Sindhagi Urban Bank Recruitment : ಸಿಂಧಗಿ ಅರ್ಬನ್ ಕೋಪ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಒಟ್ಟು 10 ಜೂನಿಯರ್ ಅಸಿಸ್ಟೆಂಟ್, ಪಿಯೋನ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಹಾಗಯೇ ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ವಿಜಯಪುರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಸಿಂಧಗಿ ಅರ್ಬನ್ ಕೋಪ್ ಬ್ಯಾಂಕ್ ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಃಇತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು.
Sindhagi Urban Bank Recruitment 2025
Sindhagi Urban Bank Recruitment ಯ ಅವಲೋಕನ
- ಸಂಸ್ಥೆಯ ಹೆಸರು : ಸಿಂಧಗಿ ಅರ್ಬನ್ ಕೋಪ್ ಬ್ಯಾಂಕ್ ಲಿಮಿಟೆಡ್
- ಹುದ್ದೆಯ ಹೆಸರು : ಜೂನಿಯರ್ ಅಸಿಸ್ಟೆಂಟ್, ಪಿಯೋನ್
- ಒಟ್ಟು ಹುದ್ದೆಗಳು : 10 ಹುದ್ದೆಗಳು
- ಅರ್ಜಿ ಸ್ವರೂಪ : ಆನ್ಲೈನ್ ಮೂಲಕ
- ಉದ್ಯೋಗ ಸ್ಥಳ : ಕರ್ನಾಟಕ – ವಿಜಯಪುರ
ಹುದ್ದೆಗಳ ವಿವರಗಳು
- ಜೂನಿಯರ್ ಅಸಿಸ್ಟೆಂಟ್ : 6 ಹುದ್ದೆಗಳು
- ಪಿಯೋನ್ : 4 ಹುದ್ದೆಗಳು
Sindhagi Urban Bank Recruitment 2025 : ಅರ್ಹತಾ ಮನದಂಡಗಳ ವಿವರಗಳು
ಶೈಕ್ಷಣಿಕ ಅರ್ಹತೆ :
ಸಿಂಧಗಿ ಅರ್ಬನ್ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಸ್ಎಸ್ಎಲ್ಸಿ, ಮತ್ತು ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ :
- ಆಕಾಂಕ್ಷಿಗಳು ಕನಿಷ್ಠ ವಯಸ್ಸು : 18 ವರ್ಷಗಳು
- ಆಕಾಂಕ್ಷಿಗಳ ಗರಿಷ್ಠ ವಯಸ್ಸು : 35 ವರ್ಷಗಳು
ವಯೋಮಿತಿ ಸಡಿಲಿಕೆ :
- BC ಆಕಾಂಕ್ಷಿಗಳು : 3 ವರ್ಷಗಳು
- SC, ST, Cat-1 ಆಕಂಕ್ಷಿಗಳು : 5 ವರ್ಷಗಳು
ಮಾಸಿಕ ವೇತನ
ಸಿಂಧಗಿ ಅರ್ಬನ್ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ಗುರುತಿಸಲಾಗುತ್ತದೆ.
- ಜೂನಿಯರ್ ಅಸಿಸ್ಟೆಂಟ್ : ರೂ. 27,650 – 52,650/-
- ಪಿಯೋನ್ : ರೂ. 19,950 – 37,900/-
ಅರ್ಜಿ ಶುಲ್ಕ
ಜೂನಿಯರ್ ಅಸಿಸ್ಟೆಂಟ್ ಹುದ್ದೆ
- ಎಲ್ಲಾ ವರ್ಗದ ಅಕಾಂಕ್ಷಿಗಳಿಗೆ : ರೂ. 1,000/-
ಪಿಯೋನ್ ಪೋಸ್ಟ್
- ಎಲ್ಲಾ ವರ್ಗದ ಅಕಾಂಕ್ಷಿಗಳಿಗೆ : ರೂ. 500/-
ಉದ್ಯೋಗ ಆಧಾರ ಇಲಾಖೆ ನೇಮಕಾತಿ ಈ ಮಾಹಿತಿಯನ್ನು ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
ಪಾವತಿ ವಿಧಾನ : ಅರ್ಜಿ ಶುಲ್ಕವನ್ನು ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ಯುಪಿಐ, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬೇಕು.
ಆಯ್ಕೆ ಪ್ರಕ್ರಿಯೆ
- ಲಿಖಿತ ಪರೀಕ್ಷೆ
- ಸಂದರ್ಶನ
Sindhagi Urban Bank Recruitment 2025 : ಅರ್ಜಿ ಸಲ್ಲಿಸುವ ವಿಧಾನ
- ಸಿಂಧಗಿ ಅರ್ಬನ್ ಬ್ಯಾಂಕ್ ನೇಮಕಾತಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್ ಮಾಡಿ
- ಮಾನ್ಯ ಇ-ಮೇಲ್ ಐಡಿ ಮತ್ತು ಮೊಬೈಲ್ ನಂಬರ್ ಮೂಲಕ ನೋಂದಾಯಿಸಿ
- ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
- ನಿಮ್ಮ ಛಾಯಾಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್ ಮಾಡಿ, ಅಪ್ಲೋಡ್ ಮಾಡಿ
- ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
- ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಿ.

Sindhagi Urban Bank Recruitment 2025 : ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 26 ನವೆಂಬರ್ 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20 ಡಿಸೆಂಬರ್ 2025
ಪ್ರಮುಖ ಲಿಂಕ್ ಗಳು
| ಅಧಿಸೂಚನೆ ಲಿಂಕ್ | ಮೇಲೆ ಕ್ಲಿಕ್ ಮಾಡಿ |
| ಅಪ್ಲಿಕೇಶನ್ ಲಿಂಕ್ | ಮೇಲೆ ಕ್ಲಿಕ್ ಮಾಡಿ |
ಪ್ರಶ್ನೋತ್ತರಗಳು (FAQS)
- ಸಿಂಧಗಿ ಅರ್ಬನ್ ಬ್ಯಾಂಕ್ ನೇಮಕಾತಿ ಹುದ್ದೆಗೆ ಯಾರು ಅರ್ಜಿ ಸಲ್ಲಿಸಬಹುದು? ಸಿಂಧಗಿ ಅರ್ಬನ್ ಬ್ಯಾಂಕ್ ನೇಮಕಾತಿ ಹುದ್ದೆಗೆ, ಎಸ್ಎಸ್ಎಲ್ಸಿ, ಮತ್ತು ಪದವಿ ಪಾಸಾದ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು.
2. ಈ ನೇಮಕಾತಿಯಲ್ಲಿ ಜೂನಿಯರ್ ಅಸಿಸ್ಟೆಂಟ್ ಹುದ್ದೆಯ ಒಟ್ಟು ಸಂಖ್ಯೆ ಎಷ್ಟು? ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಒಟ್ಟು 6 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿವೆ
3. ಈ ನೇಮಕಾತಿಯಲ್ಲಿ ಪಿಯೋನ ಹುದ್ದೆಯ ಒಟ್ಟು ಸಂಖ್ಯೆ ಎಷ್ಟು? ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಒಟ್ಟು 4 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿವೆ.
4. ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಗರಿಷ್ಟ ವಯಸ್ಸು ಎಷ್ಟಿರಬೇಕು? ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಗರಿಷ್ಠ ವಯಸ್ಸು 35 ವರ್ಷ ವಿರಬೇಕು.
5. ಜೂನಿಯರ್ ಅಸಿಸ್ಟೆಂಟ್ ಹುದ್ದೆಯೆ ಮಾಸಿಕ ವೇತನ ಎಷ್ಟು? ಅಧಿಸೂಚನೆಯ ಪ್ರಕಾರ, ರೂ. 27,650 – 52,650/- ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
6. ಪಿಯೋನ ಹುದ್ದೆಯ ಮಾಸಿಕ ವೇತನ ಎಷ್ಟು? ಅಧಿಸೂಚನೆಯ ಪ್ರಕಾರ, ರೂ. 19,950 – 37,900/- ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
7. ಈ ನೇಮಕಾತಿಗೆ ಅರ್ಜಿಯ ವಿಧಾನ ಯಾವ ರೀತಿ ಇರುತ್ತದೆ? ಈ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
8. ಜೂನಿಯರ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಶುಲ್ಕ ಎಷ್ಟು? ಜೂನಿಯರ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಶುಲ್ಕ ರೂ. 1,000/- .
9. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. ಸಿಂಧಗಿ ಅರ್ಬನ್ ಬ್ಯಾಂಕ್ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20 ಡಿಸೆಂಬರ್ 2025
10. ಈ ನೇಮಕಾತಿಯ ಉದ್ಯೋಗ ಸ್ಥಳ ಯಾವುದು? ಈ ನೇಮಕಾತಿಯ ಉದ್ಯೋಗ ಸ್ಥಳ ಕರ್ನಾಟಕ ರಾಜ್ಯದ ವಿಜಯನಗರ.
