Home ಬ್ಯಾಂಕ್ ನೇಮಕಾತಿSBI ನೇಮಕಾತಿ 2025: ಒಟ್ಟು 996 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಅಧಿಸೂಚನೆ ಬಿಡುಗಡೆ – ಆನ್ಲೈನ್ ಅರ್ಜಿ ಆರಂಭ!

SBI ನೇಮಕಾತಿ 2025: ಒಟ್ಟು 996 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಅಧಿಸೂಚನೆ ಬಿಡುಗಡೆ – ಆನ್ಲೈನ್ ಅರ್ಜಿ ಆರಂಭ!

by admin
SBI Recruitment 2025

SBI ನೇಮಕಾತಿ 2025: ಭಾರೀ 996 Specialist Officer ಹುದ್ದೆಗಳ ಅಧಿಸೂಚನೆ ಬಿಡುಗಡೆ! ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) VP Wealth, AVP Wealth ಮತ್ತು Customer Relationship Officer ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಬಿದ್ದಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಇದೇ ದಿನಾಂಕದೊಳಗೆ ಆನ್ಲೈನ್ ಅರ್ಜಿ ಸಲ್ಲಿಸಬೇಕು – ಮಿಸ್ ಮಾಡಬೇಡಿ!

ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಉರ್ಯದ್ಯೋಗವನ್ನು ಬಯಸುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು. ಅಖಿಲ ಭಾರತ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು. ಹಾಗೂ ಇನ್ನಿತರ ಬ್ಯಾಂಕ್ ನೇಮಕಾತಿ ಮಾಹಿತಿಯನ್ನು ಓದಲು Bank notification ಎಂಬ ಪದದ ಮೇಲೆ ಕ್ಲಿಕ್ ಮಾಡಿ

ಥಥ ನೇಮಕಾತಿ 2025

SBI ನೇಮಕಾತಿ 2025‌ ರ ಹೈಲೈಟ್ಸ್

  • ಸಂಸ್ಥೆಯ ಹೆಸರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)
  • ಹುದ್ದೆಯ ಹೆಸರು : ಸ್ಪೆಷಲಿಸ್ಟ್ ಕೇಡರ್ ಆಫೀಸರ್ (SCO)
  • ಒಟ್ಟು ಹುದ್ದೆಗಳು : 996 ಹುದ್ದೆಗಳು
  • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
  • ಉದ್ಯೋಗ ಸ್ಥಳ : ಅಖಿಲ ಭಾರತ
1000222388
SBI Recruitment notification 2025

ಹುದ್ದೆಗಳ ವಿವರಗಳು

  • ವಿ.ಪಿ. ವೆಲ್ತ್ (SRM) : 506 ಹುದ್ದೆಗಳು
  • ಎವಿಪಿ ವೆಲ್ತ್ (ಆರ್‌ಎಂ) : 206 ಹುದ್ದೆಗಳು
  • ಗ್ರಾಹಕ ಸಂಬಂಧ ಕಾರ್ಯನಿರ್ವಾಹಕ : 284 ಹುದ್ದೆಗಳು

SBI ನೇಮಕಾತಿ 2025 : ಅರ್ಹತಾ ಮಾನದಂಡಗಳ ವಿವರಗಳು

ವಿದ್ಯಾರ್ಹತೆ :

SBI ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. Bank recruitment 2025 new notification ಈ ಪದದ ಮೇಲೆ ಕ್ಲಿಕ್ ಮಾಡುವ ಮೂಲಕ ನೇಮಕಾತಿಯನ್ನು ಓದಿ

  • ವಿ.ಪಿ. ವೆಲ್ತ್ (SRM) : ಪದವಿ, ಎಂಬಿಎ
  • ಎವಿಪಿ ವೆಲ್ತ್ (ಆರ್‌ಎಂ) : ಪದವಿ
  • ಗ್ರಾಹಕ ಸಂಬಂಧ ಕಾರ್ಯನಿರ್ವಾಹಕ : ಪದವಿ

ವಯೋಮಿತಿ :

  • ಆಕಾಂಕ್ಷಿಗಳ ಕನಿಷ್ಠ ವಯಸ್ಸ : 20 ವರ್ಷಗಳು
  • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 42 ವರ್ಷಗಳು
  • ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.

ವಾರ್ಷಿಕ ವೇತನ

SBI ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ವಾರ್ಷಿಕ ವೇತನವನ್ನು ನೀಡಲಾಗುತ್ತದೆ.

  • ವಿ.ಪಿ. ವೆಲ್ತ್ (SRM) : ರೂ. 44,70,000/-
  • ಎವಿಪಿ ವೆಲ್ತ್ (ಆರ್‌ಎಂ) : ರೂ. 30,20,000/-
  • ಗ್ರಾಹಕ ಸಂಬಂಧ ಕಾರ್ಯನಿರ್ವಾಹಕ : ರೂ. 6,20,000/-

ಅರ್ಜಿ ಶುಲ್ಕ

  • ಎಸ್‌ ಸಿ / ಎಸ್‌ ಟಿ / ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳಿಗೆ : ಶುಲ್ಕ ವಿನಾಯಿತಿ
  • ಸಾಮಾನ್ಯ /ಒಬಿಸಿ /ಇಡಬ್ಲ್ಯೂಎಸ್ ಆಕಾಂಕ್ಷಿಗಳಿಗೆ : ರೂ.750/-

ಪಾವತಿ ವಿಧಾನ : ಕ್ರೆಡಿಟ್‌ ಕಾರ್ಡ್‌, ಡೆಬಿಟ್‌ ಕಾರ್ಡ್‌, ಯುಪಿಐ ಮತ್ತು ನೆಟ್‌ ಬ್ಯಾಂಕಿಂಗ್‌ ಮೂಲಕ ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ

  • ಮೆರಿಟ್‌ ಪಟ್ಟಿ
  • ಸಂದರ್ಶನ

SBI ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

  • SBI ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ.
  • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೊಂದಾಯಿಸಿ
  • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
  • ನಿಮ್ಮ ಫೋಟೋ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
  • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
  • ಅರ್ಜಿಯನ್ನು ಪೂರ್ಣಗೊಳಿಸಿದ ನಂತರ ಸಲ್ಲಿಸು ಬಟನ್‌ ಮೇಲೆ ಕ್ಲಿಕ್‌ ಮಾಡಿ, ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ.

SBI ನೇಮಕಾತಿ 2025 : ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 02 ಡಿಸೆಂಬರ್‌ 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23 ಡಿಸೆಂಬರ್ 2025

ಪ್ರಮುಖ ಲಿಂಕ್‌ ಗಳು

ಅಧಿಸೂಚನೆ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
ಅಪ್ಲಿಕೇಶನ್‌ ಲಿಂಕ್ಮೇಲೆ ಕ್ಲಿಕ್‌ ಮಾಡಿ

ಪ್ರಶ್ನೋತ್ತರಗಳು (FAQS)

  1. SBI ನೇಮಕಾತಿಯಲ್ಲಿ ಒಟ್ಟು ಗ್ರಾಹಕ ಸಂಬಂಧ ಕಾರ್ಯನಿರ್ವಾಹಕ ಹುದ್ದೆಗಳೆಷ್ಟು? SBI ನೇಮಕಾತಿಯಲ್ಲಿ ಒಟ್ಟು ಗ್ರಾಹಕ ಸಂಬಂಧ ಕಾರ್ಯನಿರ್ವಾಹಕ ಹುದ್ದೆಗಳು 284 ಹುದ್ದೆಗಳು

2. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಕನಿಷ್ಠ ವಯಸ್ಸು ಎಷ್ಟಿರಬೇಕು? ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಕನಿಷ್ಠ ವಯಸ್ಸು 20 ವರ್ಷಗಳು

3. SBI ನೇಮಕಾತಿಯಲ್ಲಿ VP ವೆಲ್ತ್ ಹುದ್ದೆಯ ವಾರ್ಷಿಕ ವೇತನವೇನು? SBI ನೇಮಕಾತಿಯಲ್ಲಿ VP ವೆಲ್ತ್ ಹುದ್ದೆಯ ವಾರ್ಷಿಕ ವೇತನ ರೂ. 44,70,000/-

4. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳ ಅರ್ಜಿ ಶುಲ್ಕ ಎಷ್ಟಿರಬೇಕು? ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

5. ಆಕಾಂಕ್ಷಿಗಳನ್ನು ಯಾವ ಪ್ರಕ್ರಿಯೆಯ ಮೂಲಕ ಆಯ್ಕೆ ಮಾಡಲಾಗುತ್ತದೆ? ಆಕಾಂಕ್ಷಿಗಳನ್ನು ಮೆರಿಟ್‌ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

6. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23 ಡಿಸೆಂಬರ್ 2025

7. ಈ ನೇಮಕಾತಿಯ ಉದ್ಯೋಗ ಸ್ಥಳ ಯಾವುದು? ಈ ನೇಮಕಾಥಿಯ ಉದ್ಯೋಗ ಸ್ಥಳ ಅಖಿಲ ಭಾರತ.

8. SBI ನೇಮಕಾತಿಯ ಒಟ್ಟು ಹುದ್ದೆಗಳೆಷ್ಟು? SBI ನೇಮಕಾತಿಯ ಒಟ್ಟು ಹುದ್ದೆಗಳು 996.

You may also like

Leave a Comment