಿಗಳು ವಿದ್ಯಾರ್ಹತೆ ವೇತನ ಶ್ರೇಣಿ ವಯೋಮಿತಿ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ಅರ್ಥ ಮಾಡಿಕೊಂಡು ಈ ನೇಮಕಾತಿಗೆ ಅರ್ಜಿ ಸಲ್ಲಿಸಿ. ಈ ಲೇಖನದಲ್ಲಿ ಕೆಳಭಾಗದಲ್ಲಿ ಕೊಟ್ಟಿರುವ ಮಾಹಿತಿಗಳನ್ನು ದಾಖಲಾತಿಗಳು. ವಿದ್ಯಾರ್ಹತೆ. ವೇತನ ಶ್ರೇಣಿ. ವಯೋಮಿತಿ ಬಗ್ಗೆ ಸಂಪೂರ್ಣವಾಗಿ ಓದಿ ಅಥವಾ ಕೆಳಭಾಗದಲ್ಲಿ ನೀಡಿರುವ ಅಧಿಕೃತ ಅಧಿಸೂಚನೆ ಲಿಂಕ್ ಈ ನೇಮಕಾತಿಯ ವೆಬ್ ಸೈಟ್ ಭೇಟಿ ನೀಡಿ ಸಂಪೂರ್ಣ ಮಾಹಿತಿ ಪಡೆದುಕೊಂಡು ನಂತರ ಅರ್ಜಿ ಸಲ್ಲಿಸುವುದು ಉತ್ತಮ

    ನೇಮಕಾತಿಯ ವಿವರಗಳು:-

    • ನೇಮಕಾತಿ ಇಲಾಖೆಯ ಹೆಸರು :- ಅಂಕೋಲ ವಾಶಿಮ್ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್(DCC BANK)
    • ಉದ್ಯೋಗದ ಹೇಸರು :- ಜೂನಿಯರ್ ಕ್ಲಾಕ್ (ಬೆಂಬಲ ಸಿಬ್ಬಂದಿ)
    • ಒಟ್ಟು ಹುದ್ದೆಗಳು :- 100
    • ಅರ್ಜಿ ದಾಖಲಾತಿ ರೂಪ :- ಆನ್ಲೈನ್ (ಒಂದು ಅರ್ಜಿಯನ್ನು ಮಾತ್ರ ಸಲ್ಲಿಸಬೇಕು)
    • ಉದೋಗ ಸ್ಥಳ :- ಅಕೋಲಾ-ವಾಶಿಮ್ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಕೃಷಿ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸಬೇಕು

    ಈ ನೇಮಕಾತಿಯ ಶೈಕ್ಷಣಿಕ ವಿದ್ಯಾರ್ಹತೆ:-

    ಕನಿಷ್ಠ ಶೈಕ್ಷಣಿಕ ಅರ್ಹತೆ, ಕಂಪ್ಯೂಟರ್ ಅರ್ಹತೆ ಮತ್ತು ಅನುಭವ: – 31.12.2023 ರಂತೆ ಜೂನಿಯರ್ ಕ್ಲರ್ಕ್ (ಬೆಂಬಲ ಸಿಬ್ಬಂದಿ):-ಕನಿಷ್ಠ 50% ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಸ್ನಾತಕೋತ್ತರ ಅಭ್ಯರ್ಥಿಗಳಿಗೆ ಕನಿಷ್ಠ % ಅಂಕಗಳಲ್ಲಿ ಸಡಿಲಿಕೆ. ಅಥವಾ “A” ಅಥವಾ “B” ಮಟ್ಟದ ಪ್ರಮಾಣಪತ್ರ ಕೋರ್ಸ್ ಅಥವಾ ಉತ್ತೀರ್ಣರಾದ ಕಂಪ್ಯೂಟರ್ ಡಿಪ್ಲೋಮಾ/ಕಂಪ್ಯೂಟರ್ ಪದವಿ ಅಥವಾ ಮಹಾರಾಷ್ಟ್ರ ರಾಜ್ಯ ತಾಂತ್ರಿಕ ಮತ್ತು ಉನ್ನತ ಶಿಕ್ಷಣ ಮಂಡಳಿ, ಮುಂಬೈನ MS-CIT.ಅಭ್ಯರ್ಥಿಯು B.C.A/ B.C.M / M.C.M/ B.E./B.Tech. ಕಂಪ್ಯೂಟರ್ ಸಂಬಂಧಿತ ವಿಷಯ ಅಥವಾ ಯಾವುದೇ ಇತರ ಕಂಪ್ಯೂಟರ್ ಸಂಬಂಧಿತ ಪದವಿಯನ್ನು ಹೊಂದಿದ್ದರೆ ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು

    ಈ ನೇಮಕಾತಿಯ ವೇತನ ಶ್ರೇಣಿ:-

    ಅಂಕೋಲಾ ವಾಶಿಮ್ ಜಿಲ್ಲಾ ಕೇಂದ್ರ ಸಹಕಾರಿ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ 10,000 ದಿಂದ 28 ಸಾವಿರ ವರೆಗೆ ತಿಂಗಳಿಗೆ ವೇತನ ಶ್ರೇಣಿಯನ್ನು ನಿಗದಿ ಮಾಡಿದೆ ಮತ್ತು ಇದರ ಜೊತೆಗೆ ಬ್ಯಾಂಕಿನ ಅರ್ಹ ಸೌಲಭ್ಯಗಳು ಸವಲತ್ತುಗಳು ಲಭ್ಯವಿರುತ್ತದೆ ಎಂದು ನೇಮಕಾತಿಯ ಪ್ರಾಧಿಕಾರವು ತಿಳಿಸಿದೆ

    ಈ ನೇಮಕಾತಿಯ ವಯೋಮಿತಿ:-

    ಈ ನೇಮಕಾತಿಯ ಅಧಿಸೂಚನೆಯ ಪ್ರಕಾರ ವಯೋಮಿತಿಯು 31-12-2023 ರಂತೆ 21 ವರ್ಷಕ್ಕಿಂತ ಕಡಿಮೆ ಇರಬಾರದು ಮತ್ತು 30 ವರ್ಷಕ್ಕಿಂತ ವರ್ಷಕ್ಕಿಂತ ಮೇಲಿರಬಾರದು

    ಈ ನೇಮಕಾತಿಯ ಆಯ್ಕೆ ಪ್ರಕ್ರಿಯೆ:-

    ಈ ನೇಮಕಾತಿಯ ಅಧಿಸೂಚನೆಯ ಪ್ರಕಾರ ಸಿ ಬಿ ಟಿ ಕಂಪ್ಯೂಟರ್ ಆಧಾರಿತ ಪರೀಕ್ಷೆ ಇಂಗ್ಲಿಷ್ ನಲ್ಲಿ ಪರೀಕ್ಷೆ ಇರುತ್ತದೆ ಮತ್ತು ಡಾಕ್ಯುಮೆಂಟ್ ಪರಿಶೀಲನೆ ಮತ್ತು ಸಂದರ್ಶನ ಮೂಲಕ ಈ ನೇಮಕಾತಿಗೆ ಆಯ್ಕೆ ಮಾಡಲಾಗುತ್ತದೆ.

    ಈ ನೇಮಕಾತಿಯ ಅರ್ಜಿ ಶುಲ್ಕ ಪಾವತಿ ವಿಧಾನ:-

    ಈ ನೇಮಕಾತಿ ಅರ್ಜಿ ಶುಲ್ಕ 1000/- ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್. ನೆಟ್ ಬ್ಯಾಂಕಿಂಗ್ ಮೂಲಕ ಪಾವತಿ ಮಾಡಲು ಪ್ರಾಧಿಕಾರವು ತಿಳಿಸಿದೆ 9.2.2024 ಈ ದಿನಾಂಕದೊಳಗೆ ಅರ್ಜಿ ಶುಲ್ಕ ಪಾವತಿ ಮಾಡಲು ಗಡಗು ನೀಡಿದೆ

    ಈ ನೇಮಕಾತಿಯ ಮುಖ್ಯ ದಿನಾಂಕಗಳು:-

    ಅರ್ಜಿ ಪ್ರಾರಂಭ ದಿನಾಂಕ 29-01-2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 09-02-2024 ರಂದು ಪ್ರಾಧಿಕಾರವು ನಿಗದಿಪಡಿಸಿದ ದಿನಾಂಕದೊಳಗ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದಾಗಿದೆ.

    ಈ ನೇಮಕಾತಿಯ ಪ್ರಮುಖ ಮುಖ್ಯ ಅರ್ಹತೆಗಳು:-

    • ಇತರೆ ಅರ್ಹತೆ: ಅಭ್ಯರ್ಥಿಯು ಶಾಲೆ ಬಿಡುವ ಪ್ರಮಾಣಪತ್ರ / ಜನನ ಪ್ರಮಾಣಪತ್ರವನ್ನು ಹೊಂದಿರಬೇಕು. ಅಭ್ಯರ್ಥಿಯ ರಾಷ್ಟ್ರೀಯತೆ ಭಾರತೀಯರಾಗಿರಬೇಕು. ಅಭ್ಯರ್ಥಿಯು ಮಹಾರಾಷ್ಟ್ರದಲ್ಲಿ ನೆಲೆಸಿರಬೇಕು. ಸಂದರ್ಶನದ ಸಮಯದಲ್ಲಿ ಪರಿಶೀಲನೆಗಾಗಿ ಮೇಲೆ ತಿಳಿಸಿದ ಅನ್ವಯವಾಗುವ ದಾಖಲೆಗಳ ಮೂಲ ಪ್ರತಿಗಳನ್ನು ಸಲ್ಲಿಸಬೇಕು.
    • ಅಕೋಲಾ-ವಾಶಿಮ್ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಕೃಷಿ ಮತ್ತು ಗ್ರಾಮೀಣ ಪ್ರದೇಶಗಳಿಗೆ ಸಂಬಂಧಿಸಿದೆ, ಗ್ರಾಮೀಣ ಪ್ರದೇಶದಲ್ಲಿ ಎಲ್ಲಿ ಬೇಕಾದರೂ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಸ್ವಯಂ ಘೋಷಣೆ ನಮೂನೆಯೊಂದಿಗೆ ಮಾತ್ರ ಅರ್ಜಿ ಸಲ್ಲಿಸಬೇಕಾಗುತ್ತದೆ.
    • ನೇಮಕಾತಿ ಪ್ರಕ್ರಿಯೆ: ಅರ್ಹ ಅಭ್ಯರ್ಥಿಗಳಲ್ಲಿ ಕೆಳಗಿನ ನೇಮಕಾತಿ ಪ್ರಕ್ರಿಯೆಯ ಪ್ರಕಾರ ಜೂನಿಯರ್ ಕ್ಲರ್ಕ್ ಅನ್ನು ಆಯ್ಕೆ ಮಾಡಲಾಗುತ್ತದೆ. ಆನ್‌ಲೈನ್ ಪರೀಕ್ಷೆಯು 75% ಅಂಕಗಳು ಮತ್ತು ಸಂದರ್ಶನಕ್ಕಾಗಿ 25% ಅಂಕಗಳಾಗಿರುತ್ತದೆ. ಸಂದರ್ಶನಕ್ಕೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಬ್ಯಾಂಕ್ ವೆಬ್‌ಸೈಟ್‌ನಲ್ಲಿ ಪ್ರದರ್ಶಿಸಲಾಗುತ್ತದೆ. ಆನ್‌ಲೈನ್ ಪರೀಕ್ಷೆಯಲ್ಲಿ ಒಟ್ಟು ಕನಿಷ್ಠ 50% ಅಂಕಗಳ ಅಗತ್ಯವಿದೆ. ಪರೀಕ್ಷೆಯನ್ನು ಇಂಗ್ಲಿಷ್‌ನಲ್ಲಿ ಮಾತ್ರ ನಡೆಸಲಾಗುವುದು ಮತ್ತು ತಪ್ಪು ಉತ್ತರಗಳಿಗೆ (1/4 ನೇ) ದಂಡವನ್ನು ವಿಧಿಸಲಾಗುತ್ತದೆ

  • ಎನ್ಟಿಪಿಸಿ-ವಿದ್ಯುತ್ ಇಲಾಖೆಯಿಂದ ಹೊಸ ಅಧಿಸೂಚನೆ|NTPC-Recruitment:2024

    ಎನ್ಟಿಪಿಸಿ-ವಿದ್ಯುತ್ ಇಲಾಖೆಯಿಂದ ಹೊಸ ಅಧಿಸೂಚನೆ|NTPC-Recruitment:2024

    ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NTPC Recruitment 2024)ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ

    ಹೊಸ ಹುದ್ದೆಯ ಅಧಿಸೂಚನೆ-2024

    ನೇಮಕಾತಿಯ ವಿವರಗಳು:-
    • ನೇಮಕಾತಿಯ ಇಲಾಖೆಯ ಹೆಸರು:- ನೇಮಕಾತಿ ಇಲಾಖೆ ನ್ಯಾಷನಲ್ ಪವರ್ ಕಾರ್ಪೊರೇಟರ್ ಲಿಮಿಟೆಡ್(NTPC)
    • ಹುದ್ದೆ ಹೆಸರು :- ಸಹಾಯಕ ಕಾರ್ಯನಿರ್ವಾಯಕ ಕಾರ್ಯಾಚರಣೆಗಳು
    • ಒಟ್ಟು ಹುದ್ದೆಗಳು :- 233
    • ಕರ್ತವ್ಯ ಸ್ಥಳ :- ಅಖಿಲ ಭಾರತ
    ಶೈಕ್ಷಣಿಕ ವಿದ್ಯಾರ್ಹತೆ:-

    ನೇಮಕಾತಿಯ ಅಧಿಕೃತ ಅಧಿಸೂಚನೆಯ ಪ್ರಕಾರ ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಲ್ಲಿ ಎಲೆಕ್ಟ್ರಿಕಲ್ ಮೆಕಾನಿಕಲ್ ಇಂಜಿನಿಯರ್ ಮತ್ತು ಪದವಿ ಶೈಕ್ಷಣಿಕ ವಿದ್ಯಾರ್ಹತೆ ಹೊಂದಿರಬೇಕು.

    ವಯೋಮಿತಿ:-

    ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿಯ ಅಧಿಸೂಚನೆಯ ಪ್ರಕಾರ 35 ವರ್ಷಗಳು

    ವಯೋಮಿತಿಯ ಸಡಿಲಿಕೆ

    • OBC ಅಭ್ಯರ್ಥಿಗಳಿಗೆ ಮೂರು ವರ್ಷಗಳು
    • SC-ST ಅಭ್ಯರ್ಥಿಗಳಿಗೆ ಐದು ವರ್ಷಗಳು
    • PwBD ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ನೀಡಲಾಗಿದೆ
    ಆಯ್ಕೆ ಪ್ರಕ್ರಿಯೆ:-
    • ಲಿಖಿತ ಪರೀಕ್ಷೆ ಮತ್ತು ಸಂದೇಶದ ಮೂಲಕ
    ವೇತನ ಶ್ರೇಣಿ:-

    ನೇಮಕಾತಿಯ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ 55,000 ತಿಗದಿ ಮಾಡಿದೆ

    ನೇಮಕಾತಿಯ ವಯೋಮಿತಿ ಮತ್ತು ಸಡಿಲಿಕೆಗಳ ವಿವರ:-

    ಈ ನೇಮಕಾತಿಗೆ ಅರ್ಜಿ ಸಲ್ಲಿಕೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಮೂಲಕ ಅರ್ಜಿ ಶುಲ್ಕ ಪಾವತಿಸಬಹುದಾಗಿದೆ