afp header code starts here --> afp header code starts here -->

Tag: Anganwadi Jobs

  • WCD Uttara Kannada ನೇಮಕಾತಿ 2025: 10ನೇ ಮತ್ತು PUC ಪಾಸಾದ ಆಕಾಂಕ್ಷಿಗಳಿಗೆ ಸರ್ಕಾರಿ ಹುದ್ದೆಗಳ ಭರ್ಜರಿ ಅವಕಾಶ!

    WCD ಉತ್ತರ ಕನ್ನಡ ನೇಮಕಾತಿ 2025 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉತ್ತರ ಕನ್ನಡ – ಕರ್ನಾಟಕದಲ್ಲಿ (WCD ಉತ್ತರ ಕನ್ನಡ) ಒಟ್ಟು 211 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

    ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಹಾಗೂ ಅಂಗನವಾಡಿಯಲ್ಲಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಉದ್ಯೋಗವನ್ನು ಬಯಸುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು. ಹಾಗೆಯೇ ಹತ್ತನೇ ತರಗತಿ ಪಾಸಾದ ಆಕಾಂಕ್ಷಿಗಳು ಕೂಡ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

    WCD ಉತ್ತರ ಕನ್ನಡ ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ ದಿನಾಂಕಗಳು ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು.

    WCD Uttara Kannada ನೇಮಕಾತಿ 2025

    WCD ಉತ್ತರ ಕನ್ನಡ ನೇಮಕಾತಿ 2025 ರ ಪ್ರಮುಖ ಅಂಶಗಳು

    • ಸಂಸ್ಥೆಯ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉತ್ತರ ಕನ್ನಡ (WCD ಉತ್ತರ ಕನ್ನಡ)
    • ಹುದ್ದೆಯ ಹೆಸರು : ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳು
    • ಒಟ್ಟು ಹುದ್ದೆಗಳು : 211 ಹುದ್ದೆಗಳು
    • ವರ್ಗ : ಸರ್ಕಾರಿ ಕೆಲಸ
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಕರ್ನಾಟಕ – ಉತ್ತರ ಕನ್ನಡ

    ಹುದ್ದೆಗಳ ವಿವರಗಳು

    ಉದ್ಯೋಗ ಸ್ಥಳಅಂಗನವಾಡಿ ಕಾರ್ಯಕರ್ತೆಅಂಗನವಾಡಿ ಸಹಾಯಕಿ
    ಅಂಕೋಲಾ222
    ಭಟ್ಕಳ114
    ಹಳಿಯಲ್221
    ಹೊನ್ನಾವರ112
    ಜೋಯಿಡಾ515
    ಕಾರವಾರ8
    ಕುಮುಟಾ9
    ಮುಂಡಗೋಡ112
    ಸಿದ್ದಾಪುರ415
    ಸಿರ್ಸಿ238
    ಯಲ್ಲಾಪುರ324

    WCD ಉತ್ತರ ಕನ್ನಡ ನೇಮಕಾತಿ 2025 : ಅರ್ಹತಾ ಮಾನದಂಡಗಳ ವಿವರಗಳು

    ಮೇಘ ಬ್ರೇಕಿಂಗ್ ಜಾಬ್ ನ್ಯೂಸ್ ಲೈವ್ 25000 ಸಾವಿರಕ್ಕೂ ಹೆಚ್ಚು ಹುದ್ದೆಗಳು 10ನೇ ತರಗತಿ ಡಿಪ್ಲೋಮಾ ಪದವಿ ಪಾಸಾದವರಿಗೆ ಬೃಹತ್ ನೇಮಕಾತಿ ಈ ನೇಮಕಾತಿಯನ್ನು ಓದಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ

    ಶೈಕ್ಷಣಿಕ ಅರ್ಹತೆ :

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉತ್ತರ ಕನ್ನಡ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಶೈಕ್ಷಣಿಕ ಅರ್ಹತೆಯನ್ನು ಗುರುತಿಸಲಾಗುತ್ತದೆ.

    • ಅಂಗನವಾಡಿ ಕಾರ್ಯಕರ್ತೆ : ಪಿಯುಸಿ ಪೂರ್ಣಗೊಳಿಸಿರಬೇಕು.
    • ಅಂಗನವಾಡಿ ಸಹಾಯಕಿ : ಹತ್ತನೇ ತರಗತಿ ಪೂರ್ಣಗೊಳಿಸಿರಬೇಕು.

    ವಯೋಮಿತಿ :

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉತ್ತರ ಕನ್ನಡ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಈ ಕೆಳಕಂಡಂತೆ ವಯೋಮಿತಿಯನ್ನು ಗುರುತಿಸಲಾಗುತ್ತದೆ.

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 19 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 35 ವರ್ಷಗಳು

    ವಯೋಮಿತಿ ಸಡಿಲಿಕೆ :

    • ಪಿಡಬ್ಲ್ಯೂಡಿ ಆಕಾಂಕ್ಷಿಗಳು : 10 ವರ್ಷಗಳು

    ಮಾಸಿಕ ವೇತನ

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉತ್ತರ ಕನ್ನಡ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ತಿಂಗಳಿಗೆ ರೂ. 15000 ಮಾಸಿಕ ವೇತನವನ್ನು ನೀಡಲಾಗುತ್ತದೆ.

    1000223690
    WCD Uttara Kannada Recruitment

    ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

    ಆಯ್ಕೆ ಪ್ರಕ್ರಿಯೆ

    ಮೆರಿಟ್‌ ಪಟ್ಟಿ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆಯನ್ನು ಮಾಡಲಾಗುತ್ತದೆ.

    WCD Uttara Kannada ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    • WCD ಉತ್ತರ ಕನ್ನಡ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ.
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೊಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಫೋಟೋ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    • ಅರ್ಜಿಯನ್ನು ಪೂರ್ಣಗೊಳಿಸಿದ ನಂತರ ಸಲ್ಲಿಸು ಬಟನ್‌ ಮೇಲೆ ಕ್ಲಿಕ್‌ ಮಾಡಿ, ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ.

    WCD ಉತ್ತರ ಕನ್ನಡ ನೇಮಕಾತಿ 2025 : ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 01 ಡಿಸೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31 ಡಿಸೆಂಬರ್‌ 2025

    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್ಮೇಲೆ ಕ್ಲಿಕ್‌ ಮಾಡಿ
    ಅಪ್ಲಿಕೇಶನ್‌ ಲಿಂಕ್ಮೇಲೆ ಕ್ಲಿಕ್‌ ಮಾಡಿ

    ಪ್ರಶ್ನೋತ್ತರಗಳು (FAQS)

    1.WCD ಉತ್ತರ ಕನ್ನಡ ನೇಮಕಾತಿಗೆ ಯಾರು ಅರ್ಜಿ ಸಲ್ಲಿಸಬಹುದು? WCD ಉತ್ತರ ಕನ್ನಡ ನೇಮಕಾತಿಗೆ ಹತ್ತನೇ ತರಗತಿ, ಪಿಯುಸಿ ಪಾಸಾದ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು.

    2. WCD ಉತ್ತರ ಕನ್ನಡ ನೇಮಕಾತಿಯ ಒಟ್ಟು ಹುದ್ದೆಗಳು ಎಷ್ಟು? WCD ಉತ್ತರ ಕನ್ನಡ ನೇಮಕಾತಿಯ ಒಟ್ಟು ಹುದ್ದೆಗಳು 211.

    3. ಈ ನೇಮಕಾತಿಯ ಉದ್ಯೋಗ ಸ್ಥಳ? ಈ ನೇಮಕಾತಿಯ ಉದ್ಯೋಗ ಸ್ಥಳ ಉತ್ತರ ಕನ್ನಡ.

    4. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಕನಿಷ್ಠ ವಯಸ್ಸು ಏನು? ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಕನಿಷ್ಠ ವಯಸ್ಸು 19 ವರ್ಷಗಳು.

    5. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಗರಿಷ್ಠ ವಯಸ್ಸು ಏನು? ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಗರಿಷ್ಠ ವಯಸ್ಸು 35 ವರ್ಷಗಳು.

    6. WCD ಉತ್ತರ ಕನ್ನಡ ನೇಮಕಾತಿಯ ವೇತನ ಶ್ರೇಣಿ ಏನು? WCD ಉತ್ತರ ಕನ್ನಡ ನೇಮಕಾತಿಯ ವೇತನ ಶ್ರೇಣಿ ರೂ. 15000 ಮಾಸಿಕ ವೇತನವನ್ನು ನೀಡಲಾಗುತ್ತದೆ.

    7. ಈ ನೇಮಕಾತಿಗೆ ಯಾವ ಮುಖಾಂತರ ಅರ್ಜಿ ಸಲ್ಲಿಸಬಹುದು? ಈ ನೇಮಕಾತಿಗೆ ಆನ್ಲೈನ್‌ ಮುಖಾಂತರ ಅರ್ಜಿ ಸಲ್ಲಿಸಬಹುದು.

    8. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸಬೇಕೆ? ಅಧಿಸೂಚನೆಯ ನಿಯಮಗಳ ಪ್ರಕಾರ, ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸಬೇಕಿಲ್ಲ.

    9. ಈ ನೇಮಕಾತಿಗೆ ಯಾವ ಪ್ರಕ್ರಿಯೆಯ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ? ಈ ನೇಮಕಾತಿಗೆ ಮೆರಿಟ್‌ ಪಟ್ಟಿಯ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.

    10. WCD ಉತ್ತರ ಕನ್ನಡ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? WCD ಉತ್ತರ ಕನ್ನಡ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಡಿಸೆಂಬರ್‌ 2025.