afp header code starts here --> afp header code starts here -->

Tag: Bank job

  • SBI ನೇಮಕಾತಿ 2025: ಒಟ್ಟು 996 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಅಧಿಸೂಚನೆ ಬಿಡುಗಡೆ – ಆನ್ಲೈನ್ ಅರ್ಜಿ ಆರಂಭ!

    SBI ನೇಮಕಾತಿ 2025: ಭಾರೀ 996 Specialist Officer ಹುದ್ದೆಗಳ ಅಧಿಸೂಚನೆ ಬಿಡುಗಡೆ! ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) VP Wealth, AVP Wealth ಮತ್ತು Customer Relationship Officer ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಬಿದ್ದಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಇದೇ ದಿನಾಂಕದೊಳಗೆ ಆನ್ಲೈನ್ ಅರ್ಜಿ ಸಲ್ಲಿಸಬೇಕು – ಮಿಸ್ ಮಾಡಬೇಡಿ!

    ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಉರ್ಯದ್ಯೋಗವನ್ನು ಬಯಸುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು. ಅಖಿಲ ಭಾರತ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು. ಹಾಗೂ ಇನ್ನಿತರ ಬ್ಯಾಂಕ್ ನೇಮಕಾತಿ ಮಾಹಿತಿಯನ್ನು ಓದಲು Bank notification ಎಂಬ ಪದದ ಮೇಲೆ ಕ್ಲಿಕ್ ಮಾಡಿ

    ಥಥ ನೇಮಕಾತಿ 2025

    SBI ನೇಮಕಾತಿ 2025‌ ರ ಹೈಲೈಟ್ಸ್

    • ಸಂಸ್ಥೆಯ ಹೆಸರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)
    • ಹುದ್ದೆಯ ಹೆಸರು : ಸ್ಪೆಷಲಿಸ್ಟ್ ಕೇಡರ್ ಆಫೀಸರ್ (SCO)
    • ಒಟ್ಟು ಹುದ್ದೆಗಳು : 996 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಅಖಿಲ ಭಾರತ
    1000222388
    SBI Recruitment notification 2025

    ಹುದ್ದೆಗಳ ವಿವರಗಳು

    • ವಿ.ಪಿ. ವೆಲ್ತ್ (SRM) : 506 ಹುದ್ದೆಗಳು
    • ಎವಿಪಿ ವೆಲ್ತ್ (ಆರ್‌ಎಂ) : 206 ಹುದ್ದೆಗಳು
    • ಗ್ರಾಹಕ ಸಂಬಂಧ ಕಾರ್ಯನಿರ್ವಾಹಕ : 284 ಹುದ್ದೆಗಳು

    SBI ನೇಮಕಾತಿ 2025 : ಅರ್ಹತಾ ಮಾನದಂಡಗಳ ವಿವರಗಳು

    ವಿದ್ಯಾರ್ಹತೆ :

    SBI ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. Bank recruitment 2025 new notification ಈ ಪದದ ಮೇಲೆ ಕ್ಲಿಕ್ ಮಾಡುವ ಮೂಲಕ ನೇಮಕಾತಿಯನ್ನು ಓದಿ

    • ವಿ.ಪಿ. ವೆಲ್ತ್ (SRM) : ಪದವಿ, ಎಂಬಿಎ
    • ಎವಿಪಿ ವೆಲ್ತ್ (ಆರ್‌ಎಂ) : ಪದವಿ
    • ಗ್ರಾಹಕ ಸಂಬಂಧ ಕಾರ್ಯನಿರ್ವಾಹಕ : ಪದವಿ

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸ : 20 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 42 ವರ್ಷಗಳು
    • ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.

    ವಾರ್ಷಿಕ ವೇತನ

    SBI ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ವಾರ್ಷಿಕ ವೇತನವನ್ನು ನೀಡಲಾಗುತ್ತದೆ.

    • ವಿ.ಪಿ. ವೆಲ್ತ್ (SRM) : ರೂ. 44,70,000/-
    • ಎವಿಪಿ ವೆಲ್ತ್ (ಆರ್‌ಎಂ) : ರೂ. 30,20,000/-
    • ಗ್ರಾಹಕ ಸಂಬಂಧ ಕಾರ್ಯನಿರ್ವಾಹಕ : ರೂ. 6,20,000/-

    ಅರ್ಜಿ ಶುಲ್ಕ

    • ಎಸ್‌ ಸಿ / ಎಸ್‌ ಟಿ / ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳಿಗೆ : ಶುಲ್ಕ ವಿನಾಯಿತಿ
    • ಸಾಮಾನ್ಯ /ಒಬಿಸಿ /ಇಡಬ್ಲ್ಯೂಎಸ್ ಆಕಾಂಕ್ಷಿಗಳಿಗೆ : ರೂ.750/-

    ಪಾವತಿ ವಿಧಾನ : ಕ್ರೆಡಿಟ್‌ ಕಾರ್ಡ್‌, ಡೆಬಿಟ್‌ ಕಾರ್ಡ್‌, ಯುಪಿಐ ಮತ್ತು ನೆಟ್‌ ಬ್ಯಾಂಕಿಂಗ್‌ ಮೂಲಕ ಪಾವತಿಸಬೇಕು.

    ಆಯ್ಕೆ ಪ್ರಕ್ರಿಯೆ

    • ಮೆರಿಟ್‌ ಪಟ್ಟಿ
    • ಸಂದರ್ಶನ

    SBI ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    • SBI ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ.
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೊಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಫೋಟೋ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    • ಅರ್ಜಿಯನ್ನು ಪೂರ್ಣಗೊಳಿಸಿದ ನಂತರ ಸಲ್ಲಿಸು ಬಟನ್‌ ಮೇಲೆ ಕ್ಲಿಕ್‌ ಮಾಡಿ, ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ.

    SBI ನೇಮಕಾತಿ 2025 : ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 02 ಡಿಸೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23 ಡಿಸೆಂಬರ್ 2025

    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    ಅಪ್ಲಿಕೇಶನ್‌ ಲಿಂಕ್ಮೇಲೆ ಕ್ಲಿಕ್‌ ಮಾಡಿ

    ಪ್ರಶ್ನೋತ್ತರಗಳು (FAQS)

    1. SBI ನೇಮಕಾತಿಯಲ್ಲಿ ಒಟ್ಟು ಗ್ರಾಹಕ ಸಂಬಂಧ ಕಾರ್ಯನಿರ್ವಾಹಕ ಹುದ್ದೆಗಳೆಷ್ಟು? SBI ನೇಮಕಾತಿಯಲ್ಲಿ ಒಟ್ಟು ಗ್ರಾಹಕ ಸಂಬಂಧ ಕಾರ್ಯನಿರ್ವಾಹಕ ಹುದ್ದೆಗಳು 284 ಹುದ್ದೆಗಳು

    2. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಕನಿಷ್ಠ ವಯಸ್ಸು ಎಷ್ಟಿರಬೇಕು? ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಕನಿಷ್ಠ ವಯಸ್ಸು 20 ವರ್ಷಗಳು

    3. SBI ನೇಮಕಾತಿಯಲ್ಲಿ VP ವೆಲ್ತ್ ಹುದ್ದೆಯ ವಾರ್ಷಿಕ ವೇತನವೇನು? SBI ನೇಮಕಾತಿಯಲ್ಲಿ VP ವೆಲ್ತ್ ಹುದ್ದೆಯ ವಾರ್ಷಿಕ ವೇತನ ರೂ. 44,70,000/-

    4. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳ ಅರ್ಜಿ ಶುಲ್ಕ ಎಷ್ಟಿರಬೇಕು? ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

    5. ಆಕಾಂಕ್ಷಿಗಳನ್ನು ಯಾವ ಪ್ರಕ್ರಿಯೆಯ ಮೂಲಕ ಆಯ್ಕೆ ಮಾಡಲಾಗುತ್ತದೆ? ಆಕಾಂಕ್ಷಿಗಳನ್ನು ಮೆರಿಟ್‌ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

    6. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23 ಡಿಸೆಂಬರ್ 2025

    7. ಈ ನೇಮಕಾತಿಯ ಉದ್ಯೋಗ ಸ್ಥಳ ಯಾವುದು? ಈ ನೇಮಕಾಥಿಯ ಉದ್ಯೋಗ ಸ್ಥಳ ಅಖಿಲ ಭಾರತ.

    8. SBI ನೇಮಕಾತಿಯ ಒಟ್ಟು ಹುದ್ದೆಗಳೆಷ್ಟು? SBI ನೇಮಕಾತಿಯ ಒಟ್ಟು ಹುದ್ದೆಗಳು 996.

  • Sindhagi Urban Bank Recruitment 2025 || 10 ಜೂನಿಯರ್ ಅಸಿಸ್ಟೆಂಟ್, ಪಿಯೋನ್ ಹುದ್ದೆಗಳಿಗೆ ಆನ್ಲೈನ್‌ ಮೂಲಕ ಅಧಿಸೂಚನೆ ಹೊರಡಿಸಿದೆ

    Sindhagi Urban Bank Recruitment : ಸಿಂಧಗಿ ಅರ್ಬನ್ ಕೋಪ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಒಟ್ಟು 10 ಜೂನಿಯರ್ ಅಸಿಸ್ಟೆಂಟ್, ಪಿಯೋನ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಹಾಗಯೇ ಬ್ಯಾಂಕಿಂಗ್‌ ವಲಯದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ವಿಜಯಪುರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಸಿಂಧಗಿ ಅರ್ಬನ್ ಕೋಪ್ ಬ್ಯಾಂಕ್ ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಃಇತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು.

    Sindhagi Urban Bank Recruitment 2025

    Sindhagi Urban Bank Recruitment ಯ ಅವಲೋಕನ

    • ಸಂಸ್ಥೆಯ ಹೆಸರು : ಸಿಂಧಗಿ ಅರ್ಬನ್ ಕೋಪ್ ಬ್ಯಾಂಕ್ ಲಿಮಿಟೆಡ್
    • ಹುದ್ದೆಯ ಹೆಸರು : ಜೂನಿಯರ್ ಅಸಿಸ್ಟೆಂಟ್, ಪಿಯೋನ್
    • ಒಟ್ಟು ಹುದ್ದೆಗಳು : 10 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಕರ್ನಾಟಕ – ವಿಜಯಪುರ

    ಹುದ್ದೆಗಳ ವಿವರಗಳು

    • ಜೂನಿಯರ್ ಅಸಿಸ್ಟೆಂಟ್ : 6 ಹುದ್ದೆಗಳು
    • ಪಿಯೋನ್ : 4 ಹುದ್ದೆಗಳು

    Sindhagi Urban Bank Recruitment 2025 : ಅರ್ಹತಾ ಮನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    ಸಿಂಧಗಿ ಅರ್ಬನ್ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಸ್‌ಎಸ್‌ಎಲ್‌ಸಿ, ಮತ್ತು ಪದವಿಯನ್ನು ಪೂರ್ಣಗೊಳಿಸಿರಬೇಕು.

    ವಯೋಮಿತಿ :

    • ಆಕಾಂಕ್ಷಿಗಳು ಕನಿಷ್ಠ ವಯಸ್ಸು : 18 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 35 ವರ್ಷಗಳು

    ವಯೋಮಿತಿ ಸಡಿಲಿಕೆ :

    • BC ಆಕಾಂಕ್ಷಿಗಳು : 3 ವರ್ಷಗಳು
    • SC, ST, Cat-1 ಆಕಂಕ್ಷಿಗಳು : 5 ವರ್ಷಗಳು

    ಮಾಸಿಕ ವೇತನ

    ಸಿಂಧಗಿ ಅರ್ಬನ್ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ಗುರುತಿಸಲಾಗುತ್ತದೆ.

    • ಜೂನಿಯರ್ ಅಸಿಸ್ಟೆಂಟ್ : ರೂ. 27,650 – 52,650/-
    • ಪಿಯೋನ್ : ರೂ. 19,950 – 37,900/-

    ಅರ್ಜಿ ಶುಲ್ಕ

    ಜೂನಿಯರ್ ಅಸಿಸ್ಟೆಂಟ್ ಹುದ್ದೆ

    • ಎಲ್ಲಾ ವರ್ಗದ ಅಕಾಂಕ್ಷಿಗಳಿಗೆ : ರೂ. 1,000/-

    ಪಿಯೋನ್ ಪೋಸ್ಟ್

    • ಎಲ್ಲಾ ವರ್ಗದ ಅಕಾಂಕ್ಷಿಗಳಿಗೆ : ರೂ. 500/-

    ಉದ್ಯೋಗ ಆಧಾರ ಇಲಾಖೆ ನೇಮಕಾತಿ ಈ ಮಾಹಿತಿಯನ್ನು ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

    ಪಾವತಿ ವಿಧಾನ : ಅರ್ಜಿ ಶುಲ್ಕವನ್ನು ಕ್ರೆಡಿಟ್‌ ಕಾರ್ಡ್‌, ಡೆಬಿಟ್‌ ಕಾರ್ಡ್‌, ಯುಪಿಐ, ನೆಟ್‌ ಬ್ಯಾಂಕಿಂಗ್‌ ಮೂಲಕ ಪಾವತಿಸಬೇಕು.

    ಆಯ್ಕೆ ಪ್ರಕ್ರಿಯೆ

    • ಲಿಖಿತ ಪರೀಕ್ಷೆ
    • ಸಂದರ್ಶನ

    Sindhagi Urban Bank Recruitment 2025 : ಅರ್ಜಿ ಸಲ್ಲಿಸುವ ವಿಧಾನ

    • ಸಿಂಧಗಿ ಅರ್ಬನ್ ಬ್ಯಾಂಕ್ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಛಾಯಾಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ.
    Sindhagi Urban Bank Recruitment 2025

    Sindhagi Urban Bank Recruitment 2025 : ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 26 ನವೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20 ಡಿಸೆಂಬರ್ 2025

    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    ಅಪ್ಲಿಕೇಶನ್‌ ಲಿಂಕ್ಮೇಲೆ ಕ್ಲಿಕ್‌ ಮಾಡಿ

    ಪ್ರಶ್ನೋತ್ತರಗಳು (FAQS)

    1. ಸಿಂಧಗಿ ಅರ್ಬನ್ ಬ್ಯಾಂಕ್ ನೇಮಕಾತಿ ಹುದ್ದೆಗೆ ಯಾರು ಅರ್ಜಿ ಸಲ್ಲಿಸಬಹುದು? ಸಿಂಧಗಿ ಅರ್ಬನ್ ಬ್ಯಾಂಕ್ ನೇಮಕಾತಿ ಹುದ್ದೆಗೆ, ಎಸ್‌ಎಸ್‌ಎಲ್‌ಸಿ, ಮತ್ತು ಪದವಿ ಪಾಸಾದ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು.

    2. ಈ ನೇಮಕಾತಿಯಲ್ಲಿ ಜೂನಿಯರ್ ಅಸಿಸ್ಟೆಂಟ್ ಹುದ್ದೆಯ ಒಟ್ಟು ಸಂಖ್ಯೆ ಎಷ್ಟು? ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಒಟ್ಟು 6 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿವೆ

    3. ಈ ನೇಮಕಾತಿಯಲ್ಲಿ ಪಿಯೋನ ಹುದ್ದೆಯ ಒಟ್ಟು ಸಂಖ್ಯೆ ಎಷ್ಟು? ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಒಟ್ಟು 4 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿವೆ.

    4. ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಗರಿಷ್ಟ ವಯಸ್ಸು ಎಷ್ಟಿರಬೇಕು? ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಗರಿಷ್ಠ ವಯಸ್ಸು 35 ವರ್ಷ ವಿರಬೇಕು.

    5. ಜೂನಿಯರ್ ಅಸಿಸ್ಟೆಂಟ್ ಹುದ್ದೆಯೆ ಮಾಸಿಕ ವೇತನ ಎಷ್ಟು? ಅಧಿಸೂಚನೆಯ ಪ್ರಕಾರ, ರೂ. 27,650 – 52,650/- ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    6. ಪಿಯೋನ ಹುದ್ದೆಯ ಮಾಸಿಕ ವೇತನ ಎಷ್ಟು? ಅಧಿಸೂಚನೆಯ ಪ್ರಕಾರ, ರೂ. 19,950 – 37,900/- ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    7. ಈ ನೇಮಕಾತಿಗೆ ಅರ್ಜಿಯ ವಿಧಾನ ಯಾವ ರೀತಿ ಇರುತ್ತದೆ? ಈ ನೇಮಕಾತಿಗೆ ಆನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

    8. ಜೂನಿಯರ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಶುಲ್ಕ ಎಷ್ಟು? ಜೂನಿಯರ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಶುಲ್ಕ ರೂ. 1,000/- .

    9. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. ಸಿಂಧಗಿ ಅರ್ಬನ್ ಬ್ಯಾಂಕ್ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20 ಡಿಸೆಂಬರ್ 2025

    10. ಈ ನೇಮಕಾತಿಯ ಉದ್ಯೋಗ ಸ್ಥಳ ಯಾವುದು? ಈ ನೇಮಕಾತಿಯ ಉದ್ಯೋಗ ಸ್ಥಳ ಕರ್ನಾಟಕ ರಾಜ್ಯದ ವಿಜಯನಗರ.

  • DCC Bank ರಾಯಚೂರು ನೇಮಕಾತಿ 2025 || ಒಟ್ಟು 70 ಶಾಖಾ ವ್ಯವಸ್ಥಾಪಕ, ಸಹಾಯಕ ಅಧಿಕಾರಿ ಹುದ್ದೆಗಳಿಗೆ ಆನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು

    ರಾಯಚೂರು DCC ಬ್ಯಾಂಕ್ ನೇಮಕಾತಿ 2025 : ರಾಯಚೂರು ಮತ್ತು ಕೊಪ್ಪಳ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ರಾಯಚೂರು DCC ಬ್ಯಾಂಕ್) ನಲ್ಲಿ ಒಟ್ಟು 70 ಶಾಖಾ ವ್ಯವಸ್ಥಾಪಕ, ಸಹಾಯಕ ಅಧಿಕಾರಿ ಹಾಗೂ ಹಾಜರಾತಿದಾರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಹಾಗೂ ಬ್ಯಾಂಕ್‌ ನಲ್ಲಿ ಉದ್ಯೋಗವನ್ನು ಬಯಸುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ರಾಯಚೂರು, ಕೊಪ್ಪಳ ಜಿಲ್ಲೆಯಲ್ಲಿ ಉದ್ಯೋಗಯನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ರಾಯಚೂರು DCC ಬ್ಯಾಂಕ್ ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು. ಮತ್ತೆ ಹೆಚ್ಚು ಬ್ಯಾಂಕ್ ಉದ್ಯೋಗ ಮಾಹಿತಿಗೆ Bank Recruitment

    DCC Bank ರಾಯಚೂರು ನೇಮಕಾತಿ 2025

    DCC ಬ್ಯಾಂಕ್ ರಾಯಚೂರು ನೇಮಕಾತಿಯ ಅವಲೋಕನ

    • ಸಂಸ್ಥೆಯ ಹೆಸರು : ರಾಯಚೂರು ಮತ್ತು ಕೊಪ್ಪಳ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ರಾಯಚೂರು DCC ಬ್ಯಾಂಕ್)
    • ಹುದ್ದೆಯ ಹೆಸರು : ಶಾಖಾ ವ್ಯವಸ್ಥಾಪಕ, ಸಹಾಯಕ ಅಧಿಕಾರಿ ಹುದ್ದೆಗಳು
    • ಒಟ್ಟು ಹುದ್ದೆಗಳು : 70 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಕರ್ನಾಟಕ – ರಾಯಚೂರು, ಕೊಪ್ಪಳ

    ಹುದ್ದೆಗಳ ವಿವರಗಳು

    ಹುದ್ದೆಯ ಹೆಸರುಒಟ್ಟು ಹುದ್ದೆಗಳು
    ಶಾಖಾ ವ್ಯವಸ್ಥಾಪಕ ಗ್ರೇಡ್-I15
    ಸಹಾಯಕ ದರ್ಜೆ-I45
    ಹಾಜರಾತಿದಾರ10

    DCC Bank ರಾಯಚೂರು ನೇಮಕಾತಿ 2025 : ಅರ್ಹತಾ ಮಾನದಂಡಗಳ ವಿವರಗಳು

    ವಿದ್ಯಾರ್ಹತೆ :

    ರಾಯಚೂರು DCC ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಶೈಕ್ಷಣಿಕ ಅರ್ಹತೆಯನ್ನು ಗುರುತಿಸಲಾಗುತ್ತದೆ.

    • ಶಾಖಾ ವ್ಯವಸ್ಥಾಪಕ ಗ್ರೇಡ್-I : ಪದವಿ ಪೂರ್ಣಗೊಳಿಸಿರಬೇಕು.
    • ಸಹಾಯಕ ದರ್ಜೆ-I : ಪದವಿ ಪೂರ್ಣಗೊಳಿಸಿರಬೇಕು.
    • ಹಾಜರಾತಿದಾರ : ಎಸ್.ಎಸ್.ಎಲ್.ಸಿ

    ಹತ್ತನೇ ತರಗತಿ ಪಾಸಾದ ಆಕಾಂಕ್ಷಿಗಳಿಗೆ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಈ ನೇಮಕಾತಿಯನ್ನು ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 18 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 40 ವರ್ಷಗಳು

    ವಯೋಮಿತಿ ಸಡಿಲಿಕೆ :

    • 2A / 2B / 3A / 3B ಆಕಾಂಕ್ಷಿಗಳು : 3 ವರ್ಷಗಳು
    • ಎಸ್‌ ಸಿ / ಎಸ್‌ ಟಿ / Cat-1 ಆಕಾಂಕ್ಷಿಗಳು : 5 ವರ್ಷಗಳು
    • ಪಿಡಬ್ಲ್ಯೂಡಿ ಆಕಾಂಕ್ಷಿಗಳು : 10 ವರ್ಷಗಳು

    ಮಾಸಿಕ ವೇತನ

    ರಾಯಚೂರು DCC ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಆಕಾಂಕ್ಷಿಗಳನ್ನು ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    • ಶಾಖಾ ವ್ಯವಸ್ಥಾಪಕ ಗ್ರೇಡ್-I : ರೂ. 61,300 – 1,12,900/-
    • ಸಹಾಯಕ ದರ್ಜೆ-I : ರೂ. 44,425 – 83,700/-
    • ಹಾಜರಾತಿದಾರ : ರೂ. 37500 – 76,100/-

    ಅರ್ಜಿ ಶುಲ್ಕ

    • ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್‌ ಆಕಾಂಕ್ಷಿಗಳಿಗೆ : ರೂ.1,000 + GST
    • ಎಸ್‌ಸಿ, ಎಸ್‌ಟಿ, ಪ್ರವರ್ಗ-1, ಮಾಜಿ ಸೈನಿಕರು, ಪಿಡಬ್ಲ್ಯೂಡಿ ಆಕಾಂಕ್ಷಿಗಳಿಗೆ : ರೂ.500 + GST

    ಪಾವತಿ ವಿಧಾನ : ಅರ್ಜಿ ಶುಲ್ಕವನ್ನು ಕ್ರೆಡಿಟ್‌ ಕಾರ್ಡ್‌, ಡೆಬಿಟ್‌ ಕಾರ್ಡ್‌, ಯುಪಿಐ, ನೆಟ್‌ ಬ್ಯಾಂಕಿಂಗ್‌ ಮೂಲಕ ಪಾವತಿಸಬೇಕೆ.

    ಆಯ್ಕೆ ಪ್ರಕ್ರಿಯೆ

    • ಲಿಖಿತ ಪರೀಕ್ಷೆ
    • ಸಂದರ್ಶನ

    DCC Bank ರಾಯಚೂರು ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    • ರಾಯಚೂರು DCC ಬ್ಯಾಂಕ್ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ.
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೊಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಇತ್ತೀಚಿನ ಫೋಟೋ, ಸಹಿ,ಪ್ರಮಾಣಪತ್ರಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    • ಅರ್ಜಿಯನ್ನು ಪೂರ್ಣಗೊಳಿಸಿದ ನಂತರ ಸಲ್ಲಿಸು ಬಟನ್ ಕ್ಲಿಕ್ ಮಾಡಿ, ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ.

    DCC Bank ರಾಯಚೂರು ನೇಮಕಾತಿ 2025 : ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 21 ನವೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22 ಡಿಸೆಂಬರ್ 2025
    • ಪರೀಕ್ಷೆಯ ದಿನಾಂಕ : 15 ಜನವರಿ 2026

    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್ಮೇಲೆ ಕ್ಲಿಕ್‌ ಮಾಡಿ
    ಅಪ್ಲಿಕೇಶನ್‌ ಲಿಂಕ್ಮೇಲೆ ಕ್ಲಿಕ್‌ ಮಾಡಿ

  • BOI: ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025 || 115 ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್‌ ಅರ್ಜಿ ಆಹ್ವಾನ

    BOI ನೇಮಕಾತಿ 2025 : ಬ್ಯಾಂಕ್ ಆಫ್ ಇಂಡಿಯಾ (BOI) ದಲ್ಲಿ ಒಟ್ಟು 115 ಅಧಿಕಾರಿ (ಮ್ಯಾನೇಜರ್) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. Vಬ್ಯಾಂಕ್‌ ನಲ್ಲಿ ಕೆಲಸ ಮಾಡಲು ಇಚ್ಚಿಸುವ ಆಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು. ಅಖಿಲ ಭಾರತ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. BOI ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು.

    BOI ನೇಮಕಾತಿ 2025

    BOI ನೇಮಕಾತಿಯ ಪ್ರಮುಖ ಅಂಶಗಳು

    • ಸಂಸ್ಥೆಯ ಹೆಸರು : ಬ್ಯಾಂಕ್ ಆಫ್ ಇಂಡಿಯಾ (BOI)
    • ಹುದ್ದೆಯ ಹೆಸರು : ಅಧಿಕಾರಿ (ಮ್ಯಾನೇಜರ್)
    • ಒಟ್ಟು ಹುದ್ದೆಗಳು : 115 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಅಖಿಲ ಭಾರತ

    ಹುದ್ದೆಗಳ ವಿವರಗಳು

    • ಮುಖ್ಯ ವ್ಯವಸ್ಥಾಪಕರು : 15 ಹುದ್ದೆಗಳು
    • ಹಿರಿಯ ವ್ಯವಸ್ಥಾಪಕರು : 54 ಹುದ್ದೆಗಳು
    • ಕಾನೂನು ಅಧಿಕಾರಿ : 2 ಹುದ್ದೆಗಳು
    • ವ್ಯವಸ್ಥಾಪಕ : 44 ಹುದ್ದೆಗಳು

    BOI ನೇಮಕಾತಿ 2025 : ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    BOI ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಿ.ಎಸ್ಸಿ, ಬಿಇ/ ಬಿ.ಟೆಕ್, ಎಂಇ/ ಎಂ.ಟೆಕ್, ಎಂಸಿಎ, ಎಂ.ಎಸ್ಸಿ, ಸ್ನಾತಕೋತ್ತರ ಪದವಿ, ಕಾನೂನು ಪದವಿ, ಎಲ್‌ಎಲ್‌ಬಿ, CA, ICWA, B.Sc, BE/ B.Tech, ಪದವಿ, ME/ M.Tech, MCA, M.Sc, ಸ್ನಾತಕೋತ್ತರ ಪದವಿ, MBA ಪೂರ್ಣಗೊಳಿಸಿರಬೇಕು.

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 23 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 45 ವರ್ಷಗಳು

    ವಯೋಮಿತಿ ಸಡಿಲಿಕೆ:

    • ಒಬಿಸಿ ಆಕಾಂಕ್ಷಿಗಳು : 3 ವರ್ಷಗಳು
    • ಎಸ್‌ ಸಿ ,ಎಸ್‌ ಟಿ ಆಕಾಂಕ್ಷಿಗಳು : 5 ವರ್ಷಗಳು
    • ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳು : 10 ವರ್ಷಗಳು

    ಮಾಸಿಕ ವೇತನ

    BOI ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ತಿಂಗಳಿಗೆ ರೂ. 64,820 – 1,20,940/- ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ

    • ಎಸ್‌ ಸಿ, ಎಸ್‌ ಟಿ, ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳು : ರೂ. 175/-
    • ಸಾಮಾನ್ಯ ಮತ್ತು ಇತರೆ ಆಕಾಂಕ್ಷಿಗಳು : ರೂ. 850/-

    ಪಾವತಿ ವಿಧಾನ : ಅರ್ಜಿ ಶುಲ್ಕವನ್ನು ಕ್ರೆಡಿಟ್‌ ಕಾರ್ಡ್‌, ಡೆಬಿಟ್‌ ಕಾರ್ಡ್‌, ಯುಪಿಐ, ನೆಟ್‌ ಬ್ಯಾಂಕಿಂಗ್‌ ಮೂಲಕ ಪಾವತಿಸಬೇಕು.

    ಆಯ್ಕೆ ಪ್ರಕ್ರಿಯೆ

    • ಆನ್ಲೈನ್ ಪರೀಕ್ಷೆ
    • ವೈಯಕ್ತಿಕ ಸಂದರ್ಶನ‌

    BOI ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    • BOI ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಛಾಯಾಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ.

    BOI ನೇಮಕಾತಿ 2025 : ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 17 ನವೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30 ನವೆಂಬರ್ 2025

    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    ಅಪ್ಲಿಕೇಶನ್‌ ಲಿಂಕ್ಮೇಲೆ ಕ್ಲಿಕ್‌ ಮಾಡಿ
  • ಕರ್ನಾಟಕ ರಾಜ್ಯ ಕೆನರಾ ಬ್ಯಾಂಕ್ ನೇಮಕಾತಿ 2025 || ಒಟ್ಟು 3500 ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್‌ ಮೂಲಕ ಅರ್ಜಿ ಆಹ್ವಾನ… ಸಂಪೂರ್ಣ ಮಾಹಿತಿ

    ಕೆನರಾ ಬ್ಯಾಂಕ್ ನೇಮಕಾತಿ 2025 : ಕೆನರಾ ಬ್ಯಾಂಕ್‌ 3500 ಗ್ರಾಜುಯೇಟ್ ಅಪ್ರೆಂಟಿಸ್‌ಗಳು ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅಖಿಲ ಭಾರತ ಸರ್ಕಾರದಲ್ಲಿ ಉದ್ಯೋಗ ವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಕೆನರಾ ಬ್ಯಾಂಕ್ ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    ಕೆನರಾ ಬ್ಯಾಂಕ್ ನೇಮಕಾತಿ 2025 : ನೇಮಕಾತಿಯ ಪ್ರಮುಖ ಅಂಶಗಳು
    • ಸಂಸ್ಥೆಯ ಹೆಸರು : ಕೆನರಾ ಬ್ಯಾಂಕ್
    • ಹುದ್ದೆಯ ಹೆಸರು : ಗ್ರಾಜುಯೇಟ್ ಅಪ್ರೆಂಟಿಸ್‌ಗಳು
    • ಒಟ್ಟು ಹುದ್ದೆಗಳು : 3500 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಅಖಿಲ ಭಾರತ
    ಹುದ್ದೆಗಳ ವಿವರಗಳು
    • ಒಟ್ಟು ಹುದ್ದೆಗಳು : 3500 ಹುದ್ದೆಗಳು
    • ಕರ್ನಾಟಕದಲ್ಲಿ 591 ಹುದ್ದೆಗಳು
    ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು .

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 20 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 28 ವರ್ಷಗಳು
    • ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    ಮಾಸಿಕ ವೇತನ

    ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಆಯ್ಕೆಯಾದ ಆಕಾಂಕ್ಷಿಗಳಿಗೆ ತಿಂಗಳಿಗೆ ರೂ.15000/- ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ
    • ಎಸ್‌ ಸಿ / ಎಸ್‌ ಟಿ / ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳಿಗೆ : ಶುಲ್ಕ ವಿನಾಯಿತಿ
    • ಇತರ ವರ್ಗಗಳ ಆಕಾಂಕ್ಷಿಗಳಿಗೆ : ರೂ.500/-
    ಆಯ್ಕೆ ಪ್ರಕ್ರಿಯೆ
    • ಲಿಖಿತ ಪರೀಕ್ಷೆ
    • ದಾಖಲೆ ಪರಿಶೀಲನೆ
    • ವೈದ್ಯಕೀಯ ಪರೀಕ್ಷೆ
    ಕೆನರಾ ಬ್ಯಾಂಕ್ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • ಕೆನರಾ ಬ್ಯಾಂಕ್ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಛಾಯಾಚಿತ್ರ, ಸಹಿ ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :  23 ಸೆಪ್ಟೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12 ಅಕ್ಟೋಬರ್ 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ 2025 || ಒಟ್ಟು 1,425 ಕಚೇರಿ ಸಹಾಯಕ, ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಆನ್ಲೈನ್‌ ನಲ್ಲಿ ಅರ್ಜಿ ಆಹ್ವಾನ |ಪದವೀಧರರು ಈಗಲೇ ಅರ್ಜಿ ಸಲ್ಲಿಸಬಹುದು

    ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ 2025 : ದೇಶದ 3ನೇ ಅತಿದೊಡ್ಡ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಆಗಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ (ಕೆಜಿಬಿ) ಒಟ್ಟು 1,425 ಕಚೇರಿ ಸಹಾಯಕ , ಸ್ಕೇಲ್ I ಆಫೀಸರ್ (ಅಸಿಸ್ಟೆಂಟ್ ಮ್ಯಾನೇಜರ್), ಸ್ಕೇಲ್ II ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಬ್ಯಾಂಕ್‌ ನಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ಮೂ ಲಕ ಅರ್ಜಿ ಸಲ್ಲಿಸಬಹುದು. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು. ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ 2025 : ಹೈಲೈಟ್ಸ್
    • ಸಂಸ್ಥೆಯ ಹೆಸರು : ಕರ್ನಾಟಕ ಗ್ರಾಮೀಣ ಬ್ಯಾಂಕ್ (ಕೆಜಿಬಿ)
    • ಹುದ್ದೆಯ ಹೆಸರು : ಕಚೇರಿ ಸಹಾಯಕ , ಸ್ಕೇಲ್ I ಆಫೀಸರ್ (ಅಸಿಸ್ಟೆಂಟ್ ಮ್ಯಾನೇಜರ್), ಸ್ಕೇಲ್ II ಆಫೀಸರ್ ಹುದ್ದೆಗಳು
    • ಒಟ್ಟು ಹುದ್ದೆಗಳು : 1,425 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಕರ್ನಾಟಕ
    ಹುದ್ದೆಯ ವಿವರಗಳು
    • ಕಚೇರಿ ಸಹಾಯಕ (ಗುಮಾಸ್ತ) : 800 ಹುದ್ದೆಗಳು
    • ಸಹಾಯಕ ವ್ಯವಸ್ಥಾಪಕ (ಅಧಿಕಾರಿ ಸ್ಕೇಲ್-I) : 500 ಹುದ್ದೆಗಳು
    • ವ್ಯವಸ್ಥಾಪಕ (ಆಫೀಸರ್ ಸ್ಕೇಲ್-II) : 125 ಹುದ್ದೆಗಳು
    ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    • ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಅದಕ್ಕೆ ಸಮಾನವಾದ ಪದವಿ ಯನ್ನು ಹೊಂದಿರಬೇಕು
    • ಸ್ಥಳೀಯ ಭಾಷೆಯ (ಕನ್ನಡ) ಜ್ಞಾನ ಅಗತ್ಯ

    ವಯೋಮಿತಿ :

    • ಕಚೇರಿ ಸಹಾಯಕ (ಗುಮಾಸ್ತ) : 18 – 28 ವರ್ಷಗಳು
    • ಸಹಾಯಕ ವ್ಯವಸ್ಥಾಪಕ (ಆಫೀಸರ್ ಸ್ಕೇಲ್-I) : 18 – 30 ವರ್ಷಗಳು
    • ಮ್ಯಾನೇಜರ್ (ಆಫೀಸರ್ ಸ್ಕೇಲ್-II) : 21 – 32 ವರ್ಷಗಳು
    • ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    ಮಾಸಿಕ ವೇತನ

    ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಯ್ಕೆಯಾದ ಆಕಾಂಕ್ಷಿಗಳಿಗೆ ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    • ಕಚೇರಿ ಸಹಾಯಕ (ಗುಮಾಸ್ತ) : 35,000 – 37,000 ರೂಪಾಯಿಗಳು
    • ಸಹಾಯಕ ವ್ಯವಸ್ಥಾಪಕ (ಆಫೀಸರ್ ಸ್ಕೇಲ್-I) : 75,000 – 77,000 ರೂಪಾಯಿಗಳು
    • ಮ್ಯಾನೇಜರ್ (ಆಫೀಸರ್ ಸ್ಕೇಲ್-II) : 65,000 – 67,000 ರೂಪಾಯಿಗಳು
    ಅರ್ಜಿ ಶುಲ್ಕ
    • ಸಾಮಾನ್ಯ ವರ್ಗ / ಒಬಿಸಿ ಆಕಾಂಕ್ಷಿಗಳಿಗೆ : 850/-
    • ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳಿಗೆ : 175/-
    ಆಯ್ಕೆ ಪ್ರಕ್ರಿಯೆ
    • ಪೂರ್ವಭಾವಿ ಪರೀಕ್ಷೆ
    • ಮುಖ್ಯ ಪರೀಕ್ಷೆ
    • ಸಂದರ್ಶನ
    ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಫೋಟೋ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ / ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 01 ಸೆಪ್ಟೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21 ಸೆಪ್ಟೆಂಬರ್‌ 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲೀಮಕ್‌ : ಮೇಲೆ ಕ್ಲಿಕ್‌ ಮಾಡಿ

  • SBI ಬ್ಯಾಂಕ್ – ಸರ್ಕಲ್ ಆಧಾರಿತ ಅಧಿಕಾರಿಗಳ ನೇಮಕಾತಿ 2025 || ಒಟ್ಟು 2964 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ

    SBI CBO ನೇಮಕಾತಿ 2025 : ಭಾರತದಲ್ಲಿ ಅತ್ಯಂತ ಜನಪ್ರಿಯವಾಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಭಾರತದಾದ್ಯಂತ SBI ನ ವಿವಿಧ ಕಚೇರಿಗಳಲ್ಲಿ ಒಟ್ಟು 2964 ಸರ್ಕಲ್ ಬೇಸ್ಡ್ ಆಫೀಸರ್ಸ್ (CBO) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. SBI CBO ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳು, ವಯೊಮಿತಿ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    SBI CBO ನೇಮಕಾತಿ 2025 : ನೇಮಕಾತಿಯ ವಿವರಗಳು
    • ಸಂಸ್ಥೆಯ ಹೆಸರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)
    • ಹುದ್ದೆಯ ಹೆಸರು : ವೃತ್ತ ಆಧಾರಿತ ಅಧಿಕಾರಿ (CBO)
    • ಒಟ್ಟು ಹುದ್ದೆಗಳು : 2964 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಅಖಿಲ ಭಾರತ
    SBI ನೇಮಕಾತಿ 2025 : ಹುದ್ದೆಯ ವಿವರಗಳು

    ಸರ್ಕಲ್ ಬೇಸ್ಡ್ ಆಫೀಸರ್ಸ್ (CBO) : 2964 ಹುದ್ದೆಗಳು

    SBI ನೇಮಕಾತಿ 2025 : ಅರ್ಹತಾ ಮಾನದಂಡಗಳು

    ಶೈಕ್ಷಣಿಕ ಅರ್ಹತೆ :

    • ಆಕಾಂಕ್ಷಿಗಳು ಭಾರತದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.
    • ಯಾವುದೇ ಪರಿಶಿಷ್ಟ ವಾಣಿಜ್ಯ ಬ್ಯಾಂಕ್ ಅಥವಾ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ನಲ್ಲಿ ಅಧಿಕಾರಿಯಾಗಿ 2 ವರ್ಷಗಳ ಅನುಭವವನ್ನು ಹೊಂದಿರಬೇಕು.

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 21 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 30 ವರ್ಷಗಳು
    • ಅಧಿಸೂಚನೆಯ ನಿಯಮಗಳ ಪ್ರಕಾರ, ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    ವೇತನಶ್ರೇಣಿ :

    SBI ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಯ್ಕೆಯಾದ ಆಕಾಂಕ್ಷಿಗಳಿಗೆ  48,480/- ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ ಹಾಗೂ ಪಾವತಿ ವಿಧಾನ
    • ಸಾಮಾನ್ಯ, ಇಡಬ್ಲ್ಯೂಎಸ್, ಒಬಿಸಿ ಆಕಾಂಕ್ಷಿಗಳಿಗೆ : ರೂ.750/-
    • ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳಿಗೆ : ಶುಲ್ಕ ವಿನಾಯಿತಿ

    ಪಾವತಿ ವಿಧಾನ : ಡೆಬಿಟ್‌ ಕಾರ್ಡ್‌, ಕ್ರೆಡಿಟ್‌ ಕಾರ್ಡ್‌, ನೆಟ್‌ ಬ್ಯಾಕಿಂಗ್‌, ಯುಪಿಐ ಮೂಲಕ ಅರ್ಜಿ ಶುಲ್ಕವನ್ನು ಆನ್ಲೈನ್‌ ಮೂಲಕ ಪಾವತಿಸಬಹುದು.

    SBI ನೇಮಕಾತಿ 2025 : ಆಯ್ಕೆ ಪ್ರಕ್ರಿಯೆ
    • ಆನ್‌ಲೈನ್ ಪರೀಕ್ಷೆ
    • ಅರ್ಜಿ ಮತ್ತು ದಾಖಲೆಗಳ ಪರಿಶೀಲನೆ.
    • ಸಂದರ್ಶನ.
    • ಸ್ಥಳೀಯ ಭಾಷಾ ಪ್ರಾವೀಣ್ಯತೆಯ ಪರೀಕ್ಷೆ
    ಅರ್ಜಿ ಸಲ್ಲಿಸುವ ವಿಧಾನ

    SBI ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಬೇಕು.

    • SBI CBO ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಇತ್ತೀಚಿನ ಭಾವಚಿತ್ರ, ಸಹಿ, ಪ್ರಮಾಣಪತ್ರಗಳು ಹಾಗೂ ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ ಅಪ್ಲೋಡ್‌ ಮಾಡಿ
    • ಅರ್ಜಿ ಶುಲ್ಕವನ್ನು ಆನ್ಲೈನ್‌ ಮೂಲಕ ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟ್‌ ಔಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 09 ಮೇ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29 ಮೇ 2025
    SBI CBO ನೇಮಕಾತಿ 2025 : ಪ್ರಮುಖ ಲಿಂಕ್ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • ಐಡಿಬಿಐ ಬ್ಯಾಂಕ್ ನೇಮಕಾತಿ:2024| IDBI Bank Recruitment:2024 JAM post apply for online| @idbibank.in

    ಐಡಿಬಿಐ ಬ್ಯಾಂಕ್ ನೇಮಕಾತಿ:2024| IDBI Bank Recruitment:2024 JAM post apply for online| @idbibank.in

    ಹೊಸ ನೇಮಕಾತಿ ಅಧಿಸೂಚನೆ 2024

    ಭಾರತದಲ್ಲಿ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾದ  ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ IDBI(Industrial Development Bank of India Recruitment-2024) ಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭರ್ತಿ ಮಾಡಲು ಅಭ್ಯರ್ಥಿಗಳಿಂದ ನೇಮಕಾತಿಯ ಅಧಿಸೂಚನೆ ಹೊರಬಿದ್ದಿದ್ದು  ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಗತಿರುವ ದಾಖಲೆಗಳು ವಯೋಮಿತಿ ವಿದ್ಯಾರ್ಹತೆ ಅರ್ಜಿ ಶುಲ್ಕ ಇಲ್ಲಿ ಇತರೆ ಪ್ರಮುಖ ಮುಖ್ಯ ಮಾಹಿತಿಗಳನ್ನು ಸಂಪೂರ್ಣವಾಗಿ ಅರ್ಥ ಮಾಡಿಕೊಂಡು ಈ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ ನಾವು ಈ ಕೆಳಗೆ ಲೇಖನದಲ್ಲಿ ಈ ನೇಮಕಾತಿ ಹುದ್ದೆಯ ಮಾಹಿತಿ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ವಿವರವಾಗಿ ನೀಡಿದ್ದೇವೆ ಒಂದು ಬಾರಿ ಅರ್ಥ ಮಾಡಿಕೊಂಡು ಸಂಪೂರ್ಣ ಮಾಹಿತಿ ತಿಳಿದುಕೊಂಡು ಅಥವಾ ಈ ಕೆಳಗೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಮತ್ತು ವೆಬ್ಸೈಟ್ ಲಿಂಕ್ ಮೂಲಕ ಹೆಚ್ಚು ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸುವುದು ಉತ್ತಮ, 

    ಹೆಚ್ಚಿನ ಸರ್ಕಾರಿ ಉದ್ಯೋಗ ಮಾಹಿತಿ ಗಳಿಗೆ ತಪ್ಪದೆ ನಮ್ಮ ಟೆಲಿಗ್ರಾಂ ಗ್ರೂಪ್ಗೆ ಸೇರಿಕೊಳ್ಳಿ (LINK HERE) 

    ನೇಮಕಾತಿಯ ಮಾಹಿತಿ ಬಗ್ಗೆ ನಾವು ಮಾಹಿತಿಗಳನ್ನು ಈ ಕೆಳಗೆ ಲೇಖನದಲ್ಲಿ ನೀಡಿದ್ದೇವೆ
    ನೇಮಕಾತಿಯ ವಿವರ:-
    • ನೇಮಕಾತಿ ಇಲಾಖೆ:- ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI BANK)
    • ಹುದ್ದೆಯ ಹೆಸರು:- ಜೂನಿಯರ್ ಅಸ್ಸೆಂಟ್ ಮ್ಯಾನೇಜರ್ ಒಟ್ಟು
    • ಹುದ್ದೆಗಳು:- 500
    • ಉದ್ಯೋಗ ಸ್ಥಳ:- ಭಾರತದಾದ್ಯಂತ
    ಈ ನೇಮಕಾತಿಯ ಶೈಕ್ಷಣಿಕ ವಿದ್ಯಾರ್ಹತೆ:-

    ಈ ನೇಮಕಾತಿಯ ಅಧಿಸೂಚನೆ ಪ್ರಕಾರ ಮಂಡಳಿಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ, ಪದವಿ ವಿದ್ಯಾರ್ಥಿ ಮುಗಿಸಿರಬೇಕು

    ಈ ನೇಮಕಾತಿಯ ವಯೋಮಿತಿ:-

    ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ಆದಿ ಸೂಚನೆಯ ಪ್ರಕಾರ ಕನಿಷ್ಠ 20 ವರ್ಷ ಗರಿಷ್ಠ ವರ್ಷ 25 ವರ್ಷ ಮೇಲಿರಬಾರದು

    ವಯೋಮಿತಿ ಸಡಿಲಿಕೆ:-
    1. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ
    2. ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ
    3. PwBD ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕ್ಕೆ ನೀಡಲಾಗಿದೆ
    ನೇಮಕಾತಿಯ ಆಯ್ಕೆ ಪ್ರಕ್ರಿಯೆ:-

    ಈ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆ ಪ್ರಕ್ರಿಯೆಯು CBT ಪರೀಕ್ಷೆ ಆನ್ಲೈನ್ ಪರೀಕ್ಷೆ ಆಗಿರುತ್ತದೆ ಮತ್ತು CBT ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನ ದಾಖಲೆ ಪರಿಶೀಲನೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ಪ್ರಾಧಿಕಾರವು ತಿಳಿಸಿದೆ

    ನೇಮಕಾತಿಯ ವೇತನ ಶ್ರೇಣಿ:-

    ಈ ನೇಮಕಾತಿ ಅಧಿಸೂಚನೆ ಪ್ರಕಾರ 6,14,000 ರೂ ರಿಂದ 6,50,000 ರೂ ವರೆಗೆ ವಾರ್ಷಿಕ ವೇತನವನ್ನು ನಿಗದಿ ಮಾಡಿದೆ

    ಅರ್ಜಿ ಸಲ್ಲಿಕೆ ಮತ್ತು ಪಾವತಿ ವಿಧಾನ:-

    ಅಧಿಸೂಚನೆ ಪ್ರಕಾರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಪಾವತಿ ವಿಧಾನ:- ಈ ನೇಮಕಾತಿಗೆ ಡೆಬಿಟ್ ಕಾರ್ಡ್. ಕ್ರೆಡಿಟ್ ಕಾರ್ಡ್. ನೆಟ್ ಬ್ಯಾಂಕಿಂಗ್ IMPS ಆನ್ಲೈನ್ ಮೂಲಕ ಅರ್ಜಿ ಶುಲ್ಕ ಪಾಪಾವತಿ ಬಹುದಾಗಿದೆ.

    ಅರ್ಜಿ ಶುಲ್ಕದಲ್ಲಿ ಸಡಿಲಿಕೆ:-
    • SC/SC /PwBD ಅಭ್ಯರ್ಥಿಗಳಿಗೆ 200 ರೂ
    • ಇನ್ನ ಉಳಿದ ಎಲ್ಲಾ ಅಭ್ಯರ್ಥಿಗಳಿಗೆ 1000 ರೂ ನಿಗದಿ ಮಾಡಲಾಗಿದೆ ನೇಮಕಾತಿಯ ಕೊನೆ ದಿನಾಂಕದೊಳಗೆ ಆನ್ಲೈನ್ ಮೂಲಕ ಪಾವತಿ ಮಾಡಲು ಗಡವು ನೀಡಿದೆ.
    ನೇಮಕಾತಿಯ ಪ್ರಮುಖ ದಿನಾಂಕಗಳು:-
    • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ 12-2-2024
    • ಅರ್ಜಿ ಸಲ್ಲಿಸಲು ಕೊನೆ ದಿನಾಂಕ 26-02-2024
    ನೇಮಕಾತಿಯ ಮುಖ್ಯ ಲಿಂಕ್ ಗಳು:-
    1. ಅಧಿಸೂಚನೆಯ ಲಿಂಕ್:- ಲಿಂಕ್ ಮೇಲೆ ಕ್ಲಿಕ್ ಮಾಡಿ
    2. ಅರ್ಜಿ ಸಲ್ಲಿಕೆ ಲಿಂಕ್:- ಲಿಂಕ್ ಮೇಲೆ ಕ್ಲಿಕ್ ಮಾಡಿ
    3. ಟೆಲಿಗ್ರಾಂ ಲಿಂಕ್:- ಲಿಂಕ್ ಮೇಲೆ ಕ್ಲಿಕ್ ಮಾಡಿ