afp header code starts here --> afp header code starts here -->

RITES Recruitment 2025 : ಒಟ್ಟು 150 ಹಿರಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಆನ್ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

RITES ನೇಮಕಾತಿ 2025 : ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆ ( ರೈಲ್ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ ಸರ್ವಿಸ್ – RITES) ಒಟ್ಟು 150 ಹಿರಿಯ ತಾಂತ್ರಿಕ ಸಹಾಯಕ ( ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಥವಾ RITES ಸಂಸ್ಥೆಯಲ್ಲಿ ಕೆಲಸವನ್ನು ಬಯಸುವ ಆಕಾಂಕ್ಷಿಗಳು ಕೊನೆಯ ದಿನಾಂಕದೊಳಗಾಗಿ ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಅಖಿಲ ಭಾರತ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶ ಎಂದೇ ಹೇಳಬಹುದು. RITES ನೇಮಕಾತಿಯ ಹುದ್ದೆಯ ವಿವರಗಳ ಮಾಹಿತಿ, ಅರ್ಹತಾ ಮಾನದಂಡಗಳ ವಿವರಗಳು, ಶೈಕ್ಷಣಿಕ ಅರ್ಹತೆ , ಅರ್ಜಿ ಶುಲ್ಕ, ವಯಸ್ಸು, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ನಾವು ಈ ಲೇಖನದ ಮೂಲಕ ಪರಿಶೀಲಿಸಬಹುದು. ಅರ್ಜಿಯನ್ನು ಸಲ್ಲಿಸುವ ಮುನ್ನ ಪ್ರತಿಯೊಂದು ಮಾಹಿತಿಯನ್ನು ಗಮನದಲ್ಲಿಟ್ಟುಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ ಸರ್ಕಾರದಿಂದ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ ನೇಮಕಾತಿಯನ್ನು ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

RITES ನೇಮಕಾತಿ 2025

RITES ನೇಮಕಾತಿ 2025 ರ ಸಂಪೂರ್ಣ ವಿವರಗಳು

ವಿವರಗಳುಪರಿವಿಡಿ
ಸಂಸ್ಥೆಯ ಹೆಸರುರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು (RITES)
ಹುದ್ದೆಯ ಹೆಸರುಹಿರಿಯ ತಾಂತ್ರಿಕ ಸಹಾಯಕ
ಒಟ್ಟು ಹುದ್ದೆಗಳು150 ಹುದ್ದೆಗಳು
ಅರ್ಜಿ ಸ್ವರೂಪ ಆನ್ಲೈನ್‌ ಮೂಲಕ
ಉದ್ಯೋಗ ಸ್ಥಳಅಖಿಲ ಭಾರತ

ಹುದ್ದೆಗಳ ವಿವರಗಳು

ಪ್ರದೇಶವಿಸಿ ನಂ.ಒಟ್ಟು ಹುದ್ದೆಗಳು
ಉತ್ತರ ಪ್ರದೇಶಎಂ/121/2550 ಹುದ್ದೆಗಳು
ಪೂರ್ವ ಪ್ರದೇಶಎಂ/122/2575 ಹುದ್ದೆಗಳು
ಪಶ್ಚಿಮ ಪ್ರದೇಶಎಂ/123/2510 ಹುದ್ದೆಗಳು
ದಕ್ಷಿಣ ಪ್ರದೇಶಎಂ/124/2515 ಹುದ್ದೆಗಳು

ದಕ್ಷಿಣ ಪ್ರದೇಶದಲ್ಲಿ ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಕೇರಳ, ತಮಿಳುನಾಡು, ಪುದುಚೇರಿ ಮತ್ತು ಲಕ್ಷದ್ವೀಪ ರಾಜ್ಯಗಳು ಸೇರುತ್ತವೆ.

ಕೇಂದ್ರ ಸರ್ಕಾರದಡಿ 25 ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ ನೇಮಕಾತಿಯನ್ನು ಓದಲು ಈ ಮೇಲೆ ಕ್ಲಿಕ್ ಮಾಡಿ

RITES ನೇಮಕಾತಿ 2025 : ಅರ್ಹತಾ ಮಾನದಂಡಗಳ ವಿವರಗಳು

ವಿದ್ಯಾರ್ಹತೆ :

  • RITES ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಶೈಕ್ಷಣಿಕ ಅರ್ಹತೆಯನ್ನು ಗುರುತಿಸಲಾಗುತ್ತದೆ. ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಮೆಕ್ಯಾನಿಕಲ್/ ಉತ್ಪಾದನೆ/ ಉತ್ಪಾದನೆ ಮತ್ತು ಕೈಗಾರಿಕಾ/ ಉತ್ಪಾದನೆ/ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ ವನ್ನು ಪೂರ್ಣಗೊಳಿಸಿರಬೇಕು.
  • ಸಂಬಂಧಿತ ಎಂಜಿನಿಯರಿಂಗ್ ಕ್ಷೇತ್ರದಲ್ಲಿ 02 ವರ್ಷಗಳ ಅನುಭವ ವಿರಬೇಕು.

ವಯೋಮಿತಿ :

RITES ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ವಯೋಮಿತಿಯನ್ನು ಗುರುತಿಸಲಾಗುತ್ತದೆ.

  • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 40 ವರ್ಷಗಳು

ವಯೋಮಿತಿ ಸಡಿಲಿಕೆ :

  • ಪಿಡಬ್ಲ್ಯೂಡಿ ಆಕಾಂಕ್ಷಿಗಳು : 10 ವರ್ಷಗಳು

ಮಾಸಿಕ ವೇತನ

RITES ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ತಿಂಗಳಿಗೆ ರೂ. 29.735/- ಮಾಸಿಕ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ

  • ಸಾಮಾನ್ಯ / ಒಬಿಸಿ ಆಕಾಂಕ್ಷಿಗಳು : ರೂ. 300/-
  • ಇಡಬ್ಲ್ಯೂಎಸ್ / ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಆಕಾಂಕ್ಷಿಗಳು : ರೂ. 100/-

ಪಾವತಿ ವಿಧಾನ : ಅರ್ಜಿ ಶುಲ್ಕವನ್ನು ಕ್ರೆಡಿಟ್‌ ಕಾರ್ಡ್‌, ಡೆಬಿಟ್‌ ಕಾರ್ಡ್‌, ಯುಪಿಐ, ನೆಟ್‌ ಬ್ಯಾಂಕಿಂಗ್‌ ಮೂಲಕ ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ

  • ಲಿಖಿತ ಪರೀಕ್ಷೆ
  • ದಾಖಲೆ ಪರಿಶೀಲನೆ
  • ಸಂದರ್ಶನ

RITES ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

  • RITES ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ.
  • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೊಂದಾಯಿಸಿ
  • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
  • ನಿಮ್ಮ ಫೋಟೋ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
  • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
  • ಅರ್ಜಿಯನ್ನು ಪೂರ್ಣಗೊಳಿಸಿದ ನಂತರ ಸಲ್ಲಿಸು ಬಟನ್‌ ಮೇಲೆ ಕ್ಲಿಕ್‌ ಮಾಡಿ, ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ.

RITES ನೇಮಕಾತಿ 2025 : ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 09 ಡಿಸೆಂಬರ್‌ 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30 ಡಿಸೆಂಬರ್ 2025
  • ಲಿಖಿತ ಪರೀಕ್ಷೆಯ ದಿನಾಂಕ : 11ನೇ ಜನವರಿ 2026

ಪ್ರಮುಖ ಲಿಂಕ್‌ ಗಳು

ಅಧಿಸೂಚನೆ ಲಿಂಕ್ಮೇಲೆ ಕ್ಲಿಕ್‌ ಮಾಡಿ
ಅಪ್ಲಿಕೇಶನ್‌ ಲಿಂಕ್ಮೇಲೆ ಕ್ಲಿಕ್‌ ಮಾಡಿ

ಪ್ರಶ್ನೋತ್ತರಗಳು (FAQS)

1. RITES ನ ವಿಸ್ತೃತ ರೂಪ ಏನು? RITES ನ ವಿಸ್ತೃತ ರೂಪ ರೈಲ್ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ ಸರ್ವಿಸ್

2. RITES ನೇಮಕಾತಿಯಲ್ಲಿ ಇರುವ ಹುದ್ದೆಗಳ ಸಂಖ್ಯೆ ಎಷ್ಟು? RITES ನೇಮಕಾತಿಯಲ್ಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ 150 ಹುದ್ದೆಗಳು

3. RITES ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಶೈಕ್ಷಣಿಕ ಅರ್ಹತೆ ಏನಿರಬೇಕು? RITES ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಮೆಕ್ಯಾನಿಕಲ್/ ಉತ್ಪಾದನೆ/ ಉತ್ಪಾದನೆ ಮತ್ತು ಕೈಗಾರಿಕಾ/ ಉತ್ಪಾದನೆ/ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ ವನ್ನು ಪೂರ್ಣಗೊಳಿಸಿರಬೇಕು.

4. ಈ ನೇಮಕಾತಿಯ ಉದ್ಯೋಗ ಸ್ಥಳ ಯಾವುದು? ಅಖಿಲ ಭಾರತದಾದ್ಯಂತ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.

5. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಗರಿಷ್ಠ ವಯಸ್ಸು ಎಷ್ಟಿರಬೇಕು? ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಗರಿಷ್ಠ ವಯಸ್ಸು 40 ವರ್ಷಗಳು

6. RITES ನೇಮಕಾತಿಗೆ ಯಾವ ವಿಧಾನದ ಮೂಲಕ ಅರ್ಜಿಯನ್ನು ಸಲ್ಲಿಸಬೇಕು? RITES ನೇಮಕಾತಿಗೆ ಆನ್ಲೈನ್‌ ವಿಧಾನದ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

7. RITES ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? RITES ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30 ಡಿಸೆಂಬರ್ 2025.

8. ಈ ನೇಮಕಾತಿಗೆ ಅರ್ಜಿ ಶುಲ್ಕವನ್ನು ಯಾವ ವಿಧಾನದ ಮೂಲಕ ಪಾವತಿಸಬೇಕು? ಅಧಿಸೂಚನೆಯ ನಿಯಮಗಳ ಪ್ರಕಾರ, ಅರ್ಜಿ ಶುಲ್ಕವನ್ನು ಕ್ರೆಡಿಟ್‌ ಕಾರ್ಡ್‌, ಡೆಬಿಟ್‌ ಕಾರ್ಡ್‌, ಯುಪಿಐ, ನೆಟ್‌ ಬ್ಯಾಂಕಿಂಗ್‌ ಮೂಲಕ ಪಾವತಿಸಬೇಕು.

9. RITES ನೇಮಕಾತಿಯ ವೇತನ ಶ್ರೇಣಿ ಏನು? RITES ನೇಮಕಾತಿಯಲ್ಲಿ ತಿಂಗಳಿಗೆ ರೂ. 29.735/- ಮಾಸಿಕ ವೇತನವನ್ನು ನೀಡಲಾಗುತ್ತದೆ.

10. ಈ ನೇಮಕಾತಿಯ ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ? ಈ ನೇಮಕಾತಿಯ ಆಯ್ಕೆ ಪ್ರಕ್ರಿಯೆಯೂ ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ, ಸಂದರ್ಶನದ ಮೂಲಕ ನಡೆಯುತ್ತದೆ.

Comments

Leave a Reply

Your email address will not be published. Required fields are marked *