afp header code starts here --> afp header code starts here -->

Tag: BOB Recruitment 2025

  • ಬ್ಯಾಂಕ್ ಆಫ್ ಬರೋಡಾ ಕಚೇರಿ ಸಹಾಯಕ ನೇಮಕಾತಿ 2025 || 500 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

    BOB ಆಫೀಸ್ ಅಸಿಸ್ಟೆಂಟ್ ಪಿಯೋನ್ ನೇಮಕಾತಿ 2025 : ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಸಬ್-ಸ್ಟಾಫ್ ಕೇಡರ್ ಅಡಿಯಲ್ಲಿ ಭಾರತದಾದ್ಯಂತ ಒಟ್ಟು 500 ಕಚೇರಿ ಸಹಾಯಕರ (ಆಫೀಸ್ ಅಸಿಸ್ಟೆಂಟ್ ಪಿಯೋನ್) ಹುದ್ದಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. BOB ನೇಮಕಾತಿಗೆ ಅರ್ಜಿ ಸಲ್ಲಿಸಲು ದಿನಾಂಕ ಇಂದಿನೀಮದಲೇ ಆರಂಭವಾಗಿದ್ದು, ಕೊನೆಯ ದಿನಾಂಕದೊಳಗಾಗಿ ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು.

    BOB ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳು, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಪ್ರಮುಖ ದಿನಾಂಕಗಳು ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು.

    BOB ಕಚೇರಿ ಸಹಾಯಕ ನೇಮಕಾತಿ 2025 : ನೇಮಕಾತಿಯ ಹೈಲೈಟ್ಸ್‌
    • ಸಂಸ್ಥೆಯ ಹೆಸರು : ಬ್ಯಾಂಕ್ ಆಫ್ ಬರೋಡಾ (BOB)
    • ಹುದ್ದೆಯ ಹೆಸರು : ಆಫೀಸ್ ಅಸಿಸ್ಟೆಂಟ್ (ಪಿಯೋನ್)
    • ಒಟ್ಟು ಹುದ್ದೆಗಳು : 500 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಭಾರತದಾದ್ಯಂತ
    ಹುದ್ದೆಯ ವಿವರಗಳು
    • ಆಫೀಸ್ ಅಸಿಸ್ಟೆಂಟ್ (ಪಿಯೋನ್) : 500 ಹುದ್ದೆಗಳು
    • ಕರ್ನಾಟಕದಲ್ಲಿ 31 ಹುದ್ದೆಗಳು
    BOB ನೇಮಕಾತಿ 2025 : ಅರ್ಹತೆಗಳು
    ಶೈಕ್ಷಣಿಕ ಅರ್ಹತೆಗಳು :
    • ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿ (ಎಸ್‌ಎಸ್‌ಸಿ / ಮೆಟ್ರಿಕ್ಯುಲೇಷನ್) ಉತ್ತೀರ್ಣರಾಗಿರಬೇಕು
    • ಆಕಾಂಕ್ಷಿಗಳು ಆಯಾ ರಾಜ್ಯ/ಕೇಂದ್ರಾಡಳಿತ ಪ್ರದೇಶದ ಸ್ಥಳೀಯ ಭಾಷೆಯಲ್ಲಿ ಪ್ರವೀಣರಾಗಿರಬೇಕು

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 18 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠವಯಸ್ಸು : 26 ವರ್ಷಗಳು

    ವಯೋಮಿತಿ ಸಡಿಲಿಕೆ :

    • SC/ST ಆಕಾಂಕ್ಷಿಗಳು : 5 ವರ್ಷಗಳು
    • ಒಬಿಸಿ ಆಕಾಂಕ್ಷಿಗಳಿಗೆ : 3 ವರ್ಷಗಳು
    • ಅಂಗವಿಕಲ ಆಕಾಂಕ್ಷಿಗಳಿಗೆ : 10 ವರ್ಷಗಳು
    BOB ನೇಮಕಾತಿ 2025 : ವೇತನ ಶ್ರೇಣಿ

    BOB ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಆಕಾಂಕ್ಷಿಗಳಿಗೆ ರೂ.19500 ರಿಂದ ರೂ.37815/- ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ ಹಾಗೂ ಪಾವತಿ ವಿಧಾನ
    • ಸಾಮಾನ್ಯ/ ಇಡಬ್ಲ್ಯೂಎಸ್/ ಒಬಿಸಿ ಆಕಾಂಕ್ಷಿಗಳಿಗೆ – ರೂ.600
    • SC/ ST/ PWBD ಮತ್ತು ಮಹಿಳೆಯರು – ರೂ.100

    ಪಾವತಿ ವಿಧಾನ : ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ / ನೆಟ್ ಬ್ಯಾಂಕಿಂಗ್ / ಯುಪಿಐ ಮತ್ತು ಇತರ ಶುಲ್ಕ ಪಾವತಿ ವಿಧಾನದ ಮೂಲಕ ಆನ್ಲೈನ್‌ ನಲ್ಲಿ ಪಾವತಿಸಬೇಕು.

    BOB ನೇಮಕಾತಿ 2025 : ಆಯ್ಕೆ ಪ್ರಕ್ರಿಯೆ
    • ಆನ್‌ಲೈನ್ ಪರೀಕ್ಷೆ ಪರೀಕ್ಷೆ
    • ಭಾಷಾ ಪ್ರಾವೀಣ್ಯತೆಯ ಪರೀಕ್ಷೆ
    BOB ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • BOB ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ, ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ,
    • ನಿಮ್ಮ ಛಾಯಾಚಿತ್ರ, ಸಹಿ, ಪ್ರಮಾಣಪತ್ರಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಆನ್ಲೈನ್‌ ಮೂಲಕ ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟ್‌ ಔಟ್‌ ತೆಗೆದುಕೊಳ್ಳಿ
    BOB ಕಚೇರಿ ಸಹಾಯಕ ನೇಮಕಾತಿ 2025 : ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 03 ಮೇ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23 ಮೇ 2025
    ಪ್ರಮುಖ ಲಿಂಕ್‌ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2025 || ಒಟ್ಟು 146 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಬ್ಯಾಂಕ್ ಆಫ್ ಬರೋಡಾ (BOB) ನೇಮಕಾತಿ 2025 : ಬ್ಯಾಂಕ್ ಆಫ್ ಬರೋಡಾ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಒಟ್ಟು 146 ಸ್ಪೆಷಲಿಸ್ಟ್ ಆಫೀಸರ್ (SO) ಹುದ್ದೆಗಳಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಬ್ಯಾಂಕಿಂಗ್ ವಲಯದಲ್ಲಿ ಸ್ಥಿರ ಮತ್ತು ಲಾಭದಾಯಕ ವೃತ್ತಿಜೀವನವನ್ನು ನಿರ್ಮಿಸಲು ಬಯಸುವ ಆಕಾಂಕ್ಷಿಗಳಿಗೆ ಈ ನೇಮಕಾತಿಯೂ ಒಂದು ಅಮೂಲ್ಯವಾದ ಅವಕಾಶವನ್ನು ಒದಗಿಸುತ್ತದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಆಕಾಂಕ್ಷಿಗಳು ಆನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

    ಬ್ಯಾಂಕ್ ಆಫ್ ಬರೋಡಾ SO ನೇಮಕಾತಿ 2025 ರ ಒಪ್ಪಂದದ ಅವಧಿಯು ಆರಂಭದಲ್ಲಿ ಮೂರು ವರ್ಷಗಳು, ಅಭ್ಯರ್ಥಿಯ ಕಾರ್ಯಕ್ಷಮತೆ ಮತ್ತು ಬ್ಯಾಂಕಿನ ವಿವೇಚನೆಯ ಆಧಾರದ ಮೇಲೆ, ಒಪ್ಪಂದವನ್ನು 1 ವರ್ಷಕ್ಕೆ ನವೀಕರಿಸಬಹುದು. ಅರ್ಜಿ ಸಲ್ಲಿಸಲು ದಿನಾಂಕ ಪ್ರಾರಂಭವಾಗಿದ್ದು, ಕೊನೆಯ ದಿನಾಂಕದೊಳಗೆ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಿ. ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ಹುದ್ದೆಯ ವಿವರ, ಅರ್ಹತಾ ಮಾನದಂಡಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಪ್ರಮುಖ ದಿನಾಂಕಗಳು ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    ಬ್ಯಾಂಕ್ ಆಫ್ ಬರೋಡಾ SO ನೇಮಕಾತಿ 2025 : ನೇಮಕಾತಿಯ ವಿವರಗಳು
    • ಸಂಸ್ಥೆಯ ಹೆಸರು : ಬ್ಯಾಂಕ್ ಆಫ್ ಬರೋಡಾ BOB
    • ಹುದ್ದೆಯ ಹೆಸರು : ಸ್ಪೆಷಲಿಸ್ಟ್ ಆಫೀಸರ್ (SO)
    • ಒಟ್ಟು ಹುದ್ದೆಗಳು : 146 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಭಾರತದಾದ್ಯಂತ
    ಬ್ಯಾಂಕ್ ಆಫ್ ಬರೋಡಾ SO ನೇಮಕಾತಿ 2025 : ಹುದ್ದೆಯ ವಿವರ
    • ಉಪ ರಕ್ಷಣಾ ಬ್ಯಾಂಕಿಂಗ್ ಸಲಹೆಗಾರ (DDBA) : 01
    • ಖಾಸಗಿ ಬ್ಯಾಂಕರ್ – ರೇಡಿಯನ್ಸ್ ಖಾಸಗಿ : 03
    • ಗ್ರೂಪ್ ಹೆಡ್ : 04
    • ಪ್ರಾಂತ್ಯ ಮುಖ್ಯಸ್ಥರು : 17
    • ಹಿರಿಯ ಸಂಬಂಧ ವ್ಯವಸ್ಥಾಪಕ : 101
    • ಸಂಪತ್ತು ತಂತ್ರಜ್ಞ (ಹೂಡಿಕೆ ಮತ್ತು ವಿಮೆ) : 18
    • ಉತ್ಪನ್ನ ಮುಖ್ಯಸ್ಥ – ಖಾಸಗಿ ಬ್ಯಾಂಕಿಂಗ್ : 01
    • ಪೋರ್ಟ್‌ಫೋಲಿಯೋ ಸಂಶೋಧನಾ ವಿಶ್ಲೇಷಕ : 01
    ಬ್ಯಾಂಕ್ ಆಫ್ ಬರೋಡಾ SO ನೇಮಕಾತಿ 2025 : ಅರ್ಹತಾ ಮಾನದಂಡಗಳು

    ವಿದ್ಯಾರ್ಹತೆ :

    • ಬ್ಯಾಂಕ್ ಆಫ್ ಬರೋಡಾ SO ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.
    • ಗ್ರೂಪ್ ಹೆಡ್ ಮತ್ತು ಪ್ರೈವೇಟ್ ಬ್ಯಾಂಕರ್‌ನಂತಹ ಹುದ್ದೆಗಳಿಗೆ ಎಂಬಿಎ ಯನ್ನು ಪುರ್ಣಗೊಳಿಸಿರಬೇಕು.

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 22 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 57 ವರ್ಷಗಳು
    • ನೇಮಕಾತಿಯ ಅಧಿಸೂಚನೆಯ ನಿಯಮಗಳ ಪ್ರಕಾರ, ವಯೋಮಿತಿ ಸಡಿಲಿಕೆ ಇರುತ್ತದೆ.
    ಬ್ಯಾಂಕ್ ಆಫ್ ಬರೋಡಾ SO ನೇಮಕಾತಿ 2025 : ಮಾಸಿಕ ವೇತನ

    ಬ್ಯಾಂಕ್ ಆಫ್ ಬರೋಡಾ SO ಸಂಬಳ 2025 ರಚನೆಯು ಸ್ಪರ್ಧಾತ್ಮಕವಾಗಿದ್ದು, ಸ್ಪೆಷಲಿಸ್ಟ್ ಆಫೀಸರ್ ಹುದ್ದೆಯ ದರ್ಜೆ ಮತ್ತು ಪ್ರಮಾಣವನ್ನು ಆಧರಿಸಿ ಬದಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

    ಬ್ಯಾಂಕ್ ಆಫ್ ಬರೋಡಾ SO ನೇಮಕಾತಿ 2025 : ಅರ್ಜಿ ಶುಲ್ಕ
    • ಸಾಮಾನ್ಯ, ಇಡಬ್ಲ್ಯೂಎಸ್ ಮತ್ತು ಒಬಿಸಿ ಆಕಾಂಕ್ಷಿಗಳಿಗೆ : ರೂ.600/- + ಅನ್ವಯವಾಗುವ ತೆರಿಗೆಗಳು + ಪಾವತಿ ಗೇಟ್‌ವೇ ಶುಲ್ಕಗಳು
    • ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ ಮತ್ತು ಮಹಿಳೆಯರಿಗೆ : ರೂ.100/- + ಅನ್ವಯವಾಗುವ ತೆರಿಗೆಗಳು + ಪಾವತಿ ಗೇಟ್‌ವೇ ಶುಲ್ಕಗಳು
    ಬ್ಯಾಂಕ್ ಆಫ್ ಬರೋಡಾ SO ನೇಮಕಾತಿ 2025 : ಆಯ್ಕೆ ಪ್ರಕ್ರಿಯೆ
    • ಶಾರ್ಟ್‌ ಲಿಸ್ಟ್‌
    • ಸಂದರ್ಶನ
    ಬ್ಯಾಂಕ್ ಆಫ್ ಬರೋಡಾ SO ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    ಬ್ಯಾಂಕ್ ಆಫ್ ಬರೋಡಾ SO ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಬೇಕು.

    • ಬ್ಯಾಂಕ್ ಆಫ್ ಬರೋಡಾ ಸ್ಪೆಷಲಿಸ್ಟ್ ಆಫೀಸರ್ ನೇಮಕಾತಿಯ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ
    • ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ, ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಫೋಟೋ, ಸಹಿ, ಅಗತ್ಯವಿರುವ ಪ್ರಮಾಣ ಪತ್ರ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಆನ್ಲೈನ್‌ ಮೂಲಕ ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ, ಸಲ್ಲಿಸಿರುವ ಅರ್ಜಿ ಪ್ರಿಂಟ್‌ ಔಟ್‌ ತೆಗೆದುಕೊಳ್ಳಿ
    ಬ್ಯಾಂಕ್ ಆಫ್ ಬರೋಡಾ SO ನೇಮಕಾತಿ 2025 : ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 26 ಮಾರ್ಚ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15 ಏಪ್ರಿಲ್‌ 2025
    ಬ್ಯಾಂಕ್ ಆಫ್ ಬರೋಡಾ SO ನೇಮಕಾತಿ 2025 : ಪ್ರಮುಖ ಲಿಂಕ್‌ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ