afp header code starts here --> afp header code starts here -->

Tag: Bmrcl Recruitment

  • BMRCL Recruitment 2025|| 04 ಮೇಲ್ವಿಚಾರಕ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್‌ ಮತ್ತು ಆಫ್ಲೈನ್‌ ಮೂಲಕ ಅರ್ಜಿ ಆಹ್ವಾನ

    BMRCL ನೇಮಕಾತಿ 2025 : ನಮ್ಮ ಮೆಟ್ರೋ ಎಂದು ಕರೆಲ್ಪಡುವ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ಒಟ್ಟು 04 ಮೇಲ್ವಿಚಾರಕ (ಕಾರ್ಯಾಚರಣೆ ಸುರಕ್ಷತೆ) ಹುದ್ದೆಗಳ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ಮತ್ತು ಆಫ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಉದ್ಯೋಗವನ್ನು ಬಯಸುವ ಆಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶ. BMRCL ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಮಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದಾಗಿದೆ.

    BMRCL ನೇಮಕಾತಿ 2025 :

    BMRCL ನೇಮಕಾತಿಯ ಪ್ರಮುಖ ಅಂಶಗಳು

    • ಸಂಸ್ಥೆಯ ಹೆಸರು : ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL)
    • ಹುದ್ದೆಯ ಹೆಸರು : ಮೇಲ್ವಿಚಾರಕ (ಕಾರ್ಯಾಚರಣೆ ಸುರಕ್ಷತೆ)
    • ಒಟ್ಟು ಹುದ್ದೆಗಳು : 04 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ / ಆಫ್ಲೈನ್
    • ಉದ್ಯೋಗ ಸ್ಥಳ : ಕರ್ನಾಟಕ – ಬೆಂಗಳೂರು

    ಹುದ್ದೆಗಳ ವಿವರಗಳು

    ಮೇಲ್ವಿಚಾರಕ (ಕಾರ್ಯಾಚರಣೆ ಸುರಕ್ಷತೆ) : 04 ಹುದ್ದೆಗಳು

    BMRCL ನೇಮಕಾತಿ 2025 : ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    BMRCL ನೇಮಕಾತಿ ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಆಕಾಂಕ್ಷಿಗಳ ಶೈಕ್ಷಣಿಕ ಅರ್ಹತೆಯನ್ನು ಗುರುತಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು :
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 62 ವರ್ಷಗಳು
    • ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.

    ಈ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಈ ನೇಮಕಾತಿಯನ್ನು ಓದಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಹತ್ತನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

    ವೇತನ ಶ್ರೇಣಿ

    BMRCL ನೇಮಕಾತಿ ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ತಿಂಗಳಿಗೆ ರೂ. 50000/- ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ

    ಬೆಂಗಳೂರು ಮೆಟ್ರೋ ರೈಲು ನೇಮಕಾತಿ ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

    ಆಯ್ಕೆ ಪ್ರಕ್ರಿಯೆ

    • ಲಿಖಿತ ಪರೀಕ್ಷೆ
    • ಸಂದರ್ಶನ

    BMRCL ಬೆಂಗಳೂರು ಮೆಟ್ರೋ ರೈಲು ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    • ಬೆಂಗಳೂರು ಮೆಟ್ರೋ ರೈಲು ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ,
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ. (ನಿಮ್ಮ ಪೋಟೋ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ ಅಪ್ಲೋಡ್‌ ಮಾಡಿ)
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    • ಆಕಾಂಕ್ಷಿಗಳು ಆನ್‌ಲೈನ್ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಕಳುಹಿಸಿ.

    ಅರ್ಜಿ ಕಳುಹಿಸಿವ ವಿಳಾಸ :

    ಜನರಲ್ ಮ್ಯಾನೇಜರ್ (HR) i/c, ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, III ಮಹಡಿ, BMTC ಕಾಂಪ್ಲೆಕ್ಸ್, KH ರಸ್ತೆ, ಶಾಂತಿನಗರ, ಬೆಂಗಳೂರು – 560027 

    ದಾಖಲೆಗಳು

    • ಶೈಕ್ಷಣಿಕ ಪ್ರಮಾಣ ಪತ್ರ
    • ಜನ್ಮ ದಿನಾಂಕ ಪ್ರಮಾಣ ಪತ್ರ
    • ಜಾತಿ ಪ್ರಮಾಣ ಪತ್ರ
    • ಅನುಭವ ಪ್ರಮಾಣ ಪತ್ರ
    • ಐಡಿ ಪ್ರೂಫ್
    • ಪಾಸ್ಪೋರ್ಟ್ 

    BMRCL ನೇಮಕಾತಿಯ ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 28 ಅಕ್ಟೋಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17 ನವೆಂಬರ್ 2025

    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • BMRCL ಬೆಂಗಳೂರು ಮೆಟ್ರೋ ನೇಮಕಾತಿ 2025 || 05 ಆಕ್ಸ್‌ಪರ್ಟ್ ಡೆವಲಪರ್ ಹುದ್ದೆಗಳಿಗೆ ಆಫ್ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ

    BMRCL ಬೆಂಗಳೂರು ಮೆಟ್ರೋ ನೇಮಕಾತಿ 2025 : ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರದ ಜಂಟಿ ಉದ್ಯಮವಾದ, ನಮ್ಮ ಮೆಟ್ರೋ ಎಂದು ಕರೆಯುವ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ಮಾಹಿತಿ ತಂತ್ರಜ್ಞಾನ ಇಲಾಖೆಯಲ್ಲಿ ಒಪ್ಪಂದದ ಆಧಾರದ ಮೇಲೆ ಒಟ್ಟು 05 ಆಕ್ಸ್‌ಪರ್ಟ್ ಡೆವಲಪರ್ ಹುದ್ದೆಗ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ಸರ್ಕಾರದ ಬೆಂಗಳೂರು ಮೆಟ್ರೋ ದಲ್ಲಿ ಕೆಲಸ ಮಾಡಲು ಬಯಸುವ ಆಕಾಂಕ್ಷಿಗಳು ಹಾಗೂ ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ಮತ್ತು ಆಫ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

    BMRCL ಬೆಂಗಳೂರು ಮೆಟ್ರೋ ನೇಮಕಾತಿ 2025 : ನೇಮಕಾತಿಯ ಪ್ರಮುಖ ಅಂಶಗಳು
    • ಸಂಸ್ಥೆಯ ಹೆಸರು : ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)
    • ಹುದ್ದೆಯ ಹೆಸರು : ಆಕ್ಸ್‌ಪರ್ಟ್ ಡೆವಲಪರ್
    • ಒಟ್ಟು ಹುದ್ದೆಗಳು : 5 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮತ್ತು ಆಫ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಬೆಂಗಳೂರು – ಕರ್ನಾಟಕ
    ಹುದ್ದೆಗಳ ವಿವರಗಳು

    ಆಕ್ಸ್‌ಪರ್ಟ್ ಡೆವಲಪರ್ : 5 ಹುದ್ದೆಗಳು

    ಅರ್ಹತಾ ಮಾನದಂಡಗಳ ವಿವರಗಳು

    ವಿದ್ಯಾರ್ಹತೆ :

    BMRCL ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ  ಬಿ.ಎಸ್ಸಿ  , BCA, BE ಅಥವಾ B.Tech ಅನ್ನು ಪೂರ್ಣಗೊಳಿಸಿರಬೇಕು

    ವಯೋಮಿತಿ :

    • ಆಕಾಂಕ್ಷಿಗಳ ಗರಿಷ್ಠ ವಯಸ್ಸು :  36 ವರ್ಷಗಳು.
    • ಅಧಿಸೂಚನೆಯ ನಿಯಮಗಳ ಪ್ರಕಾರ, ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    ವೇತನ ಶ್ರೇಣಿ

    BMRCL ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಯ್ಕೆಯಾದ ಆಕಾಂಕ್ಷಿಗಳಿಗೆ ತಿಂಗಳಿಗೆ ರೂ.62500/- ಮಾಸಿಕ ವೇತನವನ್ನು ನೀಡಾಗುತ್ತದೆ.

    ಅರ್ಜಿ ಶುಲ್ಕ

    ಅರ್ಜಿ ಶುಲ್ಕವನ್ನು ನಿರ್ದಿಷ್ಟ ಪಡಿಸಿಲ್ಲ

    ಆಯ್ಕೆ ಪ್ರಕ್ರಿಯೆ

    ಸಂದರ್ಶನ

    BMRCL ಬೆಂಗಳೂರು ಮೆಟ್ರೋ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    • BMRCL ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ , ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ದಾಖಲೆಗಳನ್ನುಭರ್ತಿ ಮಾಡಿ
    • ದಾಖಲೆಗಳನ್ನು ಭರ್ತಿ ಮಾಡಿದ ನಂತರ, ಸರಿಯಾಗಿದೆಯೇ ಎಂದು ಒಮ್ಮೆ ಪರಿಶೀಲಿಸಿ.
    • ಆನ್ಲೈನ್‌ ಅರ್ಜಿಯನ್ನು ಭರ್ತಿ ಮಾಡಿದ ನಂತರ ಹಾರ್ಡ್‌ ಕಾಪಿಯನ್ನು, ಎಲ್ಲಾ ಪೂರಕ ದಾಖಲೆಗಳ ಸ್ವಯಂ – ದೃಢೀಕೃತ ಪ್ರತಿಗಳೊಂದಿಗೆ, ಕೆಳಗಿರುವ ವಿಳಾಸಕ್ಕೆ, ರಿಜಿಸ್ಟರ್ ಪೋಸ್ಟ್‌ / ಸ್ಪೀಡ್‌ ಪೋಸ್ಟ್‌ ಮೂಲಕ ಕಳುಹಿಸಬೇಕು.
    • ಲಕೋಟೆಯ ಮೇಲೆ ಆಕ್ಸ್‌ಪರ್ಟ್ ಡೆವಲಪರ್” ಹುದ್ದೆಗೆ ಎಂದು ಬರೆದಿರಬೇಕು.

    ಹಾರ್ಡ್‌ ಕಾಪಿಯನ್ನು ಕಳುಹಿಸಬೇಕಾದ ವಿಳಾಸ :

    ಉಪ ಪ್ರಧಾನ ವ್ಯವಸ್ಥಾಪಕರು (HR), ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್, III ಮಹಡಿ, BMTC ಸಂಕೀರ್ಣ, KH ರಸ್ತೆ, ಶಾಂತಿನಗರ, ಬೆಂಗಳೂರು – 560027 

    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 14 ಆಗಸ್ಟ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08 ಸೆಪ್ಟೆಂಬರ್ 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • BMRCL ಬೆಂಗಳೂರು ಮೆಟ್ರೋ ನೇಮಕಾತಿ 2025 || ಕನ್ಸಲ್ಟೆಂಟ್ ಹುದ್ದೆಗೆ ನೇರ ಸಂದರ್ಶನದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    BMRCL ಬೆಂಗಳೂರು ಮೆಟ್ರೋ ನೇಮಕಾತಿ 2025 : ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) 01 ಕನ್ಸಲ್ಟೆಂಟ್ (ಪ್ರಾಜೆಕ್ಟ್ ಮಾನಿಟರಿಂಗ್ & ನೆಟ್‌ವರ್ಕಿಂಗ್) ಹುದ್ದೆಯ ನೇಮಕಾತಿಗಾಗಿ ಗುತ್ತಿಗೆಯ ಆಧಾರದ ಮೇಲೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ಮೆಟ್ರೋ ದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

    BMRCL ಬೆಂಗಳೂರು ಮೆಟ್ರೋ ನೇಮಕಾತಿ 2025 : ನೇಮಕಾತಿಯ ಹೈಲೈಟ್ಸ್
    • ಸಂಸ್ಥೆಯ ಹೆಸರು : ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)
    • ಹುದ್ದೆಯ ಹೆಸರು : ಕನ್ಸಲ್ಟೆಂಟ್ (ಪ್ರಾಜೆಕ್ಟ್ ಮಾನಿಟರಿಂಗ್ & ನೆಟ್‌ವರ್ಕಿಂಗ್)
    • ಒಟ್ಟು ಹುದ್ದೆಗಳು : 01 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಬೆಂಗಳೂರು – ಕರ್ನಾಟಕ
    ಹುದ್ದೆಗಳ ವಿವರಗಳು

    ಕನ್ಸಲ್ಟೆಂಟ್ (ಪ್ರಾಜೆಕ್ಟ್ ಮಾನಿಟರಿಂಗ್ & ನೆಟ್‌ವರ್ಕಿಂಗ್) : 01 ಹುದ್ದೆ

    ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ BE / B.Tech, ಎಂ.ಟೆಕ್ ಪದವಿ ಹೊಂದಿರಬೇಕು.

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 32 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 43 ವರ್ಷಗಳು
    ಮಾಸಿಕ ವೇತನ

    ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಯ್ಕೆಯಾದ ಆಕಾಂಕ್ಷಿಗಳಿಗೆ ₹ 1,06,250/- ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ.

    ಆಯ್ಕೆ ಪ್ರಕ್ರಿಯೆ
    • ಅರ್ಜಿ ಪರಿಶೀಲನೆ
    • ವೈಯಕ್ತಿಕ ಸಂದರ್ಶನ
    • ದಾಖಲೆ ಪರಿಶೀಲನೆ
    • ಅಂತಿಮ ಆಯ್ಕೆ ಪಟ್ಟಿ
    BMRCL ಬೆಂಗಳೂರು ಮೆಟ್ರೋ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • BMRCL ಬೆಂಗಳೂರು ಮೆಟ್ರೋ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ಮೊದಲು ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬೇಕು
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ಡ್ರಾಫ್ಟ್ / ಡಿಡಿ ಪಾವತಿಸುವ ಅಗತ್ಯವಿಲ್ಲ.
    • ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಿದ ನಂತರ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
    • ಕವರ್ ಮೇಲೆ ಸ್ಪಷ್ಟವಾಗಿ (ಪ್ರಾಜೆಕ್ಟ್ ಮಾನಿಟರಿಂಗ್ ಮತ್ತು ನೆಟ್‌ವರ್ಕಿಂಗ್)” ಎಂದು ಬರೆಯಬೇಕು

    ಹಾರ್ಡ್‌ಕಾಪಿ ಕೂರಿಯರ್ ವಿಳಾಸ :

    ಜನರಲ್ ಮ್ಯಾನೇಜರ್ (HR),
    ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ,
    III ಮಹಡಿ, BMTC ಕಾಂಪ್ಲೆಕ್ಸ್, KH ರಸ್ತೆ,
    ಶಾಂತಿನಗರ, ಬೆಂಗಳೂರು – 560027

    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 04 ಜುಲೈ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17 ಜುಲೈ 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ