afp header code starts here --> afp header code starts here -->

Tag: BEL PROJECT ENGINEER POST NOTIFICATION

  • BEL ನೇಮಕಾತಿ 2025 || 20 ಪ್ರಾಜೆಕ್ಟ್ ಎಂಜಿನಿಯರ್ – I ಹುದ್ದೆಗಳಿಗೆ ಆನ್ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ

    BEL ನೇಮಕಾತಿ 2025 : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಒಟ್ಟು 20 ಪ್ರಾಜೆಕ್ಟ್ ಎಂಜಿನಿಯರ್ – I ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ವಿಶಾಖಪಟ್ಟಣ – ಆಂಧ್ರಪ್ರದೇಶ, ಉತ್ತರ ಕನ್ನಡ – ಕರ್ನಾಟಕ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. BEL ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು.

    BEL ನೇಮಕಾತಿ 2025 : ನೇಮಕಾತಿಯ ವಿವರಗಳು
    • ಸಂಸ್ಥೆಯ ಹೆಸರು : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
    • ಹುದ್ದೆಯ ಹೆಸರು : ಪ್ರಾಜೆಕ್ಟ್ ಎಂಜಿನಿಯರ್-I
    • ಒಟ್ಟು ಹುದ್ದೆಗಳು :  20 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ವಿಶಾಖಪಟ್ಟಣಂ – ಆಂಧ್ರಪ್ರದೇಶ, ಕೋಲ್ಕತ್ತಾ – ಪಶ್ಚಿಮ ಬಂಗಾಳ, ಉತ್ತರ ಕನ್ನಡ – ಕರ್ನಾಟಕ
    ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    BEL ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ / ಎಲೆಕ್ಟ್ರಾನಿಕ್ಸ್ / ಟೆಲಿಕಮ್ಯುನಿಕೇಷನ್ / ಕಮ್ಯುನಿಕೇಷನ್ / ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಷನ್ / ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ / ಎಲೆಕ್ಟ್ರಿಕಲ್ ಎಂಜಿನಿಯರಿಂಗ್ / ಎಲೆಕ್ಟ್ರಾನಿಕ್ಸ್ ಮತ್ತು ಇನ್ಸ್ಟ್ರುಮೆಂಟೇಷನ್ / ಇನ್ಸ್ಟ್ರುಮೆಂಟೇಷನ್ ವಿಭಾಗದಲ್ಲಿ 4 ವರ್ಷಗಳ ಪೂರ್ಣಾವಧಿ ಬಿಇ/ಬಿ ಟೆಕ್.

    ವಯೋಮಿತಿ :

    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 32 ವರ್ಷಗಳು

    ವಯೋಮಿತಿ ಸಡಿಲಿಕೆ :

    • ಒಬಿಸಿ ಆಕಾಂಕ್ಷಿಗಳು : 03 ವರ್ಷಗಳು
    • SC/ST ಆಕಾಂಕ್ಷಿಗಳು : 05 ವರ್ಷಗಳು
    • ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳು : 10 ವರ್ಷಗಳು
    ಮಾಸಿಕ ವೇತನ

    BEL ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಯ್ಕೆಯಾದ ಆಕಾಂಕ್ಷಿಗಳಿಗೆ ತಿಂಗಳಿಗೆ ರೂ.40000 – 55000/- ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ
    • ಪಿಡಬ್ಲ್ಯೂಬಿಡಿ, ಎಸ್‌ಸಿ ಮತ್ತು ಎಸ್‌ಟಿ ಆಕಾಂಕ್ಷಿಗಳಿಗೆ : ಶುಲ್ಕ ವಿನಾಯಿತಿ
    • ಇತರ ಎಲ್ಲಾ ಆಕಾಂಕ್ಷಿಗಳಿಗೆ : ರೂ. 472/- (ರೂ. 400 + 18%GST)
    ಆಯ್ಕೆ ಪ್ರಕ್ರಿಯೆ
    • ಲಿಖಿತ ಪರೀಕ್ಷೆ
    • ಸಂದರ್ಶನ
    BEL ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • BEL ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರು ಎಲ್ಲಾ ಶೈಕ್ಷಣಿಕ ವೈಯಕ್ತಿಕ ದಾಖಲೆಗಳನ್ನು ಭರ್ತಿಮಾಡಿ. (ನಿಮ್ಮ ಫೋಟೊ, ಸಹಿ ಪ್ರಮಾಣಪತ್ರಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ)
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 20 ಆಗಸ್ಟ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13 ಸೆಪ್ಟೆಂಬರ್ 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ