ಬ್ಯಾಂಕ್ ಆಫ್ ಬರೋಡಾ (LBO) ನೇಮಕಾತಿ 2025 : ಬ್ಯಾಂಕ್ ಆಫ್ ಬರೋಡಾ ಭಾರತದಾದ್ಯಂತ ಒಟ್ಟು 2500 ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಪದವಿ ಮತ್ತು 1 ವರ್ಷದ ಬ್ಯಾಂಕಿಂಗ್ ಅನುಭವ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ ಅರ್ಜಿ ಸಲ್ಲಸಬಹುದು. ಬ್ಯಾಂಕಿಂಗ್ ವಲಯದಲ್ಲಿ ಸ್ಥಿರ, ಲಾಭದಾಯಕ ಮತ್ತು ಬೆಳವಣಿಗೆ-ಆಧಾರಿತ ವೃತ್ತಿಜೀವನವನ್ನು ಬಯಸುವವರಿಗೆ ಇದು ಒಂದು ಸುವರ್ಣಾವಕಾಶ. ಬ್ಯಾಂಕ್ ಆಫ್ ಬರೋಡಾ (LBO) ನೇಮಕಾತಿಯ ಹುದ್ದೆಯ ವಿವರಗಳು,ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.
ಬ್ಯಾಂಕ್ ಆಫ್ ಬರೋಡಾ (LBO) ನೇಮಕಾತಿ 2025 : ನೇಮಕಾತಿಯ ಪ್ರಮುಖ ಅಂಶಗಳು
ಸಂಸ್ಥೆಯ ಹೆಸರು : ಬ್ಯಾಂಕ್ ಆಫ್ ಬರೋಡಾ
ಹುದ್ದೆಯ ಹೆಸರು : ಸ್ಥಳೀಯ ಬ್ಯಾಂಕ್ ಅಧಿಕಾರಿ (LBO), ಜೂನಿಯರ್ ಮ್ಯಾನೇಜ್ಮೆಂಟ್ ಗ್ರೇಡ್ ಸ್ಕೇಲ್
ಒಟ್ಟು ಹುದ್ದೆಗಳು : 2500 ಹುದ್ದೆಗಳು
ಅರ್ಜಿ ಸ್ವರೂಪ : ಆನ್ಲೈನ್ ಮೂಲಕ
ಉದ್ಯೋಗ ಸ್ಥಳ : ಭಾರತದಾದ್ಯಂತ
ಹುದ್ದೆಗಳ ವಿವರಗಳು
ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) : 2500 ಹುದ್ದೆಗಳು
ಅರ್ಹತಾ ಮಾನದಂಡಗಳ ವಿವರಗಳು
ಶೈಕ್ಷಣಿಕ ಅರ್ಹತೆ :
ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿಯನ್ನು ಪಡೆದಿರಬೇಕು. ಪರಿಶಿಷ್ಟ ವಾಣಿಜ್ಯ ಬ್ಯಾಂಕ್ ಅಥವಾ ಪ್ರಾದೇಶಿಕ ಗ್ರಾಮೀಣ ಬ್ಯಾಂಕಿನಲ್ಲಿ ಅಧಿಕಾರಿಯಾಗಿ ಕನಿಷ್ಠ 1 ವರ್ಷದ ಅನುಭವ
ವಯೋಮಿತಿ :
ಆಕಾಂಕ್ಷಿಗಳ ಕನಿಷ್ಠ ವಯಸ್ಸು : 21 ವರ್ಷಗಳು
ಆಕಾಂಕ್ಷಿಗಳ ಗರಿಷ್ಢ ವಯಸ್ಸು : 30 ವರ್ಷಗಳು
ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ
ವೇತನ ಶ್ರೇಣಿ
ಅಧಿಸೂಚನೆಯ ನಿಯಮಗಳ ಪ್ರಕಾರ, ಆಯ್ಕೆಯಾದ ಆಕಾಂಕ್ಷಿಗಳಿಗೆ ರೂ 48480 ರಿಂದ 85920/- ಮಾಸಿಕ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ ಹಾಗೂ ಪಾವತಿ ವಿಧಾನ
ಸಾಮಾನ್ಯ, ಇಡಬ್ಲ್ಯೂಎಸ್ ಮತ್ತು ಒಬಿಸಿ ಆಕಾಂಕ್ಷಿಗಳಿಗೆ : ರೂ.850/- (ಜಿಎಸ್‌ಟಿ ಸೇರಿದಂತೆ) + ಪಾವತಿ ಗೇಟ್‌ವೇ ಶುಲ್ಕಗಳು
SC, ST, PWD,ಮಾಜಿ ಸೈನಿಕರು ಮತ್ತು ಮಹಿಳೆಯರಿಗೆ : ರೂ.175/- (GST ಸೇರಿದಂತೆ) + ಪಾವತಿ ಗೇಟ್‌ವೇ ಶುಲ್ಕಗಳು
ಪಾವತಿ ವಿಧಾನ : ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ / ಇಂಟರ್ನೆಟ್ ಬ್ಯಾಂಕಿಂಗ್ / ಯುಪಿಐ ಮೂಲಕ ಆನ್ಲೈನ್ ನಲ್ಲಿ ಪಾವತಿಸಬಹುದು
ಆಯ್ಕೆ ಪ್ರಕ್ರಿಯೆ
ಆನ್‌ಲೈನ್ ಪರೀಕ್ಷೆ
ಭಾಷಾ ಪ್ರಾವೀಣ್ಯತೆ ಪರೀಕ್ಷೆ (LPT)
ಮನೋಮಾಪನ ಪರೀಕ್ಷೆ
ಗುಂಪು ಚರ್ಚೆ
ಸಂದರ್ಶನ
ಬ್ಯಾಂಕ್ ಆಫ್ ಬರೋಡಾ (LBO) ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
ಬ್ಯಾಂಕ್ ಆಫ್ ಬರೋಡಾ (LBO) ನೇಮಕಾತಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ಲಿಂಕ್ ಮೇಲೆ ಕ್ಲಿಕ್ ಮಾಡಿ
ಇ-ಮೇಲ್ ಐಡಿ ಮತ್ತು ಮೊಬೈಲ್ ನಂಬರ್ ಮೂಲಕ ನೊಂದಾಯಿಸಿ
ಅಗತ್ಯವಿರುವ ಎಲ್ಲಾ ಶೈಕ್ಷಣಿಕ /ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
ನಿಮ್ಮ ಛಾಯಾಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್ ಮಾಡಿ, ಅಪ್ಲೋಡ್ ಮಾಡಿ
ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ
ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಿ
ಬ್ಯಾಂಕ್ ಆಫ್ ಬರೋಡ ನೇಮಕಾತಿ 2024 (BOB): ಭಾರತದಲ್ಲಿ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡ ನಲ್ಲಿ ಖಾಲಿ ಇರುವ ಅಗ್ರಿಕಲ್ಚರ್ ಮಾರ್ಕೆಟಿಂಗ್ ಮ್ಯಾನೇಜರ್, ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಕ್ರೆಡಿಟ್ ಅನಾಲಿಸ್ಟ್, ಸೆಕ್ಯೂರಿಟಿ ಅನಾಲಿಸ್ಟ್ ಟೆಕ್ನಿಕಲ್ ಮ್ಯಾನೇಜರ್, ಟೆಕ್ನಿಕಲ್ ಸೀನಿಯರ್ ಮ್ಯಾನೇಜರ್ ಸೇರಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಉದ್ಯೋಗಾಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹೆತೆ ವಯೋಮಿತಿ ಬೇಕಾಗುವ ದಾಖಲೆಗಳು ಈ ಎಲ್ಲಾ ಮಾಹಿತಿಗಳನ್ನು ನಾವು ಈ ಕೆಳಗೆ ಲೇಖನದಲ್ಲಿ ನೀಡಿದ್ದೇವೆ ಲೇಖನವನ್ನು ಗಮನವಿಟ್ಟು ಓದಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ
BOB ನೇಮಕಾತಿ ಅಧಿಸೂಚನೆ- 2024-25
ಬಿಒಬಿ ತನ್ನ ಶಾಖೆಗಳಲ್ಲಿ ಅಗತ್ಯ ಇರುವ ಪ್ರೊಫೇಶನಲ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಡಿಸೆಂಬರ್ 27 ರಂದು ಅಧಿಸೂಚನೆಯನ್ನು ಬ್ಯಾಂಕ್ ರಿಲೀಸ್ ಮಾಡಿದೆ. ಇಂದಿನಿಂದ ದೇಶದ್ಯಾಂತ ಅರ್ಜಿಗಳು ಆರಂಭವಾಗಿವೆ. ಹೀಗಾಗಿ ಅರ್ಹ ಅಭ್ಯರ್ಥಿಗಳು ಕೆಲಸಗಳಿಗೆ ಆನ್‌ಲೈನ್ ಮೂಲಕ ಅಪ್ಲೇ ಮಾಡಬಹುದು. ಅಭ್ಯರ್ಥಿಗಳ ಅರ್ಹತಾ ಮಾನದಂಡಗಳು, ಅರ್ಜಿ ಶುಲ್ಕ, ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಇತರ ವಿವರಗಳನ್ನು ಇಲ್ಲಿ ಲೇಖನದಲ್ಲಿ ನೀಡಲಾಗಿದೆ. ಗಮನದಲ್ಲಿಟ್ಟು ನಾವು ನೀಡಿರುವ ಲೇಖನವನ್ನು ಓದಿ ಹಾಗೂ ಅಧಿಸೂಚನೆ ಲಿಂಕ್ ಅನ್ನು ಸಹ ನೀಡಿದ್ದೇವೆ ಅಧಿಸೂಚನೆ ಯನ್ನು ಓದಿ ಹೆಚ್ಚು ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸಿ
ಹಿರಿಯ ವ್ಯವಸ್ಥಾಪಕರು – ಡೇಟಾ ಗೌಪ್ಯತೆ ಅನುಸರಣೆ ಅಧಿಕಾರಿ -01
ಮೆನೇಜರ್ -ಮಾಸ್ಟರ್ ಡೇಟಾ ಮ್ಯಾನೇಜ್ಮೆಂಟ್ ಮೀಟ ಡೇಟಾ -02
ಸೀನಿಯರ್ ಮೆನೇಜರ್ -ಮಾಸ್ಟರ್ ಡೇಟಾ ಮ್ಯಾನೇಜ್ಮೆಂಟ್ ಮೀಟ ಡೇಟಾ -01
ಚೀಪ್ ಮೆನೇಜರ್ -ಮಾಸ್ಟರ್ ಡೇಟಾ ಮ್ಯಾನೇಜ್ಮೆಂಟ್ ಮೀಟ ಡೇಟಾ -01
ಮ್ಯಾನೇಜರ್ – Qlik ಸೆನ್ಸ್ ಡೆವಲಪರ್ -01
ಸೀನಿಯರ್ ಮ್ಯಾನೇಜರ್ – Qlik ಸೆನ್ಸ್ ಡೆವಲಪರ್ -02
ಒಟ್ಟು ಹುದ್ದೆಗಳು : 1267
ಶೈಕ್ಷಣಿಕ ವಿದ್ಯಾರ್ಹತೆ ಬ್ಯಾಂಕ್ ಆಫ್ ಬರೋಡ ನೇಮಕಾತಿ 2025
ಬ್ಯಾಂಕ್ ಆಫ್ ಬರೋಡ ನೇಮಕಾತಿ ಅಧಿಸೂಚನೆ ಪ್ರಕಾರ ಶೈಕ್ಷಣಿಕ ವಿದ್ಯಾರ್ತೆಯು ಮಾನ್ಯತೆ ಪಡೆದ ಮಂಡಳಿಯ ಅಥವಾ ವಿಶ್ವವಿದ್ಯಾಲಯದಲ್ಲಿ ಪದವಿ, ಬಿ ಇ, ಎಂಬಿಎ,ಸಿಎಫ್ಎ, ಬಿಟೆಕ್, ಎಂಸಿಎ, ಎಂ.ಎಸ್.ಸಿ ಇನ್ ಐಟಿ, ರೂರಲ್ ಮ್ಯಾನೇಜ್ಮೆಂಟ್, ಕಂಪ್ಯೂಟರ್ ಸೈನ್ಸ್, ಸಿವಿಲ್ ಇಂಜಿನಿಯರಿಂಗ್, ಎಂಸಿಎ ಇನ್ ಕಂಪ್ಯೂಟರ್ ಸೈನ್ಸ್, ವಿದ್ಯಾಯತೆಯನ್ನು ಹುದ್ದೆಗಳ ಅನುಗುಣವಾಗಿ ಹೊಂದಿರಬೇಕು (ವಿದ್ಯಾರ್ತೆಯ ಇನ್ನಷ್ಟು ಮಾಹಿತಿಯನ್ನು ನಾವು ಕೆಳಗೆ ನೀಡಿರುವ ಅಧಿಸೂಚನೆ ಲಿಂಕನ್ನು ಕ್ಲಿಕ್ ಮಾಡುವ ಮೂಲಕ ಹೆಚ್ಚು ಮಾಹಿತಿ ಪಡೆದುಕೊಳ್ಳಿ)
ಬ್ಯಾಂಕ್ ಆಫ್ ಬರೋಡ ನೇಮಕಾತಿಯ ವಯೋಮಿತಿ:
ಬ್ಯಾಂಕ್ ಆಫ್ ಬರೋಡ ನೇಮಕಾತಿ ಅಧಿಸೂಚನೆ ಪ್ರಕಾರ ಉದ್ಯೋಗಾಕಾಂಕ್ಷಿಯ ಕನಿಷ್ಠ ವಯಸ್ಸು 22 ವರ್ಷ ಗರಿಷ್ಠ ವಯಸ್ಸು 42 ವರ್ಷಗಳು ಮೀರಿರಬಾರದು (ವಯೋಮಿತಿಯ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಲು ನಾವು ಕೆಳಗೆ ನೀಡಿರುವ ಅಧಿಸೂಚನೆಯ ಲಿಂಕನ್ನು ಕ್ಲಿಕ್ ಮಾಡುವ ಮೂಲಕ ಹೆಚ್ಚು ಮಾಹಿತಿ ಪಡೆದುಕೊಳ್ಳಿ)
ವಯೋಮಿತಿ ಸಡಿಲಿಕ್ಕೆ: ಮೀಸಲಾತಿ ಒಳಪಡುವ ಅಭ್ಯರ್ಥಿಗಳಿಗೆ ನೇಮಕಾತಿಯ ನಿಯಮಗಳನ್ನು ಅನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ
ಬ್ಯಾಂಕ್ ಆಫ್ ಬರೋಡ ನೇಮಕಾತಿ 2025 ವೇತನ ಶ್ರೇಣಿ:
ಪೇ ಸ್ಕೇಲ್
ವೇತನ ಶ್ರೇಣಿ
ಸ್ಕೇಲ್ I
₹4,480/- ರಿಂದ ₹82, 920/-
ಸ್ಕೇಲ್ II
₹64,820/- ರಿಂದ ₹93,960/-
ಸ್ಕೇಲ್ III
₹85,920/- ರಿಂದ ₹1,05,280/-
ಸ್ಕೇಲ್ IV
₹1,02300/- ರಿಂದ ₹1,20,940/-
ಸ್ಕೇಲ್ V
₹1,20,940/-ರಿಂದ ₹1,35,020/-
ಬ್ಯಾಂಕ್ ಆಫ್ ಬರೋಡ.ನೇಮಕಾತಿ 2025 ಅರ್ಜಿ ಶುಲ್ಕ:
ವರ್ಗ
ಅರ್ಜಿ ಶುಲ್ಕ
ಸಾಮಾನ್ಯ EWS ಮತ್ತು OBC
ರೂ 600/-
SC ST Pwd ಮತ್ತು ಮಹಿಳೆಯರು
ರೂ 100/-
ಪಾವತಿ ವಿಧಾನ
ಆನ್ಲೈನ್
ಬ್ಯಾಂಕ್ ಆಫ್ ಬರೋಡ ನೇಮಕಾತಿ 2025 ಆಯ್ಕೆ ಪ್ರಕ್ರಿಯೆ:
ಬ್ಯಾಂಕ್ ಆಫ್ ಬರೋಡಾ SO ನೇಮಕಾತಿ 2025 ರ ಆಯ್ಕೆ ಪ್ರಕ್ರಿಯೆಯು ಆನ್‌ಲೈನ್ ಪರೀಕ್ಷೆ, ಸೈಕೋಮೆಟ್ರಿಕ್ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನವನ್ನು ಆಧರಿಸಿರುತ್ತದೆ. ಸ್ಪೆಷಲಿಸ್ಟ್ ಆಫೀಸರ್ ಆಗಿ ಆಯ್ಕೆ ಮಾಡಲು ಅಭ್ಯರ್ಥಿಗಳು ಆಯ್ಕೆ ಪ್ರಕ್ರಿಯೆಯ ಈ ಎಲ್ಲಾ ನಾಲ್ಕು ಹಂತಗಳಲ್ಲಿ ಅರ್ಹತೆ ಪಡೆಯಬೇಕು.
ಬ್ಯಾಂಕ್ ಆಫ್ ಬರೋಡ ನೇಮಕಾತಿ 2025 ಆನ್ಲೈನ್ ಅರ್ಜಿ ಸಲ್ಲಿಕೆ ಕ್ರಮಗಳು:
ಬ್ಯಾಂಕ್ ಆಫ್ ಬರೋಡಾ ನೇಮಕಾತಿಗೆ ಅರ್ಜಿ ಸಲ್ಲಿಸಲು ತೊಂದರೆ ಹೊಂದಿರುವ ಅಭ್ಯರ್ಥಿಗಳು ಈ ಕೆಳಗಿನ ಹಂತಗಳನ್ನು ಪರಿಶೀಲಿಸಬಹುದು ಅದು ಅವರಿಗೆ ಎಲ್ಲಾ ಹಂತಗಳನ್ನು ಸುಲಭವಾಗಿ ಮುಂದುವರಿಸಲು ಸಹಾಯ ಮಾಡುತ್ತದೆ.
ಹಂತ. 1 : ನೀವು ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು ಅಂದರೆ https://www.bankofbaroda.i
ಹಂತ 2 : ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ ಮತ್ತು ಪ್ರಸ್ತುತ ಅವಕಾಶಗಳಿಗೆ ಹೋಗಿ
ಹಂತ 3 : ನೀವು ಆಸಕ್ತಿ ಹೊಂದಿರುವ ಮತ್ತು ಅರ್ಜಿ ಸಲ್ಲಿಸಲು ಅರ್ಹರಾಗಿರುವ ಪ್ರಸ್ತುತ ನೇಮಕಾತಿಯ ಟ್ಯಾಬ್ ಅನ್ನು ಕ್ಲಿಕ್ ಮಾಡಿ.
ಹಂತ 4: ಈಗ ಅನ್ವಯಿಸು ಬಟನ್ ಮೇಲೆ ಕ್ಲಿಕ್ ಮಾಡಿ
ಹಂತ 5: ಅಗತ್ಯವಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿ ಮತ್ತು ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.
ಹಂತ 6: ಹೆಚ್ಚಿನ ಅವಶ್ಯಕತೆಗಳಿಗಾಗಿ ನಿಮ್ಮ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ಪ್ರಿಂಟ್ ತೆಗೆದುಕೊಳ್ಳಿ.
Bank of Baroda recruitment 2024: ಭಾರತದಲ್ಲಿ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡ (BOB) ನೇಮಕಾತಿ ಸೂಚನೆ ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭರ್ತಿ ಮಾಡಲು ಅಭ್ಯರ್ಥಿಗಳಿಂದ ನೇಮಕಾತಿಯ ಅಧಿಸೂಚನೆ ಹೊರಬಿದ್ದಿದ್ದು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಗತಿರುವ ದಾಖಲೆಗಳು ವಯೋಮಿತಿ ವಿದ್ಯಾರ್ಹತೆ ಅರ್ಜಿ ಶುಲ್ಕ ಇಲ್ಲಿ ಇತರೆ ಪ್ರಮುಖ ಮುಖ್ಯ ಮಾಹಿತಿಗಳನ್ನು ಸಂಪೂರ್ಣವಾಗಿ ಅರ್ಥ ಮಾಡಿಕೊಂಡು ಈ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ ಈ ನೇಮಕಾತಿಗೆ ಆನ್ಲೈನ್ ನೊಂದಣಿ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದು ಅಗತ್ಯ ದಾಖಲೆಗಳೊಂದಿಗೆ ನಮ್ಮ ತಮ್ಮ ಅರ್ಜಿ ಗಳನ್ನು ಸಲ್ಲಿಸಬಹುದು
ನಿಮಗೆ ನಾವು ನೀಡುವಂತಹ ಈ ಉದ್ಯೋಗ ಮಾಹಿತಿ ಇಷ್ಟವಾದರೆ ತಪ್ಪದೆ ನಮ್ಮ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ (LINK HERE) ಹಾಗೂ ಮುಂದೆ ಬರುವ ಸರ್ಕಾರಿ ಉದ್ಯೋಗಗಳ ಸಂಪೂರ್ಣ ಮಾಹಿತಿಯು ನಿಮಗೆ ನೇರವಾಗಿ ಬಂದು ತಲುಪುತ್ತದೆ
ನೇಮಕಾತಿಯ ಮಾಹಿತಿ ಬಗ್ಗೆ ತಿಳಿದುಕೊಳ್ಳೋಣ ಬನ್ನಿ
ನೇಮಕಾತಿಯ ವಿವರ:-
ನೇಮಕಾತಿ ಇಲಾಖೆ:- ಬ್ಯಾಂಕ್ ಆಫ್ ಬರೋಡ(BOB)
ಅರ್ಜಿ ಸಲ್ಲಿಕೆ:- ಆನ್ಲೈನ್
ಒಟ್ಟು ಹುದ್ದೆಗಳು:- 22
ಉದ್ಯೋಗ ಸ್ಥಳ:- ಭಾರತದಾದ್ಯಂತ
ನೇಮಕಾತಿ ಹುದ್ದೆಗಳ ಹೆಸರು ಮತ್ತು ವಿವರ:-
ಮ್ಯಾನೇಜರ್ 10 ಹುದ್ದೆಗಳು
ಸೀನಿಯರ್ ಮ್ಯಾನೇಜರ್ 9 ಹುದ್ದೆಗಳು
ಅಗ್ನಿಶಾಮಕ ಅಧಿಕಾರಿ 2 ಹುದ್ದೆಗಳು
ಮುಖ್ಯ ವ್ಯವಸ್ಥಾಪಕರು 1 ಹುದ್ದೆಗಳು
ನೇಮಕಾತಿಯ ಶೈಕ್ಷಣಿಕ ವಿದ್ಯಾರ್ಹತೆ:-
ಈ ನೇಮಕತಿ ಅಧಿಸೂಚನೆ ಪ್ರಕಾರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಿದ್ಯಾರ್ಹತೆಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯದಲ್ಲಿ BE BTech Degree CA CMA ಮತ್ತು ಸ್ಥಾನಕೋತ್ತರ ಪದವಿ MBA ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ನೇಮಕಾತಿಯ ವೇತನ ಶ್ರೇಣಿ:-
ಮ್ಯಾನೇಜರ್ ಹುದ್ದೆಗೆ 48,170 ರೂ ರಿಂದ 68,180 ರೂ ವರೆಗೆ
ಸೀನಿಯರ್ ಮ್ಯಾನೇಜರ್ ಹುದ್ದೆಗೆ 63,840 ರೂ ರಿಂದ 78,230 ರೂ ವರೆಗೆ
ಅಗ್ನಿಶಾಮಕಅಧಿಕಾರಿ ಹುದ್ದೆಗೆ 63,000 ರೂ ರಿಂದ 63,840 ರೂ ವರೆಗೆ
ಮುಖ್ಯ ವ್ಯವಸ್ಥಾಪಕರು ಹುದ್ದೆಗೆ 76,010 ರೂ ರಿಂದ 89,890 ರೂ ವರೆಗೆ ವೇತನ ವನ್ನು ನಿಗದಿ ಮಾಡಲಾಗಿದೆ
ನೇಮಕಾತಿಯ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿ ವಿಧಾನ:-
ಈ ನೇಮಕಾತಿಯ ಅಧಿಸೂಚನೆಯ ಪ್ರಕಾರ ಆನ್ಲೈನ್ ಮೂಲಕ ಅರ್ಜಿ ಸಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು
ಪಾವತಿ ವಿಧಾನವು:- ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಯುಪಿಐ IMPS ಆನ್ಲೈನ್ ನಿಗದಿಪಡಿಸಿದ ದಿನಾಂಕದ ಮೊದಲೇ ಪಾವತಿಸಬೇಕೆಂದು ಪ್ರಾಧಿಕಾರವು ತಿಳಿಸಿದೆ
ಅರ್ಜಿ ಶುಲ್ಕದಲ್ಲಿ ಸಡಿಲಿಕೆ:-
SC/ST PwBD ಮತ್ತು ಮಹಿಳಾ ಅಭ್ಯರ್ಥಿಗಳಿಗೆ 100 ರೂ ನಿಗದಿ ಪಡಿಸಲಾಗಿದೆ
ಸಾಮಾನ್ಯ EWS OBC ಅಭ್ಯರ್ಥಿಗಳಿಗೆ 600 ರೂ ನಿಗದಿ ಪಡಿಸಲಾಗಿದೆ.
ನೇಮಕಾತಿಯ ವಯೋಮಿತಿ:-
ಬ್ಯಾಂಕ್ ಆಫ್ ಬರೋಡ ನೇಮಕಾತಿ ಅರಿಸೂಚನೆ ಪ್ರಕಾರ ಕನಿಷ್ಠ 22 ವರ್ಷ ಗರಿಷ್ಠ 40 ವರ್ಷ ಮೀರಿರಬಾರದು. ಈ ನೇಮಕಾತಿಯ ಹುದ್ದೆಗಳ ಅನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ ( ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗಮನಕ್ಕೆ ನಾವು ಈ ಕೆಳಗೆ ನೋಟಿಫಿಕೇಶನ್ ಲಿಂಕ್ ನೀಡಿರುತ್ತೇವೆ ಒಂದು ಬಾರಿ ನೋಟಿಫಿಕೇಶನ್ ಓದಿಕೊಂಡು ಅರ್ಜಿ ಸಲ್ಲಿಸಿ)
ನೆಮಕಾತಿಯ ಅಯ್ಕೆ ಪ್ರಕ್ರಿಯೆ:-
ಈ ಹುದ್ದೆಗೆ ಸಿ ಬಿ ಟಿ ಪರೀಕ್ಷೆ ಮತ್ತು ಸಂದರ್ಶನ ಮತ್ತು ದಾಖಲೆ ಪರಿಶೀಲನೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ
ನೆಮಕಾತಿಯ ಪ್ರಮುಖ ದಿನಾಂಕಗಳು:-
17-02-2024 ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ 08-03-2024 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ