KMF ಶಿಮುಲ್ ನೇಮಕಾತಿ 2025 || ಸಹಕಾರಿ ಹಾಲು ಉತ್ಪಾದಕರ ಸಂಘ ಕರ್ನಾಟಕ ರಾಜ್ಯ ಸರ್ಕಾರದಿಂದ ಪದವೀಧರರಿಗೆ ಅರ್ಜಿ ಆಹ್ವಾನಿಸಲಾಗಿದೆ
KMF ಶಿಮುಲ್ ನೇಮಕಾತಿ 2025 : ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ (KMF SHIMUL) ಒಟ್ಟು 27 ಸಹಾಯಕ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕದ ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಹಾಗೂ […]