WCD ಮೈಸೂರು ನೇಮಕಾತಿ 2025 || ಒಟ್ಟು 319 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ
WCD ಮೈಸೂರು ನೇಮಕಾತಿ 2025 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮೈಸೂರು (WCD ಮೈಸೂರು) ಒಟ್ಟು 319 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಮೈಸೂರು ಜಿಲ್ಲೆ – ಕರ್ನಾಟಕದಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ […]