PDO Recruitment Notification 2024| ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯಿಂದ ಪಂಚಾಯತ್ ಡೆವಲಪ್ಮೆಂಟ್ ಆಫೀಸರ್ (ಪಿಡಿಒ) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಉದ್ಯೋಗಾಂಕ್ಷಿಗಳಿಂದ ಹೊಸದಾಗಿ ನೇಮಕಾತಿ ಆದಿಸೂಚನೆ ನೀಡಿದ್ದಾರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಈ ನೇಮಕಾತಿಯ ಸಂಪೂರ್ಣ ವಿವರವನ್ನು ನಾವು ಈ ಕೆಳಗೆ ಲೇಖನದಲ್ಲಿ ನೀಡಿದ್ದೇವೆ ಮಾಹಿತಿಯನ್ನು ಅರಿತು ತಮ್ಮ ತಮ್ಮ ಅರ್ಜಿ ಗಳನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು
ಮುಂದೆ ಬರುವ ನೇಮಕಾತಿಯ ಸಂಪೂರ್ಣ ವಿವರ ಮಾಹಿತಿಯು ನಿಮಗೆ ನೇರವಾಗಿ ಬಂದು ತಲುಪಬೇಕೆಂದರೆ ತಪ್ಪದೇ ವಾಟ್ಸಪ್ ಗ್ರೂಪ್ ಗೆ ಸೇರಿಕೊಳ್ಳಿ (LINK HERE) ಮತ್ತು ನಮ್ಮ ಫೇಸ್ಬುಕ್ ಪೇಜ್ ಫಾಲೋ ಮಾಡಿ
PDO – ಹೊಸ ನೇಮಕಾತಿ ಅಧಿಸೂಚನೆ 2024
PDO Recruitment Notification 2024| ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯಿಂದ ಪಂಚಾಯತ್ ಡೆವಲಪ್ಮೆಂಟ್ ಆಫೀಸರ್ (ಪಿ ಡಿ ಓ) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಉದ್ಯೋಗಾಂಕ್ಷಿಗಳಿಂದ ಹೊಸದಾಗಿ ನೇಮಕಾತಿ ಆದಿಸೂಚನೆ ನೀಡಿದ್ದಾರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅರ್ಹ ಹಾಗೂ ಆಸಕ್ತ ಉದ್ಯೋಗಾಂಕ್ಷಿಗಳು ಪ್ರಾಧಿಕಾರ ನಿಗಧಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಉದ್ಯೋಗಾಕಾಂಕ್ಷಿಗಳು ಪ್ರಗತಿ ದಾಖಲೆಗಳು (Process Document) ವಿದ್ಯಾರ್ಹತೆ. (Eligibility) ವಯೋಮಿತಿ.(Age limit) ಶುಲ್ಕ ಪಾವತಿ ವಿಧಾನ.(Mode of Fee Payment) ವೇತನ ಶ್ರೇಣಿ (Pay Scale) ಇನ್ನು ಹೆಚ್ಚಿನ ಮಾಹಿತಿಯನ್ನು ಅಧಿಸೂಚನೆ (Notification) ಓದಿ ಕೊಂಡು ಸಂಪೂರ್ಣ ಮಾಹಿತಿ ತಿಳಿದುಕೊಂಡು ಅರ್ಜಿ ಸಲ್ಲಿಸಿ
ನೇಮಕಾತಿಯ ಹುದ್ದೆಯ ವಿವರಗಳು:
- ಇಲಾಖೆಯ ಹೆಸರು: ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್
- ಹುದ್ದೆಯ ಹೆಸರು: ಪಂಚಾಯತ್ ಡೆವಲಪ್ಮೆಂಟ್ ಆಫೀಸರ್ (ಪಿಡಿಒ)
- ಒಟ್ಟು ಹುದ್ದೆಗಳು: 247
- ಅರ್ಜಿಯ ಸ್ವರೂಪ: ಆನ್ಲೈನ್ ಮೂಲಕ
- ಉದ್ಯೋಗ ಸ್ಥಳ: ಕರ್ನಾಟಕ
ಹುದ್ದೆಗಳ ವಿವರಗಳು:
- ಉಳಿಕೆ ಮೂಲ ವೃದ್ಧ 150 ಹುದ್ದೆಗಳು
- ಹೈದರಾಬಾದ್ ಕರ್ನಾಟಕ 97 ಹುದ್ದೆಗಳು
ನೇಮಕಾತಿಯ ಶೈಕ್ಷಣಿಕ ವಿದ್ಯಾರ್ಹತೆ:
ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಉದ್ಯೋಗಾಕ್ಷಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು
ನೇಮಕಾತಿಯ ವಯೋಮಿತಿ:
- ಈ ನೇಮಕಾತಿಯ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಉದ್ಯೋಗಾಂಕ್ಷಿಗಳು ಅರ್ಜಿ ಸಲ್ಲಿಸುವ ನಿಗದಿಪಡಿಸಿದ ಕೊನೆ ದಿನಾಂಕಕ್ಕೆ ಕನಿಷ್ಠ 18 ವರ್ಷ ಪೂರೈಸಿರಬೇಕು
- ಸಾಮಾನ್ಯ ಅರ್ಹತೆ ಉದ್ಯೋಗಾಂಕ್ಷಿಗಳು ಗರಿಷ್ಠ- 35 ವರ್ಷ
- ಪ್ರವರ್ಗ – 2A/2B/3A/3B ಉದ್ಯೋಗಾಂಕ್ಷಿಗಳು ಗರಿಷ್ಟ 38 ವರ್ಷ
- ಎಸ್ಸಿ/ಎಸ್ಟಿ/ಪ್ರವರ್ಗ 1 ಉದ್ಯೋಗಾಂಕ್ಷಿಗಳು ಗರಿಷ್ಠ 40 ವರ್ಷ
ವಯೋಮಿತಿ ಸಡಿಲಿಕೆ:
ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ನೇಮಕಾತಿ ಅಧಿಸೂಚನೆ ಪ್ರಕಾರ ಮೀಸಲಾತಿಗೆ ಒಳಪಡುವ ಉದ್ಯೋಗಾಂಕ್ಷಿಗಳಿಗೆ ನಿಯಮಗಳನ್ನುಸಾರ ಮೀಸಲಾತಿಯಲ್ಲಿ ಸಿಡಿಲಿಕೆ ನೀಡಲಾಗಿದೆ ಎಂದು ಪ್ರಾಧಿಕಾರ ತಿಳಿಸಿದ್ದೆ
ನೇಮಕಾತಿ ವೇತನ ಶ್ರೇಣಿ:
ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾದ ಉದ್ಯೋಗಾಕ್ಷಿಗಳಿಗೆ ಮಾಸಿಕ ವೇತನ ₹37,900/- ರಿಂದ ₹70,850/-ವೇತನ ಶ್ರೇಣಿಯನ್ನು ನಿಗದಿ ಮಾಡಲಾಗಿದೆ
ನೇಮಕಾತಿಯ ಅರ್ಜಿ ಶುಲ್ಕ ಮತ್ತು ಸಡಿಲಿಕೆ:
- ಸಾಮಾನ್ಯ ಉದ್ಯೋಗಾಂಕ್ಷಿಗಳಿಗೆ – ₹600/-
- ಪ್ರವರ್ಗ – 2A/2B/3A/3B ಉದ್ಯೋಗಾಂಕ್ಷಿಗಳಿಗೆ – ₹300/-
- ಮಾಜಿ ಸೈನಿಕ ಉದ್ಯೋಗಾಂಕ್ಷಿಗಳಿಗೆ – ₹50/-
- ಎಸ್ಸಿ /ಎಸ್ಟಿ/ಪ್ರವರ್ಗ 1 ಹಾಗೂ ಅಂಗವಿಕಲ ಉದ್ಯೋಗಾಂಕ್ಷಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವಿರುವುದಿಲ್ಲ
- ಸೂಚನೆ ಈ ನೇಮಕಾತಿ ಹುದ್ದೆಗೆ ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಯುಪಿಐ ಆನ್ಲೈನ್ ಮೂಲಕ ಶುಲ್ಕ ಪಾವತಿಸಲು ಅವಕಾಶ ಕಲ್ಪಿಸಿದೆ
ನೇಮಕಾತಿ ಆಯ್ಕೆ ಪ್ರಕ್ರಿಯೆ:
ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ನೇಮಕಾತಿಯ ಅಧಿಸೂಚನೆ ಪ್ರಕಾರ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಈ ನೇಮಕಾತಿಗೆ ಆಯ್ಕೆ ಮಾಡಿಕೊಡಲಾಗುತ್ತದೆ ಎಂದು ಪ್ರಾಧಿಕಾರ ತಿಳಿಸಿದೆ
ನೇಮಕಾತಿಯ ಪ್ರಮುಖ ದಿನಾಂಕಗಳು:
| ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 15 ಏಪ್ರಿಲ್ 2024 |
| ಅರ್ಜಿ ಸಲ್ಲಿಸಲು ಕೊನೆ ದಿನಾಂಕ | ಈ ದಿನಾಂಕವು ಬದಲಾವಣೆಯ ದಿನಾಂಕವಾಗಿದೆ 3 ಅಕ್ಟೋಬರ್ 2024 ಕೊನೆ ದಿನಾಂಕವನ್ನು ಬದಲಾವಣೆ ಮಾಡಲಾಗಿದ್ದು ಹೆಚ್ಚು ಮಾಹಿತಿಯನ್ನು ಕೆಳಗೆ ನೋಟಿಫಿಕೇಶನ್ ಲಿಂಕಿನಲ್ಲಿ ಸಂಪೂರ್ಣ ವಿವರವನ್ನು ನೀಡಲಾಗಿದೆ ಒಂದು ಬಾರಿ ಪರಿಶೀಲಿಸಿ ಆನಂತರ ಅರ್ಜಿ ಸಲ್ಲಿಸಿ |
ನೇಮಕಾತಿಯ ಪ್ರಮುಖ ಲಿಂಕ್ ಗಳು:
| ನ್ಯೂ ನೋಟಿಫಿಕೇಶನ್ (ಆರ್ ಟಿ ಸಿ) | ಲಿಂಕ್ ಮೇಲೆ ಕ್ಲಿಕ್ ಮಾಡಿ |
| ನ್ಯೂ ನೋಟಿಫಿಕೇಶನ್ (ಎಚ್ ಕೆ) | ಲಿಂಕ್ ಮೇಲೆ ಕ್ಲಿಕ್ ಮಾಡಿ |
| ಓಲ್ಡ್ ನೋಟಿಫಿಕೇಶನ್ (ಆರ್ ಟಿ ಸಿ) | ಲಿಂಕ್ ಮೇಲೆ ಕ್ಲಿಕ್ ಮಾಡಿ |
| ಓಲ್ಡ್ ನೋಟಿಫಿಕೇಶನ್ (ಎಚ್ ಕೆ) | ಲಿಂಕ್ ಮೇಲೆ ಕ್ಲಿಕ್ ಮಾಡಿ |
| ವೆಬ್ ಸೈಟ್ ಲಿಂಕ್ | ಲಿಂಕ್ ಮೇಲೆ ಕ್ಲಿಕ್ ಮಾಡಿ |
| ವಾಟ್ಸಪ್ ಲಿಂಕ್ | ಲಿಂಕ್ ಮೇಲೆ ಕ್ಲಿಕ್ ಮಾಡಿ |
| ಟೆಲಿಗ್ರಾಂ ಲಿಂಕ್ | ಲಿಂಕ್ ಮೇಲೆ ಕ್ಲಿಕ್ ಮಾಡಿ |